alex Certify vidhanasabha | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಮುಂದುವರೆದ ಗದ್ದಲ-ಕೋಲಾಹಲ: ವಿಪಕ್ಷಗಳ 13 ಸದಸರನ್ನು ಸದನದಿಂದ ಹೊರ ಹಾಕಿದ ಮಾರ್ಷಲ್ ಗಳು

ಶ್ರೀನಗರ: ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಮೂರನೇ ದಿನವೂ ಗದ್ದಲ-ಕೋಲಾಹಲ ಮುಂದುವರೆದಿದೆ. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನ ಮರುಸ್ಥಾಪಿಸಲು ಒತ್ತಯಿಸಿ ಅಂಗೀಕರಿಸಿದ ನಿರ್ಣಯವನ್ನು ವಿರೋಧಿಸಿ ಬಿಜೆಪಿ ಶಾಸಕರು ಮೂರನೇ ದಿನವಾದ ಇಂದೂ ಸದನದಲ್ಲಿ Read more…

BIG NEWS: ಬಿಜೆಪಿ ಶಾಸಕರನ್ನು ಸದನದಿಂದ ಹೊತ್ತು ತಂದು ಹೊರಹಾಕಿದ ಮಾರ್ಷಲ್ ಗಳು

ಬೆಂಗಳೂರು: ಅಮಾನತುಗೊಂಡಿರುವ ಬಿಜೆಪಿ ಹತ್ತು ಸದಸ್ಯರನ್ನು ಮಾರ್ಷಲ್ ಗಳು ಸದನದಿಂದ ಹೊರ ಹಾಕಿರುವ ಘಟನೆ ನಡೆದಿದೆ. ಸದನಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ವಿಧಾನಸಭೆಯಿಂದ ಬಿಜೆಪಿಯ 10 ಶಾಸಕರನ್ನು ಅಮಾನತುಗೊಳಿಸಿ Read more…

BIG NEWS : ಅಮಾನತುಗೊಂಡ ಬಿಜೆಪಿ ಶಾಸಕರನ್ನು ಹೊತ್ತು ಹೊರ ಹಾಕಿದ ಮಾರ್ಷಲ್ ಗಳು

ಬೆಂಗಳೂರು: ಸದನಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ವಿಧಾನಸಭೆಯಿಂದ ಬಿಜೆಪಿಯ 10 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ. ಬಿಜೆಪಿಯ ಹತ್ತು ಶಾಸಕರ ವಿರುದ್ಧ ಶಿಸ್ತುಕ್ರಮ ಕೈಗೊಂಡು ಅಮಾನತು Read more…

ಅಂಗಿ ಹಾಕ್ತಾರೆ – ಚಡ್ಡಿ ಹಾಕ್ತಾರೆ ಅಂತೆಲ್ಲಾ ಕೇಳ್ತಿರಲ್ರಿ: ವಾಚ್ ವಿಷಯ ಪ್ರಶ್ನಿಸಿದ ವರದಿಗಾರರ ವಿರುದ್ಧ ಸಿದ್ದು ಸಿಡಿಮಿಡಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹ್ಯೂಬ್ಲೆಟ್ ವಾಚ್ ವಿಚಾರ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಸಿದ್ದರಾಮಯ್ಯನವರ ಬಳಿ ಹತ್ತಕ್ಕೂ ಅಧಿಕ ದುಬಾರಿ ವಾಚುಗಳು ಇವೆ ಎಂಬ ಬಿಜೆಪಿ ಆರೋಪ ಪ್ರತಿಧ್ವನಿಸುತ್ತಿದೆ. Read more…

BIG NEWS: ಬೆಂಗಳೂರಿನಲ್ಲಿ ಬೋಟ್ ನಲ್ಲಿ ತೆರಳಬೇಕಾದ ಪರಿಸ್ಥಿತಿ; ಇಂತಹ ಸ್ಥಿತಿ ಎಂದೂ ಬಂದಿರಲಿಲ್ಲ; ಸದನದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆ ಅವಾಂತರದಿಂದ ಉಂಟಾದ ಪ್ರವಾಹದ ಬಗ್ಗೆ ವಿಧಾನಸಭಾ ಕಲಾಪದಲ್ಲಿ ಪ್ರತಿಧ್ವನಿಸಿದ್ದು, ಬೆಂಗಳೂರಿನಲ್ಲಿ ಬೋಟ್ ನಲ್ಲಿ ತೆರಳಬೇಕಾದ ಪರಿಸ್ಥಿತಿ ಬಂದಿದೆ ಎಂದು ವಿಪಕ್ಷ ನಾಯಕ Read more…

