alex Certify Vegetables | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತರಕಾರಿ ಸದಾ ಫ್ರೆಶ್ ಆಗಿರಲು ಹೀಗೆ ಮಾಡಿ

  ಕೆಲವೊಂದು ತರಕಾರಿ ಮತ್ತು ಹಣ್ಣುಗಳನ್ನು ನಾವು ಪ್ರತಿನಿತ್ಯ ತರಬೇಕೆಂದೇನಿಲ್ಲ. ಸರಿಯಾದ ಕ್ರಮದಲ್ಲಿ ಸಂರಕ್ಷಿಸಿ ಇಟ್ಟರೆ ಅವು ಒಂದು ತಿಂಗಳವರೆಗೂ ಫ್ರೆಶ್ ಆಗಿರುತ್ತವೆ. ಅದ್ಹೇಗೆ ಅನ್ನೋದನ್ನು ನೋಡೋಣ. ಈರುಳ್ಳಿಯನ್ನು Read more…

ಚಳಿಗಾಲದಲ್ಲಿ ಆರೋಗ್ಯಕ್ಕಾಗಿ ಹೀಗಿರಲಿ ನಿಮ್ಮ ಆಹಾರದ ಆಯ್ಕೆ

ಜಗತ್ತಿನ ಅತ್ಯಂತ ಶ್ರೇಷ್ಠ ಆರೋಗ್ಯ ತಜ್ಞ ಎಂದರೆ ಅದು ಪ್ರಕೃತಿಯೇ. ವಿವಿಧ ಮಾಸಗಳ ಹವಾಗುಣಕ್ಕೆ ತಕ್ಕಂತೆ ನಮ್ಮ ದೇಹಗಳ ಪೋಷಣೆಗೆ ಅಗತ್ಯವಿರುವ ಹಣ್ಣು ತರಕಾರಿಗಳನ್ನು ಪ್ರಕೃತಿ ನಮಗೆ ಕೊಡುತ್ತದೆ. Read more…

ತರಕಾರಿ, ಹಸಿ ಕಾಳು ಬಳಸಿ ಮಾಡಿ ರುಚಿಕರ ಸಾಗು

ದಿನಾ ಒಂದೇ ರೀತಿ ಸಾಂಬಾರ್ ಪಲ್ಯ ತಿಂದು ಬೋರಾಗಿದ್ದರೆ, ಈ ಹೊಸ ರೀತಿ ಸಾಗು ತಯಾರಿಸಿ ಟೇಸ್ಟ್ ಮಾಡಿ. ಅನ್ನ, ರೊಟ್ಟಿ, ಚಪಾತಿ ಜೊತೆ ಇದನ್ನು ಸವಿದರೆ ರುಚಿಯಾಗಿರುತ್ತದೆ. Read more…

ಸಂತೆಯಲ್ಲಿ ಸೊಪ್ಪು, ತರಕಾರಿ ಮೇಲೆ ಉಗುಳಿದ ವ್ಯಾಪಾರಿ ಅರೆಸ್ಟ್

ಕಾರವಾರ: ಭಾನುವಾರದ ಸಂತೆಯಲ್ಲಿ ಸೊಪ್ಪು, ತರಕಾರಿ ಮಾರಾಟದ ವೇಳೆ ಎಂಜಲು ಉಗುಳಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವ್ಯಾಪಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಕೆಳಗಿನ Read more…

ಈ ʼತರಕಾರಿʼಗಳನ್ನು ಫ್ರಿಜ್ ನಲ್ಲಿಟ್ಟು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದಲ್ಲ……!

