alex Certify V Somanna | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಇಲ್ಲದ ಬಡವರಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ 5 ಲಕ್ಷ ಮನೆ ನಿರ್ಮಿಸಿ ಹಂಚಿಕೆ ಗುರಿ

ಕಲಬುರಗಿ: ಪ್ರಧಾನಮಂತ್ರಿ‌ ನರೇಂದ್ರ ಮೋದಿ ಅವರ ಆಶಯದಂತೆ ನಮ್ಮ ಸರ್ಕಾರದ ಅವಧಿಯಲ್ಲಿಯೇ 5 ಲಕ್ಷ‌ ಮನೆ‌ ನಿರ್ಮಿಸಿ ಬಡವರಿಗೆ ಹಂಚುವ ಗುರಿ ಹೊಂದಲಾಗಿದೆ ಎಂದು ರಾಜ್ಯದ ವಸತಿ ಹಾಗೂ Read more…

BIG NEWS: ಸುಡುಗಾಡು ಸಿದ್ದ ಮಾಡಿದ್ದನ್ನು ಸರಿ ಮಾಡಿದ್ದೇವೆ; ನೂರು ಬಾರಿ ಸುಳ್ಳು ಹೇಳಿದರೆ ಸತ್ಯವಾಗಲ್ಲ; ವಿಪಕ್ಷ ನಾಯಕನ ವಿರುದ್ಧ ಸಚಿವ ಸೋಮಣ್ಣ ವಾಗ್ದಾಳಿ

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ವಸತಿ ಸಚಿವ ವಿ.ಸೋಮಣ್ಣ, ಸುಡುಗಾಡು ಸಿದ್ದ ಮಾಡಿದ್ದನ್ನು ನಾವು ಸರಿ ಮಾಡಿದ್ದೇವೆ ಎಂದು ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಚಿವ Read more…

ಬಡವರಿಗೆ ನಿವೇಶನ, ಮನೆ: ಸಿಎಂ ಬೊಮ್ಮಾಯಿ ಗುಡ್ ನ್ಯೂಸ್

ಬೆಂಗಳೂರು: ಬಡವರಿಗೆ ನಿವೇಶನ ಮನೆ ನೀಡಲು ಅನುಕೂಲವಾಗುವಂತೆ ನಿಯಮಾವಳಿ ಬದಲಾವಣೆ ಮಾಡಿ ಕಾನೂನು ಸರಳೀಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ರಾಜೀವ್ ಗಾಂಧಿ Read more…

BIG NEWS: ಮೂಟೆ ಹೊರುವವರು ಎಲ್ಲಿ ಬೇಕಾದರೂ ಹೊರಬಹುದು; ಅಸಮಾಧಾನಿತ ಸಚಿವರಿಗೆ ವಿ.ಸೋಮಣ್ಣ ಟಾಂಗ್

ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ವಿಚಾರದಲ್ಲಿ ಯಾವುದೇ ಅಸಮಾಧಾನವಿಲ್ಲ. ರಾಷ್ಟ್ರೀಯ ನಾಯಕರ ಮಾತುಗಳನ್ನು ಸಿಎಂ ಬಸವರಾಜ್ ಬೊಮ್ಮಾಯಿ ಪಾಲಿಸಿದ್ದಾರೆ ಅಷ್ಟೇ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. Read more…

ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ: ಎಲ್ಲರಿಗೂ ಸೂರು ಕಲ್ಪಿಸಲು ಕ್ರಮ

ಪ್ರತಿಯೊಬ್ಬರಿಗೂ ಸೂರು ಕಲ್ಪಿಸುವ ಪ್ರಧಾನಿ ಮೋದಿಯವರ ಕನಸು ನನಸು ಮಾಡಲು ಕೊಳಗೇರಿ ಅಭಿವೃದ್ಧಿ ಮಂಡಳಿ ಶ್ರಮಿಸುತ್ತಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ವಿಜಯಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ Read more…

