alex Certify vaccination | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಚೇರಿಗಳಲ್ಲಿ ನಡೆಯುತ್ತಿದ್ದ ಲಸಿಕೆ ಅಭಿಯಾನ ಕುರಿತಂತೆ ಕೇಂದ್ರ ಸರ್ಕಾರದಿಂದ ಮತ್ತೊಂದು ಮಹತ್ವದ ತೀರ್ಮಾನ

ಖಾಸಗಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ ನೀಡಲಾಗುವ ಲಸಿಕೆ ಕೇವಲ ಸಿಬ್ಬಂದಿಗೆ ಮಾತ್ರ ಸೀಮಿತವಾಗಿರಬೇಕು. ಈ ಅಭಿಯಾನದಲ್ಲಿ ಸಿಬ್ಬಂದಿ ಪರಿವಾರದವರನ್ನ ಸೇರಿಸಿಕೊಳ್ಳುವಂತಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಕಚೇರಿಗಳಲ್ಲಿ ಕೆಲಸ Read more…

BIG NEWS: ಕೊರೊನಾದಿಂದ ಗುಣಮುಖರಾದವರಿಗೆ ಲಸಿಕೆ ನೀಡುವ ಕುರಿತಂತೆ ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

ಲಸಿಕೆ ಆಡಳಿತದ ರಾಷ್ಟ್ರೀಯ ತಜ್ಞರ ಗುಂಪು ನೀಡಿರುವ ಶಿಫಾರಸ್ಸನ್ನ ಆಧರಿಸಿ ಕೇಂದ್ರ ಸರ್ಕಾರ ಕೋವಿಡ್ -​ 19 ಸೋಂಕಿತರು ಗುಣಮುಖರಾದ ಮೂರು ತಿಂಗಳ ಬಳಿಕ ಲಸಿಕೆ ಪಡೆಯಬಹುದು ಎಂದು Read more…

BIG BREAKING: ಸೋಂಕಿತರು ಲಸಿಕೆಗೆ 3 ತಿಂಗಳು ಕಾಯಬೇಕು, ಹಾಲುಣಿಸುವ ಮಹಿಳೆಯರಿಗೂ ವ್ಯಾಕ್ಸಿನ್ –ನೆಗೆಟಿವ್ ಬಂದವರು ರಕ್ತದಾನ ಮಾಡಬಹುದು

ನವದೆಹಲಿ: ಕೊರೊನಾದಿಂದ ಚೇತರಿಸಿಕೊಂಡ ಮೂರು ತಿಂಗಳ ನಂತರ ಕೋವಿಡ್ ಲಸಿಕೆ ಪಡೆದುಕೊಳ್ಳಬಹುದು ಎಂದು ಸರ್ಕಾರ ಹೇಳಿದೆ. ಕೊರೋನಾ ಲಸಿಕೆ ಕುರಿತಂತೆ ರಾಷ್ಟ್ರೀಯ ತಜ್ಞರ ಗುಂಪು ನೀಡಿರುವ ಶಿಫಾರಸ್ಸುಗಳನ್ನು ಸರ್ಕಾರ Read more…

ಲಸಿಕೆ ಹಾಕಿಸಿಕೊಂಡ ಫೋಟೋ ಅಪ್ಲೋಡ್ ಮಾಡಿ ಸಂಕಷ್ಟಕ್ಕೆ ಸಿಲುಕಿದ ಕ್ರಿಕೆಟಿಗ

ಟೀಮ್ ಇಂಡಿಯಾದ ಬೌಲರ್ ಕುಲದೀಪ್ ಯಾದವ್ ಕೊರೊನಾದ ಮೊದಲ ಡೋಸ್ ಪಡೆದಿದ್ದಾರೆ. ಲಸಿಕೆ ತೆಗೆದುಕೊಳ್ಳುವ ಫೋಟೋವನ್ನು ಕುಲದೀಪ್ ಯಾದವ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಕುಲದೀಪ್ ಫೋಟೋ ಈಗ ವಿವಾದಕ್ಕೆ Read more…

