alex Certify Uttar Pradesh | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೆ.ಆರ್. ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯುವ ಮಹಾ ಕುಂಭಮೇಳಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್

ಮಂಡ್ಯ ಜಿಲ್ಲೆ ಕೆ.ಆರ್. ಪೇಟೆಯ ಲಕ್ಷ್ಮಣತೀರ್ಥ – ಹೇಮಾವತಿ – ಕಾವೇರಿ ನದಿಯ ತ್ರಿವೇಣಿ ಸಂಗಮ ಅಕ್ಟೋಬರ್ 13 ರಿಂದ 16 ರವರೆಗೆ ನಡೆಯಲಿದ್ದು, ಈ ಮಹಾ ಕುಂಭಮೇಳದಲ್ಲಿ Read more…

BIG NEWS: 2024 ರ ಮಕರ ಸಂಕ್ರಾಂತಿಗೆ ಅಯೋಧ್ಯೆ ರಾಮ ಮಂದಿರ ಸಿದ್ಧ

ದೇಶದ ಕೋಟ್ಯಾಂತರ ಮಂದಿ ಭಕ್ತರ ಕನಸು ಸಾಕಾರಗೊಳ್ಳುವ ಕಾಲ ಸಮೀಪಿಸಿದೆ. ಬಹು ನಿರೀಕ್ಷೆಯ ಅಯೋಧ್ಯೆ ರಾಮ ಮಂದಿರ 2024ಕ್ಕೆ ಸಿದ್ಧವಾಗಲಿದ್ದು ಮಕರ ಸಂಕ್ರಾಂತಿ ದಿನದಂದು ರಾಮನ ವಿಗ್ರಹವನ್ನು ಪ್ರತಿಷ್ಠಾಪಿಸಲು Read more…

Watch: ಉತ್ತರ ಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ ಕೈಕೊಟ್ಟ ಕರೆಂಟ್; ಮೊಬೈಲ್ ಬ್ಯಾಟರಿ ಬೆಳಕಿನಲ್ಲಿ ರೋಗಿಗೆ ಚಿಕಿತ್ಸೆ ನೀಡಿದ ವೈದ್ಯ

ಉತ್ತರ ಪ್ರದೇಶದ ಸರ್ಕಾರಿ ಆಸ್ಪತ್ರೆ ಒಂದರಲ್ಲಿ ಗಂಟೆಗಳ ಕಾಲ ಕರೆಂಟ್ ಕೈಕೊಟ್ಟ ಕಾರಣ ವೈದ್ಯರೊಬ್ಬರು ಮಹಿಳಾ ರೋಗಿಗೆ ಟಾರ್ಚ್ ಬೆಳಕಿನಲ್ಲಿಯೇ ತಪಾಸಣೆ ನಡೆಸಿ ಚಿಕಿತ್ಸೆ ನೀಡಿರುವ ಘಟನೆ ನಡೆದಿದೆ. Read more…

ಬೇರೆ ಜಾತಿ ಯುವಕನೊಂದಿಗೆ ಸಂಬಂಧ ಬೆಳೆಸಿದ ಮಗಳನ್ನು ಹೊಲಕ್ಕೆ ಕರೆದೊಯ್ದ ರೈತನಿಂದ ಘೋರ ಕೃತ್ಯ

ಶಾಮ್ಲಿ: ಬೇರೆ ಜಾತಿಯ ಯುವಕನೊಂದಿಗೆ ಸಂಬಂಧ ಹೊಂದಿದ್ದಕ್ಕಾಗಿ 18 ವರ್ಷದ ಹುಡುಗಿಯನ್ನು ಆಕೆಯ 56 ವರ್ಷದ ತಂದೆ ಕೊಲೆ ಮಾಡಿದ ಘಟನೆ ಉತ್ತಪ್ರದೇಶದ ಶಾಮ್ಲಿ ಜಿಲ್ಲೆ ಹಳ್ಳಿಯಲ್ಲಿ ನಡೆದಿದೆ. Read more…

Viral Video| ಗೇಟ್ ಹಾಕಿದ್ದರೂ ರೈಲು ಹಳಿ ದಾಟಲು ಹೋದ ರಿಕ್ಷಾ ಚಾಲಕ; ಕೂದಲೆಳೆ ಅಂತರದಲ್ಲಿ ಸಾವಿನಿಂದ ಬಚಾವ್