ಫ್ರಿಜ್ ಈಗ ಎಲ್ಲರ ಮನೆಯನ್ನೂ ಪ್ರವೇಶ ಮಾಡಿದೆ. ಮಾರುಕಟ್ಟೆಯಿಂದ ತಂದ ತರಕಾರಿಗಳು ನೇರವಾಗಿ ಫ್ರಿಜ್ ಪ್ರವೇಶ ಮಾಡ್ತವೆ. ಫ್ರಿಜ್ ನಲ್ಲಿಟ್ಟ ಎಲ್ಲ ತರಕಾರಿಗಳು ಬಹಳ ದಿನ ತಾಜಾ ಆಗಿರುತ್ವೆ Read more…

ಹೀಗಿರಲಿ ನಾವು ಸೇವಿಸುವ ಆಹಾರ ಪದಾರ್ಥಗಳ ಸ್ವಚ್ಛತೆ

ಅಡುಗೆಗೆ ಬಳಸುವ ಹಣ್ಣು, ತರಕಾರಿ ಇತ್ಯಾದಿಗಳನ್ನು ಕೆಲವರು ಸಾಮಾನ್ಯವಾಗಿ ತೊಳೆಯದೆ ಬಳಸಲಾಗುತ್ತದೆ. ಆದರೆ ಎಲ್ಲಾ ಹಣ್ಣು ತರಕಾರಿಗಳನ್ನು ತೊಳೆಯುವ ವಿಧಾನ ಒಂದೇ ರೀತಿ ಆಗಿರುವುದಿಲ್ಲ. ಕೆಲವು ಆಹಾರಗಳನ್ನು ಬೇರೆ Read more…

ಈ 5 ತರಕಾರಿಗಳನ್ನು ಬೇಯಿಸಿಯೇ ತಿನ್ನಿ, ಹಸಿಯಾಗಿ ತಿಂದರೆ ದೇಹಕ್ಕೆ ಸಿಗುವುದಿಲ್ಲ ಪೋಷಕಾಂಶ….!

ಹಸಿ ತರಕಾರಿಗಳ ಸೇವನೆ ಆರೋಗ್ಯಕ್ಕೆ ಉತ್ತಮ ಅನ್ನೋದು ಎಲ್ಲರಿಗೂ ತಿಳಿದಿದೆ. ಆದರೆ ಕೆಲವೊಂದು ತರಕಾರಿಗಳನ್ನು ಹಸಿಯಾಗಿ ತಿನ್ನಬಾರದು. ಅವುಗಳನ್ನು ಬೇಯಿಸಿಯೇ ತಿನ್ನಬೇಕು. ಸ್ವಚ್ಛತೆ ಮತ್ತು ಜೀರ್ಣಕ್ರಿಯೆಯ ದೃಷ್ಟಿಯಿಂದ ಈ Read more…

ಸಂಧಿವಾತದ ಸಮಸ್ಯೆ ಇದ್ದವರು ಈ ತರಕಾರಿಗಳನ್ನು ಸೇವಿಸಬೇಡಿ; ತಿಂದರೆ ಉಲ್ಬಣಿಸಬಹುದು ಕೀಲು ನೋವು..…!

ಆರ್ಥರೈಟಿಸ್‌ ತೊಂದರೆ ಬಹಳಷ್ಟು ಜನರನ್ನು ಕಾಡುತ್ತಿದೆ. ಸಂಧಿವಾತವು ಕೀಲುಗಳಲ್ಲಿ ಊತ ಮತ್ತು ನೋವನ್ನು ಉಂಟುಮಾಡುತ್ತದೆ. ಇದು ಅನೇಕ ರೂಪಗಳಲ್ಲಿ ಸಂಭವಿಸಬಹುದು ಮತ್ತು ಅದರ ಲಕ್ಷಣಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. Read more…

ಕತ್ತರಿಸಿದ ಹಣ್ಣು ಮತ್ತು ತರಕಾರಿ ಕಪ್ಪಾಗದಂತೆ ತಡೆಯಲು ಇಲ್ಲಿದೆ ʼಉಪಾಯʼ

ಆಪಲ್, ಆಲೂಗಡ್ಡೆಯಂತಹ ಹಣ್ಣು ತರಕಾರಿಗಳು ಕತ್ತರಿಸಿ ಸ್ವಲ್ಪ ಹೊತ್ತು ಬಿಟ್ಟರೆ ಕಪ್ಪಗಾಗುತ್ತವೆ. ಇಂತಹ ಹಣ್ಣು, ತರಕಾರಿ ಕಟ್ ಮಾಡಿದ ಮೇಲೂ ಫ್ರೆಶ್  ತರಕಾರಿ ಆಗಿ ಇರಲು ಇಲ್ಲಿವೆ ಉಪಾಯ. * Read more…

