alex Certify V Somanna | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಹತ್ತು ಸಲ ನಮಸ್ಕಾರ ಹೊಡೆದರೂ ಯಡಿಯೂರಪ್ಪ ತಿರುಗಿಯೂ ನೋಡಲಿಲ್ಲ; ಬೇಸರ ಹೊರಹಾಕಿದ ವಿ. ಸೋಮಣ್ಣ

ಮಂಗಳವಾರ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ತಮ್ಮ ಮನದಾಳದ ಮಾತುಗಳನ್ನು ಹೊರ ಹಾಕಿದ್ದ ವಸತಿ ಸಚಿವ ವಿ. ಸೋಮಣ್ಣ, ತಾವು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ. ಪಕ್ಷ ಟಿಕೆಟ್ ನೀಡಿದರೆ Read more…

BIG NEWS: ದೆಹಲಿ ಪ್ರವಾಸ ಕೈಗೊಂಡ ಸಚಿವ ವಿ.ಸೋಮಣ್ಣ; ಕುತೂಹಲ ಮೂಡಿಸಿದ ವಿದ್ಯಮಾನ

ಬೆಂಗಳೂರು: ವಿಧಾನಸಭಾ ಚುನಾವಣೆ ಬೆನ್ನಲ್ಲೇ ವಸತಿ ಸಚಿವ ವಿ,ಸೋಮಣ್ಣ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿ ಹಬ್ಬಿತ್ತು. ಊಹಾಪೋಹಗಳಿಗೆ ನಿನ್ನೆ ತೆರೆ ಎಳೆದಿದ್ದ ಸಚಿವ ಸೋಮಣ್ಣ ಇದೀಗ ದಿಢೀರ್ ದೆಹಲಿ Read more…

ಬಿ.ವೈ. ವಿಜಯೇಂದ್ರ ವಿರುದ್ಧ ಸೋಮಣ್ಣ ಪುತ್ರನ ಪರೋಕ್ಷ ವಾಗ್ದಾಳಿ; ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್

ಬಿಜೆಪಿಯಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ ಎಂಬ ಕಾರಣಕ್ಕೆ ನಾಯಕರ ವಿರುದ್ಧ ಮುನಿಸಿಕೊಂಡಿರುವ ವಸತಿ ಸಚಿವ ವಿ. ಸೋಮಣ್ಣ ಮಂಗಳವಾರದಂದು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಮ್ಮ ಮನದಾಳದ ಮಾತುಗಳನ್ನು ಹೊರ ಹಾಕಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ Read more…

ಸ್ವಂತ ಸೂರು ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ: ಮಾ. 21 ರಂದು 10 ಸಾವಿರಕ್ಕೂ ಅಧಿಕ ಮನೆ ಹಂಚಿಕೆ

ಬೆಂಗಳೂರು: ಮಾರ್ಚ್ 21 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ 10 ಸಾವಿರಕ್ಕೂ ಹೆಚ್ಚು ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರ ಮಾಡಲಿದ್ದಾರೆ ಎಂದು ವಸತಿ ಸಚಿವ Read more…

BIG NEWS: ಈ ಕಾರಣಕ್ಕೆ ಅವರು ನಮ್ಮ ಸ್ನೇಹಿತರು ಎಂದಿರಬಹುದು; ಸೋಮಣ್ಣ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದ ಸಿಎಂ

ಕೊಪ್ಪಳ: ನಮ್ಮದು ಹಾಗೂ ಸೋಮಣ್ಣ ಅವರದ್ದು 35 ವರ್ಷಗಳ ಸಂಬಂಧ. ಸಚಿವ ಸೋಮಣ್ಣ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಸಚಿವ ಸೋಮಣ್ಣ Read more…

