alex Certify vidhanasabha election | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ವಿಧಾನಸಭಾ ಚುನಾವಣಾ ಮತ ಎಣಿಕೆ; ಘಟಾನುಘಟಿ ಸಚಿವರೇ ಹಿನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮೊದಲು ಅಂಚೆ ಮತಗಳ ಎಣಿಕೆ ಭರದಿಂದ ಸಾಗಿದೆ. ಆರಂಭಿಕ ಮತ ಎಣಿಕೆಯಲ್ಲಿ ಘಟಾನುಘಟಿ ಸಚಿವರುಗಳೇ ಹಿನ್ನಡೆ ಸಾಧಿಸಿದ್ದು ಅಚ್ಚರಿ ಮೂಡಿಸಿದೆ. Read more…

BREAKING: ಚೆನ್ನಪಟ್ಟಣದಲ್ಲಿ ಸಿ.ಪಿ. ಯೋಗೇಶ್ವರ್ ಮುನ್ನಡೆ; ಮಾಜಿ ಸಿಎಂ ಗೆ ಆರಂಭಿಕ ಆಘಾತ

ರಾಮನಗರ: ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮೊದಲು ಅಂಚೆ ಮತಗಳ ಎಣಿಕೆ ಬರದಿಂದ ಸಾಗಿದೆ. ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ಚೆನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ನ ಮಾಜಿ ಸಿಎಂ Read more…

BREAKING:ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಮುನ್ನಡೆ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಅಂಚೆ ಮತ ಎಣಿಕೆ ಕಾರ್ಯದಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಮಾಜಿ ಸಿಎಂ, ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮುನ್ನಡೆ ಕಾಯ್ದುಕೊಂಡಿದ್ದಾರೆ. Read more…

BREAKING: ಹೊನ್ನಾಳಿಯಲ್ಲಿ ರೇಣುಕಾಚಾರ್ಯ ಹಿನ್ನಡೆ; ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿಗೂ ಹಿನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮೊದಲು ಅಂಚೆ ಮತಗಳ ಎಣಿಕೆ ಬರದಿಂದ ಸಾಗಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಬಿಜೆಪಿ ಅಭ್ಯರ್ಥಿ ರೇಣುಕಾಚಾರ್ಯ ಹಿನ್ನಡೆಯಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ Read more…

BIG NEWS: ವಿಧಾನಸಭಾ ಚುನಾವಣೆ ಮತ ಎಣಿಕೆ; ಬಿಜೆಪಿ 41 ಕ್ಷೇತ್ರಗಳಲ್ಲಿ ಮುನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮೊದಲು ಅಂಚೆ ಮತಗಳ ಎಣಿಕೆ ಬರದಿಂದ ಸಾಗಿದೆ. 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಧ್ಯದ ಟ್ರೆಂಡ್ ಪ್ರಕಾರ 41 ಕ್ಷೇತ್ರಗಳಲ್ಲಿ ಬಿಜೆಪಿ Read more…

BIG NEWS: ಅಭ್ಯರ್ಥಿಗಳು, ಕಾರ್ಯಕರ್ತರಿಗೆ ಬಿಗ್ ಶಾಕ್ ಕೊಟ್ಟ ಪೊಲೀಸರು

ಬೆಂಗಳೂರು: ವಿಧಾನಸಭಾ ಚುನಾವಣೆ ವೇಳೆ ಭರ್ಜರಿ ರೋಡ್ ಶೋ, ಪ್ರಚಾರ ನಡೆಸಿದ್ದ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು, ಕಾರ್ಯಕರ್ತರಿಗೆ ಸಂಚಾರಿ ಪೊಲೀಸರು ಶಾಕ್ ನೀಡಿದ್ದಾರೆ. ಪ್ರಚಾರಕ್ಕಾಗಿ ಸುತ್ತಾಡಿದವರಿಗೆ ಭಾರಿ ದಂಡ Read more…

