alex Certify Video | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಶಾಸಕನ ಖಾಸಗಿ ವಿಡಿಯೋ ವೈರಲ್: ದೂರು

ರಾಮನಗರ: ಸಾಮಾಜಿಕ ಜಾಲತಾಣಗಳಲ್ಲಿ ಶಾಸಕ ಇಕ್ಬಾಲ್ ಹುಸೇನ್ ಅವರ ಖಾಸಗಿ ವಿಡಿಯೋ ಹರಿದಾಡಿದ ಬೆನ್ನಲ್ಲೇ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಜೋಗೇಂದರ್ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ. Read more…

Shocking Video | ಕರ್ತವ್ಯ ಮರೆತು ರೋಗಿಗಳ ಮುಂದೆ ಆಸ್ಪತ್ರೆಯಲ್ಲೇ ಕುಣಿದು ಕುಪ್ಪಳಿಸಿದ ವೈದ್ಯರು

ಆಘಾತಕಾರಿ ಘಟನೆಯೊಂದರಲ್ಲಿ ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳು ತಮ್ಮ ಕರ್ತವ್ಯವನ್ನು ಮರೆತು ಡ್ರಮ್ ವಾದನಕ್ಕೆ ರೋಗಿಗಳ ಮುಂದೆಯೇ ಕುಣಿದು ಕುಪ್ಪಳಿಸಿದ್ದಾರೆ. ಇದರ Read more…

ಪ್ರಜ್ವಲ್ ಬಳಿಕ ಮತ್ತೊಬ್ಬ ರಾಜಕಾರಣಿ ಅಶ್ಲೀಲ ವಿಡಿಯೋ ಸದ್ದು: ಈಶ್ವರಪ್ಪ ಪುತ್ರನ ವಿಡಿಯೋ ಪ್ರಸಾರಕ್ಕೆ ತಡೆ ನೀಡಿ ಕೋರ್ಟ್ ಆದೇಶ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಮತ್ತೊಬ್ಬ ರಾಜಕಾರಣಿ ವಿಡಿಯೋ ವಿಚಾರ ಚರ್ಚೆಯಾಗುತ್ತಿದೆ. ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. Read more…

ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್ ನಲ್ಲಿ ಮಾಜಿ ಸಚಿವ H.D. ರೇವಣ್ಣಗೂ ಸಂಕಷ್ಟ: ರೇವಣ್ಣ ವಿರುದ್ಧವೂ ಎಫ್ಐಆರ್ ದಾಖಲು

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮೊದಲ ಎಫ್ಐಆರ್ ದಾಖಲು ಮಾಡಲಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಮಾತ್ರವಲ್ಲದೇ ಅವರ Read more…

ಪ್ರಜ್ವಲ್ ರೇವಣ್ಣನಿಂದ ಅಕ್ಷಮ್ಯ ಅಪರಾಧ, ನಾಚಿಕೆಗೇಡಿನ ಸಂಗತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದ ಮಾಜಿ ಪ್ರಧಾನಿಯ ಮೊಮ್ಮಗ ಮಾಡಿರುವುದು ಅಕ್ಷಮ್ಯ ಅಪರಾಧ. ಸಿಎಂ ಮತ್ತು ಗೃಹ ಸಚಿವರು ಈ ಕೇಸ್ ಹ್ಯಾಂಡಲ್ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. Read more…

ರಾಸಲೀಲೆ ವಿಡಿಯೋ ಬಹಿರಂಗ ಬೆನ್ನಲ್ಲೇ ದೇಶ ಬಿಟ್ಟು ಹೋದ ಪ್ರಜ್ವಲ್ ರೇವಣ್ಣ…?

