alex Certify vidhanasabha election | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಧಾನಿ ಮೋದಿ ರೋಡ್ ಶೋ ವೇಳೆ ಹನುಮಾನ್ ಚಾಲೀಸ ಪಠಣ; ಕೇರಳದ ಚಂಡೆ ವಾದ್ಯದ ಮೂಲಕ ಸ್ವಾಗತ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೇವಲ ಮೂರು ದಿನ ಮಾತ್ರ ಬಾಕಿಯಿದ್ದು, ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ಎರಡನೇ ಹಂತದ ಅಬ್ಬರದ ರೋಡ್ ಶೋ ನಡೆಸಿದ್ದಾರೆ. ನ್ಯೂ ತಿಪ್ಪಸಂದ್ರದಿಂದ ಟ್ರಿನಿಟಿ Read more…

BIG NEWS: ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿದ ಸೋನಿಯಾ ಗಾಂಧಿ

ಹುಬ್ಬಳ್ಳಿ: ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು, ರಾಜಕೀಯ ಪಕ್ಷಗಳ ನಾಯಕರು ಮತದಾರರ ಮನಗೆಲ್ಲಲು ಕೊನೇ ಕ್ಷಣದ ಕಸರತ್ತು ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪರ ಮತಬೇಟೆಗಾಗಿ ಪ್ರಧಾನಿ ನರೇಂದ್ರ ಮೋದಿ, Read more…

BIG NEWS: ಬಿ.ವೈ. ವಿಜಯೇಂದ್ರಗೆ ಇನ್ನಷ್ಟು ಜವಾಬ್ದಾರಿ ಕೊಟ್ಟ ಹೈಕಮಾಂಡ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ 6 ದಿನಗಳು ಮಾತ್ರ ಬಾಕಿಯಿದ್ದು, ಚುನಾವಣಾ ಕಣ ರಂಗೇರುತ್ತಿದೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರಗೆ ಬಿಜೆಪಿ ಹೈಕಮಾಂಡ್ ಹೆಚ್ಚಿನ ಜವಾಬ್ದಾರಿಯನ್ನು ವಹಿಸಿದೆ. ಬಿ.ವೈ. Read more…

BIG NEWS: ಎಂಟಿಬಿ ನಾಗರಾಜ್ ವ್ಯಂಗ್ಯಕ್ಕೆ ಶಾಸಕ ಶರತ್ ಬಚ್ಚೇಗೌಡ ಕಿಡಿ; 70 ವರ್ಷದವರಾಗಿ, ರಾಜ್ಯದ ಮಂತ್ರಿಯಾಗಿ ಮಾನ ಮರ್ಯಾದೆ ಇಲ್ವಾ ಎಂದು ವಾಗ್ದಾಳಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಹೊಸಕೋಟೆಯ ಪಾರ್ವತಿಪುರದಲ್ಲಿ ಶರತ್ ಬಚ್ಚೇಗೌಡ ಪರ ಚುನಾವಣ ಅಪ್ರಚಾರಕ್ಕೆ ಪತ್ನಿ ಪ್ರತಿಭಾ ಆಗಮಿಸಿದ್ದ ವೇಳೆ ಬ್ಯಾಗ್ ಹಾಗೂ Read more…

BIG NEWS: ಬಿಜೆಪಿ ಅಧಿಕಾರಕ್ಕೆ ಬಂದ್ರೆ ಯುಪಿ ಮಾದರಿ ಜಾರಿ; ಹಿಂದೂಗಳು, ದೇಶದ ಬಗ್ಗೆ ಮಾತಾಡಿದ್ರೆ ಎನ್ ಕೌಂಟರ್; ಎಚ್ಚರಿಕೆ ನೀಡಿದ ಯತ್ನಾಳ್

ಹುಬ್ಬಳ್ಳಿ: ವಿಧಾನಸಭಾ ಚುನಾವಣಾ ಅಖಾಡದಲ್ಲಿ ರಾಜಕೀಯ ನಾಯಕ ವಾಕ್ಸಮರ ತಾರಕಕ್ಕೇರಿದ್ದು, ಹಿಂದೂಗಳ ಹಾಗೂ ದೇಶದ ವಿರುದ್ಧ ಮಾತನಾಡುವವರಿಗೆ ಎನ್ ಕೌಂಟರ್ ಮಾಡುವುದಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ Read more…

BIG NEWS: ಪ್ರಚಾರದ ವೇಳೆ ತಲೆ ಸುತ್ತಿ ಕುಸಿದ ಸಚಿವ ವಿ. ಸೋಮಣ್ಣ

ಚಾಮರಾಜನಗರ: ವರುಣಾ ಹಾಗೂ ಚಾಮರಾಜನಗರ ಎರಡು ಕ್ಷೇತ್ರಗಳಿಂದ ಚುನಾವಣಾ ಅಖಾಡಕ್ಕಿಳಿದಿರುವ ವಸತಿ ಸಚಿವ ವಿ. ಸೋಮಣ್ಣ ಅಬ್ಬರದ ಚುನಾವಣಾ ಪ್ರಚಾರ ನಡೆಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೋಡಿಮಳೆ ಗ್ರಾಮದಲ್ಲಿ ಸಚಿವ Read more…

