alex Certify Uttar Pradesh | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

20 ರೂಪಾಯಿಗಾಗಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ…..!

20 ರೂಪಾಯಿಗಾಗಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಪ್ರಕರಣದ ಸಂಬಂಧ ನಾಲ್ವರು ಆರೋಪಿಗಳನ್ನ ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶದ ಬುಲಂದರ್​ಶಹರ್​ ಜಿಲ್ಲೆಯ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ವಿಚಿತ್ರ Read more…

ತಾನು ಮತಾಂತರಗೊಂಡಿಲ್ಲ ಎಂದು ಸಾಬೀತುಪಡಿಸಲು ಸುಪ್ರೀಂ ಕೋರ್ಟ್‌ನತ್ತ ಕಾಲ್ನಡಿಗೆಯಲ್ಲಿ ಹೊರಟ ಯುವಕ

ದೆಹಲಿ ಮೂಲದ ಇಸ್ಲಾಮಿಕ್ ಪ್ರಚಾರಕರಿಂದ ಮತಾಂತರಗೊಂಡ ನೂರಾರು ಮಂದಿಯ ಪಟ್ಟಿಯಲ್ಲಿ ತನ್ನ ಹೆಸರಿರುವುದನ್ನು ಕಂಡ ಉತ್ತರ ಪ್ರದೇಶದ ಸಹರಾನ್ಪುರದ ಪ್ರವೀಣ್ ಕುಮಾರ್‌ ಕಾಲ್ನಡಿಗೆಯಲ್ಲೇ ದೆಹಲಿಗೆ ಹೊರಟು ಸುಪ್ರೀಂ ಕೋರ್ಟ್ Read more…

BIG BREAKING: ಟ್ರಕ್ ಡಿಕ್ಕಿಯಾಗಿ ಭೀಕರ ಅಪಘಾತ, ಬಸ್ ನಲ್ಲಿದ್ದ 18 ಮಂದಿ ಸಾವು

ಲಖ್ನೋ: ಡಾಬಾ ಬಳಿ ನಿಂತಿದ್ದ ಬಸ್ ಗೆ ಟ್ರಕ್ ಡಿಕ್ಕಿಯಾದ ಪರಿಣಾಮ 18 ಮಂದಿ ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ. ಭೀಕರ ಅಪಘಾತದಲ್ಲಿ 18 ಮಂದಿ ಕಾರ್ಮಿಕರು Read more…

ಮನುಕುಲವೇ ತಲೆತಗ್ಗಿಸುವಂತಿದೆ ಈ ಪೈಶಾಚಿಕ ಕೃತ್ಯ

ಮನುಕುಲ ತಲೆತಗ್ಗಿಸುವ ಘಟನೆಯೊಂದರಲ್ಲಿ, 60 ವರ್ಷದ ಮಹಿಳೆಯೊಬ್ಬರ ಮೇಲೆ ನಾಲ್ವರು ಕ್ರೂರಿಗಳು ಬರ್ಬರವಾಗಿ ಅತ್ಯಾಚಾರಗೈದು ಆಕೆಯ ಗುಪ್ತಾಂಗಗಳಿಗೆ ಒಣಮೆಣಸಿನಕಾಯಿ ಹಾಕಿ ಆಕೆಯನ್ನು ಪೊದೆಗಳ ಒಳಗೆ ಬಿಟ್ಟು ಹೋಗಿದ್ದಾರೆ. ಉತ್ತರ Read more…

ಮಾಟ ಮಂತ್ರಕ್ಕೆ ಮೂರು ವರ್ಷದ ಬಾಲಕ ಬಲಿ

ಮಾಟ ಮಂತ್ರ ಮಾಡಲು ಮೂರು ವರ್ಷದ ಬಾಲಕನೊಬ್ಬನನ್ನು ಕೊಲೆ ಮಾಡಿದ ಘಟನೆ ಆಗ್ರಾದಲ್ಲಿ ಜರುಗಿದೆ. ಗುರು ಪೂರ್ಣಿಮೆಯ ರಾತ್ರಿಯಂದು ನಾಲ್ವರು ಪುರುಷರು ಹಾಗೂ ಮಹಿಳೆಯರು ಸೇರಿಕೊಂಡು ಬಾಲಕನನ್ನು ಕೊಂದು Read more…

