alex Certify V Somanna | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರ ಸಚಿವ ವಿ. ಸೋಮಣ್ಣ ಹೆಸರಲ್ಲಿ ವಂಚನೆ: ಅರೆಸ್ಟ್

ತುಮಕೂರು: ಕೇಂದ್ರ ಸಚಿವ ವಿ. ಸೋಮಣ್ಣ ಅವರ ಹೆಸರಲ್ಲಿ ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಧುಗಿರಿ ತಾಲೂಕಿನ ಮಲ್ಲನಾಯಕನಹಳ್ಳಿಯ ಗೋವರ್ಧನ್ ಬಂಧಿತ ಆರೋಪಿ. ಕೇಂದ್ರ ಸಚಿವ ವಿ. ಸೋಮಣ್ಣ Read more…

ಉದ್ಯೋಗ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: ರೈಲ್ವೆಯಲ್ಲಿ 60,000 ಹುದ್ದೆಗಳ ಭರ್ತಿ

ಬೆಂಗಳೂರು: ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ಇಲ್ಲಿದೆ. ಮುಂದಿನ ನಾಲ್ಕು ತಿಂಗಳಲ್ಲಿ ರೈಲ್ವೆ ಇಲಾಖೆಯಲ್ಲಿ 60,000 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. Read more…

ಕನ್ನಡಿಗರಿಗೆ ಸಿಹಿ ಸುದ್ದಿ: ರೈಲ್ವೆ ಹುದ್ದೆ ನೇಮಕಾತಿಗೆ ಕನ್ನಡದಲ್ಲೇ ಪರೀಕ್ಷೆ, ಅರ್ಜಿ ಸಲ್ಲಿಕೆಗೆ ಅವಕಾಶ

ಮೈಸೂರು: ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಕೈಗೊಳ್ಳಲಾಗಿದ್ದು, ಪ್ರಾದೇಶಿಕ ಭಾಷೆ ಕನ್ನಡದಲ್ಲಿಯೂ ಪರೀಕ್ಷೆ ಬರೆಯುವ ಮತ್ತು ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಜಲ ಶಕ್ತಿ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ತಿಪಟೂರಿನಲ್ಲಿ ಜನಶತಾಬ್ದಿ ರೈಲುಗಳ ನಿಲುಗಡೆಗೆ ರೈಲ್ವೇ ಸಚಿವಾಲಯ ಅನುಮೋದನೆ

ಬೆಂಗಳೂರು: ಇನ್ನು ಜನಶತಾಬ್ದಿ ರೈಲುಗಳು ತುಮಕೂರು ಜಿಲ್ಲೆಯ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ನಿಲುಗಡೆಯಾಗಲಿವೆ. ಹುಬ್ಬಳ್ಳಿ –ಬೆಂಗಳೂರು, ಶಿವಮೊಗ್ಗ -ಬೆಂಗಳೂರು ಜನ ಶತಾಬ್ದಿ ರೈಲುಗಳನ್ನು ತುಮಕೂರು ಜಿಲ್ಲೆ ತಿಪಟೂರಿನಲ್ಲಿ ನಿಲುಗಡೆ Read more…

GOOD NEWS: ದೀಪಾವಳಿ ಹಬ್ಬಕ್ಕೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ ವಿಶೇಷ ರೈಲು ಸಂಚಾರ

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ಪ್ರಮುಖ ರೈಲು ನಿಲ್ದಾಣಗಳ ನಡುವೆ ವಿಶೆಷ ರೈಲು ಸಂಚಾರ ನಡೆಸಲಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. Read more…

ರೈಲ್ವೆ ನೇಮಕಾತಿ ಪರೀಕ್ಷೆ ಮಾತ್ರವಲ್ಲ ಮುಂಬಡ್ತಿ ಪರೀಕ್ಷೆಗಳೂ ಕನ್ನಡದಲ್ಲೇ: ಸೋಮಣ್ಣ ಘೋಷಣೆ

ನವದೆಹಲಿ: ರೈಲ್ವೆ ನೇಮಕಾತಿ ಪರೀಕ್ಷೆ ಮಾತ್ರವಲ್ಲ ಮುಂಬಡ್ತಿ ಪರೀಕ್ಷೆಗಳನ್ನು ಕೂಡ ಕನ್ನಡದಲ್ಲಿ ನಡೆಸಲಾಗುವುದು ಎಂದು ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ Read more…

ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ ಕಾಮಗಾರಿ ಪ್ರಾರಂಭ, 2027 ಜನವರಿಯೊಳಗೆ ರೈಲು ಸಂಚಾರ; ವಿ.ಸೋಮಣ್ಣ

ದಾವಣಗೆರೆ: ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಮುಗಿಯುವ ಹಂತದಲ್ಲಿದ್ದು, ಮುಂದಿನ ನಾಲ್ಕೈದು ತಿಂಗಳು ಇದೇ ಆರ್ಥಿಕ ವರ್ಷಾಂತ್ಯದಲ್ಲಿ ಹಲವು ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು Read more…

GOOD NEWS: ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು: ಕೇಂದ್ರ ಸಚಿವ ವಿ. ಸೋಮಣ್ಣ ಮಹತ್ವದ ಘೋಷಣೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ರೈಲ್ವೆ ಯೋಜನೆಯ ಕೆಲಸ ಆರಂಭವಾಗಿದ್ದು, 2026ರರೊಳಗೆ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಶಿವಮೊಗ್ಗಕ್ಕೆ ಭೇಟಿ ನೀಡಿದ ಸಚಿವ ವಿ.ಸೋಮಣ್ಣ, ಕೋಟೆ Read more…

BREAKING: ಸಿದ್ದರಾಮಯ್ಯ ಸೆನ್ಸಿಟಿವ್ ಮನುಷ್ಯ, 2 ದಿನದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ: ಕೇಂದ್ರ ಸಚಿವ ಸೋಮಣ್ಣ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೆನ್ಸಿಟಿವ್ ಮನುಷ್ಯ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಎರಡು ದಿನದಲ್ಲಿ ಸಿದ್ಧರಾಮಯ್ಯ ಅವರು ರಾಜೀನಾಮೆ ಕೊಡುತ್ತಾರೆ ಎಂದು Read more…

BIG NEWS: ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆ ವಿಲೀನಕ್ಕೆ ಕೇಂದ್ರ ಚಿಂತನೆ

ಧಾರವಾಡ: ಪ್ರಯಾಣಿಕರಿಗೆ ಮತ್ತಷ್ಟು ಉತ್ತಮ ಸೇವೆ ಒದಗಿಸುವ ಉದ್ದೇಶದಿಂದ ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆಯನ್ನು ವಿಲೀನಗೊಳಿಸಲು ಚಿಂತನೆ ನಡೆದಿದೆ ಎಂದು ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ. Read more…

ರಾಜ್ಯಕ್ಕೆ ಮತ್ತೊಂದು ಗುಡ್ ನ್ಯೂಸ್: ಇನ್ನೊಂದು ‘ವಂದೇ ಭಾರತ್’ ರೈಲು: ಎರಡು ತಿಂಗಳಲ್ಲಿ ಪ್ರತಿ ರೈಲಿಗೂ ಹೆಚ್ಚುವರಿ 2 ಜನರಲ್ ಬೋಗಿ ಅಳವಡಿಕೆ

ಮೈಸೂರು: ಶೀಘ್ರವೇ ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್ ರೈಲು ಲಭ್ಯವಾಗಲಿದೆ. ಮುಂದಿನ ಎರಡು ತಿಂಗಳಲ್ಲಿ ಪ್ರತಿ ರೈಲಿಗೂ ಹೆಚ್ಚುವರಿಯಾಗಿ ಎರಡು ಜನರಲ್ ಬೋಗಿಗಳನ್ನು ಅಳವಡಿಸಲಾಗುವುದು ಎಂದು ರೈಲ್ವೆ ಖಾತೆ Read more…

BIG NEWS: ರಾಜ್ಯದ ಎಲ್ಲಾ ರೈಲ್ವೆ ಕ್ರಾಸಿಂಗ್ ಗಳಲ್ಲಿ ಕೆಳ, ಮೇಲ್ಸೇತುವೆ ನಿರ್ಮಾಣ: ಸಚಿವ ಸೋಮಣ್ಣ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರದ ನೆರವು ಇಲ್ಲದಿದ್ದರೂ ಮುಂದಿನ ಎರಡು ವರ್ಷಗಳಲ್ಲಿ ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲಾ ಲೆವೆಲ್ ಕ್ರಾಸಿಂಗ್ ಗಳಲ್ಲಿ ಕೆಳ, ಮೇಲ್ಸೇತುವೆ ನಿರ್ಮಿಸಲಾಗುವುದು ಎಂದು ರೈಲ್ವೆ ಖಾತೆ Read more…