ಮುಖದ ಊತ ಕಡಿಮೆ ಮಾಡಲು ಸೇವಿಸಿ ಈ ಮನೆಮದ್ದು

ನಿದ್ರೆಯ ಕೊರತೆ, ಕಡಿಮೆ ನೀರು ಕುಡಿಯುವುದರಿಂದ, ಹೆಚ್ಚು ಉಪ್ಪು ಸೇವಿಸುವುದರಿಂದ ಮುಖದಲ್ಲಿ ಊತಕಂಡುಬರುತ್ತದೆ. ಇದರಿಂದ ಕೆಲವರು ಮುಜುಗರಕ್ಕೀಡಾಗುತ್ತಾರೆ. ಹಾಗಾಗಿ ಇದನ್ನು ಶೀಘ್ರದಲ್ಲಿಯೇ ನಿವಾರಿಸಿಕೊಳ್ಳಲು ಈ ಮನೆಮದ್ದನ್ನು ಸೇವಿಸಿ. *ನಿಮ್ಮ Read more…

ತರಕಾರಿ ಸಾಂಬಾರು ಹೆಚ್ಚು ನೀರಾದರೆ ಅದನ್ನು ಈ ರೀತಿಯಲ್ಲಿ ಸರಿಪಡಿಸಿ

ಕೆಲವೊಮ್ಮೆ ಅಡುಗೆ ಮಾಡುವಾಗ ಕೆಲವು ತಪ್ಪುಗಳು ಸಂಭವಿಸುತ್ತದೆ. ಕೆಲವೊಮ್ಮೆ ಅಡುಗೆ ಮಾಡುವಾಗ ಉಪ್ಪು, ಹುಳಿ, ಖಾರ, ಸಿಹಿ ಹೆಚ್ಚಾಗುತ್ತದೆ. ಆದರೆ ತರಕಾರಿಗಳನ್ನು ಬಳಸಿ ಅಡುಗೆ ಮಾಡುವಾಗ, ತರಕಾರಿ ಬೇಯುತ್ತಿರುವಾಗ Read more…

ಪೌಷ್ಠಿಕಾಂಶ ಭರಿತ ಬೆಳಗಿನ ತಿಂಡಿಗೆ ಆಯ್ದುಕೊಳ್ಳಿ ಈ 5 ತರಕಾರಿ

ಬೆಳಗಿನ ಉಪಾಹಾರ ದಿನದ ಅತ್ಯಂತ ಮುಖ್ಯವಾದ ಆಹಾರಗಳಲ್ಲೊಂದು. ಆರೋಗ್ಯಕರ ಆಹಾರದೊಂದಿಗೆ ದಿನವನ್ನು ಪ್ರಾರಂಭಿಸಬೇಕು. ಹಾಗಾಗಿ ಬೆಳಗಿನ ಉಪಾಹಾರದಲ್ಲಿ ತರಕಾರಿಗಳನ್ನು ಸೇವಿಸುವುದು ಉತ್ತಮ. ಇದು ದಿನವಿಡೀ ನಮ್ಮನ್ನು ಕ್ರಿಯಾಶೀಲವಾಗಿಡುತ್ತದೆ, ದೇಹಕ್ಕೆ Read more…

ಹೀಗಿರಲಿ ಮೂಲವ್ಯಾಧಿ ಸಮಸ್ಯೆ ಇರುವವರ ಆಹಾರ

ಗುದನಾಳದಲ್ಲಿ ರಕ್ತನಾಳಗಳು ಊದಿಕೊಳ್ಳುತ್ತದೆ. ಇದರಿಂದ ಮಲವಿಸರ್ಜನೆ ಮಾಡಿವಾಗ ರಕ್ತ ಬರುತ್ತದೆ. ಇದಕ್ಕೆ ಪೈಲ್ಸ್ /ಮೂಲವ್ಯಾಧಿ ಸಮಸ್ಯೆ ಎನ್ನುತ್ತಾರೆ. ಇದರಿಂದ ರಕ್ತ ಹೀನತೆ ಸಮಸ್ಯೆ ಕಾಡಬಹುದು. ಹಾಗಾಗಿ ಈ ಸಮಸ್ಯೆಯಿಂದ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಗಗನಕ್ಕೇರಿದ ತರಕಾರಿ ದರ

ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ತರಕಾರಿ ತರ ದಿನೇ ದಿನೇ ಹೆಚ್ಚಳವಾಗುತ್ತಿದೆ. ಬಿಸಿಲು, ಮುಂಗಾರುಪೂರ್ವ ಮಳೆಯ ಪರಿಣಾಮ ಸಗಟು ಮಾರುಕಟ್ಟೆಗೆ Read more…

ಜೀವನದಲ್ಲಿ ಸದಾ ಲವಲವಿಕೆಯಿಂದಿರಬೇಕೇ…? ಯಥೇಚ್ಛವಾಗಿ ಹಣ್ಣು – ತರಕಾರಿ ಸೇವಿಸಿ

ಒಂದು ಹೊಸ ಅಧ್ಯಯನ ಪ್ರಕಾರ ಜನರು ಸದಾಕಾಲ ಸಂತೋಷದಲ್ಲೇ ಮುಳುಗಿರಬೇಕು ಎನ್ನುವುದಾದರೆ ವ್ಯಾಯಾಮ, ಹಣ್ಣು-ತರಕಾರಿ ಸೇವನೆ ಹೆಚ್ಚಿಸಬೇಕಂತೆ. ಜೀವನಶೈಲಿಗೂ, ಆರೋಗ್ಯಕ್ಕೂ ಇರುವ ಪೂರಕ ಅಂಶಗಳನ್ನು ಅಧ್ಯಯನ ಮುಖ್ಯ ಭಾಗವಾಗಿ Read more…

ಈ ‘ತರಕಾರಿ’ಗಳನ್ನು ಫ್ರಿಜ್ ನಲ್ಲಿಡುವುದು ಸರಿಯಲ್ಲ…..!

ಫ್ರಿಜ್ ಈಗ ಎಲ್ಲರ ಮನೆಯನ್ನೂ ಪ್ರವೇಶ ಮಾಡಿದೆ. ಮಾರುಕಟ್ಟೆಯಿಂದ ತಂದ ತರಕಾರಿಗಳು ನೇರವಾಗಿ ಫ್ರಿಜ್ ಪ್ರವೇಶ ಮಾಡ್ತವೆ. ಫ್ರಿಜ್ ನಲ್ಲಿಟ್ಟ ಎಲ್ಲ ತರಕಾರಿಗಳು ಬಹಳ ದಿನ ತಾಜಾ ಆಗಿರುತ್ವೆ Read more…

ಹಣ್ಣುಗಳನ್ನು ಈ ರೀತಿ ಸೇವಿಸುವುದು ಆರೋಗ್ಯಕ್ಕೆ ಹಾನಿಕರ….!

ಹಣ್ಣುಗಳನ್ನು ಸೇವಿಸುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದೆ ಇದೆ. ಹಾಗೇ ಅವುಗಳನ್ನು ಸರಿಯಾದ ರೀತಿಯಲ್ಲಿ ಸೇವಿಸಿದರೆ ಮಾತ್ರ ಅದರಿಂದ ಪ್ರಯೋಜನ ಪಡೆಯಬಹುದು. ಹಾಗಾಗಿ ಹಣ್ಣುಗಳನ್ನು ಯಾವಾಗ Read more…

ಇಲ್ಲಿದೆ ಕಡಿಮೆ ʼಕ್ಯಾಲೋರಿʼ ಇರುವ ಹಣ್ಣು ಮತ್ತು ತರಕಾರಿಗಳ ಬಗ್ಗೆ ಮಾಹಿತಿ

ಆರೋಗ್ಯವಾಗಿರಲು ಸಮತೋಲನ ಆಹಾರ ಅತ್ಯಗತ್ಯ. ಹಾಗೇ ಕ್ಯಾಲೋರಿ ಕೂಡ ಮುಖ್ಯವಾಗಿದೆ. ಕ್ಯಾಲೋರಿ ನಮ್ಮ ತೂಕವನ್ನು ನಿಯಂತ್ರಿಸುತ್ತದೆ. ಹಾಗಾಗಿ ತೂಕ ಕಡಿಮೆ ಮಾಡಿಕೊಳ್ಳುವವರು ಕಡಿಮೆ ಕ್ಯಾಲೋರಿ ಆಹಾರಗಳನ್ನು ಸೇವಿಸಬೇಕು. ಹಾಗಾಗಿ Read more…