BIG NEWS: MES ನಿಷೇಧಿಸುವ ಚಿಂತನೆಯಿಲ್ಲ; ಅವರೂ ನಮ್ಮವರೇ ಎಂದ ಸಚಿವ ವಿ.ಸೋಮಣ್ಣ

ರಾಮನಗರ: ರಾಯಣ್ಣ ಪ್ರತಿಮೆ ಧ್ವಂಸ, ಎಂಇಎಸ್ ಪುಂಡಾಟ ಮೇರೆ ಮೀರುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮೀತಿ-ಎಂಇಎಸ್ ನ್ನು ನಿಷೇಧಿಸಬೇಕು ಎಂಬ ಒತ್ತಾಯಗಳು ಕೇಳಿ ಬರುತ್ತಿವೆ. ಆದರೆ ಈ ಬಗ್ಗೆ Read more…

SC/ST ಸೇರಿ ಎಲ್ಲಾ ವರ್ಗದ ಮನೆಯಿಲ್ಲದ ಬಡವರಿಗೆ ಗುಡ್ ನ್ಯೂಸ್

ಬೆಳಗಾವಿ(ಸುವರ್ಣಸೌಧ): ವಸತಿ ಯೋಜನೆಗಳಲ್ಲಿ ರಾಜ್ಯದಲ್ಲಿ 5 ಲಕ್ಷ ಮನೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಶೀಘ್ರದಲ್ಲೇ ಪಂಚಾಯಿತಿವಾರು ಪಟ್ಟಿ ಬಿಡುಗಡೆ ಮಾಡುವುದಾಗಿ ವಸತಿ ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ. Read more…

ಅತೀವೃಷ್ಟಿಯಿಂದ ಬೆಳೆ, ಮನೆ ಹಾನಿ: ರೈತರು, ಫಲಾನುಭವಿಗಳ ಖಾತೆಗೆ ಪರಿಹಾರ ಹಣ ಜಮಾ

ತುಮಕೂರು: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಗೊಳಗಾಗಿದೆ. ಮನೆಗಳು ಹಾನಿಗೀಡಾಗಿದ್ದು, ನಷ್ಟ ಅನುಭವಿಸಿದವರಿಗೆ ಪರಿಹಾರ ನೀಡಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. Read more…

ಕಾಂಗ್ರೆಸ್ ಆಯ್ತು ಈಗ ಬಿಜೆಪಿ ಸರದಿ; ಕೇಸರಿ ನಾಯಕರ ಗುಸು ಗುಸು ವಿಡಿಯೋ ವೈರಲ್

ಬೆಂಗಳೂರು: ಉಪಚುನಾವಣೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ತವರು ಕ್ಷೇತ್ರ ಹಾನಗಲ್ ನಲ್ಲಿ ಸೋಲನಭವಿಸಿದ ನೋವಿನಲ್ಲಿರುವಾಗಲೇ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಆಡಳಿತ ಪಕ್ಷದ ನಾಯಕರೇ ಅಸಮಾಧಾನ ವ್ಯಕ್ತಪಡಿಸಿರುವ ಗುಸು Read more…

ಕುಮಾರಸ್ವಾಮಿ ರಹಸ್ಯ ನನ್ನ ಬಳಿ ಇದೆ, ಬಾಯಿಬಿಟ್ರೆ ಅದು ಬೇರೆಯಾಗುತ್ತೆ: ಯತ್ನಾಳ್ ಬಾಂಬ್

ವಿಜಯಪುರ: ಕುಮಾರಸ್ವಾಮಿ ರಹಸ್ಯ ನನ್ನ ಬಳಿ ಇದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ರಹಸ್ಯ ನನ್ನ Read more…

