alex Certify Vehicle | Kannada Dunia | Kannada News | Karnataka News | India News - Part 15
ಕನ್ನಡ ದುನಿಯಾ
    Dailyhunt JioNews

Kannada Duniya

ಮದ್ಯದ ಅಮಲಲ್ಲಿ ಹುಚ್ಚಾಟ: ರಸ್ತೆ ಬದಿ ನಿಲ್ಲಿಸಿದ್ದ ಕಾರ್ ಗಳ ಗಾಜು ಪುಡಿ ಪುಡಿ

ಬೆಂಗಳೂರು: ಕುಡಿದ ಅಮಲಿನಲ್ಲಿ 8ಕ್ಕೂ ಹೆಚ್ಚು ಕಾರ್ ಗಳ ಗಾಜು ಒಡೆದು ಹಾಕಲಾಗಿದೆ. ಬೆಂಗಳೂರಿನ ಕೆಂಗೇರಿಯಲ್ಲಿ ಪಾನಮತ್ತ ಯುವಕ ಪುಂಡಾಟಿಕೆ ಮೆರೆದಿದ್ದು ತಡರಾತ್ರಿ ರಸ್ತೆ ಬದಿ ನಿಲ್ಲಿಸಿದ್ದ ಕಾರ್ Read more…

ಮೋಟಾರು ವಾಹನ ತೆರಿಗೆ ಇಳಿಕೆ: ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಮ್ಯಾಕ್ಸಿಕ್ಯಾಬ್ ತೆರಿಗೆ ಇಳಿಕೆ ಮಾಡಲಾಗಿದೆ. ರಾಜ್ಯದಲ್ಲಿ ಸಂಚರಿಸುವ 13 ರಿಂದ 20 ಸೀಟ್ ಹೊಂದಿರುವ ಮ್ಯಾಕ್ಸಿಕ್ಯಾಬ್ ಗಳಿಗೆ ಪ್ರತಿ ಸೀಟಿಗೆ ವಿಧಿಸಲಾಗಿದ್ದ 900 ರೂಪಾಯಿ ಮೋಟಾರು ವಾಹನ Read more…

ಮದ್ಯಪಾನದಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಾಗುತ್ತಿದ್ದ ಅಪಘಾತ ಪ್ರಮಾಣದಲ್ಲಿ ಇಳಿಕೆ..!

ಮದ್ಯಪಾನ ಮಾಡಿ ವಾಹನ ಚಲಾಯಿಸಬೇಡಿ ಎಂಬ ವಾಕ್ಯ ಎಲ್ಲಾ ಸಿಗ್ನಲ್, ಹೆದ್ದಾರಿಗಳಲ್ಲಿ ನೋಡಬಹುದು. ಎಷ್ಟೇ ಮನವರಿಕೆ ಮಾಡಿಕೊಟ್ಟರು ಎಷ್ಟೋ ವಾಹನ ಸವಾರರು ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಲೇ ಇದ್ದಾರೆ. Read more…

ಮುಟ್ಟುಗೋಲು ಹಾಕಿಕೊಂಡ ವಾಹನಗಳಲ್ಲಿ ತರಕಾರಿ ಬೆಳೆ…!

ದೇಶದ ಹಲವು ಭಾಗದಲ್ಲಿ ಮುಟ್ಟುಗೋಲು ಹಾಕಿಕೊಂಡ ವಾಹನಗಳು ವರ್ಷವಾದರೂ, ವಿಲೇವಾರಿಯಾಗದೇ ನಿಂತಿರುವುದನ್ನು ನೋಡುವುದು ಸಾಮಾನ್ಯ. ಆದರೆ ಕೇರಳದ ಪೊಲೀಸರು ಈ ರೀತಿ ಮುಟ್ಟುಗೋಲು ಹಾಕಿಕೊಂಡ ವಾಹನಗಳಲ್ಲಿ ತರಕಾರಿ ಬೆಳೆಯುವ Read more…