BIG NEWS: ಕನ್ನಡ ಕಲಿಯದ ರೈಲ್ವೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ವಿ. ಸೋಮಣ್ಣ

ಬೆಂಗಳೂರು: ರೈಲ್ವೆ ಅಚ್ಚು ಮತ್ತು ಗಾಲಿ ಕಾರ್ಖಾನೆಗೆ ಭೇಟಿ ನೀಡಿರುವ ಕೇಂದ್ರ ಸಚಿವ ವಿ.ಸೋಮಣ್ಣ ಕನ್ನಡ ಕಲಿಯದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಬೆಂಗಳೂರಿನ ಯಲಹಂಕದಲ್ಲಿರುವ ರೈಲ್ವೆ Read more…

ತುಮಕೂರು ಜಿಲ್ಲೆಗೆ ರೈಲ್ವೆ ಇಲಾಖೆಯಿಂದ ಭರ್ಜರಿ ಕೊಡುಗೆ

ನವದೆಹಲಿ: ತುಮಕೂರು ಸಂಸದ ವಿ. ಸೋಮಣ್ಣ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವರಾಗುತ್ತಿದ್ದಂತೆ ತುಮಕೂರು ಜಿಲ್ಲೆಗೆ ಭರಪೂರ ಕೊಡುಗೆ ಹರಿದು ಬರುತ್ತಿವೆ. ಕಳೆದ ತಿಂಗಳು 350 ಕೋಟಿ ರೂ. Read more…

ಕಚೇರಿಯಲ್ಲಿ ಮುಂದಿನ ಸಿಎಂ ಫೋಟೋ ಹಾಕಿ ಎಂದ ಸಂಸದ ವಿ.ಸೋಮಣ್ಣ

ತುಮಕೂರು: ಮುಂದೆ ಯಾರು ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ ಎಂಬುದನ್ನು ನೋಡಿಕೊಂಡು ಕಚೇರಿಯಲ್ಲಿ ಫೋಟೋ ಅಳವಡಿಸಿ ಎಂದು ತಮ್ಮ ಸಿಬ್ಬಂದಿಗೆ ಸಂಸದ ವಿ.ಸೋಮಣ್ಣ ತಿಳಿಸಿದ್ದಾರೆ. ತುಮಕೂರಿನಲ್ಲಿ ಹೊಸದಾಗಿ ತೆರೆಯಲಾಗಿರುವ ಸಂಸದ ಕಚೇರಿಯಲ್ಲಿ Read more…

ಕೇಂದ್ರ ಸಚಿವ ವಿ.ಸೋಮಣ್ಣಗೆ ಬಿಗ್ ಶಾಕ್; ಕಚೇರಿ ವಾಪಾಸ್ ಪಡೆದ ಸರ್ಕಾರ

ತುಮಕೂರು: ಕೇಂದ್ರ ರಾಜ್ಯ ಖಾತೆ ಸಚಿವ ವಿ.ಸೋಮಣ್ಣಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಅವರಿಗೆ ನೀಡಲಾಗಿದ್ದ ಕಚೇರಿಯನ್ನು ವಾಪಸ್ ಪಡೆಯಲಾಗಿದೆ. ಕೇಂದ್ರ ಸಚಿವ ವಿ.ಸೋಮಣ್ಣ ತುಮಕೂರಿನಲ್ಲಿ ಹಳೇ Read more…

BIG NEWS; ಸಚಿವ ಸೋಮಣ್ಣ ಸೂಚನೆ ಹಿನ್ನಲೆ ಕನ್ನಡದಲ್ಲೇ ರೈಲ್ವೇ ಪರೀಕ್ಷೆ

ಬೆಂಗಳೂರು: ಕನ್ನಡ ಭಾಷೆಯಲ್ಲಿಯೇ ಸಹಾಯಕ ಲೋಕೋ ಪೈಲಟ್ ಹುದ್ದೆಯ ಮುಂಬಡ್ತಿ ಪರೀಕ್ಷೆ ನಡೆಸಲು ರೈಲ್ವೆ ಇಲಾಖೆ ರಾಜ್ಯ ಸಚಿವ ಸೋಮಣ್ಣ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಚಿವರ ನಿರ್ದೇಶನದಂತೆ ಕನ್ನಡದಲ್ಲಿ Read more…