ಕೊರೊನಾದಿಂದ ಚೇತರಿಸಿಕೊಂಡವರಿಗೆ ಯಾವಾಗ ನೀಡ್ಬೇಕು ಲಸಿಕೆ…? ತಜ್ಞರ ಸಮಿತಿಯಿಂದ ಮಹತ್ವದ ಸಲಹೆ

ಕೋವಿಡ್ -19 ಸೋಂಕಿನಿಂದ ಚೇತರಿಸಿಕೊಂಡವರಿಗೆ ಯಾವಾಗ ಕೊರೊನಾ ಲಸಿಕೆ ನೀಡಬೇಕೆಂಬ ಗೊಂದಲ ಸಾಮಾನ್ಯವಾಗಿ ಎಲ್ಲರಿಗೂ ಇದೆ. ಒಂಬತ್ತು ತಿಂಗಳ ನಂತರ ಕೋವಿಡ್ ಲಸಿಕೆ ನೀಡಬೇಕೆಂದು ಸರ್ಕಾರಿ ಸಮಿತಿ ಶಿಫಾರಸು Read more…

ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಬಂದವರಿಗೆ ಅಗತ್ಯ ನೆರವು ನೀಡುತ್ತಿದ್ದಾರೆ ಈ‌ ನಿವೃತ್ತ ಇಂಜಿನಿಯರ್

ದೇಶವಾಸಿಗಳಿಗೆ ಕೋವಿಡ್ ಲಸಿಕೆ ಹಾಕುವ ಕಾರ್ಯಕ್ರಮ ಭರದಿಂದ ಸಾಗುತ್ತಿದೆ. ಇದಕ್ಕೆಂದೇ ನಿಗದಿ ಮಾಡಿರುವ ಆಸ್ಪತ್ರೆಗಳು ಹಾಗು ಆರೋಗ್ಯ ಸೇವಾ ಕೇಂದ್ರಗಳು ಭಾರೀ ಜನಜಂಗುಳಿಯನ್ನು ನೋಡುತ್ತಿವೆ. ಬೆಂಗಳೂರಿನ ಇಂದಿರಾನಗರದ ಸಿ.ವಿ. Read more…

ಕೊರೊನಾ ವಿರುದ್ಧದ ಹೋರಾಟಕ್ಕೆ ಅಸ್ತ್ರ ಹೇಳಿದ ಡಾ.ಫೌಚಿ

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಕೊರೊನಾ ನಿಯಂತ್ರಣ ಹೇಗೆ ಎಂಬ ಪ್ರಶ್ನೆ ಎಲ್ಲರಲ್ಲೂ ಮನೆ ಮಾಡಿದೆ. ಈ ಸಂದರ್ಭದಲ್ಲಿ ಅಮೆರಿಕದ ಉನ್ನತ ಆರೋಗ್ಯ ತಜ್ಞ ಡಾ. ಆಂಥೋನಿ Read more…

ಇಂಜೆಕ್ಷನ್ ಹಾಕಿಸಿಕೊಳ್ಳುವ ವೇಳೆ ಯುವತಿ ಮಾಡಿದ ʼಡ್ರಾಮಾʼ ವೈರಲ್

ಕೊರೊನಾ ಎರಡನೇ ಅಲೆ ಹೆಚ್ಚಾಗಿದೆ. ಪ್ರತಿ ದಿನ 3 ಲಕ್ಷಕ್ಕೂ ಹೆಚ್ಚು ಮಂದಿಗೆ ಕೊರೊನಾ ಕಾಣಿಸಿಕೊಳ್ತಿದೆ. ಈ ಮಧ್ಯೆ ಲಸಿಕೆ ಅಭಿಯಾನ ಕೂಡ ನಡೆಯುತ್ತಿದೆ. 18 ವರ್ಷ ಮೇಲ್ಪಟ್ಟ Read more…

