alex Certify Uttarakhand | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಕಣಿವೆ ದಾರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಬಸ್: 12 ಜನ ಸಾವು

ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿ ಮಠದ ಬಳಿ ಅಪಘಾತ ಸಂಭವಿಸಿದ್ದು, ಇಬ್ಬರು ಮಹಿಳೆಯರು ಸೇರಿದಂತೆ 12 ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉತ್ತರಾಖಂಡದ ಚಮೋಲಿ Read more…

ಈ ವರ್ಷವೂ ಯೋಧರೊಂದಿಗೆ ಮೋದಿ ದೀಪಾವಳಿ: ಇಂದು ಮಾನಾದಲ್ಲಿ ಸೈನಿಕರ ಜೊತೆ ಹಬ್ಬ ಆಚರಣೆ

ನವದೆಹಲಿ: ಸೈನಿಕರೊಂದಿಗೆ ದೀಪಾವಳಿ ಆಚರಿಸುವ ಸಂಪ್ರದಾಯ ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಯೋಧರೊಂದಿಗೆ ದೀಪಾವಳಿ ಹಬ್ಬ ಆಚರಿಸಲಿದ್ದಾರೆ. ಉತ್ತರಾಖಂಡ್ ರಾಜ್ಯದ ಮಾನಾ ಗ್ರಾಮದಲ್ಲಿ ದೀಪಾವಳಿ ಆಚರಿಸುವರು. Read more…

BIG NEWS: ದ್ವೇಷ ಭಾಷಣದ ವಿರುದ್ಧ ಸ್ವಯಂ ಪ್ರೇರಿತ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ

ನವದೆಹಲಿ: ದ್ವೇಷ ಭಾಷಣದ ವಿರುದ್ಧ ಸ್ವಯಂ ಪ್ರೇರಿತ ಕ್ರಮ ಕೈಗೊಳ್ಳುವಂತೆ ದೆಹಲಿ, ಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಭಾರತದ ಸಂವಿಧಾನವು ಜಾತ್ಯತೀತ ರಾಷ್ಟ್ರವನ್ನು Read more…

BIG BREAKING: ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ; 6 ಯಾತ್ರಿಕರು ದುರ್ಮರಣ

ಡೆಹ್ರಾಡೂನ್: ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನಗೊಂಡು 6 ಜನರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ಕೇದಾರನಾಥದಲ್ಲಿ ಸಂಭವಿಸಿದೆ. ಕೇದಾರನಾಥದಿಂದ 2 ಕೀ.ಮೀ. ದೂರದಲ್ಲಿರುವ ಗರುಡಚಟ್ಟಿ ಬಳಿ ಹೆಲಿಕಾಪ್ಟರ್ ಪತನಗೊಂಡು ಈ Read more…

BREAKING NEWS: ಹಿಮಪಾತದಲ್ಲಿ ಸಿಲುಕಿದ 28 ಪರ್ವತಾರೋಹಿಗಳು, ಹಲವರು ಸಾವಿನ ಶಂಕೆ

ಉತ್ತರಾಖಂಡ್ ನ ಘರ್ವಾಲಿಯಲ್ಲಿ 28 ಪರ್ವತಾರೋಹಿಗಳು ಹಿಮಪಾತದಲ್ಲಿ ಸಿಲುಕಿದ್ದಾರೆ. ಅವರಲ್ಲಿ ಅನೇಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಘಟನೆ ನಡೆದ ಉತ್ತರಾಖಂಡದ ದ್ರೌಪದಿ ದಂಡ-2 Read more…

500 ರೂ. ನೀಡಿದರೆ ಸಿಗುತ್ತೆ ದಿನದ ಮಟ್ಟಿಗಿನ ಜೈಲಿನ ಅನುಭವ….!

