alex Certify US | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಯುವತಿ ಮುಖದ ಮೇಲೆ ಬಿಯರ್​ ಚೆಲ್ಲಿದ ಉಪನ್ಯಾಸಕ: ನೆಟ್ಟಿಗರಿಂದ ಆಕ್ರೋಶ

ಅಮೆರಿಕದ ಶಾಲೆಯ ಉಪ ಪ್ರಾಂಶುಪಾಲ ಜನರ ಮೇಲೆ ಬಿಯರ್ ಬಾಟಲಿಯನ್ನ ಎಸೆದಿದ್ದು ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಬಳಿಕ ಸಾಕಷ್ಟು ವಿರೋಧವನ್ನ ಎದುರಿಸಿದ್ದಾರೆ. ಮೊನ್​ಮೌತ್​​ನ ನೆಪ್ಚೂನ್​​ Read more…

ಕೊರೊನಾ ಲಸಿಕೆ ಹಾಕಿಸಿಕೊಂಡವರಿಗೆ ಇಲ್ಲಿ ಸಿಗುತ್ತೆ ಹಣ..!

ಜನರಲ್ಲಿ ಕೊರೊನಾ ಲಸಿಕೆ ಸ್ವೀಕಾರವನ್ನ ಉತ್ತೇಜಿಸುವ ಸಲುವಾಗಿ ಅಮೆರಿಕದ ರಾಜ್ಯವೊಂದು ಕೋವಿಡ್ ಲಸಿಕೆ ಹಾಕಿಕೊಂಡವರಿಗೆ ಬಹುಮಾನ ನೀಡುತ್ತಿದೆ. ವೆಸ್ಟ್​ ವರ್ಜಿನಿಯಾ ಎಂಬಲ್ಲಿ ಕೋವಿಡ್​ ಲಸಿಕೆ ಹಾಕಿಸಿಕೊಂಡ 16 ರಿಂದ Read more…

BIG NEWS: ಕಪ್ಪು ವರ್ಣೀಯ ಜಾರ್ಜ್ ಫ್ಲಾಯ್ಡ್ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿ ಅಪರಾಧಿ – ನ್ಯಾಯ ವ್ಯವಸ್ಥೆಯಲ್ಲಿ ದೊಡ್ಡ ಹೆಜ್ಜೆ ಎಂದ್ರು ಜೋ ಬೈಡೆನ್

 ವಾಷಿಂಗ್ಟನ್: ಅಮೆರಿಕದಲ್ಲಿ ನಡೆದ ಕಪ್ಪು ವರ್ಣೀಯ ವ್ಯಕ್ತಿ ಜಾರ್ಜ್ ಫ್ಲಾಯ್ಡ್ ಹತ್ಯೆ ಪ್ರಕರಣದಲ್ಲಿ ಬಿಳಿಯ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್ ಅರಪರಾಧಿ ಎಂದು ಕೋರ್ಟ್ ತೀರ್ಪು ನೀಡಿದೆ. ಜಾರ್ಜ್ Read more…

ಕೊರೋನಾ ಲಸಿಕೆ ಚುಚ್ಚುಮದ್ದು ಪಡೆಯಲು ಭಯಪಡುವವರಿಗೆ ಗುಡ್ ನ್ಯೂಸ್

ಕೊರೋನಾ ಲಸಿಕೆ ಚುಚ್ಚುಮದ್ದು ಪಡೆಯಲು ಭಯಪಡುವವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಕೊರೋನಾ ನಿರೋಧಕ ಮಾತ್ರೆ ಸೇವಿಸುವ ಮೂಲಕ ಸೋಂಕು ನಿಯಂತ್ರಿಸಬಹುದಾಗಿದೆ. ಅಲ್ಲದೇ ಶ್ವಾಸಕೋಶಕ್ಕೆ ಆಗುವ ಆನೆಯನ್ನು ಕೂಡ ತಗ್ಗಿಸಬಹುದು. Read more…

ಅಮೆರಿಕದಲ್ಲಿ ಭಾರತೀಯ ಮೂಲದ ದಂಪತಿ ನಿಗೂಢ ಸಾವು..!

