alex Certify USA | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್‌ ನ್ಯೂಸ್: ಭಾರತೀಯ ಟೆಕ್‌ ಕಂಪನಿಗಳಿಗೆ ಟ್ರಂಪ್‌ ಸರ್ಕಾರದಿಂದ ಶಾಕ್

ವಾಷಿಂಗ್ಟನ್: ಅಮೆರಿಕದ ನಿವಾಸಿಗಳಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಹೆಚ್ 1ಬಿ ವೀಸಾ ಕುರಿತಾದ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ. ಹೆಚ್ 1ಬಿ ವೀಸಾ Read more…

ಘೋರ ದೃಶ್ಯ ಕಂಡು ಬೆಚ್ಚಿಬಿದ್ದ ಜನ: ಗೆಳೆಯನ ತಲೆ ಕಡಿದು ಬ್ಯಾಗ್ ನಲ್ಲಿ ಹೊತ್ತೊಯ್ಯುತ್ತಿದ್ದ ಮಹಿಳೆಗೆ ಹಿಗ್ಗಾಮುಗ್ಗಾ ಥಳಿತ

  ಅಮೆರಿಕದ ಸೆಂಟ್ರಲ್ ಮೆಕ್ಸಿಕೋದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯಲ್ಲಿ ಮಹಿಳೆಯೊಬ್ಬಳು ತನ್ನ ಹಿರಿಯ ಗೆಳೆಯನ ತಲೆಯನ್ನು ಕಡಿದು ಪ್ಲಾಸ್ಟಿಕ್ ಚೀಲದಲ್ಲಿ ಇಟ್ಟುಕೊಂಡು ತೆರಳಿದ್ದಾಳೆ. ಇದನ್ನು ಗಮನಿಸಿದವರು ಮಹಿಳೆಯ ಮೇಲೆ Read more…

ಬಿಗ್ ನ್ಯೂಸ್: ಕೊನೆ ಹಂತದಲ್ಲಿ ಕೊರೊನಾ ಲಸಿಕೆ – ಇಲ್ಲಿದೆ ಭರ್ಜರಿ ಗುಡ್ ನ್ಯೂಸ್

ವಾಷಿಂಗ್ಟನ್: ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಅಭಿವೃದ್ಧಿಪಡಿಸುತ್ತಿರುವ ಎರಡು ಲಸಿಕೆ ಪ್ರಯೋಗ ಕೊನೆಯ ಹಂತದಲ್ಲಿದ್ದು, ವರದಿ ಸಿದ್ಧಪಡಿಸಲಾಗುತ್ತಿದೆ. ಅಮೆರಿಕದಲ್ಲಿ ನಡೆಯುತ್ತಿರುವ ನೂರಾರು ಕೊರೊನಾ ಲಸಿಕೆ ಪ್ರಯೋಗಗಳಲ್ಲಿ ಎರಡು ಲಸಿಕೆಗಳು Read more…

ಗ್ರೀನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಅಮೆರಿಕ ಪೌರತ್ವ ಪಡೆಯಲು 195 ವರ್ಷ ಕಾಯಬೇಕು…!

 ವಾಷಿಂಗ್ಟನ್: ಅಮೆರಿಕದ ಗ್ರೀನ್ ಕಾರ್ಡ್ ಪಡೆಯಲು ಭಾರತೀಯರು 195 ವರ್ಷ ಕಾಯಬೇಕಿದೆ. ವಿದೇಶಿಯರಿಗೆ ಅಮೆರಿಕದ ಶಾಶ್ವತ ಪೌರತ್ವಕ್ಕೆ ಅಗತ್ಯವಾಗಿದ್ದ ಗ್ರೀನ್ ಕಾರ್ಡ್ ಪಡೆಯಲು ಈಗಿರುವ ನಿಯಮಗಳ ಪ್ರಕಾರ ಈಗಾಗಲೇ Read more…

