alex Certify Vehicle | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಹೊಸ ಅಸ್ತ್ರ: ಫಾಸ್ಟ್ ಟ್ಯಾಗ್ ನಲ್ಲೇ ದಂಡ ವಸೂಲಿ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಮತ್ತಷ್ಟು ಕಠಿಣ ಕ್ರಮಕ್ಕೆ ಮುಂದಾಗಿರುವ ಪೊಲೀಸ್ ಇಲಾಖೆ ಪಾಸ್ಟ್ಯಾಗ್ ನಲ್ಲೇ ದಂಡ ವಸೂಲಿಗೆ ಯೋಜನೆ ರೂಪಿಸುತ್ತಿದೆ. ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ಹೈವೇಯಲ್ಲಿ Read more…

ಶಾಲಾ ಬಸ್ ಗಳು ಸೇರಿ ವಾಹನಗಳ ತೆರಿಗೆ ಭಾರಿ ಹೆಚ್ಚಳ: ಮೋಟಾರು ವಾಹನಗಳ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅನುಮೋದನೆ

ಬೆಂಗಳೂರು: ಆಯ್ದ ಶ್ರೇಣಿಯ ಕೆಲವು ಸರಕು ಸಾಗಾಣೆ ವಾಹನ, 10 ಲಕ್ಷ ರೂ. ನಿಂದ 15 ಲಕ್ಷ ರೂ. ಒಳಗಿನ ಕ್ಯಾಬ್ ಗಳಿಗೆ ಜೇವಿತಾವಧಿ ಮೋಟಾರ್ ವಾಹನ ತೆರಿಗೆ Read more…

ʼಭಾರತೀಯ ಸೇನೆʼ ಯಿಂದ 1,850 ಮಹೀಂದ್ರಾ ಸ್ಕಾರ್ಪಿಯೊ ಕ್ಲಾಸಿಕ್ SUV ಆರ್ಡರ್

ಭಾರತೀಯ ಸೇನೆಯು ಸುಮಾರು 1,850 ಮಹೀಂದ್ರಾ ಸ್ಕಾರ್ಪಿಯೊ ಕ್ಲಾಸಿಕ್ ಎಸ್‌ ಯು ವಿ ಗಳಿಗೆ ಆರ್ಡರ್ ಮಾಡಿದೆ. ಈ ಬಗ್ಗೆ ಮಹೀಂದ್ರಾ ಅಂಡ್ ಮಹೀಂದ್ರಾ ಅಧಿಕೃತವಾಗಿ ಘೋಷಿಸಿದೆ.‌ ಇದಕ್ಕೂ Read more…

ರಸ್ತೆ ದಾಟುವಾಗಲೇ ಅವಘಡ: ವಾಹನ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು

ದಾವಣಗೆರೆ: ಹಾಲಿನ ವಾಹನ ಡಿಕ್ಕಿಯಾಗಿ ಆಯುರ್ವೇದ ವಿದ್ಯಾರ್ಥಿ ಮೃತಪಟ್ಟ ಘಟನೆ ದಾವಣಗೆರೆ ಹೊರವಲಯದ ಬಾತಿ ಕೆರೆ ಬಳಿ ನಡೆದಿದೆ. ಮನೋಜ್ ಕುಮಾರ್(20) ಮೃತಪಟ್ಟ ವಿದ್ಯಾರ್ಥಿ ಎಂದು ಹೇಳಲಾಗಿದೆ. ಅಶ್ವಿನಿ Read more…

ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಅಪಘಾತ ತಡೆಗೆ ಮಹತ್ವದ ಕ್ರಮ: 35 ಕಿ.ಮೀ.ಗೊಂದು ಗಸ್ತು, ಇಂಟರ್ ಸೆಪ್ಟರ್ ವಾಹನ ನಿಯೋಜನೆ

ಬೆಂಗಳೂರು: ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಅಪಘಾತ ತಡೆಗೆ ಪ್ಯಾಟ್ರೋಲಿಂಗ್ ವ್ಯವಸ್ಥೆ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಸುರೇಶ್ ಕುಮಾರ್ Read more…

