alex Certify Vaccine | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದ ಜನತೆಗೆ ಗುಡ್ ನ್ಯೂಸ್: ಮೆಡಿಕಲ್ ಸ್ಟೋರ್ ನಲ್ಲೂ ಕೊರೋನಾ ಲಸಿಕೆ ಲಭ್ಯ

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ತೀವ್ರ ಏರುಗತಿಯಲ್ಲಿ ಸಾಗಿದೆ. ಒಮಿಕ್ರಾನ್ ರೂಪಾಂತರಿ ಬಳಿಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕೊರೋನಾ ನಿರೋಧಕ ಲಸಿಕೆಗಳನ್ನು Read more…

ಕೊರೊನಾ ಲಸಿಕೆ ಪರಿಣಾಮ ಎಷ್ಟು ದಿನಗಳವರೆಗಿರುತ್ತೆ ಗೊತ್ತಾ….?

ಕೊರೊನಾ ನಿಯಂತ್ರಣಕ್ಕೆ ಲಸಿಕೆ ದೊಡ್ಡ ಅಸ್ತ್ರವಾಗಿದೆ. ಆದ್ರೆ ಕೊರೊನಾ ಲಸಿಕೆ ಪರಿಣಾಮದ ಬಗ್ಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಸುಮಾರು ಶೇಕಡಾ 30ರಷ್ಟು ಅಂದರೆ ಪ್ರತಿ 10 ಜನರಲ್ಲಿ 3 Read more…

BIG NEWS: ಸಂಶೋಧನೆಯಲ್ಲಿ ಬಯಲಾಯ್ತು ಕೊರೋನಾ ಲಸಿಕೆಯ ರೋಗನಿರೋಧಕ ಶಕ್ತಿ ಎಷ್ಟು ದಿನ ಇರುತ್ತೆ ಎಂಬ ಮಾಹಿತಿ

ನವದೆಹಲಿ: ಕೊರೋನಾ ಲಸಿಕೆಯ ರೋಗ ನಿರೋಧಕ ಶಕ್ತಿ ಎಷ್ಟು ಕಾಲ ಇರುತ್ತದೆ ಎಂಬುದರ ಬಗ್ಗೆ ಭಾರತದಲ್ಲಿ ನಡೆಸಿದ ಸಂಶೋಧನೆಯೊಂದರಲ್ಲಿ ಮುಖ್ಯ ಮಾಹಿತಿ ಗೊತ್ತಾಗಿದೆ. ಸುಮಾರು 30 ಪ್ರತಿಶತ ಅಂದರೆ Read more…

ಸೋಂಕಿಗೊಳಗಾದ ಬಳಿಕ ಎರಡು ಡೋಸ್‌ ಲಸಿಕೆ ಪಡೆದವರಿಗೆ ಭರ್ಜರಿ ಗುಡ್‌ ನ್ಯೂಸ್

ಕೋವಿಡ್-19 ಸೋಂಕಿನ ಮೇಲೆ ಲಸಿಕೆ ಅದ್ಯಾವ ಮಟ್ಟದಲ್ಲಿ ಪರಿಣಾಮ ಬೀರುತ್ತಿದೆ ಎಂದು ಅನೇಕರಿಗೆ ಪ್ರಶ್ನೆಗಳು ಎದ್ದಿರುವುದು ಸಹಜ. ಹೊಸ ಅಧ್ಯಯನವೊಂದರ ಪ್ರಕಾರ, ಈ ಹಿಂದೆ ಕೋವಿಡ್‌ಗೆ ಸೋಂಕಿತರಾಗಿ, ಎರಡೂ Read more…

Good News : ಕೊರೋನಾ ಪ್ಯಾಂಡೆಮಿಕ್ ನಿಂದ ಎಂಡೆಮಿಕ್ ನತ್ತ ಸಾಗುತ್ತಿದೆ ಎಂದ ಭಾರತೀಯ ವಿಜ್ಞಾನಿ‌…!