BIG NEWS: ಕೈ ಪಾಳಯದಲ್ಲಿ ಚುರುಕುಗೊಂಡ ರಾಜಕೀಯ ಚಟುವಟಿಕೆ; ಅಭ್ಯರ್ಥಿಗಳಿಗೆ ಖಡಕ್ ಸೂಚನೆ ನೀಡಿದ ಕಾಂಗ್ರೆಸ್ ನಾಯಕರು

ಬೆಂಗಳೂರು: ಕಾಂಗ್ರೆಸ್ ಗೆ ಬಹುಮತ ಸಿಗುವ ಸಾಧ್ಯತೆ ಬಗ್ಗೆ ಮತದಾನೋತ್ತರ ಸಮೀಕ್ಷೆ ಹೊರಬಿದ್ದಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ಚುರುಕುಗೊಂಡಿದ್ದು, ಅಭ್ಯರ್ಥಿಗಳಿಗೆ ಖಡಕ್ ಸೂಚನೆ ನೀಡಿದೆ. ರಾಜ್ಯ Read more…

BIG NEWS: ಕರ್ನಾಟಕ ವಿಧಾನಸಭಾ ಚುನಾವಣೆ; ದಾಖಲೆ ಮತದಾನ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ದಾಖಲೆ ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ರಾಜ್ಯದ 224 ಕ್ಷೇತ್ರಗಳಲ್ಲಿ ಒಟ್ಟು ಶೇ.73.19ರಷ್ಟು ಮತದಾನವಾಗಿದೆ. 5,30,85,566 ಮತದಾರರ ಪೈಕಿ 3,88,51,807 Read more…

BIG NEWS: ವಿಧಾನಸಭಾ ಚುನಾವಣೆ; ಮತದಾನ ಮುಕ್ತಾಯ

ಬೆಂಗಳೂರು: ವಿಧಾನಸಭಾ ಚುನಾವಣೆ ಮತದಾನ ಅವಧಿ ಮುಕ್ತಾಯವಾಗಿದ್ದು, ಬಹುತೇಕ ಶಾಂತಿಯುತವಾಗಿ ಮತದಾನವಾಗಿದೆ. ರಾಜ್ಯದ 224 ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದ್ದ ಮತದಾನ ಸಂಜೆ 6 ಗಂಟೆಗೆ Read more…

BIG NEWS: ಮತಗಟ್ಟೆ ಎದುರೇ ಮಹಿಳೆಯರ ನಡುವೆ ಮಾರಾಮಾರಿ

ಕೋಲಾರ: ಮತಗಟ್ಟೆ ಎದುರೇ ಮಹಿಳೆಯರ ನಡುವೆ ಮಾರಾಮಾರಿ ನಡೆದಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ಪಟ್ಟಣದ ಚಿಂತಾಮಣಿಯಲ್ಲಿ ನಡೆದಿದೆ. ಚಿಂತಾಮಣಿ ಸರ್ಕಲ್ ನ ಮತಗಟ್ಟೆ ಸಂಖ್ಯೆ 148ರಲ್ಲಿ ಮಹಿಳೆಯರ Read more…

ರಾಜ್ಯದಲ್ಲಿ ಮಧ್ಯಾಹ್ನ 3 ಗಂಟೆಯವರೆಗೆ ಶೇ.52.18 ರಷ್ಟು ಮತದಾನ

ಬೆಂಗಳೂರು: ವಿಧಾನಸಭಾ ಚುನಾವಣೆ ಮತದಾನ ನಡೆಯುತ್ತಿದ್ದು, ರಾಜ್ಯದಲ್ಲಿ ಮಧ್ಯಾಹ್ನ ಮೂರು ಗಂಟೆಯವರೆಗೆ ಶೇ.52.18ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರು ಕೇಂದ್ರ ಶೇ.40.69ರಷ್ಟು, ಬೆಂಗಳೂರು ಉತ್ತರ ಶೇ. 41.19ರಷ್ಟು, ಬೆಂಗಳೂರು Read more…

