alex Certify Valmiki nigama scam | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಾಲ್ಮೀಕಿ ನಿಗಮದ ಹಗರಣ: ಇಡಿ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ FIR ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಇಡಿ(ಜಾರಿ ನಿರ್ದೇಶನಾಲಾಯ) ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ. ವಾಲ್ಮೀಕಿ ನಿಗಮದ Read more…

ವಾಲ್ಮೀಕಿ ನಿಗಮದ ಬ್ರಹ್ಮಾಂಡ ಭ್ರಷ್ಟಾಚಾರ ಬಗೆದಷ್ಟು ಬಯಲು; ಗಂಗಾ ಕಲ್ಯಾಣ ಯೋಜನೆ ಹಣ ಲೂಟಿ ಇಡಿ ಚಾರ್ಜ್ ಶೀಟ್ ನಲ್ಲಿ ಬಹಿರಂಗ: ಬಿಜೆಪಿ ಕಿಡಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ರಹ್ಮಾಂಡ ಭ್ರಷ್ಟಾಚಾರ ಬಗೆದಷ್ಟು ಬಯಲಾಗುತ್ತಿದೆ. ಪರಿಶಿಷ್ಟರ ಕಲ್ಯಾಣದ ನೆಪದಲ್ಲಿ ಕಾಂಗ್ರೆಸ್ ಸರ್ಕಾರ, ಗಂಗಾ ಕಲ್ಯಾಣ ಯೋಜನೆಯ ಹಣವನ್ನು ಲಪಟಾಯಿಸಿರುವುದು ಇ.ಡಿ. ದೋಷಾರೋಪ ಪಟ್ಟಿಯಲ್ಲಿ Read more…

BREAKING NEWS: ವಾಲ್ಮೀಕಿ ನಿಗಮದ ಹಗರಣ: ರಾಜ್ಯಪಾಲರಿಗೆ ದೂರು ನೀಡಿದ ಯತ್ನಾಳ್ ನೇತೃತ್ವದ ಬಿಜೆಪಿ ನಿಯೋಗ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ. ವಾಲ್ಮೀಕಿ Read more…

BIG NEWS: ವಾಲ್ಮೀಕಿ ನಿಗಮದ ಹಗರಣ: ಸಿಎಂ ಸಿದ್ದರಾಮಯ್ಯ ತಲೆದಂಡ ಖಚಿತ: ಪ್ರತಾಪ್ ಸಿಂಹ

ಮೈಸೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಲೆದಂಡವಾಗುವುದು ಖಚಿತ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಮೈಸೂರುನಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಮುಡಾ Read more…

BIG NEWS: ಮುಡಾ ಪಾದಯಾತ್ರೆಯಾಯ್ತು ಈಗ ವಾಲ್ಮೀಕಿ ನಿಗಮದ ಹಗರಣದ ವಿರುದ್ಧವೂ ಪಾದಯಾತ್ರೆಗೆ ಸಜ್ಜಾದ ಬಿಜೆಪಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆಗೆ ಸಜ್ಜಾಗಿದೆ. ಮುಡಾ ಹಗರಣದ ವಿರುದ್ಧ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸಿ ಗಮನ ಸೆಳೆದಿದ್ದ ವಿಪಕ್ಷ ಬಿಜೆಪಿ ಇದೀಗ Read more…

ವಾಲ್ಮೀಕಿ ನಿಗಮದ ಹಣ ಲೋಕಸಭಾ ಚುನಾವಣೆಯಲ್ಲಿ ಬಳಕೆ: ಇದು ಡಿಕೆಶಿ ಆದೇಶದಂತೆ ನಡೆದಿದೆಯೇ? ಅಥವಾ ರಾಹುಲ್ ಗಾಂಧಿ ಅಣತಿಯಂತೆ ಆಗಿದೆಯೇ? ಆರ್.ಅಶೋಕ್ ಪ್ರಶ್ನೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದಲ್ಲಿ ಲಪಟಾಯಿಸಿದ ಸುಮಾರು 20 ಕೋಟಿ ರೂಪಾಯಿ ಹಣ ಬಳ್ಳಾರಿ ಲೋಕಸಭೆ ಚುನಾವಣೆಯಲ್ಲಿ ಬಳಕೆಯಾಗಿರುವ ಬಗ್ಗೆ ಇ.ಡಿ. ಕೋರ್ಟ್ ಗೆ ಸಲ್ಲಿಸಿರುವ ಆರೋಪ Read more…

ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣ: 3000 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ; ಚಾರ್ಜ್ ಶೀಟ್ ನಲ್ಲಿಲ್ಲ ಮಾಜಿ ಸಚಿವ ನಾಗೇಂದ್ರ, ದದ್ದಲ್ ಹೆಸರು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಪ್ರಕರಣ ಸಂಬಂಧ 12 ಆರೋಪಿಗಳ ವಿರುದ್ಧ 3000 Read more…

ವಾಲ್ಮೀಕಿ ನಿಗಮದ ಹಗರಣ: ಇಬ್ಬರು ಆರೋಪಿಗಳಿಂದ 2.50 ಕೋಟಿ ನಗದು, ಚಿನ್ನಾಭರಣ ಜಪ್ತಿ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಂದ ಎರಡೇ ದಿನದಲ್ಲಿ 2.50 ಕೋಟಿ ನಗದು ಹಣವನ್ನು ಎಸ್ ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ವಾಲ್ಮೀಕಿ ನಿಗಮದ Read more…

BIG NEWS: ಸಿಎಂ ಸಿದ್ದರಾಮಯ್ಯನವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿದೆ; ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣವನ್ನು ಅಧಿಕಾರಿಗಳ ಮೇಲೆ ಎತ್ತಿ ಹಾಕುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಅವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿ ಬಿದ್ದಿದೆ ಎಂದು Read more…

BREAKING NEWS: ರಾಜ್ಯ ಸರ್ಕಾರವನ್ನು ಬುಡಮೇಲು ಮಾಡುವ ಯತ್ನ; ವಾಲ್ಮೀಕಿ ಹಗರಣದಲ್ಲಿ ಷಡ್ಯಂತ್ರ; ಸಚಿವ ಕೃಷ್ಣಬೈರೇಗೌಡ ಸ್ಫೋಟಕ ಹೇಳಿಕೆ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯ ಸೋಲಿನಿಂದ ಹತಾಶರಾಗಿರುವ ಬಿಜೆಪಿ ನಾಯಕರು ರಾಜ್ಯ ಸರ್ಕಾರವನ್ನು ಬುಡಮೇಲು ಮಾಡುವ ಹುನ್ನಾರ ನಡೆಸಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ Read more…

ಸದನದಲ್ಲಿ ವಾಲ್ಮೀಕಿ ನಿಗಮದ ಅಕ್ರಮ ಪ್ರತಿಧ್ವನಿ: ಶಾಸಕ ಅಶ್ವತ್ಥನಾರಾಯಣ-ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ಮಾತಿನ ಸಮರ: ಕಲಾಪದಲ್ಲಿ ಗದ್ದಲ

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ವಾಲ್ಮೀಕಿ ನಿಗಮದ ಹಗರಣ ಪ್ರತಿಧ್ವನಿಸಿದ್ದು, ವಿಪಕ್ಷ ಬಿಜೆಪಿ ಹಾಗೂ ಆಡಳಿತ ಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ವಾಗ್ಯುದ್ಧಕ್ಕೆ ಕಾರಣವಾಯಿತು. ವಿಧಾನಸಭೆಯಲ್ಲಿ ಮಾತನಾಡಿದ ಬಿಜೆಪಿ ಶಾಸಕ Read more…

BIG NEWS: ಅಜ್ಞಾತ ಸ್ಥಳದಲ್ಲಿದ್ದ ಬಸನಗೌಡ ದದ್ದಲ್ ವಿಧಾನಸೌಧದಲ್ಲಿ ಪ್ರತ್ಯಕ್ಷ; ಸದನದಲ್ಲಿ ಭಾಗಿಯಾಗಲು ಆಗಮಿಸಿದ ಶಾಸಕ

ಬೆಂಗಳೂರು: ವಾಲ್ಮೀಕಿ ನಿಗದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ದಾಳಿ ಬೆನ್ನಲ್ಲೇ ನಾಪತ್ತೆಯಾಗಿದ್ದ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಇದೀಗ ವಿಧಾನಸೌಧದಲ್ಲಿ ಪ್ರತ್ಯಕ್ಷರಾಗಿದ್ದಾರೆ. ಕಳೆದ Read more…