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವನ್ನು ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ. ಇನ್ನೂ ಕೆಲವೇ ಹೊತ್ತಲ್ಲಿ ಅಧಿಕೃತವಾಗಿ ಎಸ್ಐಟಿ ರಚನೆ ಆಗಲಿದೆ ಎಂದು Read more…

ಅಪ್ರಾಪ್ತರ ಸೆಕ್ಸ್ ವಿಡಿಯೋ ವೀಕ್ಷಿಸಿದ ಕಾವಲುಗಾರ: ಗೃಹ ಇಲಾಖೆ ಮಾಹಿತಿ ಆಧರಿಸಿ ಅರೆಸ್ಟ್

ಬೆಂಗಳೂರು: ಅಪ್ರಾಪ್ತ ಮಕ್ಕಳ ಅಶ್ಲೀಲ ವಿಡಿಯೋ ವೀಕ್ಷಿಸಿದ ಆರೋಪದ ಮೇರೆಗೆ ಖಾಸಗಿ ಬ್ಯಾಂಕ್ ವೊಂದರ ಕಾವಲುಗಾರನನ್ನು ಪೂರ್ವ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ನೂರ್ Read more…

ಅಶ್ಲೀಲ ವಿಡಿಯೋ ತೋರಿಸಿ ಸೆಕ್ಸ್ ಗೆ ಒತ್ತಾಯ, ಮನೆಗೆ ವೇಶ್ಯೆಯರ ಕರೆತಂದು ಅಸಭ್ಯ ವರ್ತನೆ: ಪತಿ ವಿರುದ್ಧ ದೂರು

ಬೆಂಗಳೂರು: ಅಶ್ಲೀಲ ವಿಡಿಯೋ ರೀತಿ ಲೈಂಗಿಕ ಕ್ರಿಯೆ ನಡೆಸುವಂತೆ ಪತಿ ಕಿರುಕುಳ ನೀಡುತ್ತಾನೆ. ಕಾಲ್ ಗರ್ಲ್ ಗಳನ್ನು ಮನೆಗೆ ಕರೆಸಿಕೊಂಡು ಅಸಭ್ಯವಾಗಿ ವರ್ತಿಸುತ್ತಾನೆ ಎಂದು ನೊಂದ ಮಹಿಳೆ ಬಸವನಗುಡಿ Read more…

ಲಕ್ನೋ ವಿಮಾನ ನಿಲ್ದಾಣದಿಂದ ನಾಟಕೀಯ ರೀತಿಯಲ್ಲಿ 30 ಚಿನ್ನ ಕಳ್ಳಸಾಗಣೆದಾರರು ಪರಾರಿ: ತನಿಖೆಗೆ ಆದೇಶ

ಲಕ್ನೋ: ವಿಚಿತ್ರ ಘಟನೆಯೊಂದರಲ್ಲಿ ಸುಮಾರು 30 ಚಿನ್ನದ ಕಳ್ಳಸಾಗಣೆದಾರರು ಲಕ್ನೋ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ “ಓಪನ್ ಎಕ್ಸಿಟ್” ಪಡೆದಿದ್ದಾರೆ. ಮಾತ್ರವಲ್ಲ, ಚಿನ್ನದೊಂದಿಗೆ ವಿಮಾನ ನಿಲ್ದಾಣದಿಂದ ಪರಾರಿಯಾಗಿದ್ದಾರೆ. ಭದ್ರತಾ ಸಿಬ್ಬಂದಿ Read more…

ಚಪ್ಪಲಿ ಹಾರ ಹಾಕಿಕೊಂಡು ಅಭ್ಯರ್ಥಿ ಪ್ರಚಾರ: ವಿಡಿಯೋ ವೈರಲ್

ಉತ್ತರ ಪ್ರದೇಶದ ಅಲಿಘರ್‌ನ ಸ್ವತಂತ್ರ ಅಭ್ಯರ್ಥಿ ಪಂಡಿತ್ ಕೇಶವ್ ದೇವ್ ಅವರಿಗೆ ಚುನಾವಣಾ ಆಯೋಗ ಚಪ್ಪಲಿ ಗುರುತು ನೀಡಿದೆ. ತನಗೆ ನೀಡಿದ ಚುನಾವಣಾ ಚಿಹ್ನೆ ಚಪ್ಪಲಿಯನ್ನೇ ಹಾರ ಮಾಡಿಕೊಂಡು Read more…

ಹಿಮಾಚಲ ಪ್ರದೇಶದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ | ವಿಡಿಯೋ

ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ 5.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಉತ್ತರ ಭಾರತದ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ರಾತ್ರಿ 9.34ಕ್ಕೆ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ Read more…

