alex Certify Vehicle | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಜನವರಿ 1 ರಿಂದಲೇ ಎಲ್ಲಾ ವಾಹನಗಳಿಗೆ ಪಾಸ್ಟ್ಯಾಗ್ ಕಡ್ಡಾಯ –ಕೇಂದ್ರ ಸಚಿವ ನಿತಿನ್ ಗಡ್ಕರಿ ಮಾಹಿತಿ

ನವದೆಹಲಿ: 2021 ರ ಜನವರಿ 1 ರಿಂದ ಜಾರಿಗೆ ಬರುವಂತೆ ದೇಶದ ಎಲ್ಲ 4 ಚಕ್ರದ ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯಗೊಳಿಸಲಾಗಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ Read more…

BIG NEWS: ವಾಹನ ವಿಮೆ ಪ್ರೀಮಿಯಂ ಕಟ್ಟಿದ ಕ್ಷಣದಿಂದಲೇ ಅನ್ವಯ –ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ವಾಹನ ವಿಮೆ ಮಾಡಿಸಿದ ದಿನದ ಮಧ್ಯರಾತ್ರಿಯಿಂದ ಜಾರಿ ಎನ್ನುವ ವಿಮಾ ಕಂಪನಿ ವಾದ ತಪ್ಪು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಪ್ರೀಮಿಯಂ ಕಟ್ಟಿದ ಕ್ಷಣದಿಂದಲೇ ವಿಮೆ Read more…

ಗಮನಿಸಿ..! ಟೋಲ್ ಪ್ಲಾಜಾಗಳಲ್ಲಿ ನಗದು ಶುಲ್ಕ ಪಾವತಿ ರದ್ದು, ಜ. 1 ರಿಂದ ಫಾಸ್ಟ್ಯಾಗ್ ಕಡ್ಡಾಯ

ಬೆಂಗಳೂರು: ಟೋಲ್ ಪ್ಲಾಜಾಗಳಲ್ಲಿ ಜನವರಿ 1 ರಿಂದ ಫಾಸ್ಟ್ಯಾಗ್ ಕಡ್ಡಾಯ ಮಾಡಲಾಗಿದೆ. ನಗದು ಶುಲ್ಕ ಪಾವತಿ ವ್ಯವಸ್ಥೆ ರದ್ದಾಗಲಿದೆ. ವಾಹನ ದಟ್ಟಣೆ ಕಡಿಮೆ ಮಾಡುವುದು, ಇಂಧನ ಉಳಿತಾಯ ಸೇರಿದಂತೆ Read more…

ವಾಹನ ಮಾಲೀಕರಿಗೆ ಮುಖ್ಯ ಮಾಹಿತಿ: ಬ್ಯಾಂಕ್ ಖಾತೆಯಿಂದಲೇ ಟೋಲ್ ಶುಲ್ಕ ಕಡಿತ

ನವದೆಹಲಿ: ಹೆದ್ದಾರಿಗಳಲ್ಲಿ ಟೋಲ್ ಫ್ರೀ ವ್ಯವಸ್ಥೆ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ಟೋಲ್ ಶುಲ್ಕವನ್ನು ಬ್ಯಾಂಕ್ ಖಾತೆಯಿಂದ ನೇರವಾಗಿ ಕಡಿತಗೊಳಿಸಲಾಗುತ್ತದೆ. ವಾಹನಗಳ ತಡೆರಹಿತ ಚಾಲನೆಗೆ ಒತ್ತು ನೀಡುವ ಉದ್ದೇಶದಿಂದ Read more…

BIG BREAKING NEWS: ವಾಹನ ಮಾಲೀಕರ ಬ್ಯಾಂಕ್ ಖಾತೆಯಿಂದಲೇ ಟೋಲ್ ಶುಲ್ಕ ಕಡಿತ..!

