alex Certify Vehicle | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ರಸ್ತೆ ಬದಿ ಕೆಟ್ಟು ನಿಂತ ವಾಹನ ದುರಸ್ತಿ ವೇಳೆ ಟ್ಯಾಂಕರ್ ಡಿಕ್ಕಿ: ಮೂವರು ಸಾವು

ಕಲಬುರಗಿ: ರಸ್ತೆ ಬದಿ ಕೆಟ್ಟು ನಿಂತ ವಾಹನ ದುರಸ್ತಿ ವೇಳೆ ಟ್ಯಾಂಕರ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಇವಣಿ ಗ್ರಾಮದ ಸಮೀಪ ನಡೆದಿದೆ. Read more…

ವಾಹನಗಳಿಗೆ ಪ್ಯಾನಿಕ್ ಬಟನ್ ಕಡ್ಡಾಯ ಆದೇಶಕ್ಕೆ ಮಾಲೀಕರ ತೀವ್ರ ವಿರೋಧ

ಬೆಂಗಳೂರು: ಸಾರ್ವಜನಿಕ ಸೇವಾ ವಾಹನಗಳು ಮತ್ತು ರಾಷ್ಟ್ರೀಯ ರಹದಾರಿ ಪರ್ಮಿಟ್ ಹೊಂದಿರುವ ಸರಕು ವಾಹನಗಳಿಗೆ ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ಡಿವೈಸ್(VLTD) ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿ Read more…

ಡಿ. 1 ರಿಂದ ವಾಹನಗಳಿಗೆ ಪ್ಯಾನಿಕ್ ಬಟನ್ ಕಡ್ಡಾಯ: ಸರ್ಕಾರದ ಆದೇಶ

ಬೆಂಗಳೂರು: ಸಾರ್ವಜನಿಕ ಸೇವಾ ವಾಹನಗಳಿಗೆ ಡಿಸೆಂಬರ್ 1ರಿಂದ ಪ್ಯಾನಿಕ್ ಬಟನ್ -ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್(VLT) ಅಳವಡಿಕೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಒಂದು ವರ್ಷದ ಅವಧಿಯೊಳಗೆ ವಿ.ಎಲ್.ಟಿ. Read more…

BIG NEWS: ವಾಹನಗಳಿಗೆ HSRP ನಂಬರ್ ಪ್ಲೇಟ್ ಬಗ್ಗೆ ಮುಂದಿನ ವಾರ ತೀರ್ಮಾನ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿ

ಬೆಂಗಳೂರು: ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್(HSRP) ಅಳವಡಿಕೆ ಸಂಬಂಧ ಮುಂದಿನ ವಾರ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರದಿಂದ ಹೈಕೋರ್ಟ್ ಗೆ ಮಾಹಿತಿ ನೀಡಲಾಗಿದೆ. Read more…

ಜಗಳ ಬಿಡಿಸಲು ಬಂದ ಪೊಲೀಸ್ ವಾಹನವನ್ನೇ ಕದ್ದೊಯ್ದ ಭೂಪ: ಕಕ್ಕಾಬಿಕ್ಕಿಯಾದ ಪೊಲೀಸರು

ತುಮಕೂರು: ಜಗಳ ಬಿಡಿಸಲು ಬಂದ ಪೊಲೀಸ್ ವಾಹನವನ್ನು ವ್ಯಕ್ತಿಯೊಬ್ಬ ಕದ್ದುಕೊಂಡು ಹೋಗಿದ್ದಾನೆ. ಇದರಿಂದಾಗಿ ಪೊಲೀಸರು ಹೈರಾಣಾಗಿದ್ದಾರೆ. ಸೋಮವಾರ ತಡರಾತ್ರಿ ಗುಬ್ಬಿ ತಾಲೂಕು ಸಿ.ಎಸ್. ಪುರ ಪೊಲೀಸ್ ಠಾಣಾ ವ್ಯಾಪ್ತಿಯ Read more…

ಸಾರಿಗೆ ಇಲಾಖೆಯಿಂದ ಸಿಹಿ ಸುದ್ದಿ : ಕ್ಯೂಆರ್ ಕೋಡ್ ಒಳಗೊಂಡ ಅತ್ಯಾಧುನಿಕ ಮಾದರಿಯ ಡಿಎಲ್, ಆರ್.ಸಿ. ವಿತರಣೆ