BIG NEWS: 18 ವರ್ಷ ಮೇಲ್ಪಟ್ಟವರಿಗೆ ಸೋಮವಾರದಿಂದ ಲಸಿಕೆ; ಸಿಎಂ ಕೇಜ್ರಿವಾಲ್

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಮೇ 1 ರಿಂದ ಲಸಿಕೆ ನೀಡಲಾಗುವುದು. 18 -45 ವರ್ಷದೊಳಗಿನವರಿಗೆ ಸೋಮವಾರದಿಂದ ಲಸಿಕೆ ನೀಡಿಕೆ ಆರಂಭವಾಗಲಿದೆ ಎಂದು ದೆಹಲಿ Read more…

ಕರ್ನಾಟಕ ಮಾತ್ರವಲ್ಲ ಈ ಎಲ್ಲ ರಾಜ್ಯಗಳಲ್ಲೂ ನಾಳೆಯಿಂದ ಶುರುವಾಗಲ್ಲ 3ನೇ ಹಂತದ ಲಸಿಕೆ ಅಭಿಯಾನ

ಕೊರೊನಾ ವೈರಸ್ ಹೆಚ್ಚಾಗುತ್ತಿರುವ ಮಧ್ಯೆಯೇ ನಾಳೆಯಿಂದ ನಡೆಯಬೇಕಿದ್ದ ಕೊರೊನಾ ಲಸಿಕೆ ಅಭಿಯಾನದ ಮೂರನೇ ಹಂತಕ್ಕೆ ಗ್ರಹಣ ಬಡಿದಂತಿದೆ. ಕೊರೊನಾ ಲಸಿಕೆ ಕೊರತೆಯನ್ನು ಮುಂದಿಟ್ಟುಕೊಂಡು ಅನೇಕ ರಾಜ್ಯಗಳು ಮೂರನೇ ಹಂತದ Read more…

ʼಕೊರೊನಾʼ ಲಸಿಕಾ ಕೇಂದ್ರಕ್ಕೆ ಹೋಗುವ ಮೊದಲು ಇರಲಿ ಈ ಎಚ್ಚರ

ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ. ಕೊರೊನಾ ಲಸಿಕೆ ಬಗ್ಗೆ ಜನರಲ್ಲಿ ಭಯ ಕೂಡ ಇದೆ. ಲಸಿಕೆ ಹಾಕಿಸಿಕೊಳ್ಳುವ ಮೊದಲು ಕೆಲವೊಂದು ಎಚ್ಚರಿಕೆ ತೆಗೆದುಕೊಳ್ಳಬೇಕು. ಕೊರೊನಾ ಲಸಿಕೆಗೆ ಮೊದಲು ವೈದ್ಯರನ್ನು Read more…

ಕೊರೊನಾ ಲಸಿಕೆ ನಂತ್ರ ಡಯಟ್ ನಲ್ಲಿರಲಿ ಈ ಆಹಾರ

ಕೊರೊನಾ ತಡೆಗೆ ದೇಶದಲ್ಲಿ ಲಸಿಕೆ ಅಭಿಯಾನ ದೊಡ್ಡಮಟ್ಟದಲ್ಲಿ ನಡೆಯುತ್ತಿದೆ. ಕೊರೊನಾ ಲಸಿಕೆ ಹಾಕಿದ ನಂತ್ರ ಜ್ವರ, ಮೈಕೈ ನೋವು ಅನೇಕರನ್ನು ಕಾಡ್ತಿದೆ. ಇದನ್ನು ತಡೆಗಟ್ಟುವುದು ಹೇಗೆ ಎಂಬ ಪ್ರಶ್ನೆ Read more…