ಈ ತರಕಾರಿ ಹಸಿಯಾಗಿ ಸೇವಿಸುವ ವೇಳೆ ಇರಲಿ ಎಚ್ಚರ…..!

ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಅಗತ್ಯವಿದೆ. ಕೆಲವೊಂದು ಆಹಾರಗಳು ಹೊಟ್ಟೆ ತುಂಬಿಸುತ್ತವೆ. ಆದ್ರೆ ರೋಗ ನಿರೋಧಕ ಶಕ್ತಿಯನ್ನು ಕಡಿಮೆ ಮಾಡುತ್ತವೆ. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ತರಕಾರಿ, ಹಣ್ಣುಗಳು Read more…

ಗರ್ಭಿಣಿಯರು ಅತಿಯಾದ ಬಾಯಾರಿಕೆ ನಿವಾರಿಸಿಕೊಳ್ಳಲು ಮಾಡಿ ಈ ಉಪಾಯ

ಸಾಮಾನ್ಯವಾಗಿ ಗರ್ಭಾವಸ್ಥೆಯಲ್ಲಿ ಮಹಿಳೆಯರಿಗೆ ಹೆಚ್ಚು ಬಾಯಾರಿಕೆ ಆಗುತ್ತಿರುತ್ತದೆ. ಹಾಗೇ ಅವರು ನೀರನ್ನು ಸರಿಯಾಗಿ ಕುಡಿಯಬೇಕು. ಆದರೆ ಕೆಲವರಿಗೆ ಅತಿಯಾದ ಬಾಯಾರಿಕೆ ಇರುತ್ತದೆ. ಇದನ್ನು ನಿಯಂತ್ರಿಸಲು ಈ ನೈಸರ್ಗಿಕ ಪರಿಹಾರವನ್ನು Read more…

ಕೂದಲು ಉದುರದಂತೆ ತಡೆಗಟ್ಟಲು ಇಲ್ಲಿದೆ ಟಿಪ್ಸ್

ಈ ಆಧುನಿಕ ಯುಗದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ದೊಡ್ಡ ಸವಾಲು. ಅದರಲ್ಲೂ ಕೂದಲು ಉದುರದಂತೆ ರಕ್ಷಿಸುವುದಂತೂ ಅಸಾಧ್ಯ ಎನಿಸಿದೆ. ಕಾರಣ ಕಲುಷಿತ ವಾತಾವರಣ, ರಾಸಾಯನಿಕ ಬೆರೆತ ಆಹಾರ ಮತ್ತು Read more…

ಈ ತರಕಾರಿಗಳನ್ನು ಹಸಿಯಾಗಿ ತಿಂದರೆ ಕಾಡುತ್ತೆ ಸಮಸ್ಯೆ..…!

ನಿಯಮಿತವಾಗಿ ತರಕಾರಿ ತಿನ್ನುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಬೆಳಗಿನ ಉಪಹಾರದ ಜೊತೆಗೆ, ಮಧ್ಯಾಹ್ನದ ಊಟದೊಂದಿಗೆ ಅನೇಕರು ಹಸಿ ತರಕಾರಿಗಳನ್ನು ತಿನ್ನುತ್ತಾರೆ. ಸಲಾಡ್‌ ಸೇವಿಸಲು ಇಷ್ಟಪಡುತ್ತಾರೆ. ಆದರೆ ಕೆಲವೊಂದು ತರಕಾರಿಗಳನ್ನು ಅಪ್ಪಿತಪ್ಪಿಯೂ Read more…