ಜೈಲುಗಳಿರುವುದು ಖೈದಿಗಳ ಬಂಧನಕ್ಕೆ. ಆದರೆ ಇಲ್ಲೊಂದು ಜೈಲಿನ‌ ಕೋಣೆಗಳು ಬಾಡಿಗೆಗೆ ಸಿಗುತ್ತದೆ. ನಿಜ, ನಂಬಲೇ ಬೇಕಾದ ಸುದ್ದಿ ಇದು. ಈ ದಿನಗಳಲ್ಲಿ ಜನರು ಎಲ್ಲವನ್ನೂ ಅನುಭವಿಸಬೇಕು ಎಂದು ಹೇಳುತ್ತಲೇ Read more…

ಅಂಕಿತಾ ಭಂಡಾರಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಅತಿಥಿಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಒಪ್ಪದಿದ್ದಕ್ಕೆ ನಡೆದಿತ್ತು ಕೊಲೆ….!

ಉತ್ತರಾಖಂಡದ ಪೌರಿ ಗಡವಾಲ್ ಜಿಲ್ಲೆಯ ಭೋಗ್ಪುರದ ವನತಾರಾ ರೆಸಾರ್ಟ್ ನಲ್ಲಿ ನಡೆದಿದ್ದ ಸ್ವಾಗತಕಾರಿಣಿ ಅಂಕಿತ ಭಂಡಾರಿ ಕೊಲೆ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಿಜೆಪಿ ನಾಯಕ ವಿನೋದ್ Read more…

ಬಿಜೆಪಿ ಮುಖಂಡನ ಪುತ್ರನಿಂದ ಘೋರ ಕೃತ್ಯ: ರೆಸಾರ್ಟ್ ನಲ್ಲಿ ರಿಸೆಪ್ಷನಿಸ್ಟ್ ಹತ್ಯೆ

ಉತ್ತರಾಖಂಡ ರೆಸಾರ್ಟ್‌ನಲ್ಲಿ ಸ್ವಾಗತಕಾರಿಣಿಯನ್ನು ಹತ್ಯೆಗೈದ ಆರೋಪದ ಮೇಲೆ ಬಿಜೆಪಿ ಮುಖಂಡನ ಪುತ್ರನನ್ನು ಬಂಧಿಸಲಾಗಿದೆ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ ನಲ್ಲಿರುವ ರೆಸಾರ್ಟ್‌ ನಲ್ಲಿ ಸ್ವಾಗತಕಾರಿಣಿಯಾಗಿ ಕೆಲಸ ಮಾಡುತ್ತಿದ್ದ 19 Read more…

ಮಲತಾಯಿಯನ್ನು ಮದುವೆಯಾದ ಪುತ್ರ; ದೂರು ದಾಖಲಿಸಿದ ಅಪ್ಪ

ರುದ್ರಪುರ: ಇಪ್ಪತ್ತೆರಡು ವರ್ಷದ ಯುವಕನೊಬ್ಬ 38 ವರ್ಷದ ಮಲತಾಯಿಯೊಂದಿಗೆ ಪ್ರೇಮಾಂಕುರವಾಗಿ, ಓಡಿ ಹೋಗಿ ವಿವಾಹವಾದ ಪ್ರಕರಣ ಉತ್ತರಾಖಂಡದ ರುದ್ರಪುರದ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಘಟನೆಯಿಂದ ಆಘಾತಗೊಂಡಿರುವ ತಂದೆ, Read more…

ಹರಿದ ಜೀನ್ಸ್ ನಮ್ಮ ಸಂಸ್ಕೃತಿಯಲ್ಲ: ತೀರಥ್ ಸಿಂಗ್ ರಾವತ್ ಪುನರುಚ್ಚಾರ

ಹರಿದ ಜೀನ್ಸ್ ಉಡುಗೆ ಕುರಿತ ವಿಚಾರಕ್ಕೆ ಈ ಹಿಂದೆ ತೀವ್ರ ವಿವಾದಕ್ಕೆ ಗ್ರಾಸವಾಗಿದ್ದ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ತೀರಥ್ ಸಿಂಗ್ ರಾವತ್ ಇದೀಗ ಮತ್ತೊಮ್ಮೆ ಜೀನ್ಸ್ ಧರಿಸುವುದು ಭಾರತೀಯ Read more…

ಯೂಟ್ಯೂಬ್ ನೋಡಿ 3 ಕೋಟಿ ಹಣಕ್ಕೆ ಬೇಡಿಕೆ ಇಟ್ಟ 8 ರ ಪೋರ….!