ʼಕೊರೊನಾʼ ಲಸಿಕೆ ಹಾಕಿಸಿಕೊಂಡವರಿಗೊಂದು ಖುಷಿ ಸುದ್ದಿ

ಕೆಲ ಕೋವಿಡ್​​ 19 ಲಸಿಕೆಗಳು ಕೊರೊನಾ ರೂಪಾಂತರಿ ವೈರಸ್​ ವಿರುದ್ಧ ಕಡಿಮೆ ಪರಿಣಾಮಕಾರಿತ್ವವನ್ನ ತೋರಿಸುತ್ತಿದೆ ಎಂದು ವರದಿ ಆಗಿದ್ದರೂ ಸಹ ಸೋಂಕಿತರಲ್ಲಿ ಕೊರೊನಾದ ಗಂಭೀರ ಲಕ್ಷಣಗಳನ್ನ ಕಡಿಮೆ ಮಾಡುವಲ್ಲಿ Read more…

ಕೊರೊನಾ ಲಸಿಕೆ ಹಾಕಿಸಿಕೊಂಡ ತಕ್ಷಣ ಮಾಡಬೇಡಿ ಈ ಕೆಲಸ

ಕೊರೊನಾ ನಿಯಂತ್ರಣಕ್ಕೆ ಲಸಿಕೆ ಮದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮೋದಿ ಲಸಿಕೆಯ ಎರಡನೇ ಡೋಸ್ ಹಾಕಿಸಿಕೊಂಡಿದ್ದಾರೆ. ಕೊರೊನಾ ಲಸಿಕೆ ಹಾಕಿದ ತಕ್ಷಣ ಕೆಲವೊಂದು ಕೆಲಸಗಳನ್ನು ಮಾಡಬಾರದು. Read more…

ಕೊರೊನಾ ಲಸಿಕೆ ಹಾಕಿದ ನಂತ್ರ ಸೆಕ್ಸ್ ಬಗ್ಗೆ ಇರಲಿ ಎಚ್ಚರಿಕೆ

ದೇಶದಾದ್ಯಂತ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕೈಗೊಂಡಿರುವ ಜೊತೆಗೆ ಲಸಿಕೆ ಅಭಿಯಾನ ಚುರುಕು ಪಡೆದಿದೆ. 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಹಾಕಲಾಗ್ತಿದೆ. Read more…

Big News: ಸರ್ಕಾರಿ ‘ರಜಾ’ ದಿನಗಳಲ್ಲೂ ಸಿಗಲಿದೆ ಕೊರೊನಾ ಲಸಿಕೆ

ದೇಶದಲ್ಲಿ ಇಂದಿನಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ಅಭಿಯಾನ ಶುರುವಾಗಿದೆ. ಈ ತಿಂಗಳು ಲಸಿಕೆಯನ್ನ ರಜಾ ದಿನಗಳಲ್ಲೂ ನೀಡಬೇಕು ಎಂದು ಕೇಂದ್ರ ಸರ್ಕಾರ ಹೊಸ ಪ್ರಕಟಣೆ Read more…

ಕೋವಿಡ್‌ ಲಸಿಕೆ: ದೇಶವಾಸಿಗಳಿಗಿಂತ ರಫ್ತು ಮಾಡಲು ಹೆಚ್ಚು ಆದ್ಯತೆ….?

ಭಾರತವು 70 ದೇಶಗಳಿಗೆ ಒಟ್ಟು 5.84 ಕೋಟಿ ಕೋವಿಡ್-19 ಲಸಿಕೆಗಳನ್ನು ರಫ್ತು ಮಾಡಿದೆ. ಇದೇ ವೇಳೆ ದೇಶದೊಳಗಿನ ಮಂದಿಗೆ 3.48 ಕೋಟಿಯಷ್ಟು ಲಸಿಕೆಗಳನ್ನು ಹಾಕಿದೆ. ಕೇಂದ್ರ ಆರೋಗ್ಯ ಹಾಗೂ Read more…

