alex Certify Varuna | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಯಾವ ಕ್ಷೇತ್ರದಲ್ಲೂ ಯಾರನ್ನೂ ಕಟ್ಟಿಹಾಕಲು ಆಗಲ್ಲ; ವರುಣಾದಲ್ಲಿ ಯಾರೇ ಎದುರಾಳಿಯಾದರೂ ಸಮಸ್ಯೆಯಿಲ್ಲ ಎಂದ ಸಿದ್ದರಾಮಯ್ಯ

ಮೈಸೂರು: ವರುಣಾದಲ್ಲಿ ಯಾರೇ ಎದುರಾಳಿಯಾದರೂ ಯಾವುದೇ ಸಮಸ್ಯೆಯಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಯಾರನ್ನೂ ಯಾವ ಕ್ಷೇತ್ರದಲ್ಲೂ ಯಾರೂ ಕಟ್ಟಿ ಹಾಕಲು ಆಗಲ್ಲ. Read more…

BIG NEWS: ಊಹಾಪೋಹಗಳಿಗೆ ತೆರೆ ಎಳೆದ ಯಡಿಯೂರಪ್ಪ: ವಿಜಯೇಂದ್ರ ಸ್ಪರ್ಧೆ ಬಗ್ಗೆ ಮಹತ್ವದ ಮಾಹಿತಿ

ಮೈಸೂರು: ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಈ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಸ್ಪಷ್ಟನೆ Read more…

ವರುಣಾ ಕ್ಷೇತ್ರದಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದ ರಹಸ್ಯ ಬಹಿರಂಗಪಡಿಸಿದ ವಿಜಯೇಂದ್ರ

ಮೈಸೂರು: ನಿಮ್ಮ ಪ್ರೀತಿ ವಿಶ್ವಾಸ ನನಗೆ ಧೈರ್ಯ ಕೊಟ್ಟಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ವರುಣಾ ಕ್ಷೇತ್ರದ Read more…

BIG NEWS: ವರುಣಾದಿಂದ ವಿಜಯೇಂದ್ರ ಸ್ಪರ್ಧೆ ಗೊಂದಲ; ಸ್ಪಷ್ಟನೆ ನೀಡಿದ ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧೆ ಖಚಿತವಾಗಿದ್ದು, ಈಗಾಗಲೇ ಟಿಕೆಟ್ ಘೋಷಣೆಯಾಗಿದೆ. ಸಿದ್ದರಾಮಯ್ಯ ವಿರುದ್ಧ ಬಿಜೆಪಿಯಿಂದ ಬಿ.ವೈ. ವಿಜಯೇಂದ್ರ ಸ್ಪರ್ಧೆ Read more…

BIG NEWS: ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಬಿ.ವೈ.ವಿಜಯೇಂದ್ರ ಸ್ಪರ್ಧೆ ವಿಚಾರ; ನಳೀನ್ ಕುಮಾರ್ ಕಟೀಲ್ ಹೇಳಿದ್ದೇನು…?

ಬಳ್ಳಾರಿ: ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಅದ್ಭುತ ಜನಬೆಂಬಲ ಸಿಗುತ್ತಿದ್ದು, ರಾಜ್ಯದಲ್ಲಿ ಬಿಜೆಪಿ ಪರ ಅಲೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ Read more…

ಹೈವೋಲ್ಟೇಜ್ ಕಣವಾದ ವರುಣಾ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ‘ವಿಜಯಾಸ್ತ್ರ’

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕೆಂಬುದನ್ನು ಅಳೆದು ತೂಗಿದ ಸಿದ್ದರಾಮಯ್ಯ ಸೇಫ್ ಎಂದು ವರುಣಾ ಕ್ಷೇತ್ರವನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಚಿಂತನೆ Read more…

BIG NEWS: ವರುಣಾದಲ್ಲಿ ಸ್ವತಃ ಯಡಿಯೂರಪ್ಪ ಎದುರಾಳಿಯಾಗಿ ಬಂದ್ರೂ ಸ್ವಾಗತ ಎಂದ ಡಿ.ಕೆ. ಶಿವಕುಮಾರ್