ವಿ.ಸೋಮಣ್ಣ, ನಾನು ಒಳ್ಳೆಯ ಸ್ನೇಹಿತರು ಎಂದ ಆರ್.ಅಶೋಕ್

ದಾವಣಗೆರೆ: ಬೆಂಗಳೂರು ಉಸ್ತುವಾರಿಗಾಗಿ ಇಬ್ಬರು ಸಚಿವರ ನಡುವಿನ ಕಿತ್ತಾಟ ವಿಚಾರವಾಗಿ ಮಾತನಾಡಿದ ಆರ್.ಅಶೋಕ್, ವಿ.ಸೋಮಣ್ಣ ಹಾಗೂ ನಾನು ಉತ್ತಮ ಸ್ನೇಹಿತರು. ನಮ್ಮಲ್ಲಿ ಅಸಮಾಧಾನವಿಲ್ಲ ಎಂದು ಹೇಳಿದರು. ದಾವಣಗೆರೆಯಲ್ಲಿ ಮಾತನಾಡಿದ Read more…

ಮನೆ ಹೊಂದುವ ಕನಸು ಕಂಡ ಬಡವರಿಗೆ ಭರ್ಜರಿ ಸುದ್ದಿ, 3.30 ಲಕ್ಷ ಮನೆ ಹಕ್ಕುಪತ್ರ ನೀಡಿಕೆ -ನೋಂದಣಿಗೆ 1 ಸಾವಿರ ರೂ. ಶುಲ್ಕ ನಿಗದಿ

ಮೈಸೂರು: ಬಡವರಿಗೆ 3.30 ಲಕ್ಷ ಮನೆ ವಿತರಿಸಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಬಡವರಿಗಾಗಿ 3.30 ಲಕ್ಷ ಮನೆಗಳನ್ನು Read more…

ಮನೆ ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ

ಬೆಂಗಳೂರು: ಬಹುಮಹಡಿ ಯೋಜನೆಯ‌ ಕಾಮಗಾರಿ ಶೀಘ್ರದಲ್ಲಿ ಮುಗಿಯಲಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಬೆಂಗಳೂರಿನ ವಿವಿಧ ವಿಧಾನಸಭಾ ಕ್ಷೇತ್ರಗಳ‌ ವ್ಯಾಪ್ತಿಯಲ್ಲಿ ಒಂದು ಲಕ್ಷ ಬಹುಮಹಡಿ ಬೆಂಗಳೂರು Read more…

ಮನೆ ಇಲ್ಲದವರಿಗೆ ಗುಡ್ ನ್ಯೂಸ್: ಎಲ್ಲಾ ಬಡವರಿಗೆ ಸೂರು; ಸಚಿವ ಸೋಮಣ್ಣ

ಬೆಂಗಳೂರು: ನಗರ ಪ್ರದೇಶದ ಎಲ್ಲಾ ಬಡವರಿಗೆ ಸೂರು ಕಲ್ಪಿಸುವುದಾಗಿ ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ನಗರದ ಪ್ರದೇಶದಲ್ಲಿ ಬಡವರಿಗೆ ಮನೆ ನಿರ್ಮಿಸಿಕೊಡಲು ಕ್ರಮಕೈಗೊಳ್ಳಲಾಗಿದೆ. Read more…

ಸ್ವಂತ ಸೂರು ಹೊಂದುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 4 ಲಕ್ಷ ಮನೆ ಮಂಜೂರು

ದಾವಣಗೆರೆ: ಪ್ರಸಕ್ತ ವರ್ಷ ಬಸವ ವಸತಿ ಯೋಜನೆಯಡಿ ರಾಜ್ಯದಲ್ಲಿ ಒಟ್ಟು 4 ಲಕ್ಷ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗುತ್ತಿದ್ದು, ಪ್ರತಿ ಗ್ರಾಮ ಪಂಚಾಯತಿಗೆ ಕನಿಷ್ಟ 50 ಮನೆಗಳನ್ನು ಮಂಜೂರು Read more…