BIG NEWS: ಜೂನ್ ನಿಂದಲೇ ಕಾಂಗ್ರೆಸ್ ನ 5 ಗ್ಯಾರಂಟಿ ಯೋಜನೆಗಳು ಜಾರಿ; ಡಿ.ಕೆ. ಶಿವಕುಮಾರ್ ಭರವಸೆ

ಬೆಂಗಳೂರು: ನಮ್ಮ ಗ್ಯಾರಂಟಿ ಯೋಜನೆಗಳು ನಮ್ಮ ಬದ್ಧತೆ. ಇದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಜೆ.ಪಿ.ನಡ್ಡಾ ಅವರಿಗೆ ಆತಂಕ ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: BJP ನಾಯಕರ ವಿರುದ್ಧ ಕಾಂಗ್ರೆಸ್ ನಿಯೋಗದಿಂದ ದೂರು ದಾಖಲು

ಬೆಂಗಳೂರು: ಕಾಂಗ್ರೆಸ್ ಮುಖಂಡರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಸಚಿವ ವಿ. ಸೋಮಣ್ಣ ವಿರುದ್ಧ ದೂರು ನೀಡಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, Read more…

BIG NEWS: ಚುನಾವಣಾ ಪ್ರಚಾರಕ್ಕೆ ಬಂದ ಬಿಜೆಪಿ ಶಾಸಕನಿಗೆ ಗ್ರಾಮಸ್ಥರಿಂದ ತರಾಟೆ

ವಿಜಯಪುರ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಂದ ಅಬ್ಬರದ ಪ್ರಚಾರ ಆರಂಭವಾಗಿದೆ. ಈ ವೇಳೆ ಮತ ಕೇಳಲು ಗ್ರಾಮಕ್ಕೆ ಆಗಮಿಸಿದ್ದ ಬಿಜೆಪಿ ಶಾಸಕರನ್ನು ಗ್ರಾಮಸ್ಥರು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡ Read more…

BIG NEWS: ವಿಧಾನಸಭಾ ಚುನಾವಣೆ; ಬರೋಬ್ಬರಿ 265 ಕೋಟಿ ರೂ. ಜಪ್ತಿ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ರಾಜ್ಯಾದ್ಯಂತ ಚುನಾವಣಾಧಿಕಾರಿಗಳು ರಣಬೇಟೆ ನಡೆಸಿದ್ದಾರೆ. ಈವರೆಗೆ ಬರೋಬ್ಬರಿ 265 ಕೋಟಿ ರೂಪಾಯಿ ಹಣ ಜಪ್ತಿ ಮಾಡಲಾಗಿದೆ. ಈ ಬಗ್ಗೆ Read more…

BIG NEWS: ಕೋಟೆನಾಡು ಚಿತ್ರದುರ್ಗದಲ್ಲಿ ಕಿಚ್ಚ ಸುದೀಪ್ ಅಬ್ಬರದ ರೋಡ್ ಶೋ; ಬಿಜೆಪಿ ಅಭ್ಯರ್ಥಿ ಪರ ಭರ್ಜರಿ ಪ್ರಚಾರ

ಚಿತ್ರದುರ್ಗ: ವಿಧಾನಸಭಾ ಚುನವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರಿದ್ದು, ನಟ ಕಿಚ್ಚ ಸುದೀಪ್ ಚಿತ್ರದುರ್ಗದ ಮೊಳಕಾಲ್ಮೂರಿನಲ್ಲಿ ಅಬ್ಬರದ ರೋಡ್ ಶೋ ನಡೆಸಿದ್ದಾರೆ. ಮೊಳಕಾಲ್ಮೂರಿನಲ್ಲಿ ಬಿಜೆಪಿ ಅಭ್ಯರ್ಥಿ ತಿಪ್ಪೇಸ್ವಾಮಿ ಪರ Read more…

BIG NEWS: ಸರ್ಜಿಕಲ್ ಸ್ಟ್ರೈಕ್ ಮಾಡಲು ನನ್ನನ್ನು ಕಳುಹಿಸಿದ್ದಾರೆ; ವರುಣಾದಲ್ಲಿ ಗನ್ ಹಿಡಿದು ನಿಂತಿದ್ದೇನೆ ಎಂದ ಸಚಿವ ವಿ. ಸೋಮಣ್ಣ