ನಕಲಿ ಬೆತ್ತಲೆ ವಿಡಿಯೋ ತೋರಿಸಿ ಬ್ಲಾಕ್ ಮೇಲ್: ಶಿಕ್ಷಕನಿಂದ 10 ಲಕ್ಷ ರೂ. ಪಡೆದು ವಂಚನೆ

ಚಿಕ್ಕಬಳ್ಳಾಪುರ: ನಕಲಿ ಬೆತ್ತಲೆ ವಿಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿ ಶಿಕ್ಷಕನಿಂದ 9.99 ಲಕ್ಷ ರೂ. ಪಡೆದು ವಂಚಿಸಿದ ಘಟನೆ ನಡೆದಿದ್ದು, ಚಿಕ್ಕಬಳ್ಳಾಪುರ ಸೈಬರ್ ಠಾಣೆಗೆ ದೂರು ನೀಡಿಲ್ಲಾಗಿದೆ. Read more…

ದೋಸೆ ತಿನ್ನಲು ಹೋಗಿ ಬೆಚ್ಚಿ ಬಿದ್ದ ಮಹಿಳೆ: ಒಂದೇ ದೋಸೆಯಲ್ಲಿ 8 ಜಿರಳೆ ಪತ್ತೆ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನಲ್ಲಿರುವ(ಸಿಪಿ) ಹೆಸರಾಂತ ಮದ್ರಾಸ್ ಕಾಫಿ ಹೌಸ್‌ನಲ್ಲಿ ದೋಸೆಯಲ್ಲಿ ಒಂದಲ್ಲ ಎಂಟು ಜಿರಳೆಗಳು ಕಂಡು ಬಂದಿದ್ದು, ಆಘಾತಕ್ಕೊಳಗಾದ ಮಹಿಳೆ ವಿಡಿಯೋ ಹಂಚಿಕೊಂಡಿದ್ದಾರೆ. ಇಶಾನಿ ಅವರು ಇನ್‌ Read more…

ರಾಜ್ಯದಲ್ಲಿ ಗ್ಯಾರಂಟಿ ಜತೆ ಬಾಂಬ್ ಫ್ರೀ ಎಂದು ವಿಡಿಯೋ ಹರಿಬಿಟ್ಟ ವ್ಯಕ್ತಿ ವಿರುದ್ಧ ಕೇಸ್ ದಾಖಲು

ಉಡುಪಿ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಉಚಿತ ಗ್ಯಾರಂಟಿ ಯೋಜನೆಗಳ ಜೊತೆ ಬಾಂಬ್ ಕೂಡ ಉಚಿತವಾಗಿ ಸಿಗುತ್ತದೆ ಎಂದು ಸೆಲ್ಫಿ ವಿಡಿಯೋ ಮಾಡಿ ಜಾಲತಾಣಗಳಲ್ಲಿ ಪ್ರಸಾರ ಮಾಡಿದ ಉಡುಪಿ Read more…

ಪುತ್ರನಿಗೆ ಜಾಮೀನು ಕೊಡಿಸುವುದಾಗಿ ಮಹಿಳೆಯೊಂದಿಗೆ ದೈಹಿಕ ಸಂಪರ್ಕ: ವಿಡಿಯೋ ಮಾಡಿ ಕಿರುಕುಳ

ಬಾಗಲಕೋಟೆ: ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಯುವಕನಿಗೆ ಜಾಮೀನು ಕೊಡಿಸುವುದಾಗಿ ನಂಬಿಸಿ ಆತನ ತಾಯಿಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪ ಕೇಳಿ ಬಂದಿದೆ. ಮಲ್ಲಿಕಾರ್ಜುನ ಎಂಬಾತನ ವಿರುದ್ಧ ಆರೋಪ ಕೇಳಿ ಬಂದಿದೆ. Read more…

ಅಯೋಧ್ಯೆ ರಾಮಮಂದಿರ ಗರ್ಭಗುಡಿ ಸ್ವಚ್ಛತೆಗೆ ಬೆಳ್ಳಿ ಪೊರಕೆ ಅರ್ಪಿಸಿದ ಭಕ್ತರು

ಅಯೋಧ್ಯೆ: ‘ಅಖಿಲ್ ಭಾರತೀಯ ಮಾಂಗ್ ಸಮಾಜ’ಕ್ಕೆ ಸೇರಿದ ರಾಮನ ಭಕ್ತರು 1.751 ಕೆಜಿ ತೂಕದ ಬೆಳ್ಳಿ ಪೊರಕೆಯನ್ನು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ದಾನ ಮಾಡಿದರು. ಈ Read more…