SHOCKING NEWS: ಗಗನಕ್ಕೇರಿದ ಟೊಮೆಟೊ ದರ; ಟೊಮೆಟೊ ವಾಹನವನ್ನೆ ಕದ್ದು ಎಸ್ಕೇಪ್ ಆದ ಖದೀಮರು; ಕಂಗಾಲಾದ ರೈತ

ಬೆಂಗಳೂರು: ತರಕಾರಿ ಬೆಲೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದರಲ್ಲೂ ಟೊಮೆಟೊ ಬೆಲೆ ಶತಕ ಬಾರಿಸಿ ಮುನ್ನುಗ್ಗಿದೆ. ಆದರೂ ಟೊಮೆಟೋಗೆ ಭಾರಿ ಡಿಮ್ಯಾಂಡ್ ಹಿನ್ನೆಲೆಯಲ್ಲಿ ಕೆಲ ಬೆಳೆಗಾರರು ಟೊಮೆಟೋ ತೋಟಕ್ಕೆ Read more…

ನಾಡದೇವತೆ ಚಾಮುಂಡೇಶ್ವರಿ ವರ್ಧಂತಿ ಉತ್ಸವ: ಭಕ್ತರಿಗೆ ಉಚಿತ ಬಸ್ ವ್ಯವಸ್ಥೆ

ಮೈಸೂರು: ಇಂದು ಅಧಿದೇವತೆ ತಾಯಿ ಚಾಮುಂಡೇಶ್ವರಿ ವರ್ಧಂತಿ ಉತ್ಸವ ನಡೆಯಲಿದ್ದು, ಭಕ್ತರಿಗೆ ಬೆಳಿಗ್ಗೆ 8 ಗಂಟೆಯ ನಂತರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ದೇವಾಲಯದ ಇಒ ಆದೇಶ ಹೊರಡಿಸಿದ್ದು, ಇಂದು Read more…

ಸಂಚಾರಿ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ಮುಖ್ಯ ಮಾಹಿತಿ

ಬೆಂಗಳೂರು : ವಾಹನ ಸವಾರರಿಗೆ ಮತ್ತೆ ಗುಡ್ ನ್ಯೂಸ್ ಸಿಕ್ಕಿದ್ದು, ಸಂಚಾರ ನಿಯಮ ಉಲ್ಲಂಘನೆಗೆ ದಂಡ ಕಟ್ಟಲು ಮತ್ತೆ ಶೇ.50 ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಪೊಲೀಸ್ Read more…

BIG NEWS:‌ ಅಪರಿಚಿತ ವಾಹನದ ಸಂಖ್ಯೆ ಮೂಲಕವೇ ಪತ್ತೆ ಮಾಡಬಹುದು ಮಾಲೀಕರ ವಿವರ…!

ಎಷ್ಟೋ ಬಾರಿ ನಮ್ಮ ಮನೆಯ ಮುಂದೆ ಯಾರೋ ವಾಹನ ನಿಲ್ಲಿಸಿ ಹೋಗಿಬಿಟ್ಟಿರುತ್ತಾರೆ. ಅದರ ಮಾಲೀಕರು ಯಾರು ಅನ್ನೋದು ಕೂಡ ನಮಗೆ ಗೊತ್ತಿರುವುದಿಲ್ಲ. ಅಲ್ಲಿಂದ ವಾಹನ ತೆರವು ಮಾಡಿಸೋದು ಅಸಾಧ್ಯ Read more…

ವಾಹನಗಳು ಮಾತ್ರವಲ್ಲ ಮೊಬೈಲ್ ನಂಬರ್ ನಲ್ಲೂ ಸಂಖ್ಯಾಶಾಸ್ತ್ರದ ಹಿಂದೆ ಬಿದ್ದು 15 ಸಿಮ್ ಬಳಸುತ್ತಿದ್ದ ಬಂಧಿತ ತಹಶೀಲ್ದಾರ್

ಬೆಂಗಳೂರು: ಅಕ್ರಮ ಆಸ್ತಿ ಹೊಂದಿದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರಿಂದ ಬಂಧಿಸಲ್ಪಟ್ಟಿರುವ ಕೆಆರ್ ಪುರ ಹಿಂದಿನ ತಹಶೀಲ್ದಾರ್ ಅಜಿತ್ ಕುಮಾರ್ ರೈ ಮೊಬೈಲ್ ಸಂಖ್ಯೆಯಲ್ಲಿಯೂ ಸಂಖ್ಯಾಶಾಸ್ತ್ರದ ಹಿಂದೆ ಬಿದ್ದಿರುವುದು Read more…

ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ಖುದ್ದಾಗಿ ತೆರವುಗೊಳಿಸಿದ ಶಾಸಕ….!