ಈ ಬಾಲಕ ಉತ್ತರಾಖಂಡ್ ಪೊಲೀಸರಿಗೆ ಸತತ ಎರಡು ದಿನಗಳ ಕಾಲ ಭಾರೀ ನೀರು ಕುಡಿಸಿದ್ದಾನೆ. ಈ ಪೋರ ಮಾಡಿದ ಅವಾಂತರವೆಂದರೆ, ವೈದ್ಯರೊಬ್ಬರಿಗೆ ಕರೆ ಮಾಡಿ ಒತ್ತೆ ಹಣಕ್ಕೆ ಬೇಡಿಕೆ Read more…

ಈ ರೇಷನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ವರ್ಷಕ್ಕೆ 3 ಸಿಲಿಂಡರ್ ಉಚಿತವಾಗಿ ನೀಡುವುದಾಗಿ ಘೋಷಣೆ

ಡೆಹ್ರಾಡೂನ್: ಇಂಧನ ಬೆಲೆ ಏರಿಕೆ ನಡುವೆ ಉತ್ತರಾಖಂಡ ಸರ್ಕಾರದಿಂದ ಪ್ರಮುಖ ಘೋಷಣೆ ಹೊರಬಿದ್ದಿದೆ. ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ ಪ್ರತಿ ವರ್ಷ ಮೂರು ಎಲ್‌.ಪಿ.ಜಿ. ಸಿಲಿಂಡರ್‌ ಗಳನ್ನು ಉಚಿತವಾಗಿ ನೀಡುವುದಾಗಿ Read more…

2 ವರ್ಷಗಳ ಬಳಿಕ ಚಾರ್‌ ಧಾಮ್‌ ಯಾತ್ರೆ ಶುರು; ಸಾಗರೋಪಾದಿಯಲ್ಲಿ ಹರಿದು ಬಂದ ಜನ

ಕೊರೊನಾ ಕಂಟಕ 2 ವರ್ಷದ ನಂತರ ಕೊನೆಗೊಳ್ಳುತ್ತಾ ಬಂದಿದೆ. ಈಗ ಮತ್ತೆ ಜೀವನ ಯಥಾ ಪ್ರಕಾರ ಎಲ್ಲವೂ ಮೊದಲಿನಂತಾಗುತ್ತಿದೆ. ಈಗ ಚಾರ್ ಧಾಮ್‌ ಯಾತ್ರೆಯನ್ನ ಮತ್ತೆ ಪುನರಾರಂಭಿಸಲಾಗಿದೆ. ಭಕ್ತಾದಿಗಳು Read more…

BIG NEWS: ಏಕರೂಪ ನಾಗರಿಕ ಸಂಹಿತೆ ಜಾರಿ; ಮಹತ್ವದ ಘೋಷಣೆ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ

ಡೆಹ್ರಾಡೂನ್: ಉತ್ತರಾಖಂಡ್ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಅಧಿಕಾರ ವಹಿಸಿಕೊಂಡ ಪುಷ್ಕರ್ ಸಿಂಗ್ ಧಾಮಿ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ಚುನಾವಣೆ ಭರವಸೆ ಈಡೇರಿಕೆಯತ್ತ ಉತ್ತರಾಖಂಡ್ ಸಿಎಂ ಧಾಮಿ ಮಹತ್ವದ Read more…

ಮಾನಸ ಸರೋವರ ಯಾತ್ರಿಗಳಿಗೆ ಕೇಂದ್ರದಿಂದ ಗುಡ್ ನ್ಯೂಸ್

ನವದೆಹಲಿ: ಭಾರತೀಯರು ಚೀನಾ ಅಥವಾ ನೇಪಾಳದ ಮೂಲಕ ಹೋಗದೆ ಕೈಲಾಸ ಮಾನಸ ಸರೋವರಕ್ಕೆ ಭೇಟಿ ನೀಡಲು ಸಾಧ್ಯವಾಗುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಮಂಗಳವಾರ ಸಂಸತ್ತಿನಲ್ಲಿ ತಿಳಿಸಿದ್ದಾರೆ. Read more…