ಜಾಲತಾಣದಲ್ಲಿ ಧೂಳೆಬ್ಬಿಸಿದ ಬಾಲ ‘ಬಬ್ರುವಾಹನ’ನ ವಿಡಿಯೋ

ವರನಟ ಡಾ. ರಾಜಕುಮಾರ್ ಅವರ ‘ಬಬ್ರುವಾಹನ’ ಚಿತ್ರದ ಡೈಲಾಗ್ ಕೇಳದವರೇ ಇಲ್ಲ. ಅನೇಕರು ಸಮಯ ಸಂದರ್ಭಕ್ಕೆ ತಕ್ಕಂತೆ ಈ ಸಂಭಾಷಣೆ ಹೇಳುತ್ತಾರೆ. ಪುಟಾಣಿಯೊಬ್ಬ ಹೇಳಿರುವ ‘ಬಬ್ರುವಾಹನ’ ಚಿತ್ರದ ಡೈಲಾಗ್ Read more…

ಜಲ್ಲಿಕಟ್ಟು ಗೂಳಿಗೆ ಬಲವಂತವಾಗಿ ಹುಂಜ ತಿನ್ನಿಸಿದ ವಿಡಿಯೋ ವೈರಲ್: ಆಕ್ರೋಶ

ಸೇಲಂ: ತನ್ನ ಜಲ್ಲಿಕಟ್ಟು ಗೂಳಿಗೆ ಹುಂಜವನ್ನು ಬಲವಂತವಾಗಿ ತಿನ್ನಿಸುತ್ತಿರುವ ವಿಡಿಯೋವನ್ನು ಶೇರ್ ಮಾಡಿದ ಯೂಟ್ಯೂಬರ್ ವಿರುದ್ಧ ತಮಿಳುನಾಡು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸೇಲಂ ಜಿಲ್ಲೆಯ ಚಿನ್ನಪ್ಪಂಪಟ್ಟಿಯಲ್ಲಿ ಘಟನೆ ನಡೆದಿದೆ. Read more…

ಸಿಎಂ ವಿರುದ್ಧ ಜಾಲತಾಣದಲ್ಲಿ ನಿಂದನೆ: ವ್ಯಕ್ತಿ ಅರೆಸ್ಟ್

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ ವ್ಯಕ್ತಿಯನ್ನು ಸುರತ್ಕಲ್ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಮೂಲತಃ ಶಿರಸಿ ತಾಲೂಕಿನ ಅಜ್ಜರಾನಿ ಗ್ರಾಮದ ಅನಿಲ್ ಕುಮಾರ್(34) Read more…

ಗೋವುಗಳಿಗೆ ಮೇವು ತಿನ್ನಿಸಿ ‘ಸಂಕ್ರಾಂತಿ’ ಆಚರಿಸಿದ ಪ್ರಧಾನಿ ಮೋದಿ : ವಿಡಿಯೋ ವೈರಲ್ |Watch Video

ನವದೆಹಲಿ : ಮಕರ ಸಂಕ್ರಾಂತಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ರಾಷ್ಟ್ರ ರಾಜಧಾನಿಯ ತಮ್ಮ ಅಧಿಕೃತ ನಿವಾಸದಲ್ಲಿ ಹಸುಗಳಿಗೆ ಮೇವನ್ನು ನೀಡಿ ಸಂಕ್ರಾಂತಿ ಆಚರಿಸಿದ್ದಾರೆ. ಈ ವಿಡಿಯೋ Read more…

ಜನನಿಬಿಡ ಪ್ರದೇಶದಲ್ಲಿ ಮಗುವಿನಿಂದ ಮಹೀಂದ್ರಾ ಥಾರ್‌ ಚಾಲನೆ; ವಿಡಿಯೋ ವೈರಲ್

ಪುಟ್ಟ ಮಕ್ಕಳಿಗೆ ಅಪಾಯಕಾರಿ ವಸ್ತುಗಳನ್ನು ಕೊಡುವುದು ಜೀವಕ್ಕೇ ಕುತ್ತು ತರುತ್ತದೆ. ಅದೇ ರೀತಿ ಚಿಕ್ಕ ಮಕ್ಕಳಿಗೆ ವಾಹನಗಳನ್ನ ಕೊಡುವುದು ಅಪರಾಧವೇ. ಪುಟ್ಟ ಮಗುವೊಂದು ಕಾರ್ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ Read more…

