alex Certify Vehicle | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

‘ಎಲೆಕ್ಟ್ರಿಕ್ ವಾಹನ’ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಇಲ್ಲಿದೆ ಸಿಹಿ ಸುದ್ದಿ

ಏರುತ್ತಿರುವ ಪೆಟ್ರೋಲ್ – ಡೀಸೆಲ್ ಬೆಲೆಯಿಂದಾಗಿ ಬಹುತೇಕರು ಎಲೆಕ್ಟ್ರಿಕ್ ವಾಹನಗಳ ಖರೀದಿಯತ್ತ ಮುಖ ಮಾಡುತ್ತಾರೆ. ಆದರೆ ಹೋದ ಕಡೆಗಳಲ್ಲಿ ಚಾರ್ಜ್ ಮಾಡುವುದು ಕಷ್ಟಕರ ಎಂಬ ಕಾರಣಕ್ಕೆ ಕೆಲವರು ಹಿಂದೇಟು Read more…

ರಾಜ್ಯ ರಾಜಕೀಯ ಇತಿಹಾಸದಲ್ಲಿಯೇ ಅತಿಹೆಚ್ಚು ಜನ ಸೇರಿದ ಕಾರ್ಯಕ್ರಮ ‘ಸಿದ್ದರಾಮಯ್ಯ ಅಮೃತ ಮಹೋತ್ಸ’ವಕ್ಕೆ ಬಂದವರೆಷ್ಟು ಗೊತ್ತಾ…?

ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ಜನ್ಮ ದಿನದ ಅಮೃತ ಮಹೋತ್ಸವಕ್ಕೆ 10 ಲಕ್ಷಕ್ಕೂ ಅಧಿಕ ಮಂದಿ ಆಗಮಿಸಿದ್ದರು ಎನ್ನಲಾಗಿದೆ. ಬಹುಶ: ದೇಶದಲ್ಲಿಯೇ ಯಾವ ನಾಯಕನ ಹುಟ್ಟುಹಬ್ಬ ಇಷ್ಟೊಂದು ಅದ್ದೂರಿಯಾಗಿ ಆಚರಿಸಿರಲಿಲ್ಲ Read more…

ರೈತರು, ಮಹಿಳೆಯರು, ಯುವಕರಿಗೆ ಸಿಹಿ ಸುದ್ದಿ: ವಿವಿಧ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಇನ್ನಿತರೇ ನಿಗಮಗಳ ಫಲಾಪೇಕ್ಷಿಗಳಿಂದ 2022-23ನೇ ಸಾಲಿಗೆ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. 2022-23ನೇ ಸಾಲಿಗೆ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, Read more…

ಭಾರತದಲ್ಲೂ ಗೂಗಲ್ ‘ಸ್ಟ್ರೀಟ್ ವ್ಯೂ’ ಸೇವೆ ಆರಂಭ; ಹೀಗಿದೆ ಅದರ ವಿಶೇಷತೆ

‘ಮ್ಯಾಪ್ಸ್’ ಸೇವೆ ನೀಡುವ ಮೂಲಕ ಬಳಕೆದಾರರಿಗೆ, ವಾಹನ ಸವಾರರಿಗೆ ಅನುಕೂಲ ಮಾಡಿಕೊಟ್ಟಿರುವ ಗೂಗಲ್ ಈಗ ಭಾರತದಲ್ಲಿ ಮತ್ತೊಂದು ಸೇವೆಯನ್ನು ಆರಂಭಿಸುತ್ತಿದೆ. ಭಾರತದ 10 ನಗರಗಳಲ್ಲಿ ಗೂಗಲ್ ಸ್ಟ್ರೀಟ್ ವ್ಯೂ Read more…

ಸಂಚಾರ ಉಲ್ಲಂಘನೆ ಕಂಡು ಬಂದರೆ ಮಾತ್ರ ವಾಹನ ನಿಲ್ಲಿಸಿ ತಪಾಸಣೆ; ಅನಗತ್ಯವಾಗಿ ತೊಂದರೆ ನೀಡಿದರೆ ಪೊಲೀಸ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ

ದಾಖಲೆ ಪತ್ರಗಳ ಪರಿಶೀಲನೆ ನೆಪದಲ್ಲಿ ಅನಗತ್ಯವಾಗಿ ವಾಹನ ಸವಾರರನ್ನು ತಡೆದು ನಿಲ್ಲಿಸುವಂತಿಲ್ಲ. ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ಸಂದರ್ಭದಲ್ಲಿ ಮಾತ್ರ ಅಂತಹ ವಾಹನಗಳನ್ನು ನಿಲ್ಲಿಸಿ ತಪಾಸಣೆ ನಡೆಸಬೇಕು ಎಂದು ಪೊಲೀಸ್ Read more…

ವಾಹನ ಸವಾರರಿಗೆ ಭರ್ಜರಿ ಖುಷಿ ಸುದ್ದಿ: ತಪಾಸಣೆ ಹೆಸರಲ್ಲಿ ಅನಗತ್ಯವಾಗಿ ವಾಹನ ನಿಲ್ಲಿಸದಂತೆ ಪೊಲೀಸರಿಗೆ ಕಟ್ಟಾಜ್ಞೆ

ವಾಹನ ಸವಾರರಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಭರ್ಜರಿ ಖುಷಿ ಸುದ್ದಿ ನೀಡಿದ್ದಾರೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ಹೊರತುಪಡಿಸಿ ದಾಖಲೆ ಪತ್ರಗಳ ಪರಿಶೀಲನೆಗಾಗಿ ಅನಗತ್ಯವಾಗಿ Read more…

ವಾಹನ ಸವಾರರೇ ಗಮನಿಸಿ: ಶಿರಾಡಿ ಘಾಟ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

ಭೂ ಕುಸಿತದ ಹಿನ್ನೆಲೆಯಲ್ಲಿ ಸಂಚಾರ ಸ್ಥಗಿತಗೊಂಡಿದ್ದ ಶಿರಾಡಿ ಘಾಟ್ ನಲ್ಲಿ ಈಗ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಗಿದೆ. ಘನ ವಾಹನಗಳ ಸಂಚಾರಕ್ಕೆ ನಿರ್ಬಂಧ ಮುಂದುವರೆದಿದ್ದು, ಪರಿಸ್ಥಿತಿ Read more…

ರಸ್ತೆಯಲ್ಲಿ ವಾಹನ ತಡೆದು ತೊಂದರೆ ಕೊಡದಂತೆ ಆದೇಶ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಮುಂದಿಟ್ಟುಕೊಂಡು ರಸ್ತೆಯಲ್ಲಿ ವಾಹನ ತಡೆದು ದಾಖಲೆಗಳನ್ನು ಪರಿಶೀಲಿಸಿ ಜನರಿಗೆ ತೊಂದರೆ ಕೊಡದಂತೆ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರು ಮತ್ತೆ ಆದೇಶಿಸಿದ್ದಾರೆ. Read more…

ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೆಂಗಾವಲು ವಾಹನ ಅಪಘಾತ

ಉಡುಪಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಎಸ್ಕಾರ್ಟ್ ವಾಹನ ಅಪಘಾತಕ್ಕೀಡಾಗಿದೆ. ಉಡುಪಿಯ ಸಂಪೆಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ Read more…

ಆಗುಂಬೆ ಘಾಟಿ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಅದರಲ್ಲೂ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ವರುಣಾರ್ಭಟ ಜೋರಾಗಿದೆ. ಇದರ ಪರಿಣಾಮ ಹಳ್ಳ ಕೊಳ್ಳ, ನದಿಗಳು ಉಕ್ಕಿ ಹರಿಯುತ್ತಿದ್ದು, ಕೆಳವೆಡೆ ರಸ್ತೆ ಮೇಲೆ ನೀರು Read more…