ಕೈಗಾಡಿ ರಿಕ್ಷಾ ಎಳೆಯುವ ವ್ಯಕ್ತಿಯೊಬ್ಬ ರೈಲು ಬರುವ ಹಿನ್ನೆಲೆಯಲ್ಲಿ ಗೇಟ್ ಹಾಕಿದ್ದರೂ ಸಹ ನಿರ್ಲಕ್ಷ್ಯದಿಂದ ಹಳಿ ದಾಟಲು ಯತ್ನಿಸಿದ್ದು, ಈ ವೇಳೆ ರೈಲು ಅತಿ ವೇಗವಾಗಿ ಬಂದಿದ್ದು ಅದೃಷ್ಟವಶಾತ್ Read more…

ವಿಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿದ ಗೆಳೆಯನ ಗುಪ್ತಾಂಗಕ್ಕೇ ಕತ್ತರಿ

ಬರೇಲಿ: ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಸಿವಿಲ್ ಲೈನ್ಸ್ ಪ್ರದೇಶದ ಹೋಟೆಲ್‌ ವೊಂದರಲ್ಲಿ 32 ವರ್ಷದ ವ್ಯಕ್ತಿಯೊಬ್ಬ ತನ್ನ 30 ವರ್ಷದ ಗೆಳೆಯನ ಗುಪ್ತಾಂಗವನ್ನು ಕತ್ತರಿಸಿದ ಘಟನೆ ಶನಿವಾರ Read more…

SHOCKING: ನಾಲಿಗೆಯನ್ನೇ ಕತ್ತರಿಸಿ ದೇವಿಗೆ ಅರ್ಪಿಸಿದ ಭಕ್ತ…!

ಆಘಾತಕಾರಿ ಘಟನೆಯೊಂದರಲ್ಲಿ ಭಕ್ತನೊಬ್ಬ ತನ್ನ ಭಕ್ತಿಯ ಪರಾಕಾಷ್ಟೆ ಮೆರೆದಿದ್ದು, ತನ್ನ ನಾಲಿಗೆಯನ್ನೇ ಬ್ಲೇಡ್ ನಿಂದ ಕತ್ತರಿಸಿ ದೇವಿಗೆ ಅರ್ಪಿಸಿದ್ದಾನೆ. ಇದರ ಪರಿಣಾಮ ಈಗ ಗಂಭೀರವಾಗಿ ಗಾಯಗೊಂಡಿರುವ ಆತನನ್ನು ಆಸ್ಪತ್ರೆಗೆ Read more…

Shocking Video: ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಪ್ರಾಂಶುಪಾಲ…..!

ಆಘಾತಕಾರಿ ವಿಡಿಯೋ ಒಂದರಲ್ಲಿ ಪ್ರಾಂಶುಪಾಲನೊಬ್ಬ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ್ದು ಇದರ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಂಥದೊಂದು ಘಟನೆ ಉತ್ತರ ಪ್ರದೇಶದ ಬಲಿಯಾ Read more…

SHOCKING: ಶಿಕ್ಷಕನಿಂದಲೇ ಪೈಶಾಚಿಕ ಕೃತ್ಯ: ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿಸಿ ಕೆಡವಿ ನೆಲಕ್ಕೆ ತಲೆ ಉಜ್ಜಿದ ಶಿಕ್ಷಕ

ಲಖ್ನೋ: ಉತ್ತರ ಪ್ರದೇಶದ ಭದೋಹಿ ಜಿಲ್ಲೆಯಲ್ಲಿ ಶಿಕ್ಷಕನೊಬ್ಬ ರಾಕ್ಷಸೀಯ ಕೃತ್ಯವೆಸಗಿದ್ದಾನೆ. 7 ವರ್ಷದ ದಲಿತ ವಿದ್ಯಾರ್ಥಿಯನ್ನು ಹಿಗ್ಗಾಮುಗ್ಗಾ ಥಳಿಸಿ ತಲೆಯನ್ನು ನೆಲಕ್ಕೆ ಉಜ್ಜಿದ್ದಾನೆ. ಭದೋಹಿ ಜಿಲ್ಲೆಯ ಕಿಯೋರೌನಾ ಪ್ರದೇಶದ Read more…

ಪತ್ನಿ ದಪ್ಪಗಿದ್ದಾಳೆಂದು ತಲಾಕ್ ನೀಡಿದ ಪತಿ….!

