alex Certify Vehicle | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಹ್ಯಾಂಡ್ ಬ್ರೇಕ್‌ ಹಾಕದೆ ಕಾರಿನಿಂದ ಇಳಿದ ಮಹಿಳೆ ವಿಡಿಯೋ ವೈರಲ್​

ಮಹಿಳೆಯೊಬ್ಬಳು ತನ್ನ ವಾಹನವನ್ನು ಹ್ಯಾಂಡ್ ಬ್ರೇಕ್‌ನಲ್ಲಿ ಹಾಕದೆ ಡ್ರೈವಿಂಗ್ ಥ್ರೂ ಉದ್ಯೋಗಿಯೊಂದಿಗೆ ಮಾತನಾಡಲು ತನ್ನ ಕಾರಿನಿಂದ ಇಳಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. “ಕಡಿಮೆ ಸಂಬಳದ ಉದ್ಯೋಗಿಗೆ Read more…

ವಾಹನ ಚಲಾಯಿಸಿ ಅಪಘಾತವೆಸಗಿದ ಬಾಲಕಿ; ಪೋಷಕರಿಗೆ ಬರೋಬ್ಬರಿ 26 ಸಾವಿರ ರೂ. ದಂಡ

ಅಪ್ರಾಪ್ತ ಬಾಲಕಿ ದ್ವಿಚಕ್ರವಾಹನ ಚಲಾಯಿಸುವ ವೇಳೆ ಅಪಘಾತವೆಸಗಿದ್ದು, ಇದೀಗ ಆಕೆಯ ಪೋಷಕರಿಗೆ ಬರೋಬ್ಬರಿ 26,000 ರೂಪಾಯಿ ದಂಡ ವಿಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆ Read more…

ಸದ್ಯದಲ್ಲೇ ಗುಜರಿ ಸೇರಲಿವೆ 15 ವರ್ಷ ಹಳೆಯದಾದ ಕೇಂದ್ರ ಸರ್ಕಾರದ ಎಲ್ಲ ವಾಹನಗಳು…!

15 ವರ್ಷ ಹಳೆಯದಾದ ಸರ್ಕಾರಿ ವಾಹನಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದೆ. ಈ ವಾಹನಗಳನ್ನು ಗುಜರಿಗೆ ಹಾಕಲಿದ್ದು, ಬದಲಾಗಿ ಹೊಸ ವಾಹನಗಳನ್ನು ಖರೀದಿಸಲಾಗುತ್ತದೆ. ಹೊಸ ವಾಹನಗಳಿಗೆ Read more…

ಕಣಿವೆ ದಾರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಬಸ್: 12 ಜನ ಸಾವು

ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿ ಮಠದ ಬಳಿ ಅಪಘಾತ ಸಂಭವಿಸಿದ್ದು, ಇಬ್ಬರು ಮಹಿಳೆಯರು ಸೇರಿದಂತೆ 12 ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉತ್ತರಾಖಂಡದ ಚಮೋಲಿ Read more…

ಸಫಾರಿ ವಾಹನದೊಳಕ್ಕೆ ನುಗ್ಗಿದ ಸಿಂಹ ಮಾಡಿದ್ದೇನು ನೋಡಿ; ಕುತೂಹಲದ ವಿಡಿಯೋ ವೈರಲ್​

ನೀವು ತೆರೆದ ಬದಿಯ ವಾಹನದಲ್ಲಿ ಸಫಾರಿಗೆ ಹೋಗಿದ್ದರೆ, ಕಾರಿನ ಬಳಿ ಯಾವುದೇ ಪ್ರಾಣಿ ಬಂದಾಗ ಭಯ ಪಡುವುದು ಸಾಮಾನ್ಯ. ಆದರೆ ಹೀಗೆ ಹೋದಾಗ ಸಿಂಹನೋ, ಹುಲಿಯೋ ಗಾಡಿಯ ಬಳಿ Read more…

ಹೆಲ್ಮೆಟ್ ಇಲ್ಲದೆ ನಿಯಮ ಉಲ್ಲಂಘಿಸಿದ್ದಿರೆಂದು ಮೃತ ವ್ಯಕ್ತಿಗೆ ನೋಟಿಸ್…!