ಬೆಂಗಳೂರು: ಕ್ಯೂಆರ್ ಕೋಡ್ ಒಳಗೊಂಡ ಅತ್ಯಾಧುನಿಕ ಮಾದರಿಯ ಡಿಎಲ್, ಆರ್.ಸಿ. ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸಲು ಸಾರಿಗೆ ಇಲಾಖೆ ಮುಂದಾಗಿದೆ. ಪ್ರಸ್ತುತ ನೀಡುವ ಸ್ಮಾರ್ಟ್ ಕಾರ್ಡ್ ಗಳಲ್ಲಿ ಚಿಪ್ Read more…

ಫೆ. 17 ರೊಳಗೆ ಎಲ್ಲಾ ವಾಹನಗಳಿಗೂ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ ಕಡ್ಡಾಯ

ದಾವಣಗೆರೆ: 2019ರ  ಏಪ್ರಿಲ್ 1ಕ್ಕಿಂತ  ಮೊದಲು ನೊಂದಾಯಿಸಲಾದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್‍ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ Read more…

ತಲಾ 5000 ದಂತೆ ಮೂರು ವರ್ಷ 15,000 ಅವಧಿ ಮೀರಿದ ಸರ್ಕಾರಿ ವಾಹನಗಳ ಗುಜರಿಗೆ ಹಾಕಲು ಸಿದ್ದತೆ

ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಅವಧಿ ಮೀರಿದ ಸುಮಾರು 15 ಸಾವಿರದಷ್ಟು ವಾಹನಗಳಿದ್ದು, ಅವುಗಳನ್ನು ಮುಂದಿನ ಮೂರು ವರ್ಷಗಳಲ್ಲಿ ತಲಾ ಐದು ಸಾವಿರದಂತೆ ಗುಜರಿಗೆ ಹಾಕಲು ಇತ್ತೀಚೆಗೆ ನಡೆದ ಸಚಿವ Read more…

ಸಾರ್ವಜನಿಕ ಸೇವೆಯ ಖಾಸಗಿ ಬಸ್, ಟ್ಯಾಕ್ಸಿ, ಗೂಡ್ಸ್ ವಾಹನಗಳಿಗೆ ಡಿಸೆಂಬರ್ ನಿಂದ ಜಿಪಿಎಸ್, ಪ್ಯಾನಿಕ್ ಬಟನ್ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ಮಕ್ಕಳು, ಮಹಿಳೆಯರು, ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಎಲ್ಲಾ ರೀತಿಯ ಸಾರ್ವಜನಿಕ ಸೇವಾ ವಾಹನಗಳಲ್ಲಿ ಜಿಪಿಎಸ್ ಟ್ರ್ಯಾಕಿಂಗ್ ಮತ್ತು ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಲಾಗುತ್ತಿದೆ. ಡಿಸೆಂಬರ್ ನಿಂದ Read more…

ಪೊಲೀಸ್ ಇಲಾಖೆ ಎಲ್ಲಾ ವಾಹನಗಳ ಮೇಲೆ ‘ಪೊಲೀಸ್’ ಸ್ಟಿಕರ್ ಕಡ್ಡಾಯವಾಗಿ ಹಾಕಲು ಆದೇಶ

ಬೆಂಗಳೂರು: ಪೊಲೀಸ್ ಇಲಾಖೆಯ ಎಲ್ಲಾ ವಾಹನಗಳ ಮೇಲೆ ಕಡ್ಡಾಯವಾಗಿ ಪೊಲೀಸ್ ಎಂದು ಸ್ಟಿಕರಿಂಗ್ ಮಾಡಿಸಲು ಡಿಜಿ ಸೂಚನೆ ಮೇರೆಗೆ ಎಡಿಜಿಪಿ ಎಸ್. ಮುರುಗನ್ ಆದೇಶಿಸಿದ್ದಾರೆ. ದ್ವಿಚಕ್ರ ವಾಹನಗಳಿಗೆ ಕನಿಷ್ಟ Read more…

ವಾಹನ ಚಾಲನೆ ವೇಳೆ ‘ಮೊಬೈಲ್’ ಬಳಕೆ; ಬೆಚ್ಚಿ ಬೀಳಿಸುವಂತಿದೆ 2022 ರಲ್ಲಿ ಮೃತಪಟ್ಟವರ ಸಂಖ್ಯೆ….!

