alex Certify Uttar Pradesh | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಸಹೋದರಿ ಮೇಲೆಯೇ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ ಅಣ್ಣಂದಿರಿಬ್ಬರು ಅರೆಸ್ಟ್

ಘಾಜಿಯಾಬಾದ್: ತಮ್ಮ 14 ವರ್ಷದ ಸಹೋದರಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಸಹೋದರರನ್ನು ಉತ್ತರಪ್ರದೇಶದ ಗಾಜೀಯಾಬಾದ್ ಪೊಲೀಸರು ಬಂಧಿಸಿದ್ದಾರೆ. ತಿಲಾ ಮೋರ್ಹ್ ಪೊಲೀಸ್ ಠಾಣೆಯಲ್ಲಿ ನೀಡಿದ Read more…

ಖಾತೆಗೆ ಸಾವಿರಾರು ಕೋಟಿ ರೂ ಜಮಾ: ಹಣದ ಮೊತ್ತ ಕಂಡು ಬೆಚ್ಚಿಬಿದ್ದ ಗ್ರಾಹಕ

ಲಖನೌ: ಉತ್ತರ ಪ್ರದೇಶದ ಭದೋಹಿ ಜಿಲ್ಲೆಯ ಭಾನುಪ್ರಕಾಶ್ ಅವರ ಖಾತೆಗೆ 99,99,94,95,999.99 ರೂಪಾಯಿ ಜಮಾ ಆಗಿರುವುದಾಗಿ ಮೆಸೇಜ್ ಬಂದಿದ್ದು, ಇದನ್ನು ಕಂಡು ಆಶ್ಚರ್ಯಚಕಿತರಾಗಿದ್ದಾರೆ. ಈ ಬಗ್ಗೆ ಬ್ಯಾಂಕ್ ಅಧಿಕಾರಿಗಳಿಗೆ Read more…

ಪರ ಪುರುಷನೊಂದಿಗೆ ‘ಪತ್ನಿ ವಿನಿಮಯ’ ಕ್ಕೆ ಮುಂದಾದ ಪತಿ; ಒಪ್ಪದ್ದಕ್ಕೆ ಚಿತ್ರಹಿಂಸೆ ನೀಡಿದ ಪಾಪಿ

ವಿದೇಶದಲ್ಲಿ ಹೆಚ್ಚಾಗಿ ಕಂಡುಬರುವ ಪತ್ನಿ ವಿನಿಮಯ (wife swapping ) ಭಾರತಕ್ಕೂ ಕಾಲಿಟ್ಟಿದ್ದು ಸಂಗಾತಿಯನ್ನು ಬಲವಂತವಾಗಿ ಪತ್ನಿ ವಿನಿಮಯ ಮಾಡಿಕೊಳ್ಳುವ ಕೃತ್ಯಕ್ಕೆ ಒತ್ತಾಯಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. Read more…

ದಾರುಣ ಘಟನೆ: ಗಂಟಲಲ್ಲಿ ಚಾಕಲೇಟ್ ಸಿಲುಕಿ 6 ವರ್ಷದ ಕಂದಮ್ಮ ಸಾವು

ಆರು ವರ್ಷದ ಮಗುವಿನ ಗಂಟಲಲ್ಲಿ ಚಾಕಲೇಚ್ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದ ರಾಂಪುರದ ಶಹಾಬಾದ್ ಪ್ರದೇಶದಲ್ಲಿ ನಡೆದಿದೆ. ಪುರಸಭಾ ಸದಸ್ಯರಾದ ಅಂಜುಮ್ ಅವರ ಪುತ್ರ Read more…

ಚಟ್ಟದಲ್ಲಿ ಬಂದು ನಾಮಪತ್ರ ಸಲ್ಲಿಸಿದ ಪಕ್ಷೇತರ ಅಭ್ಯರ್ಥಿ; ಸ್ಮಶಾನದಲ್ಲಿ ಚುನಾವಣಾ ಕಚೇರಿ…!