ಮಾರ್ಚ್ 11 ರ ವೇಳೆಗೆ ಕೋವಿಡ್ ಸ್ಥಳೀಯವಾಗಿ ಹರಡುತ್ತದೆ ಎಂದು, ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್‌ನ ಸಾಂಕ್ರಾಮಿಕ ರೋಗ ವಿಭಾಗದ ಮುಖ್ಯಸ್ಥ ಸಮೀರನ್ ಪಾಂಡಾ ಅವರು ಹೇಳಿದ್ದಾರೆ. Read more…

ಎರಡೂ ಲಸಿಕೆ ಪಡೆದರೂ ಮೈಮರೆಯುವಂತಿಲ್ಲ; ಆಘಾತಕಾರಿ ವರದಿ ಬಹಿರಂಗ

ಸೋಂಕಿನ ಹಾವಳಿ ಹೆಚ್ಚಾಗುತ್ತಿದ್ದು, ಹೀಗಾಗಿ ಜನರು ಆತಂಕದಲ್ಲಿದ್ದಾರೆ. ಸರ್ಕಾರ ಹಾಗೂ ತಜ್ಞರು ಈಗಾಗಲೇ ಜನರಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಹೇಳಿದ್ದಾರೆ. ಆದರೆ, ಎರಡೂ ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಕಹಿ ಸುದ್ದಿಯೊಂದು Read more…

BREAKING: ‘ಕೋವಿಡ್’ ನಿರ್ವಹಣೆ ಸಭೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಸಿಎಂ ಮಹತ್ವದ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು 18 ಜಿಲ್ಲೆಗಳ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಲಸಿಕಾಕರಣ ಪ್ರಗತಿ ಪರಿಶೀಲನಾ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದು, ಎಲ್ಲ Read more…

ಒಂದಲ್ಲ, ಎರಡಲ್ಲ……ಐದು ಡೋಸ್ ಕೋವಿಡ್ ಲಸಿಕೆ ಪಡೆದ ವೈದ್ಯೆ…!

ಆದೇಶಿಸಿರುವುದಕ್ಕಿಂತ ಹೆಚ್ಚು ಡೋಸ್ ಕೋವಿಡ್ ವ್ಯಾಕ್ಸಿನ್ ಪಡೆದಿರುವ ಮತ್ತೊಂದು ಘಟನೆ ನಡೆದಿದೆ. ಈ ವಿಚಿತ್ರ ಘಟನೆಯು ಬಿಹಾರದಲ್ಲೆ ನಡೆದಿದ್ದು, ರಾಜ್ಯದ ರಾಜಧಾನಿ ಪಾಟ್ನಾದ ವೈದ್ಯೆಯೊಬ್ಬರು ಲಸಿಕೆ ಅಭಿಯಾನ ಶುರುವಾದ್ಮೇಲೆ Read more…

ಮಹಾರಾಷ್ಟ್ರದ ಕೋವಿಡ್‌ ಸಾವುಗಳ ಕುರಿತು ಶಾಕಿಂಗ್‌ ಸಂಗತಿ ಬಹಿರಂಗ

ಮಹಾರಾಷ್ಟ್ರದಲ್ಲಿ ಕಳೆದ 48 ದಿನಗಳಲ್ಲಿ ಸರ್ಕಾರಿ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜುಗಳಲ್ಲಿ ಸಾವನ್ನಪ್ಪಿರುವ ಕೊರೋನಾ ಸೋಂಕಿತರಲ್ಲಿ‌, 68% ಮೃತರು ಲಸಿಕೆ ಪಡೆದಿರಲಿಲ್ಲ ಎಂದು ವರದಿಯಾಗಿದೆ. ಮಹಾರಾಷ್ಟ್ರದ ವೈದ್ಯಕೀಯ ಶಿಕ್ಷಣ Read more…

BIG NEWS: ಮಾರ್ಚ್ ನಲ್ಲಿ 12-14 ವರ್ಷದ ಮಕ್ಕಳಿಗೂ ಕೊರೊನಾ ಲಸಿಕೆ

ಭಾರತವು ಈ ವರ್ಷದ ಮಾರ್ಚ್ ವೇಳೆಗೆ 12 ರಿಂದ 14 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ಹಾಕಲು ಪ್ರಾರಂಭಿಸುತ್ತದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಹೆಸರಾಂತ ಸಾರ್ವಜನಿಕ Read more…

ಕೊರೋನಾ ವ್ಯಾಕ್ಸಿನ್ ಪಡೆಯಲು ಹೆದರಿ ಮರ ಏರಿದ ಹುಡುಗಿ…!