ಸಂಚಾರ ನಿಯಮ ಉಲ್ಲಂಘನೆ ಕುರಿತಂತೆ ಪೊಲೀಸರು ನೀಡುವ ನೋಟಿಸ್ ಗಳು ವಿಭಿನ್ನ ಕಾರಣಕ್ಕೆ ಆಗಾಗ ವೈರಲ್ ಆಗುತ್ತಿರುತ್ತವೆ. ಈ ಹಿಂದೆ ಕಾರು ಓಡಿಸುತ್ತಿದ್ದ ವ್ಯಕ್ತಿಗೆ ಹೆಲ್ಮೆಟ್ ಧರಿಸಿಲ್ಲ ಎಂಬ Read more…

ಕಾರ್, ಕ್ಯಾಬ್, ಬಸ್ ಸೇರಿ ಸಾರಿಗೆ ವಾಹನಗಳಲ್ಲಿ ಲೊಕೇಷನ್ ಟ್ರ್ಯಾಕಿಂಗ್, ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ

ಬೆಂಗಳೂರು: ಮಕ್ಕಳು, ಮಹಿಳೆಯರ ಸುರಕ್ಷತೆಗಾಗಿ ಖಾಸಗಿ, ಸರ್ಕಾರಿ ಸಾರಿಗೆ ವಾಹನಗಳ ಮೇಲೆ ನಿಗಾವಹಿಸಲು ಲೊಕೇಷನ್ ಟ್ರ್ಯಾಕಿಂಗ್ ಉಪಕರಣ ಮತ್ತು ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. ಸಂಪುಟ ಸಭೆಯಲ್ಲಿ ಈ Read more…

‘ಹಬ್ಬ’ ದ ಸಂದರ್ಭದಲ್ಲಿ ಹೊಸ ವಾಹನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ನಿರಾಸೆ

ಹಬ್ಬಗಳ ಸಂದರ್ಭದಲ್ಲಿ ಹೊಸ ವಾಹನಗಳನ್ನು ಖರೀದಿಸಲು ಜನರು ಉತ್ಸುಕರಾಗಿರುತ್ತಾರೆ. ಈ ಸಂದರ್ಭದಲ್ಲಿ ಖರೀದಿಸಿದರೆ ಶುಭವಾಗುತ್ತದೆ ಎಂಬ ನಂಬಿಕೆಯ ಜೊತೆಗೆ ಈ ವೇಳೆ ನೀಡಲಾಗುವ ಡಿಸ್ಕೌಂಟ್ ಕೂಡ ಇದಕ್ಕೆ ಪ್ರಮುಖ Read more…

ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಅಚ್ಚರಿ ಮಾಹಿತಿ ಬಹಿರಂಗ…! ಬಿಳಿ ಬಣ್ಣದ ಕಾರುಗಳೇ ಕಳ್ಳರ ಫೇವರೆಟ್

  ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಅಚ್ಚರಿಯ ಮಾಹಿತಿಯೊಂದು ಬಹಿರಂಗವಾಗಿದ್ದು, ದೆಹಲಿ ಎನ್ ಸಿ ಆರ್ ಪ್ರದೇಶದಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ವಾಹನ ಕಳ್ಳತನ ಪ್ರಕರಣಗಳು ನಡೆಯುತ್ತಿವೆ ಎಂದು ಹೇಳಲಾಗಿದೆ. Read more…

ಬಸ್ ನಿಲ್ದಾಣದಲ್ಲಿ ಹೃದಯ ವಿದ್ರಾವಕ ಘಟನೆ: ಮೃತದೇಹ ಸಾಗಿಸಲು ಪರದಾಡುತ್ತಿದ್ದವರಿಗೆ ವೈದ್ಯೆ ನೆರವು

ತುಮಕೂರು: ತುಮಕೂರು ಬಸ್ ನಿಲ್ದಾಣದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಮಗುವಿನ ಶವ ಸಾಗಿಸಲು ಹಣವಿಲ್ಲದೆ ಬಾಣಂತಿ ಮತ್ತು ಪೋಷಕರು ಕಣ್ಣೀರಿಟ್ಟಿದ್ದಾರೆ. ಹಸುಗುಸಿನ ಮೃತದೇಹ ಸಾಗಿಸಲು ಕುಟುಂಬಸ್ಥರು ಪರದಾಟ ನಡೆಸಿದ್ದಾರೆ. Read more…