ಚುನಾವಣೆಗಳಲ್ಲಿ ಸ್ಪರ್ಧಿಸುವ ಕೆಲ ಅಭ್ಯರ್ಥಿಗಳು ವಿಭಿನ್ನವಾಗಿ ನಾಮಪತ್ರ ಸಲ್ಲಿಸುವ ಹಲವು ಘಟನೆಗಳು ಈಗಾಗಲೇ ನಡೆದಿವೆ. ಕುದುರೆ ಮೇಲೆ ಬರುವುದು, ಎತ್ತಿನ ಬಂಡಿ ಏರಿ ನಾಮಪತ್ರ ಸಲ್ಲಿಕೆ ಮಾಡುವುದು ಸೇರಿದಂತೆ Read more…

BREAKING: ಕ್ಯಾಂಟರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ 6 ಮಂದಿ ಸಾವು

ಉತ್ತರ ಪ್ರದೇಶದ ಹಾಪುರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ದೆಹಲಿ-ಲಖನೌ ಹೆದ್ದಾರಿಯಲ್ಲಿ ಎರಡು ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಆರು ಮಂದಿ ಸಾವನ್ನಪ್ಪಿರುವ ಘಟನೆ Read more…

ಪತಿಯನ್ನು ಕಟ್ಟಿಹಾಕಿ ಸಿಗರೇಟ್ ನಿಂದ ಸುಟ್ಟು ಚಿತ್ರಹಿಂಸೆ ನೀಡಿದ ಪತ್ನಿ ಅರೆಸ್ಟ್

ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಮಹಿಳೆಯೊಬ್ಬರು ತನ್ನ ಪತಿಗೆ ಚಿತ್ರಹಿಂಸೆ ನೀಡಿದ್ದಾಳೆ. ಆತನನ್ನು ಕಟ್ಟಿಹಾಕಿ ದೇಹದ ಭಾಗಗಳನ್ನು ಸಿಗರೇಟ್‌ನಿಂದ ಸುಟ್ಟುಹಾಕಿದ್ದ ಮಹಿಳೆಯನ್ನು ಬಂಧಿಸಲಾಗಿದೆ. ಮೆಹರ್ ಜಹಾನ್ ಎಂಬ ಮಹಿಳೆಯನ್ನು ಆಕೆಯ Read more…

ಮಹಾರಾಣಾ ಪ್ರತಾಪ್ ಪ್ರತಿಮೆಗೆ ಅವಮಾನ ಮಾಡಿದ ಸಮಾಜವಾದಿ ಪಕ್ಷದ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು

ಮೈನ್ ಪುರಿ: ಮೂರನೇ ಹಂತದ ಮತದಾನಕ್ಕೂ ಮುನ್ನ ಉತ್ತರ ಪ್ರದೇಶದ ಮೈನ್‌ಪುರಿಯಲ್ಲಿ ಸಮಾಜವಾದಿ ಪಕ್ಷದ(ಎಸ್‌ಪಿ) ಬೆಂಬಲಿಗರು ಮೇ 4ರಂದು ರಾತ್ರಿ ಮಹಾರಾಣಾ ಪ್ರತಾಪ್ ಅವರ ಪ್ರತಿಮೆಯ ಮೇಲೆ ಏರಿ Read more…

Shocking Video | ಕರ್ತವ್ಯ ಮರೆತು ರೋಗಿಗಳ ಮುಂದೆ ಆಸ್ಪತ್ರೆಯಲ್ಲೇ ಕುಣಿದು ಕುಪ್ಪಳಿಸಿದ ವೈದ್ಯರು

ಆಘಾತಕಾರಿ ಘಟನೆಯೊಂದರಲ್ಲಿ ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳು ತಮ್ಮ ಕರ್ತವ್ಯವನ್ನು ಮರೆತು ಡ್ರಮ್ ವಾದನಕ್ಕೆ ರೋಗಿಗಳ ಮುಂದೆಯೇ ಕುಣಿದು ಕುಪ್ಪಳಿಸಿದ್ದಾರೆ. ಇದರ Read more…