ಲಸಿಕೆ ಅಭಿಯಾನದಲ್ಲಿ ದೇಶದ ಅದ್ಬುತ ಸಾಧನೆ: 1 ತಿಂಗಳಲ್ಲಿ 11ರಿಂದ ನಾಲ್ಕನೇ ಸ್ಥಾನಕ್ಕೇರಿದ ಭಾರತ

ವಿಶ್ವದ ಅತಿದೊಡ್ಡ ಕೊರೊನಾ ಲಸಿಕೆ  ಅಭಿಯಾನವು ಭಾರತದಲ್ಲಿ ಜನವರಿ 16 ರಿಂದ ಪ್ರಾರಂಭವಾಗಿದೆ. ಈ ಅಭಿಯಾನಕ್ಕೆ ಈಗ ಒಂದು ತಿಂಗಳು ಪೂರ್ಣಗೊಂಡಿದೆ. ಫೆಬ್ರವರಿ 16 ರ ಹೊತ್ತಿಗೆ ಸರ್ಕಾರವು Read more…

SHOCKING: ಲಸಿಕೆ ಹಾಕಿಸಿಕೊಂಡ 1 ಲಕ್ಷ ಮಂದಿಯ ಮೊಬೈಲ್ ಸಂಖ್ಯೆ ಒಂದೇ…!

ಇಡೀ ದೇಶ ಕೊರೊನಾ ವೈರಸ್ ಸಂಕಷ್ಟದಲ್ಲಿದೆ. ಈ ಮಧ್ಯೆ ಮಧ್ಯಪ್ರದೇಶದಲ್ಲಿ ಲಸಿಕೆ ವಿಷ್ಯದಲ್ಲಿ ದೊಡ್ಡ ತಪ್ಪು ಹೊರಬಿದ್ದಿದೆ. ಕೊರೊನಾ ಪರೀಕ್ಷೆಗೊಳಗಾದ ಸಾವಿರಾರು ಮಂದಿ ವಿಳಾಸ ನಕಲಿ ಎಂಬುದು ಗೊತ್ತಾಗಿದೆ. Read more…

50 ವರ್ಷ ಮೇಲ್ಪಟ್ಟವರಿಗೆ ಈ ತಿಂಗಳಿನಿಂದ ಸಿಗಲಿದೆ ಕೊರೊನಾ ಲಸಿಕೆ

ಕೊರೊನಾ ಲಸಿಕೆ ಪ್ರಕ್ರಿಯೆ ಮುಂದುವರೆದಿದೆ. 50 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ಹಾಕುವ ಪ್ರಕ್ರಿಯೆ ಮಾರ್ಚ್ ಎರಡನೇ ಅಥವಾ ಮೂರನೇ ವಾರದಿಂದ ಪ್ರಾರಂಭವಾಗಬಹುದು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ Read more…

ಕೊರೊನಾ ಲಸಿಕೆ ನಂತ್ರ ಆಸ್ಪತ್ರೆ ಸೇರಿದ್ರೆ ಆರೋಗ್ಯ ವಿಮೆ ಕ್ಲೇಮ್ ಮಾಡ್ಬಹುದು

ಕೊರೊನಾ ಲಸಿಕೆ ಅಭಿಯಾನ ಶುರುವಾಗಿದೆ. ಕೊರೊನಾ ಲಸಿಕೆ ಹಾಕಿಸಿಕೊಂಡ ಕೆಲವರಿಗೆ ಅಡ್ಡಪರಿಣಾಮ ಕಾಣಿಸಿಕೊಳ್ತಿದೆ. ಒಂದು ವೇಳೆ ಕೊರೊನಾ ಲಸಿಕೆ ಅಡ್ಡ ಪರಿಣಾಮದಿಂದ ಆಸ್ಪತ್ರೆ ಸೇರಿದ್ರೆ ಅದ್ರ ಬಿಲ್ಲನ್ನು ನೀವು Read more…