ಪ್ರಸ್ತುತ ಮಳೆಗಾಲ ಆರಂಭವಾಗಿದ್ದು, ಕೆಲವೊಂದು ಸಂದರ್ಭದಲ್ಲಿ ರಸ್ತೆಗೆ ಮರಗಳು ಬಿದ್ದು ವಾಹನ ಸಂಚಾರಕ್ಕೆ ಅಡೆತಡೆಯಾಗುತ್ತಿದೆ. ಹೀಗೆ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವೊಂದನ್ನು ಖುದ್ದು ಶಾಸಕರೇ ತೆರವುಗೊಳಿಸಿರುವ ಘಟನೆ ಉಡುಪಿ Read more…

600ಕ್ಕೂ ಹೆಚ್ಚು ಅಪಘಾತ, 165ಕ್ಕೂ ಹೆಚ್ಚು ಮಂದಿ ಸಾವು ಹಿನ್ನೆಲೆ ಬೆಂಗಳೂರು -ಮೈಸೂರು ಹೈವೇನಲ್ಲಿ ಬೈಕ್, ತ್ರಿಚಕ್ರ ವಾಹನ, ಟ್ರ್ಯಾಕ್ಟರ್ ನಿಷೇಧ

ಬೆಂಗಳೂರು: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ನಿರಂತರವಾಗಿ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಬೈಕ್, ತ್ರಿಚಕ್ರ ವಾಹನ, ಟ್ರ್ಯಾಕ್ಟರ್ ಸಂಚಾರಕ್ಕೆ ನಿಷೇಧ ಹೇರಲು ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ ನಿರ್ಧರಿಸಿದೆ. Read more…

ಪೆಟ್ರೋಲ್ ಬಂಕ್ ನಲ್ಲಿ ಮಳೆ ನೀರು ಮಿಶ್ರಿತ ಡೀಸೆಲ್ ಪೂರೈಕೆ: ಕೆಟ್ಟು ನಿಂತ ವಾಹನಗಳು

ಬೆಂಗಳೂರು: ಬೆಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಪೆಟ್ರೋಲ್ ಬಂಕ್ ಗೆ ಮಳೆ ನೀರು ನುಗ್ಗಿದ್ದು, ನೀರು ಮಿಶ್ರಿತ ಡೀಸೆಲ್ ಹಾಕಿಸಿಕೊಂಡ ವಾಹನಗಳ ಸವಾರರಿಗೆ ಶಾಕ್ ಆಗಿದೆ. ಹಳೆ Read more…

BIG NEWS: ಗೋ ಸಾಗಾಣೆಗೆ ಇ – ಪರವಾನಗಿ ಕಡ್ಡಾಯ; ಪಶು ಸಂಗೋಪನಾ ಇಲಾಖೆ ಆದೇಶ

ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದು, ಹೀಗಾಗಿ ಜಾನುವಾರು ಸಾಗಿಸುವ ವೇಳೆ ಅನುಮತಿ ಪತ್ರವನ್ನು ತೋರಿಸಬೇಕಾಗಿತ್ತು. ಆದರೆ ಕೈಯಲ್ಲಿ ಭರ್ತಿ ಮಾಡಿದ ಅರ್ಜಿಗೆ ಅನುಮತಿ ಪಡೆದ ಬಳಿಕ Read more…

ಗಮನಿಸಿ: ಜೂನ್‌ನಿಂದ ದುಬಾರಿಯಾಗಲಿವೆ ಎಲೆಕ್ಟ್ರಿಕ್ ವಾಹನಗಳು….!