ವಾಹನ ಮಾಲೀಕರಿಗೆ ಸಿಹಿ ಸುದ್ದಿ: ಬೈಕ್, ಕಾರ್ ಗೆ ಒಂದೇ ವಿಮೆ; ಅಪರೂಪಕ್ಕೆ ವಾಹನ ಬಳಸಿದ್ರೆ ಪ್ರೀಮಿಯಂ ಕಡಿತ

ನವದೆಹಲಿ: ಭಾರತೀಯ ವಿಮಾನ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ(IRDAI) ವಾಹನ ವಿಮೆ ಮತ್ತು ಚಾಲನೆಗೆ ಸಂಬಂಧಪಟ್ಟ ಯೋಜನೆಗಳನ್ನು ರೂಪಿಸಲು ಮುಂದಾಗಿದೆ. ಅಪರೂಪಕ್ಕೆ ವಾಹನ ಬಳಸಿದರೆ ಕಡಿಮೆ ಪ್ರೀಮಿಯಂ ಪಾವತಿಸಬೇಕಾಗುತ್ತದೆ. Read more…

BIG NEWS: ಎಲ್ಲಾ ವಾಹನಗಳಿಗೆ ಇಂಧನ ದಕ್ಷತೆ ಮಾನದಂಡ ಕಡ್ಡಾಯ

ನವದೆಹಲಿ: ಹೆಚ್ಚು ಇಂಧನ ಕಾರ್ಯಕ್ರಮತೆಯ ವಾಹನಗಳನ್ನು ಪರಿಚಯಿಸುವುದು ಮತ್ತು ಮಾಲಿನ್ಯ ನಿಯಂತ್ರಣ ಉದ್ದೇಶದಿಂದ ಕೇಂದ್ರ ಸರ್ಕಾರ ಇಂಧನ ದಕ್ಷತೆಯ ಮಾನದಂಡಗಳನ್ನು 2023 ಏಪ್ರಿಲ್ 1 ರಿಂದ ಜಾರಿಗೊಳಿಸಲು ಮುಂದಾಗಿದೆ. Read more…

ವಾಹನ ಸವಾರರಿಗೆ ಭರ್ಜರಿ ಗುಡ್‌ ನ್ಯೂಸ್:‌ ಇನ್ಮುಂದೆ ಸುಖಾಸುಮ್ಮನೆ ವಾಹನ ನಿಲ್ಲಿಸಿ ದಾಖಲೆ ಪರಿಶೀಲಿಸುವಂತಿಲ್ಲ

ರಸ್ತೆಯಲ್ಲಿ ಹೋಗುವ ವೇಳೆ ಟ್ರಾಫಿಕ್‌ ಪೊಲೀಸರು ಏಕಾಏಕಿ ಕೈ ಅಡ್ಡ ಹಾಕಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದರು. ಇದರಿಂದ ಟ್ರಾಫಿಕ್‌ ಜಾಮ್‌ ಆಗುತ್ತಿತ್ತಲ್ಲದೇ ಸವಾರರೂ ಸಹ ಕಿರಿಕಿರಿ ಅನುಭವಿಸುವಂತಾಗಿತ್ತು. ತುರ್ತಾಗಿ ಎಲ್ಲದರೂ Read more…

ರೈತ ಮಹಿಳೆಗೆ ಪರಿಹಾರ ವಿಳಂಬ, ಎಸಿ ವಾಹನ ಜಪ್ತಿ

ಧಾರವಾಡ: ಭೂ ಸ್ವಾಧೀನಪಡಿಸಿಕೊಂಡ ಜಮೀನಿಗೆ ಪರಿಹಾರ ನೀಡದ ಕಾರಣ ಧಾರವಾಡ ಉಪವಿಭಾಗಾಧಿಕಾರಿ ಸರ್ಕಾರಿ ವಾಹನ ಜಪ್ತಿ ಮಾಡಲಾಗಿದೆ. ನವಲಗುಂದ ತಾಲೂಕಿನ ರೈತ ಮಹಿಳೆ ನಾಗವ್ವ ಕೇರಿ ಅವರಿಗೆ ಸೇರಿದ Read more…

