alex Certify UT Khader | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸುವರ್ಣಸೌಧದಲ್ಲಿನ ಸಾವರ್ಕರ್ ಫೋಟೋ ತೆಗೆಯುವ ಬಗ್ಗೆ ಸ್ಪೀಕರ್ ಯು.ಟಿ. ಖಾದರ್ ಮಹತ್ವದ ಹೇಳಿಕೆ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ವಿಧಾನಸಭೆಯಲ್ಲಿ ಬಿಜೆಪಿ ಅವಧಿಯಲ್ಲಿ ಅಳವಡಿಸಿದ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಫೋಟೋ ತೆಗೆಯುವ ಕುರಿತಾದ ಪ್ರಶ್ನೆಗೆ ಸ್ಪೀಕರ್ ಯು.ಟಿ. ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ. Read more…

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೆಚ್ಚಿದ ಬೇಡಿಕೆ: ಮಹತ್ವದ ಬೆಳವಣಿಗೆ

ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಆಗಬೇಕೆಂಬ ಬೇಡಿಕೆಗೆ ಮತ್ತಷ್ಟು ಬಲ ಬಂದಿದೆ. ಹೋರಾಟ ಸಮಿತಿ ಸಂಚಾಲಕ ಐವನ್ ಡಿಸೋಜಾ ನೇತೃತ್ವದಲ್ಲಿ ಹಲವು ಪ್ರಮುಖರನ್ನು ಭೇಟಿ ಮಾಡಿ ಚರ್ಚೆ Read more…

ಮೂವರು ಶಾಸಕರ ರಾಜೀನಾಮೆ ಅಂಗೀಕರಿಸಿದ ಸ್ಪೀಕರ್ ಯು.ಟಿ. ಖಾದರ್: 3 ಕ್ಷೇತ್ರಗಳಿಗೆ ಉಪ ಚುನಾವಣೆ ಫಿಕ್ಸ್

ಬೆಂಗಳೂರು: ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಮೂವರು ಶಾಸಕರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಇದರಿಂದಾಗಿ 3 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಇ. ತುಕಾರಾಂ, ಬಸವರಾಜ ಬೊಮ್ಮಾಯಿ, ಹೆಚ್.ಡಿ. ಕುಮಾರಸ್ವಾಮಿ Read more…

ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ವಿರುದ್ಧದ ಕೇಸ್ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಅವರ ವಿರುದ್ಧ ಶಿವಾಜಿನಗರ ಠಾಣೆ ಪೋಲೀಸರು ದಾಖಲಿಸಿದ್ದ ಖಾಸಗಿ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹೆಸರಲ್ಲಿ ಹಣ ಅಕ್ರಮ Read more…

ಸ್ಪೀಕರ್ ಯು.ಟಿ. ಖಾದರ್ ವಿರುದ್ಧ ಅವಹೇಳನಕಾರಿ ಪೋಸ್ಟ್: SDPI ಮುಖಂಡ ಅರೆಸ್ಟ್

ಮಂಗಳೂರು: ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಎಸ್.ಡಿ.ಪಿ.ಐ. ಪಕ್ಷದ ಮುಖಂಡನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಸಾವರ್ಕರ್ ಫೋಟೋ ವಿಚಾರದಲ್ಲಿ ಯು.ಟಿ. ಖಾದರ್ Read more…

ರಾಜ್ಯದ ಹೆಚ್ಚುವರಿ ಭಾಷೆಯಾಗಿ ತುಳು ಸೇರ್ಪಡೆಗೆ ಸ್ಪೀಕರ್ ಖಾದರ್ ಸಲಹೆ

ಬೆಂಗಳೂರು: ಕಂಬಳ ಮತ್ತು ಯಕ್ಷಗಾನ ದಕ್ಷಿಣ ಕನ್ನಡ ಜಿಲ್ಲೆಯ ಎರಡು ಕಣ್ಣುಗಳು ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಐತಿಹಾಸಿಕ ಕಂಬಳ Read more…