ಭಾರತವನ್ನು ಹಾಡಿ ಹೊಗಳಿದ ಅಮೆರಿಕಾ, ಚೀನಾಗೆ ಮತ್ತೊಮ್ಮೆ ಮುಖಭಂಗ

ನವದೆಹಲಿ: ಭಾರತ, ವಿಶ್ವದ ಹಲವು ದೇಶಗಳ ವಿಶ್ವಾಸವನ್ನು ಗಳಿಸಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೋ ಹೇಳಿದ್ದಾರೆ. ಭಾರತ, ಚೀನಾದಿಂದ ಜಾಗತಿಕ ಪೂರೈಕೆ ಸರಪಳಿ ಆಕರ್ಷಿಸಬಹುದು. ಆಗ Read more…

ಮುಸ್ಲಿಮರ ನಿಗ್ರಹಕ್ಕೆ ಬಲವಂತದ ಗರ್ಭಪಾತ, ಅಮೆರಿಕ ಆಕ್ರೋಶ

ವಾಷಿಂಗ್ಟನ್: ವಿಶ್ವ ಸಂವಹನ ತಂತ್ರಜ್ಞಾನದ ಮೇಲೆ ಚೀನಾ ಪ್ರಾಬಲ್ಯಕ್ಕೆ ಪ್ರಯತ್ನ ನಡೆಸಿದೆ. ಮುಸ್ಲಿಮರ ನಿಗ್ರಹಕ್ಕೆ ಬಲವಂತದ ಗರ್ಭಪಾತ ಮಾಡಿಸುತ್ತಿದೆ ಎಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೋ ಆರೋಪಿಸಿದ್ದಾರೆ. Read more…

ಹೆಚ್1 ಬಿ ವೀಸಾ ರದ್ದು: ಡೊನಾಲ್ಡ್ ಟ್ರಂಪ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಭಾರತೀಯರು

ವಾಷಿಂಗ್ಟನ್: ಹೆಚ್1 ಬಿ ವೀಸಾ ರದ್ದು ಪ್ರಶ್ನಿಸಿ ಭಾರತೀಯ ವಲಸಿಗರು ಮೊಕದ್ದಮೆ ಹೂಡಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಸರ್ಕಾರ ಇತ್ತೀಚೆಗೆ ಹೆಚ್1 ಬಿ ವೀಸಾ ಸೇರಿದಂತೆ Read more…

ಮೃತ ಬೆಕ್ಕಿನ ಹೆಸರಿನಲ್ಲಿ ಮತದಾನಕ್ಕೆ ಅರ್ಜಿ…!

ಯಾವುದೇ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಎನ್ನುವುದು ಪ್ರತಿಯೊಬ್ಬರ ಹಕ್ಕು. ದೇಶದಲ್ಲಿ ವಾಸಿಸುವ ಪ್ರತಿಯೊಬ್ಬರು ತಮ್ಮನ್ನು ಯಾರು ಆಳಬೇಕು ಎನ್ನುವ ಬಗ್ಗೆ ನಿರ್ಧರಿಸುವ ಮಹತ್ವದ ಸಂಗತಿಯೇ ಮತದಾನ. ಇಷ್ಟು ದಿನ Read more…

ವೀಸಾ ವಿಚಾರದಲ್ಲಿ ಮತ್ತೆ ಅಚ್ಚರಿ ನಿರ್ಧಾರ ಕೈಗೊಂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ವಿದೇಶಿ ವಿದ್ಯಾರ್ಥಿಗಳಿಗೆ ಅಮೆರಿಕ ವೀಸಾ ರದ್ದು ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಆದೇಶವನ್ನು ಅಮೆರಿಕ ಹಿಂಪಡೆದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವೀಸಾ ರದ್ದು ಆದೇಶವನ್ನು ಹಿಂಪಡೆದುಕೊಂಡಿದ್ದಾರೆ. Read more…

BIG BREAKING: ವಿಶ್ವ ಆರೋಗ್ಯ ಸಂಸ್ಥೆ ವಿರುದ್ಧ ಗಂಭೀರ ಆರೋಪ ಮಾಡಿದ ಟ್ರಂಪ್, ಚೀನಾ ಬಣ್ಣ ಬಯಲು ಮಾಡುವುದಾಗಿ ಆಕ್ರೋಶ

