alex Certify Umesh katti | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

‘ಕುಟುಂಬ ರಾಜಕಾರಣ’ ವನ್ನು ಸಮರ್ಥಿಸಿಕೊಂಡು ಅಚ್ಚರಿ ಮೂಡಿಸಿದ ಬಿಜೆಪಿ ಸಚಿವ…!

ಕಾಂಗ್ರೆಸ್ ಹಾಗೂ ಜೆಡಿಎಸ್ ನ ಕುಟುಂಬ ರಾಜಕಾರಣವನ್ನು ಟೀಕಿಸಿಕೊಂಡು ಬರುತ್ತಿರುವ ಬಿಜೆಪಿ ತಮ್ಮ ಪಕ್ಷ ಇಂತಹ ರಾಜಕಾರಣ ಮಾಡುವುದಿಲ್ಲ ಎಂದು ಹೇಳುತ್ತಿದೆ. ಬಿಜೆಪಿಯ ಕೇಂದ್ರದ ನಾಯಕರೂ ಸಹ ಕುಟುಂಬ Read more…

BIG NEWS: ಆಂಧ್ರ, ತೆಲಂಗಾಣದಂತೆಯೇ ಕರ್ನಾಟಕದಲ್ಲೂ ಪ್ರತ್ಯೇಕ ರಾಜ್ಯವಾಗಲಿ; ಮತ್ತೆ ಪುನರುಚ್ಛರಿಸಿದ ಸಚಿವ ಉಮೇಶ್ ಕತ್ತಿ

ಮೈಸೂರು: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆ ಮತ್ತೆ ಪುನರುಚ್ಛರಿಸಿರುವ ಸಚಿವ ಉಮೇಶ್ ಕತ್ತಿ, ಆಂಧ್ರ ಹಾಗೂ ತೆಲಂಗಾಣದಂತೆಯೇ ನಮ್ಮ ರಾಜ್ಯದಲ್ಲಿಯೂ ಪ್ರತ್ಯೇಕ ರಾಜ್ಯವಾಗಬೇಕು ಎಂಬುದು ನನ್ನ ಆಶಯ Read more…

BIG NEWS: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೇಳಿಕೆ ಮೂರ್ಖತನದ್ದು; ಸ್ವಪಕ್ಷದ ಸಚಿವರ ವಿರುದ್ಧ ಗುಡುಗಿದ ಬಸವರಾಜ್ ಹೊರಟ್ಟಿ

ಹುಬ್ಬಳ್ಳಿ; ಕರ್ನಾಟಕ ಅಖಂಡವಾಗಿರಬೇಕು ಪ್ರತ್ಯೇಕ ರಾಜ್ಯ ಮಾಡಬೇಕು ಎಂಬುದು ಮೂರ್ಖತನದ ಹೇಳಿಕೆ ಎಂದು ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಏಕೀಕೃತ ಕರ್ನಾಟಕದ ವಿರುದ್ಧ ಕತ್ತಿ ಬೀಸುತ್ತಲೇ ಇದ್ದರೂ ತುಟಿ ಬಿಚ್ಚದ ಬಿಜೆಪಿ ಸರ್ಕಾರ; ಉಮೇಶ್ ಕತ್ತಿಯನ್ನು ಸಂಪುಟದಿಂದ ವಜಾಗೊಳಿಸಿ; ಡಿ.ಕೆ.ಶಿ ಆಗ್ರಹ

ಬೆಂಗಳೂರು: ಲೋಕಸಭಾ ಚುನಾವಣೆಯ ನಂತರ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂದಿರುವ ಸಚಿವ ಉಮೇಶ್ ಕತ್ತಿ ಅವರನ್ನು ಮುಖ್ಯಮಂತ್ರಿಗಳು ಕೂಡಲೇ ಸಂಪುಟದಿಂದ ವಜಾ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ Read more…

ಬುದ್ದಿ ಇಲ್ಲದ ಅವಿವೇಕಿ ಉಮೇಶ್ ಕತ್ತಿ; ಪ್ರತ್ಯೇಕ ರಾಜ್ಯದ ಮಾತನಾಡಿದ್ದಕ್ಕೆ ಮಹಾದೇವಪ್ಪ ಗುಡುಗು