BIG NEWS: ರಾಜ್ಯದ ಎಲ್ಲಾ ಶಾಸಕರಿಗೆ ಗಂಡಭೇರುಂಡ ಲಾಂಛನದ ಬ್ಯಾಡ್ಜ್ ವಿತರಣೆಗೆ ನಿರ್ಧಾರ

ಬೆಂಗಳೂರು: ರಾಜ್ಯದ ಎಲ್ಲಾ ಶಾಸಕರಿಗೆ ಗಂಡಭೇರುಂಡ ಲಾಂಛನವಿರುವ ತಲಾ ಮೂರು ಬ್ಯಾಡ್ಜ್ ಗಳನ್ನು ವಿತರಿಸಲು ವಿಧಾನಸಭೆ ಸಚಿವಾಲಯ ನಿರ್ಧರಿಸಿದೆ. ಇದೇ ಮೊದಲ ಬಾರಿಗೆ ಈ ರಾಜ್ಯದ ಎಲ್ಲಾ ಶಾಸಕರಿಗೆ Read more…

ಬೆಳಗಾವಿ ಸುವರ್ಣಸೌಧದಲ್ಲಿ ಮಾದರಿ ಚಳಿಗಾಲದ ಅಧಿವೇಶನ: ಖಾದರ್

ಬೆಳಗಾವಿ: ಪ್ರತಿವರ್ಷದಂತೆ ವಿಧಾನಮಂಡಲ ಚಳಿಗಾಲ ಅಧಿವೇಶನದಲ್ಲಿ ಭಾಗವಹಿಸುವ ಸಚಿವರು, ಶಾಸಕರು, ಅಧಿಕಾರಿಗಳು ಸೇರಿದಂತೆ ಎಲ್ಲರಿಗೂ ಸೂಕ್ತವಾದ ವಸತಿ, ಊಟೋಪಹಾರ ಹಾಗೂ ಸಾರಿಗೆ ಸೌಕರ್ಯಗಳನ್ನು ಒದಗಿಸಬೇಕು. ಇದಲ್ಲದೇ ವಿಧಾನಮಂಡಲದ ಕಲಾಪಗಳನ್ನು Read more…

ಸಾವರ್ಕರ್ ಬಗ್ಗೆ ಸಚಿವ ಮಧು ಉದ್ಧಟನತದ ಮಾತು: ಬಿಜೆಪಿ ಶಾಸಕ ಚನ್ನಬಸಪ್ಪ ಹೇಳಿಕೆಗೆ ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ವಿಧಾನಸಭೆಯಲ್ಲಿ ಸಾವರ್ಕರ್ ವಿಚಾರವಾಗಿ ಬಿಜೆಪಿ -ಕಾಂಗ್ರೆಸ್ ಸದಸ್ಯರ ನಡುವೆ ಜಟಾಪಟಿ ನಡೆದಿದೆ. ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಯ ವೇಳೆ ಸದಸ್ಯರ ನಡುವೆ ವಾಗ್ವಾದ ನಡೆದಿದೆ. ಶಿವಮೊಗ್ಗ ಕ್ಷೇತ್ರದ Read more…

ಜುಲೈ 21 ರವರೆಗೆ ವಿಧಾನಮಂಡಲ ಅಧಿವೇಶನ ವಿಸ್ತರಣೆ

ಬೆಂಗಳೂರು: ವಿಧಾನ ಮಂಡಲ ಅಧಿವೇಶನವನ್ನು ಜುಲೈ 21 ರವರೆಗೆ ವಿಸ್ತರಿಸಲು ಕಲಾಪ ಸಲಹಾ ಸಮಿತಿ ನಿರ್ಧರಿಸಿದೆ. ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಸದನದಲ್ಲಿ ಮಾಹಿತಿ ನೀಡಿದ್ದಾರೆ. ಈ ಹಿಂದೆ Read more…

ಆಸಕ್ತ ಪದವೀಧರರಿಗೆ ರಾಜಕೀಯ ತರಬೇತಿ ಸಂಸ್ಥೆ ಸ್ಥಾಪನೆ: ಯು.ಟಿ. ಖಾದರ್

ಮಂಗಳೂರು: ಪದವೀಧರ ಆಸಕ್ತ ಯುವಕರು, ಯುವತಿಯರಿಗೆ ರಾಜಕೀಯ ತರಬೇತಿ ನೀಡಲು ಸಂಸ್ಥೆಯೊಂದನ್ನು ಸ್ಥಾಪಿಸುವುದಾಗಿ ವಿಧಾನಸಭೆಯ ಅಧ್ಯಕ್ಷ ಯು.ಟಿ. ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಪದವಿ ಕಲಿತ ಯುವಕರಿಗೆ Read more…

ಬೆಳಗಾವಿ ಸುವರ್ಣಸೌಧದಲ್ಲಿರುವ ಸಾವರ್ಕರ್ ಭಾವಚಿತ್ರ ತೆರವುಗೊಳಿಸಲಾಗುವುದೇ ಎಂಬ ಪ್ರಶ್ನೆಗೆ ಹೀಗಿತ್ತು ಸಭಾಧ್ಯಕ್ಷರ ಉತ್ತರ….!