ವಧುವಿಗೆ ಮಾಲೆ ಹಾಕಲು ಪರದಾಡಿದ ವರ…! ವಿಡಿಯೋ ವೈರಲ್

ಮದುವೆ ಸಮಾರಂಭಗಳಲ್ಲಿ ಅನಿರೀಕ್ಷಿತ ಘಟನೆಗಳು ನಡೆಯುವ ಅನೇಕ ನಿದರ್ಶನಗಳ ವಿಡಿಯೋಗಳು ಇತ್ತೀಚೆಗೆ ಭಾರೀ ವೈರಲ್ ಆಗುತ್ತಿವೆ. ಮನಿಶ್ ಮಿಶ್ರಾ ಹೆಸರಿನ ಉತ್ತರ ಪ್ರದೇಶದ ಪತ್ರಕರ್ತರೊಬ್ಬರು ಶೇರ್‌ ಮಾಡಿರುವ ಈ Read more…

ಮತ್ತೊಂದು ಪೈಶಾಚಿಕ ಕೃತ್ಯ: ಸೋದರನ ಎದುರಲ್ಲೇ ಗನ್ ಪಾಯಿಂಟ್ ನಲ್ಲಿ ಗ್ಯಾಂಗ್ ರೇಪ್

ಮುಜಾಫರ್ ನಗರ್: ಉತ್ತರಪ್ರದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. 15 ವರ್ಷದ ಬಾಲಕಿಯ ಮೇಲೆ ಆಕೆಯ ಸಹೋದರನ ಎದುರಲ್ಲೇ ನಾಲ್ವರು ಕಾಮುಕರು ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. Read more…

ನಂಬಿ ಬಂದವಳಿಗೆ ನರಕಯಾತನೆ: ಪತಿ, ಸಹೋದರರು, ಸ್ನೇಹಿತರಿಂದಲೂ ಅತ್ಯಾಚಾರ

ಭಾಗಪತ್: ಉತ್ತರಪ್ರದೇಶದಲ್ಲಿ 15 ವರ್ಷದ ಬಾಲಕಿಯ ಮೇಲೆ ವ್ಯಕ್ತಿ, ಆತನ ಸಹೋದರರು ಮತ್ತು ಸ್ನೇಹಿತರು ಅತ್ಯಾಚಾರ ಎಸಗಿದ್ದಾರೆ. ಆಕೆಯ ಧರ್ಮವನ್ನು ಬದಲಿಸುವಂತೆ ಬಲವಂತ ಮಾಡಲಾಗಿದೆ ಎಂದು ಪೊಲೀಸರು ಸೋಮವಾರ Read more…

BIG NEWS: 2023ರ ಅಂತ್ಯಕ್ಕೆ ಭಕ್ತರಿಗೆ ತೆರೆದುಕೊಳ್ಳಲಿದೆ ಭವ್ಯ ರಾಮಮಂದಿರ

ಅಯೋಧ್ಯೆಯ ಭವ್ಯ ರಾಮ ಮಂದಿರವನ್ನು ಪರಿಸರ ಸ್ನೇಹಿ ವಾಸ್ತುಶಿಲ್ಪದಲ್ಲಿ ನಿರ್ಮಿಸಲಾಗುತ್ತಿದ್ದು, 2023ರ ಅಂತ್ಯಕ್ಕೆ ಸಾಮಾನ್ಯ ಭಕ್ತರಿಗೆ ಲೋಕಾರ್ಪಣೆಯಾಗುವ ಸಾಧ್ಯತೆ ಇದೆ. ಸದ್ಯ ದೇವಸ್ಥಾನದ ಪಾಯ ತೋಡುವ ಕೆಲಸದಲ್ಲಿ ಇಂಜಿನಿಯರ್‌ಗಳು Read more…

