alex Certify Uttar Pradesh | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತದಲ್ಲೇ ಮೊದಲ ಬಾರಿಗೆ `ತೃತೀಯ ಲಿಂಗಿ’ಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್!

ಭಾರತದಲ್ಲೇ ಮೊದಲ ಬಾರಿಗೆ ವಿಶೇಷವಾಗಿ ತೃತೀಯ ಲಿಂಗಿಗಳಿಗಾಗಿ ಉತ್ತರ ಪ್ರದೇಶದ ಆಸ್ಪತ್ರೆಯೊಂದರಲ್ಲಿ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ. ಉತ್ತರ ಪ್ರದೇಶದ ನೋಯ್ಡಾ ಜಿಲ್ಲಾ ಆಸ್ಪತ್ರೆ ತೃತೀಯ ಲಿಂಗಿಗಳಿಗಾಗಿ ವಿಶೇಷ ನೋಂದಣಿ Read more…

ಮತ್ತೊಂದು ಪೈಶಾಚಿಕ ಕೃತ್ಯ: ಬಲವಂತವಾಗಿ ಮೂತ್ರ ಕುಡಿಸಿ ಖಾಸಗಿ ಭಾಗಕ್ಕೆ ಮೆಣಸಿಕಾಯಿ ಉಜ್ಜಿ ವಿಕೃತಿ

ಸಿದ್ಧಾರ್ಥನಗರ: ಉತ್ತರ ಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯಲ್ಲಿ ಇಬ್ಬರು ಅಪ್ರಾಪ್ತ ಬಾಲಕರಿಗೆ ಮೂತ್ರ ಕುಡಿಸಿ, ಅವರ ಗುದದ್ವಾರದಲ್ಲಿ ಹಸಿಮೆಣಸಿನಕಾಯಿಯನ್ನು ಉಜ್ಜಿದ ಘಟನೆ ನಡೆದಿದೆ. ಕಳ್ಳತನದ ಶಂಕೆಯ ಮೇಲೆ 10 ಮತ್ತು Read more…

ಉತ್ತರ ಪ್ರದೇಶದ RSS ಕಚೇರಿ ಮುಂದೆ ಮೂತ್ರ ವಿಸರ್ಜನೆ; ಮೂವರು ‘ಅರೆಸ್ಟ್’

ಉತ್ತರ ಪ್ರದೇಶದ ಶಹಜಾನ್ ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಚೇರಿ ದ್ವಾರದ ಮುಂಭಾಗದಲ್ಲಿ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, 40ಕ್ಕೂ ಅಧಿಕ Read more…

ಹರ್ ಘರ್ ತಿರಂಗಾ ಅಭಿಯಾನ: ಅಂಚೆ ಕಚೇರಿಯಲ್ಲಿ ರಾಷ್ಟ್ರಧ್ವಜ ಮಾರಾಟ

ಲಖ್ನೋ: ಹರ್ ಘರ್ ತಿರಂಗಾ 2.0 ಅಭಿಯಾನದ ಭಾಗವಾಗಿ ಉತ್ತರ ಪ್ರದೇಶ ಅಂಚೆ ವಿಭಾಗದ ಪ್ರತಿ ಅಂಚೆ ಕಚೇರಿಗಳಲ್ಲಿ ತ್ರಿವರ್ಣ ಧ್ವಜ ಮಾರಾಟ ಮಾಡಲು ತೀರ್ಮಾನಿಸಲಾಗಿದೆ. ಉತ್ತರ ಪ್ರದೇಶದ Read more…

SHOCKING: ಶಾಲೆಯಲ್ಲೇ ಪ್ರಾಂಶುಪಾಲ, ಶಿಕ್ಷಕರಿಂದಲೇ ಅತ್ಯಾಚಾರ: ಸೋದರ ಸಂಬಂಧಿ ಸೇರಿ ನಾಲ್ವರು ಅರೆಸ್ಟ್

ಚಿತ್ರಕೂಟ: ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಶಾಲೆಯ ಪ್ರಾಂಶುಪಾಲ, ಇಬ್ಬರು ಶಿಕ್ಷಕರು ಸೇರಿ 4 ಮಂದಿಯನ್ನು ಬಂಧಿಸಲಾಗಿದೆ 17 ವರ್ಷದ ಬಾಲಕಿಯ Read more…