ಎಲೆಕ್ಟ್ರಿಕ್ ವಾಹನಗಳಿಗೆ ವಿಶೇಷ ಸಬ್ಸಿಡಿ ನೀಡುವ ಫೇಮ್-2 ಯೋಜನೆಯನ್ನು ಇದೇ ಜೂನ್ 1ರಿಂದ ಸರ್ಕಾರ ಹಿಂತೆಗೆದುಕೊಳ್ಳುವ ಹಿನ್ನೆಲೆಯಲ್ಲಿ ಇವಿಗಳ ಬೆಲೆಗಳು ಏರಿಕೆಯಾಗುವ ಸಾಧ್ಯತೆ ಇದೆ. ಎಲೆಕ್ಟ್ರಿಕ್ ಹಾಗೂ ಹೈಬ್ರಿಡ್ Read more…

ಶನಿವಾರ ಸಂಜೆ ಬೆಂಗಳೂರಿನಲ್ಲಿ ಮಳೆ ಆರ್ಭಟ; ವಾಹನ ಸವಾರರ ಪರದಾಟ

ಶನಿವಾರ ಸಂಜೆ ಬೆಂಗಳೂರಿನ ವಿವಿಧೆಡೆ ಗುಡುಗು, ಮಿಂಚಿನ ಜೊತೆಗೆ ಬಿರುಗಾಳಿ ಸಹಿತ ಭಾರಿ ಮಳೆ ಸುರಿದ ಪರಿಣಾಮ ಮರಗಳು ಧರೆಗುರುಳಿ ವಾಹನ ಸವಾರರು ಪರದಾಡುವಂತಾಯಿತು. ಬನಶಂಕರಿ, ಜೆಪಿ ನಗರ, Read more…

ಹೃದಯ ವಿದ್ರಾವಕ ಘಟನೆ: ಸಕಾಲಕ್ಕೆ ಅಂಬುಲೆನ್ಸ್ ಸಿಗದೆ ನರಳಿ ಪ್ರಾಣಬಿಟ್ಟ ಬೈಕ್ ಸವಾರ

ಹಾಸನ ಜಿಲ್ಲೆಯಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ಅಪರಿಚಿತ ವಾಹನ ಡಿಕ್ಕಿಯಾಗಿ ತೀವ್ರ ರಕ್ತಸ್ರಾವದಿಂದ ರಸ್ತೆ ಬದಿ ನರಳುತ್ತ ಬಿದ್ದಿದ್ದ ಬೈಕ್ ಸವಾರ ಸಕಾಲಕ್ಕೆ ಅಂಬುಲೆನ್ಸ್ ಬಾರದ ಹಿನ್ನೆಲೆಯಲ್ಲಿ ಸ್ಥಳದಲ್ಲೇ Read more…

ಚುನಾವಣೆಯಲ್ಲಿ ಹಣದ ಹೊಳೆ: 7 ಕೋಟಿ ರೂ. ಮೌಲ್ಯದ ಮದ್ಯ ವಶಕ್ಕೆ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ನಂತರ 7 ಕೋಟಿ ರೂಪಾಯಿ ಮೌಲ್ಯದ ಮದ್ಯ ಜಪ್ತಿ ಮಾಡಲಾಗಿದೆ. ಬೆಂಗಳೂರಿನ 816 ಕಡೆ ದಾಳಿ ನಡೆಸಿ 7 Read more…

ತ್ಯಾಜ್ಯದಿಂದ ತಯಾರಾಗಿದೆ ಸೋಲಾರ್‌ ಚಾಲಿತ ಏಳು-ಆಸನದ ಸ್ಕೂಟರ್‌

ಭಾರತೀಯರು ಏನಾದರೊಂದು ಜುಗಾಡ್ ಮಾಡುವ ವಿಚಾರದಲ್ಲಿ ಸದಾ ಮುಂದು ಎಂದು ತೋರುವ ಅನೇಕ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ನೋಡುತ್ತಲೇ ಇರುತ್ತೇವೆ. ಉದ್ಯಮಿ ಹರ್ಷ್ ಗೋಯೆಂಕಾ ಯಾವಾಗಲೂ ಏನಾದರೊಂದು ಆಸಕ್ತಿಕರ Read more…