BIG NEWS: ಮತಗಟ್ಟೆ ಬಳಿ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ

ರಾಯಚೂರು: ಮತಗಟ್ಟೆಯ ಬಳಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದ ಘಟನೆ ರಾಯಚೂರು ಜಿಲ್ಲೆ ಲಿಂಗಸಗೂರು ಪಟ್ಟಣದಲ್ಲಿ ನಡೆದಿದೆ. ಬಿಜೆಪಿ ಅಭ್ಯರ್ಥಿ ಮಾನಪ್ಪ ವಜ್ಜಲ್ ಕಾರಿಗೆ Read more…

BREAKING: ಮತಗಟ್ಟೆಯಲ್ಲೇ ಯುವಕರ ಗುಂಪಿನಿಂದ ಮಾರಾಮಾರಿ; ಮಹಿಳೆಯರ ಮೇಲೂ ಹಲ್ಲೆ

ಬೆಂಗಳೂರು: ವಿಧಾನಸಭಾ ಚುನಾವಣೆ ಮತದಾನ ಪ್ರಕ್ರಿಯೆ ವೇಳೆ ಮಧ್ಯಾಹ್ನವಾಗುತ್ತಿದ್ದಂತೆ ಹಲವೆಡೆ ಗಲಾಟೆ, ಮಾರಾಮಾರಿ ಘಟನೆಗಳು ನಡೆದಿವೆ. ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದಲ್ಲಿ ಮತಕೇಂದ್ರದಲ್ಲೇ ಯುವಕರ ಗ್ಯಾಂಗ್ ಹಲ್ಲೆ ನಡೆಸಿದೆ. ಗಾಂಜಾ Read more…

BIG NEWS: ಪತ್ನಿ ಜೊತೆ ಆಗಮಿಸಿ ಮತ ಚಲಾಯಿಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು

ಹಾಸನ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದಾರೆ. ಹಾಸನ ಜಿಲ್ಲೆಯ ಪಡುವಲಹಿಪ್ಪೆ ಮತಗಟ್ಟೆಗೆ ಪತ್ನಿ ಚೆನ್ನಮ್ಮ ಜೊತೆ ಆಗಮಿಸಿದ ದೇವೇಗೌಡರು, ತಮ್ಮ Read more…

SHOCKING NEWS: ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧೆ ಕುಸಿದು ಬಿದ್ದು ಸಾವು

ಬೆಳಗಾವಿ: ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು, ಈ ಮಧ್ಯೆ ಕೆಲ ಮತಗಟ್ಟೆ ಕೇಂದ್ರಗಳಲ್ಲಿ ದುರಂತಗಳು ಸಂಭವಿಸಿವೆ. ಮತದಾನಕ್ಕೆಂದು ಬಂದಿದ್ದ ವೃದ್ಧೆ ಮತಗಟ್ಟೆಯಲ್ಲಿಯೇ ಕುಸಿದು Read more…

BIG NEWS: ಬೆಳಿಗ್ಗೆ 11 ಗಂಟೆವರೆಗೆ ಶೇ. 20.99ರಷ್ಟು ಮತದಾನ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿರುಸಿನ ಮತದಾನ ನಡೆದಿದ್ದು, ಮತದಾರರು ಉತ್ಸಾಹದಿಂದ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಳಿಗ್ಗೆ 11 ಗಂಟೆಯವರೆಗೆ ರಾಜ್ಯದಲ್ಲಿ ಶೇ.20.99ರಷ್ಟು ಮತದಾನವಾಗಿದೆ. Read more…

BIG NEWS: ವಿಧಾನಸಭಾ ಚುನಾವಣೆ: ಮತದಾನ ಮಾಡಿದ ಸ್ಯಾಂಡಲ್ ವುಡ್ ನಟ-ನಟಿಯರು

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಟ-ನಟಿಯರು ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿದ್ದಾರೆ. ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ತಮ್ಮ ಕುಟುಂಬ ಸಮೇತರಾಗಿ Read more…