ಬಂಕ್ ನ ಡೀಸೆಲ್ ಟ್ಯಾಂಕ್ ಸೇರಿದ ಮಳೆ ನೀರು; ಇಂಧನ ತುಂಬಿಸಿಕೊಂಡ ಸವಾರರ ಪರದಾಟ

ಪೆಟ್ರೋಲ್ ಬಂಕ್ ನ ಡೀಸೆಲ್ ಟ್ಯಾಂಕ್ ನೊಳಗೆ ಮಳೆನೀರು ಸೇರಿಕೊಂಡಿದ್ದು, ಇದನ್ನು ಅರಿಯದೆ ತಮ್ಮ ವಾಹನಗಳಿಗೆ ಡೀಸೆಲ್ ಹಾಕಿಸಿಕೊಂಡ ಸವಾರರು ಈಗ ಪರದಾಡುತ್ತಿರುವ ಘಟನೆ ಕಾರವಾರದಲ್ಲಿ ನಡೆದಿದೆ. ಕಾರವಾರ Read more…

ನಟೋರಿಯಸ್ ಗ್ಯಾಂಗ್‌ಸ್ಟರ್‌ ಭದ್ರತೆಗೆ ಬುಲೆಟ್ ಪ್ರೂಫ್ ವಾಹನ, 100 ಪೊಲೀಸ್ ಸಿಬ್ಬಂದಿ ನಿಯೋಜನೆ

ಗಾಯಕ ಸಿಧು ಮೂಸೆ ವಾಲಾ ಹತ್ಯೆ ಪ್ರಕರಣದಲ್ಲಿ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್‌ನನ್ನು ಪಂಜಾಬ್ ನ್ಯಾಯಾಲಯವು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಹೈಪ್ರೊಫೈಲ್ ಪ್ರಕರಣದ ಪ್ರಮುಖ ಆರೋಪಿ Read more…

ವಾಹನ ಸವಾರರೇ ಎಚ್ಚರ: ಎಲ್ಲೆಂದರಲ್ಲಿ ವೆಹಿಕಲ್ ನಿಲ್ಲಿಸಿದರೆ ಬೀಳುತ್ತೆ ಭಾರಿ ದಂಡ

ನಗರ ಪ್ರದೇಶಗಳಲ್ಲಿ ವಾಹನ ನಿಲ್ಲಿಸುವುದೇ ಬಹುದೊಡ್ಡ ಸಮಸ್ಯೆ. ಅಡ್ಡಾದಿಡ್ಡಿಯಾಗಿ ಪಾರ್ಕಿಂಗ್ ಮಾಡುವ ಕಾರಣ ಇತರೆ ವಾಹನಗಳ ಸಂಚಾರಕ್ಕೆ ಅಡ್ಡಿಯಾಗುವುದಲ್ಲದೆ ಜನದಟ್ಟಣೆಗೂ ಕಾರಣವಾಗುತ್ತದೆ. ಹೀಗಾಗಿ ಈ ರೀತಿ ಪಾರ್ಕಿಂಗ್ ಮಾಡುವವರಿಗೆ Read more…

BIG NEWS: ಕಾರ್ ಡ್ರೈವಿಂಗ್ ಲೈಸೆನ್ಸ್ ನಲ್ಲಿ ಸಾರಿಗೆ ವಾಹನ ಚಾಲನೆ ಮಾಡಬಹುದು, ಪ್ರತ್ಯೇಕ ಲೈಸೆನ್ಸ್ ಬೇಕಿಲ್ಲ