ಬೆಂಗಳೂರು: ವಿಧಾನಸಭಾ ಚುನಾವಣಾ ಅಖಾಡ ಕಾವೇರುತ್ತಿದ್ದು, ರಾಜಕೀಯ ಪಕ್ಷಗಳ ನಾಯಕರು ತಮ್ಮ ಎದುರಾಳಿ ಸ್ಪರ್ಧಿಯ ಬಗ್ಗೆ ಲೆಕ್ಕಾಚಾರ ಆರಂಭಿಸಿದ್ದಾರೆ. ವರುಣಾದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಿಎಂ, ವಿಪಕ್ಷ ನಾಯಕ Read more…

ತಂದೆಗಾಗಿ ಕ್ಷೇತ್ರ ತ್ಯಾಗ ಮಾಡಿದ ಯತೀಂದ್ರ: ವರುಣಾದಲ್ಲಿ ಸಿದ್ದರಾಮಯ್ಯ ಎದುರು ವಿಜಯೇಂದ್ರ ಸ್ಪರ್ಧೆ…?

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು, ವರುಣಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುವುದು ಖಚಿತವಾಗಿದೆ. ಅಪ್ಪನಿಗಾಗಿ ಡಾ. ಯತೀಂದ್ರ ಕ್ಷೇತ್ರ ತ್ಯಾಗ ಮಾಡಿದ್ದು, Read more…

ಕೋಲಾರ, ವರುಣಾದಿಂದ ಸಿದ್ಧರಾಮಯ್ಯ ಸ್ಪರ್ಧೆ…?

ಮೈಸೂರು: ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲು ನಿರ್ಧರಿಸಿದ್ದಾರೆ ಎಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ವರುಣಾ ಮತ್ತು ಕೋಲಾರದಲ್ಲಿ ಸ್ಪರ್ಧಿಸಲು ಸಿದ್ಧರಾಮಯ್ಯ Read more…

BIG NEWS: ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ ಸಿದ್ದರಾಮಯ್ಯ ಹೇಳಿಕೆ

ಚಿತ್ರದುರ್ಗ: ವಿಧಾನಸಭಾ ಚುನಾವಣೆ ಸ್ಪರ್ಧೆಗೆ ಕ್ಷೇತ್ರ ಗೊಂದಲದಲ್ಲಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ, ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ. ಇದೇ ವೇಳೆ ಸಿದ್ದರಾಮಯ್ಯ ನೀಡಿರುವ ಹೇಳಿಕೆ ರಾಜ್ಯ Read more…

BIG NEWS: ಕೋಲಾರ, ವರುಣಾ ಬಿಟ್ಟು ಮೂರನೇ ಕ್ಷೇತ್ರದತ್ತ ಮುಖ ಮಾಡುತ್ತಾರಾ ಸಿದ್ದರಾಮಯ್ಯ?

ಬೆಂಗಳೂರು: ಮಾಜಿ ಸಿಎಂ ವಿಪಕ್ಷ ನಾಯಕ ಸಿದ್ದರಾಮಯ್ಯ ಚುನಾವಣೆಯಲ್ಲಿ ಸ್ಪರ್ಧಿಸಲು ಕ್ಷೇತ್ರ ಆಯ್ಕೆ ಗೊಂದಲದಲ್ಲಿ ಇದ್ದು, ಕೋಲಾರ, ವರುಣಾ ಬಿಟ್ಟು ಬೇರೊಂದು ಕ್ಷೇತ್ರದತ್ತ ಮುಖ ಮಾಡುವ ಸಾಧ್ಯತೆ ಇದೆ Read more…

BIG NEWS: ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧೆ ಬಹುತೇಕ ಖಚಿತ

ಮೈಸೂರು: ಹೈಕಮಾಂಡ್ ಸೂಚನೆ ಬೆನ್ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ಕ್ಷೇತ್ರ ಬಿಟ್ಟು ವರುಣಾದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ. ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧೆ ಬಗ್ಗೆ ಶಾಸಕ Read more…