2024ರ ಲೋಕಸಭಾ ಚುನಾವಣೆ ಬಳಿಕ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂಬ ಸಚಿವ ಉಮೇಶ್ ಕತ್ತಿ ಅವರ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಚಿವ ಹೆಚ್.ಸಿ. ಮಹಾದೇವಪ್ಪ, Read more…

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ; ಉಮೇಶ್ ಕತ್ತಿ ಹೇಳಿಕೆಗೆ ಅಶ್ವತ್ಥನಾರಾಯಣ್ ಖಂಡನೆ

ಹಾಸನ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆ ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿರುವುದಕ್ಕೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಾಸನದಲ್ಲಿ Read more…

2024ರ ಲೋಕಸಭಾ ಚುನಾವಣೆ ಬಳಿಕ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ: ಸಚಿವ ಉಮೇಶ್ ಕತ್ತಿ ಹೇಳಿಕೆ

ಸಚಿವ ಉಮೇಶ್ ಕತ್ತಿ ಮೊದಲಿನಿಂದಲೂ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂಬ ವಿಚಾರವನ್ನು ಪ್ರತಿಪಾದಿಸುತ್ತಿದ್ದಾರೆ. ಇದೀಗ ಅವರು ಈ ಮಾತನ್ನು ಪುನರುಚ್ಚರಿಸಿದ್ದಾರೆ. ಬೆಳಗಾವಿಯಲ್ಲಿ ಬಾರ್ ಅಸೋಸಿಯೇಷನ್ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ Read more…

ಪಡಿತರ ಚೀಟಿ: ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ

ಬೆಂಗಳೂರು: ಜೂನ್ ಒಳಗೆ ಬಿಪಿಎಲ್ ಕಾರ್ಡ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ ಕತ್ತಿ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ ಯು.ಬಿ. Read more…

ಜಾರಕಿಹೊಳಿ ಬ್ರದರ್ಸ್ ಗೆ ಬಿಗ್ ಶಾಕ್: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸವದಿ –ಕತ್ತಿ ಬಣದ ಮೇಲುಗೈ

ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್ ಉಪ ಚುನಾವಣೆಯಲ್ಲಿ ಲಕ್ಷ್ಮಣ ಸವದಿ ಮತ್ತು ಉಮೇಶ ಕತ್ತಿ ಆಪ್ತರಿಗೆ ಜಯ ಸಿಕ್ಕಿದೆ. ಜಾರಕಿಹೊಳಿ ಸೋದರರಿಗೆ ಹಿನ್ನಡೆಯಾಗಿದೆ. ಲಕ್ಷ್ಮಣ ಸವದಿ ಅವರ ಆಪ್ತ Read more…

ಅರ್ಜಿ ಸಲ್ಲಿಸಿದ ಅರ್ಹರಿಗೆ ಪಡಿತರ ಚೀಟಿ ವಿತರಣೆ

ಬೆಂಗಳೂರು: ಪಡಿತರ ಚೀಟಿ ವಿತರಣೆಗೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದು ಆಹಾರ ಖಾತೆ ಸಚಿವ ಉಮೇಶ ಕತ್ತಿ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಸದಸ್ಯ ಎಲ್. ನಾಗೇಂದ್ರ ಅವರ ಪ್ರಶ್ನೆಗೆ ಉತ್ತರಿಸಿದ Read more…

BIG NEWS: ಪವರ್ ಎಂಜಾಯ್ ಮಾಡುತ್ತಿರುವವರಿಗೆ ಒಂದು ಮಾತು; ಗೌಪ್ಯ ಸಭೆ ನಡೆಸಿದ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಸಚಿವ ಉಮೇಶ್ ಕತ್ತಿ ನೇತೃತ್ವದಲ್ಲಿ ನಡೆದ ಗೌಪ್ಯ ಸಭೆ ವಿಚಾರವಾಗಿ ಮಾತನಾಡಿದ ಕೆ ಎಂ ಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ, 17 ಶಾಸಕರು ಬಿಜೆಪಿಗೆ ಬರದಿದ್ದರೆ Read more…

ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್: ಶಾಲೆಗಳಲ್ಲಿ ಬಿಸಿಯೂಟಕ್ಕೆ ಉಪ್ಪಿನಕಾಯಿ

ವಿಜಯಪುರ: ಶಾಲೆಗಳಲ್ಲಿ ಬಿಸಿಯೂಟದ ಜೊತೆಗೆ ವಿದ್ಯಾರ್ಥಿಗಳಿಗೆ ನಿಂಬೆಕಾಯಿ ಉಪ್ಪಿನಕಾಯಿ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ Read more…

BIG NEWS: ವರಿಷ್ಠರು ಬುದ್ಧಿವಂತರಿದ್ದಾರೆ, ಯಾರು ಏನ್ ಮಾಡ್ತಾರೆ ಅಂತ ಗೊತ್ತಿದೆ; ಟಾಂಗ್ ನೀಡಿದ ರಮೇಶ್ ಜಾರಕಿಹೊಳಿ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಕುರಿತು ಒತ್ತಡಗಳು ಹೆಚ್ಚಿರುವ ನಡುವೆಯೇ ಶಾಸಕ ರಮೇಶ್ ಜಾರಕಿಹೊಳಿ ರಹಸ್ಯ ಸಭೆ ನಡೆಸಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಆದರೆ ಶಾಸಕರು ಯಾವುದೇ ಸಭೆ Read more…

BIG NEWS: ಪಕ್ಷಕ್ಕಾಗಿ ಯಾರು ದುಡಿಯುತ್ತಾರೆಂಬುದು ವರಿಷ್ಠರಿಗೆ ಗೊತ್ತು; ಉದ್ದೇಶಪೂರ್ವಕ ಸಭೆ ಅವಶ್ಯಕತೆ ಇರಲಿಲ್ಲ; ಸಚಿವ ಉಮೇಶ್ ಕತ್ತಿಗೆ ಟಾಂಗ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಸಂಪುಟ ವಿಸ್ತರಣೆ ಚರ್ಚೆ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ನಿನ್ನೆ ಸಚಿವ ಉಮೇಶ್ ಕತ್ತಿ ನಿವಾಸದಲ್ಲಿ ನಡೆದ ಗೌಪ್ಯ ಸಭೆ ಬಗ್ಗೆ ತಿರುಗೇಟು ನೀಡಿರುವ ಶಾಸಕ ಬಾಲಚಂದ್ರ Read more…

BIG NEWS: ಸಂಪುಟ ಪುನಾರಚನೆ: ಸಚಿವ ಕತ್ತಿ ನೇತೃತ್ವದಲ್ಲಿ ಮಹತ್ವದ ಸಭೆ; ಮತ್ತೆ ಗರಿಗೆದರಿದ ರಾಜಕೀಯ ಚಟುವಟಿಕೆ

ಬೆಳಗಾವಿ: ರಾಜ್ಯ ಸಚಿವ ಸಂಪುಟ ಪುನಾರಚನೆ ಚರ್ಚೆ ಬೆನ್ನಲ್ಲೇ ಕುಂದಾನಗರಿಯಲ್ಲಿ ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಆಹಾರ ಸಚಿವ ಉಮೇಶ್ ಕತ್ತಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ. ಶಾಸಕರಾದ Read more…

ವೀಕೆಂಡ್ ಕರ್ಫ್ಯೂ ಬೇಕಿಲ್ಲ: ಸಚಿವರೇ ಮಾಸ್ಕ್ ಹಾಕಲ್ಲ ಅಂದ್ರೆ ಜನ ಏಕೆ ಹಾಕಬೇಕು? ಸಿದ್ಧರಾಮಯ್ಯ ಪ್ರಶ್ನೆ

ಮಂಡ್ಯ: ಸರ್ಕಾರದ ವೀಕೆಂಡ್ ಕರ್ಫ್ಯೂಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಎಲ್ಲ ಅರ್ಹರಿಗೂ ಲಸಿಕೆ ನೀಡಲಿ, ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಿ. Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: SC, ST ಕಾಲೋನಿ, ಹಾಡಿ, ತಾಂಡಾ, ಗೊಲ್ಲರಹಟ್ಟಿಗಳಲ್ಲಿ ರೇಷನ್ ಅಂಗಡಿ