ಕೆಲವರಿಗೆ ಚುಚ್ಚುಮದ್ದು ಅಂದ್ರೆ ಅಲರ್ಜಿ, ಇನ್ನು ಹಲವರಿಗೆ ಭಯ.‌ ಆದ್ರೆ ಮಧ್ಯಪ್ರದೇಶದ ಹುಡುಗಿಯೊಬ್ಬಳು ಕೊರೋನಾ ವ್ಯಾಕ್ಸಿನ್ ಪಡೆಯಲು ಹೆದರಿ ಮರವನ್ನ ಹತ್ತಿ ಕುಳಿತಿದ್ದಳು. ಈ ಘಟನೆ ಎಂಪಿಯ ಚತ್ತರ್ Read more…

BIG NEWS: ಲಸಿಕೆ ಅಭಿಯಾನಕ್ಕೆ ಒಂದು ವರ್ಷ, 156 ಕೋಟಿಗೂ ಅಧಿಕ ಡೋಸ್ ನೀಡಿಕೆ

ನವದೆಹಲಿ: ಜನವರಿ 16 ರ ಇಂದು ಭಾರತವು ಕೋವಿಡ್ -19 ವಿರುದ್ಧ ಲಸಿಕೆ ಅಭಿಯಾನದ ಒಂದು ವರ್ಷವನ್ನು ಪೂರ್ಣಗೊಳಿಸಿದೆ, ಈ ಸಮಯದಲ್ಲಿ ಅದು 156 ಕೋಟಿಗೂ ಹೆಚ್ಚು ಲಸಿಕೆ Read more…

BIG NEWS: ಲಸಿಕೆ ಅಭಿಯಾನ ಶುರುವಾಗಿ ಇಂದಿಗೆ ಒಂದು ವರ್ಷ, ಒಟ್ಟು 156 ಕೋಟಿ ಡೋಸ್ ನೀಡಿದ ಭಾರತ

ಲಸಿಕೆ ವಿತರಣೆಯಲ್ಲಿ ಭಾರತ ವಿಶ್ವ ದಾಖಲೆಗಳನ್ನ ಬರೆಯುತ್ತಲೆ ಇದೆ. ಕೊರೋನಾ ನಿಯಂತ್ರಿಸಲು ತನ್ನ ದೇಶದಲ್ಲೆ ವ್ಯಾಕ್ಸಿನ್ ಅನ್ನೋ ಪರಿಹಾರ ಕಂಡುಕೊಂಡ ಭಾರತದ ಲಸಿಕಾ ಅಭಿಯಾನ ಶುರುವಾಗಿ ಇಂದಿಗೆ 1 Read more…

ʼಓಮಿಕ್ರಾನ್ʼ ಕುರಿತ ಅಧ್ಯಯನದಲ್ಲಿ ಭರ್ಜರಿ ಗುಡ್‌ ನ್ಯೂಸ್‌ ಬಹಿರಂಗ

ಓಮಿಕ್ರಾನ್ ಸೋಂಕಿನ ಹೊಸ ಅಲೆಯು ಜಗತ್ತಿನಾದ್ಯಂತ ವ್ಯಾಪಿಸುತ್ತಿದೆ. ಆದರೆ ದಕ್ಷಿಣ ಆಫ್ರಿಕಾದ ಅಧ್ಯಯನವೊಂದು, ಓಮಿಕ್ರಾನ್ ರೂಪಾಂತರಿ ವೈರಾಣು ಲಸಿಕೆ ಹಾಕಿಸಿಕೊಳ್ಳದ ಜನರಿಗೂ ಸಹ ಕಡಿಮೆ ಹಾನಿಕಾರಕವಾಗಿದೆ ಎಂದು ಹೇಳಿದೆ. Read more…

5 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ವ್ಯಕ್ತಿ ಲಸಿಕೆ ಹಾಕುತ್ತಿದ್ದಂತೆ ನಡೆದಾಡಿದ

ವ್ಯಕ್ತಿಯೊಬ್ಬರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಕಳೆದ 5 ವರ್ಷಗಳಿಂದ ಹಾಸಿಗೆ ಹಿಡಿದಿದ್ದರು. ಅವರಿಗೆ ಮಾತನಾಡಲು ಹಾಗೂ ನಡೆದಾಡಲು ಕೂಡ ಆಗುತ್ತಿರಲಿಲ್ಲ. ಹೀಗಾಗಿ ಅವರ ಜೀವನವೆಲ್ಲ ಹಾಸಿಗೆಯಲ್ಲಿಯೇ ಎನ್ನುವಂತಾಗಿತ್ತು. ಆದರೆ, Read more…

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕನ್ನ, ಕೊರೊನಾ ಲಸಿಕೆಗಳನ್ನು ಕದ್ದು ಕಳ್ಳರು ಪರಾರಿ…!

ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ವ್ಯಾಕ್ಸಿನ್ ಗಳನ್ನ ಕದ್ದಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಹೈದರಾಬಾದ್ ನ ಜಾಮ್ ಬಾಗ್ ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನುಗ್ಗಿದ ದುಷ್ಕರ್ಮಿಗಳು, ಕೇಂದ್ರದಲ್ಲಿದ್ದ 24 Read more…

ಚುನಾವಣಾ ನೀತಿ ಸಂಹಿತೆ: ಈ ಐದು ರಾಜ್ಯಗಳಲ್ಲಿ ವಿತರಿಸುವ ಕೋ-ವಿನ್ ಪ್ರಮಾಣಪತ್ರದಲ್ಲಿರೋದಿಲ್ಲ ಪ್ರಧಾನಿ ಭಾವಚಿತ್ರ

ವಿಧಾನ ಸಭಾ ಚುನಾವಣೆಗಳನ್ನು ಎದುರು ನೋಡುತ್ತಿರುವ ದೇಶದ ಐದು ರಾಜ್ಯಗಳಲ್ಲಿ ನೀತಿ ಸಂಹಿತೆ ಜಾರಿಗೆ ಬರಲಿರುವ ಕಾರಣ, ಈ ಅವಧಿಯಲ್ಲಿ ವಿತರಿಸಲಾಗುವ ಕೋವಿಡ್ ಲಸಿಕಾ ಪ್ರಮಾಣ ಪತ್ರಗಳ ಮೇಲೆ Read more…

11 ಡೋಸ್ ಲಸಿಕೆ ಪಡೆದಿರುವುದಾಗಿ ಹೇಳಿಕೊಂಡಿದ್ದ ವೃದ್ಧನಿಗೆ ಎದುರಾಯ್ತು ಸಂಕಷ್ಟ…!

ನಾನು 11 ಡೋಸ್ ಕೋವಿಡ್ ಲಸಿಕೆ ಪಡೆದುಕೊಂಡಿದ್ದೇನೆ ಎಂದು ಹೇಳಿಕೊಂಡ ಭೂಪನ‌ ಮೇಲೆ ಬಿಹಾರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.‌ ಮಾಧೇಪುರ ಜಿಲ್ಲೆಯ 84 ವರ್ಷದ ಬ್ರಹ್ಮದೇವ್ ಮಂಡಲ್ ವಿರುದ್ಧ Read more…

ಮಕ್ಕಳ ಲಸಿಕಾ ಅಭಿಯಾನದ ಆರಂಭದಲ್ಲೇ ಭರ್ಜರಿ ಸಾಧನೆ, ಮೊದಲ ಡೋಸ್ ಪಡೆದ 2 ಕೋಟಿ ಟೀನೇಜರ್ಸ್…..!

ಲಸಿಕೆ ಅಭಿಯಾನ ಶುರುವಾದ ಒಂದು ವಾರದೊಳಗೆ, 15-18 ವರ್ಷ ವಯಸ್ಸಿನ 2 ಕೋಟಿ ಮಕ್ಕಳು ಕೊರೋನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ Read more…

ಕೋವಿಡ್ ಬೂಸ್ಟರ್‌ ಡೋಸ್: ಕೋ-ವಿನ್ ಮೂಲಕ ಹಿರಿಯ ನಾಗರಿಕರು ನೋಂದಣಿ ಮಾಡಲು ಇಲ್ಲಿದೆ ಟಿಪ್ಸ್

ವೈದ್ಯರ ಸಲಹೆ ಮೇರೆಗೆ ಸಹ ರೋಗಗಳಿಂದ ಬಳಲುತ್ತಿರುವ 60 ವರ್ಷ ಮೇಲ್ಪಟ್ಟ ನಾಗರಿಕರಿಗೆ ಕೋವಿಡ್‌-19 ಲಸಿಕೆಯ ಮೂರನೇ ಲಸಿಕೆ ಹಾಕಲು ದೇಶದ ಆಡಳಿತ ವ್ಯವಸ್ಥೆಗಳು ಮುಂದಾಗಿದ್ದು, ಜನವರಿ 10, Read more…