ʼತರಕಾರಿʼ ಸೇವನೆ ಕಡಿಮೆ ಮಾಡಿದ್ರೆ ದೇಹ ನೀಡುತ್ತೆ ಈ ಸಂಕೇತ

ಬಾಯಿ ರುಚಿ ಬಯಸುತ್ತದೆ. ದೇಹಕ್ಕೆ ಇದು ಒಳ್ಳೆಯದಲ್ಲ ಎಂಬುದು ಗೊತ್ತಿದ್ದರೂ ಜನರು ರುಚಿ ಆಹಾರ ಸೇವನೆಗೆ ಮಹತ್ವ ನೀಡ್ತಾರೆ. ಇದೇ ಕಾರಣಕ್ಕೆ ಫಾಸ್ಟ್ ಫುಡ್ ಗಳಿಗೆ ಬೇಡಿಕೆ ಹೆಚ್ಚಾಗುತ್ತಲೇ Read more…

ಸಕ್ಕರೆ ಕಾಯಿಲೆಗೆ ಕಾರಣವಾಗಬಹುದು ಪಾಲಿಥಿನ್‌ನಲ್ಲಿ ಪ್ಯಾಕ್ ಮಾಡಿದ ತಿನಿಸು, ಗರ್ಭಿಣಿಯರಿಗೂ ಇದು ಅಪಾಯಕಾರಿ…!

ಪಾಲಿಥಿನ್‌ಗಳು ನಮ್ಮ ದೇಹಕ್ಕೆ ಸುರಕ್ಷಿತವಲ್ಲ. ಆದರೂ ಹಣ್ಣು-ತರಕಾರಿ, ಜ್ಯೂಸ್‌, ಬಿಸ್ಕೆಟ್‌ ಹೀಗೆ ಅನೇಕ ವಸ್ತುಗಳನ್ನು ಪಾಲಿಥಿನ್‌ನಲ್ಲಿ ಪ್ಯಾಕ್‌ ಮಾಡಲಾಗುತ್ತದೆ. ಇವುಗಳನ್ನು ಸೇವನೆ ಮಾಡುವುದರಿಂದ ಸಕ್ಕರೆ ಕಾಯಿಲೆ ನಮ್ಮನ್ನು ಆವರಿಸಿಕೊಳ್ಳಬಹುದು. Read more…

ತೂಕ ಇಳಿಸಲು ಕೇವಲ ಹಣ್ಣು – ತರಕಾರಿಗಳನ್ನು ತಿನ್ನುತ್ತಿದ್ದೀರಾ ? ಹಾಗಾದ್ರೆ ಈ ಸುದ್ದಿ ಓದಿ

ಹಣ್ಣು ಮತ್ತು ತರಕಾರಿಗಳು ಹೇರಳವಾದ ಪೌಷ್ಟಿಕಾಂಶಗಳನ್ನು ಒಳಗೊಂಡಿರುತ್ತವೆ. ಇವು ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದರಲ್ಲಿ ಸಂದೇಹವಿಲ್ಲ. ಆದರೆ ಕೇವಲ ಹಣ್ಣು ಮತ್ತು ತರಕಾರಿಗಳನ್ನು ಮಾತ್ರ ತಿನ್ನಲು ಪ್ರಾರಂಭಿಸಿದಾಗ ಸಮಸ್ಯೆ ಕಾಣಿಸಿಕೊಳ್ಳುತ್ತದೆ. Read more…

ಒಂದೇ ಬಾರಿಗೆ ಇಡೀ ವಾರದ ತರಕಾರಿಗಳನ್ನು ಖರೀದಿಸುತ್ತಿದ್ದೀರಾ….? ಇದು ತುಂಬಾ ‘ಅಪಾಯಕಾರಿ’……!