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಳವಡಿಸಿರುವ ವೀರ ಸಾವರ್ಕರ್ ಭಾವಚಿತ್ರ ಈ ಹಿಂದೆ ವಿವಾದಕ್ಕೆ ಕಾರಣವಾಗಿತ್ತು. ಬಿಜೆಪಿ ಸರ್ಕಾರದ ಈ ನಿರ್ಧಾರವನ್ನು ಅಂದಿನ ಪ್ರತಿಪಕ್ಷ ಕಾಂಗ್ರೆಸ್ ತೀವ್ರವಾಗಿ ವಿರೋಧಿಸಿತ್ತು. ಇದೀಗ Read more…

BIG NEWS: ಜುಲೈ 3 ರಿಂದ 14ರ ವರೆಗೆ ಅಧಿವೇಶನ; ಜುಲೈ 7ರಂದು ‘ಬಜೆಟ್’ ಮಂಡನೆ

ಜುಲೈ 3 ರಿಂದ 14ರ ವರೆಗೆ ವಿಧಾನಸಭೆಯ ಮೊದಲ ಅಧಿವೇಶನ ನಡೆಯಲಿದ್ದು, ಜುಲೈ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ 2023 – 24ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. Read more…

ಆಪ್ತನ ಅಂತಿಮ ಯಾತ್ರೆಗೆ ಹೆಗಲು ಕೊಟ್ಟ ಸ್ಪೀಕರ್ ಯು.ಟಿ. ಖಾದರ್

ಇತ್ತೀಚೆಗಷ್ಟೇ ವಿಧಾನಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ ಯು.ಟಿ. ಖಾದರ್, ತಮ್ಮ ಆಪ್ತ ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆ ತಮ್ಮ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ರದ್ದುಪಡಿಸಿ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಮಂಗಳೂರು ತಾಲೂಕು Read more…

ಸ್ಪೀಕರ್ ಸ್ಥಾನಕ್ಕೆ ಕಾಂಗ್ರೆಸ್ ನಿಂದ ಅಚ್ಚರಿ ಆಯ್ಕೆ: ಸಭಾಧ್ಯಕ್ಷರಾಗಿ ಯು.ಟಿ. ಖಾದರ್…?

ಬೆಂಗಳೂರು: ವಿಧಾನಸಭೆಯ ಅಧ್ಯಕ್ಷರಾಗಲು ಹಿರಿಯ ಶಾಸಕರು ಹಿಂದೇಟು ಹಾಕಿದ ಹಿನ್ನೆಲೆಯಲ್ಲಿ ಯು.ಟಿ. ಖಾದರ್ ಅವರನ್ನು ಸ್ಪೀಕರ್ ಸ್ಥಾನಕ್ಕೆ ಆಯ್ಕೆ ಮಾಡಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ. ಹಿರಿಯ Read more…

ರಾಹುಲ್ ಗಾಂಧಿ ಪಿಎ ಹೆಸರಲ್ಲಿ ಮಾಜಿ ಸಚಿವ ಯು.ಟಿ. ಖಾದರ್ ಗೆ ವಂಚನೆ ಯತ್ನ

ಮಂಗಳೂರು: ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಯು.ಟಿ. ಖಾದರ್ ಅವರಿಗೆ ವಂಚಿಸಲು ಯತ್ನ ನಡೆದಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಿಎ ಎಂದು ಹೇಳಿಕೊಂಡು ವಂಚಕ ಕರೆ ಮಾಡಿದ್ದಾನೆ. Read more…