ವಾಹನ ಚಾಲನೆ ಮಾಡುವ ವೇಳೆ ಹಲವರು ಮೊಬೈಲ್ ಬಳಕೆ ಮಾಡುವ ಮೂಲಕ ಅಪಘಾತಕ್ಕೆ ಈಡಾಗುತ್ತಿದ್ದಾರೆ. ಈ ಕುರಿತು ಎಷ್ಟೇ ಅರಿವು ಮೂಡಿಸಿದರೂ, ದುರಂತ ಘಟನೆಯ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ Read more…

ವಾಹನ ಮಾಲೀಕರಿಗೆ ಗುಡ್ ನ್ಯೂಸ್: ಹಳೆ ತೆರಿಗೆ ವ್ಯವಸ್ಥೆ ಮುಂದುವರಿಕೆ

ಬೆಂಗಳೂರು: ವಾಹನಗಳಿಗೆ ತೆರಿಗೆ ವಿನಾಯಿತಿ ನೀಡಬೇಕೆಂದು ವಿವಿಧ ವಾಹನ ಸಂಘಗಳು ಮನವಿ ಮಾಡಿದ್ದು, ಅವರ ಬೇಡಿಕೆ ಈಡೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹಿಂದಿನ ರೀತಿಯಲ್ಲೇ ವಾಹನಗಳಿಗೆ ಹಳೆ Read more…

ಸಚಿವರಿಗೆ ಹೊಸ ವಾಹನ: ಅಂಬೇಡ್ಕರ್ ಜನ್ಮ ದಿನಾಂಕ ನೋಂದಣಿ ಸಂಖ್ಯೆ ಪಡೆದ ಸತೀಶ್ ಜಾರಕಿಹೊಳಿ

ಬೆಂಗಳೂರು: ಸರ್ಕಾರದ ವತಿಯಿಂದ ಸಚಿವರ ಸಂಚಾರಕ್ಕೆ 33 ಹೊಸ ಇನೋವಾ ಕಾರ್ ಗಳನ್ನು ಖರೀದಿಸಿದ್ದು, ವಿತರಣೆ ಕಾರ್ಯ ಆರಂಭಿಸಿದೆ. ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ತಮಗೆ ನೀಡಲಾದ Read more…

ಗಮನಿಸಿ: 7 ತಿಂಗಳು ಬಂದ್ ಆಗಲಿದೆ ಈ ರಾಷ್ಟ್ರೀಯ ಹೆದ್ದಾರಿ

ಶಿರಸಿ: ಕುಮಟಾ -ಶಿರಸಿ ರಾಷ್ಟ್ರೀಯ ಹೆದ್ದಾರಿ 7 ತಿಂಗಳು ಬಂದ್ ಆಗಲಿದೆ. ಹೆದ್ದಾರಿಯಲ್ಲಿ ಸೇತುವೆ, ದೇವಿಮನೆ ಘಟ್ಟದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ನವೆಂಬರ್ 1ರಿಂದ 2024 Read more…

ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಹೆಡ್ ಕಾನ್ಸ್ ಟೆಬಲ್

ಬೆಂಗಳೂರು: ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೆಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೆಡ್ ಕಾನ್ಸ್ ಟೆಬಲ್ ಕವೀಶ್ ಲೋಕಾಯುಕ್ತ ಬಲೆಗೆ ಬಿದ್ದವರು. 10 ಸಾವಿರ ರೂಪಾಯಿ Read more…

BIG NEWS: 15 ವರ್ಷ ಪೂರ್ಣಗೊಂಡ 5 ಸಾವಿರ ವಾಹನಗಳ ಗುಜರಿಗೆ ಹಾಕಲು ಸಾರಿಗೆ ಇಲಾಖೆ ಆದೇಶ

ಬೆಂಗಳೂರು: 5 ವರ್ಷ ಪೂರ್ಣಗೊಂಡ 5000 ಸರ್ಕಾರಿ ವಾಹನಗಳ ಗುಜರಿಗೆ ಹಾಕಲು ಸಾರಿಗೆ ಇಲಾಖೆ ಅನುಮೋದನೆ ನೀಡಿ ಆದೇಶಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳು, Read more…