ರೈಲ್ವೆ ಇಲಾಖೆ ಪರೀಕ್ಷೆ ರದ್ದು: ಕನ್ನಡದಲ್ಲಿ ಪರೀಕ್ಷೆಗೆ ಎರಡು ದಿನದಲ್ಲಿ ಅಧಿಕೃತ ಸುತ್ತೋಲೆ

ಬೆಂಗಳೂರು: ನೈರುತ್ಯ ರೈಲ್ವೆ ಸಹಾಯಕ ಲೋಕೋ ಪೈಲಟ್ ಹುದ್ದೆಗಳ ಭರ್ತಿಗೆ ಸಾಮಾನ್ಯ ವಿಭಾಗೀಯ ಸ್ಪರ್ಧಾತ್ಮಕ ಪರೀಕ್ಷೆಯನ್ನು ಇಂಗ್ಲಿಷ್, ಹಿಂದಿ ಜೊತೆಗೆ ಕನ್ನಡದಲ್ಲಿ ಬರೆಯಲು ಅವಕಾಶ ನೀಡುವಂತೆ ನೈರುತ್ಯ ರೈಲ್ವೆ Read more…

ರಾಜ್ಯಕ್ಕೆ ಮತ್ತೊಂದು ರೈಲು: ಶಿವಮೊಗ್ಗ- ಚೆನ್ನೈ ಸೂಪರ್ ಫಾಸ್ಟ್ ರೈಲು ಸಂಚಾರ

ಬೆಂಗಳೂರು: ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ತಕ್ಷಣದಿಂದ ಜಾರಿಗೆ ಬರುವಂತೆ ಶಿವಮೊಗ್ಗ- ಚೆನ್ನೈ ನಡುವೆ ಸಂಚಾರ ಆರಂಭಿಸಲಿದೆ. ಕೇಂದ್ರ ರೈಲ್ವೆ ಖಾತೆ Read more…

ರಾಜ್ಯಕ್ಕೆ ಕೇಂದ್ರದಿಂದ ಭರ್ಜರಿ ಗಿಫ್ಟ್: ನೂತನ ಕೇಂದ್ರ ಸಚಿವ ಸೋಮಣ್ಣ ಬಂಪರ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ 30 ವರ್ಷದಿಂದ ಬಾಕಿ ಉಳಿದ 9 ರೈಲ್ವೆ ಯೋಜನೆಗಳನ್ನು ಎರಡು ವರ್ಷದಲ್ಲಿ ಪೂರ್ಣಗೊಳಿಸುವುದಾಗಿ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಬಂಪರ್ ಘೋಷಣೆ ಮಾಡಿದ್ದಾರೆ. Read more…

ಜೀವ ದೊಡ್ಡದಾ, ಗಿಡ ನೆಡುವುದು ದೊಡ್ಡದಾ…? ಸ್ವಕ್ಷೇತ್ರಕ್ಕೆ ಮೊದಲ ಭೇಟಿಯಲ್ಲೇ ಅಧಿಕಾರಿಗಳಿಗೆ ಕೇಂದ್ರ ಸಚಿವ ಸೋಮಣ್ಣ ತರಾಟೆ

ತುಮಕೂರು: ಕೇಂದ್ರ ಸಚಿವರಾದ ನಂತರ ಮೊದಲ ಬಾರಿಗೆ ತುಮಕೂರು ಕ್ಷೇತ್ರಕ್ಕೆ ಆಗಮಿಸಿದ್ದ ವಿ. ಸೋಮಣ್ಣ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಸೋಮಣ್ಣ ಭೇಟಿ ವೇಳೆ ಹಾಜರಿರದ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, Read more…

BREAKING NEWS: ಕೇಂದ್ರ ಸಚಿವರಾಗಿ ವಿ. ಸೋಮಣ್ಣ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ತುಮಕೂರು ಲೋಕಸಭಾ ಕ್ಷೇತ್ರದ ನೂತನ ಸಂಸದ ವಿ. ಸೋಮಣ್ಣ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೂರನೇ Read more…

ಘಟಾನುಘಟಿಗಳ ನಡುವೆ ಸೋಮಣ್ಣಗೆ ಖುಲಾಯಿಸಿದ ಅದೃಷ್ಟ

ನವದೆಹಲಿ: ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ರಾಜ್ಯದಿಂದ ಐವರಿಗೆ ಮಂತ್ರಿ ಸ್ಥಾನದ ಅವಕಾಶ ಸಿಕ್ಕಿದೆ. ತುಮಕೂರು ನೂತನ ಸಂಸದ ವಿ. ಸೋಮಣ್ಣ ಅವರ ಅದೃಷ್ಟ ಖುಲಾಯಿಸಿದೆ. Read more…