ಕೊರೊನಾ ಲಸಿಕೆ ತೆಗೆದುಕೊಂಡ ನಂತ್ರವೂ ಮಾಡಬೇಕು ಈ ಕೆಲಸ

ವಿಶ್ವದ ಅತಿದೊಡ್ಡ ಕೊರೊನಾ ವೈರಸ್ ವ್ಯಾಕ್ಸಿನೇಷನ್ ಅಭಿಯಾನ ದೇಶದಲ್ಲಿ ಪ್ರಾರಂಭವಾಗಿದೆ. ಜನವರಿ 16 ರಂದು ದೇಶದಲ್ಲಿ ಕೊರೊನಾ ಲಸಿಕೆ ಪ್ರಕ್ರಿಯೆ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ Read more…

ಕೊರೊನಾ ಲಸಿಕೆಯಿಂದಲೇ ನನ್ನ ತಂದೆ ಸಾವು: ಮಹಿಪಾಲ್​ ಸಿಂಗ್​ ಪುತ್ರನ ಗಂಭೀರ ಆರೋಪ

ಕೊರೊನಾ ಲಸಿಕೆ ಸ್ವೀಕಾರದ ಬಳಿಕ ಮೃತಪಟ್ಟ ವಾರ್ಡ್​ ಬಾಯ್​ ಮಹಿಪಾಲ್​ ಸಿಂಗ್​​ ಪುತ್ರ ಇದೀಗ ತಮ್ಮ ತಂದೆಯ ಸಾವಿಗೆ ಕೊರೊನಾ ಲಸಿಕೆಯೇ ಕಾರಣ ಎಂದು ಆರೋಪ ಮಾಡಿದ್ದಾರೆ. ಮೊರಾದಾಬಾದ್​ Read more…

ಮೊದಲ ದಿನವೇ 1.91 ಲಕ್ಷ ಮಂದಿಗೆ ಕೋವಿಡ್ ಪ್ರತಿರೋಧಕ ಲಸಿಕೆ

ದೇಶದ ಅತಿ ದೊಡ್ಡ ಸಾಮೂಹಿಕ ಲಸಿಕಾ ಕಾರ್ಯಕ್ರಮಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಚಾಲನೆ ಕೊಟ್ಟಿದ್ದಾರೆ. ಕೋವಿಡ್‌-19 ವಿರುದ್ಧ ಹೋರಾಟ ಮಾಡುತ್ತಿರುವ ಮುಂಚೂಣಿ ಹೋರಾಟಗಾರರಿಗೆ ನಮನ ಸಲ್ಲಿಸುವ ಮೂಲಕ Read more…

ಕೊರೋನಾ ಲಸಿಕೆ ಪಡೆದ 23 ಮಂದಿ ಸಾವು, ಹಲವರಿಗೆ ಅಡ್ಡಪರಿಣಾಮ: ತನಿಖೆಗೆ ಆದೇಶಿಸಿದ ನಾರ್ವೆ ಸರ್ಕಾರ

ನಾರ್ವೆಯಲ್ಲಿ ಫೈಜರ್ ಲಸಿಕೆ ಪಡೆದುಕೊಂಡ 23 ಮಂದಿ ಮೃತಪಟ್ಟಿದ್ದು, ಅನೇಕರಿಗೆ ಅಡ್ಡಪರಿಣಾಮ ಉಂಟಾಗಿದೆ. ನಾರ್ವೆ ಇನ್ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ ಈ ಬಗ್ಗೆ ಮಾಹಿತಿ ನೀಡಿ, ತನಿಖೆಗೆ ಆದೇಶಿಸಲಾಗಿದೆ Read more…

ಕೋವಿಡ್-19: ಬಿಗ್‌ ಬಿ ʼಕಾಲರ್ ‌ಟ್ಯೂನ್‌‌ʼನಿಂದ ಸಿಕ್ತು ಮುಕ್ತಿ

ಕಳೆದ ಕೆಲ ತಿಂಗಳುಗಳಿಂದ ಫೋನ್ ಕಾಲ್ ಮಾಡುವಾಗಲೆಲ್ಲಾ ಕೊರೋನಾ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡುತ್ತಿರುವ ಅಮಿತಾಭ್ ಬಚ್ಚನ್ ದನಿ ಕೇಳುತ್ತಿದ್ದ ದೇಶವಾಸಿಗಳಿಗೆ ಇದೀಗ ಈ ಕಾಲರ್‌ ಟ್ಯೂನ್‌ನಿಂದ Read more…