16,000 ಸರ್ಕಾರಿ ವಾಹನ ಚಾಲಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಒತ್ತಾಯ

ಬೆಂಗಳೂರು: ಬಾಕಿ ಇರುವ 16,000 ಸರ್ಕಾರಿ ವಾಹನ ಚಾಲಕರ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು ಎಂದು ಸರ್ಕಾರಿ ವಾಹನಗಳ ಚಾಲಕರು ಒತ್ತಾಯಿಸಿದ್ದಾರೆ. ಕಳೆದ ಎರಡು ದಶಕಗಳಿಂದ ಸರ್ಕಾರಿ ವಾಹನಗಳಿಗೆ ಚಾಲಕರ Read more…

HSRP ನಂಬರ್ ಪ್ಲೇಟ್ ಆದೇಶ ತಡೆಗೆ ಹೈಕೋರ್ಟ್ ನಕಾರ

ಬೆಂಗಳೂರು: ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್(HSRP) ಅಳವಡಿಸುವ ಸಂಬಂಧ ಹೊರಡಿಸಿದ ಅಧಿಸೂಚನೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ. 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾಗಿರುವ ವಾಹನಗಳಿಗೆ ಹೆಚ್ಎಸ್ಆರ್‌ಪಿ ನಂಬರ್ Read more…

BIG NEWS: 15 ವರ್ಷ ದಾಟಿದ ಹಳೆಯ ವಾಹನ ಗುಜರಿಗೆ: ಸಂಪುಟ ಸಭೆ ಮಹತ್ವದ ನಿರ್ಧಾರ

ಬೆಂಗಳೂರು: 15 ವರ್ಷ ಹಳೆಯ ಸರ್ಕಾರಿ ವಾಹನಗಳ ಗುಜರಿಗೆ ಹಾಕಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರದ 2022ರ ನೋಂದಾಯಿತ ವಾಹನಗಳ ಸ್ಕ್ರಾಪಿಂಗ್ Read more…

ವಾಹನ ಪಲ್ಟಿ: 30ಕ್ಕೂ ಹೆಚ್ಚು ಕುರಿಗಳು ದಾರುಣ ಸಾವು; ಪಲ್ಟಿಯಾದ ವಾಹನದಲ್ಲಿ ಮಾರಕಾಸ್ತ್ರಗಳು ಪತ್ತೆ

ವಿಜಯಪುರ: ವಾಹನವೊಂದು ಪಲ್ಟಿಯಾಗಿ ಬಿದ್ದ ಪರಿಣಾಮ 30ಕ್ಕೂ ಹೆಚ್ಚು ಕುರಿಗಳು ರಸ್ತೆಯಲ್ಲಿಯೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದಲ್ಲಿ ನಡೆದಿದೆ. ಕುರಿಗಳನ್ನು ಸಾಗಾಟ Read more…

ಗುಡ್ ನ್ಯೂಸ್: ಪೊಲೀಸ್ ಠಾಣೆಗೆ ಹೋಗುವ ಬದಲು ಆನ್ಲೈನ್ ಮೂಲಕವೇ ದೂರು, ಇ-ಎಫ್ಐಆರ್ ವ್ಯವಸ್ಥೆಗೆ ಚಾಲನೆ

ಬೆಂಗಳೂರು: ವಾಹನ ಕಳುವಾದ ಸಂದರ್ಭದಲ್ಲಿ ಪೊಲೀಸ್ ಠಾಣೆಗೆ ಹೋಗುವ ಮೊದಲು ಆನ್ಲೈನ್ ಮೂಲಕವೇ ದೂರು ನೀಡುವ ವ್ಯವಸ್ಥೆಯನ್ನು ರಾಜ್ಯ ಪೊಲೀಸ್ ಇಲಾಖೆ ರೂಪಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಚಾಲನೆ Read more…