ಬೆಳಗಾವಿ: ರಾಜ್ಯದ ಎಲ್ಲಾ ಹಾಡಿಗಳು, ತಾಂಡಾಗಳು, ಗೊಲ್ಲರಹಟ್ಟಿ, ಪರಿಶಿಷ್ಟ ಜಾತಿ-ಪಂಗಡದ ಕಾಲೋನಿಗಳಲ್ಲಿ ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡಲಾಗುವುದು ಎಂದು ಆಹಾರ ಮತ್ತು ನಾಗರೀಕ ಸರಬರಾಜು ಖಾತೆ ಸಚಿವ ಉಮೇಶ್ Read more…

ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಉಚಿತ ಆಹಾರ ಧಾನ್ಯ ಕಡಿತ ಇಲ್ಲವೆಂದು ಸಚಿವರ ಸ್ಪಷ್ಟನೆ

ಬೆಂಗಳೂರು: ಆಹಾರ ಧಾನ್ಯದಲ್ಲಿ ಕಡಿತ ಮಾಡುವುದಿಲ್ಲ ಎಂದು ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಕೇಂದ್ರ ಸರ್ಕಾರ ಗರೀಬ್ ಕಲ್ಯಾಣ್ ಯೋಜನೆಯನ್ನು ನಾಲ್ಕು ತಿಂಗಳ ಕಾಲ ವಿಸ್ತರಣೆ Read more…

ಪಡಿತರ ಚೀಟಿದಾರರಿಗೆ ರಾಜ್ಯೋತ್ಸವ, ದೀಪಾವಳಿ ಗಿಫ್ಟ್: ಮನೆ ಬಾಗಿಲಿಗೆ ರೇಷನ್…?

ಬೆಂಗಳೂರು: ಪಡಿತರ ಚೀಟಿದಾರರ ಮನೆಬಾಗಿಲಿಗೆ ಪಡಿತರ ಪೂರೈಕೆ ಮಾಡುವ ಯೋಜನೆಯನ್ನು ರಾಜ್ಯದಲ್ಲಿ ಆರಂಭಿಸಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಮುಂದಾಗಿದೆ. ಆಂಧ್ರಪ್ರದೇಶದ ಮಾದರಿಯಲ್ಲಿ ರಾಜ್ಯದಲ್ಲಿಯೂ ಪಡಿತರ ಚೀಟಿದಾರರ Read more…

ಗ್ರಾಮೀಣ, ಬುಡಕಟ್ಟು ಪ್ರದೇಶದ ನಿವಾಸಿಗಳಿಗೆ ಗುಡ್ ನ್ಯೂಸ್: ಮನೆ ಬೆಳಕಿಗಾಗಿ 3 ಲೀ. ಸೀಮೆಎಣ್ಣೆ; ಸಚಿವ ಉಮೇಶ್ ಕತ್ತಿ

ಗ್ರಾಮೀಣ ಮತ್ತು ಬುಡಕಟ್ಟು ಪ್ರದೇಶದಲ್ಲಿ ವಾಸವಾಗಿರುವವರಿಗೆ ಬೆಳಗಿನ ಉದ್ದೇಶದಿಂದ 3 ಲೀಟರ್ ಸೀಮೆಎಣ್ಣೆ ನೀಡಲಾಗುವುದು ಎಂದು ಸಚಿವ ಉಮೇಶ ಕತ್ತಿ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಬಿಜೆಪಿ ಸದಸ್ಯ ಶಾಂತರಾಮ Read more…