ಶಾಲೆಯಲ್ಲೇ ಶಾಕಿಂಗ್ ಘಟನೆ: ಚಾಕುವಿನಿಂದ ಇರಿದು 15 ವರ್ಷದ ವಿದ್ಯಾರ್ಥಿ ಹತ್ಯೆಗೈದ ಸಹಪಾಠಿ

ಕಾನ್ಪುರ: ಇಲ್ಲಿನ ಶಾಲೆಯೊಂದರಲ್ಲಿ 10ನೇ ತರಗತಿ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಯನ್ನು ಕೊಂದ ಘಟನೆ ಸೋಮವಾರ ನಡೆದಿದೆ. ಇಬ್ಬರ ನಡುವೆ ಜಗಳ ನಡೆದಿದ್ದು, ನಂತರ ಘಟನೆ ನಡೆದಿದೆ. ಕಾನ್ಪುರದ ಬಿದ್ನು Read more…

ರೀಲ್ ಗಾಗಿ ಸಮವಸ್ತ್ರದಲ್ಲೇ ಬೈಕ್ ಸ್ಟಂಟ್ ಮಾಡಿದ ಪೋಲೀಸ್ ಗೆ ಬಿಗ್ ಶಾಕ್

ಇನ್‌ ಸ್ಟಾಗ್ರಾಮ್‌ ನಲ್ಲಿ ಬೈಕ್‌ ನಲ್ಲಿ ಸ್ಟಂಟ್ ಮಾಡುತ್ತಿರುವ ವಿಡಿಯೋವನ್ನು ಪೋಸ್ಟ್ ಮಾಡಿದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೆಬಲ್ ಅಮಾನತುಗೊಳಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಬಗ್ಗೆ ದೂರುಗಳು Read more…

Video| ಮತ್ತೊಂದು ಅಮಾನವೀಯ ಕೃತ್ಯ ಬೆಳಕಿಗೆ; ಕರುಣೆ ಇಲ್ಲದೆ ಮಂಗನನ್ನು ಹೊಡೆದು ಕೊಂದ ದುರುಳರು..!

ಮೂಕ ಪ್ರಾಣಿಗಳ ಮೇಲೆ ಮಾನವರ ದೌರ್ಜನ್ಯ ನಡೆಯುತ್ತಲೇ ಇದೆ. ಇಂತಹ ಹಲವಾರು ಕೃತ್ಯಗಳು ಈಗಾಗಲೇ ಬೆಳಕಿಗೆ ಬಂದಿದ್ದು, ಇದೀಗ ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಬದೌನಾದಲ್ಲಿ Read more…

ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಘಟನೆ : ಮಲಗಿದ್ದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಯುವಕ

ಲಕ್ನೋ: ಗಾಯಗೊಂಡು ನೆಲದ ಮೇಲೆ ಮಲಗಿದ್ದ ವ್ಯಕ್ತಿಯ ಮೇಲೆ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿರುವ ಮತ್ತೊಂದು ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿಯ ಮೇಲೆ ಮೂತ್ರ Read more…

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ-2022 : ಭಾರತದಲ್ಲಿ `ಯುಪಿ’ ರಾಜ್ಯ ಫಸ್ಟ್, ಕರ್ನಾಟಕಕ್ಕೆ ಎಷ್ಟನೇ ಸ್ಥಾನ?

ನವದೆಹಲಿ : ಭಾರತದಾದ್ಯಂತ ಮಹಿಳೆಯರ ವಿರುದ್ಧದ ಅಪರಾಧಗಳು ಹೆಚ್ಚುತ್ತಿವೆ ಮತ್ತು ಇದು 2022 ರಲ್ಲಿ ದಾಖಲಾದ ಸಂಬಂಧಿತ ದೂರುಗಳ ವರದಿಯಿಂದ ಸ್ಪಷ್ಟವಾಗಿದೆ. ಕಳೆದ ವರ್ಷ ಮಹಿಳೆಯರ ವಿರುದ್ಧ 30,957 Read more…

ಕಾಲೇಜ್ ನಲ್ಲೇ ವಿದ್ಯಾರ್ಥಿನಿ –ವಿದ್ಯಾರ್ಥಿ ರೊಮ್ಯಾನ್ಸ್: ಅಶ್ಲೀಲ ಕೃತ್ಯದ ವಿಡಿಯೋ ವೈರಲ್

ಶಹಜಹಾನ್‌ಪುರ: ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಅಶ್ಲೀಲ ಕೃತ್ಯ ಎಸಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೈದ್ಯಕೀಯ ಕಾಲೇಜು Read more…