ಬೆಂಗಳೂರು: ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು, ಕಣದಲ್ಲಿರುವ ಅಭ್ಯರ್ಥಿಗಳ ವಾಗ್ಬಾಣ ಜೋರಾಗಿದೆ. ವರುಣಾ ಕ್ಷೇತ್ರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿರುವ ಸಚಿವ ವಿ. ಸೋಮಣ್ಣ, ಸರ್ಜಿಕಲ್ ಸ್ಟ್ರೈಕ್ Read more…

BIG NEWS: ಯಾರ ಬೆಂಬಲವೂ ಬೇಡ; ಬಹುಮತ ಪಡೆದು ಬಿಜೆಪಿ ಸರ್ಕಾರ ರಚನೆ ಮಾಡಲಿದೆ; BSY ವಿಶ್ವಾಸ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಬದಲಾವಣೆ ಗಾಳಿ ಬೀಸುತ್ತಿದೆ. ಬಿಜೆಪಿ ಬಹುಮತ ಪಡೆದು ಸರ್ಕಾರ ರಚನೆ ಮಾಡಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಶೆಟ್ಟರ್ ಅವರನ್ನು ಕ್ಷಮಿಸಬೇಡಿ, ಸೋಲಿಸಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದ ಅಮಿತ್ ಶಾ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಅಖಾಡ ರಂಗೇರಿದ್ದು, ಚುನಾವಣ ಚಾಣಾಕ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಜಗದೀಶ್ ಶೆಟ್ಟರ್ ಅವರನ್ನು ಯಾವ ಕಾರಣಕ್ಕೂ ಕ್ಷಮಿಸಬೇಡಿ ಎಂದು ಬಿಜೆಪಿ ಕಾರ್ಯಕರ್ತರಿಗೆ Read more…

BIG NEWS: ವಿಧಾನಸಭಾ ಚುನಾವಣೆ: ಬೆಂಗಳೂರಿನ 28 ಕ್ಷೇತ್ರಗಳಿಗೆ ವೀಕ್ಷಕರ ನೇಮಕ

ಬೆಂಗಳೂರು: ಮೇ.10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಪ್ರತಿ ಕ್ಷೇತ್ರದ ಮೇಲೂ ನಿಗಾ ವಹಿಸಿದೆ. ಪ್ರಮುಖವಾಗಿ ಬೆಂಗಳೂರಿನ 28 ಕ್ಷೇತ್ರಗಳಿಗೆ ಚುನಾವಣಾ ವೀಕ್ಷಕರನ್ನು ನೇಮಕ Read more…

BIG NEWS: ವಿಧಾನಸಭಾ ಚುನಾವಣೆ: ನಾಮಪತ್ರ ಪರಿಶೀಲನೆ ಆರಂಭ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಧಿ ಮುಗಿದಿದ್ದು, ಇಂದು ನಾಮಪತ್ರಗಳ ಪರಿಶೀಲನೆ ಆರಂಭವಾಗಿದೆ. ಇಂದು 224 ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ನಡೆಯುತ್ತಿದೆ. ರಾಜಕೀಯ ಪಕ್ಷಗಳ Read more…

BIG NEWS: ಸಿದ್ದರಾಮಯ್ಯ ಸೋಲಿಸಲು ಬಿಜೆಪಿ ರಣತಂತ್ರ; ಸಚಿವ ಸೋಮಣ್ಣ ಪರ ಪ್ರಚಾರ ನಡೆಸಲು ಬಿ.ವೈ.ವಿಜಯೇಂದ್ರ ವರುಣಾ ಅಖಾಡಕ್ಕೆ

ಮೈಸೂರು: ಹೈವೋಲ್ಟೇಜ್ ಅಖಾಡವಾಗಿ ಮಾರ್ಪಟ್ಟಿರುವ ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಂಟ್ರಿ ಕೊಟ್ಟಿದ್ದಾರೆ. ವರುಣಾ ಕ್ಷೇತ್ರದಿಂದ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ Read more…

BIG NEWS: ನಾಮಪತ್ರ ಸಲ್ಲಿಕೆಗೆ ಸಮಯ ಮುಕ್ತಾಯ; ನಾಳೆಯಿಂದ ನಾಮಪತ್ರ ಪರಿಶೀಲನೆ

ಬೆಂಗಳೂರು: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಚುನಾವಣಾ ಆಯೋಗ ನೀಡಿದ್ದ ಸಮಯ ಮುಕ್ತಾಯಗೊಂಡಿದೆ. ಏಪ್ರಿಲ್ 13ರಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. Read more…

ಚುನಾವಣಾ ಅಖಾಡದಲ್ಲಿ ಬಿಗ್ ಟ್ವಿಸ್ಟ್; ನಾನೂ ನಾಮಪತ್ರ ಸಲ್ಲಿಸ್ತೀನಿ ಕ್ಷೇತ್ರದ ಬಗ್ಗೆ ಕಾದು ನೋಡಿ ಎಂದ ಡಿ.ಕೆ.ಸುರೇಶ್