ಬೈಕ್- ಕಾರ್ ನಡುವೆ ಅಪಘಾತದ ವಿಡಿಯೋ; ಯಾರ ಮೇಲೆ ಕ್ರಮ ತೆಗೆದುಕೊಳ್ತೀರಾ ಎಂದು ಪ್ರಶ್ನೆ ಮಾಡಿದ ನೆಟ್ಟಿಗರು…!

ಮುಂಬೈನ ಟ್ರಾಫಿಕ್ ಸಿಗ್ನಲ್ ವೊಂದರಲ್ಲಿ ಸಂಭವಿಸಿದ ಅಪಘಾತದ ದೃಶ್ಯ ವೈರಲ್ ಆಗಿದ್ದು ಘಟನೆಯಲ್ಲಿ ತಪ್ಪು ಯಾರದ್ದು ಎಂಬುದರ ಚರ್ಚೆ ಹುಟ್ಟುಹಾಕಿದೆ. ಬೈಕ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿರುವ ವೀಡಿಯೊವನ್ನು Read more…

ಡಾಬಾ ಆಗಿ ಬದಲಾಯ್ತು ಟೊಯೋಟಾ ಫಾರ್ಚೂನರ್ ಕಾರ್….!

ಭಾರತೀಯರಲ್ಲಿ ಟೊಯೋಟಾ ಫಾರ್ಚೂನರ್‌ ಕ್ರೇಜ್‌ ಹೆಚ್ಚಿದೆ. ದೊಡ್ಡ ಸೆಲೆಬ್ರಿಟಿಗಳಿಂದ ಹಿಡಿದು ರಾಜಕಾರಣಿಗಳವರೆಗೆ ಅನೇಕರು ಈ ಟೊಯೋಟಾ ಫಾರ್ಚೂನರ್ ನಲ್ಲಿ ಪ್ರಯಾಣ ಬೆಳೆಸಲು ಇಷ್ಟಪಡ್ತಾರೆ. ಆದ್ರೆ ವ್ಯಕ್ತಿಯೊಬ್ಬ ಟೊಯೋಟಾ ಫಾರ್ಚೂನರನ್ನು Read more…

‘ನಾಣ್ಯ’ ನದಿಗೆಸೆಯುವುದರ ಹಿಂದಿದೆ ಈ ವೈಜ್ಞಾನಿಕ ಕಾರಣ

ಪ್ರಯಾಣ ಸಂದರ್ಭಗಳಲ್ಲಿ ನದಿ ಎದುರಾದಾಗ ನಾಣ್ಯವನ್ನು ಎಸೆಯುವ ಪದ್ದತಿ ಆನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ನದಿಗೆ ಕಟ್ಟಲಾಗಿರುವ ಸೇತುವೆ ಮೇಲೆ ರೈಲು ಹೋಗುವಾಗ ಈಗಲೂ ಅನೇಕರು ನಾಣ್ಯವನ್ನು ನದಿಗೆ Read more…

IND vs SA 2nd Test : ಕ್ಯಾಮೆರಾ ಕಣ್ಣಲ್ಲಿ ಸೆರೆಯಾಯ್ತು ಪಂದ್ಯದ ಅದ್ಭುತ ಕ್ಷಣಗಳು |Watch Video

ದಕ್ಷಿಣ ಆಫ್ರಿಕಾ ವಿರುದ್ಧ ನಿನ್ನೆ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಕೇಪ್ ಟೌನ್ ನ ನ್ಯೂಲ್ಯಾಂಡ್ಸ್ ಕ್ರಿಕೆಟ್ ಮೈದಾನದಲ್ಲಿ ದಕ್ಷಿಣ ಆಫ್ರಿಕಾವನ್ನು Read more…