ಅಮೆರಿಕದಲ್ಲಿ ಒಮಿಕ್ರಾನ್ ಸ್ಫೋಟ…! ದಿನೇ ದಿನೇ ಏರಿಕೆಯಾಗುತ್ತಲೇ ಇದೆ ಸೋಂಕಿತರ ಸಂಖ್ಯೆ

ಲಘು ರೋಗ ಲಕ್ಷಣಗಳನ್ನು ಹೊಂದಿದ್ದರೂ ಸಹ ಒಮಿಕ್ರಾನ್ ಅಮೆರಿಕಾದಲ್ಲಿ ತೀವ್ರಗತಿಯಲ್ಲಿ ವ್ಯಾಪಿಸುತ್ತಿದ್ದು, ಬಹಳ ಬೇಗ ಸೋಂಕು ಪೀಡಿತರ ಸಂಖ್ಯೆ ದುಪ್ಪಟ್ಟಾಗುತ್ತಾ ಸಾಗಿದೆ. ಕೋವಿಡ್‌ನ ಹಿಂದಿನ ರೂಪಾಂತರಿಗಳನ್ನು ಒಮಿಕ್ರಾನ್‌ ಹಿಂದಿಕ್ಕಿ Read more…

ಒಂದಲ್ಲ ಎರಡಲ್ಲ ಬರೋಬ್ಬರಿ 11 ಬಾರಿ ಕೊರೊನಾ ಲಸಿಕೆ ಪಡೆದ ಭೂಪ…!

ದೇಶದಲ್ಲಿ ಅದೆಷ್ಟೋ ಮಂದಿಗೆ ಕೋವಿಡ್‌-19 ಲಸಿಕೆಯ ಎರಡನೇ ಡೋಸ್ ಸಿಕ್ಕಿಲ್ಲ. ಇಂಥದ್ದರಲ್ಲಿ ಬಿಹಾರದ 84-ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಕೋವಿಡ್ ಲಸಿಕೆಯ 11 ಶಾಟ್‌ಗಳನ್ನು ಪಡೆದು, 12ನೇ ಚುಚ್ಚುಮದ್ದು ಪಡೆಯುವ Read more…

11 ಬಾರಿ ಕೊರೊನಾ ಲಸಿಕೆ ಪಡೆದು 12ನೇ ಬಾರಿಗೆ ಸಿಕ್ಕಿ ಬಿದ್ದ 84ರ ವೃದ್ಧ..!

ವಿದೇಶದಲ್ಲಿ ಹಲವು ಬಾರಿ ಕೋವಿಡ್ ಲಸಿಕೆ ಪಡೆದು ಸಿಕ್ಕಿ ಬಿದ್ದಿರುವ ಪ್ರಸಂಗಗಳು ಬೆಳಕಿಗೆ ಬಂದಿದ್ದವು. ಆದರೆ, ಭಾರತದಲ್ಲಿಯೂ ಇಂತಹ ಪ್ರಕರಣವೊಂದು ಬೆಳಕಿಗೆ ಬಂದಿದ್ದು, 84 ವರ್ಷದ ವ್ಯಕ್ತಿಯೊಬ್ಬ 12ನೇ Read more…

ಕೋವ್ಯಾಕ್ಸಿನ್ ಲಸಿಕೆ ಪಡೆದ ಮಕ್ಕಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೊರೋನಾ ಲಸಿಕೆ ಕೋವ್ಯಾಕ್ಸಿನ್ ಪಡೆದ ನಂತರ ಯಾವುದೇ ಪ್ಯಾರಾಸಿಟಮಾಲ್ ಹಾಗೂ ನೋವುನಿವಾರಕಗಳನ್ನ ನಾವು ಶಿಫಾರಸ್ಸು ಮಾಡುವುದಿಲ್ಲ ಎಂದು ಭಾರತ್ ಬಯೋಟೆಕ್ ಹೇಳಿದೆ. ಲಸಿಕೆ ಪಡೆದ ಮಕ್ಕಳಿಗೆ ಕೆಲವು ರೋಗನಿರೋಧಕ Read more…

ಒಮಿಕ್ರಾನ್ ಭೀತಿ, ಪ್ರಯಾಣಿಕರಿಗೆ ಬೂಸ್ಟರ್ ಡೋಸ್ ಕಡ್ಡಾಯ ಮಾಡಿದ ದೇಶಗಳು

ಪ್ರಯಾಣ ಮಾಡುವುದು ಯಾರಿಗೆ ಇಷ್ಟವಿಲ್ಲ ಹೇಳಿ, ಆದ್ರೆ ಈ ಕೊರೋನಾ ಸಾಂಕ್ರಾಮಿಕ ರೋಗದಿಂದ ಟ್ರಾವೆಲಿಂಗ್ ಗೆ ಕೊಕ್ಕೆ ಬಿದ್ದಿದೆ. ಒಂದು ವೇಳೆ ಪ್ರಯಾಣಕ್ಕೆ ಸಿದ್ಧರಾಗಿದ್ದರು ಹಲವು ದೇಶಗಳು ತಮ್ಮ Read more…