ಸಿಡಿಲಿಗೆ ಬರೋಬ್ಬರಿ 74 ಮಂದಿ ಬಲಿ: ಪರಿಹಾರ ಘೋಷಿಸಿದ ಮೋದಿ

ನವದೆಹಲಿ: ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ಸಿಡಿಲಿಗೆ ಬರೋಬ್ಬರಿ 74 ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಿ ಮೋದಿ ಪರಿಹಾರ ಘೋಷಿಸಿದ್ದಾರೆ. ಉತ್ತರಪ್ರದೇಶದಲ್ಲಿ ಸಿಡಿಲಿನಿಂದ 41 ಮಂದಿ Read more…

ಉತ್ತರ ಪ್ರದೇಶ: ಜನನ ಪ್ರಮಾಣದಲ್ಲಿ ಗಮನಾರ್ಹ ಕುಸಿತ

ಅಂಕೆ ಇಲ್ಲದೇ ಏರುತ್ತಿರುವ ಜನಸಂಖ್ಯೆಯನ್ನು ನಿಯಂತ್ರಣಕ್ಕೆ ತರಲು ಮುಂದಾಗಿರುವ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್‌ ಸರ್ಕಾರ, ರಾಜ್ಯದ ಒಟ್ಟಾರೆ ಫಲವತ್ತತೆಯ ದರವನ್ನು (ಟಿಎಫ್‌ಆರ್‌) 2026ರ ವೇಳೆಗೆ ಪ್ರಸಕ್ತ 2.7ರಿಂದ Read more…

ಡೆಲ್ಟಾ, ಆಲ್ಫಾ ಬಳಿಕ ಜನತೆಗೆ ‘ಕಪ್ಪಾ’ ಶಾಕ್..!

ಲಕ್ನೋ: ಉತ್ತರ ಪ್ರದೇಶದಲ್ಲಿ ಕೊರೋನಾದ ಎರಡು ಕಪ್ಪಾ ರೂಪಾಂತರಿ ಪ್ರಕರಣ ಪತ್ತೆಯಾಗಿದೆ. ಲಕ್ನೋದ ಕಿಂಗ್ ಜಾರ್ಜ್ ಮೆಡಿಕಲ್ ಕಾಲೇಜಿಗೆ ಒಟ್ಟು 109 ಮಾದರಿಗಳನ್ನು ನೀಡಲಾಗಿತ್ತು. ಅದರಲ್ಲಿ ಎರಡು ಕಪ್ಪಾ Read more…

ಒಂದೇ ದಿನದಲ್ಲಿ 25.5 ಕೋಟಿ ಗಿಡ ನೆಟ್ಟು ದಾಖಲೆ ಬರೆದ ಯುಪಿ ಜನತೆ

ಅರಣ್ಯ ಅಭಿವೃದ್ಧಿ ಕಾರ್ಯಕ್ರಮದ ಅಂಗವಾಗಿ ಉತ್ತರ ಪ್ರದೇಶದಲ್ಲಿ ಕೇವಲ ಒಂದು ದಿನದ ಅವಧಿಯಲ್ಲಿ ರಾಜ್ಯಾದ್ಯಂತ ಬರೋಬ್ಬರಿ 25.5 ಕೋಟಿ ಗಿಡಗಳನ್ನ ನೆಡಲಾಗಿದೆ. ಜುಲೈ ತಿಂಗಳಲ್ಲಿ ಒಟ್ಟು 30 ಕೋಟಿ Read more…