ಮದುವೆಯಾದ ಬಳಿಕ ತನ್ನ ಪತ್ನಿ ದಪ್ಪಗಾಗಿದ್ದಾರೆ ಎಂಬ ಕಾರಣಕ್ಕೆ ಪತಿಯೊಬ್ಬ ತಲಾಕ್ ನೀಡಿರುವ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ಇದೀಗ ಈ ಕುರಿತಂತೆ ಪತ್ನಿ ಪೊಲೀಸರಿಗೆ Read more…

ASIA CUP: ಭಾರತ – ಪಾಕ್ ಮ್ಯಾಚ್ ಸಂದರ್ಭದಲ್ಲಿ ಪಾಕಿಸ್ತಾನದ ಜರ್ಸಿ ಧರಿಸಿ ಸಂಕಷ್ಟಕ್ಕೆ ಸಿಲುಕಿದ ಯುವಕ

ದುಬೈನಲ್ಲಿ ಏಷ್ಯಾ ಕಪ್ ಪಂದ್ಯಗಳು ನಡೆಯುತ್ತಿವೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಹೈ ವೋಲ್ಟೇಜ್ ಮ್ಯಾಚ್ ನಲ್ಲಿ ಟೀಮ್ ಇಂಡಿಯಾ ಆಟಗಾರರು ಜಯಭೇರಿ ಬಾರಿಸಿದ್ದಾರೆ. ಇದರ ಮಧ್ಯೆ ಮ್ಯಾಚ್ Read more…

BIG SHOCKING NEWS: ದೂರು ನೀಡಲು ಬಂದ ಮಹಿಳೆ ಮೇಲೆ ಪೊಲೀಸ್ ಅಧಿಕಾರಿಯಿಂದಲೇ ಅತ್ಯಾಚಾರ

ಪೊಲೀಸ್ ಅಧಿಕಾರಿಯೊಬ್ಬ ದೂರು ನೀಡಲು ಬಂದ ಮಹಿಳೆ ಮೇಲೆಯೇ ತನ್ನ ಮನೆಯಲ್ಲಿ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮಹಿಳೆ ದೂರಿನ ಬಳಿಕ ಆ ಅಧಿಕಾರಿಯನ್ನು ವಶಕ್ಕೆ Read more…

ಮನೆಯಿಂದ ಹೊರ ಹಾಕಲ್ಪಟ್ಟಿದ್ದವಳನ್ನು ಒಳಗೆ ಸೇರಿಸಲು ಬುಲ್ಡೋಜರ್ ತಂದ ಪೊಲೀಸರು…!

ವರದಕ್ಷಿಣೆ ಕಾರಣಕ್ಕೆ ಮನೆಯಿಂದ ಹೊರಹಾಕಲ್ಪಟ್ಟ ಮಹಿಳೆಯನ್ನು ಮತ್ತೆ ಮನೆಯೊಳಗೆ ಸೇರಿಸಲು ಪೊಲೀಸರು ಬುಲ್ಡೋಜರ್ ತಂದ ಪ್ರಕರಣ ಉತ್ತರ ಪ್ರದೇಶದ ಬಿಜ್ನೋರ್ ನಲ್ಲಿ ನಡೆದಿದೆ. ನ್ಯಾಯಾಲಯದ ಆದೇಶದಂತೆ ಮಹಿಳೆಯನ್ನು ಮನೆಯೊಳಗೆ Read more…

ಮನೆಯಲ್ಲಿ ಒಂಟಿಯಾಗಿದ್ದ ವೇಳೆ ಹೊಲಕ್ಕೆ ಎಳೆದೊಯ್ದು ಗ್ಯಾಂಗ್ ರೇಪ್: ಬಾಲಕಿ ಗಂಭೀರ

ಮೈನ್‌ ಪುರಿ: ಉತ್ತರ ಪ್ರದೇಶದ ಮೈನ್‌ ಪುರಿಯಲ್ಲಿ ಆರು ಮಂದಿ ದುರುಳರು 12 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಾರೆ. ಶುಕ್ರವಾರ ಈ ಘಟನೆ ನಡೆದಿದ್ದು, ಆರು ಮಂದಿ Read more…

BIG NEWS: ಗೋಡೌನ್ ನಲ್ಲಿ ಬೆಂಕಿ ದುರಂತ; 4 ತಿಂಗಳ ಮಗು ಸೇರಿ ಮೂವರ ಸಜೀವ ದಹನ

ಲಕ್ನೋ: ಗೋಡೌನ್ ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 4 ತಿಂಗಳ ಮಗು ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಟೆಂಟ್ ಗೋಡೌನ್ ನಲ್ಲಿ ಈ ದುರಂತ Read more…

ಇಯರ್ ಫೋನ್ ಧರಿಸಿ ರೈಲು ಹಳಿ ಮೇಲೆ ನಡೆದು ಹೋಗುತ್ತಿರುವಾಗಲೇ ಬಂದೆರಗಿತ್ತು ಸಾವು…!