ವಿಶ್ವ ಆರೋಗ್ಯ ಸಂಸ್ಥೆ ಚೀನಾದ ಕೈಗೊಂಬೆಯಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಂಭೀರ ಆರೋಪ ಮಾಡಿದ್ದಾರೆ. ಚೀನಾ ಯಾವುದೇ ತಪ್ಪು ಮಾಡಿಲ್ಲ ಎನ್ನುವಂತೆ ವರ್ತಿಸುತ್ತಿದೆ ಎಂದು ಟೀಕಿಸಿರುವ Read more…

ಮತ್ತೆ ಗುಡುಗಿದ ಅಮೆರಿಕ, ಚೀನಾಗೆ ʼಬಿಗ್ ಶಾಕ್ʼ

ದಕ್ಷಿಣ ಚೀನಾ ಸಮುದ್ರದ ಮೇಲೆ ಚೀನಾ ಹಕ್ಕು ಪ್ರತಿಪಾದಿಸುತ್ತಿರುವುದಕ್ಕೆ ಅಮೆರಿಕ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇದು ಕಾನೂನು ವಿರೋಧಿಯಾಗಿದೆ ಎಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೋ ಹೇಳಿದ್ದಾರೆ. Read more…

ಕೊನೆಗೂ ʼಕೊರೊನಾʼಗೆ ಬೆದರಿದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ್ದೇನು…?

ಅಮೆರಿಕದಲ್ಲಿ ಕೊರೊನಾ ವೈರಸ್ ಮರಣ ಮೃದಂಗ ಬಾರಿಸುತ್ತಿದ್ದರೂ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಸ್ಕ್ ಧರಿಸಿರಲಿಲ್ಲ. ಕೊರೊನಾ ಬಗ್ಗೆ ನಿರ್ಲಕ್ಷ ತೋರುತ್ತಿದ್ದ ಅವರು ಎರಡು ಸಲ ಕೊರೊನಾ ಟೆಸ್ಟ್ Read more…

ಭಾರತ ಮುಟ್ಟಿಸಿದ ಬಿಸಿಗೆ ಬೆಚ್ಚಿಬಿದ್ದ ಚೀನಾಗೆ ಈಗ ಮತ್ತೊಂದು ʼಬಿಗ್ ಶಾಕ್ʼ

ಲಡಾಕ್‌ ನ ಗಲ್ವಾನ್‌ ಕಣಿವೆಯಲ್ಲಿ ಗಡಿ ಸಂಘರ್ಷದ ನಂತರ ಚೀನಾ ಆಪ್ ಗಳನ್ನು ಭಾರತ ಬ್ಯಾನ್ ಮಾಡಿದೆ. ಇದರ ಬೆನ್ನಲ್ಲೇ ಅಮೆರಿಕ ಚೀನಾ ಆಪ್ ನಿಷೇಧಿಸುವ ದಾರಿಯಲ್ಲಿದೆ. ಭಾರತದಲ್ಲಿ Read more…

‘ಕೊರೋನಾ ಸೋಂಕು ಹೆಚ್ಚಿದಂತೆ ಚೀನಾ ವಿರುದ್ಧ ನನ್ನ ಆಕ್ರೋಶವೂ ಹೆಚ್ಚಾಗುತ್ತೆ’

ವಾಷಿಂಗ್ಟನ್: ಚೀನಾ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಷ್ಟು ಪ್ರಮಾಣದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತದೆಯೋ ಚೀನಾ ವಿರುದ್ಧ ನನ್ನ ಆಕ್ರೋಶ ಅಷ್ಟು ಹೆಚ್ಚಾಗುತ್ತದೆ Read more…

BIG NEWS: ಭಾರತಕ್ಕೆ ಆನೆಬಲ, ಚೀನಾ ಬಗ್ಗುಬಡಿಯಲು ಬಂತು ಅಮೆರಿಕ ಸೇನೆ

ವಾಷಿಂಗ್ಟನ್: ಗಡಿಯಲ್ಲಿ ಚೀನಾ ಕ್ಯಾತೆ ತೆಗೆಯುತ್ತಿರುವ ಹಿನ್ನೆಲೆಯಲ್ಲಿ ಭಾರತಕ್ಕೆ ಬೆಂಬಲ ನೀಡುವ ಸಲುವಾಗಿ ಅಮೆರಿಕ ಸೇನೆ ರವಾನೆ ಮಾಡಲಾಗುವುದು. ಈಗಾಗಲೇ 3 ಯುದ್ಧನೌಕೆಗಳನ್ನು ಕಳುಹಿಸಿದ ಅಮೆರಿಕ ಭಾರತ ಬೆಂಬಲಕ್ಕೆ Read more…