ಅಮೆರಿಕದಲ್ಲಿ ನೆಲೆಸಿದ್ದ ಭಾರತೀಯ ಮೂಲದ ದಂಪತಿ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮನೆಯ ಬಾಲ್ಕನಿಯಲ್ಲಿ ನಾಲ್ಕು ವರ್ಷದ ಮಗು ಅಳುತ್ತಿರೋದನ್ನ ಕಂಡ ನೆರೆಮನೆಯವರು ಮನೆಗೆ ತೆರಳಿದ ವೇಳೆ ಈ Read more…

ಈ ವಿಚಾರದಲ್ಲಿ ಅಮೆರಿಕವನ್ನೇ ಹಿಂದಿಕ್ಕಿ ವಿಶ್ವದಲ್ಲಿ ಮೊದಲ ಸ್ಥಾನ ಪಡೆದ ಭಾರತ

ಕೊರೊನಾ ವೈರಸ್​ ಕಳೆದ ವರ್ಷ ಇಡೀ ವಿಶ್ವಕ್ಕೆ ಭಾದಿಸಿದ ಬಳಿಕ ಜನಜೀವನವೇ ಬದಲಾಗಿದೆ. ಇದೀಗ ಮಾರಕ ವೈರಸ್​ ವಿರುದ್ಧ ಲಸಿಕೆಯ ಯುದ್ಧ ನಡೆಯುತ್ತಿದೆ. ಈ ಲಸಿಕೆ ಹಂಚಿಕೆ ವಿಚಾರದಲ್ಲಿ Read more…

ರಾಗಿ ಕೆಜಿಗೆ 750 ರೂಪಾಯಿ…! ಮಧುಮೇಹಿಗಳಿಗೆ ಉತ್ತಮ ಎಂಬ ಕಾರಣಕ್ಕೆ ಹೆಚ್ಚಿದ ಬೇಡಿಕೆ

ಅಮೆರಿಕದಲ್ಲಿ ರಾಗಿಗೆ ಭಾರಿ ಬೇಡಿಕೆ ಬರತೊಡಗಿದೆ. ಒಂದು ಕೆಜಿ ರಾಗಿ ಬೆಲೆ 10 ಡಾಲರ್(ಸುಮಾರು 750) ರೂಪಾಯಿ ದರ ಇದೆ. ಮಧುಮೇಹಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಮತ್ತು ಅನಿವಾಸಿ ಭಾರತೀಯರು Read more…

ಜನವರಿ 6 ರ ದಂಗೆ ಮಾಸುವ ಮೊದಲೇ ಅಮೆರಿಕ ಕ್ಯಾಪಿಟಲ್ಸ್ ಮೇಲೆ ಮತ್ತೆ ದಾಳಿ

ವಾಷಿಂಗ್ಟನ್: ಜನವರಿ 6 ರಂದು ನಡೆದ ದಂಗೆ ನೆನಪು ಮಾಸುವ ಮೊದಲೇ ಅಮೆರಿಕ ಕ್ಯಾಪಿಟಲ್ಸ್ ಮೇಲೆ ಮತ್ತೊಂದು ದಾಳಿ ನಡೆದಿದೆ. ಆಗಂತುಕನೊಬ್ಬ ಭದ್ರತಾ ವ್ಯವಸ್ಥೆಯನ್ನು ಭೇದಿಸಿ ಕಾರು ನುಗ್ಗಿಸಿದ್ದಾನೆ. Read more…

17 ವರ್ಷದ ಹುಡುಗಿಯ ಅದ್ಭುತ ಸಾಧನೆ: ಅತಿ ಚಿಕ್ಕ ವಯಸ್ಸಿಗೆ ಡಾಕ್ಟರೇಟ್​ ಪದವಿ

ಅಮೆರಿಕ ಮೊಂಟಾನಾದ ನಿವಾಸಿಯಾಗಿರುವ ಡಾ. ಕಿಂಬರ್ಲಿ ಸ್ಟ್ರಾಬಲ್ ಎಂಬ 17 ವರ್ಷದ ಯುವತಿ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಡಾಕ್ಟರೇಟ್​ ಪದವಿ ಪಡೆದಿದ್ದಾರೆ. ಈ ಮೂಲಕ ಉದ್ಯಮ ವಿಭಾಗದಲ್ಲಿ ಡಾಕ್ಟರೇಟ್​ ಪದವಿ Read more…

ಮೊಮ್ಮಗಳ ರೂಮಿನಲ್ಲಿ ಕ್ಯಾಮರಾ ಅಳವಡಿಸಿದ್ದ ಅಜ್ಜಿಗೆ ಕಾದಿತ್ತು ಶಾಕ್​..!