ಸಾವು ಯಾವ ಕ್ಷಣದಲ್ಲಿ ಯಾವ ರೂಪದಲ್ಲಿ ಬರುತ್ತೋ ಹೇಳಲಾಗುವುದಿಲ್ಲ. ಆದರೆ ಕೆಲವೊಬ್ಬರು ತಿಳಿದಿದ್ದರೂ ಸಹ ಮಾಡುವ ತಪ್ಪಿನಿಂದಾಗಿ ಸಾವಿನ ದವಡೆಗೆ ಸಿಲುಕುತ್ತಾರೆ. ಅಂಥವುದೇ ಒಂದು ಪ್ರಕರಣ ಉತ್ತರ ಪ್ರದೇಶದಲ್ಲಿ Read more…

24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಾಜಿ ಶಾಸಕ ಆರೆಸ್ಟ್…..!

ಅಪರಾಧ ಪ್ರಕರಣದಲ್ಲಿ ಪಾಲ್ಗೊಂಡು ಬಳಿಕ ಪೊಲೀಸರ ಕೈಗೆ ಸಿಗದಂತೆ ಕಳೆದ ಎರಡು ದಶಕಗಳಿಂದ ತಲೆಮರೆಸಿಕೊಂಡಿದ್ದ ಮಾಜಿ ಶಾಸಕನೊಬ್ಬ ಇದೀಗ ಬಂಧನಕ್ಕೊಳಗಾಗಿದ್ದಾನೆ. ಪ್ರಕರಣದ ವಿವರ: ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ Read more…

SHOCKING: 250 ರೂ. ಶಾಲಾ ಶುಲ್ಕಕ್ಕಾಗಿ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ

ಲಖ್ನೋ: ಉತ್ತರಪ್ರದೇಶದ ಶ್ರಾವಸ್ತಿಯಲ್ಲಿ 250 ರೂ. ಶಾಲಾ ಶುಲ್ಕಕ್ಕಾಗಿ 3ನೇ ತರಗತಿ ವಿದ್ಯಾರ್ಥಿಯನ್ನು ಶಿಕ್ಷಕರು ಹೊಡೆದು ಕೊಂದಿದ್ದಾರೆ. ಸಿರ್ಸಿಯಾದ ಪಂಡಿತ್ ಬ್ರಹ್ಮದತ್ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಯಾಗಿದ್ದ 13 Read more…

BIG NEWS: ನೂಪುರ್ ಶರ್ಮಾ ಹತ್ಯೆಗೆ ಸಂಚು ರೂಪಿಸಿದ್ದ ಭಯೋತ್ಪಾದಕ ಅರೆಸ್ಟ್

ಲಖ್ನೋ: ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ ಶುಕ್ರವಾರ ಜೈಶ್-ಎ-ಮೊಹಮ್ಮದ್(ಜೆಇಎಂ) ಮತ್ತು ತೆಹ್ರಿಖ್-ಎ-ತಾಲಿಬಾನ್ ಪಾಕಿಸ್ತಾನ(ಟಿಟಿಪಿ)-ಸಂಬಂಧಿತ ಭಯೋತ್ಪಾದಕ ಮುಹಮ್ಮದ್ ನದೀಮ್ ನನ್ನು ಸಹರಾನ್‌ ಪುರದಲ್ಲಿ ಬಂಧಿಸಿದೆ. ನದೀಮ್ ಪಾಕಿಸ್ತಾನ ಮೂಲದ Read more…

‘ಅನುಕಂಪ’ ದ ಆಧಾರದಲ್ಲಿ ಉದ್ಯೋಗ; ಸುಪ್ರೀಂ ಕೋರ್ಟ್ ನಿಂದ ಮಹತ್ವದ ಅಭಿಪ್ರಾಯ

ಸರ್ಕಾರಿ ನೌಕರಿಯಲ್ಲಿರುವ ವ್ಯಕ್ತಿ ಆಕಸ್ಮಿಕವಾಗಿ ಮೃತಪಟ್ಟ ಸಂದರ್ಭದಲ್ಲಿ ಅನುಕಂಪದ ಆಧಾರದ ಮೇಲೆ ಆ ವ್ಯಕ್ತಿಯ ಕುಟುಂಬಸ್ಥರಿಗೆ ಉದ್ಯೋಗ ನೀಡಲಾಗುತ್ತದೆ. ಈ ರೀತಿ ಉದ್ಯೋಗ ಪಡೆಯುವುದರ ಕುರಿತು ಸುಪ್ರೀಂ ಕೋರ್ಟ್ Read more…