BIG NEWS: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ

ರಾಮನಗರ: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಬಂದು ಕೇತಗಾನಹಳ್ಳಿ ಮತಗಟ್ಟೆಯಲ್ಲಿ ಮತದಾನ ಮಾಡಿದ್ದಾರೆ. ರಾಮನಗರ ಜಿಲ್ಲೆ ಕೇತಗಾನಹಳ್ಳಿ ಮತಗಟ್ಟೆಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಪತ್ನಿ Read more…

BIG NEWS: ಮದುವೆ ಮುಹೂರ್ತಕ್ಕೂ ಮುನ್ನ ಮತದಾನ ಮಾಡಿದ ಮದುಮಗ

ಬೆಂಗಳೂರು: ವಿವಾಹಕ್ಕೂ ಮುನ್ನ ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸಿದ ಮದುಮಗ ಬಳಿಕ ಕಲ್ಯಾಣ ಮಂಟಪಕ್ಕೆ ತೆರಳಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬಸವನಗುಡಿಯಲ್ಲಿ ಮತದಾನ ಮಾಡಿದ ಬಳಿಕ Read more…

BIG NEWS: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತದಾನ

ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿಯ ಮತಗಟ್ಟೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತದಾನ ಮಾಡಿದ್ದಾರೆ. ದೊಡ್ಡ ಆಲಹಳ್ಳಿ ಮತಗಟ್ಟೆ ಸಂಖ್ಯೆ 245ರಲ್ಲಿ ಡಿ.ಕೆ. ಶಿವಕುಮಾರ್, Read more…

BIG NEWS: ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ

ಮಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಮತದಾರರು ಉತ್ಸಾಹದಲ್ಲಿ ಮತಗಟ್ಟೆಗಳಿಗೆ ಬಂದು ಮತದಾನ ಮಾಡುತ್ತಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಕುಟುಂಬ ಸಮೇತರಾಗಿ ಬೆಳ್ತಂಗಡಿಯ ಧರ್ಮಸ್ಥಳ Read more…

BIG NEWS: ಮತದಾನಕ್ಕೆ ಮಳೆ ಭೀತಿ; ನಾಲ್ಕು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ಮುಂದಿನ 5 ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆ ಮುನ್ಸೂಚನೆ Read more…

ಬೆಂಗಳೂರಿನಲ್ಲಿ 2 ದಿನ ನಿಷೇಧಾಜ್ಞೆ ಜಾರಿ

ಬೆಂಗಳೂರು: ನಾಳೆ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಶಾಂತಿಯುತ ಮತದಾನಕ್ಕೆ ಚುನಾವಣಾ ಆಯೋಗ ಸಿದ್ಧತೆ ನಡೆಸಿದ್ದು, ಬೆಂಗಳೂರಿನಲ್ಲಿ 2 ದಿನ ನಿಷೇಧಾಜ್ಞೆ Read more…

BIG NEWS: ಬುಡಕಟ್ಟು ಸಮುದಾಯಕ್ಕೆ 40 ಸಾಂಪ್ರದಾಯಿಕ ವಿಶೇಷ ಮತಗಟ್ಟೆ ಸ್ಥಾಪನೆ

ಬೆಂಗಳೂರು: ನಾಳೆ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮತಗಟ್ಟೆಗಳಲ್ಲಿ ಕೊನೇ ಹಂತದ ಸಿದ್ಧತೆ ನಡೆಸಲಾಗಿದೆ. ಚುನಾವಣಾ ಆಯೋಗದ ನಿರ್ದೇಶನದಂತೆ ಬುಡಕಟ್ಟು ಸಮುದಾಯಕ್ಕೆ ಪ್ರತ್ಯೇಕ 40 ಸಾಂಪ್ರದಾಯಿಕ ಮತಗಟ್ಟೆಗಳನ್ನು Read more…