BIG NEWS: ಅನಗತ್ಯ ತಪಾಸಣೆ ಬಿಟ್ಟು ಸಂಚಾರ ನಿರ್ವಹಣೆಗೆ ಒತ್ತು; ಸಂಚಾರಿ ಪೊಲೀಸರಿಗೆ ಜಂಟಿ ಆಯುಕ್ತರ ತಾಕೀತು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ನದ್ದೇ ದೊಡ್ಡ ಸಮಸ್ಯೆ. ಹೆಚ್ಚುತ್ತಿರುವ ವಾಹನ ದಟ್ಟಣೆಯಿಂದಾಗಿ ಸುಗಮವಾಗಿ ಸಂಚರಿಸಲು ದುಸ್ತರವಾಗಿದ್ದು, ಇದಕ್ಕೆ ಪರಿಹಾರ ರೂಪಿಸಲು ಹಿರಿಯ ಅಧಿಕಾರಿಗಳು ಮುಂದಾಗಿದ್ದಾರೆ. ಸಂಚಾರಿ ಪೊಲೀಸರು, Read more…

ಅಪಘಾತದ ವೇಳೆ ಕುಟುಂಬ ಸದಸ್ಯರಿಗೆ ಮಾಹಿತಿ ನೀಡುವ ‘ರಕ್ಷಾ’ QR ಕೋಡ್ ಬಿಡುಗಡೆ

ಅಪಘಾತ ಸಂಭವಿಸಿದ ವೇಳೆ ಸಂತ್ರಸ್ತರು ತೀವ್ರವಾಗಿ ಗಾಯಗೊಂಡ ಸಂದರ್ಭದಲ್ಲಿ ಅವರುಗಳ ಕುಟುಂಬ ಸದಸ್ಯರ ಮಾಹಿತಿ ಪಡೆಯುವುದು ಕಷ್ಟವಾಗುತ್ತದೆ. ಇಂತಹ ವೇಳೆ ಕುಟುಂಬ ಸದಸ್ಯರಿಗೆ ಮಾಹಿತಿ ನೀಡುವ ಸಲುವಾಗಿ ಹೈವೇ Read more…

ಆಗುಂಬೆ ಘಾಟ್ ಮೂಲಕ ಸಂಚರಿಸುವವರ ಗಮನಕ್ಕೆ: ಭಾರೀ ವಾಹನ ಸಂಚಾರಕ್ಕೆ ಅನುವು

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಆಗುಂಬೆ ಘಾಟ್ ನ 6, 7 ಮತ್ತು 11 Read more…

ಕೊಡಚಾದ್ರಿಗೆ ತೆರಳುವ ಪ್ರವಾಸಿಗರಿಗೆ ಗುಡ್ ನ್ಯೂಸ್: ಹಿಡ್ಲಮನೆ ಫಾಲ್ಸ್ ಮೂಲಕ ಚಾರಣ ಮಾಡಲು ಇದ್ದ ನಿರ್ಬಂಧ ತೆರವು

ಕೊಡಚಾದ್ರಿಗೆ ತೆರಳುವ ಪ್ರವಾಸಿಗರಿಗೆ ಹಾಗೂ ಭಕ್ತರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಹಿಡ್ಲಮನೆ ಫಾಲ್ಸ್ ಮೂಲಕ ಚಾರಣ ಮಾಡಲು ಆಗಸ್ಟ್ 30 ರಿಂದ ಅವಕಾಶ ಕಲ್ಪಿಸಿಕೊಡಲಾಗಿದ್ದು, ಆದರೆ ಕೆಲವೊಂದು Read more…

ವಾಹನ ಮಾಲೀಕರೇ ಗಮನಿಸಿ: ಹಳೆ ನಂಬರ್ ಪ್ಲೇಟ್ ಬದಲು HSRP ಅಳವಡಿಸಲು ನ.17 ರ ವರೆಗೆ ಅವಕಾಶ

ವಾಹನಗಳ ಮಾಲೀಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ವಾಹನಗಳ ಹಳೆ ನಂಬರ್ ಪ್ಲೇಟ್ ಬದಲಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸುವುದನ್ನು ಸಾರಿಗೆ ಇಲಾಖೆ ಕಡ್ಡಾಯಗೊಳಿಸಿದ್ದು, ಇದನ್ನು ಬದಲಾಯಿಸಲು Read more…