ಉತ್ತರಾಖಂಡ್​​​ ಸಿಎಂ ಆಗಿ ಪುಷ್ಕರ್​ ಸಿಂಗ್​ ಧಾಮಿ ಅಧಿಕೃತ ಆಯ್ಕೆ

ಬಿಜೆಪಿ ನಾಯಕ ಪುಷ್ಕರ್​ ಸಿಂಗ್​ ಧಾಮಿ ಸತತ ಎರಡನೇ ಅವಧಿಗೆ ಉತ್ತರಾಖಂಡ್​ ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಆಯ್ಕೆಗೊಂಡಿದ್ದಾರೆ. ಇಂದು ಉತ್ತರಾಖಂಡ್​ನಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ಬಿಜೆಪಿ ನಾಯಕರು ಈ Read more…

ಸೋತರೂ ಖುಲಾಯಿಸಿದ ಅದೃಷ್ಟ: ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಮುಂದುವರಿಕೆ

ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಮುಂದುವರಿಯಲಿದ್ದಾರೆ. ಸೋಮವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಈ ನಿರ್ಧಾರವನ್ನು ಪ್ರಕಟಿಸಲಾಗಿದೆ. ರಾಜ್ಯ ಬಿಜೆಪಿಯ ಕೇಂದ್ರ ವೀಕ್ಷಕರು, ಕೇಂದ್ರ Read more…

BIG NEWS: ಉತ್ತರ ಪ್ರದೇಶ, ಉತ್ತರಾಖಂಡ್ ನಲ್ಲಿ BJPಗೆ ಭಾರಿ ಲೀಡ್; ಗೋವಾ, ಮಣಿಪುರ ಮತ್ತೆ ಅತಂತ್ರ ಸಾಧ್ಯತೆ

ನವದೆಹಲಿ: ಪಂಚರಾಜ್ಯಗಳ ಚುನಾವಣಾ ಮತ ಎಣಿಕೆ ಬರದಿಂದ ಸಾಗಿದ್ದು, ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಗೆಲುವಿನತ್ತ ದಾಪುಗಾಲಿಟ್ಟಿದೆ. ಉತ್ತರ ಪ್ರದೇಶ ಹಾಗೂ ಉತ್ತರಾಖಂಡ್ ನಲ್ಲಿ ಬಿಜೆಪಿಗೆ ಭಾರಿ Read more…

BIG BREAKING: ಚಾಲಕನ ನಿಯಂತ್ರಣ ತಪ್ಪಿದ ವಾಹನ ಕಂದಕಕ್ಕೆ ಬಿದ್ದು 14 ಮಂದಿ ಸಾವು

ಡೆಹ್ರಾಡೂನ್: ಮಂಗಳವಾರ ಮುಂಜಾನೆ ಉತ್ತರಾಖಂಡದ ಸುಖಿಧಾಂಗ್ ರೀತಾ ಸಾಹಿಬ್ ರಸ್ತೆಯ ಬಳಿ ವಾಹನ ಕಮರಿಗೆ ಬಿದ್ದ ಪರಿಣಾಮ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ. ಉತ್ತರಾಖಂಡದ ಸುಖಿಧಾಂಗ್ ರೀತಾ ಸಾಹಿಬ್ Read more…

ರಾಹುಲ್ ಗಾಂಧಿ ಆಧುನಿಕ ಯುಗದ ಜಿನ್ನಾ ಎಂದ ಅಸ್ಸಾಂ ಸಿಎಂ

ರಾಹುಲ್ ಗಾಧಿ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ಅವರನ್ನು ಆಧುನಿಕ ಜಿನ್ನಾ ಎಂದು ಕರೆದಿದ್ದಾರೆ. ಭಾರತವನ್ನು ರಾಜ್ಯಗಳ ಒಕ್ಕೂಟ ಎಂದು ಕರೆದಿರುವ ರಾಹುಲ್ Read more…

ಬಿಜೆಪಿ ಸರ್ಕಾರ ರಚನೆಯಾದ ತಕ್ಷಣ ಏಕರೂಪ ನಾಗರಿಕ ಸಂಹಿತೆ ಜಾರಿ; ಉತ್ತರಾಖಂಡ ಸಿಎಂ ಹೇಳಿಕೆ..!