 ನವದೆಹಲಿ: ದೇಶಾದ್ಯಂತ ಹೆದ್ದಾರಿಗಳಲ್ಲಿ ಟೋಲ್ ಫ್ರೀ ವ್ಯವಸ್ಥೆ ಮಾಡಲಿದ್ದು, ಟೋಲ್ ಶುಲ್ಕವನ್ನು ಬ್ಯಾಂಕ್ ಖಾತೆಯಿಂದ ನೇರವಾಗಿ ಕಡಿತಗೊಳಿಸಲಾಗುತ್ತದೆ. ವಾಹನಗಳ ತಡೆರಹಿತ ಚಾಲನೆಗೆ ಒತ್ತು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ Read more…

BIG NEWS: ಹೊಸ ವರ್ಷಕ್ಕೆ ದ್ವಿಚಕ್ರ ವಾಹನ‌ ಖರೀದಿಸುವ ಲೆಕ್ಕಾಚಾರದಲ್ಲಿರುವವರಿಗೆ‌ ಶಾಕ್

ಭಾರತದ ಜನಪ್ರಿಯ ದ್ವಿಚಕ್ರ ವಾಹನ ಬ್ರಾಂಡ್ ಹೀರೋ ಮೋಟೋ ಕಾರ್ಪ್ ಹೊಸ ವರ್ಷದಿಂದ ತನ್ನ ವಾಹನಗಳ ಬೆಲೆಯನ್ನು 1,500 ರೂ.ಗಳವರೆಗೂ ಏರಿಕೆ ಮಾಡಲಿದೆ. ಸ್ಟೀಲ್, ಅಲ್ಯುಮಿನಿಯಂ, ಪ್ಲಾಸ್ಟಿಕ್ ಹಾಗು Read more…

ಭಾರತ ಬಂದ್: ಟೈಯರ್ ಗೆ ಬೆಂಕಿ, ರಸ್ತೆಯಲ್ಲೇ ಅಡುಗೆ – ಪ್ರಧಾನಿ ಪ್ರತಿಕೃತಿ ದಹಿಸಿ ಆಕ್ರೋಶ; ಎಲ್ಲೆಲ್ಲಿ ಹೇಗಿದೆ ಬಂದ್..?

ಬೆಂಗಳೂರು: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್ ಗೆ ರಾಜ್ಯದಲ್ಲಿಯೂ ಬೆಂಬಲ ವ್ಯಕ್ತವಾಗಿದ್ದು, ಕೋಲಾರ ನಗರದ ಹೊಸ ಬಸ್ ನಿಲ್ದಾಣದ ಬಳಿ Read more…

ಶಾಕಿಂಗ್: ಯುವತಿ ಅಪಹರಿಸಿ ಚಲಿಸುವ ವಾಹನದಲ್ಲೇ ಸಾಮೂಹಿಕ ಅತ್ಯಾಚಾರ; ಮೊಬೈಲ್ ನಲ್ಲಿ ದೃಶ್ಯ ಸೆರೆ – ಮನೆಗೆ ಬಂದು ಕೊಲೆ ಬೆದರಿಕೆ

ಬುಲಂದ್ ಶಹರ್: ಉತ್ತರ ಪ್ರದೇಶದ ಬುಲಂದ್ ಶಹರ್ ಜಿಲ್ಲೆಯ ಛಾಟಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯನ್ನು ಅಪಹರಿಸಿದ ನಾಲ್ವರು ಚಲಿಸುವ ವಾಹನದಲ್ಲಿ Read more…

ವಾಹನ ಖರೀದಿಸುವವರಿಗೆ ಶಾಕ್: ಇನ್ಮುಂದೆ ಪಾರ್ಕಿಂಗ್ ಸ್ಥಳ ಹೊಂದುವುದು ಕಡ್ಡಾಯ

ಬೆಂಗಳೂರು: ಇನ್ನು ಮುಂದೆ ವಾಹನ ಖರೀದಿಸುವವರು ಸ್ವಂತ ಸ್ಥಳ ಅವಕಾಶ ಹೊಂದಿದ ಬಗ್ಗೆ ದೃಢೀಕರಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಪಾರ್ಕಿಂಗ್ ನೀತಿ 2.0 ಜಾರಿಗೆ ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ Read more…