BIG NEWS: ನಾನು ಕಬ್ಬನ್ ಪಾರ್ಕ್, ಲಾಲ್ ಬಾಗ್ ನೋಡಲು ಬಂದಿಲ್ಲ; ರಾಜಕಾರಣ ಮಾಡಲೆಂದೇ ಬಂದಿದ್ದೇನೆ; ಸಚಿವ ಸೋಮಣ್ಣಗೆ ತಿರುಗೇಟು ನೀಡಿದ ಶಾಸಕ ಪ್ರೀತಂ ಗೌಡ

ಬೆಂಗಳೂರು: ಹಿರಿಯರು ಗೌರವ ಕೊಟ್ಟು, ಗೌರವ ತೆಗೆದುಕೊಳ್ಳಲಿ. ಒಂದು ಬಾರಿ ಗೆದ್ದರೂ 6-7 ಬಾರಿ ಗೆದ್ದರೂ ವೋಟು ಒಂದೇ. ಆರೇಳು ಸಲ ಗೆದ್ದ ಮಾತ್ರಕ್ಕೆ ವೋಟು ಬೇರೆ ಇರುವುದಿಲ್ಲ Read more…

ಬಿಜೆಪಿ ಶಾಸಕ ಪ್ರೀತಂ ಗೌಡಗೆ ಸಚಿವ ಸೋಮಣ್ಣ ಟಾಂಗ್

ಮಂಡ್ಯ: ಪ್ರೀತಂ ಗೌಡ ಒಮ್ಮೆ ಶಾಸಕರಾದ ಕೂಡಲೇ ಅವರೇನು ದೇವರಲ್ಲ, ಅವರು ತಮ್ಮ ಇತಿಮಿತಿಯಲ್ಲಿ ಇರಬೇಕು ಎಂದು ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ಮಾತನಾಡಿದ Read more…

BREAKING NEWS: ರಾಜ್ಯದ ಜನತೆಗೆ ಸಿಹಿ ಸುದ್ದಿ, ಯಾರೂ ನಿರೀಕ್ಷಿಸದ ಹೊಸ ಯೋಜನೆ ಜಾರಿ

ಮಂಡ್ಯ: ಸ್ವಾತಂತ್ರ್ಯ ದಿನಾಚರಣೆಯ ದಿನ ಹೊಸ ಯೋಜನೆ ಘೋಷಣೆ ಮಾಡಲಾಗುವುದು ಎಂದು ಸಚಿವ ಸೋಮಣ್ಣ ಸುಳಿವು ನೀಡಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ಮಾತನಾಡಿದ ಸಚಿವ ಸೋಮಣ್ಣ, ಯಾರೂ ನಿರೀಕ್ಷೆ Read more…

ಮನೆ ಹೊಂದುವ ಕನಸು ಕಂಡ ಗ್ರಾಮೀಣ ಜನರಿಗೆ ಖುಷಿ ಸುದ್ದಿ

ಬೆಂಗಳೂರು: ಪ್ರತಿ ಗ್ರಾಮ ಪಂಚಾಯಿತಿಗೆ 100 ಮನೆಗಳಂತೆ ರಾಜ್ಯದಲ್ಲಿ ಹೊಸದಾಗಿ 6 ಲಕ್ಷ ಮನೆಗಳ ನಿರ್ಮಾಣ ಮಾಡಲಾಗುವುದು. 6 ಲಕ್ಷ ಮನೆಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ಧಪಡಿಸಿದ್ದು, ಸಿಎಂ ಅನುಮೋದನೆಯೊಂದಿಗೆ Read more…

BPL ಕಾರ್ಡ್ ಹೊಂದಿದವರಿಗೆ ಮತ್ತೊಂದು ಗುಡ್ ನ್ಯೂಸ್: ಅರ್ಧ ದರಕ್ಕೆ ನಿವೇಶನ ಹಂಚಿಕೆ; ಸಚಿವ ಸೋಮಣ್ಣ

ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಶೇರಾಪುರದಲ್ಲಿ ಕರ್ನಾಟಕ ಗೃಹ ಮಂಡಳಿ ವತಿಯಿಂದ 49.11 ಎಕರೆ ವಿಸ್ತೀರ್ಣದಲ್ಲಿ ಅಭಿವೃದ್ದಿಪಡಿಸಲಾಗುತ್ತಿರುವ ವಸತಿ ಯೋಜನೆ ಕಾಮಗಾರಿ ಇನ್ನು 6 ತಿಂಗಳಲ್ಲಿ ಪೂರ್ಣಗೊಂಡು ಲೋಕಾರ್ಪಣೆಗೊಳ್ಳಲಿದೆ Read more…

ಮನೆ ಇಲ್ಲದ ಬಡವರಿಗೆ ಸಚಿವ ಸೋಮಣ್ಣ ಗುಡ್ ನ್ಯೂಸ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಶಯದಂತೆ ಮನೆ ಇಲ್ಲದ ಪ್ರತಿ ಬಡವರಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ Read more…

ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಭರ್ಜರಿ ಸಿಹಿ ಸುದ್ದಿ: 3.5 ಲಕ್ಷ ಸಬ್ಸಿಡಿ, ಸುಲಭ ದರದಲ್ಲಿ ಸಾಲ

ಬೆಂಗಳೂರು: ರಾಜ್ಯದಲ್ಲಿ 3.24 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಬಡವರಿಗೆ ವಸತಿಗೆ ಶೇಕಡ 6 ರಷ್ಟು ಬಡ್ಡಿದರದಲ್ಲಿ ಸಾಲ Read more…

ಕೊಳಚೆ ಪ್ರದೇಶ ನಿವಾಸಿಗಳಿಗೆ ಸಚಿವರಿಂದ ಗುಡ್ ನ್ಯೂಸ್

ಬೆಂಗಳೂರು: ಕೊಳಚೆ ಪ್ರದೇಶ ನಿವಾಸಿಗಳಿಗೆ ಶೀಘ್ರವೇ ಕಾಯಂ ಹಕ್ಕುಪತ್ರ ವಿತರಿಸಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶಾಸಕ ಜಮಿರ್ ಅಹಮ್ಮದ್ ಅವರ ಪ್ರಶ್ನೆಗೆ ಉತ್ತರ Read more…

ವಸತಿ ರಹಿತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ

ಚಿತ್ರದುರ್ಗ: ವಸತಿ ಯೋಜನೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ವಿಜಿಲ್ ಆಪ್ ಅನ್ನು ತಾತ್ಕಾಲಿಕವಾಗಿ ಹಿಂಪಡೆಯಲು ಆದೇಶಿಸಲಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಜಿಪಿಎಸ್ ಆಧರಿಸಿ Read more…

ಮನೆ ಹೊಂದುವ ನಿರೀಕ್ಷೆಯಲ್ಲಿದ್ದವರಿಗೆ ಸಚಿವರಿಂದ ಸಿಹಿ ಸುದ್ದಿ: 1 ಲಕ್ಷ ಮನೆ ವಿತರಣೆ

ಬೆಂಗಳೂರು: ರಾಜ್ಯದಲ್ಲಿನ ಬಡವರಿಗೆ ಜುಲೈ ಅಂತ್ಯದೊಳಗೆ ಒಂದು ಲಕ್ಷ ಮನೆಗಳನ್ನು ರಾಜೀವ್ ಗಾಂಧಿ ವಸತಿ ನಿಗಮದಿಂದ ವಿತರಿಸಲಾಗುವುದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಕರ್ನಾಟಕ ಗೃಹ ಮಂಡಳಿ Read more…

