alex Certify Vidhana Parishath | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಧಾನ ಪರಿಷತ್ 11 ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ಬೆಂಗಳೂರು: ವಿಧಾನಸಭೆಯಿಂದ ಆಯ್ಕೆಯಾಗುವ ವಿಧಾನ ಪರಿಷತ್ ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ವಿಧಾನಸಭೆಯಿಂದ ಪರಿಷತ್ ಗೆ ಆಯ್ಕೆಯಾಗಿರುವ 11 ಸದಸ್ಯರ ಅವಧಿ ಜೂನ್ 17ಕ್ಕೆ ಮುಗಿಯಲಿದೆ. Read more…

BIG NEWS: ಸದನದಲ್ಲಿ ‘ಗೂಂಡಾಗಿರಿ’ ಪದ ಬಳಕೆ; ಸಿಎಂ ವಿರುದ್ಧ ವಿಪಕ್ಷಗಳ ಭುಗಿಲೆದ್ದ ಆಕ್ರೋಶ; ಸಭಾತ್ಯಾಗ ಮಾಡುತ್ತೇವೆ ಎಂದ ಬಿಜೆಪಿ ಸದಸ್ಯರು

ಬೆಂಗಳೂರು: ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರ ಭಾಷಣದ ಮೇಲೆ ವಿಧಾನಪರಿಷತ್ ನಲ್ಲಿ ಉತ್ತರಿಸುತ್ತಿದ್ದಾಗ ಸರ್ಕಾರದ ವಿರುದ್ಧ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ ಸಿಎಂ ಮಾತಿಗೆ ಅಡ್ಡಿಪಡಿಸಿದರು. ಇದರಿಂದ ಸಿಟ್ಟಿಗೆದ್ದ ಸಿಎಂ Read more…

BIG NEWS: ಹಿಟ್ಲರ್ ಗೆ ಬೈದರೆ ನಿಮಗ್ಯಾಕೆ ಕೋಪ‌ ? ಬಿಜೆಪಿ ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಬಿಜೆಪಿ ಅವನತಿ ಕರ್ನಾಟಕದಿಂದ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದಿನದಿಂದ ದಿನಕ್ಕೆ ಕುಸಿಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ವಿಧಾನಪರಿಷತ್ ನಲ್ಲಿ ಮಾತನಾಡಿದ ಸಿಎಂ Read more…

BIG NEWS: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ; ಉಭಯ ಸದನಗಳಲ್ಲಿ ಪ್ರತಿಭಟನೆಗೆ ಮುಂದಾದ ಬಿಜೆಪಿ

ಬೆಂಗಳೂರು: ಜೈನಮುನಿ ಹತ್ಯೆ, ಯುವಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣ ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ ಅಧಿವೇಶನದಲ್ಲಿ ಧರಣಿಗೆ ಮುಂದಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ನಂದಿಪರ್ವತ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ Read more…

BIG NEWS: ವಿಧಾನಸಭೆ, ವಿಧಾನ ಪರಿಷತ್ ಗೆ ಮುಖ್ಯ ಸಚೇತಕರ ನೇಮಕ

ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ವಿಧಾನಸಭೆ ಹಾಗೂ ವಿಧಾನ ಪರಿಷತ್ ಗೆ ಮುಖ್ಯ ಸಚೇತಕರನ್ನು ಆಯ್ಕೆ ಮಾಡಲಾಗಿದೆ. ವಿಧಾನಸಭೆ ಮುಖ್ಯ ಸಚೇತಕರಾಗಿ ಅಶೋಕ್ ಪಟ್ಟಣ್ ಹಾಗೂ ವಿಧಾನ ಪರಿಷತ್ ಸಚೇತಕರಾಗಿ Read more…

BIG NEWS: ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ; ಮುಹೂರ್ತ ಫಿಕ್ಸ್

ಬೆಂಗಳೂರು: ವಿಧಾನಮಂದಲ ಚಳಿಗಾಲದ ಅಧಿವೇಶನದ ನಡುವೆಯೇ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಡಿಸೆಂಬರ್ 21ರಂದು ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ Read more…

BIG NEWS: ಸಭಾಪತಿ ವಿರುದ್ಧ ಬಿ.ಕೆ.ಹರಿಪ್ರಸಾದ್ ಆಕ್ರೋಶ; ಕುರ್ಚಿ ಮೇಲೆ ಹತ್ತಿ ನಿಂತು ವಾಗ್ದಾಳಿ ನಡೆಸಿದ ಪ್ರಕಾಶ್ ರಾಥೋಡ್