ಪತಿ ತಂದೆಯನ್ನೇ ಮದುವೆಯಾಗಿದ್ಲು ಮಾಜಿ ಪತ್ನಿ: RTI ಅರ್ಜಿಯಲ್ಲಿ ಶಾಕಿಂಗ್‌ ಸತ್ಯ ಬಯಲು

ತನ್ನ ಮಾಜಿ ಪತ್ನಿಯೇ ಮಲತಾಯಿಯಾಗಿ ಬಂದಿದ್ದಲ್ಲದೇ, ಆಕೆಯಿಂದಲೇ ತನಗೊಬ್ಬ ಸಹೋದರ ಜನಿಸಿದ ವಿಚಿತ್ರ ವಾಸ್ತವವನ್ನು ಉತ್ತರ ಪ್ರದೇಶದ ಯುವಕನೊಬ್ಬ ಆರ್‌ಟಿಐ ಮೂಲಕ ಕಂಡುಕೊಂಡಿದ್ದಾನೆ. ಇಲ್ಲಿನ ಸಂಭಾಲ್‌ನಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿರುವ Read more…

ವಿಸ್ಮಯ: ಒಂದೇ ಮರದಲ್ಲಿ 121 ವಿಧದ ಮಾವಿನ ಹಣ್ಣು

ಒಂದೇ ಮರದಲ್ಲಿ 121 ವಿಧದ ಮಾವಿನ ಹಣ್ಣುಗಳು ಬಿಟ್ಟ ಪ್ರಸಂಗದಿಂದ ಉತ್ತರ ಪ್ರದೇಶದ ಸಹರಾನ್ಪುರ ಜಿಲ್ಲೆಯ ಗ್ರಾಮವೊಂದು ಸುದ್ದಿಯಲ್ಲಿದೆ. ಸಹರಾನ್ಪುರದ ಕಂಪನಿ ಬಾಗ್ ಪ್ರದೇಶದಲ್ಲಿರುವ 15 ವರ್ಷದ ಈ Read more…

ಬಿಜೆಪಿಗೆ ಭರ್ಜರಿ ಗೆಲುವು: 75 ಜಿಪಂಗಳಲ್ಲಿ 67 ರಲ್ಲಿ ಅಧಿಕಾರ

ಲಖ್ನೋ: ಉತ್ತರಪ್ರದೇಶದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. 75 ಜಿಲ್ಲಾ ಪಂಚಾಯಿತಿಗಳ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 67 ಕಡೆ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಚುನಾಯಿತರಾಗಿದ್ದಾರೆ ಎಂದು ಹೇಳಲಾಗಿದೆ. Read more…

ಗೆಳತಿಗೆ ಅಶ್ಲೀಲ ವಿಡಿಯೋ ತೋರಿಸಿ ಬ್ಲಾಕ್ಮೇಲ್, ಮನೆಯಲ್ಲಿ ಆಕೆಗಾಗಿ ಕಾಯುತ್ತಿದ್ದವರಿಗೆ ಶಾಕ್

ಝಾನ್ಸಿ: ಉತ್ತರ ಪ್ರದೇಶದ ಝಾನ್ಸಿಯ ಸೈಬರ್ ಸೆಲ್ ಮತ್ತು ಕೊಟ್ವಾಲಿ ಠಾಣೆ ಪೊಲೀಸರು ಮಹಿಳೆಗೆ ಬ್ಲಾಕ್ಮೇಲ್ ಮಾಡಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಪುಷ್ಪೇಂದ್ರ Read more…

ಸ್ನೇಹಿತರಿಂದಲೇ ಉದ್ಯಮಿ ಪುತ್ರನ ಕಿಡ್ನಾಪ್:‌ ಕೊಲೆ ಮಾಡಿ ಕೋವಿಡ್‌ ಹೆಸರಿನಲ್ಲಿ ಸುಟ್ಟು ಹಾಕಿದ ಆರೋಪಿಗಳು