BIG SHOCKING NEWS: ಕೊರೋನಾದಿಂದ ತೀವ್ರ ನಿರುದ್ಯೋಗ ಸಮಸ್ಯೆ, ಹೆಚ್ -1ಬಿ ವೀಸಾ ನಿಷೇಧ

ವಾಷಿಂಗ್ಟನ್: ಅಮೆರಿಕದಲ್ಲಿ ನಿರುದ್ಯೋಗ ಸಮಸ್ಯೆ ತಗ್ಗಿಸಲು ಮತ್ತು ವಲಸೆ ಕಾರ್ಮಿಕರ ತಡೆಯುವ ನಿಟ್ಟಿನಲ್ಲಿ ಹೆಚ್-1ಬಿ ವೀಸಾ ಗೆ ನಿರ್ಬಂಧ ಹೇರಲಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಬಂಧ ಆದೇಶಕ್ಕೆ Read more…

BIG NEWS: ಮೋದಿ ಸವಾರಿಗೆ ಕ್ಷಿಪಣಿ ದಾಳಿಗೂ ಜಗ್ಗದ ಅಮೆರಿಕ ಅಧ್ಯಕ್ಷರ ಏರ್ ಫೋರ್ಸ್ ಒನ್ ಮಾದರಿಯ ಅತ್ಯಾಧುನಿಕ ವಿಮಾನ

ನವದೆಹಲಿ: ಅಮೆರಿಕ ಅಧ್ಯಕ್ಷರ ವಿಮಾನ ಮಾದರಿಯ ಅತ್ಯಾಧುನಿಕ ಸುರಕ್ಷತಾ ವಿಮಾನ ಪ್ರಧಾನಿ ಮೋದಿ ಸಂಚಾರಕ್ಕೆ ಸಿದ್ಧಾಗುತ್ತಿದೆ. ಏರ್ಪೋರ್ಸ್ ಒನ್ ಮಾದರಿಯ ಕ್ಷಿಪಣಿ ದಾಳಿಗೂ ಜಗ್ಗದ ಅತ್ಯಾಧುನಿಕ ವಿಮಾನದಲ್ಲಿ ಮೋದಿ Read more…

ಯುದ್ಧ ಭೀತಿ: ಕೊರೋನಾ ಬಿಕ್ಕಟ್ಟಿನ ನಡುವೆ ಶುರುವಾಗಲಿದೆ ಅಮೆರಿಕಾ – ಚೀನಾ ವಾರ್

ನ್ಯೂಯಾರ್ಕ್: ಕೊರೋನಾ ಸಂಕಷ್ಟ ಬಗೆಹರಿದ ಬೆನ್ನಲ್ಲೇ ಅಮೆರಿಕ ಮತ್ತು ಚೀನಾ ನಡುವೆ ಸಮುದ್ರ ವಾರ್ ಶುರುವಾಗಲಿದೆ. ದಕ್ಷಿಣ ಚೀನಾ ಸಮುದ್ರದ ಮೇಲೆ ಹಕ್ಕು ಸಾಧಿಸಲು ಚೀನಾ ಪ್ರಯತ್ನ ನಡೆಸಿದ್ದು Read more…

BIG NEWS: ಕೊರೋನಾದಿಂದ ಭಾರೀ ಉದ್ಯೋಗ ಕಡಿತ, ಕೆಲಸ ಕಳೆದುಕೊಂಡವರಿಂದ ನಿರುದ್ಯೋಗ ಭತ್ಯೆಗೆ ಅರ್ಜಿ

ಅಮೆರಿಕದಲ್ಲಿ ಕೊರೋನಾ ಬಿಕ್ಕಟ್ಟಿನ ನಂತರ ಜನರ ಉದ್ಯೋಗಕ್ಕೆ ಸಂಚಕಾರ ಉಂಟಾಗಲಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಅಮೆರಿಕದಲ್ಲಿ 33.5 ಮಿಲಿಯನ್ ಜನರ ಉದ್ಯೋಗ ಕಡಿತವಾಗಲಿದೆ. ಕಳೆದ 7 ವಾರಗಳಲ್ಲಿ 33.5 Read more…