ಅಮೆರಿಕದ ಮಹಿಳೆಯೊಬ್ಬರು ರಾತ್ರಿ ವೇಳೆಯಲ್ಲಿ ತಮ್ಮ ಮೊಮ್ಮಗಳು ಮಲಗಿದ್ದ ತೊಟ್ಟಿಲಿನ ಸಮೀಪ ವಿಚಿತ್ರ ವಸ್ತುವೊಂದನ್ನ ಗುರುತಿಸಿದ್ದಾರೆ. ಲಾಸ್​ ವೇಗಾಸ್​​ನ ನಿವಾಸಿಯಾಗಿರುವ ಟೋರಿ ಮೆಕೆಂಜಿ ಎಂಬವರು ತಮ್ಮ ಮೊಮ್ಮಗಳು ಅಗೋಚರ Read more…

BIG NEWS: ಮಸಾಜ್ ಪಾರ್ಲರ್ ಗೆ ನುಗ್ಗಿ ಫೈರಿಂಗ್: 8 ಮಂದಿ ಸಾವು

ಅಮೆರಿಕದ ಜಾರ್ಜಿಯಾದಲ್ಲಿ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದಾರೆ. ಮೂರು ಪ್ರತ್ಯೇಕ ಸ್ಥಳದಲ್ಲಿ ನಡೆದ ಗುಂಡಿನ ದಾಳಿಯಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಈಶಾನ್ಯ Read more…

ವ್ಯಕ್ತಿಗೆ 212 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್….! ಅಪರಾಧ ಕೇಳಿದ್ರೆ ದಂಗಾಗ್ತಿರಾ….!!

ಅಮೆರಿಕಾದ ಲಾಸ್ ಏಂಜಲೀಸ್ ನ ಕೋರ್ಟ್ ಒಂದು ವ್ಯಕ್ತಿಗೆ 212 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಇದು ಈವರೆಗೆ ಅಪರಾಧಿಗೆ ನೀಡಿದ ಅತಿ ಹೆಚ್ಚು ವರ್ಷಗಳ ಶಿಕ್ಷೆಯಾಗಿದೆ. 212 Read more…

ವಿಮಾ ಹಣಕ್ಕಾಗಿ ಕುಟುಂಬವನ್ನು ನೀರಲ್ಲಿ ಮುಳುಗಿಸಿದವನಿಗೆ 212 ವರ್ಷ ಜೈಲು….!

ಇದೊಂದು ವಿಚಿತ್ರ ಘಟನೆ. ತನ್ನ ಕುಟುಂಬದ ರಕ್ಷಣೆಗಾಗಿ, ಭವಿಷ್ಯಕ್ಕಾಗಿ ಮನೆ ಯಜಮಾನ ವಿಮೆ ಮಾಡಿಸುವುದು ಸಾಮಾನ್ಯ ಸಂಗತಿ. ಆದರೆ ಇಲ್ಲೊಬ್ಬ ಖತರ್ನಾಕ್ ವ್ಯಕ್ತಿ ವಿಮಾ ಹಣದ ಆಸೆಗೆ ತನ್ನ Read more…

ಕೊರೊನಾ ಕಡಿಮೆಯಾಯ್ತು ಎನ್ನುವಾಗಲೇ ಶಾಕಿಂಗ್ ನ್ಯೂಸ್: ಮತ್ತೊಂದು ಹೊಸ ರೂಪಾಂತರಿ ಹೈಸ್ಪೀಡ್ ವೈರಸ್ ಪತ್ತೆ