ಗಮನಿಸಿ: ಮೋದಿ ರ್ಯಾಲಿ ಹಿನ್ನೆಲೆಯಲ್ಲಿ ಏಪ್ರಿಲ್ 30 ರಂದು ಎಕ್ಸ್ ಪ್ರೆಸ್ ಹೈವೇ ‘ಬಂದ್’

ಬಿಸಿಲಿನ ಧಗೆ ಜೊತೆಗೆ ಕರ್ನಾಟಕ ವಿಧಾನಸಭಾ ಚುನಾವಣೆಯ ಅಬ್ಬರವೂ ದಿನೇ ದಿನೇ ಜೋರಾಗ ತೊಡಗಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಈಗಾಗಲೇ ಪ್ರಚಾರದ ಅಖಾಡಕ್ಕೆ ಧುಮುಕಿರುವ ಪ್ರಧಾನಿ ನರೇಂದ್ರ ಮೋದಿಯವರು Read more…

BIG NEWS: ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಬೈಕ್, ಆಟೋ ಸಂಚಾರಕ್ಕೆ ಬ್ರೇಕ್; NHAI ನಿಂದ ಶೀಘ್ರದಲ್ಲೇ ಆದೇಶ

ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಬೈಕ್, ಆಟೋ, ಟ್ರಾಕ್ಟರ್ ಸೇರಿದಂತೆ ನಿಧಾನಗತಿಯ ವಾಹನಗಳ ಸಂಚಾರಕ್ಕೆ ಬ್ರೇಕ್ Read more…

ಸಚಿವ ನಾಗೇಶ್ ವಿರುದ್ಧ ಪ್ರಕರಣ ದಾಖಲು

ತುಮಕೂರು: ತುಮಕೂರು ಜಿಲ್ಲೆ ತಿಪಟೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಬಿ.ಸಿ. ನಾಗೇಶ್ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ನಾಗೇಶ್ ಅವರು ಬುಧವಾರ Read more…

ಇನ್ನೋವಾ ಬುಕ್ ಮಾಡುವ ಲೆಕ್ಕಾಚಾರದಲ್ಲಿದ್ದವರಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

ಅತ್ಯಂತ ಜನಪ್ರಿಯ ವಾಹನ ಇನ್ನೋವಾ ಬುಕ್ ಮಾಡುವ ಲೆಕ್ಕಾಚಾರದಲ್ಲಿದ್ದವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಶನಿವಾರದಿಂದ ಜಾರಿಗೆ ಬರುವಂತೆ ಬುಕಿಂಗ್ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ZX ಮತ್ತು ZX(O) ಅವತರಿಣಿಕೆಗಳ ಬುಕಿಂಗ್ Read more…

ವಾಹನ ಮಾಲೀಕರೇ ಗಮನಿಸಿ: ಯಾವುದೇ ರಾಜಕೀಯ ವ್ಯಕ್ತಿಗಳ ಫೋಟೋ, ಪಕ್ಷದ ಚಿಹ್ನೆ ಇದ್ರೆ ತೆಗೆಯಿರಿ

ಮಡಿಕೇರಿ: ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಆಟೋರಿಕ್ಷಾ, ಟ್ಯಾಕ್ಸಿ, ಬಸ್ ಹಾಗೂ ಇತರೆ ಯಾವುದೇ ವಾಹನಗಳ ಮೇಲೆ, ಯಾವುದೇ ರಾಜಕೀಯ ವ್ಯಕ್ತಿಗಳ ಭಾವಚಿತ್ರ ಅಥವಾ ಪಕ್ಷಗಳನ್ನು Read more…

ಓಲಾ ಎಸ್‌ 1 ಪ್ರೋ ಮೇಲೆ ವಿಶೇಷ ರಿಯಾಯಿತಿ

ಓಲಾ ಎಲೆಕ್ಟ್ರಿಕ್ ತನ್ನ ಓಲಾ ಎಸ್‌1 ಪ್ರೋ ಸ್ಕೂಟರ್‌ ಮೇಲೆ 8,000  ರೂ. ಗಳ ವಿನಾಯಿತಿ ಕೊಟ್ಟಿದ್ದು, 1,24,999 ರೂ.ಗೆ ಮಾರಾಟ ಮಾಡುತ್ತಿದೆ. ಇದರೊಂದಿಗೆ, ತಮ್ಮ ಹಳೆಯ ಸ್ಕೂಟರ್‌ Read more…