BIG NEWS: ಸುದ್ದಿಗೋಷ್ಠಿಯಲ್ಲಿ ಭಾವುಕರಾಗಿ ಕಣ್ಣೀರಿಟ್ಟ ಸಚಿವ ಸೋಮಣ್ಣ

ಬೆಂಗಳೂರು: ನಾನು ಯಾರ ಮುಲಾಜಿಗೂ ಒಳಗಾಗಿಲ್ಲ, ಕೆಲವೊಬ್ಬರು ನನ್ನ ಬಗ್ಗೆ ತೇಜೋವಧೆ ಮಾಡುತ್ತಿದ್ದಾರೆ ಎಂದು ವಸತಿ ಸಚಿವ ವಿ.ಸೋಮಣ್ಣ ಭಾವುಕರಾದ ಘಟನೆ ನಡೆದಿದೆ. ಸಚಿವ ಸೋಮಣ್ಣ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ Read more…

BIG NEWS: ಸಚಿವ ಸೋಮಣ್ಣ ಕಾಂಗ್ರೆಸ್ ಸೇರ್ಪಡೆಗೆ ಬಿಗ್ ಟ್ವಿಸ್ಟ್

ಬೆಂಗಳೂರು: ವಸತಿ ಸಚಿವ ವಿ.ಸೋಮಣ್ಣ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಚರ್ಚೆ ಆರಂಭಾವಾಗಿರುವ ನಡುವೆಯೇ ಡಿ.ಕೆ.ಶಿವಕುಮಾರ್ ಹಾಗೂ ಸೋಮಣ್ಣ ಇಬ್ಬರು ಮಾತನಾಡುತ್ತಿರುವ ಫೋಟೋ ವೈರಲ್ ಆಗಿದ್ದು, ತೀವ್ರ ಕುತೂಹಲ ಮೂಡಿಸಿದೆ. Read more…

BIG NEWS: ಕುತೂಹಲ ಮೂಡಿಸಿದ ವಸತಿ ಸಚಿವ ವಿ. ಸೋಮಣ್ಣ ಸುದ್ದಿಗೋಷ್ಠಿ

ವಸತಿ ಸಚಿವ ವಿ. ಸೋಮಣ್ಣ ಇಂದು ಪತ್ರಿಕಾಗೋಷ್ಠಿ ಕರೆದಿದ್ದು, ಅವರು ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ವದಂತಿಗೆ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ. ಬಿಜೆಪಿಯಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಪಕ್ಷದ Read more…

BIG NEWS: ಕವಲುದಾರಿಗಳಿರುತ್ತವೆ, ನಾನೇನು ಸನ್ಯಾಸಿಯಲ್ಲ; ಸಚಿವ ಸೋಮಣ್ಣ ಮಾರ್ಮಿಕ ಮಾತು

ಬೆಂಗಳೂರು: ಬಿಜೆಪಿಯಿಂದ ಟಿಕೆಟ್ ಕೊಟ್ಟರೆ ನಿಲ್ಲುತ್ತೇನೆ, ಇಲ್ಲವಾದರೆ ಇಲ್ಲ ಕವಲು ದಾರಿಗಳು ಇರುತ್ತವೆ ಎಂದು ಹೇಳುವ ಮೂಲಕ ವಸತಿ ಸಚಿವ ವಿ.ಸೋಮಣ್ಣ ಮಾರ್ಮಿಕವಾಗಿ ನುಡಿದಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಸಚಿವ ಸೋಮಣ್ಣ ಪಕ್ಷ ಬಿಡಲ್ಲ, ಸುಮಲತಾ ಬೆಂಬಲ ಘೋಷಿಸಿರುವುದು ಬಿಜೆಪಿಗೆ ಬಂದಂತೆ: ಜಗದೀಶ್ ಶೆಟ್ಟರ್

ರಾಯಚೂರು: ಸಚಿವ ವಿ. ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ವದಂತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದು, ಸೋಮಣ್ಣ ಅವರು ಪಕ್ಷ ಬಿಡುವುದಿಲ್ಲ ಎಂದು ಹೇಳಿದ್ದಾರೆ. Read more…