ವಾಹನ ಮಾಲೀಕರೇ ಗಮನಿಸಿ..! ಏಕರೂಪದ ಹೊಗೆ ತಪಾಸಣೆ ಪ್ರಮಾಣ ಪತ್ರ: ತಪ್ಪಿತಸ್ಥರಿಗೆ ಜೈಲು, 10 ಸಾವಿರ ರೂ. ದಂಡ

ನವದೆಹಲಿ: ದೇಶಾದ್ಯಂತ ವಾಹನಗಳಿಗೆ ಏಕರೂಪದ ಹೊಗೆ ತಪಾಸಣೆ ಪ್ರಮಾಣ ಪತ್ರವನ್ನು ನೀಡಲು ಸಾರಿಗೆ ಸಚಿವಾಲಯ ಮುಂದಾಗಿದೆ. ಕ್ಯೂಆರ್ ಕೋಡ್ ಆಧಾರಿತ ಪ್ರಮಾಣಪತ್ರವನ್ನು ಸ್ಕ್ಯಾನ್ ಮಾಡಿದರೆ ವಾಹನದ ಮಾಲೀಕ, ಹೊಗೆಯುಗುಳುವ Read more…

BIG NEWS: ವಾಹನ ಮಾಲೀಕರಿಗೆ ಕೇಂದ್ರದಿಂದ ಸಿಹಿ ಸುದ್ದಿ, ವಾಹನಗಳಿಗೂ ನಾಮಿನಿ -ವರ್ಗಾವಣೆ ಬಲು ಸುಲಭ

ನವದೆಹಲಿ: ಇನ್ನು ಮುಂದೆ ವಾಹನಗಳಿಗೂ ನಾಮಿನಿ ಮಾಡಬಹುದಾಗಿದ್ದು, ಮಾಲೀಕರ ವರ್ಗಾವಣೆ ಸುಲಭವಾಗಲಿದೆ. ಕೇಂದ್ರ ಮೋಟಾರು ವಾಹನ ನಿಯಮ 1989 ಕ್ಕೆ ತಿದ್ದುಪಡಿ ತರಲು ಕೇಂದ್ರ ರಸ್ತೆ ಸಾರಿಗೆ ಮತ್ತು Read more…

ವಾಹನ ಮಾಲೀಕರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ ಉಚಿತ

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ ಪೂರ್ವ Read more…

ಗಮನಿಸಿ..! ವ್ಯವಸ್ಥೆಯಲ್ಲಿ ಬದಲಾವಣೆ, ಜ. 1 ರಿಂದ ವಾಹನಗಳಿಗೆ ಫಾಸ್ಟ್ಯಾಗ್ ಇದ್ರೆ ಮಾತ್ರ ಎಂಟ್ರಿ

ಬೆಂಗಳೂರು: ಟೋಲ್ ಪ್ಲಾಜಾಗಳಲ್ಲಿ ನಗದು ಶುಲ್ಕ ಪಾವತಿಸುವ ವ್ಯವಸ್ಥೆಯನ್ನು ಜನವರಿ 1 ರಿಂದ ರದ್ದು ಮಾಡಲಿದ್ದು, ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯಗೊಳಿಸಲಾಗಿದೆ. 2020 ರ ಜನವರಿ 15 ರಿಂದ ವಾಹನಗಳಿಗೆ Read more…

ವಾಹನ ಸವಾರರೇ ಗಮನಿಸಿ…! ಜನವರಿ 1 ರಿಂದ 4 ಚಕ್ರದ ಎಲ್ಲಾ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯ

ನವದೆಹಲಿ: ನಾಲ್ಕು ಚಕ್ರದ ಎಲ್ಲಾ ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯ ಮಾಡಲಾಗಿದೆ. ಕೇಂದ್ರ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, 2021 ರ ಜನವರಿ 1 ರಿಂದ ಎಲ್ಲ ಬಗೆಯ Read more…