BREAKING: ರಾಜ್ಯದಲ್ಲಿ ಬಿಜೆಪಿಗೆ ಮೊದಲ ಜಯ: ತುಮಕೂರಿನಲ್ಲಿ ವಿ. ಸೋಮಣ್ಣ ಗೆಲುವು

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಗೆಲುವು ಸಾಧಿಸಿದ್ದಾರೆ. ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಸೋಮಣ್ಣ ಗೆಲುವು ಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಸೋಲು Read more…

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲು 86 ಶಾಸಕರ ಸಹಿ ಹಾಕಿಸಿಕೊಟ್ಟಿದ್ದೇ ನಾನು: ಹರಿಹಾಯ್ದ ಸೋಮಣ್ಣ

ತುಮಕೂರು: ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಲು 86 ಶಾಸಕರ ಸಹಿ ಹಾಕಿಸಿ ದೇವೇಗೌಡರಿಗೆ ಕೊಟ್ಟಿದ್ದು ಇದೇ ಸೋಮಣ್ಣ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ Read more…

BIG NEWS: ನಾಮಪತ್ರ ಸಲ್ಲಿಕೆ ವೇಳೆ ಪೊಲೀಸರೊಂದಿಗೆ ವಿ.ಸೋಮಣ್ಣ ಕಿರಿಕ್

ತುಮಕೂರು: ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪೊಲಿಸರೊಂದಿಗೆ ಕಿರಿಕ್ ಮಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಇಂದು ನಾಮಪತ್ರ Read more…

ಬಿಜೆಪಿ ಅಭ್ಯರ್ಥಿ ಸೋಮಣ್ಣ ವಿರುದ್ಧ ವೈಯಕ್ತಿಕ ನಿಂದನೆ: ಶಾಸಕ ಶ್ರೀನಿವಾಸ್ ವಿರುದ್ಧ ಪ್ರಕರಣ

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ವಿರುದ್ಧ ವೈಯಕ್ತಿಕ ನಿಂದನೆ ಮಾಡಿದ ಆರೋಪದ ಮೇಲೆ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆಯಡಿ Read more…

BIG NEWS: ತುಮಕೂರು ಲೋಕಸಭಾ ಕ್ಷೇತ್ರದಿಂದ ವಿ.ಸೋಮಣ್ಣ ಕಣಕ್ಕೆ? ಮಾಜಿ ಸಚಿವ ಹೇಳಿದ್ದೇನು?

ಬೆಂಗಳೂರು: ಮಾಜಿ ಸಚಿವ ವಿ.ಸೋಮಣ್ಣ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದ್ದು, ಸೋಮಣ್ಣಗೆ ತುಮಕೂರು ಕ್ಷೇತ್ರದ ಟಿಕೆಟ್ ಎಂಬ ಮಾತು ಕೇಳಿಬರುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿ.ಸೋಮಣ್ಣ, Read more…

ತುಮಕೂರಿನಿಂದ ಸ್ಪರ್ಧೆಗೆ ಬಿಜೆಪಿ ಟಿಕೆಟ್ ಕೇಳಿದ್ದೇನೆ: ವಿ. ಸೋಮಣ್ಣ

ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವಂತೆ ಬಿಜೆಪಿ ರಾಷ್ಟ್ರೀಯ ನಾಯಕರಿಗೆ ಮನವಿ ಮಾಡಿದ್ದು, ವರಿಷ್ಠರು ಒಪ್ಪಿದಲ್ಲಿ ತುಮಕೂರಿನಿಂದಲೇ ಸ್ಪರ್ಧಿಸುತ್ತೇನೆ ಎಂದು ಮಾಜಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. Read more…

BIG NEWS: ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ; ವಿ.ಸೋಮಣ್ಣ ಹೇಳಿದ್ದೇನು?

ನವದೆಹಲಿ: ಬಿಜೆಪಿ ಮಾಜಿ ಸಚಿವ ವಿ.ಸೋಮಣ್ಣ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂಬ ಮಾತು ಕೇಳಿಬರುತ್ತಿದ್ದು, ಈ ಬಗ್ಗೆ ಇದೀಗ ಸ್ವತಃ ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...