ಬಸ್ -ಟ್ರಕ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಮಂದಿ ಸಾವು, 20 ಕ್ಕೂ ಹೆಚ್ಚು ಜನರಿಗೆ ಗಾಯ

ಉತ್ತರ ಪ್ರದೇಶದ ಉನ್ನಾವೊದಲ್ಲಿ ವೇಗವಾಗಿ ಬಂದ ಟ್ರಕ್ ವೊಂದು ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದು ಅದರ ಒಂದು ಬದಿಯನ್ನು ಸೀಳಿದ್ದರಿಂದ ಆರು ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 20 ಕ್ಕೂ Read more…

ಇಯರ್‌ಫೋನ್ ಹಾಕಿಕೊಂಡು ಸ್ಕೂಟರ್ ಚಲಾಯಿಸುತ್ತಿದ್ದ ವೇಳೆಯಲ್ಲೇ ಮೊಬೈಲ್ ಸ್ಫೋಟ: ಯುವತಿ ಸಾವು

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ವೇಳೆ ಮಹಿಳೆಯೊಬ್ಬರ ಜೇಬಿನಲ್ಲಿದ್ದ ಮೊಬೈಲ್ ಫೋನ್ ಇದ್ದಕ್ಕಿದ್ದಂತೆ ಸ್ಫೋಟಗೊಂಡು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಹಿಳೆಯ ಜೇಬಿನಲ್ಲಿದ್ದ ಮೊಬೈಲ್ ಫೋನ್ Read more…

VIDEO: ಬೆಂಚ್ ನಡುವೆ ತಲೆ ಸಿಕ್ಕಿಸಿಕೊಂಡು ಕುಡುಕನ ಪರದಾಟ; ಪೊಲೀಸರ ಸಕಾಲಿಕ ಪ್ರವೇಶದಿಂದ ಪ್ರಕರಣ ಸುಖಾಂತ್ಯ !

ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದ ವಿಲಕ್ಷಣ ಪ್ರಕರಣ ಒಂದರಲ್ಲಿ ಕಂಠಪೂರ್ತಿ ಮದ್ಯ ಸೇವಿಸಿದ್ದ ಯುವಕನೊಬ್ಬ ಪಾರ್ಕಿನ ಬೆಂಚಿನ ಮೇಲೆ ಮಲಗಿದ್ದು, ಮಗ್ಗಲು ಬದಲಾಯಿಸಲು ಹೋದಾಗ ಬೆಂಚ್ ನಡುವೆ ತಲೆ Read more…

ನಮಗೇ ವೋಟ್ ಹಾಕಿ, ಇಲ್ಲದಿದ್ರೆ…‌……ಮತದಾರರಿಗೆ ಧಮ್ಕಿ ಹಾಕಿದ ಶಾಸಕನ ವಿಡಿಯೋ ವೈರಲ್…!

ದೇಶದಾದ್ಯಂತ ಲೋಕಸಭಾ ಚುನಾವಣೆಯ ಕಾವು ಏರತೊಡಗಿದ್ದು ಮೊದಲ ಹಂತದ ಮತದಾನ ನಡೆಯುವ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಅವಧಿಯೂ ಮುಕ್ತಾಯವಾಗಿದೆ. ತಮ್ಮ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಎಲ್ಲ ಪಕ್ಷಗಳ ನಾಯಕರು Read more…

ವಿವಾಹಿತ –ಯುವತಿ ಅಕ್ರಮ ಸಂಬಂಧ: ಬಲವಂತವಾಗಿ ಮೂತ್ರ ಕುಡಿಸಿ ಚಪ್ಪಲಿ ಹಾರ ಹಾಕಿ ಹಿಂಸೆ

ನವದೆಹಲಿ: ವ್ಯಕ್ತಿಯೊಬ್ಬರ ಕೈ ಕಾಲುಗಳನ್ನು ಹಗ್ಗದಿಂದ ಬಿಗಿದು ಬಲವಂತವಾಗಿ ಮೂತ್ರ ಕುಡಿಸಿ ಪಾದರಕ್ಷೆಯ ಹಾರ ಹಾಕಿದ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯಲ್ಲಿ ನಡೆದಿದೆ. ವ್ಯಕ್ತಿಯನ್ನು ಸಾರ್ವಜನಿಕವಾಗಿ ಅವಮಾನಿಸಿ Read more…