ಕೊರೊನಾ ಲಸಿಕೆ ನಂತರದಲ್ಲಿ ಸೋಂಕು ನಿಯಂತ್ರಣಕ್ಕೆ ಬರುತ್ತದೆ ಎಂದು ಹೇಳಲಾಗಿತ್ತು. ಆದರೆ, ವಿಶ್ವದ ಅನೇಕ ದೇಶಗಳಲ್ಲಿ ಕೊರೊನಾ ಸೋಂಕು ವ್ಯಾಪಿಸತೊಡಗಿದೆ. ಅದರಲ್ಲೂ ಅಮೆರಿಕದಲ್ಲಿ ಹೊಸ ಕೊರೊನಾ ವೈರಸ್ ಆತಂಕ Read more…

ವ್ಯಕ್ತಿಯ ಅದೃಷ್ಟವನ್ನೇ ಬದಲಾಯಿಸ್ತು ಸೆಕೆಂಡ್ ಹ್ಯಾಂಡ್​ ಪಿಂಗಾಣಿ ಪಾತ್ರೆ..!

ಯಾರ್ಡ್ ಸೇಲ್​ ಇಲ್ಲವೇ ಗ್ಯಾರೇಜ್​ ಸೇಲ್​ ಎಂದು ಕರೆಯಲ್ಪಡುವ ವ್ಯಾಪಾರದಲ್ಲಿ ಬಳಕೆಯಾದ ವಸ್ತುಗಳನ್ನ ಮಾರಾಟ ಮಾಡಲಾಗುತ್ತೆ. ಇಂತಹ ಸ್ಥಳದಲ್ಲಿ ವಸ್ತುಗಳನ್ನ ಮಾರಾಟ ಮಾಡೋಕೆ ವ್ಯಾಪಾರಿಗಳು ಪರವಾನಗಿ ಹೊಂದಿರಬೇಕು ಎಂಬ Read more…

BIG BREAKING: ವಾಗ್ದಂಡನೆಗೆ ಗುರಿಯಾಗಿದ್ದ ಡೊನಾಲ್ಡ್ ಟ್ರಂಪ್ ಗೆ ಬಿಗ್ ರಿಲೀಫ್

ವಾಷಿಂಗ್ಟನ್: ಎರಡನೇ ಬಾರಿ ಮಹಾಭಿಯೋಗದಿಂದ ಅಮೆರಿಕ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾರಾಗಿದ್ದಾರೆ. ಮೂರನೇ ಎರಡರಷ್ಟು ಬಹುಮತವಿಲ್ಲದ ಕಾರಣ ಅವರನ್ನು ಖುಲಾಸೆಗೊಳಿಸಲಾಗಿದೆ. ಜನವರಿ 6 ರಂದು ಅಮೆರಿಕದ ಕ್ಯಾಪಿಟಲ್ಸ್ Read more…

ಅಮೆರಿಕದಲ್ಲೂ ಪ್ರತಿಧ್ವನಿಸಿದ ಭಾರತದ ರೈತ ಹೋರಾಟ: ರಾಯಭಾರ ಕಚೇರಿ ಎದುರು ‘ಖಲಿಸ್ತಾನ್’ ಗುಂಪುಗಳ ಪ್ರತಿಭಟನೆ

ವಾಷಿಂಗ್ಟನ್: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯ ಗಡಿಭಾಗದಲ್ಲಿ ರೈತರು ನಿರಂತರ ಹೋರಾಟ ಕೈಗೊಂಡಿದ್ದಾರೆ. ದೇಶಾದ್ಯಂತ ಹೋರಾಟ ನಡೆಯುತ್ತಿದ್ದು ಇದನ್ನು ಬೆಂಬಲಿಸಿ ಅಮೆರಿಕದಲ್ಲಿ ಖಲಿಸ್ತಾನ್ ಬೆಂಬಲಿಗರು ಭಾರತೀಯ ರಾಯಭಾರ Read more…