BREAKING: ಭಾರೀ ಮಳೆಗೆ ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು

ಉತ್ತರ ಪ್ರದೇಶದ ಬುಲಂದ್‌ ಶಹರ್‌ ನಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯೊಂದರ ಛಾವಣಿ ಬಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಕುಟುಂಬದ 12 ಮಂದಿ ಅವಶೇಷಗಳಡಿ ಸಿಲುಕಿದ್ದು, ರಕ್ಷಣಾ Read more…

ಅಬ್ಬಬ್ಬಾ…….ʼಮಟನ್‍ʼ ಗಿಂತಲೂ ಹೆಚ್ಚಿದೆ ಈ ತರಕಾರಿ ಬೆಲೆ….!

ಟೊಮೆಟೊ ಸೇರಿದಂತೆ ತರಕಾರಿಗಳ ಬೆಲೆ ಏರಿಕೆಯಿಂದ ಗ್ರಾಹಕರು ಈಗಾಗಲೇ ತತ್ತರಿಸಿದ್ದಾರೆ. ಆದರೆ, ಇಲ್ಲೊಂದೆಡೆ ಸಿಗುವ ದುಬಾರಿ ತರಕಾರಿ ಬೆಲೆ ಕೇಳಿದ್ರೆ ಖಂಡಿತಾ ನೀವು ಶಾಕ್ ಆಗ್ತೀರಿ. ಉತ್ತರ ಪ್ರದೇಶದ Read more…

ರೈತ ಉಳುಮೆ ಮಾಡುತ್ತಿದಾಗಲೇ ಹೊಲಕ್ಕೆ ಎಂಟ್ರಿ ಕೊಟ್ಟ ಹುಲಿ: ವಿಡಿಯೋ ವೈರಲ್

ಕಾಡು ಪ್ರಾಣಿಗಳು ಕಾಡು ಬಿಟ್ಟು ನಾಡಿಗೆ ಎಂಟ್ರಿ ಕೊಡುತ್ತಿರುವ ಘಟನೆಗಳು ಹೆಚ್ಚಾಗುತ್ತಿದೆ. ಮಾನವನ ಆವಾಸಸ್ಥಾನಗಳಿಗೆ ಈ ರೀತಿ ಕಾಡುಪ್ರಾಣಿಗಳು ನುಗ್ಗಿದ ಘಟನೆಗಳು ಹಲವಾರು ಬಾರಿ ಬೆಳಕಿಗೆ ಬಂದಿವೆ. ಇದೀಗ Read more…

BREAKING : ಕನ್ವರ್ ಯಾತ್ರೆಯಲ್ಲಿ ಘೋರ ದುರಂತ : ಹೈಟೆನ್ಷನ್ ವಿದ್ಯುತ್ ಸ್ಪರ್ಶಿಸಿ ಐವರು ಯಾತ್ರಾರ್ಥಿಗಳು ಸಾವು!

ನವದೆಹಲಿ : ಕನ್ವರ್ ಯಾತ್ರೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ವಿದ್ಯುತ್ ಸ್ಪರ್ಶಿಸಿ ಐವರು ಕನ್ವರ್ ಯಾತ್ರಾರ್ಥಿಗಳು ಸಾವನ್ನಪ್ಪಿರುವ ಘಟನೆ ಪಶ್ಚಿಮ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಭಾವನ್ಪುರದ ರಾಲಿ Read more…

ಮತ್ತೊಂದು ಅಮಾನವೀಯ ಕೃತ್ಯ; ದಲಿತ ವ್ಯಕ್ತಿ ಮೇಲೆ ಮೂತ್ರ ವಿಸರ್ಜನೆ

ಉತ್ತರ ಪ್ರದೇಶದ ಸೋನಭದ್ರಾದಲ್ಲಿ ದಲಿತ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿರೋ ಘಟನೆ ವರದಿಯಾಗಿದೆ. ದಲಿತ ವ್ಯಕ್ತಿಯ ಕಿವಿಯ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ Read more…

ʼವರದಕ್ಷಿಣೆʼ ರೂಪದಲ್ಲಿ ಕಾರು ನೀಡದ್ದಕ್ಕೆ ಕೋಪ: ಮದುವೆಯಾಗಿ 2 ಗಂಟೆಗೆ ತಲಾಖ್….!