ಗೋವಾಕ್ಕೆ ಗೋಮಾಂಸ ಸಾಗಿಸುತ್ತಿದ್ದ 5 ಜನ ಅರೆಸ್ಟ್

ಕಾರವಾರ: ಗೋವಾಕ್ಕೆ ಗೋಮಾಂಸ ಸಾಗಿಸುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಲಾಗಿದೆ. 3,10,800 ರೂಪಾಯಿ ಮೌಲ್ಯದ 2220 ಕೆಜಿ ಗೋಮಾಂಸ ವಶಕ್ಕೆ ಪಡೆಯಲಾಗಿದೆ. ಅನಮೋಡ್ ಚೆಕ್ ಪೋಸ್ಟ್ ಬಳಿ ಗೋಮಾಂಸ ಜಪ್ತಿ Read more…

ಹಬ್ಬದ ಸಂದರ್ಭದಲ್ಲಿ ಖರೀದಿ ಭರಾಟೆ ಬಲು ಜೋರು; ವ್ಯಾಪಾರಿಗಳ ಮೊಗದಲ್ಲಿ ಮೂಡಿದ ಮಂದಹಾಸ

ನವರಾತ್ರಿ ಈಗಾಗಲೇ ಆರಂಭವಾಗಿದ್ದು, ನಾಡ ದಸರಾ ಆಚರಣೆಗೆ ದಿನಗಣನೆ ಆರಂಭವಾಗಿದೆ. ಇದರ ಮಧ್ಯೆ ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಬಲು ಜೋರಾಗಿದ್ದು, ವ್ಯಾಪಾರಿಗಳ ಮೊಗದಲ್ಲಿ ಮಂದಹಾಸ ಮೂಡಿದೆ. ಆನ್ಲೈನ್ ಹಾಗೂ Read more…

ಕಾರುಗಳಲ್ಲಿ ಆರು ಏರ್ ಬ್ಯಾಗ್ ಕಡ್ಡಾಯ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ

ಪ್ರಯಾಣಿಕರ ಸುರಕ್ಷತೆಗಾಗಿ ಎಂಟು ಸೀಟುಗಳನ್ನು ಹೊಂದಿರುವ ಕಾರುಗಳಲ್ಲಿ 6 ಏರ್ ಬ್ಯಾಗ್ ಹೊಂದಿರುವುದು ಕಡ್ಡಾಯ ಎಂಬ ನಿಯಮವನ್ನು ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಈಗಾಗಲೇ ಪ್ರಕಟಿಸಿದ್ದು, ಅಕ್ಟೋಬರ್ 1, Read more…

BIG NEWS: ರಾಜ್ಯದಲ್ಲೂ ಗುಜರಿ ನೀತಿ ಜಾರಿಗೊಳಿಸಲು ಸಿದ್ದತೆ; 15 ವರ್ಷ ಮೇಲ್ಪಟ್ಟ ವಾಹನ ಮಾಲೀಕರಿಗೆ ಶುರುವಾಯ್ತು ಆತಂಕ

ಹೆಚ್ಚುತ್ತಿರುವ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯವನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ ಸರ್ಕಾರ ನೂತನವಾಗಿ ಗುಜರಿ ನೀತಿಯನ್ನು ಜಾರಿಗೊಳಿಸಿದ್ದು, ಇದು ಈಗಾಗಲೇ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಅನುಷ್ಠಾನಗೊಂಡಿದೆ. ಇತರೆ Read more…

ಪ್ರವಾಸಿಗರಿದ್ದ ಟೆಂಪೋ ಟ್ರಾವೆಲರ್ ಪ್ರಪಾತಕ್ಕೆ ಬಿದ್ದು 7 ಜನ ಸಾವು

ಹಿಮಾಚಲ ಪ್ರದೇಶದ ಕುಲುವಿನಲ್ಲಿ ವಾಹನ ಕಮರಿಗೆ ಬಿದ್ದು 7 ಮಂದಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಕುಲು ಜಿಲ್ಲೆಯ ಬಂಜಾರ್ ಉಪವಿಭಾಗದ ಘಿಯಾಘಿ ಬಳಿ ಟೆಂಪೋ ಟ್ರಾವೆಲರ್ ಕಮರಿಗೆ Read more…