ಉತ್ತರಾಖಂಡ ಚುನಾವಣೆಗೆ ಎರಡು ತಿಂಗಳು ಬಾಕಿ ಇರುವಾಗ, ಸಿಎಂ ಪುಷ್ಕರ್ ಸಿಂಗ್ ಧಾಮಿ ಅತಿದೊಡ್ಡ ಹೇಳಿಕೆ‌ ನೀಡಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಗೆದ್ದು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದ Read more…

BREAKING: ಬೆಳಗಿನ ಜಾವ 5 ಗಂಟೆಗೆ ಉತ್ತರಾಖಂಡ್ ನಲ್ಲಿ ಭೂಕಂಪ

ನವದೆಹಲಿ: ಉತ್ತರಾಖಂಡ್ ರಾಜ್ಯದ ಉತ್ತರಕಾಶಿ ಸಮೀಪ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.1 ರಷ್ಟು ದಾಖಲಾಗಿದೆ. ಮುಂಜಾನೆ 5 ಗಂಟೆ 3 ನಿಮಿಷಕ್ಕೆ ಭೂಮಿ Read more…

ಪುಷ್ಕರ್ ಅಂದ್ರೆ ಫ್ಲವರ್ ಅಂದುಕೊಂಡ್ರಾ, ಅದು ಫೈಯರ್…! ಚುನಾವಣಾ ಪ್ರಚಾರದಲ್ಲಿ ʼಪುಷ್ಪಾʼ ಡೈಲಾಗ್ ಹೊಡೆದ ರಾಜನಾಥ್ ಸಿಂಗ್

ಪುಷ್ಪ ಚಿತ್ರ ರಿಲೀಸ್ ಆಗಿ ತಿಂಗಳುಗಳೇ ಆಗಿದ್ರು, ಟ್ರೆಂಡಿಂಗ್ ಲಿಸ್ಟ್ ನಲ್ಲಿ ಈಗಲೂ ನಂ 1 ಆಗಿದೆ. ಪುಷ್ಪ ಚಿತ್ರದ ಹಾಡುಗಳು, ಡೈಲಾಗ್ ಗಳು ಇಡೀ ಭಾರತ ಮಾತ್ರವಲ್ಲ,‌ Read more…

ಗಣರಾಜ್ಯೋತ್ಸವದಂದು ಉತ್ತರಾಖಂಡದ ಟೋಪಿ, ಮಣಿಪುರದ ಶಾಲ್ ಧರಿಸಿದ ಪ್ರಧಾನಿ ಮೋದಿ

ಜನವರಿ 26, ಗಣರಾಜ್ಯೋತ್ಸವದ ಸಂದರ್ಭದಲ್ಲಿ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಲು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಾಖಂಡದ ಸಾಂಪ್ರದಾಯಿಕ ಟೋಪಿ ಧರಿಸಿ ಕಾಣಿಸಿಕೊಂಡರು. ಗಣರಾಜ್ಯೋತ್ಸವದ Read more…

ತಾಜ್‌ಮಹಲ್‌ ವೀಕ್ಷಣೆಗೆ ನಕಲಿ ಆನ್‌ಲೈನ್ ಟಿಕೆಟ್‌; ಸಾಫ್ಟ್‌ವೇರ್ ಇಂಜಿನಿಯರ್‌‌ ಅರೆಸ್ಟ್

ತಾಜ್‌ಮಹಲ್‌ ವೀಕ್ಷಣೆಗೆ ನಕಲಿ ಆನ್‌ಲೈನ್ ಟಿಕೆಟ್‌ಗಳನ್ನು ಮಾರಾಟ ಮಾಡಿ, ನೂರಾರು ಜನರನ್ನು ವಂಚಿಸಿದ ಸಾಫ್ಟ್‌ವೇರ್ ಇಂಜಿನಿಯರ್‌ ಓರ್ವನನ್ನು ದೆಹಲಿಯ ಸೈಬರ್ ಕ್ರೈಂ ಬ್ರಾಂಚ್ ಬಂಧಿಸಿದೆ. ಆರೋಪಿಯನ್ನು ಸಂದೀಪ್ ಚಂದ್ Read more…

ಬಿಜೆಪಿಯಿಂದ ವಜಾಗೊಂಡ ಬಳಿಕ ಮಾಧ್ಯಮಗಳ ಎದುರು ಕಣ್ಣೀರು ಸುರಿಸಿದ ಮಾಜಿ ಸಚಿವ..!