ನಡುರಾತ್ರಿ ಸೂಟ್ ಕೇಸ್ ಹಿಡಿದು ತಿರುಗುತ್ತಿದ್ದ ಮಹಿಳೆ; ತಡೆದ ಪೊಲೀಸರಿಗೆ ಕಾದಿತ್ತು ಬೆಚ್ಚಿ ಬೀಳಿಸುವ ಸಂಗತಿ

ಮಹಿಳೆಯೊಬ್ಬರು ತಡರಾತ್ರಿ ಸೂಟ್ಕೇಸ್ ಹಿಡಿದು ತಿರುಗುತ್ತಿದ್ದ ವೇಳೆ ಅವರನ್ನು ತಡೆದ ಗಸ್ತು ಪೊಲೀಸರು ಸೂಟ್ಕೇಸ್ ಪರಿಶೀಲಿಸಿದಾಗ ಬೆಚ್ಚಿಬಿದ್ದಿದ್ದಾರೆ. ಇಂತಹದೊಂದು ಆಘಾತಕಾರಿ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್ ನಲ್ಲಿ ನಡೆದಿದೆ. Read more…

BREAKING: ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಗೆ ಕೊಲೆ ಬೆದರಿಕೆ

ಲಕ್ನೋ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಕೊಲೆ ಬೆದರಿಕೆ ಬಂದಿದ್ದು, ಬಾಂಬ್ ಸ್ಫೋಟಿಸುವುದಾಗಿ ವಾಟ್ಸಾಪ್ ನಲ್ಲಿ ಮೆಸೇಜ್ ಕಳಿಸಲಾಗಿದೆ. ಪೊಲೀಸ್ ಕಂಟ್ರೋಲ್ ರೂಮ್ ಯುಪಿ 112 Read more…

ದಾರಿ ತಪ್ಪಿ ಅಕ್ರಮ ಸಂಬಂಧ ಬೆಳೆಸಿದ ಪುತ್ರಿ, ಆಸ್ಪತ್ರೆಯಲ್ಲೇ ಹೈಡೋಸ್ ಇಂಜೆಕ್ಷನ್ ನೀಡಿ ಕೊಲೆಗೆ ಸುಪಾರಿ ನೀಡಿದ ತಂದೆ

ಲಖ್ನೋ: ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದರಲ್ಲಿ ಮಗಳ ಪ್ರೇಮ ಪ್ರಕರಣದಿಂದ ಸಿಟ್ಟಿಗೆದ್ದ ತಂದೆ ಆಕೆಯನ್ನು ಕೊಲ್ಲಲು ಆಸ್ಪತ್ರೆಯ ವಾರ್ಡ್ ಬಾಯ್ ಗೆ 1 ಲಕ್ಷ ರೂ. ನೀಡಿದ್ದಾನೆ. ವಾರ್ಡ್ Read more…

‘ರಕ್ಷಾ ಬಂಧನ’ ಪ್ರಯುಕ್ತ ಯೋಗಿ ಸರ್ಕಾರದಿಂದ ಮಹಿಳೆಯರಿಗೆ ಬಂಪರ್ ಆಫರ್

‘ರಕ್ಷಾ ಬಂಧನ’ ಸಹೋದರ – ಸಹೋದರಿಯರಿಗೆ ಒಂದು ಸಂಭ್ರಮದ ಹಬ್ಬ. ತನ್ನ ಸಹೋದರನಿಗೆ ಸಹೋದರಿ ತಿಲಕವಿಟ್ಟು ರಾಕಿ ಕಟ್ಟಿದರೆ, ಸಹೋದರ ನಿನ್ನ ರಕ್ಷಣೆ ನನ್ನ ಹೊಣೆ ಎಂದು ಅಭಯ Read more…

ನಿಯತಕಾಲಿಕೆಯಲ್ಲಿ ಶಿವ ಮತ್ತು ಕಾಳಿದೇವತೆಯ ಆಕ್ಷೇಪಾರ್ಹ ಚಿತ್ರ; ಭುಗಿಲೆದ್ದ ಹಿಂದೂ ಕಾರ್ಯಕರ್ತರ ಆಕ್ರೋಶ