ವಾಹನ ಮಾಲೀಕರಿಗೆ ಗುಡ್ ನ್ಯೂಸ್: RTO ಮೂಲಕ ಸಿಗುವ 58 ಸೇವೆಗಳು ಆನ್ ಲೈನ್ ನಲ್ಲಿ ಲಭ್ಯ

ವಾಹನ ಮಾಲೀಕರಿಗೆ ಕೇಂದ್ರ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಪ್ರಾದೇಶಿಕ ಸಾರಿಗೆ ಕಚೇರಿ ಮೂಲಕ ಸಾರ್ವಜನಿಕರಿಗೆ ದೊರೆಯುವ 58 ಸೇವೆಗಳು ಆನ್ ಲೈನ್ ನಲ್ಲೂ ಲಭ್ಯವಾಗಲಿದ್ದು, ಇದರಿಂದ Read more…

ಎಚ್ಚರ…! ವಾಹನಗಳಲ್ಲಿ ‘ಹೈಬೀಮ್’ ಲೈಟ್ ಬಳಸಿದರೆ ದಂಡದ ಜೊತೆಗೆ ಬೀಳುತ್ತೆ ಕೇಸ್

ಹಲವರು ಕ್ರೇಜ್ ಗಾಗಿ ಕಾರು, ಬೈಕು ಸೇರಿದಂತೆ ತಮ್ಮ ವಾಹನಗಳಲ್ಲಿ ಹೈಬೀಮ್ ಲೈಟುಗಳನ್ನು ಬಳಸುತ್ತಾರೆ. ಆದರೆ ಎದುರಿನಿಂದ ಬರುತ್ತಿರುವವರಿಗೆ ಇದರಿಂದ ಎಷ್ಟು ತೊಂದರೆ ಎಂಬುದನ್ನು ಪರಿಗಣಿಸುವುದಿಲ್ಲ. ಈ ಹೈ Read more…

ಸಾರಿಗೆ ಇಲಾಖೆಯಿಂದ ಮತ್ತೊಂದು ಹೊಸ ರೂಲ್ಸ್: ಹಳೆ ಕಾರ್ ಮಾರಾಟಕ್ಕೆ ಹೊಸ ನಿಯಮ

ನವದೆಹಲಿ: ಹಳೆ ಕಾರ್ ಗಳ ಮಾರಾಟಕ್ಕೆ ಹೊಸ ನಿಯಮ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ. ಡಿಸೆಲ್ಲರ್ ಗಳ ನೋಂದಣಿ ಕಡ್ಡಾಯವಾಗಿದ್ದು, ಮಧ್ಯವರ್ತಿಗಳು ಲೈಸೆನ್ಸ್ ಪಡೆದುಕೊಳ್ಳಬೇಕಿದೆ. ಈ ಮೂಲಕ ಗ್ರಾಹಕರ Read more…

ವಾಹನ ಸವಾರರಿಗೆ ಗುಡ್ ನ್ಯೂಸ್: ಟೋಲ್‍ ಹೊರೆ ಕಡಿಮೆಗೊಳಿಸಲು ಮುಂದಾದ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಒಂದು ಟೋಲ್ ನಿಂದ ಮತ್ತೊಂದು ಟೋಲ್ ಗೆ 60 ಕಿಲೋಮೀಟರ್ ಅಂತರವಿರಬೇಕೆಂಬ ನಿಯಮವಿದೆ. ಆದರೆ ಇದನ್ನು ಉಲ್ಲಂಘಿಸಿ ಈ ಅಂತರದ ಮಧ್ಯೆಯೂ ಟೋಲ್ ಗೇಟ್ ಸ್ಥಾಪಿಸಿ Read more…

ವಾಹನ ಸವಾರರಿಗೆ ಗುಡ್ ನ್ಯೂಸ್: ‘ಫಾಸ್ಟ್ ಟ್ಯಾಗ್’ ಬ್ಯಾಲೆನ್ಸ್ ಪರಿಶೀಲನೆಗೆ ಎಸ್ಎಂಎಸ್ ಸೇವೆ

ನವದೆಹಲಿ: ಫಾಸ್ಟ್ ಟ್ಯಾಗ್ ಬ್ಯಾಲೆನ್ಸ್ ಪರಿಶೀಲನೆಗೆ ಎಸ್ಎಂಎಸ್ ಸೇವೆಯನ್ನು ಎಸ್.ಬಿ.ಐ. ಪ್ರಾರಂಭಿಸಿದೆ. ಎಸ್.ಬಿ.ಐ. ವತಿಯಿಂದ ಟ್ವೀಟ್ ಮೂಲಕ ೀ ಬಗ್ಗೆ ಮಾಹಿತಿ ನೀಡಲಾಗಿದೆ. ಎಸ್.ಬಿ.ಐ. ಫಾಸ್ಟ್ ಟ್ಯಾಗ್ ಬ್ಯಾಲೆನ್ಸ್ Read more…