ಸಕ್ಸಸ್ ಆಯ್ತು ಕೊರೋನಾ ಗುಣಪಡಿಸುವ ಔಷಧ: ಡೊನಾಲ್ಡ್ ಟ್ರಂಪ್ ಮಹತ್ವದ ನಿರ್ಧಾರ

ಕೊರೋನಾ ನಿವಾರಣೆಗೆ ರಾಮಬಾಣ ಎಂದೇ ಹೇಳಲಾಗುತ್ತಿರುವ ರೆಮ್ ಡಿಸಿವರ್ ಔಷಧವನ್ನು ಸೋಂಕಿತರಿಗೆ ನೀಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಪ್ಪಿಗೆ ಸೂಚಿಸಿದ್ದಾರೆ. ಪ್ರಯೋಗದ ವೇಳೆ ಕೊರೋನಾ ಸೋಂಕಿತರಿಗೆ ನೀಡಲಾದ Read more…

ಕೊರೋನಾ ತಡೆ ಪ್ರಯೋಗ ‘ಭರ್ಜರಿ’ ಸಕ್ಸಸ್: ಅಮೆರಿಕದ ಈ ಔಷಧ ನೀಡಿದ 500 ಮಂದಿ ಬೇಗನೆ ಗುಣಮುಖ

ವಿಶ್ವದೆಲ್ಲೆಡೆ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ಸೋಂಕು ಅಮೆರಿಕದಲ್ಲಿ ಸಾವಿನ ನರ್ತನವನ್ನೇ ಮಾಡುತ್ತಿದೆ. ಈ ನಡುವೆ ಅಮೆರಿಕ ಕೊರೋನಾ ಸೋಂಕಿಗೆ ಔಷಧವನ್ನೇ ಕಂಡು ಹಿಡಿದಿದೆ. ಅಮೆರಿಕ ಅಧ್ಯಕ್ಷರ ವೈಜ್ಞಾನಿಕ Read more…

ಕ್ಷಣ ಕ್ಷಣಕ್ಕೂ ಅಮೆರಿಕದಲ್ಲಿ ಸಾವಿನ ರಣಕೇಕೆ, ಸಾವಿನ ಸಂಖ್ಯೆ 54 ಸಾವಿರಕ್ಕೆ ಏರಿಕೆ

ಅಮೆರಿಕದಲ್ಲಿ ಕೊರೋನಾ ಸೋಂಕಿನಿಂದ ಪರಿಸ್ಥಿತಿ ಕ್ಷಣಕ್ಷಣಕ್ಕೂ ಬಿಗಡಾಯಿಸುತ್ತಿದೆ. ಇದುವರೆಗೆ ಅಮೆರಿಕದಲ್ಲಿ 54,000 ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ನಿನ್ನೆ ಒಂದೇ ದಿನ 2,000ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ನಿನ್ನೆ Read more…

ಕೊರೋನಾ ಶಾಕಿಂಗ್ ನ್ಯೂಸ್: ಸಾವಿನ ಮನೆಯಾದ ಅಮೆರಿಕ, ದಿನಕ್ಕೆ 2,000 ಮಂದಿ ಬಲಿ

ವಾಷಿಂಗ್ಟನ್: ಅಮೆರಿಕದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ದಿನಕ್ಕೆ ಸರಾಸರಿ ಎರಡು ಸಾವಿರ ಮಂದಿ ಸಾವನ್ನಪ್ಪುತ್ತಿದ್ದಾರೆ. ಅಮೆರಿಕದಲ್ಲಿ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 50 ಸಾವಿರ Read more…