BIG NEWS: ವಿಧಾನಸಭಾ ಕಲಾಪಕ್ಕೆ ಗೈರಾದ ಕೆ.ಎಸ್.ಈಶ್ವರಪ್ಪ; ಬೇಸರಕ್ಕೆ ಕಾರಣವೇನು….?

ಬೆಂಗಳೂರು: ಜನಸ್ಪಂದನ ಸಮಾವೇಶದಿಂದಲೂ ದೂರ ಉಳಿದಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಇದೀಗ ವಿಧಾನಮಂಡಲ ಅಧಿವೇಶನಕ್ಕೂ ಗೈರಾಗಿದ್ದಾರೆ. ನಿನ್ನೆಯಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಿದೆ. ಆದಾಗ್ಯೂ ವಿಧಾನಸಭಾ ಕಲಾಪಕ್ಕೆ ಮಾಜಿ ಸಚಿವ Read more…

BIG NEWS: ಸುಮ್ಮನೆ ಕುಳಿತುಕೋ; ಜಮೀರ್ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ ಸಚಿವ ಈಶ್ವರಪ್ಪ

ಬೆಂಗಳೂರು: ಆರ್ ಎಸ್ ಎಸ್ ವಿಚಾರವಾಗಿ ವಿಧಾನಸಭೆಯಲ್ಲಿ ಚರ್ಚೆ ನಡೆಯುತ್ತಿದ್ದ ವೇಳೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕ ಜಮೀರ್ ಅಹ್ಮದ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಆರ್ Read more…

BIG BREAKING: ಸಂಧಾನ ಸಭೆ ವಿಫಲ; ವಿಧಾನಸಭೆ ಕಲಾಪವೂ ಸೋಮವಾರಕ್ಕೆ ಮುಂದೂಡಿಕೆ

ಬೆಂಗಳೂರು; ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಸದಸ್ಯರು ಧರಣಿ ನಡೆಸಿ, ಸದನದಲ್ಲಿ ಕಲಾಪಕ್ಕೆ ಅಡ್ಡಿ ಪಡಿಸುತ್ತಿರುವ ಹಿನ್ನೆಲೆಯಲ್ಲಿ ವಿಧಾನಮಂಡಲ ಉಭಯ ಸದನಗಳ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಇಂದು Read more…

BIG NEWS: ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆಗೆ ಅವಕಾಶ ನೀಡಿ; ಪಕ್ಷಾತೀತವಾಗಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಶಾಸಕರು

ಬೆಳಗಾವಿ: ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ವಿಧಾನಸಭೆಯಲ್ಲಿ ಶಾಸಕರು ಪಕ್ಷಾತೀತವಾಗಿ ಸದನದ ಬಾವಿಗಿಳಿದು ಧರಣಿ ನಡೆಸಿದ ಪ್ರಸಂಗ ನಡೆದಿದೆ. ವಿಧಾನಸಭೆಯಲ್ಲಿ ಉತ್ತರ Read more…

ಸದನದಲ್ಲಿ ಕ್ಷಮೆ ಯಾಚಿಸಿದ ರಮೇಶ್ ಕುಮಾರ್

ಬೆಳಗಾವಿ: ’ಅತ್ಯಾಚಾರ ತಡೆಯಲಾಗದಿದ್ದರೆ ಮಲಗಿ ಆನಂದಿಸಿ’ ಎಂಬ ತಾವು ನೀಡಿದ್ದ ಅಕ್ಷಮ್ಯ ಹೇಳಿಕೆಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸದನದಲ್ಲಿ ಕ್ಷಮೆಯಾಚಿಸಿದ್ದಾರೆ. ಇಂದು ವಿಧಾನಸಭಾ ಕಲಾಪ ಆರಂಭವಾಗುತ್ತಿದ್ದಂತೆ ಮಾತನಾಡಿದ Read more…