ಬೈಡೆನ್ ಅಮೆರಿಕ ಅಧ್ಯಕ್ಷರಾದ ಬೆನ್ನಲ್ಲೇ ಭಾರತೀಯರಿಗೆ ಭರ್ಜರಿ ಕೊಡುಗೆ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷರಾಗಿ ಜೋ ಬೈಡೆನ್ ಮತ್ತು ಉಪಾಧ್ಯಕ್ಷರಾಗಿ ಕಮಲಾ ಹ್ಯಾರಿಸ್ ಅಧಿಕಾರ ವಹಿಸಿಕೊಂಡಿದ್ದಾರೆ. ಬೈಡೆನ್ 46ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಅಮೆರಿಕದ ಮೊದಲ ಮಹಿಳಾ ಉಪಾಧ್ಯಕ್ಷೆಯಾಗಿ Read more…

ಮತ್ತೆ ಅಧಿಕಾರಕ್ಕೆ ಬರ್ತೇವೆ: ಮೇರಿಲ್ಯಾಂಡ್ ನಲ್ಲಿ ವಿದಾಯ ಭಾಷಣದ ವೇಳೆ ಭಾವುಕರಾದ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಅಮೆರಿಕ ವಿಶ್ವದಲ್ಲೇ ಅತ್ಯುತ್ತಮ ಅರ್ಥ ವ್ಯವಸ್ಥೆಯನ್ನು ಹೊಂದಿದೆ ಎಂದು ಮೇರಿಲ್ಯಾಂಡ್ನಲ್ಲಿ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿದಾಯ ಭಾಷಣ ಮಾಡಿದ್ದಾರೆ. ಕೊರೋನಾ ನಿಯಂತ್ರಿಸುವಲ್ಲಿಯೂ ನಾವು ಸಫಲರಾಗಿದ್ದೇವೆ. ನಾವು Read more…

ಅಮೆರಿಕ ಅಧ್ಯಕ್ಷರ ಟೀಂಗೆ ಭಾರತ ಮೂಲದ ಮತ್ತೊಬ್ಬರ ನೇಮಕ, ಉನ್ನತ ಹುದ್ದೆಗೇರಿದ ಕಾಶ್ಮೀರದ 2 ನೇ ಮಹಿಳೆ

ಕಾಶ್ಮೀರ ಮೂಲದ ಸಮೀರಾ ಫಾಜಿಲಿ ಅವರು ಅಮೆರಿಕ ನೂತನ ಅಧ್ಯಕ್ಷ ಜೋ ಬೈಡನ್ ಅವರ ತಂಡವನ್ನು ಸೇರಿಕೊಂಡಿದ್ದಾರೆ. ಅಂದ ಹಾಗೆ, ಅನೇಕ ಭಾರತೀಯರಿಗೆ ಬೈಡೆನ್ ಆಡಳಿತದಲ್ಲಿ ಉನ್ನತ ಹುದ್ದೆ Read more…

ನಕಲಿ ಮಾಲು ಮಾರಾಟ ಮಾಡುವ ಪಟ್ಟಿಯಲ್ಲಿದೆ ಈ ಸ್ಥಳ

ಕೇವಲ ನೂರು ರೂಪಾಯಿಗೆ ಪೆನ್ ಡ್ರೈವ್, 500 ರೂಪಾಯಿಗೆ ರೇಬಾನ್ ಸನ್ಗ್ಲಾಸ್, 500 ರೂಪಾಯಿಗೆ ಒರಿಜಿನಲ್ ಲೆದರ್ ವಾಲೆಟ್ ಇದೆಲ್ಲ ಸಿಗೋದು ದೆಹಲಿಯ ಜನಪ್ರಿಯ ಪಾಲಿಕಾ ಬಜಾರ್ ನಲ್ಲಿ. Read more…

ಅಧಿಕಾರದಿಂದ ಇಳಿಯುವ ಹೊತ್ತಲ್ಲೇ ಡೊನಾಲ್ಡ್ ಟ್ರಂಪ್ ಗೆ ಭಾರಿ ಮುಖಭಂಗ

ವಾಷಿಂಗ್ಟನ್: ಅಮೆರಿಕದ ಕ್ಯಾಪಿಟಲ್ ಕಟ್ಟಡದ ಮೇಲೆ ನಡೆದ ದಾಳಿ, ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿರುದ್ಧ ಎರಡನೇ ಬಾರಿಗೆ ಮಹಾಭಿಯೋಗ ಹೊರಿಸಲಾಗಿದೆ. ಅಮೆರಿಕದ ಇತಿಹಾಸದಲ್ಲೇ Read more…