ವೀಕೆಂಡ್ ‌ನಲ್ಲಿ ಚರ್ಚ್ ‌ಸ್ಟ್ರೀಟ್ ಕಡೆ ಹೋಗುವವರ ಗಮನದಲ್ಲಿರಲಿ ಈ ವಿಷಯ

ಬೆಂಗಳೂರಿನ ಶಾಪಿಂಗ್ ಪ್ಲೇಸ್‌ಗಳಲ್ಲಿ ಚರ್ಚ್‌ಸ್ಟ್ರೀಟ್ ಕೂಡ ಒಂದು. ವೀಕೆಂಡ್ ಬಂದ್ರೆ ಸಾಕು ಇಲ್ಲಿ ಜನ ಸಂದಣಿ, ವಾಹನ ದಟ್ಟಣೆ ಹೆಚ್ಚಾಗಿಯೇ ಇರುತ್ತದೆ. ಕೆಲವೊಮ್ಮೆ ಹಬ್ಬ ಹರಿದಿನಗಳಲ್ಲಂತೂ ಇಲ್ಲಿ ಕಾಲಿಡೋಕೆ Read more…

BREAKING: ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವು, 10 ಜನ ಗಂಭೀರ

ಲಖ್ನೋ: ಎರಡು ವಾಹನಗಳ ಮಧ್ಯೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ ಬಹ್ರೇಚ್ ಜಿಲ್ಲೆಯ ಪಯಾಗ್ ಪುರ ಬಳಿ ನಡೆದಿದೆ. ಅಪಘಾತದಲ್ಲಿ Read more…

ವಾಹನ ನೋಂದಣಿ: ಸಾರಿಗೆ ಸಚಿವಾಲಯದಿಂದ ಗುಡ್ ನ್ಯೂಸ್

ನವದೆಹಲಿ: ವಾಹನ ನೋಂದಣಿ ನೀತಿ ಸುಧಾರಣೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ವಿಶೇಷ ಚೇತನರಿಗೆ ವಾಹನ ಮಾಲೀಕತ್ವ ಸಮಸ್ಯೆಗಳಿಗೆ ಪರಿಹಾರ ನೀಡಲು ಹಳೆ ವಾಹನ ಕಾಯ್ದೆಯಲ್ಲಿ ವಾಹನ ಮಾಲೀಕತ್ವ ಕುರಿತಂತೆ ಸ್ಪಷ್ಟವಾಗಿ Read more…

ವಾಹನ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್: ಆನ್ ಲೈನ್ ನಲ್ಲಿ ಲಭ್ಯವಾಗುತ್ತೆ ಈ ಮೂರು ಸೇವೆ

ಕೊರೊನಾ ಸಂದರ್ಭದಲ್ಲೂ ಕೆಲವೊಂದು ಕೆಲಸ ಕಾರ್ಯಗಳಿಗಾಗಿ ವಾಹನ ಮಾಲೀಕರು ಪ್ರಾದೇಶಿಕ ಸಾರಿಗೆ ಕಚೇರಿಗೆ ಹೋಗುವುದು ಅನಿವಾರ್ಯವಾಗಿತ್ತು. ಇದೀಗ ರಾಜ್ಯ ಸರ್ಕಾರ ಮೂರು ಸೇವೆಗಳನ್ನು ಆನ್ಲೈನ್ ಮೂಲಕ ಪಡೆಯುವ ಅವಕಾಶ Read more…

ಮದ್ಯದ ಅಮಲಲ್ಲಿ ಹುಚ್ಚಾಟ: ರಸ್ತೆ ಬದಿ ನಿಲ್ಲಿಸಿದ್ದ ಕಾರ್ ಗಳ ಗಾಜು ಪುಡಿ ಪುಡಿ

ಬೆಂಗಳೂರು: ಕುಡಿದ ಅಮಲಿನಲ್ಲಿ 8ಕ್ಕೂ ಹೆಚ್ಚು ಕಾರ್ ಗಳ ಗಾಜು ಒಡೆದು ಹಾಕಲಾಗಿದೆ. ಬೆಂಗಳೂರಿನ ಕೆಂಗೇರಿಯಲ್ಲಿ ಪಾನಮತ್ತ ಯುವಕ ಪುಂಡಾಟಿಕೆ ಮೆರೆದಿದ್ದು ತಡರಾತ್ರಿ ರಸ್ತೆ ಬದಿ ನಿಲ್ಲಿಸಿದ್ದ ಕಾರ್ Read more…