ಸಚಿನ್ ಚೌಹಾಣ್ ಎಂಬ 25ರ ಹರೆಯದ ಯುವಕನನ್ನು ಅಪಹರಣ ಮಾಡಿದ ಆತನ ಸ್ನೇಹಿತರು ಭಾರೀ ಮೊತ್ತಕ್ಕೆ ಡಿಮ್ಯಾಂಡ್ ಇಟ್ಟು, ಕೊನೆಗೆ ಆತನನ್ನು ಕೊಂದು ಕೋವಿಡ್‌ನಿಂದ ಸತ್ತಿದ್ದಾನೆ ಎಂದು ಸಾಬೀತು Read more…

BIG NEWS: ʼಕಿಸಾನ್ ಸಮ್ಮಾನ್ʼ ನಿಧಿ ಪಡೆಯುತ್ತಿದ್ದ 8 ಲಕ್ಷ ಅನರ್ಹ ಜನ್‌ ಧನ್ ಖಾತೆ ಪತ್ತೆ

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ದುರ್ಬಳಕೆ ಮಾಡಿಕೊಂಡ ಎಂಟು ಲಕ್ಷ ನಿದರ್ಶನಗಳು ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿವೆ. ಪ್ರತಿ ವರ್ಷ ಕೇಂದ್ರ ಸರ್ಕಾರದಿಂದ Read more…

Shocking: ಸಪ್ತಪದಿಯ 6ನೇ ಹೆಜ್ಜೆ ಇಡುವಾಗ ಮದುವೆ ಬೇಡವೆಂದ ವಧು….!

ಅಗ್ನಿಸಾಕ್ಷಿಯಾಗಿ ಸಪ್ತಪದಿಯ ಆರನೇ ಹೆಜ್ಜೆ ಇಡುವಷ್ಟರಲ್ಲಿ ಕೈಹಿಡಿಯಬೇಕಿದ್ದ ವರನನ್ನೇ ಮದುಮಗಳು ತಿರಸ್ಕರಿಸಿದ ಘಟನೆ ಉತ್ತರ ಪ್ರದೇಶದ ಜಾನ್ಪುರದಲ್ಲಿ ಕಳೆದ ವಾರ ಜರುಗಿದೆ. ಉಗುರಿನ ಶಿಲೀಂಧ್ರ ಸೋಂಕು ಬೇಗನೆ ವಾಸಿಯಾಗಲು Read more…

ಮನೆಯಲ್ಲೇ ಮಹಿಳಾ ಪೊಲೀಸ್ ಮೇಲೆ ಮಾವನಿಂದಲೇ ಅತ್ಯಾಚಾರ, ಸಂತ್ರಸ್ಥೆಗೆ ಗಂಡನಿಂದಲೂ ಬಿಗ್ ಶಾಕ್

ಮೀರತ್: ಉತ್ತರಪ್ರದೇಶದ ಮೀರತ್ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಪೊಲೀಸ್ ಆಗಿರುವ ಮಾವನೇ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಮಹಿಳೆಗೆ ಆಕೆಯ ಸಹಾಯ Read more…

ಲಸಿಕಾ ಕೇಂದ್ರಕ್ಕೆ ತೆರಳಿ ಮೊದಲ ಡೋಸ್​ ಪಡೆಯೋ ಮೂಲಕ ಗ್ರಾಮಕ್ಕೆ ಮಾದರಿಯಾದ್ರು 96 ವರ್ಷದ ವೃದ್ಧೆ…!

