ರೈಲು ಶುಚಿಗೊಳಿಸುವ ವಿಧಾನದಲ್ಲಾಗಿದೆ ಮಹತ್ತರ ಬದಲಾವಣೆ; ಇಲ್ಲಿದೆ ವಿಡಿಯೋ
ಅಷ್ಟು ಬೃಹದಾಕಾರದ ರೈಲನ್ನು ಹೇಗೆ ಸ್ವಚ್ಛ ಮಾಡುತ್ತಾರೆ ಎನ್ನುವ ಬಗ್ಗೆ ಹಲವರಲ್ಲಿ ಕುತೂಹಲ ಇರಬಹುದು. ಅಂಥವರ…
ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಬರವಣಿಗೆ; ಪೊಲೀಸ್ ಠಾಣೆ ಮೆಟ್ಟಿಲೇರಿದ ಜಿ. ಪರಮೇಶ್ವರ್
ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹಾಗೂ ತಮ್ಮ ಪುತ್ರಿಯ ಬಗ್ಗೆ ಅವಹೇಳನಾಕಾರಿ ಬರಹ ಹಾಗೂ ವಿಡಿಯೋ ಹಾಕುತ್ತಿರುವ…
ಮದುವೆ ಮನೆಯಲ್ಲಿದ್ದವರಿಗೆಲ್ಲ ಬಿಗ್ ಶಾಕ್: ಕುಣಿಯುತ್ತಿದ್ದ ಯುವಕ ದಿಢೀರ್ ಸಾವು
ಹೈದರಾಬಾದ್: ಸಂಬಂಧಿಕರೊಬ್ಬರ ಮದುವೆಯ ಆರತಕ್ಷತೆಯಲ್ಲಿ 19 ವರ್ಷದ ಯುವಕನೊಬ್ಬ ನೃತ್ಯ ಮಾಡುತ್ತಿದ್ದಾಗ ಕುಸಿದು ಬಿದ್ದು ಮೃತಪಟ್ಟಿದ್ದಾನೆ.…
ಕಾರಿನ ವೇಗ ಎಷ್ಟಿದ್ದರೆ ಚೆನ್ನ ? ಪಾಠ ಕಲಿಸುವ ವಿಡಿಯೋ ವೈರಲ್
ಸುರಕ್ಷಿತ ಪ್ರಯಾಣಕ್ಕಾಗಿ, ಅಪಘಾತಗಳನ್ನು ತಪ್ಪಿಸಲು ಯಾವಾಗಲೂ ವೇಗದ ಮಿತಿಯಲ್ಲಿ ಚಾಲನೆ ಮಾಡಲು ಸಲಹೆ ನೀಡಲಾಗುತ್ತದೆ. ಆದರೆ…
ಧೈರ್ಯವಿದ್ದರೆ ಗುಂಡು ಹಾರಿಸು ಎಂದ ಸೋದರಳಿಯ; ಹೇಳಿದಂತೆ ಮಾಡಿದ ವೃದ್ದ
ರಾಜಸ್ಥಾನದ ಅಜ್ಮೀರ್‌ನಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವಯೋವೃದ್ಧನೊಬ್ಬ ತನ್ನ ಸೋದರಳಿಯನ ಮೇಲೆ ಗುಂಡು ಹಾರಿಸುತ್ತಿರುವ ವಿಡಿಯೋ…
ನೇಣುಬಿಗಿದು ಕೋತಿ ಸಾಯಿಸಿದ ದುರುಳರು: ಆಘಾತಕಾರಿ ವಿಡಿಯೋ ವೈರಲ್
ನವದೆಹಲಿ: ಕೋತಿಯನ್ನು ನೇಣು ಬಿಗಿದು ಸಾಯಿಸಿದ ಆಘಾತಕಾರಿ ಘಟನೆಯೊಂದು ದೆಹಲಿಯಲ್ಲಿ ನಡೆದಿದೆ. ಇದರ ವಿಡಿಯೋ ವೈರಲ್…
ಮರದ ಮೇಲೆ ಕುಳಿತು ಡೋನಟ್ ಮೆಲ್ಲುತ್ತಿರುವ ಅಳಿಲು: ಕುತೂಹಲದ ವಿಡಿಯೋ ವೈರಲ್
ಪ್ರಾಣಿ ಪಕ್ಷಿ ಪ್ರಪಂಚವೇ ಕುತೂಹಲವಾದದ್ದು. ಇದರ ಬಗ್ಗೆ ತಿಳಿದಷ್ಟೂ ಕಡಿಮೆಯೇ. ಅವುಗಳ ಆಹಾರ ಕ್ರಮ, ನಡವಳಿಕೆ…
Shocking Video: ಶಾಲೆಗೆ ನುಗ್ಗಿ ಮನಬಂದಂತೆ ಶಿಕ್ಷಕರು – ವಿದ್ಯಾರ್ಥಿನಿಯರಿಗೆ ಥಳಿಸಿದ ಗೂಂಡಾಗಳು
ಛತ್ತರ್‌ಪುರ (ಮಧ್ಯಪ್ರದೇಶ): ಜಿಲ್ಲೆಯ ಬಮಿತಾ ಪ್ರದೇಶದ ಹೈಯರ್ ಸೆಕೆಂಡರಿ ಶಾಲೆಗೆ ಮುಸುಕುಧಾರಿ ಗೂಂಡಾಗಳ ತಂಡ ನುಗ್ಗಿ…
ಹಿಟ್ಟು ರುಬ್ಬಲು ಜುಗಾಡ್ ಗ್ರೈಂಡರ್: ತಂತ್ರಜ್ಞಾನಕ್ಕೆ ನೆಟ್ಟಿಗರು ಫಿದಾ
ಭಾರತೀಯರು ಜುಗಾಡ್ಗೆ ಸಮಾನಾರ್ಥಕ ಎಂದು ಹೇಳಿದರೆ ತಪ್ಪಾಗಲಿಕ್ಕಿಲ್ಲ. ಮನೆಯಲ್ಲಿಯೇ ಹಲವು ವಿಧವಾದ ತಂತ್ರಜ್ಞಾನ ಅಳವಡಿಸಿಕೊಂಡು ಅಸಾಧ್ಯ…
ಮಕ್ಕಳ ಆಟಕ್ಕೆ ಐರನ್ ಮ್ಯಾನ್ ಸೂಟ್ ತಯಾರಿಸಿದ ಅಪ್ಪ: ವೈರಲ್ ವಿಡಿಯೋ ನೀವು ನೋಡಿದ್ರೆ ಬೆರಗಾಗೋದು ಗ್ಯಾರಂಟಿ
ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮಕ್ಕಳು ಪ್ಲೇಸ್ಟೇಷನ್ ಮತ್ತು ವಿಡಿಯೋ ಗೇಮ್‌ಗಳಿಗೆ ವ್ಯಸನಿಯಾಗಿದ್ದರೂ, ಯಾವಾಗಲೂ ಮನೆಯಿಂದ ಹೊರಗೆ…