BIG NEWS: ಹೈಕಮಾಂಡ್ ಎಲ್ಲಿ ಹೇಳುತ್ತೋ ಅಲ್ಲೇ ಸ್ಪರ್ಧೆ; ಯಾವ ಟೆನ್ಶನ್ನೂ ಇಲ್ಲ ಎಂದ ಸಿದ್ದರಾಮಯ್ಯ

ಬೆಂಗಳೂರು: ಕೋಲಾರ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ರಾಹುಲ್ ಗಾಂಧಿ ಸೂಚಿಸಿರುವ ಬೆನ್ನಲ್ಲೇ ಮತ್ತೆ ಸ್ಪರ್ಧೆ ಕ್ಷೇತ್ರದ ಗೊಂದಲದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ನನಗೆ ಯಾವುದೇ ಟೆನ್ಶನ್ನೂ ಇಲ್ಲ. ಹೈಕಮಾಂಡ್ Read more…

BIG BREAKING: ಕೋಲಾರದಿಂದ ಹಿಂದೆ ಸರಿದ ಸಿದ್ಧರಾಮಯ್ಯ ವರುಣಾದಿಂದ ಸ್ಪರ್ಧೆ…?

ನವದೆಹಲಿ: ಕೋಲಾರ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧೆಯಿಂದ ಸಿದ್ದರಾಮಯ್ಯ ಹಿಂದೆ ಸರಿದಿದ್ದಾರೆ ಎಂದು ಹೇಳಲಾಗಿದೆ. ಸಿದ್ಧರಾಮಯ್ಯ ಅವರು ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವ ಸಾಧ್ಯತೆ ಇದೆ. ಕೋಲಾರದಿಂದ ಸ್ಪರ್ಧೆ ಮಾಡದಂತೆ ರಾಹುಲ್ Read more…

BIG NEWS: ವರುಣಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ; ಬಿಜೆಪಿಯಿಂದ ಯಾರೇ ಬಂದರೂ ಗೆಲುವು ನಮ್ಮದೇ ಎಂದ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧಿಸಲಿ ಎಂದು ಹೇಳುತ್ತಿದ್ದ ಶಾಸಕ ಯತೀಂದ್ರ ಸಿದ್ದರಾಮಯ್ಯ, ಈಗ ವರುಣಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಎಂದು ಹೇಳಿದ್ದಾರೆ. ಮೈಸೂರಿನಲ್ಲಿ Read more…

ವರುಣಾದಿಂದಲೇ ಕಣಕ್ಕಿಳಿಯಲಿದ್ದಾರಾ ಮಾಜಿ ಸಿಎಂ ಸಿದ್ದರಾಮಯ್ಯ ? ರಾಜಕೀಯ ವಲಯದಲ್ಲಿ ಹೀಗೊಂದು ಚರ್ಚೆ

ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವುದರ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಯಾವ ಕ್ಷೇತ್ರದಿಂದ ಕಣಕ್ಕಿಳಿಯಬಹುದು ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ಸ್ವತಃ ಸಿದ್ದರಾಮಯ್ಯನವರೇ ತಾವು Read more…

ಮೊದಲ ಬಾರಿ ಗೆದ್ದು ವಿಪಕ್ಷ ನಾಯಕ, 2 ನೇ ಬಾರಿ ಗೆದ್ದು ಸಿಎಂ ಆದ ಕ್ಷೇತ್ರದಿಂದಲೇ ಸಿದ್ಧರಾಮಯ್ಯ ಸ್ಪರ್ಧೆಗೆ ಮನವಿ: ಧ್ರುವನಾರಾಯಣ