BIG NEWS: ವಾಹನಗಳ ಸುರಕ್ಷತೆ ಪರೀಕ್ಷಿಸುವ ದೇಶದ ಮೊದಲ ‘ಕ್ರಾಶ್ ಟೆಸ್ಟ್’ ಯೋಜನೆಗೆ ಚಾಲನೆ

ಯಾವುದೇ ವಾಹನಗಳು ಮಾರುಕಟ್ಟೆಗೆ ಬಿಡುಗಡೆ ಮಾಡುವ ಮುನ್ನ ಅದರ ಸುರಕ್ಷತೆ ಪರೀಕ್ಷಿಸುವುದು ಬಹು ಮುಖ್ಯವಾಗುತ್ತದೆ. ಈವರೆಗೆ ವಾಹನ ತಯಾರಕ ಕಂಪನಿಗಳು ವಿದೇಶಗಳಲ್ಲಿ ಈ ಕ್ರಾಶ್ ಟೆಸ್ಟ್ ಮಾಡಿಸಬೇಕಿದ್ದು, ಇದೀಗ Read more…

BIG BREAKING: ಲಡಾಖ್ ನಲ್ಲಿ 9 ಯೋಧರು ಸಾವು: ಸೇನಾ ವಾಹನ ಆಳದ ಕಂದಕಕ್ಕೆ ಬಿದ್ದು ಘೋರ ದುರಂತ

ಲಡಾಖ್ ನ ಲೇಹ್ ನಲ್ಲಿ ಸೇನಾ ವಾಹನವು ಆಳವಾದ ಕಂದರಕ್ಕೆ ಬಿದ್ದು 9 ಸೇನಾ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ಯೋಧರು ಪ್ರಯಾಣಿಸುತ್ತಿದ್ದ ಟ್ರಕ್ ಲಡಾಖ್‌ನ ಆಳವಾದ ಕಂದರಕ್ಕೆ ಧುಮುಕಿದ ನಂತರ Read more…

ಅಪಘಾತಕ್ಕೀಡಾದ ವ್ಯಕ್ತಿ ಬಳಿ ಧಾವಿಸಿ ಕ್ಷೇಮ ವಿಚಾರಿಸಿದ ರಾಹುಲ್ ಗಾಂಧಿ: ವಿಡಿಯೋ ವೈರಲ್

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಜನಪಥ್‌ನಿಂದ ನಿರ್ಗಮಿಸುವಾಗ ಸ್ಕೂಟರ್‌ನಿಂದ ಬಿದ್ದ ವ್ಯಕ್ತಿಯನ್ನು ಪರಿಶೀಲಿಸಲು ತಮ್ಮ ಕಾರನ್ನು ನಿಲ್ಲಿಸಿರುವ ಘಟನೆ ನಡೆದಿದೆ. ಈ ದೃಶ್ಯದ ವಿಡಿಯೋ ಇದೀಗ ಸಾಮಾಜಿಕ Read more…

ವಾಹನ ಮಾಲೀಕರಿಗೆ ಗುಡ್ ನ್ಯೂಸ್: ಕಂತಿನಲ್ಲಿ ತೆರಿಗೆ ಪಾವತಿ ಸೌಲಭ್ಯ…?

ಬೆಂಗಳೂರು: ವಾಣಿಜ್ಯ ವಾಹನಗಳ ತೆರಿಗೆ ಪಾವತಿಗೆ ರಾಜ್ಯ ಸರ್ಕಾರದಿಂದ ಕಂತು ಸೌಲಭ್ಯ ಕಲ್ಪಿಸುವ ಚಿಂತನೆ ನಡೆದಿದೆ. ತೆರಿಗೆ ದರದಲ್ಲಿ ಭಾರಿ ಏರಿಕೆಯಾದ ಹಿನ್ನೆಲೆಯಲ್ಲಿ ವಾಹನ ಮಾಲೀಕರಿಗೆ ಅನುಕೂಲ ಕಲ್ಪಿಸಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...