ಕೊರೊನಾ ಲಸಿಕೆಗಾಗಿ ಕಾಯುತ್ತಿರುವವರ ಸಂಖ್ಯೆ ಒಂದೆಡೆಯಾದರೆ ಲಸಿಕೆಯಿಂದ ಜೀವಕ್ಕೆ ಏನಾದರೂ ಹಾನಿಯಾಗಿಬಿಡುತ್ತೇನೋ ಅಂತಾ ಹೆದರುವವರ ಪಂಗಡವೇ ಇನ್ನೊಂದು ಕಡೆ. ಲಸಿಕೆ ಅಂದರೆ ಸಾಕು ಹೆದರಿಕೊಳ್ಳುವವರ ನಡುವೆ ಬರೋಬ್ಬರಿ 96 Read more…

SHOCKING: ಮೂರನೇ ಮದುವೆಯಾಗಲು ಮುಂದಾದ ಗಂಡನ ಮರ್ಮಾಂಗ ಕತ್ತರಿಸಿದ ಪತ್ನಿ

ಮುಜಾಫರನಗರ: ವಯಸ್ಸಿಗೆ ಬಂದ ಮಗಳ ಮದುವೆ ಮಾಡದೇ ಮೂರನೇ ಮದುವೆಯಾಗಲು ಮುಂದಾಗಿದ್ದ ಮೌಲ್ವಿಯನ್ನು ಆತನ ಪತ್ನಿಯೇ ಮರ್ಮಾಂಗ ಕತ್ತರಿಸಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಮುಜಾಫರನಗರದ ಶಿಕಾರ್ Read more…

ಮುಖಂಡರಿಂದ ಮಾನಗೇಡಿ ಕೃತ್ಯ: ಲಿಫ್ಟ್ ನೆಪದಲ್ಲಿ ವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರ

ಆಗ್ರಾ: ಉತ್ತರಪ್ರದೇಶದ ಆಗ್ರಾ ಜಿಲ್ಲೆಯ ಪಿನ್ಹಾಟ್ ಪ್ರದೇಶದಲ್ಲಿ 25 ವರ್ಷದ ಮಹಿಳೆ ಮೇಲೆ ಇಬ್ಬರು ಮುಖಂಡರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಮನಸುಖ್ ಪುರ ಪ್ರದೇಶದಲ್ಲಿ ಮಹಿಳೆ ಪೋಷಕರನ್ನು ಭೇಟಿ Read more…

ಮದುವೆಯಾದ ಮರುದಿನವೇ ಗಂಡನ ಕಪಾಳಕ್ಕೆ ಹೊಡೆದ ಮಹಿಳೆ….!

ಆಗ ತಾನೇ ಕಟ್ಟಿಕೊಂಡ ಪತಿಗೆ ಮದುವೆಗೂ ಮುನ್ನ ಬೇರೊಬ್ಬ ಹೆಣ್ಣಿನೊಂದಿಗೆ ಅಫೇರ್‌ ಇತ್ತು ಎಂಬ ಕಾರಣಕ್ಕೆ ಸಿಟ್ಟಾದ ಮದುಮಗಳು, ಗಂಡನ ಮನೆಗೆ ಮೊದಲ ಬಾರಿ ಪ್ರವೇಶಿಸುವ ವೇಳೆ ಆತನಿಗೆ Read more…

ಗೋಲ್ಡನ್ ಬಾಬಾ ಬಳಿ ಇರುವ ʼಚಿನ್ನದ ಮಾಸ್ಕ್ʼ ಬೆಲೆ ಕೇಳಿದ್ರೆ ದಂಗಾಗ್ತೀರಾ…..!

ಉತ್ತರ ಪ್ರದೇಶದ ಬಪ್ಪಿ ಲಹರಿ ಎಂದೇ ಖ್ಯಾತರಾದ ಕಾನ್ಪುರದ ಮನೋಜ್ ಸೆಂಗರ್‌ ಅಕಾ ’ಮನೋಜಾನಂದ ಮಹರಾಜ್’ ತಮಗಾಗಿ ಚಿನ್ನದ ಮಾಸ್ಕ್‌ ಒಂದನ್ನು ತರಿಸಿಕೊಂಡಿದ್ದಾರೆ. ಐದು ಲಕ್ಷ ರೂಪಾಯಿ ಮೌಲ್ಯದ Read more…