BIG NEWS: ಹಿರಿಯ ನಾಗರಿಕರು, ಕೊರೊನಾ ವಾರಿಯರ್ಸ್ ಗೆ‌ ಜ.10 ರಿಂದ ಕೊರೊನಾ ಬೂಸ್ಟರ್ ಡೋಸ್

ಬೆಂಗಳೂರು: ದೇಶ ಸೇರಿದಂತೆ ರಾಜ್ಯದಲ್ಲಿ ಕೊರೊನಾ ಹಾಗೂ ರೂಪಾಂತರಿ ಓಮಿಕ್ರಾನ್ ನ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ 60 ವರ್ಷ ಮೇಲ್ಟಟ್ಟವರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುವುದು ಎಂದು Read more…

ರಾಜ್ಯದ 9 ಜಿಲ್ಲೆಗಳಲ್ಲಿ ಶೇ.100ರಷ್ಟು ಮೊದಲ ಡೋಸ್ ಲಸಿಕೆಯ ಸಾಧನೆ

ಬೆಂಗಳೂರು: ರಾಜ್ಯ ಸೇರಿದಂತೆ ದೇಶದಲ್ಲಿ ಮತ್ತೆ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಈ ನಿಟ್ಟಿನಲ್ಲಿ ಲಸಿಕೆ ಹಾಕಿಸಿಕೊಳ್ಳುವವರ ಸಂಖ್ಯೆಯಲ್ಲಿಯೂ ಏರಿಕೆಯಾಗುತ್ತಿದೆ. ಸದ್ಯ ರಾಜ್ಯದಲ್ಲಿನ ಹಲವು ಜಿಲ್ಲೆಗಳಲ್ಲಿ ಮೊದಲ ಡೋಸ್ ಲಸಿಕೆಯನ್ನು Read more…

ʼಒಮಿಕ್ರಾನ್‌ʼ ಆತಂಕದ ಮಧ್ಯೆ ತಜ್ಞರಿಂದ ನೆಮ್ಮದಿಯ ಸುದ್ದಿ

ಕೋವಿಡ್ ಸೋಂಕಿನ ಮೂರನೇ ಅಲೆಯನ್ನು ಎದುರಿಸಲು ಭಾರತ ಸಜ್ಜಾಗಿದ್ದು, ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಮಣಿಪಾಲ್ ಆಸ್ಪತ್ರೆಯ ಹಿರಿಯ ವೈದ್ಯ ಡಾ. ಪಿಯೂಶ್ ಗೋಯೆಲ್ ತಿಳಿಸಿದ್ದಾರೆ. “ಕೋವಿಡ್ ಸಾಂಕ್ರಮಿಕದ Read more…

BREAKING NEWS: ದೇಶದಲ್ಲಿ ಮೊದಲ ದಿನವೇ ಮಕ್ಕಳಿಗೆ ಲಸಿಕೆ ನೀಡಿಕೆಯಲ್ಲಿ ದಾಖಲೆ; 37.84 ಲಕ್ಷ ಮಕ್ಕಳಿಗೆ ವ್ಯಾಕ್ಸಿನ್

ನವದೆಹಲಿ: ದೇಶಾದ್ಯಂತ ಇಂದಿನಿಂದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನ ಆರಂಭಿಸಲಾಗಿದೆ. ಮೊದಲ ದಿನವೇ 37.84 ಲಕ್ಷ ಮಕ್ಕಳಿಗೆ ಲಸಿಕೆ ನೀಡಲಾಗಿದೆ. COVID19 | Read more…

BIG BREAKING: ರಾಜ್ಯದಲ್ಲಿ ಮೊದಲ ದಿನವೇ 3.80 ಲಕ್ಷ ಮಕ್ಕಳಿಗೆ ಲಸಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಸಂಜೆ 5.30 ಗಂಟೆಯವರೆಗೆ 15 ರಿಂದ 18 ವರ್ಷದೊಳಗಿನ 3,80,133 ಮಕ್ಕಳಿಗೆ ಕೊರೋನಾ ಲಸಿಕೆ ಹಾಕಲಾಗಿದೆ. ಅಂದ ಹಾಗೆ, ದೇಶಾದ್ಯಂತ ಇಂದಿನಿಂದ 15 ರಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...