BIG NEWS: ವಿಧಾನಸಭಾ ಚುನಾವಣೆ; ಚುನಾವಣಾ ಆಯೋಗದಿಂದ ವಿವಿಧ ಬಗೆಯ ಥೀಮ್ ಮತಗಟ್ಟೆಗಳ ಸ್ಥಾಪನೆ

ಬೆಂಗಳೂರು: ನಾಳೆ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮತದಾನದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಾಗೂ ಮತದಾರರು ಉತ್ಸಾಹದಲ್ಲಿ ಬಂದು ತಮ್ಮ ಹಕ್ಕು ಚಲಾವಣೆ ಮಾಡುವ ಉದ್ದೇಶಕ್ಕೆ ಚುನಾವಣಾ ಆಯೋಗ ಬೆಂಗಳೂರಿನಲ್ಲಿ Read more…

BIG NEWS: ವಿಧಾನಸಭಾ ಚುನಾವಣೆ; ಗಡಿ ಜಿಲ್ಲೆಗಳಲ್ಲಿ ಬಿಗಿ ಬಂದೋಬಸ್ತ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಇನ್ನೊಂದೇ ದಿನ ಬಾಕಿಯಿದೆ. ನಾಳೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ರಾಜ್ಯಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಗಡಿ ಜಿಲ್ಲೆಗಳಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, Read more…

BIG NEWS: ಚುನಾವಣೆ ದಿನ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ

ಮೈಸೂರು: ಮೇ 10 ರ ನಾಳೆ ವಿಧಾನಸಭಾ ಚುನಾವಣೆ ಮತದಾನ ಹಿನ್ನೆಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಕಂಪನಿಗಳಿಗೆ ರಜೆ ಘೋಷಿಸಲಾಗಿದೆ. ಆದರೆ ರಜೆ ಸಿಕ್ಕ ಖುಷಿಯಲ್ಲಿ ಕೆಲವರು ಮತ Read more…

BIG NEWS: ರಾಜ್ಯದಲ್ಲಿ ಸ್ವಂತ ಬಲದಲ್ಲಿ ಬಿಜೆಪಿ ಸರ್ಕಾರ ರಚನೆ; ಬಿ.ಎಸ್.ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಈ ಬಾರಿ ಬಿಜೆಪಿ 130-135 ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ Read more…

BIG NEWS: ಅವರನ್ನು ಮಾಗಡಿ ರಂಗನಾಥಸ್ವಾಮಿಯೇ ನೋಡಿಕೊಳ್ತಾನೆ; ಬಾಲಕೃಷ್ಣ ವಿರುದ್ಧ HDK ಪರೋಕ್ಷ ವಾಗ್ದಾಳಿ

ರಾಮನಗರ: ರಾಮನಗರ, ಮಾಗಡಿ ನನ್ನನ್ನು ರಾಜಕೀಯವಾಗಿ ಬೆಳೆಸಿದ ಕ್ಷೇತ್ರ. ನಾವು 38 ಸೀಟ್ ಗಳನ್ನು ಇಟ್ಟುಕೊಂಡು ಸರ್ಕಾರ ರಚನೆ ಮಾಡಿದ್ವಿ. ಕರ್ನಾಟಕ ಜನರ ಆಶಿರ್ವಾದದಿಂದ ಮುಖ್ಯಮಂತ್ರಿಯಾಗಿದ್ದೆ. ಆರ್ಥಿಕ ಬಲ Read more…

BIG NEWS: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ ಮುಕ್ತಾಯ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೇವಲ ಮೂರು ದಿನ ಮಾತ್ರ ಬಾಕಿಯಿದ್ದು, ರಾಜಕೀಯ ಪಕ್ಷಗಳ ನಾಯಕರು ಅಭ್ಯರ್ಥಿಗಳ ಪರ ಕೊನೇ ಹಂತದ ಅಬ್ಬರದ ಪ್ರಚಾರ ನಡೆಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಪ್ರಧಾನಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...