ಮದುವೆಯಾಗಿ ಕೇವಲ ಎರಡು ಗಂಟೆಗಳಿಗೆ ತಲಾಕ್​ ಎಂದು ಹೇಳುವ ಮೂಲಕ ವಧುವನ್ನು ಬಿಟ್ಟಿದ್ದ ಆಗ್ರಾದ ವ್ಯಕ್ತಿಯ ಮೇಲೆ ಕೇಸು ದಾಖಲಾಗಿದೆ. ಇಬ್ಬರ ನಿಕಾಹ್​ ನಡೆದು ಕೇವಲ 2 ಗಂಟೆಗಳ Read more…

Watch Video | ʼವಂದೇ ಭಾರತ್ʼ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದು ಮೇಕೆಗಳ ಸಾವು; ಸೇಡು ತೀರಿಸಿಕೊಳ್ಳಲು ರೈಲಿನ ಮೇಲೆ ಕಲ್ಲು ತೂರಾಟ

ಅಯೋಧ್ಯಾ: ಹೊಸದಾಗಿ ಉದ್ಘಾಟನೆಗೊಂಡ ಗೋರಖ್‌ಪುರ-ಲಖನೌ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಉತ್ತರ ಪ್ರದೇಶದ ಅಯೋಧ್ಯೆಯ ಬಳಿ ಕಲ್ಲು ತೂರಾಟ ನಡೆಸಲಾಗಿದೆ. ಜುಲೈ 9 ರಂದು ರೈಲಿಗೆ ಆಕಸ್ಮಿಕವಾಗಿ ಡಿಕ್ಕಿ ಹೊಡೆದು Read more…

ಮನೆಗೆಲಸ ಮಾಡಿ ಪತಿ ವಿದ್ಯಾಭ್ಯಾಸಕ್ಕೆ ನೆರವಾದ ಪತ್ನಿ; ‘ಉದ್ಯೋಗ’ ಸಿಗುತ್ತಿದ್ದಂತೆ ಮತ್ತೊಬ್ಬಳೊಂದಿಗೆ ಸಂಸಾರ ಹೂಡಿದ ಭೂಪ…!

ಉತ್ತರಪ್ರದೇಶದ ಜ್ಯೋತಿ ಮೌರ್ಯ ಘಟನೆಯನ್ನು ಹೋಲುವ ಪ್ರಕರಣದಲ್ಲಿ ಮಧ್ಯಪ್ರದೇಶದ ವ್ಯಕ್ತಿಯೊಬ್ಬರು ತೆರಿಗೆ ಇಲಾಖೆ ಅಧಿಕಾರಿಯಾದ ನಂತರ ತನ್ನ ಹೆಂಡತಿಯನ್ನು ತೊರೆದಿದ್ದಾರೆ. ತಾನು ಸರ್ಕಾರಿ ಕೆಲಸ ಗಿಟ್ಟಿಸಿಕೊಳ್ಳಲು ಬೆಂಬಲವಾಗಿ ನಿಂತ Read more…

29 ವರ್ಷಗಳ ಹಿಂದೆ ನಡೆದಿದ್ದ ಅಪಘಾತ; 83 ವರ್ಷದ ವೃದ್ಧನಿಗೆ ಈಗ ಕೋರ್ಟ್ ಸಮನ್ಸ್….!

ಭಾರತದಲ್ಲಿ ನ್ಯಾಯಾಲಯಗಳಲ್ಲಿನ ಪ್ರಕರಣಗಳು ಇತ್ಯರ್ಥವಾಗುವುದು ವಿಳಂಬ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಇಲ್ಲೊಂದು ಪ್ರಕರಣದಲ್ಲಿ ಇದು ತುಂಬಾ ವಿಳಂಬವಾಗಿದೆ. ಹೌದು, 29 ವರ್ಷಗಳ ಹಿಂದೆ ತಾವು ಚಾಲನೆ Read more…

ಕಾರ್ –ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು

ಉತ್ತರ ಪ್ರದೇಶದ ಬಂದಾ ಎಂಬಲ್ಲಿ ಅತಿ ವೇಗವಾಗಿ ಬಂದ ಕಾರ್ ಟ್ರಕ್‌ ಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. 8 ಜನರಿದ್ದ Read more…