ಪೊಲೀಸ್ ಸಮಯಪ್ರಜ್ಞೆಯಿಂದ ತಪ್ಪಿದೆ ದೊಡ್ಡ ಅನಾಹುತ

ಅಮೆರಿಕಾದ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಡೆ ನಡೆಸಿದ ಹುಚ್ಚಾಟದಿಂದ ಸೆನೆಟ್ ನಲ್ಲಿದ್ದವರ ಜೀವಗಳು ಬಲಿಯಾಗಬೇಕಿತ್ತು. ಆದರೆ, ಪ್ರಾಣ ಪಣಕ್ಕಿಟ್ಟ ಪೊಲೀಸ್ ಅಧಿಕಾರಿಯೊಬ್ಬ ದೊಡ್ಡ ಅನಾಹುತವೊಂದನ್ನು ತಪ್ಪಿಸಿ, ಸಾಹಸ Read more…

ಕೊರೊನಾ ಲಸಿಕೆ: ಎರಡು ಡೋಸ್ ಅಗತ್ಯವೇನು…? ಇಲ್ಲಿದೆ ಮಾಹಿತಿ

ಕೆಲವೇ ದಿನಗಳಲ್ಲಿ ಭಾರತದಲ್ಲಿ ಕೊರೊನಾ ಲಸಿಕೆ ನೀಡುವ ಕಾರ್ಯ ಶುರುವಾಗಲಿದೆ. ಪ್ರತಿಯೊಬ್ಬರು ಕೊರೊನಾದ ಎರಡು ಲಸಿಕೆಯನ್ನು ಹಾಕಿಸಿಕೊಳ್ಳಬೇಕು. ಎರಡು ಲಸಿಕೆಯನ್ನು ಒಂದೇ ಬಾರಿ ಹಾಕಲಾಗುವುದಿಲ್ಲ. ಅಮೆರಿಕಾದಲ್ಲಿ ಒಂದು ಲಸಿಕೆ Read more…

ಅಧಿಕಾರದಿಂದ ಇಳಿಯುವ ಹೊತ್ತಲ್ಲಿ ಡೊನಾಲ್ಡ್ ಟ್ರಂಪ್ ಗೆ ಬಿಗ್ ಶಾಕ್

ವಾಷಿಂಗ್ಟನ್: ಅಮೆರಿಕದ ಸಂಸತ್ ಮೇಲೆ ಕಂಡು ಕೇಳರಿಯದ ದಾಳಿ ನಡೆಸಲಾಗಿದೆ. ಅಪಾರ ಸಂಖ್ಯೆಯಲ್ಲಿದ್ದ ಡೊನಾಲ್ಡ್ ಟ್ರಂಪ್ ಬೆಂಬಲಿಗರು ಕ್ಯಾಪಿಟಲ್ ಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ನೂತನ ಅಧ್ಯಕ್ಷರ ಆಯ್ಕೆ Read more…

SHOCKING: ಒಂದೇ ದಿನ 3744 ಜನರ ಉಸಿರು ನಿಲ್ಲಿಸಿದ ಕೊರೋನಾ –ದಾಖಲೆಯ ಸಾವಿನ ಸಂಖ್ಯೆಗೆ ಬೆಚ್ಚಿಬಿದ್ದ ಅಮೆರಿಕ

ವಾಷಿಂಗ್ಟನ್: ಕೋರೋನಾ ಎರಡನೇ ಅಲೆ ಹೊಡೆತಕ್ಕೆ ಅಮೆರಿಕ ತತ್ತರಿಸಿದೆ. ಲಸಿಕೆ ನೀಡಿದ್ದರೂ, ಸೋಂಕಿ ಹರಡುವ ತೀವ್ರತೆ ಕಡಿಮೆಯಾಗಿದೆ. ಸಾವಿನ ಸಂಖ್ಯೆ ತೀವ್ರವಾಗಿ ಏರಿಕೆ ಕಂಡಿದ್ದು, ಗುರುವಾರ ಒಂದೇ ದಿನ Read more…

ಜೀವದ ಹಂಗನ್ನ ತೊರೆದು ಪುಟ್ಟ ತಂಗಿಯನ್ನ ಅಗ್ನಿ ಅವಘಡದಿಂದ ಪಾರು ಮಾಡಿದ 7 ವರ್ಷದ ಬಾಲಕ..!