Video | ಲೋಕಸಭಾ ಚುನಾವಣೆಗೆ ಟಿಕೆಟ್ ನಿರಾಕರಣೆ; ವೇದಿಕೆ ಮೇಲೆಯೇ ಬಿಕ್ಕಿಬಿಕ್ಕಿ ಅತ್ತ ಬಿಜೆಪಿ ಸಂಸದೆ

ಲೋಕಸಭಾ ಚುನಾವಣೆಗೆ ವಿವಿಧ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದ್ದು, ಮೊದಲ ಹಂತದ ಚುನಾವಣೆ ನಡೆಯಲಿರುವ ಕ್ಷೇತ್ರಗಳೂ ಸೇರಿದಂತೆ ಎಲ್ಲ ಕ್ಷೇತ್ರಗಳಿಗೆ ಟಿಕೆಟ್ ಹಂಚಿಕೆ ಕಾರ್ಯ ನಡೆಯುತ್ತಿದೆ. ಆಡಳಿತರೂಢ Read more…

BREAKING NEWS: ಸಿಲಿಂಡರ್ ಸ್ಪೋಟ: 3 ಮಕ್ಕಳು ಸೇರಿ ನಾಲ್ವರು ಸಾವು

ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ಸಿಲಿಂಡರ್ ಸ್ಫೋಟಗೊಂಡು 3 ಮಕ್ಕಳು ಸೇರಿದಂತೆ 4 ಮಂದಿ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಡಿಯೋರಿಯಾ ಜಿಲ್ಲೆಯ ದುಮ್ರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ Read more…

ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ RKS ಭದೌರಿಯಾ ಬಿಜೆಪಿ ಸೇರ್ಪಡೆ: ಉತ್ತರ ಪ್ರದೇಶದಿಂದ ಸ್ಪರ್ಧೆ ಸಾಧ್ಯತೆ

ನವದೆಹಲಿ: ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಆರ್‌ಕೆಎಸ್ ಭದೌರಿಯಾ(ನಿವೃತ್ತ) ಭಾನುವಾರ ಬಿಜೆಪಿಗೆ ಸೇರ್ಪಡೆಗೊಂಡರು. ಭಾರತೀಯ ವಾಯುಪಡೆಯಲ್ಲಿ(ಐಎಎಫ್) ಭದೌರಿಯಾ ಅವರ ಸುದೀರ್ಘ ಸೇವೆಯನ್ನು ಶ್ಲಾಘಿಸಿದ ಬಿಜೆಪಿ Read more…

ಟ್ರಾಕ್ಟರ್ ಗೆ ಟ್ರಕ್ ಡಿಕ್ಕಿ: ನಾಲ್ವರು ಸಾವು: 12 ಮಂದಿಗೆ ಗಾಯ

ರಾಮ್ ಪುರ: ಉತ್ತರ ಪ್ರದೇಶ ರಾಮ್ ಪುರ ಜಿಲ್ಲೆಯ ಮಿಲಾಕ್ ಪ್ರದೇಶದಲ್ಲಿ ಟ್ರ್ಯಾಕ್ಟರ್ ಟ್ರಾಲಿಗೆ ಹಿಂದಿನಿಂದ ಟ್ರಕ್ ಡಿಕ್ಕಿ ಹೊಡೆದು ನಾಲ್ವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಸುಮಾರು ಒಂದು ಡಜನ್ Read more…

ಲೋಕಸಭೆ ಚುನಾವಣೆಗೆ 16 ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಬಿಎಸ್‌ಪಿ