ಬಸ್, ಟ್ಯಾಕ್ಸಿ ಸೇರಿ ಖಾಸಗಿ ವಾಹನ ಮಾಲೀಕರಿಗೆ ಶುಭ ಸುದ್ದಿ: ತೆರಿಗೆ ಮನ್ನಾ ಸಾಧ್ಯತೆ

ಬೆಂಗಳೂರು: ಖಾಸಗಿ ಬಸ್ ಮೊದಲಾದ ಸಾರಿಗೆ ವಾಹನಗಳ ತೆರಿಗೆ ವಿನಾಯಿತಿ ಕುರಿತಂತೆ ಒಂದು ವಾರದೊಳಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರಾದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಭರವಸೆ Read more…

ಗಮನಿಸಿ: ಆಗುಂಬೆ ಘಾಟ್ ಮೂಲಕ ಸಂಚರಿಸುವವರಿಗೆ ಮುಖ್ಯ ಮಾಹಿತಿ

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ – ಉಡುಪಿ – ಮಂಗಳೂರು ರಸ್ತೆಯ ಆಗುಂಬೆ ಘಾಟಿಯಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲು ಅಧಿಸೂಚನೆ ಹೊರಡಿಸಲಾಗಿದೆ. ಮಳೆಗಾಲ Read more…

ಬೆಂಗಳೂರಲ್ಲಿ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತ, ವಾಹನ ಸವಾರರ ಪರದಾಟ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಇಡೀ ಭಾರೀ ಮಳೆಯಾಗಿ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ಅವಾಂತರದಿಂದ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಶಿವಾನಂದ ಸರ್ಕಲ್ ಬಳಿ ನೀರು ನಿಂತಿದ್ದರಿಂದ Read more…

ಭಾರತ್ ಸ್ಟೇಜ್ – 4 ವಾಹನ ಖರೀದಿಸಿದವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ದಾವಣಗೆರೆ: ನೋಂದಣಿಯಾಗದ ಭಾರತ್ ಸ್ಟೇಜ್-4 ಮಾಪನದ ಹೊಸ ವಾಹನಗಳನ್ನು ಸೆ.30 ರವರೆಗೆ ನಿಯಮಾನುಸಾರ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಸರ್ವೊಚ್ಚ ನ್ಯಾಯಾಲಯದ ಆದೇಶದ ಹಿನ್ನಲೆ ಲಾಕ್‍ಡೌನ್ ಅವಧಿಗೆ ಮುಂಚೆ Read more…

ವಾಹನ ಖರೀದಿಸುವವರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್: ಆಟೋಮೊಬೈಲ್ ಕ್ಷೇತ್ರದ ಉತ್ತೇಜನಕ್ಕೆ ಹೊಸ ಯೋಜನೆ

ನವದೆಹಲಿ: ವಾಹನ ಉದ್ಯಮಕ್ಕೆ ಉತ್ತೇಜನ ನೀಡಲು ಈ ತಿಂಗಳ ಅಂತ್ಯಕ್ಕೆ ಗುಜರಿ ನೀತಿ ಜಾರಿಗೆ ತರಲಾಗುವುದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಹೊಸ ವಾಹನ ಖರೀದಿಗೆ Read more…

ಸಾಲ ಪಡೆದ ಗ್ರಾಹಕರಿಗೆ ಶುಭ ಸುದ್ದಿ: ದೇಶದ ದೊಡ್ಡ ಬ್ಯಾಂಕ್ SBI ನಿಂದ ʼಗುಡ್ ನ್ಯೂಸ್ʼ

ನವದೆಹಲಿ: ದೇಶದ ಅತಿ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ಎಂಸಿಎಲ್ಆರ್ ಅವಧಿ ಇಳಿಕೆ ಮಾಡಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಾಹನ, ಗೃಹ ಅಥವಾ Read more…

ವಾಹನ ವಿಮೆ ಸೌಲಭ್ಯ: ಇನ್ಮುಂದೆ ಫಾಸ್ಟ್ ಟ್ಯಾಗ್ ಕಡ್ಡಾಯ…?