ರಾಮ ಬರುವನು…ಬರುವನು : ‘ಸ್ವಾತಿ ಮಿಶ್ರಾ’ ಗಾಯನಕ್ಕೆ ಪ್ರಧಾನಿ ಮೋದಿ ಫಿದಾ |Watch Video

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನಾ ಮಹೋತ್ಸವ ನಡೆಯಲಿದ್ದು, ದೇಶಾದ್ಯಂತ ರಾಮನ ಜಪ ಆರಂಭವಾಗಿದೆ. ಇದರ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಒಂದು ಹಾಡು ತುಂಬಾ ವೈರಲ್ Read more…

ಶಿವನ ಫೋಟೊ ಇಟ್ಟು ‘ಎಣ್ಣೆ’ ಪಾರ್ಟಿ , ಡ್ಯಾನ್ಸ್ : ಭುಗಿಲೆದ್ದ ಆಕ್ರೋಶ, ಕ್ರಮಕ್ಕೆ ಆಗ್ರಹ

ಮತ್ತೊಮ್ಮೆ, ಸನ್ಬರ್ನ್ ಉತ್ಸವವು ಭಾರಿ ವಿವಾದಕ್ಕೆ ಕಾರಣವಾಗಿದೆ. ಡಿಸೆಂಬರ್ 28 ರಿಂದ 31 ರವರೆಗೆ ಗೋವಾದಲ್ಲಿ ನಡೆದ ಉತ್ಸವದಲ್ಲಿ ಸಂಘಟಕರು ಶಿವನ ಚಿತ್ರವನ್ನು ಅನುಚಿತವಾಗಿ ಬಳಸಿದ್ದಾರೆ ಎಂದು ಆರೋಪಿಸಲಾಗಿದೆ. Read more…

Bengaluru : ಅಂಗಡಿ, ಮಾಲ್ ಗಳ ಮೇಲೆ ‘ಕರವೇ’ ದಾಳಿ : ‘ಆಂಗ್ಲ ನಾಮಫಲಕಗಳ’ ಧ್ವಂಸ |Watch Video

ಬೆಂಗಳೂರು : ವಾಣಿಜ್ಯ ಸಂಸ್ಥೆಗಳು ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಬಳಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕೆಆರ್ ವಿ) ಸದಸ್ಯರು ನಗರದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದರು. ಎಂ.ಜಿ.ರಸ್ತೆ, Read more…

ಸಖತ್ ಕ್ಯೂಟ್ ಆಗಿದೆ ಪುಟ್ಟ ಬಾಲೆಯ ‘ಜಸ್ಟ್ ಲುಕಿಂಗ್ ಲೈಕ್ ವಾವ್’ ವಿಡಿಯೋ

ಇನ್ಸ್ಟಾಗ್ರಾಂ ನಲ್ಲೀಗ ‘ಜಸ್ಟ್ ಲುಕಿಂಗ್ ಲೈಕ್ ವಾವ್’ ನದ್ದೇ ಟ್ರೆಂಡ್‌. ಪುಟ್ಟ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಜಸ್ಟ್ ಲುಕಿಂಗ್ ಲೈಕ್ ವಾವ್ ಎಂದು ರೀಲ್ಸ್ ಮಾಡ್ತಿದ್ದಾರೆ. ಈ ಮಧ್ಯೆ Read more…

ಹಮಾಸ್ ಸುರಂಗದಲ್ಲಿ 5 ಒತ್ತೆಯಾಳುಗಳ ಶವ ಪತ್ತೆ : ‘IDF’ ನಿಂದ ವಿಡಿಯೋ ಬಿಡುಗಡೆ |Watch Video

ಐವರು ಒತ್ತೆಯಾಳುಗಳು ಶವವಾಗಿ ಪತ್ತೆಯಾದ ಬೃಹತ್ ಹಮಾಸ್ ಸುರಂಗದ ಒಳಭಾಗದ ತುಣುಕನ್ನು ಇಸ್ರೇಲ್ ರಕ್ಷಣಾ ಪಡೆಗಳು ಬಿಡುಗಡೆ ಮಾಡಿವೆ. ಒತ್ತೆಯಾಳುಗಳನ್ನು ಅಕ್ಟೋಬರ್ 7 ರಂದು ಭಯೋತ್ಪಾದಕರು ಇಸ್ರೇಲ್ ನಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...