BIG NEWS: ವಾಲ್ಮೀಕಿ ನಿಗಮದಲ್ಲಿ ಅಕ್ರಮ ಪ್ರಕರಣ: ಹಣ ಲೂಟಿಗೆ ನಕಲಿ ವ್ಯಕ್ತಿ, ಹುದ್ದೆ ಸೃಷ್ಟಿಸಿದ್ದ ಎಂಡಿ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ವೇಳೆ ದಿನಕ್ಕೊಂದು ಸ್ಫೋಟಕ ಮಾಹಿತಿ ಬಹಿರಂಗವಾಗುತ್ತಿದೆ. ನಿಗದ ಕೋಟಿ ಕೋಟಿ ಹಣ ಲೂಟಿ ಮಾಡಲೆಂದೇ ನಕಲಿ Read more…

ಬಸನಗೌಡ ದದ್ದಲ್ ಕಾಣೆಯಾಗಿದ್ದಾರೆ: ಬಿಜೆಪಿ ಪೋಸ್ಟರ್

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ ಶಾಸಕ ಬಸನಗೌಡ ದದ್ದಲ್ ಕಾಣೆಯಾಗಿದ್ದಾರೆ ಎಂದು ಬಿಜೆಪಿ ಪೋಸ್ಟರ್ ಪ್ರಕಟಿಸಿದೆ. ಡಿಯರ್‌ ಕಾಂಗ್ರೆಸ್, ಮಹರ್ಷಿ Read more…

ED ಬಂಧನ ಭೀತಿ: ಕಾರಿನಲ್ಲಿ ಎಸ್ಕೇಪ್ ಆದ ವಾಲ್ಮೀಕಿ ನಿಗಮದ ಅಧ್ಯಕ್ಷ ದದ್ದಲ್

ರಾಯಚೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ, ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಗೆ ಇಡಿ ಬಂಧನ ಭೀತಿ ಶುರುವಾಗಿದೆ. ವಾಲ್ಮೀಕಿ Read more…

ವಾಲ್ಮೀಕಿ ನಿಗಮದಲ್ಲಿ ಹಗರಣ: ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದ ಶಾಸಕ ನಾಗೇಂದ್ರ

ಬೆಂಗಳೂರು: ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ಮಾಜಿ ಸಚಿವ, ಶಾಸಕ ನಾಗೇಂದ್ರ ಅವರನ್ನು ಬಂಧಿಸಿ, ಕಸ್ಟಡಿಗೆ ಪಡೆದಿದೆ. ಈ ನಡುವೆ Read more…

BIG NEWS: ವಾಲ್ಮೀಕಿ ನಿಗಮದಲ್ಲಿ ಅಕ್ರಮ ಪ್ರಕರಣ; ಮಾಜಿ ಸಚಿವ ನಾಗೇಂದ್ರಗೆ SIT ನೋಟಿಸ್

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ವಾಲ್ಮೀಕಿ ನಿಗಮದ ಅಧ್ಯಕ್ಷರಿಗೆ ವಿಶೇಷ ತನಿಖಾ ತಂಡ (SIT) ನೋಟಿಸ್ ನೀಡಿದೆ. ವಾಲ್ಮೀಕಿ Read more…

BIG NEWS: ವಾಲ್ಮೀಕಿ ನಿಗಮದ ಹಗರಣಕ್ಕೆ ಹವಾಲಾ ಲಿಂಕ್: SIT ತನಿಖೆಯಲ್ಲಿ ಬಹಿರಂಗ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಹವಾಲಾ ದಂಧೆಯ ಲಿಂಕಿರುವುದು ಎಸ್ ಐಟಿ ತನಿಖೆಯಲ್ಲಿ ಬಯಲಾಗಿದೆ. ವಾಲ್ಮೀಕಿ ನಿಗಮದದಿಂದ Read more…

BIG NEWS: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣ: ಮತ್ತೆ 10 ಕೋಟಿ ವಶಕ್ಕೆ ಪಡೆದ SIT

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ ಐಟಿ ಅಧಿಕಾರಿಗಳು ಮತ್ತೆ 10 ಕೋಟಿ ಹಣ ವಶಕ್ಕೆ ಪಡೆದಿದ್ದಾರೆ. ಬಾರ್, ಹೊಟೇಲ್, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...