BIG NEWS: ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದ ಸಚಿವ ವಿ.ಸೋಮಣ್ಣ ಮುನಿಸು; ಮನವೊಲಿಕೆ ಯತ್ನ ನಡೆಸಿದ ಸಿಎಂ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ವಸತಿ ಸಚಿವ ವಿ.ಸೋಮಣ್ಣ ಮುನಿಸು, ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿ ರಾಜ್ಯ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ. ಸಚಿವ ಸೋಮಣ್ಣ ಮುನಿಸು ಶಮನಕ್ಕೆ Read more…

BIG NEWS: ಸಚಿವ ವಿ.ಸೋಮಣ್ಣ ಕಾಂಗ್ರೆಸ್ ಸೇರುವ ವಿಚಾರ; ಖುದ್ದು ಮನವೊಲಿಕೆಗೆ ಮುಂದಾದ ಮಾಜಿ ಸಿಎಂ ಯಡಿಯೂರಪ್ಪ

ಯಾದಗಿರಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನಗಳು ಭುಗಿಲೆದ್ದಿದ್ದು, ಪಕ್ಷ ಬಿಡಲು ಮುಂದಾದ ಮುಖಂದರ ಜೊತೆ ಖುದ್ದು ಮಾಜಿ ಸಿಎಂ ಬಿಎಸ್.ಯಡಿಯೂರಪ್ಪನವರೇ ಮಾತುಕತೆ ನಡೆಸಲು ಮುಂದಾಗಿದ್ದಾರೆ. ವಸತಿ Read more…

ಸಚಿವ ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ವದಂತಿ ಕುರಿತಂತೆ ಸ್ಪಷ್ಟನೆ ನೀಡಿದ ಪ್ರಹ್ಲಾದ್ ಜೋಶಿ

ವಸತಿ ಸಚಿವ ವಿ. ಸೋಮಣ್ಣ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂಬ ವದಂತಿ ರಾಜ್ಯ ರಾಜಕೀಯ ವಲಯದಲ್ಲಿ ಹರಿದಾಡುತ್ತಿದ್ದು, ಈ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ Read more…

ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ಹೊತ್ತಲ್ಲೇ ಸಚಿವ ಗೈರು: ಸಿಎಂ, ರಾಷ್ಟ್ರೀಯ ಅಧ್ಯಕ್ಷರೇ ಬಂದ್ರೂ ಗೈರುಹಾಜರಾಗಿ ಅಸಮಾಧಾನ ಹೊರ ಹಾಕಿದ ಸೋಮಣ್ಣ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಕೈಗೊಂಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮಲೆಮಹದೇಶ್ವರ ಬೆಟ್ಟದಲ್ಲಿ ವಿಜಯ ಸಂಕಲ್ಪ ಯಾತ್ರೆಗೆ Read more…

ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ: ಪಿಎಂ ವಸತಿ ಯೋಜನೆ ಆರ್ಥಿಕ ನೆರವು ಹೆಚ್ಚಳ, ಬ್ಯಾಂಕ್ ಸಾಲದ ಬಡ್ಡಿ ಇಳಿಕೆಗೆ ಕ್ರಮ

ಬೆಂಗಳೂರು: ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಆರ್ಥಿಕ ನೆರವು ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ಮಾತನಾಡಿದ ಸಚಿವರು, Read more…

ಗ್ರಾಮೀಣ, ನಗರ ಬಿಪಿಎಲ್ ಕುಟುಂಬಗಳಿಗೆ ಭರ್ಜರಿ ಸಿಹಿ ಸುದ್ದಿ: ವಸತಿ ಯೋಜನೆ ಸಬ್ಸಿಡಿ 4 ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು: ರಾಜ್ಯದ ವಸತಿ ರಹಿತ ಬಿಪಿಎಲ್ ಕುಟುಂಬದವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ವಿವಿಧ ವಸತಿ ಯೋಜನೆಗಳ ಸಬ್ಸಿಡಿಯನ್ನು ಎರಡು ಪಟ್ಟು ಹೆಚ್ಚಳ ಮಾಡುವ ಚಿಂತನೆ ನಡೆಸಿದೆ. ಪರಿಶಿಷ್ಟರು, Read more…