ಬೆಂಗಳೂರು: ಲಘು ಮೋಟಾರು ವಾಹನ ಚಾಲನೆ ಪರವಾನಿಗೆ ಹೊಂದಿದವರು ಸಾರಿಗೆ ವಾಹನಗಳನ್ನು ಕೂಡ ಚಾಲನೆ ಮಾಡಬಹುದಾಗಿದ್ದು, ಇದಕ್ಕಾಗಿ ಪ್ರತ್ಯೇಕ ಲೈಸೆನ್ಸ್ ಅಗತ್ಯವಿಲ್ಲವೆಂದು ಹೈಕೋರ್ಟ್ ಆದೇಶ ನೀಡಿದೆ. ಸರಕು ಸಾಗಣೆ Read more…

‘ವಾಟ್ಸಾಪ್’ ವದಂತಿ ನಂಬಿ ಪೆಟ್ರೋಲ್ ಪಂಪ್ ಗಳ ಮುಂದೆ ನೂರಾರು ಸಂಖ್ಯೆಯಲ್ಲಿ ಸಾಲುಗಟ್ಟಿ ನಿಂತ ಜನ

ಸಾಮಾಜಿಕ ಜಾಲತಾಣ ವಾಟ್ಸಾಪ್ನಲ್ಲಿ ಬಂದ ವದಂತಿಯೊಂದನ್ನು ನಂಬಿ ದ್ವಿಚಕ್ರ ಹಾಗೂ ನಾಲ್ಕು ಚಕ್ರ ವಾಹನಗಳ ಚಾಲಕರು ಪೆಟ್ರೋಲ್ ಬಂಕ್ ಗಳ ಮುಂದೆ ತಡರಾತ್ರಿ ಸಾಲುಗಟ್ಟಿ ನಿಂತ ಘಟನೆ ಗುಜರಾತಿನ Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಸಂಚಾರಿ ಲ್ಯಾಬ್, ಕ್ಲಿನಿಕ್ ಸೇವೆ ಲಭ್ಯ

ಬೆಂಗಳೂರು: ರಾಜ್ಯದ 4 ಮಹಾನಗರಗಳಲ್ಲಿ ಸಂಚಾರಿ ಲ್ಯಾಬ್, ಕ್ಲಿನಿಕ್ ಸೇವೆ ಆರಂಭಿಸಲಿದ್ದು, ಇದು ಯಶಸ್ವಿಯಾದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸಂಚಾರಿ Read more…

ಬಂಟ್ವಾಳದಲ್ಲೊಂದು ಅಮಾನವೀಯ ಘಟನೆ; ಅಪಘಾತದಲ್ಲಿ ಮೃತಪಟ್ಟ ಬಾಲಕನ ಶವವನ್ನು ಜೆಸಿಬಿಯಿಂದ ತಳ್ಳಿದ ಚಾಲಕ

ಬಂಟ್ವಾಳದಲ್ಲೊಂದು ಅಮಾನವೀಯ ಘಟನೆ ನಡೆದಿದ್ದು, ಅಪಘಾತದಲ್ಲಿ ಬಾಲಕನೊಬ್ಬ ಮೃತಪಟ್ಟ ವೇಳೆ ಚಾಲಕ ಜೆಸಿಬಿ ಮೂಲಕ ಶವವನ್ನು ಪಕ್ಕಕ್ಕೆ ತಳ್ಳಿ ಸ್ಥಳದಿಂದ ಪರಾರಿಯಾಗಿದ್ದಾನೆ. ಬಳಿಕ ಆತನನ್ನು ಹಿಡಿದ ಸ್ಥಳೀಯರು ಥಳಿಸಿ Read more…

ಪಂಕ್ಚರ್ ಹಾಕುತ್ತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ, ನಾಲ್ವರು ಸಾವು