ನವದೆಹಲಿ: 2021 ರಿಂದ ಕಾರುಗಳ ವಿಮೆಗೆ ಫಾಸ್ಟ್ ಟ್ಯಾಗ್ ಕಡ್ಡಾಯ ಮಾಡಲಾಗುವುದು. ಕಾರ್ ಗಳಿಗೆ ಹೊಸದಾಗಿ ಥರ್ಡ್ ಪಾರ್ಟಿ ವಿಮೆ ಖರೀದಿಸಲು ಫಾಸ್ಟ್ ಟ್ಯಾಗ್ ಕಡ್ಡಾಯ ಮಾಡುವ ಕುರಿತಾಗಿ Read more…

ವಾಹನಗಳ ತೆರಿಗೆ ಪಾವತಿ: ಸರ್ಕಾರದಿಂದ ʼಗುಡ್ ನ್ಯೂಸ್ʼ

ಬೆಂಗಳೂರು: ರಾಜ್ಯದ ಎಲ್ಲಾ ನೋಂದಾಯಿತ ವಾಹನಗಳಿಗೆ ತೆರಿಗೆ ಪಾವತಿ ಅವಧಿಯನ್ನು ವಿಸ್ತರಿಸಲಾಗಿದೆ. ಹೊಸ ವಾಹನ ಹೊರತುಪಡಿಸಿ ಆಗಸ್ಟ್ 15 ರಿಂದ ಸೆಪ್ಟಂಬರ್ 15 ರ ಒಳಗೆ ಪಾವತಿ ಮಾಡಬೇಕಿದ್ದ Read more…

ರಾಜ್ಯ ಸರ್ಕಾರದಿಂದ ವಾಹನ ಮಾಲೀಕರಿಗೆ ʼಗುಡ್ ನ್ಯೂಸ್ʼ

ಬೆಂಗಳೂರು: ಡಿಸೆಂಬರ್ 31 ರವರೆಗೆ ಮೋಟಾರು ವಾಹನಗಳ ಸಿಂಧುತ್ವ ಅವಧಿಯನ್ನು ವಿಸ್ತರಣೆ ಮಾಡಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ. ಮೋಟಾರು ವಾಹನ ಕಾಯ್ದೆ 1988 ಮತ್ತು ಕೇಂದ್ರ ಮೋಟಾರು ವಾಹನಗಳ Read more…

ವಾಹನ ವಿಮೆ, ಹೊಗೆ ತಪಾಸಣೆ ಪತ್ರ: ಮಾಲೀಕರಿಗೆ IRDAI ʼಗುಡ್ ನ್ಯೂಸ್ʼ

ನವದೆಹಲಿ: ಪಿಯುಸಿ ಪ್ರಮಾಣಪತ್ರ ಹೊಂದಿಲ್ಲ ಎಂಬ ಕಾರಣಕ್ಕೆ ಮೋಟಾರು ವಿಮೆ ಹಕ್ಕುಗಳನ್ನು ತಿರಸ್ಕರಿಸಲು ಸಾಧ್ಯವಿಲ್ಲ ಎಂದು ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ(IRDAI) ತಿಳಿಸಿದೆ. ಮೋಟಾರು ವಿಮಾ ಪಾಲಿಸಿ Read more…

ಟೋಲ್ ಶುಲ್ಕ: ವಾಹನ ಮಾಲೀಕರಿಗೆ ಸಾರಿಗೆ ಸಚಿವಾಲಯದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಟೋಲ್ ಶುಲ್ಕದ ಮೇಲೆ ರಿಯಾಯಿತಿ ಪಡೆಯಲು ಫಾಸ್ಟ್ ಟ್ಯಾಗ್ ಕಡ್ಡಾಯವೆಂದು ಸಾರಿಗೆ ಸಚಿವಾಲಯ ಹೇಳಿದೆ. 24 ಗಂಟೆಗಳ ಒಳಗೆ ಮರಳುವ ಪ್ರಯಾಣ ಮಾಡುವ ಬಳಕೆದಾರರಿಗೆ ರಿಯಾಯಿತಿ ಸೇರಿದಂತೆ Read more…