‘ದಿ ವೀಕ್’ ನಿಯತಕಾಲಿಕೆಯಲ್ಲಿ ಶಿವ ಮತ್ತು ಕಾಳಿ ದೇವತೆಯ ಆಕ್ಷೇಪಾರ್ಹ ಚಿತ್ರ ಪ್ರಕಟಿಸಲಾಗಿದೆ ಎಂಬ ಕಾರಣಕ್ಕೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದ್ದು ನಿಯತಕಾಲಿಕೆಯ Read more…

BIG NEWS: ಹಾವು ಕಡಿತಕ್ಕೊಳಗಾಗಿ ಸಾವನ್ನಪ್ಪಿದ್ದ ಸಹೋದರನ ಅಂತ್ಯ ಸಂಸ್ಕಾರಕ್ಕೆ ಬಂದವನೂ ಹಾವು ಕಡಿತದಿಂದಲೇ ಸಾವು

ಮನುಷ್ಯನಿಗೆ ಸಾವು ಯಾವ ಸಂದರ್ಭದಲ್ಲಿ, ಯಾವ ರೀತಿ ಬರುತ್ತದೆ ಎಂಬುದನ್ನು ಊಹಿಸಲು ಯಾರಿಗೂ ಆಗುವುದಿಲ್ಲ. ಹಾಗೆ ಇಂತಹ ಅನೇಕ ಘಟನೆಗಳ ಕುರಿತು ವರದಿಯಾಗಿವೆ. ಅಂತಹ ಒಂದು ದುರದೃಷ್ಟಕರ ಘಟನೆಯ Read more…

ತುರ್ತು ಸಂದರ್ಭಗಳಲ್ಲಿ 48 ಗಂಟೆ ಉಚಿತ ಚಿಕಿತ್ಸೆಗೆ ಕಾರ್ಡ್ ವಿತರಣೆ: ಆರೋಗ್ಯ ಸೌಲಭ್ಯ ಯೋಜನೆ ಜಾರಿಗೆ 3000 ಕೋಟಿ ರೂ. ನೀಡಿದ ಯೋಗಿ ಸರ್ಕಾರ

ತುರ್ತು ಸಂದರ್ಭಗಳಲ್ಲಿ 48 ಗಂಟೆಗಳ ಕಾಲ ಉಚಿತ ಚಿಕಿತ್ಸೆ ಸೇರಿದಂತೆ ಆರೋಗ್ಯ ಸೌಲಭ್ಯಗಳಿಗೆ 3,000 ಕೋಟಿ ರೂ.ಗಳನ್ನು ನೀಡಲು ಉತ್ತರ ಪ್ರದೇಶ ಸರ್ಕಾರ ಸಿದ್ಧವಾಗಿದೆ. ಯೋಗಿ ಆದಿತ್ಯನಾಥ್ ನೇತೃತ್ವದ Read more…

BIG NEWS: ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ವತಂತ್ರ ದೇವ್ ಸಿಂಗ್ ರಾಜೀನಾಮೆ

ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಸ್ವತಂತ್ರ ದೇವ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಂಗಳವಾರದಂದು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿದ್ದ ಅವರು ತಮ್ಮ Read more…

BREAKING NEWS: ಬಸ್ ಗಳ ಮುಖಾಮುಖಿ ಡಿಕ್ಕಿ; ಎಂಟು ಮಂದಿ ಸಾವು

ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಬಾರಾಬಂಕಿಯ ಪೂರ್ವಂಚಲ Read more…

ಜಾತಿ – ಧರ್ಮ ಮೀರಿ ಮದುವೆಯಾದವರ ರಕ್ಷಣೆ ಹೊಣೆ ರಾಜ್ಯ ಸರ್ಕಾರಗಳದ್ದು: ದೆಹಲಿ ಹೈಕೋರ್ಟ್ ಮಹತ್ವದ ಆದೇಶ

ಜಾತಿ – ಧರ್ಮ ಮೀರಿ ಮದುವೆಯಾದವರ ರಕ್ಷಣೆ ಹೊಣೆಯನ್ನು ಆಯಾ ರಾಜ್ಯ ಸರ್ಕಾರಗಳೇ ಹೊರಬೇಕು. ಈ ಮೂಲಕ ಸಂವಿಧಾನ ನೀಡಿರುವ ಹೊಣೆಗಾರಿಕೆಯನ್ನು ನಿಭಾಯಿಸಬೇಕು ಎಂದು ದೆಹಲಿ ಹೈಕೋರ್ಟ್ ಮಹತ್ವದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...