ಮನೆ ಇಲ್ಲದ ಗ್ರಾಮೀಣ, ನಗರದ ಜನತೆಗೆ ಗುಡ್ ನ್ಯೂಸ್: ವಸತಿ ಯೋಜನೆ ಸಹಾಯಧನ ಮೊತ್ತ 5 ಲಕ್ಷ ರೂ.ಗೆ ಹೆಚ್ಚಳ

ಬೆಳಗಾವಿ(ಸುವರ್ಣಸೌಧ): ವಸತಿ ಯೋಜನೆ ಸಹಾಯಧನ ಮೊತ್ತ ಹೆಚ್ಚಳ ಮಾಡಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಕೆ.ಜಿ. ಬೋಪಯ್ಯ ಅವರ ಪ್ರಶ್ನೆಗೆ ಉತ್ತರ ನೀಡಿದ Read more…

ಮನೆ ಇಲ್ಲದ ಬಡ ಕುಟುಂಬದವರಿಗೆ ಸಿಹಿ ಸುದ್ದಿ: ಮಾರ್ಚ್ ಒಳಗೆ 5 ಲಕ್ಷ ಮನೆ ನಿರ್ಮಾಣ

ಬೆಂಗಳೂರು: ಬಡ ಕುಟುಂಬದವರಿಗೆ ಮುಂದಿನ ಮಾರ್ಚ್ ಒಳಗೆ ಹೊಸದಾಗಿ 5 ಲಕ್ಷ ಮನೆ ನಿರ್ಮಿಸುವ ಗುರಿ ಹೊಂದಲಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಗಲಾಟೆ ಬಗ್ಗೆ ಮಾಹಿತಿ ಇಲ್ಲ; ಯಾರೇ ತಪ್ಪು ಮಾಡಿದರೂ ತಪ್ಪೇ ಎಂದ ಸಚಿವ ಸೋಮಣ್ಣ

ಬೆಂಗಳೂರು: ನಟ ಸೃಜನ್ ಲೋಕೇಶ್ ಹಾಗೂ ತಮ್ಮ ಮಗ ಅರುಣ್ ಟೀಮ್ ನಡುವೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ವಸತಿ ಸಚಿವ ವಿ. ಸೋಮಣ್ಣ, ಗಲಾಟೆ ಬಗ್ಗೆ ನನಗೆ Read more…

BIG NEWS: ಸಚಿವರಿಂದ ಮಹಿಳೆಗೆ ಕಪಾಳಮೋಕ್ಷ…….ಇದೊಂದು ಅಚಾನಕ್ ಘಟನೆ ಎಂದ ಸಚಿವ ಆರ್. ಅಶೋಕ್

  ಬೆಂಗಳೂರು: ವಸತಿ ಸಚಿವ ವಿ. ಸೋಮಣ್ಣ ಮಹಿಳೆಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕಂದಾಯ ಸಚಿವ ಆರ್.  ಅಶೋಕ್, ಇದೊಂದು ಅಚಾನಕ್ ಘಟನೆ ಎಂದು ಹೇಳಿದ್ದಾರೆ. Read more…