ಕೊಳಚೆ ಪ್ರದೇಶದ ನಿವಾಸಿಗಳಿಗೆ ಸರ್ಕಾರದಿಂದ ಸಿಹಿಸುದ್ದಿ

ಬೆಂಗಳೂರು: ಬಡತನದ ಬೇಗೆಯಿಂದ ಬಳಲಿ ಬದುಕನ್ನು ಅರಸುತ್ತ ನಗರದ ಕೊಳಚೆ ಪ್ರದೇಶಗಳಲ್ಲಿ ನೆಲೆ ಕಂಡುಕೊಂಡ ಕೊಳಗೇರಿ ನಿವಾಸಿಗಳಿಗೆ ಇಂದು ಸಂಭ್ರಮದ ದಿನವಾಗಿದೆ. ತಮ್ಮದಲ್ಲದ ನೆಲದಲ್ಲಿ ಗುಡಿಸಲು ಹಾಕಿ ಆತಂಕದಿಂದಲೇ Read more…

ಶುಭ ಸುದ್ದಿ: 10 ಲಕ್ಷ ಉಚಿತ ಮನೆ ವಿತರಣೆ; ಆರ್ಥಿಕವಾಗಿ ಹಿಂದುಳಿದ ಕುಟುಂಬಕ್ಕೆ ಸೌಲಭ್ಯ -ವಿ ಸೋಮಣ್ಣ

ಬೆಂಗಳೂರು: ರಾಜ್ಯ ವಸತಿ ನಿಗಮದ ವತಿಯಿಂದ 10 ಲಕ್ಷ ಕುಟುಂಬಗಳಿಗೆ ಉಚಿತವಾಗಿ ಮನೆ ವಿತರಿಸಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಆರ್ಥಿಕವಾಗಿ ಹಿಂದುಳಿದ 10 ಲಕ್ಷ Read more…

BREAKING: ರಾಜ್ಯೋತ್ಸವದಲ್ಲಿ ಶ್ರೀರಾಮುಲು, ಸೋಮಣ್ಣ ಯಡವಟ್ಟು – ಮಾಸ್ತಿಯನ್ನು ಮಸ್ತಿ, ಕುಮಾರವ್ಯಾಸರನ್ನು ಕುಮಾರಸ್ವಾಮಿ ಎಂದು ಕರೆದ್ರು

ಚಿತ್ರದುರ್ಗ: ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಚಿವ ಶ್ರೀರಾಮುಲು ಯಡವಟ್ಟು ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಹೆಸರನ್ನು ತಪ್ಪಾಗಿ ಉಚ್ಚರಿಸಿದ್ದಾರೆ. ಮಾಸ್ತಿಯವರ ಹೆಸರನ್ನು ಎಂದು ಮಸ್ತಿ ಎಂದು ಹೇಳಿದ್ದಾರೆ. ಚಿತ್ರದುರ್ಗದಲ್ಲಿ ನಡೆದ Read more…

ಮನೆ ಹೊಂದುವ ಕನಸು ಕಂಡ ಬಡವರಿಗೆ ‘ಗುಡ್ ನ್ಯೂಸ್’

ಬೆಂಗಳೂರು: ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಬಡವರಿಗೆ ತಲಾ 20 ಮನೆಗಳನ್ನು ನಿರ್ಮಿಸಿಕೊಡಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ Read more…

ಮನೆ ಹೊಂದುವ ಕನಸು ಕಂಡಿದ್ದ ಬಡವರಿಗೆ ಸಚಿವರಿಂದ ಸಿಹಿ ಸುದ್ದಿ

ಬೆಂಗಳೂರು: ಬಡವರು ಬಡವರಾಗಿ ಉಳಿಯಬಾರದು. ಎಲ್ಲರಿಗೂ ಸಮಾನ ಬದುಕು ಕಟ್ಟಿಕೊಡುವ ನಿಟ್ಟಿನಲ್ಲಿ ನಗರದ ಪ್ರತಿಯೊಂದು ಸ್ಲಮ್‍ನಲ್ಲೂ ಮನೆಗಳನ್ನು ನಿರ್ಮಿಸಿಕೊಡುವುದು ನಮ್ಮ ಆದ್ಯ ಕರ್ತವ್ಯ ಎಂದು ವಸತಿ ಸಚಿವ ವಿ.ಸೋಮಣ್ಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...