BIG NEWS: ಸೌರಶಕ್ತಿಯಿಂದ ಚಲಿಸುವ ವಾಹನಗಳ ತಯಾರಕರಿಗೆ ಕೇಂದ್ರ ಸರ್ಕಾರದಿಂದ ‘ಬಂಪರ್’ ಆಫರ್

ಕೊರೊನಾ ಲಾಕ್ಡೌನ್ ಬಳಿಕ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಹೀಗಾಗಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಸ್ವಾವಲಂಬಿ ಭಾರತ ನಿರ್ಮಾಣದತ್ತ ಹೆಜ್ಜೆ ಇಟ್ಟಿದ್ದು ಇದಕ್ಕೆ ಪೂರಕವಾಗಿ ಹಲವು Read more…

ಫಾಸ್ಟ್ಯಾಗ್ ಬಳಕೆ: ವಾಹನ ಸವಾರರಿಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಾಹನ ಸವಾರರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಫಾಸ್ಟಾಗ್ ಮೂಲಕ ಟೋಲ್ ಪಾವತಿಸುವ ವಾಹನ ಮಾಲೀಕರಿಗೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇರುವ ಆಹಾರ ಪ್ಲಾಜಾಗಳಲ್ಲಿ Read more…

DL, ವಾಹನ ದಾಖಲೆ: ವಾಹನ ಮಾಲೀಕರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಕೊರೋನಾ ಹಿನ್ನೆಲೆಯಲ್ಲಿ ವಾಹನ ಸವಾರರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ಡಿಎಲ್ ಸೇರಿದಂತೆ ಇತರೆ ದಾಖಲೆಗಳ ಮಾನ್ಯತಾ ಅವಧಿಯನ್ನು ಡಿಸೆಂಬರ್ 31ರವರೆಗೆ ವಿಸ್ತರಿಸಲಾಗಿದೆ. ಸೆಪ್ಟಂಬರ್ ಕೊನೆಯವರೆಗೆ ಚಾಲನಾ Read more…

ವಾಹನ ಸವಾರರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಡಿ.31 ರವರೆಗೂ ದಾಖಲೆ ಮಾನ್ಯತೆ ಅವಧಿ ವಿಸ್ತರಣೆ

ನವದೆಹಲಿ: ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ವಾಹನ ಸವಾರರಿಗೆ ಕೇಂದ್ರ ಸರ್ಕಾರ ಶುಭಸುದ್ದಿ ನೀಡಿದೆ. ಡಿಎಲ್ ಸೇರಿದಂತೆ ಇತರೆ ದಾಖಲೆಗಳ ಮಾನ್ಯತಾ ಅವಧಿಯನ್ನು ಡಿಸೆಂಬರ್ 31ರವರೆಗೆ ವಿಸ್ತರಿಸಲಾಗಿದೆ. ಸೆಪ್ಟಂಬರ್ ಕೊನೆಯವರೆಗೆ Read more…

ಅನೇಕ ರಾಜ್ಯಗಳ ವಿರುದ್ಧ ಗರಂ: ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

ನವದೆಹಲಿ: ಕೊರೋನಾ ಸೋಂಕು ತಡೆಯುವ ನಿಟ್ಟಿನಲ್ಲಿ ಜಾರಿ ಮಾಡಲಾಗಿದ್ದ ಲಾಕ್ ಡೌನ್ ಹಂತಹಂತವಾಗಿ ತೆರವುಗೊಳಿಸಲಾಗಿದ್ದು ಅನ್ಲಾಕ್ ಪ್ರಕ್ರಿಯೆ ಜಾರಿಯಲ್ಲಿದೆ. ಇದೇ ವೇಳೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. Read more…