BIG NEWS: ಅಧಿಕಾರ ಕೊಟ್ಟಿದ್ದು ಹೆಣ್ಣು ಮಕ್ಕಳನ್ನು ಹೊಡೆಯಲಿ ಅಂತಾನಾ ? ಸಚಿವ ಸೋಮಣ್ಣ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಮಹಿಳೆಗೆ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಓರ್ವ ಮಂತ್ರಿ ಮಹಿಳೆಗೆ ಹೊಡೆಯುವುದು ಎಂದರೇನು? ಯಾವ ರೀತಿಯ ಸರ್ಕಾರ ರಾಜ್ಯದಲ್ಲಿದೆ? ಎಂದು Read more…

BIG NEWS: ಮಹಿಳೆಗೆ ಹೊಡೆದಿಲ್ಲ; ಸಚಿವ ವಿ.ಸೋಮಣ್ಣ ಸಮರ್ಥನೆ

ಬೆಂಗಳೂರು: ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ.ವಿ.ಸೋಮಣ್ಣ, ನಾನು ಮಹಿಳೆಗೆ ಹೊಡೆದಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ವಿ.ಸೋಮಣ್ಣ, Read more…

ಸ್ವಂತ ಸೂರು ಹೊಂದುವ ಕನಸು ಕಂಡವರಿಗೆ ಗುಡ್ ನ್ಯೂಸ್: 16 ಲಕ್ಷ ಮನೆಗಳ ಹಂಚಿಕೆ: ಸಚಿವ ಸೋಮಣ್ಣ ಮಾಹಿತಿ

ಮಂಗಳೂರು: ಮಾರ್ಚ್ ಒಳಗೆ 16 ಲಕ್ಷ ಮನೆಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಸುಬ್ರಹ್ಮಣ್ಯದಲ್ಲಿ ಮಾತನಾಡಿದ ಅವರು, ಮುಂದಿನ ಮಾರ್ಚ್ ತಿಂಗಳೊಳಗೆ Read more…

ಮನೆ, ಸೈಟ್ ಇಲ್ಲದವರಿಗೆ ಸರ್ಕಾರದಿಂದ ಸಿಹಿ ಸುದ್ದಿ: ಗೃಹ ಮಂಡಳಿಯಿಂದ ನಿವೇಶನ, ಮನೆ ವಿತರಣೆ

ಬೆಂಗಳೂರು: ಕರ್ನಾಟಕ ಗೃಹ ಮಂಡಳಿ ವತಿಯಿಂದ ಜಿ ಕೆಟಗರಿ ಅಡಿಯಲ್ಲಿ ನಿವೇಶನ, ಮನೆಗಳನ್ನು ವಿತರಿಸಲಾಗುವುದು. ವಸತಿ ಸಚಿವ ವಿ. ಸೋಮಣ್ಣ ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರಮುಖ ಪ್ರಶಸ್ತಿ Read more…

ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ: ದೇಶದಲ್ಲೇ ಮೊದಲ ಬಾರಿಗೆ ಮಂಗಳಮುಖಿಯರಿಗೆ ಸೂರು

ಮೈಸೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ 10 ಲಕ್ಷ ಮನೆ ನಿರ್ಮಿಸುವ ಯೋಜನೆ ಕೈಗೊಳ್ಳಲಾಗಿದೆ. ಡಿಸೆಂಬರ್ ಒಳಗೆ ಮತ್ತಷ್ಟು ಮನೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ವಸತಿ Read more…

ಸ್ವಂತ ಸೂರು ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ: 6 ಸಾವಿರ ನಿವೇಶನ ಹಂಚಿಕೆ

ಬೆಂಗಳೂರು: ಕರ್ನಾಟಕ ಗೃಹ ಮಂಡಳಿ ವತಿಯಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಅಭಿವೃದ್ಧಿಪಡಿಸಲಾದ ಬಡಾವಣೆಗಳಲ್ಲಿ 6 ಸಾವಿರ ನಿವೇಶನ ಮತ್ತು ಮನೆಗಳನ್ನು ಒಂದು ತಿಂಗಳೊಳಗೆ ಹಂಚಿಕೆ ಮಾಡಲಾಗುವುದು ಎಂದು ವಸತಿ Read more…