ಉತ್ತರಾಖಂಡ ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯ ಸಂಪುಟದಿಂದ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಛಾಟನೆಗೊಂಡ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡುವ ವೇಳೆಯಲ್ಲಿ ಸಚಿವ ಹರಕ್​ Read more…

ಮಾಜಿ ಸಿಎಂ ಇದ್ದ ವೇದಿಕೆ ಮೇಲೆ ಚಾಕು ಹಿಡಿದ ವ್ಯಕ್ತಿಯಿಂದ ದಾಂಧಲೆ…!

ಉತ್ತರಾಖಂಡದ ಉಧಮ್ ಸಿಂಗ್ ನಗರ ಜಿಲ್ಲೆಯ ಕಾಶಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರ ಕಾರ್ಯಕ್ರಮದ ವೇದಿಕೆಯನ್ನು ಹತ್ತಿದ ನಂತರ ಚಾಕು ಹಿಡಿದು ದಾಂಧಲೆ ನಡೆಸಿದ ಆರೋಪದ ಮೇಲೆ Read more…

ಕಾರ್ಬೆಟ್ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ಚಟುವಟಿಕೆ, ಕೇಂದ್ರದ ಖಡಕ್‌ ಎಚ್ಚರಿಕೆ

ಕಾರ್ಬೆಟ್ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕಿ ಎಂದು ಕೇಂದ್ರ ಅರಣ್ಯ ಸಚಿವಾಲಯ ಡೆಹ್ರಾಡೂನ್ ಪ್ರಾದೇಶಿಕ ಕಚೇರಿಗೆ ಖಡಕ್ ಎಚ್ಚರಿಕೆ ನೀಡಿದೆ‌. ಜೊತೆಗೆ ಕಾರ್ಬೆಟ್ ನಲ್ಲಿ Read more…

ಉತ್ತರಾಖಾಂಡ‌ ಸರ್ಕಾರದ ಪ್ರಚಾರ ರಾಯಭಾರಿಯಾದ ರಿಶಬ್ ಪಂತ್‌

ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್‌ ರಿಶಬ್ ಪಂತ್‌ರನ್ನು ಉತ್ತರಾಖಂಡ ಸರ್ಕಾರದ ಪ್ರಚಾರ ರಾಯಭಾರಿಯಾಗಿ ರಾಜ್ಯದ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್ ಧಾಮಿ ಘೋಷಿಸಿದ್ದಾರೆ. ಈ ಬಗ್ಗೆ ಟ್ವಿಟರ್‌ನಲ್ಲಿ ಘೋಷಣೆ Read more…

ಸಂಪನ್ಮೂಲ ಹಂಚಿಕೆಯ ಹಳೆ ವಿವಾದಕ್ಕೆ ಅಂತ್ಯ ಹಾಡಲು ಮುಂದಾದ ಉತ್ತರ ಪ್ರದೇಶ – ಉತ್ತರಾಖಂಡ

ಪ್ರತ್ಯೇಕ ರಾಜ್ಯಗಳಾಗಿ 21 ವರ್ಷಗಳು ಕಳೆದರೂ ಕೆಲವೊಂದು ಸಂಪನ್ಮೂಲಗಳ ಹಂಚಿಕೆ ವಿಚಾರದಲ್ಲಿ ಇನ್ನೂ ನಿರ್ಣಯಕ್ಕೆ ಬಂದಿರದ ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ರಾಜ್ಯಗಳ ನಡುವಿನ ಹಲವಾರು ವಿಚಾರಗಳಿಗೆ ಉಭಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...