ವಾಹನ ಮಾಲೀಕರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಇನ್ಮುಂದೆ ವಿಮೆಗೆ PUC ಕಡ್ಡಾಯ

ನವದೆಹಲಿ: ವಾಹನಗಳ ವಿಮೆ ನವೀಕರಿಸುವ ಸಂದರ್ಭದಲ್ಲಿ ನಿಗದಿಪಡಿಸಲಾದ ಮಾಲಿನ್ಯ ನಿಯಂತ್ರಣ ಮಾನದಂಡಗಳನ್ನು ಪರಿಶೀಲಿಸುವಂತೆ ವಿಮೆ ನಿಯಂತ್ರಕ ಪ್ರಾಧಿಕಾರ(IRDAI) ವಿಮೆ ಕಂಪನಿಗಳಿಗೆ ಸೂಚನೆ ನೀಡಿದೆ. ವಾಹನದಿಂದ ಹೊಗೆ ಹೊರಸೂಸುವಿಕೆಯ ಕುರಿತಾಗಿ Read more…

BIG NEWS: ವಾಹನ ವಿಮೆಗೆ ಇನ್ಮುಂದೆ PUC ಕಡ್ಡಾಯ, ಹೊಸ ಸುತ್ತೋಲೆ – ಮಾಲೀಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: ಮೋಟಾರು ವಾಹನ ವಿಮೆ ನವೀಕರಿಸುವ ಸಂದರ್ಭದಲ್ಲಿ ನಿಗದಿಪಡಿಸಲಾದ ಮಾಲಿನ್ಯ ನಿಯಂತ್ರಣ ಮಾನದಂಡಗಳನ್ನು ಪರಿಶೀಲಿಸುವಂತೆ ವಿಮೆ ನಿಯಂತ್ರಕ ಪ್ರಾಧಿಕಾರ(ಐ.ಆರ್.ಡಿ.ಎ.ಐ.) ವಿಮೆ ಕಂಪನಿಗಳಿಗೆ ಸೂಚನೆ ನೀಡಿದೆ. ವಾಹನದಿಂದ ಹೊಗೆ ಹೊರಸೂಸುವಿಕೆಯ Read more…

ಅಬ್ಬಾ..! ಬೆಂಗಳೂರು ಗಲಭೆಯಿಂದಾದ ನಷ್ಟವೆಷ್ಟು ಗೊತ್ತಾ..?

ಬೆಂಗಳೂರಿನ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಷ್ಟದ ಅಂದಾಜು ಮಾಡಲಾಗಿದೆ. ಇದುವರೆಗಿನ ಲೆಕ್ಕದ ಪ್ರಕಾರ 9 ಕೋಟಿ Read more…

ಡಿಜೆ ಹಳ್ಳಿ – ಕೆ.ಜಿ. ಹಳ್ಳಿ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್

ಸಾಮಾಜಿಕ ಜಾಲತಾಣದ ಪೋಸ್ಟ್‌ ಕಾರಣಕ್ಕೆ ಕಳೆದ ರಾತ್ರಿ ಹೊತ್ತಿ ಉರಿದಿರುವ ರಾಜ್ಯ ರಾಜಧಾನಿ ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ ಈಗ ಬಿಗಿ ಪೊಲೀಸ್ ಬಂದೋಬಸ್ತ್‌ Read more…

ಬೆಂಗಳೂರು ಗಲಭೆ ಹಿಂದಿದೆಯಾ ಕಾಣದ ಕೈಗಳ ಕೈವಾಡ…?

ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರ ಸಂಬಂಧಿ ನವೀನ್‌ ಎಂಬ ಯುವಕ ಸಾಮಾಜಿಕ ಜಾಲತಾಣದಲ್ಲಿ ಇಸ್ಲಾಂ ಧರ್ಮಗುರು ಮಹಮದ್ ಪೈಗಂಬರ್ ವಿರುದ್ಧ ಅವಹೇಳನಾಕಾರಿ ಪೋಸ್ಟ್‌ ಹಾಕಿದ್ದನೆಂಬ ವಿಚಾರಕ್ಕೆ ಆಕ್ರೋಶ ಭುಗಿಲೆದ್ದು Read more…

ಬೆಂಗಳೂರಲ್ಲಿ ಫೈರಿಂಗ್: ಮನೆ ಮುಂದೆ ನಿಲ್ಲಿಸಿದ್ದ ವಾಹನ, ಶಾಸಕರ ಮನೆ, ಕಚೇರಿಗೂ ಬೆಂಕಿ – ಪೂರ್ವಯೋಜಿತ ಕೃತ್ಯ

ಬೆಂಗಳೂರಿನ ಕೆಜಿಹಳ್ಳಿ, ಡಿಜೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾತ್ರಿ ನಡೆದ ಪೊಲೀಸ್ ಫೈರಿಂಗ್ ನಲ್ಲಿ ಮೂವರು ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಇಬ್ಬರ ಗುರುತು ಪತ್ತೆಯಾಗಿದೆ. Read more…

ಚಾರ್ಮಾಡಿ ಘಾಟ್ ಸಂಚಾರ: ವಾಹನ ಸವಾರರಿಗೆ ಮುಖ್ಯ ಮಾಹಿತಿ

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಭಾರಿ ಮಳೆಯಿಂದಾಗಿ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದ ಕಾರಣ ಆಗಸ್ಟ್ 11ರ ಮಧ್ಯರಾತ್ರಿವರೆಗೆ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. Read more…

ಬೆಚ್ಚಿಬಿದ್ದ ಬೆಂಗಳೂರು: ಗೋಲಿಬಾರ್ ಗೆ ಮೂವರು ಬಲಿ

ಬೆಂಗಳೂರು: ಇಸ್ಲಾಂ ಧರ್ಮಗುರು ಮಹಮದ್ ಪೈಗಂಬರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾವಲ್ ಬೈರಸಂದ್ರ, ಕೆಜಿಹಳ್ಳಿ, ಡಿಜೆ ಹಳ್ಳಿಯಲ್ಲಿ ಮಂಗಳವಾರ ರಾತ್ರಿ Read more…

ಬಿಗ್ ನ್ಯೂಸ್: ಹಳದಿ ಬೋರ್ಡ್ ವಾಹನಗಳಿಗೆ ʼನಾವಿಕʼ ಅಳವಡಿಕೆ, ಮಾಲೀಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: ಹಳದಿ ಬೋರ್ಡ್ ವಾಹನಕ್ಕೆ ‘ನಾವಿಕ’ ತಂತ್ರಜ್ಞಾನ ಅಳವಡಿಕೆ ಮಾಡಲಾಗುವುದು. ಹೆಚ್ಚುತ್ತಿರುವ ಅಪಘಾತ, ತೆರಿಗೆ ವಂಚನೆ ತಡೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಎಲ್ಲ ಜಿಲ್ಲೆಗಳಲ್ಲಿಯೂ ಕಂಟ್ರೋಲ್ ರೂಂ Read more…

ಹೊಸ ವಾಹನ ಮಾಲೀಕರಿಗೆ ಮುಖ್ಯ ಮಾಹಿತಿ, ಆಗಸ್ಟ್ 1 ರಿಂದ ಖರೀದಿಸಬೇಕಿದೆ ಈ ವಿಮೆ ಪಾಲಿಸಿ

ನವದೆಹಲಿ: ಹೊಸ ವಾಹನ ಮಾಲೀಕರು ಆಗಸ್ಟ್ 1ರಿಂದ ಹೊಸ ವಿಮೆ ರಕ್ಷಣೆಯನ್ನು ಖರೀದಿಸಬೇಕಾಗುತ್ತದೆ. ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ(ಐ.ಆರ್.ಡಿ.ಎ.ಐ.) ಆಗಸ್ಟ್ 1 ರಿಂದ ಹೊಸ ವಾಹನ ಮಾಲೀಕರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...