ಲಖನೌ: ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷವು ಭಾನುವಾರ ಉತ್ತರ ಪ್ರದೇಶದ 80 ಲೋಕಸಭಾ ಸ್ಥಾನಗಳ ಪೈಕಿ 16 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಕ್ಷವು ಇದುವರೆಗೆ ಸಹರಾನ್‌ಪುರ, Read more…

ಅತ್ಯಾಚಾರ ಎಸಗಿ ವಿಡಿಯೋ ಮಾಡಿ ಲೈಂಗಿಕ ಸಂಬಂಧಕ್ಕೆ ಬ್ಲಾಕ್ ಮೇಲ್: ಯುವಕ ಅರೆಸ್ಟ್

ಉತ್ತರ ಪ್ರದೇಶದ ಭಾದೋಹಿಯಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ 22 ವರ್ಷದ ಯುವಕನನ್ನು ಬಂಧಿಸಲಾಗಿದೆ. ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆಕೆಯ ಖಾಸಗಿ ವಿಡಿಯೋವನ್ನು ಆನ್‌ ಲೈನ್‌ ನಲ್ಲಿ Read more…

ಬಸ್ ಮೇಲೆ ಹೈಟೆನ್ಷನ್ ವಿದ್ಯುತ್ ತಂತಿ ಬಿದ್ದು ಐವರು ಸಾವು: ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯಲ್ಲಿ ಬಸ್‌ ಮೇಲೆ ಹೈಟೆನ್ಷನ್ ವಿದ್ಯುತ್ ತಂತಿಯೊಂದು ಬಿದ್ದು, ಘೋರ ದುರಂತ ಸಂಭವಿಸಿದೆ. ಬಸ್ ಮೇಲೆ ಹೈ-ಟೆನ್ಶನ್ ತಂತಿ ಬಿದ್ದು, ವಿನಾಶಕಾರಿ ಬೆಂಕಿ ವಾಹನವನ್ನು Read more…

BIG NEWS: ಟೈರ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ; ಇಬ್ಬರು ದುರ್ಮರಣ

ಲಖನೌ: ಟೈರ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ಮೀರತ್ ನ ವನ ಗ್ರಾಮದಲ್ಲಿ ಈ ದುರಂತ Read more…

BREAKING: ಪಿಕ್ ಅಪ್ ಟ್ರಕ್ ಗೆ ಜೀಪ್ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು, 8 ಮಂದಿಗೆ ಗಾಯ

ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಪಿಕ್ ಅಪ್ ಟ್ರಕ್‌ಗೆ ಜೀಪ್ ಡಿಕ್ಕಿ ಹೊಡೆದು ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. ಎಂಟು ಮಂದಿ ಗಾಯಗೊಂಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ Read more…

ಟ್ರಾಕ್ಟರ್ ಗೆ ಬಸ್ ಡಿಕ್ಕಿಯಾಗಿ ಘೋರ ದುರಂತ: 6 ಕಾರ್ಮಿಕರು ಸಾವು

ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯಲ್ಲಿ ಟ್ರಾಕ್ಟರ್ ಟ್ರಾಲಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಆರು ಮಂದಿ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ರೋಡ್‌ ವೇಸ್ Read more…

ಮತ್ತೊಂದು ಪಟಾಕಿ ದುರಂತ: ಕೌಶಾಂಬಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ನಾಲ್ವರು ಸಾವು

ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಭಾನುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಜಿಲ್ಲೆಯ ಕೊಖ್ರಾಜ್ ಪೊಲೀಸ್ ಠಾಣಾ ವ್ಯಾಪ್ತಿಯ ಮಾಹೆವಾ Read more…

275 ಕಸ್ಟಡಿ ಅತ್ಯಾಚಾರ ಪ್ರಕರಣಗಳು ದಾಖಲು: ಅಗ್ರಸ್ಥಾನದಲ್ಲಿ ಉತ್ತರಪ್ರದೇಶ: NCRB ಡೇಟಾ

ನವದೆಹಲಿ: 2017 ರಿಂದ 2022 ರವರೆಗೆ 270 ಕ್ಕೂ ಹೆಚ್ಚು ಅತ್ಯಾಚಾರ ಪ್ರಕರಣಗಳನ್ನು ಕಸ್ಟಡಿಯಲ್ಲಿ ದಾಖಲಿಸಲಾಗಿದೆ ಎಂದು ನ್ಯಾಶನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ(NCRB) ದ ದತ್ತಾಂಶ ತೋರಿಸಿದೆ. ಮಹಿಳಾ Read more…