ಬಾಗಲಕೋಟೆ: ರಸ್ತೆಯಲ್ಲಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ಬಾಡಂಗಡಿ ಗ್ರಾಮದ ಬಳಿ ನಡೆದಿದೆ. ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಬಾಡಂಗಡಿ ಗ್ರಾಮದ ಬಳಿ ರಾಷ್ಟ್ರೀಯ Read more…

ಸಾರಿಗೆ ಇಲಾಖೆಯಿಂದ ಮತ್ತೊಂದು ರೂಲ್ಸ್: ನಂಬರ್ ಪ್ಲೇಟ್ ನಲ್ಲಿ ಮನಬಂದಂತೆ ಹೆಸರು ಹಾಕುವಂತಿಲ್ಲ

ಬೆಂಗಳೂರು: ಸಾರಿಗೆ ಇಲಾಖೆಯಿಂದ ವಾಹನ ಸವಾರರಿಗೆ ಬಿಗ್ ಶಾಕ್ ನೀಡಲಾಗಿದೆ. ನಂಬರ್ ಪ್ಲೇಟ್ ನಲ್ಲಿ ಮನಬಂದಂತೆ ಹೆಸರು ಹಾಕುವಂತಿಲ್ಲ. ಕಾರ್ ನ ನಂಬರ್ ಪ್ಲೇಟ್ ಮೇಲೆ ಹೆಸರುಗಳನ್ನು ಹಾಕುವಂತಿಲ್ಲ. Read more…

ವಾಹನ ಸವಾರಿಗೆ ಮತ್ತೊಂದು ಬಿಗ್ ಶಾಕ್: ಜೂನ್ 1 ರಿಂದ ಏರಿಕೆಯಾಗಲಿದೆ ಥರ್ಡ್ ಪಾರ್ಟಿ ವಿಮೆ ಪ್ರೀಮಿಯಂ ದರ

ಮುಂಬೈ: ಈ ವರ್ಷ ಮಾರ್ಚ್ 21 ರಂದು ಹೊರಡಿಸಲಾದ ಕರಡು ಅಧಿಸೂಚನೆಯ ಆಧಾರದ ಮೇಲೆ ಜೂನ್ 1 ರಿಂದ ಜಾರಿಗೆ ಬರುವಂತೆ ಮೋಟಾರ್ ಥರ್ಡ್-ಪಾರ್ಟಿ ವಿಮೆಯ ದರಗಳನ್ನು ಸರ್ಕಾರ Read more…

BIG NEWS: ಖಾಸಗಿ ವಾಹನಗಳ ನಂಬರ್ ಪ್ಲೇಟ್ ನಲ್ಲಿ ಲಾಂಛನ, ಚಿಹ್ನೆ ನಿಷೇಧ

ಬೆಂಗಳೂರು: ಖಾಸಗಿ ವಾಹನಗಳ ನೋಂದಣಿ ಫಲಕಗಳ ಮೇಲೆ ಸರ್ಕಾರದ ಲಾಂಛನ, ಸಂಘ, ಸಂಸ್ಥೆಗಳ ಹೆಸರು, ಚಿಹ್ನೆ ಮೊದಲಾದವುಗಳನ್ನು ಹಾಕಿದ್ದರೆ ಕೂಡಲೇ ತೆರವುಗೊಳಿಸುವಂತೆ ತಿಳಿಸಲಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ Read more…

ವಾಹನ ಸವಾರರೇ ಗಮನಿಸಿ…! ಕೇಂದ್ರದಿಂದ ಹೊಸ ನಿಯಮ; ಹೆಲ್ಮೆಟ್ ಬೆಲ್ಟ್ ಹಾಕದಿದ್ದರೆ 1000 ರೂಪಾಯಿ ದಂಡ