ಅಮೆರಿಕದ 7 ವರ್ಷದ ಬಾಲಕ ತನ್ನ ಪುಟ್ಟ ತಂಗಿಯನ್ನ ಅಗ್ನಿ ಅವಘಡದಿಂದ ಪಾರು ಮಾಡುವ ಮೂಲಕ ಸಾಹಸ ಪ್ರದರ್ಶಿಸಿದ್ದಾನೆ. ​ ಟೆನ್ನೆಸ್ಸೀಯ ನ್ಯೂ ಟೆಜ್ವೆಲ್​​​ನಲ್ಲಿರುವ ತನ್ನ ಸುಡುತ್ತಿರುವ ಮನೆಯ Read more…

ಭಾರತೀಯ ಮೂಲದ ವ್ಯಕ್ತಿ ಮೇಲೆ ಅಮೆರಿಕದಲ್ಲಿ ಫೈರಿಂಗ್​..!

ಅಮೆರಿಕದ ಚಿಕಾಗೋದಲ್ಲಿದ್ದ ಹೈದರಾಬಾದ್​ ಮೂಲದ 43 ವರ್ಷದ ವ್ಯಕ್ತಿ ಮೇಲೆ ಫೈರಿಂಗ್​ ಮಾಡಲಾಗಿದ್ದು ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಕುಟುಂಬಸ್ಥರು ಹೇಳಿದ್ದಾರೆ. ಮೊಹಮ್ಮದ್​ ಮುಜಿಬುದ್ದೀನ್​ ಮೇಲೆ ಗುಂಡು ಹಾರಿಸಲಾಗಿದ್ದು Read more…

BIG NEWS: ಅಮೆರಿಕಾದಲ್ಲಿ ಇಂದಿನಿಂದ ಕೊರೊನಾ ಲಸಿಕೆ ಬಳಕೆಗೆ ಲಭ್ಯ

ಫೈಜರ್​ ಕೋವಿಡ್​ ಲಸಿಕೆಯನ್ನು ಜರ್ಮನ್​ ಕಂಪನಿ ಬಯೋಟೆಕ್​ ಸಹಭಾಗಿತ್ವದಲ್ಲಿ ಬಳಕೆ ಮಾಡುವ ಪ್ರಮುಖ ಸಿಡಿಸಿ ಸಲಹಾ ಗುಂಪಿನ ಶಿಫಾರಸ್ಸಿಗೆ ಸಹಿ ಹಾಕಿದ್ದೇವೆ ಎಂದು ಸೆಂಟರ್​ ಫಾರ್​ ಡಿಸೀಸ್​ ಕಂಟ್ರೋಲ್​ Read more…

ಪ್ರವಾಸಿಗರಿಗೆ ಭರ್ಜರಿ ಆಫರ್: ಕೊರೋನಾ ಲಸಿಕೆ ಜೊತೆಗೆ ಅಮೆರಿಕ ಪ್ರವಾಸ – ‘ವ್ಯಾಕ್ಸಿನ್ ಟೂರ್ ಪ್ಯಾಕೇಜ್’

ಬೆಂಗಳೂರು: ಕೊರೋನಾ ವ್ಯಾಕ್ಸಿನ್ ಕೊಡಿಸಲು ಟೂರಿಸ್ಟ್ ಸಂಸ್ಥೆಗಳಿಂದ ಪ್ಯಾಕೆಜ್ ಘೋಷಿಸಿ ಭರ್ಜರಿ ಆಫರ್ ನೀಡಲಾಗಿದೆ. 4 ದಿನ 4 ಹಗಲು ಅಮೆರಿಕ ಪ್ರವಾಸದಲ್ಲಿ ಸ್ಟಾರ್ ಡಿಲಕ್ಸ್ ಹೋಟೆಲ್ ನಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...