ತಾಜಾ ಸೊಪ್ಪು- ತರಕಾರಿಗಳನ್ನು ತಿನ್ನುವುದು ಆರೋಗ್ಯಕ್ಕೆ ಪ್ರಯೋಜನಕಾರಿ. ಕಾಲೋಚಿತ ತರಕಾರಿಗಳನ್ನು ಸೇವಿಸುವುದರಿಂದ ದೇಹವು ಸಂಪೂರ್ಣವಾಗಿ ಆರೋಗ್ಯಕರವಾಗಿರುತ್ತದೆ. ಪ್ರತಿ ದಿನ ಕಲರ್‌ಫುಲ್‌ ತರಕಾರಿಗಳನ್ನು ಸೇವಿಸಿದರೆ ಅನೇಕ ಕಾಯಿಲೆಗಳಿಂದ ದೂರವಿರಬಹುದು. ಆದರೆ Read more…

ಕ್ಷೇತ್ರ ಪ್ರವಾಸ ವೇಳೆ ಸಂತೆಯಲ್ಲಿ ತರಕಾರಿ, ಹೂವು ಖರೀದಿಸಿದ ಶಾಸಕ ಬಸವರಾಜು ಶಿವಗಂಗಾ

ದಾವಣಗೆರೆ: ಚನ್ನಗಿರಿ ಶಾಸಕ ಬಸವರಾಜು ವಿ ಶಿವಗಂಗಾ ದೇವರಹಳ್ಳಿ ಸಂತೆಯಲ್ಲಿ ಹೂ ಮತ್ತು ತರಕಾರಿ ಖರೀದಿಸಿದ್ದಾರೆ. ಕ್ಷೇತ್ರ ಪ್ರವಾಸ ವೇಳೆ ದೇವರಹಳ್ಳಿಗೆ ಭೇಟಿ ನೀಡಿದ ಅವರು ಸಂತೆಗೆ ಆಗಮಿಸಿ Read more…

ದೀಪಾವಳಿಗೂ ಮುನ್ನ `ಜನಸಾಮಾನ್ಯರಿಗೆ ಬಿಗ್ ಶಾಕ್’ : ಅಗತ್ಯ ವಸ್ತುಗಳ ಬೆಲೆಯಲ್ಲಿ ಭಾರೀ ಏರಿಕೆ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಹಿನ್ನೆಲೆಯಲ್ಲಿ ಈರುಳ್ಳಿ ಸೇರಿದಂತೆ ಆಹಾರ ಧಾನ್ಯಗಳ ಬೆಲೆಯಲ್ಲಿ ಭಾರೀ ಏರಿಕೆಯಾಗುತ್ತಿದ್ದು, ದೀಪಾವಳಿಗೂ ಮುನ್ನ ಜನಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. Read more…

ಮುಟ್ಟಿನ ನೋವಿನಿಂದ ಪಾರಾಗಲು ಸೇವಿಸಿ ಈ ‘ಆಹಾರ’

ಹೆಣ್ಣುಮಕ್ಕಳು ಪ್ರತಿ ತಿಂಗಳೂ ಋತುಚಕ್ರದ ನೋವನ್ನ ಅನುಭವಿಸೋದು ಸರ್ವೇ ಸಾಮಾನ್ಯ .ಈ ಸಮಯದಲ್ಲಿ ಸ್ತ್ರೀಯರು ಹೊಟ್ಟೆ ನೋವು, ತಲೆನೋವು, ಸೊಂಟ ನೋವು ಸೇರಿದಂತೆ ಸಾಕಷ್ಟು ಸಮಸ್ಯೆಗಳನ್ನ ಅನುಭವಿಸ್ತಾರೆ. ಈ Read more…

ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಗುಡ್ ನ್ಯೂಸ್: ಬೇಳೆ ಕಾಳು, ತರಕಾರಿ ದರ ಇಳಿಕೆ

ನವದೆಹಲಿ: ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನಸಾಮಾನ್ಯರಿಗೆ ಹಬ್ಬಗಳ ಋತುವಿನಲ್ಲಿ ಕೊಂಚ ನೆಮ್ಮದಿಯ ಸುದ್ದಿ ಸಿಕ್ಕಿದೆ. ಕಳೆದ ಒಂದು ತಿಂಗಳಿನಿಂದ ವಿವಿಧ ಬೇಳೆ ಕಾಳುಗಳು ಮತ್ತು ತರಕಾರಿ ಬೆಲೆಯಲ್ಲಿ ಅಲ್ಪ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...