ನಿಮಗೆ ನೀಡಲಾಗುವ ‘ಕೊರೊನಾ’ ಲಸಿಕೆ ಮಾಹಿತಿಯನ್ನು ಹೀಗೆ ತಿಳಿಯಿರಿ…!

ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ಶನಿವಾರದಿಂದ ಶುರುವಾಗಲಿದೆ. ಈಗಾಗಲೇ ರಾಜ್ಯಗಳಲ್ಲಿ ಡ್ರೈರನ್ ಕೂಡ ನಡೆದಿದೆ. ಲಸಿಕೆ ಹಾಕಲು ಸರ್ಕಾರ ಸಂಪೂರ್ಣ ಸಿದ್ಧವಾಗಿದೆ. ಸರ್ಕಾರ ಕೋವಿಡ್ ಶೀಲ್ಡ್ ಹಾಗೂ ಕೋವಾಕ್ಸಿನ್ Read more…

ಮುಂಚೂಣಿ ಕಾರ್ಮಿಕರ ಲಸಿಕೆ ವೆಚ್ಚ ಭರಿಸಲಿದೆ ಕೇಂದ್ರ ಸರ್ಕಾರ

ಕೊರೊನಾ ವಿರುದ್ಧದ ಹೋರಾಟ ಶುರುವಾಗಲಿದೆ. ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ಜನವರಿ 16ರಿಂದ ಶುರುವಾಗಲಿದೆ. ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದ ನಂತ್ರ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ Read more…

ಕೊರೊನಾ ಸಂಕಷ್ಟದ ಮಧ್ಯೆ ಇಲ್ಲಿದೆ ಒಂದು ಖುಷಿ ಸುದ್ದಿ

ತೀವ್ರ ಪರಿಣಾಮ ಬೀರದ ಲಘು ಕೊರೋನಾ ಸೋಂಕು ಮತ್ತು ಲಕ್ಷಣರಹಿತರಲ್ಲೂ ಮೂರ್ನಾಲ್ಕು ತಿಂಗಳ ನಂತರ ಟಿ ಸೆಲ್ ಹಾಗೂ ಪ್ರತಿಕಾಯ ಕಾಣಿಸಿಕೊಂಡಿದ್ದು, ವೈರಾಣುವಿನ ವಿರುದ್ಧ ನಿರೋಧಕ ಶಕ್ತಿ ಹೆಚ್ಚಿಸಿರುವುದು Read more…

ಕೋವಿಡ್‌-19 ಲಸಿಕೆ: ಆಗಸದಲ್ಲಿ ಸಿರಿಂಜ್ ಆಕೃತಿ ಸೃಷ್ಟಿಸಿದ ಜರ್ಮನ್ ಪೈಲಟ್

ಆಗಸದಲ್ಲಿ ಬೃಹತ್‌ ಸಿರಿಂಜ್‌ ಒಂದರ ಕಾಲ್ಪನಿಕ ನಕ್ಷೆಯೊಂದನ್ನು ಬಿಡಿಸಿದ ಜರ್ಮನಿಯ ಪೈಲಟ್ ಸ್ಯಾಮಿ ಕ್ರಾಮರ್‌, ಯೂರೋಪ್‌ನಲ್ಲಿ ಕೋವಿಡ್-19 ಲಸಿಕೆ ಕಾರ್ಯಕ್ರಮ ಆರಂಭವನ್ನು ಘೋಷಿಸಿದ್ದಾರೆ. 200 ಕಿ.ಮೀ. ಉದ್ದದ ತಮ್ಮ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...