ರೈತರಿಗೆ ಗುಡ್ ನ್ಯೂಸ್: ಇನ್ನು ನಿವೇಶನಕ್ಕಾಗಿ KHB ಭೂಸ್ವಾಧೀನ ಇಲ್ಲ

ಬೆಂಗಳೂರು: ಕರ್ನಾಟಕ ಗೃಹ ಮಂಡಳಿ ಇನ್ನು ಮುಂದೆ ರೈತರಿಂದ ಭೂ ಸ್ವಾಧೀನ ಮಾಡಿ ಜನರಿಗೆ ಸೈಟು, ಮನೆ ಹಂಚಿಕೆ ಮಾಡುವುದಿಲ್ಲ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. Read more…

ಶಿಲಾಫಲಕದಲ್ಲಿ ಹೆಸರಿಲ್ಲದಿರುವುದಕ್ಕೆ ಸೋಮಣ್ಣ ಆಕ್ಷೇಪ, ಕೂಡಲೇ ಬದಲಿಸಲು ಸೂಚನೆ

ಬೆಂಗಳೂರು: ಲೋಕಾರ್ಪಣೆ ಶಿಲಾಫಲಕದಲ್ಲಿ ತಮ್ಮ ಹೆಸರು ಇಲ್ಲದಿರುವುದಕ್ಕೆ ವಸತಿ ಸಚಿವ ವಿ. ಸೋಮಣ್ಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗೋವಿಂದರಾಜನಗರ ಕ್ಷೇತ್ರದ ಶಾಸಕರಾದ ಸೋಮಣ್ಣ ಆಕ್ಷೇಪ ವ್ಯಕ್ತಪಡಿಸಿದ್ದು, ಅವರು ಹೆದರಿಸುತ್ತಾರೆ ಎಂದು Read more…

ವಿಜಯೇಂದ್ರಗೆ ರೈಲು ಹತ್ತಿಸಿ ಹರಕೆಯ ಕುರಿ ಮಾಡಬೇಡಿ; ಯಾರನ್ನೂ ಚಿಕ್ಕವರಾಗಿ ಮಾಡಬೇಡಿ: 40 ವರ್ಷದ ರಾಜಕೀಯದಲ್ಲಿ ಎಲ್ಲಾ ಆಟ ನೋಡಿದ್ದೇನೆ; ಗುಡುಗಿದ ಸಚಿವ ಸೋಮಣ್ಣ

ಮೈಸೂರು; ಬಿ.ವೈ. ವಿಜಯೇಂದ್ರರಿಗೆ ಅದೃಷ್ಟವಿದ್ದರೆ ಉನ್ನತ ಸ್ಥಾನಕ್ಕೆ ಹೋಗುತ್ತಾನೆ. ಸುಮ್ಮನೆ ರೈಲು ಹತ್ತಿಸಿ ಹಾಳು ಮಾಡಬೇಡಿ ಎಂದು ಮೈಸೂರಿನಲ್ಲಿ ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ Read more…

ನನಗೂ, ವಿಜಯೇಂದ್ರರಿಗೂ ಯಾಕೆ ಪೈಪೋಟಿ ತರ್ತೀರಾ…? ಸಚಿವ ಸೋಮಣ್ಣ ಆಕ್ರೋಶದ ಭಾಷಣ

ಮೈಸೂರು: ಬೆಂಗಳೂರಿನಲ್ಲಿ ಸ್ವತಂತ್ರವಾಗಿ ಗೆದ್ದಿದ್ದೇನೆ. ಇದನ್ನು ಅರ್ಥ ಮಾಡಿಕೊಳ್ಳಿ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಮೈಸೂರಿನಲ್ಲಿ ಆಕ್ರೋಶದ ಭಾಷಣ ಮಾಡಿದ ಅವರು, ನನ್ನ ದುಡಿಮೆ ಬಹಳ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...