ಬಾಳೆಬರೆ ಘಾಟ್ ಮೂಲಕ ಸಂಚರಿಸುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ; ಏ.15 ರ ವರೆಗೆ ಸಂಚಾರ ನಿರ್ಬಂಧ ವಿಸ್ತರಣೆ

ತೀರ್ಥಹಳ್ಳಿ – ಕುಂದಾಪುರ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟ್ ಮೂಲಕ ಸಂಚರಿಸುವ ವಾಹನ ಸವಾರರಿಗೆ ಬಹು ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಸಂಚಾರ ನಿರ್ಬಂಧ ಆದೇಶವನ್ನು ಏಪ್ರಿಲ್ 15ರ Read more…

7750 ಖಾಸಗಿ ವಾಹನ, 3275 ಸರ್ಕಾರಿ ವಾಹನ ಸೇರಿ 11 ಸಾವಿರಕ್ಕೂ ಅಧಿಕ ವಾಹನಗಳು ಗುಜರಿಗೆ

ನವದೆಹಲಿ: ನೋಂದಾಯಿತ ವಾಹನ ಸ್ಕ್ರ್ಯಾಪಿಂಗ್ ಸೌಲಭ್ಯಗಳಿಂದ ಇದುವರೆಗೆ ಒಟ್ಟು 11 ಸಾವಿರದ 25 ವಾಹನಗಳನ್ನು ಸ್ಕ್ರ್ಯಾಪ್ ಮಾಡಲಾಗಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್; ಮತ್ತಷ್ಟು ಏರಿಕೆಯಾಗಲಿದೆ ಪೆಟ್ರೋಲ್ – ಡೀಸೆಲ್ ಬೆಲೆ…!

ದೈನಂದಿನ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಈಗಾಗಲೇ ಹೈರಾಣಾಗಿ ಹೋಗಿದ್ದಾರೆ. ಪೆಟ್ರೋಲ್ – ಡೀಸೆಲ್ ಬೆಲೆಯೂ ಗಗನ ಮುಟ್ಟಿದ್ದು, ಇದೀಗ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಇದೆ. ಹೌದು, Read more…

ಭಾರಿ ವಿರೋಧ ಹಿನ್ನಲೆ: ಟೋಲ್ ದರ ಹೆಚ್ಚಳ ಆದೇಶ ವಾಪಸ್

ಬೆಂಗಳೂರು: ಸಾರ್ವಜನಿಕರಿಂದ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಟೋಲ್ ದರ ಹೆಚ್ಚಳ ಆದೇಶ ವಾಪಸ್ ಪಡೆಯಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಟೋಲ್ ದರ ಹೆಚ್ಚಳ ಮಾಡಲಾಗಿತ್ತು. ಏಪ್ರಿಲ್ 1 Read more…

ಭೀಕರ ಅಪಘಾತವಾದರೂ ಪವಾಡಸದೃಶ್ಯವಾಗಿ ಬದುಕುಳಿದ ಪ್ರಯಾಣಿಕರು; ಭಯಾನಕ ವಿಡಿಯೋ ವೈರಲ್

ಸಾವು ಯಾವ ದಿಕ್ಕಿನಿಂದಾದರೂ, ಹೇಗಾದರೂ ಸದ್ದಿಲ್ಲದೇ ಬರುವುದರ ಹಲವಾರು ವಿಡಿಯೋಗಳು ಈಗಾಗಲೇ ಸಾಕ್ಷಿಯಾಗಿವೆ. ಅದೇ ರೀತಿ ಆಯಸ್ಸು ಗಟ್ಟಿಯಾಗಿದ್ದರೆ ಏನೇ ದೊಡ್ಡ ಅನಾಹುತವಾದರೂ ಬದುಕಿರುವ ಘಟನೆಗಳೂ ಸಾಕಷ್ಟಿವೆ. ಇದೀಗ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...