ಒಂದೇ ಕುಟುಂಬದ ಮೂವರು ಮಕ್ಕಳ ಮೃತದೇಹ ಕೆರೆಯಲ್ಲಿ ಪತ್ತೆ

ಉತ್ತರ ಪ್ರದೇಶದ ಜಾನ್ಪುರದ ಕೆರೆಯೊಂದರಲ್ಲಿ ಒಂದೇ ಕುಟುಂಬದ ಮೂರು ಮಕ್ಕಳ ದೇಹಗಳು ಪತ್ತೆಯಾಗಿವೆ. ಈ ಮಕ್ಕಳನ್ನು ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ರಂಜೀತ್‌ (11), ವೀರು Read more…

ಏಕಕಾಲದಲ್ಲಿ 2 ಸರ್ಕಾರಿ ಹುದ್ದೆ…! ಬೆಚ್ಚಿಬೀಳಿಸುವಂತಿದೆ ಬಾವ – ಬಾಮೈದುನನ ಸ್ಟೋರಿ

ಸರ್ಕಾರಿ ನೌಕರಿ ಪಡೆಯೋದು ಸುಲಭದ ಕೆಲಸವಂತೂ ಅಲ್ಲವೇ ಅಲ್ಲ. ಪರಿಶ್ರಮ, ಶ್ರದ್ಧೆ, ಅದೃಷ್ಟ ಇವೆಲ್ಲವೂ ಒಟ್ಟಿಗೆ ಇದ್ದಾಗ ಮಾತ್ರ ಇಂತಹದ್ದೊಂದು ಸಾಧನೆ ಮಾಡಬಹುದು. ಒಂದು ಸರ್ಕಾರಿ ಕೆಲಸವನ್ನ ಪಡೆಯೋದೇ Read more…

ಕೋಕಾಕೋಲಾ ಮೀಮ್ ಬಳಸಿ ಕೋವಿಡ್-19 ಲಸಿಕೆ ಜಾಗೃತಿ ಮೂಡಿಸಿದ ಉ.ಪ್ರ. ಪೊಲೀಸ್

ಆಧುನಿಕ ಫುಟ್ಬಾಲ್ ದಂತಕಥೆ ಕ್ರಿಶ್ಚಿಯಾನೋ ರೊನಾಲ್ಡೋರಿಂದ ಕಳೆದ ಕೆಲ ದಿನಗಳಿಂದ ಸುದ್ದಿಯಲ್ಲಿರುವ ತಂಪು ಪಾನೀಯ ದಿಗ್ಗಜ ಕೋಕಾಕೋಲಾ ಈಗ ಮೀಮರ್‌ಗಳಿಗೆ ಆಹಾರವಾಗಿದೆ. ಜಲಪಾತಗಳ ಆಗರ ಯಲ್ಲಾಪುರ ಇದೇ ವಿಷಯವನ್ನು Read more…

ರೈಲ್ವೆ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಜೂ.21ರಿಂದ 50 ವಿಶೇಷ ರೈಲುಗಳ ಸೇವೆ ಪುನಾರಂಭ

ಕೊರೊನಾದಿಂದಾಗಿ ಸ್ಥಗಿತಗೊಂಡಿದ್ದ ರೈಲುಗಳ ಪೈಕಿ 50 ವಿಶೇಷ ರೈಲುಗಳನ್ನ ಸಾರ್ವಜನಿಕ ಸೇವೆಗಾಗಿ ಪುನಾರಂಭಿಸಲು ರೈಲ್ವೆ ಸಚಿವಾಲಯ ಮುಂದಾಗಿದೆ. ಪ್ರಯಾಣಿಕರ ಬೇಡಿಕೆ ಹಾಗೂ ಕೊರೊನಾ ಪರಿಸ್ಥಿತಿಯನ್ನ ನಿಭಾಯಿಸುವ ಸಲುವಾಗಿ ಜೂನ್​ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...