alex Certify Uttara pradesh | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಅಶ್ಲೀಲ ಕಮೆಂಟ್‌ ಗೆ ಮನನೊಂದು ವಿಷ ಸೇವಿಸಿದ ಯುವತಿ

ಹತ್ತೊಂಬತ್ತು ವರ್ಷದ ಯುವತಿಯೊಬ್ಬಳು ಟಾಯ್ಲೆಟ್ ಕ್ಲೀನರ್ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯಲ್ಲಿ ನಡೆದಿದೆ. ಹನ್ನೆರಡನೇ ತರಗತಿ ಓದುತ್ತಿದ್ದ ಈಕೆ, ಸ್ಥಳೀಯ ಮೂರು ಜನ Read more…

ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ಬಿಜೆಪಿ ಕಾರ್ಯಕರ್ತ

ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಅಧಿಕಾರಿಯ ಕೆನ್ನೆಗೆ ಹೊಡೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಕಪಾಳಮೋಕ್ಷಕ್ಕೊಳಗಾದ ಅಧಿಕಾರಿಯೇ ಸ್ವತಃ ಇದನ್ನು ಖಚಿತಪಡಿಸಿದ್ದಾರೆ. ಉತ್ತರಪ್ರದೇಶದ ಬ್ಲಾಕ್ ಪಂಚಾಯಿತಿ ಪ್ರಮುಖರ ಆಯ್ಕೆಗಾಗಿ ನಡೆದ Read more…

ಆಕ್ಸಿಜನ್ ಪೂರೈಕೆ ಕಡಿತ ಅಣಕು ಕಾರ್ಯಾಚರಣೆ; 22 ರೋಗಿಗಳ ಸಾವು ಎಂದಿದ್ದ ಪಾರಸ್ ಆಸ್ಪತ್ರೆ ಸೀಜ್

ಆಗ್ರಾ: ಕೋವಿಡ್ ರೋಗಿಗಳಿಗೆ ಆಕ್ಸಿಜನ್ ಪೂರೈಕೆ ಸ್ಥಗಿತಗೊಳಿಸಿ ಅಣಕು ಕಾರ್ಯಾಚರಣೆ ನಡೆಸಿ 22 ರೋಗಿಗಳು ಮೃತಪಟ್ಟಿದ್ದರೆಂದು ಹೇಳಿದ್ದ ಉತ್ತರ ಪ್ರದೇಶದ ಆಗ್ರಾದಲ್ಲಿದ್ದ ಪಾರಸ್ ಆಸ್ಪತ್ರೆ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, Read more…

ತಾಜ್ ಮಹಲ್ ಗೆ ರಾಮ್ ಮಹಲ್ ಎಂದು ಮರುನಾಮಕರಣ: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಸದಾ ಸುದ್ದಿಯಲ್ಲಿರುವ ಉತ್ತರ ಪ್ರದೇಶದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಈಗ ಮತ್ತೊಂದು ಕಿಡಿ ಹಚ್ಚಿದ್ದಾರೆ. ತಾಜ್ ಮಹಲ್ ಗೆ ರಾಮ್ ಮಹಲ್ ಎಂದು Read more…

ನಾಲ್ವರು ಯುವಕರ ಜೊತೆ ಓಡಿ ಹೋಗಿದ್ದ ಹುಡುಗಿ…! ಲಾಟರಿ ಮೂಲಕ ಒಬ್ಬನೊಂದಿಗೆ ವಿವಾಹ

ಹುಡುಗಿಯೊಬ್ಬಳು ನಾಲ್ವರು ಯುವಕರ ಜೊತೆ ಓಡಿಹೋಗಿದ್ದು, ಸಿಕ್ಕಿ ಬಿದ್ದ ವೇಳೆ ಯಾರೊಂದಿಗೆ ವಿವಾಹ ಮಾಡಿಸಬೇಕೆಂಬ ಗೊಂದಲಕ್ಕೆ ಸಿಲುಕಿದ ಗ್ರಾಮಸ್ಥರು ಅಂತಿಮವಾಗಿ ನಾಲ್ವರು ಯುವಕರ ಹೆಸರನ್ನು ಚೀಟಿ ಒಂದರಲ್ಲಿ ಬರೆದು Read more…

BIG NEWS: ಭೀಕರ ರಸ್ತೆ ಅಪಘಾತ; 10 ಜನರ ದುರ್ಮರಣ

ಆಗ್ರಾ: ಮೊರಾದಾಬಾದ್-ಆಗ್ರಾ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 10 ಜನರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಮಿನಿ ಬಸ್ ಹಾಗೂ ಕ್ಯಾಂಟರ್ ನಡುವೆ ಈ ಅಪಘಾತ Read more…

‌ನಾಪತ್ತೆಯಾಗಿದ್ದ ಯುವತಿ ಶವ ಚೀಲದಲ್ಲಿ ಪತ್ತೆ

ಬಾರಾಬಂಕಿ: ಅತ್ಯಾಚಾರ ಪ್ರಕರಣಗಳಿಂದ ಸದಾ ಸುದ್ದಿಯಲ್ಲಿರುವ ಉತ್ತರ ಪ್ರದೇಶದಲ್ಲಿ ಮತ್ತೊಂದು ಅದೇ ಮಾದರಿಯ ಘಟನೆ ನಡೆದಿದೆ. ಬಾರಾಬಂಕಿ‌ ಜಿಲ್ಲೆಯ ಜುತೆಬಾಗದಿಂದ ನಾಪತ್ತೆಯಾಗಿದ್ದ ಯುವತಿ ಚೀಲ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. Read more…