BIG BREAKING: ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡುತ್ತೇವೆ; ಸಚಿವ ಸುನೀಲ್ ಕುಮಾರ್ ಘೋಷಣೆ

ಬೆಳಗಾವಿ: ಮತಾಂತರ ನಿಷೇಧ ಕಾಯ್ದೆ ಮಸೂದೆಯನ್ನು ಈ ಬಾರಿ ಬೆಳಗಾವಿ ಅಧಿವೇಶನದಲ್ಲಿ ಮಂಡನೆ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಘೋಷಿಸಿದ್ದಾರೆ. ಬೆಳಗಾವಿಯಲ್ಲಿ Read more…

ನ್ಯಾಯ ಕೇಳಿದ್ದಕ್ಕೆ ಸಸ್ಪೆಂಡ್ ಮಾಡಿದ್ದಾರೆ – ಇದು ಸದ್ಯದ ಪ್ರಜಾಪ್ರಭುತ್ವಕ್ಕೆ ಸಾಕ್ಷಿ: ಶಾಸಕ ಸಂಗಮೇಶ್ ಕಿಡಿ

ಬೆಂಗಳೂರು: ಅನ್ಯಾಯವಾದಾಗ ನ್ಯಾಯ ಕೇಳೋದೇ ತಪ್ಪಾ? ಒಂದು ವಾರ ಯಾಕೆ ಮತ್ತೊಂದು ವಾರ ಅಮಾನತು ಮಾಡಿದರೂ ನಾನು ಹೆದರಲ್ಲ. ಸರ್ಕಾರದ ನಡೆಗೆ ಬೇಜಾರಾಗಿ ಶರ್ಟ್ ಬಿಚ್ಚಿ ಆಕ್ರೋಶ ವ್ಯಕ್ತಪಡಿಸಿದೆ Read more…

BREAKING NEWS: ಕಲಾಪದಲ್ಲಿ ಶರ್ಟ್ ಬಿಚ್ಚಿದ ಪ್ರಕರಣ – 1 ವಾರ ಕಾಲ ‘ಕೈ’ ಶಾಸಕ ಅಮಾನತು

ಬೆಂಗಳೂರು: ವಿಧಾನಸಭೆ ಕಲಾಪದ ವೇಳೆ ಒಂದು ದೇಶ, ಒಂದು ಚುನಾವಣೆ ವಿಚಾರದ ಚರ್ಚೆಗೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಅವರನ್ನು ಸದನದಿಂದ ಅಮಾನತು ಮಾಡಲಾಗಿದೆ. ವಿಧಾನಸಭೆ Read more…

BIG NEWS: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ; 7 ವರ್ಷದವರೆಗೆ ಜೈಲು, 10 ಲಕ್ಷ ರೂ.ವರೆಗೆ ದಂಡ

ಬೆಂಗಳೂರು: ಕಾಂಗ್ರೆಸ್ ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಲಾಯಿತು. ವಿಧಾನಸಭೆಯಲ್ಲಿ ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್, ಸ್ಪೀಕರ್ ಅನುಮತಿ ಪಡೆದು ಗೋಹತ್ಯೆ ನಿಷೇಧ Read more…

ಭೂ ಸುಧಾರಣಾ ಮಸೂದೆ ಪ್ರತಿಯನ್ನು ಹರಿದು ಹಾಕಿ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಮಸೂದೆ ಪ್ರತಿಯನ್ನು ಹರಿದು ಹಾಕಿ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸಭೆಯಲ್ಲಿ ನಡೆದ Read more…

ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ವಿಚಾರ; ಮತಕ್ಕೆ ಹಾಕಲು ಒಪ್ಪಲ್ಲ ಎಂದ ಸ್ಪೀಕರ್

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಈ ಬಗ್ಗೆ ಸದನದಲ್ಲಿ ಭಾರಿ ಚರ್ಚೆ ಆರಂಭವಾಗಿದೆ. ಅವಿಶ್ವಾಸ ಗೊತ್ತುವಳಿ ಮಂಡನೆಯನ್ನು ಮತಕ್ಕೆ ಹಾಕುವಂತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...