ಮೋಟಾರು ವಾಹನ ತೆರಿಗೆ ಇಳಿಕೆ: ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಮ್ಯಾಕ್ಸಿಕ್ಯಾಬ್ ತೆರಿಗೆ ಇಳಿಕೆ ಮಾಡಲಾಗಿದೆ. ರಾಜ್ಯದಲ್ಲಿ ಸಂಚರಿಸುವ 13 ರಿಂದ 20 ಸೀಟ್ ಹೊಂದಿರುವ ಮ್ಯಾಕ್ಸಿಕ್ಯಾಬ್ ಗಳಿಗೆ ಪ್ರತಿ ಸೀಟಿಗೆ ವಿಧಿಸಲಾಗಿದ್ದ 900 ರೂಪಾಯಿ ಮೋಟಾರು ವಾಹನ Read more…

ಮದ್ಯಪಾನದಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಾಗುತ್ತಿದ್ದ ಅಪಘಾತ ಪ್ರಮಾಣದಲ್ಲಿ ಇಳಿಕೆ..!

ಮದ್ಯಪಾನ ಮಾಡಿ ವಾಹನ ಚಲಾಯಿಸಬೇಡಿ ಎಂಬ ವಾಕ್ಯ ಎಲ್ಲಾ ಸಿಗ್ನಲ್, ಹೆದ್ದಾರಿಗಳಲ್ಲಿ ನೋಡಬಹುದು. ಎಷ್ಟೇ ಮನವರಿಕೆ ಮಾಡಿಕೊಟ್ಟರು ಎಷ್ಟೋ ವಾಹನ ಸವಾರರು ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಲೇ ಇದ್ದಾರೆ. Read more…

ಮುಟ್ಟುಗೋಲು ಹಾಕಿಕೊಂಡ ವಾಹನಗಳಲ್ಲಿ ತರಕಾರಿ ಬೆಳೆ…!

ದೇಶದ ಹಲವು ಭಾಗದಲ್ಲಿ ಮುಟ್ಟುಗೋಲು ಹಾಕಿಕೊಂಡ ವಾಹನಗಳು ವರ್ಷವಾದರೂ, ವಿಲೇವಾರಿಯಾಗದೇ ನಿಂತಿರುವುದನ್ನು ನೋಡುವುದು ಸಾಮಾನ್ಯ. ಆದರೆ ಕೇರಳದ ಪೊಲೀಸರು ಈ ರೀತಿ ಮುಟ್ಟುಗೋಲು ಹಾಕಿಕೊಂಡ ವಾಹನಗಳಲ್ಲಿ ತರಕಾರಿ ಬೆಳೆಯುವ Read more…

ಬಸ್, ಟ್ಯಾಕ್ಸಿ ಸೇರಿ ಖಾಸಗಿ ವಾಹನ ಮಾಲೀಕರಿಗೆ ಶುಭ ಸುದ್ದಿ: ತೆರಿಗೆ ಮನ್ನಾ ಸಾಧ್ಯತೆ

ಬೆಂಗಳೂರು: ಖಾಸಗಿ ಬಸ್ ಮೊದಲಾದ ಸಾರಿಗೆ ವಾಹನಗಳ ತೆರಿಗೆ ವಿನಾಯಿತಿ ಕುರಿತಂತೆ ಒಂದು ವಾರದೊಳಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರಾದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಭರವಸೆ Read more…

ಗಮನಿಸಿ: ಆಗುಂಬೆ ಘಾಟ್ ಮೂಲಕ ಸಂಚರಿಸುವವರಿಗೆ ಮುಖ್ಯ ಮಾಹಿತಿ

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ – ಉಡುಪಿ – ಮಂಗಳೂರು ರಸ್ತೆಯ ಆಗುಂಬೆ ಘಾಟಿಯಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲು ಅಧಿಸೂಚನೆ ಹೊರಡಿಸಲಾಗಿದೆ. ಮಳೆಗಾಲ Read more…

ಬೆಂಗಳೂರಲ್ಲಿ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತ, ವಾಹನ ಸವಾರರ ಪರದಾಟ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಇಡೀ ಭಾರೀ ಮಳೆಯಾಗಿ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ಅವಾಂತರದಿಂದ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಶಿವಾನಂದ ಸರ್ಕಲ್ ಬಳಿ ನೀರು ನಿಂತಿದ್ದರಿಂದ Read more…