BIG NEWS: ನಾನು ಕೂಡ ಇದೇ ಅವಧಿಯಲ್ಲಿ ಸಿಎಂ ಆಗ್ತೀನಿ; ಸ್ಫೋಟಕ ಹೇಳಿಕೆ ನೀಡಿದ ಉಮೇಶ್ ಕತ್ತಿ

ಬಾಗಲಕೋಟೆ: ಬಿಜೆಪಿಯಲ್ಲಿ ಖಾತೆ ಹಂಚಿಕೆ ಕ್ಯಾತೆ ಆರಂಭವಾಗಿರುವಾಗಲೇ ಇದೀಗ ಸಚಿವ ಉಮೇಶ್ ಕತ್ತಿ ಹೊಸ ಬಾಂಬ್ ಸಿಡಿಸಿದ್ದು, ಇದೇ ಅವಧಿಯಲ್ಲಿ ನಾನು ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳುವ ಮೂಲಕ ಅಚ್ಚರಿ Read more…

BIG NEWS: ಮಂತ್ರಿ ಸ್ಥಾನಕ್ಕಾಗಿ ಲಾಬಿ; ಹೈಕಮಾಂಡ್ ಭೇಟಿಗೆ ದೆಹಲಿಗೆ ದೌಡಾಯಿಸಿದ ಹಿರಿಯ ಸಚಿವರು; ಕುತೂಹಲ ಮೂಡಿಸಿದ ಉಮೇಶ್ ಕತ್ತಿ ನಡೆ

ನವದೆಹಲಿ: ಸಿಎಂ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಹಲವು ಹಿರಿಯ ನಾಯಕರಿಗೆ ಸಚಿವ ಸ್ಥಾನ ಕೈತಪ್ಪುವ ಭೀತಿ ಎದುರಾಗಿದ್ದು, ದೆಹಲಿಗೆ ದೌಡಾಯಿಸಿದ್ದಾರೆ. ವರಿಷ್ಠರ ಮೂಲಕ ಸಚಿವ ಸ್ಥಾನಕ್ಕಾಗಿ ಒತ್ತಡ ಹೇರುವ Read more…

BIG NEWS: ಸಿಎಂ ರೇಸ್ ನಲ್ಲಿ ನನ್ನನ್ನು ಕ್ಲೇಮ್ ಮಾಡಿಕೊಳ್ಳುತ್ತೇನೆ; ಮುಖ್ಯಮಂತ್ರಿ ಆಸೆ ಮತ್ತೆ ತೇಲಿಬಿಟ್ಟ ಸಚಿವ ಉಮೇಶ್ ಕತ್ತಿ

ಬೆಂಗಳೂರು: ಸಿಎಂ ಯಡಿಯೂರಪ್ಪ ಬದಲಾವಣೆ ಚರ್ಚೆ ಬೆನಲ್ಲೇ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದ್ದು, ಹಲವು ಸಚಿವರು ಸಿಎಂ ಸ್ಥಾನಕ್ಕಾಗಿ ಪೈಪೋಟಿ ಆರಂಭಿಸಿದ್ದಾರೆ. ಆಹಾರ ಸಚಿವ ಉಮೇಶ್ ಕತ್ತಿ Read more…

BIG NEWS: ಸಿಎಂ ಬದಲಾವಣೆಯಾದ್ರೆ ನೆಕ್ಸ್ಟ್ ನಾನೇ ಇದ್ದೇನೆ; ಸಚಿವ ಉಮೇಶ್ ಕತ್ತಿ ಹೊಸ ಬಾಂಬ್

ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಬದಲಾವಣೆ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ಹೊಸ ಬಾಂಬ್ ಸಿಡಿಸಿರುವ ಆಹಾರ ಸಚಿವ ಉಮೇಶ್ ಕತ್ತಿ, ಸಿಎಂ ಹುದ್ದೆ ಖಾಲಿಯಾದ್ರೆ ನೆಕ್ಸ್ಟ್ ನಾನೇ ಇದ್ದೇನೆ Read more…

ಉಮೇಶ್​ ಕತ್ತಿ ಸಿಎಂ ಕನಸಿಗೆ ಪರೋಕ್ಷ ಬೆಂಬಲ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ

ಬಿಜೆಪಿ ಪಾಳಯದಲ್ಲಿ ಸಿಎಂ ಬದಲಾವಣೆಯ ಕೂಗು ಮುಗಿಯುವಂತೆ ಕಾಣುತ್ತಿಲ್ಲ. ಭಿನ್ನಮತ ಶಮನಕ್ಕೆ ಹೈಕಮಾಂಡ್​ ಪ್ರಯತ್ನದ ಬಳಿಕವೂ ಅಲ್ಲಲ್ಲಿ ಭಿನ್ನರಾಗಗಳು ಕೇಳಿ ಬರುತ್ತಲೇ ಇದೆ. ಸದಾ ಸಿಎಂ ಸ್ಥಾನದ ಕನಸು Read more…

ಅಖಂಡ ಕರ್ನಾಟವನ್ನ ಆಳಬೇಕು ಅನ್ನೋದೇ ನನ್ನ ಮುಖ್ಯ ಆಸೆ: ಉಮೇಶ್​ ಕತ್ತಿ

ತಾವು ಸಿಎಂ ಸ್ಥಾನದ ಆಕಾಂಕ್ಷಿ ಎಂದು ಬಹಿರಂಗವಾಗಿ ಅನೇಕ ಬಾರಿ ಹೇಳಿಕೆ ನೀಡಿರುವ ಸಚಿವ ಉಮೇಶ್​ ಕತ್ತಿ ಇದೀಗ ಮತ್ತೊಂದು ಹೇಳಿಕೆ ನೀಡಿದ್ದಾರೆ. ಧಾರವಾಡದಲ್ಲಿ ಮತ್ತೆ ಸಿಎಂ ಸ್ಥಾನ Read more…

ನಾನೂ ಕೂಡ ಸಿಎಂ ಸ್ಥಾನದ ಆಕಾಂಕ್ಷಿ; ಸಚಿವ ಉಮೇಶ್ ಕತ್ತಿ ಹೊಸ ವರಸೆ

ಬಾಗಲಕೋಟೆ: ನಾನೂ ಕೂಡ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ. ನನಗೂ ಕೂಡ ಸಿಎಂ ಆಗುವ ಎಲ್ಲಾ ಅರ್ಹತೆಗಳಿವೆ ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ Read more…

ಅಂತ್ಯೋದಯ, ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಬಂಪರ್

ಬೆಂಗಳೂರು: ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಪಡಿತರ ಅಕ್ಕಿಯನ್ನು 5 ಕೆಜಿ ಯಿಂದ 10 ಕೆಜಿಗೆ ಏರಿಕೆ ಮಾಡಲಾಗಿದೆ. ಬಿಪಿಎಲ್ ಕಾರ್ಡ್ ದಾರರಿಗೆ ಪ್ರತಿ ತಿಂಗಳಿಗೆ 10 ಕೆಜಿ ಅಕ್ಕಿ Read more…

ಫಲಿತಾಂಶದ ದಿನವೇ BSY ಮಹತ್ವದ ನಿರ್ಧಾರ: ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ –ತವರು ಜಿಲ್ಲೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್

ಬೆಂಗಳೂರು: ರಾಜ್ಯದ ಆರು ಜಿಲ್ಲೆಗಳ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಲಾಗಿದೆ. ಗೋವಿಂದ ಕಾರಜೋಳ ಬೆಳಗಾವಿ ಜಿಲ್ಲೆ ಉಸ್ತುವಾರಿ ಸಚಿವರಾಗಿದ್ದಾರೆ. ಉಮೇಶ ಕತ್ತಿ –ಬಾಗಲಕೋಟೆ, ಅರವಿಂದ ಲಿಂಬಾವಳಿ –ಬೀದರ್, ಎಂಟಿಬಿ Read more…

ಪಡಿತರ ಫಲಾನುಭವಿಗಳು, ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2020 -21 ನೇ ಸಾಲಿನಲ್ಲಿ ಆಹಾರಧಾನ್ಯಗಳ ರೀತಿಯಲ್ಲಿ ಹೊಸ ದಾಖಲೆ ಸೃಷ್ಟಿಯಾಗ್ತಿದೆ. ಭತ್ತ, ರಾಗಿ, ಜೋಳವನ್ನು ಗರಿಷ್ಠ ಪ್ರಮಾಣದಲ್ಲಿ ಖರೀದಿಸಲಾಗುವುದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...