ಹಾಸನ: ಸಿದ್ದರಾಮಯ್ಯ ಎಲ್ಲಿ ಸ್ಪರ್ಧಿಸುತ್ತಾರೆ ಎಂಬುದು ಬಿಜೆಪಿಯವರಿಗೆ ಏಕೆ? ನರೇಂದ್ರ ಮೋದಿ ಗುಜರಾತ್ ಬಿಟ್ಟು ವಾರಣಾಸಿಯಲ್ಲಿ ಸ್ಪರ್ಧಿಸಲಿಲ್ಲವೇ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ Read more…

BIG NEWS: ಕೋಲಾರ ಬಿಟ್ಟು ವರುಣದಿಂದ ಸ್ಪರ್ಧೆಗೆ ಮುಂದಾದ್ರಾ ಸಿದ್ದರಾಮಯ್ಯ…..? ತಂದೆಗಾಗಿ ಕ್ಷೇತ್ರ ಸಂಚಾರ ಕೈಗೊಂಡ ಮಗ

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲ ಇನ್ನೂ ಮುಂದುವರೆದಿದೆ. ಈ ನಡುವೆ ಕೋಲಾರದಿಂದ ಸ್ಪರ್ಧೆಗೆ ಮುಂದಾಗಿದ್ದ ಸಿದ್ದರಾಮಯ್ಯ ಇದೀಗ ಮತ್ತೆ ವರುಣದತ್ತ Read more…

ವರುಣಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರಾ ಮಾಜಿ ಸಿಎಂ ಸಿದ್ದರಾಮಯ್ಯ ? ಇಲ್ಲಿದೆ ವಿವರ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದ ಆಯ್ಕೆಯಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಮತ್ತೊಮ್ಮೆ ಕ್ಷೇತ್ರ ಬದಲಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಕೋಲಾರ, ವರುಣಾ ಹಾಗೂ ಬಾದಾಮಿ Read more…

BIG NEWS: ವರುಣಾದಿಂದಲೂ ವಿಜಯೇಂದ್ರ ಕಣಕ್ಕಿಳಿಸಲು ಬಿಜೆಪಿ ಪ್ಲಾನ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ನಡುವೆ ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ Read more…

BIG NEWS: ಬಾದಾಮಿ ಬಿಟ್ಟು ವರುಣಾ ಕ್ಷೇತ್ರದಿಂದ ಸ್ಪರ್ಧೆಗೆ ಮುಂದಾದ್ರಾ ಸಿದ್ದರಾಮಯ್ಯ ?

ಮೈಸೂರು: ವಿಧಾನಸಭಾ ಚುನಾವಣೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಕುತೂಹಲ ಇನ್ನೂ ಮನೆ ಮಾಡಿರುವಾಗಲೇ ಇದೀಗ ಬಾದಾಮಿ ಬಿಟ್ಟು ಮೈಸೂರಿನ ವರುಣಾ ಕ್ಷೇತ್ರದಿಂದ ಸ್ಪರ್ಧೆಗೆ Read more…

BIG NEWS: ವರುಣಾಗೆ ಭೇಟಿ ನೀಡಿದ ವಿಪಕ್ಷ ನಾಯಕ; ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಗ್ರಾಮಸ್ಥರ ಘೋಷಣೆ

ಮೈಸೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಮೈಸೂರಿನ ವರುಣಾ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಪುತ್ರ ಯತೀಂದ್ರ ಜೊತೆಗೂಡಿ Read more…

ಕುತೂಹಲಕ್ಕೆ ಕಾರಣವಾದ ಸಿದ್ಧರಾಮಯ್ಯ ಕಾರ್ಯಕ್ರಮ: ಕ್ಷೇತ್ರ ಬದಲಿಸ್ತಾರಾ ಮಾಜಿ ಸಿಎಂ..?

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಇಂದು ಎರಡನೇ ದಿನದ ಪ್ರವಾಸ ಕೈಗೊಂಡಿದ್ದಾರೆ. ವರುಣಾ ಕ್ಷೇತ್ರದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಈ ಕ್ಷೇತ್ರವನ್ನು ಅವರ ಪುತ್ರ ಡಾ. ಯತೀಂದ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...