ನವದೆಹಲಿ: ದ್ವಿಚಕ್ರವಾಹನ ಸವಾರರ ಸುರಕ್ಷತೆಯ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೊಸ ನಿಯಮ ರೂಪಿಸಿದ್ದು, ಮೋಟಾರು ವಾಹನ ಕಾಯ್ದೆಗೆ ಕೆಲವೊಂದು ತಿದ್ದುಪಡಿ ಮಾಡಲಾಗಿದೆ. ಹೆಲ್ಮೆಟ್ ಧರಿಸಿದ್ದರೆ, ಬೆಲ್ಟ್ ಹಾಕದಿದ್ದರೆ ಮತ್ತು Read more…

SHOCKING NEWS: ಅಧಿಕಾರಿಗಳ ಕಿರುಕುಳ; ತನ್ನ ಗಾಡಿಗೆ ತಾನೇ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ವ್ಯಾಪಾರಿ

ಚಿಕ್ಕಮಗಳೂರು: ನಗರಸಭೆ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಬೀದಿಬದಿ ವ್ಯಾಪಾರಿಯೊಬ್ಬ ತನ್ನ ಗಾಡಿಗೆ ತಾನೇ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರಿನ ಮಲ್ಲಂದೂರು ರಸ್ತೆ ಬಳಿ Read more…

ದನಗಳ್ಳರಿಂದ ಆಘಾತಕಾರಿ ಕೃತ್ಯ: ಎಸ್ಐ ಮೇಲೆ ವಾಹನ ಹರಿಸಲು ಯತ್ನ

ಮಂಗಳೂರು: ಅಕ್ರಮವಾಗಿ ದನ ಸಾಗಿಸುತ್ತಿದ್ದ ದುಷ್ಕರ್ಮಿಗಳು ತವಾಹನ ಡೆಯಲು ಹೋದ ಎಸ್ಐ ಮೇಲೆ ವಾಹನ ಹರಿಸಲು ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಾಮನಪದವು ಸಮೀಪ Read more…

ಹಾಲು ಸರಬರಾಜಿಗೆ ವಿಶೇಷ ವಾಹನ ತಯಾರಿ; ವ್ಯಕ್ತಿಯ ಚಾಣಾಕ್ಷತೆಗೆ ನೆಟ್ಟಿಗರು ಫಿದಾ

ವ್ಯಕ್ತಿಯೊಬ್ಬ ಹಾಲಿನ ಕ್ಯಾನ್‌ಗಳನ್ನು ಗೋ ಕಾರ್ಟ್ ಮಾದರಿ ವಾಹನದಲ್ಲಿ ಕೊಂಡೊಯ್ಯುವ ವಿಡಿಯೋ ವೈರಲ್ ಆಗಿದೆ. ತನ್ನ ಜುಗಾಡ್ ವಾಹನದಲ್ಲಿ ಹಾಲಿನ ಕ್ಯಾನ್‌ಗಳನ್ನು ಸಹ ಸಾಗಿಸುವುದನ್ನು ದಾರಿಹೋಕರೊಬ್ಬರು ಚಿತ್ರೀಕರಿಸಿದ್ದು, ಆ Read more…

ಸ್ಕೂಟರ್ ಖರೀದಿಗೆ 71 ಸಾವಿರ ರೂಪಾಯಿ…! ಅದರ ನಂಬರ್ ಗೆ ಖರ್ಚು ಮಾಡಿದ್ದು 15 ಲಕ್ಷ ರೂ.

ವಾಹನ ಖರೀದಿಸಿದ ಬಳಿಕ ಅದರ ಮಾಲೀಕರು ಫ್ಯಾನ್ಸಿ ನಂಬರ್ ಪಡೆಯಲು ಬಯಸುತ್ತಾರೆ. ಹೀಗಾಗಿ ಫ್ಯಾನ್ಸಿ ನಂಬರ್ ಗಳನ್ನು ಹರಾಜು ಹಾಕುವ ಮೂಲಕ ಇಲಾಖೆಗೆ ಆದಾಯ ತರಲು ಸಾರಿಗೆ ಇಲಾಖೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...