ಬೆಂಗಳೂರು: ಪೇಸಿಎಂ ಪೋಸ್ಟರ್ ಅಭಿಯಾನದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರ ಬಂಧನ ಖಂಡಿಸಿ ವಿಧಾನಸಭೆ ಹಾಗೂ ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ಜಟಾಪಟಿ ಜೋರಾಗಿತ್ತು. ಪರಿಷತ್ ನಲ್ಲಿ Read more…

BIG NEWS: ಮಳೆಹಾನಿ ಬಗ್ಗೆ ನಿಲುವಳಿ ಮಂಡನೆಗೆ ಮುಂದಾದ ಕಾಂಗ್ರೆಸ್

ಬೆಂಗಳೂರು: ವಿಧಾನಮಂಡಲ ಅಧಿವೇಶನದ ಎರಡನೇ ದಿನದ ಕಲಾಪ ಆರಂಭವಾಗಿದ್ದು, ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಮಳೆಹಾನಿ ನಿಲುವಳಿ ಮಂಡನೆಗೆ ಮುಂದಾಗಿದೆ. ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಪ್ರಶ್ನೋತ್ತರ ಕಲಾಪಕ್ಕೆ ಅವಕಾಶ Read more…

BIG NEWS: ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ; ಬಿ.ವೈ.ವಿಜಯೇಂದ್ರಗೆ ನಿರಾಸೆ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಅಳೆದು ತೂಗಿ ಕೊನೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರ Read more…

BIG NEWS: ಬಿಜೆಪಿಯ ತಂತ್ರಗಾರಿಕೆಯಂತೆ ನಮ್ಮದೂ ತಂತ್ರಗಾರಿಕೆಯಿದೆ; ಯಾವ ಬಣ ರಾಜಕೀಯವೂ ಇಲ್ಲ ಎಂದ ಡಿ.ಕೆ.ಶಿವಕುಮಾರ್

ನವದೆಹಲಿ: ವಿಧಾನ ಪರಿಷತ್ ಟಿಕೆಟ್ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಮ್ಮಲ್ಲಿ ಯಾವುದೇ ಬಣಗಳಿಲ್ಲ, ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಬಣ, Read more…

BIG NEWS: ಚೊಚ್ಚಲ ಹೆರಿಗೆ, ಮಗು ಆರೋಗ್ಯವಾಗಿದೆ; ಮಗು ನಮ್ಮ ಬಳಿ ನಗುತ್ತೆ, ಕಾಂಗ್ರೆಸ್ ಬಳಿ ಅಳುತ್ತೆ; ಜೆಡಿಎಸ್ ಆಟವಾಡಿಸುತ್ತಿದೆ; ಸಿಎಂ ಬಜೆಟ್ ಬಗ್ಗೆ ಹೆಚ್.ವಿಶ್ವನಾಥ್ ಹಾಸ್ಯ ಚಟಾಕಿ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಮಂಡಿಸಿರುವ ಮೊದಲ ಬಜೆಟ್ ಮೇಲಿನ ಚರ್ಚೆ ವೇಳೆ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹಾಸ್ಯಾತ್ಮಕವಾಗಿ ಮಾತನಾಡಿದ್ದಾರೆ. ಸಿಎಂ ಬೊಮ್ಮಾಯಿ ಮಂಡಿಸಿದ ಬಜೆಟ್ ಬಗ್ಗೆ ಅಭಿಮಾನವಿದೆ. Read more…

BIG NEWS: ಮತ್ತೆ ಪ್ರತಿಧ್ವನಿಸಿದ ಸಚಿವ ಈಶ್ವರಪ್ಪ ರಾಜೀನಾಮೆ ಆಗ್ರಹ; ಪರಿಷತ್ ಕಲಾಪದಲ್ಲಿ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಘೋಷಣೆ

ಬೆಂಗಳೂರು: ವಿಧಾನ ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಇಂದು ಕೂಡ ಕಾಂಗ್ರೆಸ್ ಸದಸ್ಯರು ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಸದನದಲ್ಲಿ ಧರಣಿ ನಡೆಸಿದ ಘಟನೆ ನಡೆದಿದೆ. ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ Read more…

BREAKING NEWS: ವಿಧಾನ ಪರಿಷತ್ ಕಲಾಪ ಮತ್ತೆ ವಿಸ್ತರಣೆ

ಬೆಂಗಳೂರು: ವಿಧಾನ ಪರಿಷತ್ ಕಲಾಪ ಮತ್ತೆ ವಿಸ್ತರಣೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ವಿಧಾನ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ನಿನ್ನೆ ರಾಜೀನಾಮೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...