ದಬ್ಬಾಳಿಕೆ ನಡೆಯುತ್ತಿದ್ದರೂ ಮೌನವಾಗಿರುವ ಕೇಂದ್ರದಿಂದ ಕರ್ನಾಟಕಕ್ಕೆ ದ್ರೋಹ: ಯು.ಟಿ. ಖಾದರ್

ಮಂಗಳೂರು: ರಾಜಕೀಯ ಲಾಭಕ್ಕಾಗಿ ಮಹಾರಾಷ್ಟ್ರ ಗಡಿ ವಿವಾದ ತೆಗೆದಿದೆ. ಅನಗತ್ಯ ಹೇಳಿಕೆಗಳ ಮೂಲಕ ಕನ್ನಡಿಗರನ್ನು ಕೆಣಕುತ್ತಿದೆ. ಇದೆಲ್ಲ ನಡೆಯುತ್ತಿರುವುದೇ ಮಹಾರಾಷ್ಟ್ರದಲ್ಲಿ ಪಾಲಿಕೆ ಚುನಾವಣೆಗಾಗಿ ಎಂದು ಮಾಜಿ ಸಚಿವ, ವಿಧಾನಸಭೆ Read more…

ವಾಹನ ಸವಾರರಿಗೆ ಗುಡ್ ನ್ಯೂಸ್: ಹೆದ್ದಾರಿಗಳಲ್ಲಿ ಅವೈಜ್ಞಾನಿಕ, ಅನಧಿಕೃತ ಟೋಲ್ ತೆರವು

ಬೆಂಗಳೂರು: ರಾಜ್ಯದ ಹೆದ್ದಾರಿಗಳಲ್ಲಿ ಅವೈಜ್ಞಾನಿಕ, ಕಾನೂನುಬಾಹಿರ ಅನಧಿಕೃತ ಟೋಲ್ ಗಳನ್ನು ತೆರವುಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಒಪ್ಪಿಗೆ ನೀಡಿದೆ. ವಿಧಾನಸಭೆಯಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಈ ಬಗ್ಗೆ Read more…

‘ಕಿಡಿಗೇಡಿಗಳು ಪದೇ ಪದೇ ಕಾನೂನು ಕೈಗೆತ್ತಿಕೊಳ್ಳುತ್ತಿರುವುದಕ್ಕೆ ಸರ್ಕಾರದ ವೈಫಲ್ಯವೇ ಕಾರಣ’

ಕಿಡಿಗೇಡಿಗಳು ಪದೇ ಪದೇ ಕಾನೂನು ಕೈಗೆತ್ತಿಕೊಳ್ಳುತ್ತಿರುವುದಕ್ಕೆ ಸರ್ಕಾರದ ವೈಫಲ್ಯವೇ ಕಾರಣ ಎಂದು ಶಾಸಕ ಯು.ಟಿ. ಖಾದರ್ ಟೀಕಿಸಿದ್ದಾರೆ. ಕಲಬುರ್ಗಿಯಲ್ಲಿ ದಲಿತ ಯುವಕನ ಹತ್ಯೆಯನ್ನ ನಾನು ತೀವ್ರವಾಗಿ ಖಂಡಿಸುತ್ತೇನೆ. ಕೊಲೆ Read more…

ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಕಾಂಗ್ರೆಸ್: ಅಲ್ಪಸಂಖ್ಯಾತರಿಗೆ ಅನ್ಯಾಯ ಆರೋಪದ ಬೆನ್ನಲ್ಲೇ ಯು.ಟಿ. ಖಾದರ್ ಗೆ ವಿಪಕ್ಷ ಉಪನಾಯಕನ ಸ್ಥಾನ

ಬೆಂಗಳೂರು: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದ ಸಿ.ಎಂ. ಇಬ್ರಾಹಿಂ ಅವರ ಬದಲಿಗೆ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಿದ್ದರಿಂದ ಕಾಂಗ್ರೆಸ್ ಪಕ್ಷದಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯವಾಗುತ್ತಿದೆ Read more…

ʼಡಿಸಿಗೆ ಸೂಪರ್​ ಪವರ್​ ಎಂದು ಹೇಳಿ ಪ್ರಧಾನಿ ಜನರನ್ನ ಮೂರ್ಖರನ್ನಾಗಿಸಿದ್ದಾರೆʼ

ಮಂಗಳವಾರ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದ್ದ ಪ್ರಧಾನಿ ಮೋದಿ ಕೊರೊನಾ ತಡೆಗಾಗಿ ಡಿಸಿಗಳು ಫೀಲ್ಡ್ ಕಮಾಂಡರ್​ಗಳಂತೆ ಕೆಲಸ ಮಾಡಬೇಕು. ಹಾಗೂ ಕೊರೊನಾ ವಿರುದ್ಧದ ಹೋರಾಟ ನಡೆಸಲು ಡಿಸಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...