ವಾಹನ ಸವಾರರನೇ ಗಮನಿಸಿ…! ಕಾರ್ ಸೇರಿ ಇತರೆ ವಾಹನ ನೀರಲ್ಲಿ ಮುಳುಗಿದ್ರೂ ವಿಮೆ ಸೌಲಭ್ಯ

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರಿ ಮಳೆಯ ಕಾರಣ ವಾಹನಗಳು ನೀರಲ್ಲಿ ಮುಳುಗಿ ಮಾಲೀಕರು ತೊಂದರೆ ಅನುಭವಿಸುವಂತಾಗಿದೆ. ನೀರಲ್ಲಿ ಮುಳುಗಿದ ವಾಹನಗಳಿಗೆ ವಿಮೆ ಸೌಲಭ್ಯ ಇದೆಯೇ, ಇಲ್ಲವೇ Read more…

ಸ್ಕಿಡ್ ಆಗಿ ಕಣಿವೆಗೆ ಉರುಳಿದ ವಾಹನ: 8 ಮಂದಿ ದುರ್ಮರಣ

ಕಿಶ್ತ್ವಾರ್(ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ವಾಹನ ರಸ್ತೆಯಿಂದ ಸ್ಕಿಡ್ ಆಗಿ ಕಣಿವೆಗೆ ಉರುಳಿದ ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು Read more…

ಭಾರಿ ಮಳೆಯಿಂದಾದ ಅನಾಹುತ: ಮಡಿಕೇರಿ –ಮಂಗಳೂರು ಹೆದ್ದಾರಿಯಲ್ಲಿ ಭೂಕುಸಿತ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ದೇವರಕೊಲ್ಲಿ ಸಮೀಪ ಭಾರೀ ಮಳೆಯಿಂದ ಎರಡು ಕಡೆ ಭೂಕುಸಿತವಾಗಿದೆ. ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತವಾಗಿದ್ದು, ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ Read more…

ಮಂಗಳೂರು – ಬೆಂಗಳೂರು ನಡುವೆ ಸಂಚರಿಸುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಶಿರಾಡಿ ಮೂಲಕ ಮಂಗಳೂರು – ಬೆಂಗಳೂರು ನಡುವೆ ಸಂಚರಿಸುವವರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ದೋಣಿಗಲ್ ಬಳಿ ಭೂ ಕುಸಿತದಿಂದ ಸ್ಥಗಿತಗೊಳಿಸಲಾಗಿದ್ದ ರಸ್ತೆ ಸಂಚಾರವನ್ನು ಈಗ ನಿಗದಿತ ಅವಧಿಯಲ್ಲಿ ಪುನರಾರಂಭಿಸಲಾಗಿದೆ. Read more…

BIG NEWS: ಸಚಿವ – ಸಂಸದರ ವಾಹನ ಖರೀದಿ ಮೊತ್ತ ಹೆಚ್ಚಳ

ರಾಜ್ಯ ಸರ್ಕಾರ, ಸಚಿವರು – ಸಂಸದರು, ಹಿರಿಯ ಅಧಿಕಾರಿಗಳ ವಾಹನ ಖರೀದಿ ಮೊತ್ತವನ್ನು ಹೆಚ್ಚಳ ಮಾಡಿ ಆದೇಶಿಸಿದ್ದು ವಾಹನಗಳ ಬೆಲೆಯಲ್ಲಿ ಏರಿಕೆ ಆಗಿರುವುದೇ ಇದಕ್ಕೆ ಕಾರಣ ಎಂದು ಮೂಲಗಳು Read more…

ವಾಹನ ಸವಾರರಿಗೆ ಗುಡ್ ನ್ಯೂಸ್: ಚಾಲನೆ ಮಾಡಿದಷ್ಟು ಪ್ರೀಮಿಯಂ ಪಾವತಿಸಲು ಗ್ರಾಹಕರಿಗೆ ಅವಕಾಶ; ಹೊಸ ವಿಮೆ ಯೋಜನೆ