ವಿಶ್ವದಲ್ಲೇ ಅತಿ ಹೆಚ್ಚು ಕೊರೋನಾ ಸೋಂಕಿತರಿರುವ ಅಮೆರಿಕದಲ್ಲಿ ಮತ್ತೊಂದು ಆಘಾತಕಾರಿ ಬೆಳವಣಿಗೆ

ನ್ಯೂಯಾರ್ಕ್: ವಿಶ್ವದಲ್ಲಿಯೇ ಅತಿ ಹೆಚ್ಚು ಕೊರೋನಾ ಸೋಂಕಿತರು ಇರುವ ಅಮೆರಿಕದಲ್ಲಿ ಸಾಕುಪ್ರಾಣಿಗಳಲ್ಲಿಯೂ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಅಮೆರಿಕದಲ್ಲಿ ಎರಡು ಸಾಕು ಬೆಕ್ಕುಗಳಿಗೆ ಕೊರೋನಾ ಸಂಕು ತಗುಲಿದೆ. ನ್ಯೂಯಾರ್ಕ್ ನಲ್ಲಿ Read more…

ಲಾಕ್ ಡೌನ್ ಎಫೆಕ್ಟ್: ಅಮೆರಿಕದಲ್ಲಿ ಮುಖ್ಯ ಚುನಾವಣಾ ಆಯುಕ್ತ ಪರದಾಟ

ಲಾಕ್ಡೌನ್ ನಿಂದಾಗಿ ಭಾರತಕ್ಕೆ ಬರಲಾಗದೆ ಅಮೇರಿಕಾದಲ್ಲಿರುವ ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಪರದಾಟ ನಡೆಸಿದ್ದಾರೆ. ಖಾಸಗಿ ಕೆಲಸಕ್ಕಾಗಿ ಅಮೆರಿಕಕ್ಕೆ ತೆರಳಿದ್ದ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ Read more…

ಜೀವಕ್ಕೆ ಆದ್ಯತೆ ನೀಡಿದ ಮೋದಿ ಈಗ ವಿಶ್ವದ ಅಗ್ರ ನಾಯಕ, ಹಣಕ್ಕೆ ಮಣೆ ಹಾಕಿ ಪಾತಾಳಕ್ಕೆ ಕುಸಿದ ಅಮೆರಿಕ ಅಧ್ಯಕ್ಷ ಟ್ರಂಪ್

ಕೊರೋನಾ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಿದ ಪ್ರಧಾನಿ ನರೇಂದ್ರ ಮೋದಿ ವಿಶ್ವದ ಅಗ್ರ ನಾಯಕರಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಕೋರೋನಾ ಸೋಂಕು ತಡೆಗೆ ಮತ್ತು ಲಾಕ್ಡೌನ್ ಪರಿಣಾಮಕಾರಿ ಜಾರಿಗೆ ಕ್ರಮ Read more…

ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿ ಮಠದ ಶ್ರೀಗಳಿಂದ ಕೊರೋನಾ ಕುರಿತು ಅಚ್ಚರಿ ಹೇಳಿಕೆ

ಹಾಸನ: ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ಮಹಾಸ್ವಾಮಿಗಳು ಮಹಾಮಾರಿ ಕೋರೋನಾ ಸೋಂಕಿನ ಕುರಿತಾಗಿ ಭವಿಷ್ಯ ನುಡಿದಿದ್ದಾರೆ. ಕೊರೋನಾ ಸೋಂಕಿನಿಂದ ಭಾರತಕ್ಕೆ ಭಾರೀ ಗಂಡಾಂತರವೇನೂ ಆಗುವುದಿಲ್ಲ. Read more…

ಇಲ್ನೋಡಿ..! ಬಾಟಲ್ ನೀರಿಗಿಂತಲೂ ಕಡಿಮೆಯಾಯ್ತು ಕಚ್ಚಾತೈಲದ ದರ

ಕೋರೋನಾ ಹೊಡೆತಕ್ಕೆ ಆರ್ಥಿಕತೆ ತಲ್ಲಣಿಸಿದ್ದು, ಅನೇಕ ಕ್ಷೇತ್ರಗಳು ತತ್ತರಿಸಿ ಹೋಗಿವೆ. ಅಮೆರಿಕದಲ್ಲಿ ಕಚ್ಚಾತೈಲದ ಬೆಲೆ ಪಾತಾಳಕ್ಕೆ ಕುಸಿದಿದ್ದು, ಬಾಟಲ್ ನೀರಿಗಿಂತಲೂ ಕಡಿಮೆಯಾಗಿದೆ. ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್ ಮಾರುಕಟ್ಟೆಯಲ್ಲಿ ಕಚ್ಚಾ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...