ಭಾರತ್ ಸ್ಟೇಜ್ – 4 ವಾಹನ ಖರೀದಿಸಿದವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ದಾವಣಗೆರೆ: ನೋಂದಣಿಯಾಗದ ಭಾರತ್ ಸ್ಟೇಜ್-4 ಮಾಪನದ ಹೊಸ ವಾಹನಗಳನ್ನು ಸೆ.30 ರವರೆಗೆ ನಿಯಮಾನುಸಾರ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಸರ್ವೊಚ್ಚ ನ್ಯಾಯಾಲಯದ ಆದೇಶದ ಹಿನ್ನಲೆ ಲಾಕ್‍ಡೌನ್ ಅವಧಿಗೆ ಮುಂಚೆ Read more…

ವಾಹನ ಖರೀದಿಸುವವರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್: ಆಟೋಮೊಬೈಲ್ ಕ್ಷೇತ್ರದ ಉತ್ತೇಜನಕ್ಕೆ ಹೊಸ ಯೋಜನೆ

ನವದೆಹಲಿ: ವಾಹನ ಉದ್ಯಮಕ್ಕೆ ಉತ್ತೇಜನ ನೀಡಲು ಈ ತಿಂಗಳ ಅಂತ್ಯಕ್ಕೆ ಗುಜರಿ ನೀತಿ ಜಾರಿಗೆ ತರಲಾಗುವುದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಹೊಸ ವಾಹನ ಖರೀದಿಗೆ Read more…

ಸಾಲ ಪಡೆದ ಗ್ರಾಹಕರಿಗೆ ಶುಭ ಸುದ್ದಿ: ದೇಶದ ದೊಡ್ಡ ಬ್ಯಾಂಕ್ SBI ನಿಂದ ʼಗುಡ್ ನ್ಯೂಸ್ʼ

ನವದೆಹಲಿ: ದೇಶದ ಅತಿ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ಎಂಸಿಎಲ್ಆರ್ ಅವಧಿ ಇಳಿಕೆ ಮಾಡಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಾಹನ, ಗೃಹ ಅಥವಾ Read more…

ವಾಹನ ವಿಮೆ ಸೌಲಭ್ಯ: ಇನ್ಮುಂದೆ ಫಾಸ್ಟ್ ಟ್ಯಾಗ್ ಕಡ್ಡಾಯ…?

ನವದೆಹಲಿ: 2021 ರಿಂದ ಕಾರುಗಳ ವಿಮೆಗೆ ಫಾಸ್ಟ್ ಟ್ಯಾಗ್ ಕಡ್ಡಾಯ ಮಾಡಲಾಗುವುದು. ಕಾರ್ ಗಳಿಗೆ ಹೊಸದಾಗಿ ಥರ್ಡ್ ಪಾರ್ಟಿ ವಿಮೆ ಖರೀದಿಸಲು ಫಾಸ್ಟ್ ಟ್ಯಾಗ್ ಕಡ್ಡಾಯ ಮಾಡುವ ಕುರಿತಾಗಿ Read more…

ವಾಹನಗಳ ತೆರಿಗೆ ಪಾವತಿ: ಸರ್ಕಾರದಿಂದ ʼಗುಡ್ ನ್ಯೂಸ್ʼ

ಬೆಂಗಳೂರು: ರಾಜ್ಯದ ಎಲ್ಲಾ ನೋಂದಾಯಿತ ವಾಹನಗಳಿಗೆ ತೆರಿಗೆ ಪಾವತಿ ಅವಧಿಯನ್ನು ವಿಸ್ತರಿಸಲಾಗಿದೆ. ಹೊಸ ವಾಹನ ಹೊರತುಪಡಿಸಿ ಆಗಸ್ಟ್ 15 ರಿಂದ ಸೆಪ್ಟಂಬರ್ 15 ರ ಒಳಗೆ ಪಾವತಿ ಮಾಡಬೇಕಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...