ಲೋಕಸಭೆ ಚುನಾವಣೆ ಹೊತ್ತಲ್ಲೇ BSP ಗೆ ಶಾಕ್: ಸಂಸದ ರಿತೇಶ್ ಪಾಂಡೆ ರಾಜೀನಾಮೆ: ಬಿಜೆಪಿ ಸೇರ್ಪಡೆ ಸಾಧ್ಯತೆ

ಲಖ್ನೋ: ಅಂಬೇಡ್ಕರ್ ನಗರ ಲೋಕಸಭಾ ಕ್ಷೇತ್ರದ ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಸಂಸದ ರಿತೇಶ್ ಪಾಂಡೆ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ Read more…

ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನಲೆ: ಪೊಲೀಸ್ ನೇಮಕಾತಿ ಪರೀಕ್ಷೆ ರದ್ದು; 6 ತಿಂಗಳುಗಳಲ್ಲಿ ಹೊಸ ಪರೀಕ್ಷೆಗೆ ಆದೇಶಿಸಿದ ಯುಪಿ ಸಿಎಂ ಯೋಗಿ

ಲಖ್ನೋ: ಉತ್ತರ ಪ್ರದೇಶ ಸರ್ಕಾರವು ರಿಸರ್ವ್ ಸಿವಿಲ್ ಪೊಲೀಸ್ ಸಿಬ್ಬಂದಿ ನೇಮಕಾತಿ ಪರೀಕ್ಷೆಯನ್ನು ರದ್ದುಗೊಳಿಸಲು ಆದೇಶಿಸಿದೆ. ಮುಂದಿನ ಆರು ತಿಂಗಳೊಳಗೆ ಹೊಸ ಪರೀಕ್ಷೆಯನ್ನು ನಡೆಸಲು ತಿಳಿಸಿದೆ. ಪರೀಕ್ಷೆ ಫೆಬ್ರವರಿ Read more…

ಲೋಕಸಭೆ ಚುನಾವಣೆ ಘೋಷಣೆಗೆ ಮುನ್ನವೇ 5 ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆ ಮಾಡಿದ ಎಸ್.ಪಿ.: ಬದೌನ್‌ನಿಂದ ಶಿವಪಾಲ್ ಯಾದವ್ ಗೆ ಟಿಕೆಟ್: ಇದುವರೆಗೆ 31 ಅಭ್ಯರ್ಥಿಗಳ ಹೆಸರು ಪ್ರಕಟ

ಲಖ್ನೋ: ಸಮಾಜವಾದಿ ಪಕ್ಷ(ಎಸ್‌ಪಿ) ಮುಂಬರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಐದು ಸ್ಥಾನಗಳಿಗೆ ಸ್ಪರ್ಧಿಗಳನ್ನು ಘೋಷಿಸಿದೆ. ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಚಿಕ್ಕಪ್ಪ Read more…

ಹೈ ಶುಗರ್, ಬಿಪಿಯಿಂದ NEET ಆಕಾಂಕ್ಷಿ ಸಾವು

ರಾಜಸ್ಥಾನದ ಕೋಟಾದಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಉತ್ತರ ಪ್ರದೇಶದ ಯುವಕ ಹೈ ಶುಗರ್‌ ಮತ್ತು ರಕ್ತದೊತ್ತಡದಿಂದ ಮೃತಪಟ್ಟಿದ್ದಾನೆ. ಕೋಟಾ ನಗರದ ಎಂಬಿಎಸ್‌ ಆಸ್ಪತ್ರೆಗೆ ದಾಖಲಾಗಿದ್ದ ಯುವಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...