ದೀಪಾವಳಿಯಂದು ಅಯೋಧ್ಯೆಯಲ್ಲಿ ರಾಮನ ಮೂರ್ತಿ ಪ್ರದರ್ಶನ

ಉತ್ತರ ಪ್ರದೇಶದಲ್ಲಿರುವ ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ದೀಪಾವಳಿ ಹಬ್ಬದ ತಯಾರಿ ಭರದಿಂದ ಸಾಗುತ್ತಿದೆ. ದೀಪಗಳ ಹಬ್ಬಕ್ಕೂ ಮುನ್ನ ಲಲಿತ ಅಕಾಡೆಮಿ ಜನ್​ ಜಾನ್​ ಕೆ ರಾಮ್​ ಎಂಬ ಶೀರ್ಷಿಕೆಯಡಿಯಲ್ಲಿ Read more…

ಮೊಸಳೆ ಇಟ್ಟುಕೊಂಡು ಹಣ ಮಾಡಲು ಹೊರಟಿದ್ದ ಗ್ರಾಮಸ್ಥರಿಗೆ ಬಿಸಿ ಮುಟ್ಟಿಸಿದ ಅರಣ್ಯ ಅಧಿಕಾರಿಗಳು…!

ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಮೊಸಳೆ ಸಂರಕ್ಷಿತ ಪ್ರಾಣಿ ಎಂಬುದು ಗೊತ್ತಿರುವ ವಿಚಾರವೇ. ಆದರೆ ಒಂದಿಷ್ಟು ಹಳ್ಳಿ ಜನರಿಗೆ ಈ ವಿಚಾರ ಗೊತ್ತಿಲ್ಲ ಅನ್ನೋದಕ್ಕೆ ಲಖನೌನಲ್ಲಿ ನಡೆದ ಘಟನೆ ಸಾಕ್ಷಿಯಾಗಿದೆ. Read more…

ಮಾಸ್ಕ್ ಹಾಕಿಲ್ಲ ಎಂದು ಮೇಕೆಯನ್ನು ಬಂಧಿಸಿದ ಪೊಲೀಸರು..!

ಕೊರೊನಾ ಹೆಮ್ಮಾರಿಯಿಂದ ಏನು ಮರೆತು ಬಿಟ್ಟರೂ ಮಾಸ್ಕ್ ಮರೆತು ಬಿಡುವಂತಿಲ್ಲ. ಎಲ್ಲೇ ಹೋದರೂ ಮಾಸ್ಕ್ ಕಡ್ಡಾಯವಾಗಿ ಹಾಕಲೇಬೇಕು ಎಂದು ಸರ್ಕಾರವೇ ಹೇಳಿದೆ. ಹೀಗಾಗಿ ಮಾಸ್ಕ್ ಹಾಕದೇ ಇರುವವರಿಗೆ ದಂಡವನ್ನೂ Read more…

ದಂಗಾಗಿಸುವಂತಿದೆ ಪೊಲೀಸ್ ಎನ್ಕೌಂಟರ್ನಲ್ಲಿ ಹತನಾದ ವಿಕಾಸ್ ದುಬೆ ಆಸ್ತಿ…!

ಉತ್ತರ ಪ್ರದೇಶದ ಕುಖ್ಯಾತ ಕ್ರಿಮಿನಲ್ ವಿಕಾಸ್ ದುಬೆ ಶುಕ್ರವಾರದಂದು ನಡೆದ ಪೊಲೀಸ್ ಎನ್ಕೌಂಟರ್ನಲ್ಲಿ ಹತನಾಗಿದ್ದಾನೆ. ಎನ್ಕೌಂಟರ್ ಕುರಿತು ಸಾರ್ವಜನಿಕ ವಲಯದಲ್ಲಿ ಪರ – ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿರುವ ಮಧ್ಯೆ Read more…

BIG NEWS: ಬಂಗಲೆ ತೆರವಿಗೆ ನೋಟಿಸ್ ನೀಡಿದ ಬಳಿಕ ಬಹಿರಂಗವಾಯ್ತು ಪ್ರಿಯಾಂಕಾ ರಾಜಕೀಯ ಲೆಕ್ಕಾಚಾರ…?

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ದೆಹಲಿಯಲ್ಲಿನ ಸರ್ಕಾರಿ ಬಂಗಲೆ ತೆರವು ಮಾಡುವಂತೆ ನೋಟೀಸ್ ನೀಡಲಾಗಿದ್ದು, ಇದು ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಮತ್ತೊಮ್ಮೆ ಜಟಾಪಟಿಗೆ ಕಾರಣವಾಗಿದೆ. Read more…

‘ನಾನು ಇಂದಿರಾಗಾಂಧಿ ಮೊಮ್ಮಗಳು’ ಎಂದು ಯೋಗಿ ಸರ್ಕಾರದ ವಿರುದ್ಧ ಗುಡುಗಿದ ಪ್ರಿಯಾಂಕಾ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ನಡುವಿನ ವಾಕ್ಸಮರ ಈಗ ಮುಗಿಲು ಮುಟ್ಟಿದ್ದು, ಅವರು ಏನು ಬೇಕಾದರೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...