70 ವರ್ಷದ ವೃದ್ಧೆ ಮೊಗದಲ್ಲಿ ಮಂದಹಾಸ ಮೂಡಿಸಿದ ಐಪಿಎಸ್‌ ಅಧಿಕಾರಿ; ಇದರ ಹಿಂದಿದೆ ಈ ಕಾರಣ

ವಿದೇಶದ ದೊಡ್ಡ ನೌಕರಿ ತ್ಯಜಿಸಿ ತನ್ನೂರಿಗೆ ಬಂದು ಅಲ್ಲಿನ ಜನರ ಜೀವನಗಳಲ್ಲಿ ಬದಲಾವಣೆ ತರುವ ನಾಯಕನ ಕಥೆಯಾದ ’ಸ್ವದೇಸ್’ ಸಿನೆಮಾ ಇಂದಿಗೂ ಸಹ ದೇಶವಾಸಿಗಳಿಗೆ ಭಾರೀ ಇಷ್ಟ. ಈ Read more…

ಕೋತಿಗಳ ಹಾವಳಿ ತಪ್ಪಿಸಲು ಕರಡಿ ವೇಷ ಧರಿಸಿದ ರೈತರು….!

ಕೋತಿಗಳ ಚೇಷ್ಟೆಯಿಂದ ಬೆಳೆ ರಕ್ಷಣೆ ಮಾಡಲು ಉತ್ತರ ಪ್ರದೇಶದ ರೈತರು ವಿನೂತನ ಐಡಿಯಾವೊಂದನ್ನು ಹುಡುಕಿದ್ದಾರೆ. ಕರಡಿಗಳ ವೇಷದಲ್ಲಿ ಹೊಲಗದ್ದೆಗಳಿಗೆ ಹೋಗುವ ಮೂಲಕ ಕೋತಿಗಳನ್ನು ಅತ್ತ ಬಾರದಂತೆ ಬೆದರಿಸಲು ರೈತರು Read more…

Viral Video | ಸರಯೂ ನದಿ ತೀರದಲ್ಲಿ ಬಾಲಿವುಡ್ ಹಾಡಿಗೆ ನೃತ್ಯ ಮಾಡಿ ಯುವತಿ ರೀಲ್ಸ್

ಇನ್ಸ್ಟಾಗ್ರಾಂ ರೀಲ್ಸ್ ಮಾಡುವ ಹುಚ್ಚಿನಲ್ಲಿ ಎಲ್ಲೆಂದರಲ್ಲಿ ಸಾರ್ವಜನಿಕ ಅಸಭ್ಯತೆ ಸೃಷ್ಟಿಸುವುದು ಇತ್ತೀಚೆಗೆ ಸಾಮಾನ್ಯವಾಗಿಬಿಟ್ಟಿದೆ. ರೈಲು, ಬಸ್ಸು, ಮೆಟ್ರೋಗಳಲ್ಲೆಲ್ಲಾ ಹುಚ್ಚು ಬಂದಂತೆ ಕುಣಿಯುವ ಯುವತಿಯರು ಬಲುಬೇಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ Read more…

ಆಹಾರ ಸೇವಿಸಲು ಮುಂದಾದ ವಿದ್ಯಾರ್ಥಿಗೆ ಶಾಕ್: ವೆಜ್ ಗ್ರೇವಿಯಲ್ಲಿತ್ತು ಸತ್ತ ಇಲಿ

ಉತ್ತರ ಪ್ರದೇಶದ ಹಾಪುರ್ ನ ರಾಮ ವೈದ್ಯಕೀಯ ಕಾಲೇಜಿನಲ್ಲಿ ಬಡಿಸಿದ ಆಹಾರದಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ವಿಡಿಯೋ ವೈರಲ್ ಆಗಿದೆ. ಹಾಪುರ್‌ನಲ್ಲಿರುವ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಆಹಾರದ Read more…

ಈಗಾಗಲೇ ಐದು ವಿವಾಹವಾಗಿರುವ ಭೂಪ ಈಗ ಆರನೇಯವಳ ಜೊತೆ ಪರಾರಿ….!