ಬೆಂಗಳೂರು: ವಾಹನ ಸವಾರರಿಗೆ ಸಿಹಿ ಸುದ್ದಿ ಇಲ್ಲಿದೆ. ಚಾಲನೆಗೆ ತಕ್ಕಂತೆ ಪ್ರೀಮಿಯಂ ಪಾವತಿಸಲು ಗ್ರಾಹಕರಿಗೆ ಅವಕಾಶ ಕಲ್ಪಿಸಲಾಗಿದೆ. ಡಿಜಿಟ್ ಜನರಲ್ ಇನ್ಸೂರೆನ್ಸ್ ಕಂಪನಿಯು ಗ್ರಾಹಕರಿಗೆ ಹೊಸ ವಿಮೆ ಯೋಜನೆ Read more…

BIG NEWS: ಜಿ.ಎಸ್.ಟಿ. ದರ ಮತ್ತೆ ಪರಿಷ್ಕರಣೆ

ನವದೆಹಲಿ: ಮುಂದಿನ ತಿಂಗಳು ಜಿಎಸ್‌ಟಿ ದರ ಮತ್ತೆ ಪರಿಷ್ಕರಿಸಲಾಗುವುದು. ಕಳೆದ ತಿಂಗಳು ಮೊಸರು, ಹಾಲು, ಅಕ್ಕಿ, ಜೋಳದ ಹಿಟ್ಟು ಸೇರಿದಂತೆ ಅನೇಕ ಆಹಾರ ಪದಾರ್ಥಗಳ ತೆರಿಗೆ ವಿನಾಯಿತಿಯನ್ನು ಜಿಎಸ್‌ಟಿ Read more…

ಕೋವಿಡ್ ಬಿಕ್ಕಟ್ಟಿನಿಂದ ಮಂಕಾಗಿದ್ದ ಆಟೋಮೊಬೈಲ್ ಕ್ಷೇತ್ರಕ್ಕೆ ಬಂಪರ್; ಹಬ್ಬದ ಋತುವಿನಲ್ಲಿ ವಾಹನಗಳಿಗೆ ಭಾರಿ ಬೇಡಿಕೆ

ಎರಡು ವರ್ಷಗಳ ಹಿಂದೆ ದೇಶದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ ಆಟೋಮೊಬೈಲ್ ಕ್ಷೇತ್ರ ತೀವ್ರ ಹಿನ್ನಡೆಯನ್ನು ಅನುಭವಿಸಿತ್ತು. ಹೀಗಾಗಿ ಅತಿ ಹೆಚ್ಚು ಉದ್ಯೋಗ ನಷ್ಟ ಅನುಭವಿಸಿದ ಕಂಪನಿಗಳ ಪಟ್ಟಿಯಲ್ಲಿ Read more…

ಸಿದ್ಧರಾಮಯ್ಯ ಅಮೃತ ಮಹೋತ್ಸವ ಯಶಸ್ಸಿನ ಬಗ್ಗೆ ಅಚ್ಚರಿ ವಿಷಯ ತಿಳಿಸಿದ ಸತೀಶ್ ಜಾರಕಿಹೊಳಿ: ಬಿಜೆಪಿ ಶಾಸಕರಿಂದಲೂ ವಾಹನ ವ್ಯವಸ್ಥೆ, ದೀಪಾವಳಿ ಆಫರ್ ರೀತಿ ಪಕ್ಷಕ್ಕೆ ಶಕ್ತಿ

ಬೆಳಗಾವಿ: ಸಿದ್ದರಾಮಯ್ಯ ಅಮೃತ ಮಹೋತ್ಸವ ಯಶಸ್ವಿಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ದೀಪಾವಳಿ ಆಫರ್ ರೀತಿ ಪಕ್ಷಕ್ಕೆ ಒಂದು ಹೊಸ ಶಕ್ತಿ ಕೊಟ್ಟಿದೆ. ಕರ್ನಾಟಕ ರಾಜ್ಯ ಕಾಂಗ್ರೆಸ್ ನ ಎಲ್ಲಾ ನಾಯಕರು Read more…

ಒಂದೇ ಒಂದು ಗಂಟೆ ಸುರಿದ ಭಾರಿ ಮಳೆ ಅವಾಂತರಕ್ಕೆ ತತ್ತರಿಸಿದ ಶಿವಮೊಗ್ಗ, ಭದ್ರಾವತಿ ಜನ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಬಹುತೇಕ ಭಾಗದಲ್ಲಿ ಧಾರಾಕಾರ ಮಳೆಯಾಗಿದೆ. ಸಂಜೆ ಹೊತ್ತಿಗೆ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಶಿವಮೊಗ್ಗ, ಭದ್ರಾವತಿಯ ಅನೇಕ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...