ಈಗಾಗಲೇ ಐದು ವಿವಾಹವಾಗಿರುವ ವ್ಯಕ್ತಿಯೊಬ್ಬ ಈಗ ಮತ್ತೊಬ್ಬ ಯುವತಿಯೊಂದಿಗೆ ಪರಾರಿಯಾಗಿದ್ದು, ಇಂತಹದೊಂದು ಆಘಾತಕಾರಿ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ. ಶಾಮ್ಲಿ ಜಿಲ್ಲೆಯ ಚಪ್ರೋಲಿ ಪೊಲೀಸ್ ಠಾಣೆ Read more…

‘ಬಾಹುಬಲಿ’ ಸಮೋಸ ತಿಂದವರಿಗೆ ಬರೋಬ್ಬರಿ 71,000 ರೂ. ಬಹುಮಾನ….!

ಆಹಾರ ತಿನ್ನುವ ಸ್ಪರ್ಧೆ ಏರ್ಪಡಿಸುವುದು ಹೊಸದೇನು ಅಲ್ಲ. ಈಗಾಗಲೇ ಇಂತಹ ಹಲವು ಸ್ಪರ್ಧೆಗಳು ನಡೆದಿದ್ದು, ಇದೀಗ ಆಹಾರಪ್ರಿಯರಿಗೆ ಮತ್ತೊಂದು ಸವಾಲು ಎದುರಾಗಿದೆ. ಉತ್ತರ ಪ್ರದೇಶದ ಸಿಹಿ ತಿಂಡಿ ಅಂಗಡಿ Read more…

ಮದುವೆಯ ಡಿಜೆ ಸಂಭ್ರಮದ ನಡುವೆಯೇ ಹೃದಯಾಘಾತದಿಂದ ಮೃತಪಟ್ಟ ಯುವಕ

ಯುವಕರ ಸಮೂಹವೊಂದು ಡಿಜೆ ಹಾಕಿಕೊಂಡು ಕುಣಿಯುತ್ತಿದ್ದ ವೇಳೆ ಯುವಕನೊಬ್ಬನಿಗೆ ಅಲ್ಲೇ ಹೃದಯಾಘಾತವಾಗಿ ಮೃತಪಟ್ಟರೂ ಅನ್ಯರಿಗೆ ಈ ವಿಚಾರ ಗಮನಕ್ಕೆ ಬಾರದೇ ಕುಣಿಯುವುದನ್ನು ಮುಂದುವರೆಸಿದ ಘಟನೆ ಉತ್ತರ ಪ್ರದೇಶದ ಎಟಾವಾ Read more…

ಆಸ್ಪತ್ರೆಯಲ್ಲೇ ಆಘಾತಕಾರಿ ಘಟನೆ: ತೀವ್ರ ಬಿಸಿಲಿಗೆ 24 ಗಂಟೆಯಲ್ಲಿ 34 ಮಂದಿ ಸಾವು

ಲಖ್ನೋ: ಕಳೆದ 24 ಗಂಟೆಗಳಲ್ಲಿ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲಾ ಆಸ್ಪತ್ರೆಯಲ್ಲಿ ತೀವ್ರ ಬಿಸಿಲಿಗೆ ಕನಿಷ್ಠ 34ಲ್ಕು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಆಸ್ಪತ್ರೆಗೆ ದಾಖಲಾಗಿರುವ ರೋಗಿಗಳಲ್ಲಿ ಹೆಚ್ಚಿನವರು 60 Read more…

Viral Video | ಮದುವೆ ಮಂಟಪದಲ್ಲಿ ವರದಕ್ಷಿಣೆಗೆ ಬೇಡಿಕೆ; ವರನನ್ನು ಮರಕ್ಕೆ ಕಟ್ಟಿ ಹಾಕಿದ ಹೆಣ್ಣಿನ ಮನೆಯವರು

ಮದುವೆ ಮಂಟಪದಲ್ಲಿ ವಧುವಿನೊಂದಿಗೆ ಹಾರ ವಿನಿಮಯ ಮಾಡಿಕೊಳ್ಳುವ ಕ್ಷಣಗಳ ಮುಂಚೆ ವರದಕ್ಷಿಣೆಗೆ ಬೇಡಿಕೆ ಇಟ್ಟು ಕುಳಿತ ವರನೊಬ್ಬನಿಗೆ ಹೆಣ್ಣಿನ ಕಡೆಯವರು ಸರಿಯಾಗಿ ಶಾಸ್ತಿ ಮಾಡಿದ ಘಟನೆ ಉತ್ತರ ಪ್ರದೇಶದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...