ರಾಮನಗರ: ವಿಧಾನಸಭಾ ಚುನಾವಣೆ ಅಖಾಡ ರಂಗೇರಿದ್ದು, ಸಂಸದ ಡಿ.ಕೆ. ಸುರೇಶ್ ಚುನಾವಣೆಯಲ್ಲಿ ಸ್ಪರ್ಧಿಸುವುದು ನಿಶ್ಚಿತವಾಗಿದೆ. ನಾನೂ ನಾಮಪತ್ರ ಸಲ್ಲಿಸುತ್ತೇನೆ ಆದರೆ ಯಾವ ಕ್ಷೇತ್ರ ಎಂಬುದನ್ನು ಕಾದು ನೋಡಿ ಎಂದು Read more…

BIG NEWS: ಮತ್ತೊಂದು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಕಾಂಗ್ರೆಸ್ ಈಗಾಗಲೇ ಎಲ್ಲಾ 224 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಇದೀಗ ಕೊನೇ ಕ್ಷಣದಲ್ಲಿ ಮತ್ತೊಂದು ಕ್ಷೇತ್ರದ ಅಭ್ಯರ್ಥಿಯನ್ನು ಬದಲಿಸಿದೆ. ಶಿಗ್ಗಾಂವಿ Read more…

BIG NEWS: ಜೆಡಿಎಸ್ ಅಭ್ಯರ್ಥಿಗಳ 3ನೇ ಪಟ್ಟಿ ಪ್ರಕಟ; ಆಯನೂರು ಮಂಜುನಾಥ್ ಗೆ ಶಿವಮೊಗ್ಗ ನಗರ ಟಿಕೆಟ್ ಘೋಷಣೆ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಜೆಡಿಎಸ್ ತನ್ನ ಹುರಿಯಾಳುಗಳ 3ನೇ ಪಟ್ಟಿ ಬಿಡುಗಡೆ ಮಾಡಿದೆ. ಮೂರನೇ ಪಟ್ಟಿಯಲ್ಲಿ 59 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಇಂದು ಬೆಳಿಗ್ಗೆ ಬಿಜೆಪಿ ತೊರೆದು Read more…

BIG NEWS: ನಾನು ಓಡಿ ಹೋಗುವ ಸಿಎಂ ಅಲ್ಲ, ನನ್ನ ಕೊನೇ ಉಸಿರಿರುವವರೆಗೂ ನಿಮ್ಮ ಸೇವೆ ಮಾಡುತ್ತೇನೆ; ಶಿಗ್ಗಾಂವಿಯಲ್ಲಿ ಗುಡುಗಿದ ಸಿಎಂ ಬೊಮ್ಮಾಯಿ

ಶಿಗ್ಗಾಂವಿ: ಸತತ 15 ವರ್ಷಗಳ ಕಾಲ ಶಿಗ್ಗಾಂವಿ ಜನರು ನನಗೆ ಆಶೀರ್ವಾದ ಮಾಡಿದ್ದೀರಿ. ನಮ್ಮ ನಿಮ್ಮ ನಡುವೆ ಬೇರೆ ಯಾವುದೇ ಶಕ್ತಿ ಬರಲು ಸಾಧ್ಯವಿಲ್ಲ. ಶಿಗ್ಗಾಂವಿ ಜನರ ಪ್ರೀತಿಗೆ Read more…

BIG NEWS: ಸೀಜ್ ಆಗಿದ್ದ ದಾಖಲೆ ಇಲ್ಲದ ಬರೋಬ್ಬರಿ 7 ಕೋಟಿ ರೂಪಾಯಿ ಮಾಯ

ಬೆಂಗಳೂರು: ಚುನಾವಣಾ ಅಕ್ರಮ ಪ್ರಕರಣದಲ್ಲಿ ಸೀಜ್ ಆಗಿದ್ದ ಬರೋಬ್ಬರಿ 7 ಕೋಟಿ ರೂಪಾಯಿ ಹಣ ಇದ್ದಕ್ಕಿದ್ದಂತೆ ಮಾಯವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದಾಖಲೆ ಇಲ್ಲದೇ ಸಾಗಾಟ ಮಾಡುತ್ತಿದ್ದ 7 Read more…

BIG NEWS: ನನ್ನ ಕಾರಿನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನ; BJP ಅಭ್ಯರ್ಥಿ ಗಂಭೀರ ಆರೋಪ

ಗದಗ: ನಾನು ನಾಮಪತ್ರ ಸಲ್ಲಿಸಲು ಎಸಿ ಕಚೇರಿಗೆ ಹೋಗಿದ್ದ ವೇಳೆ ನನ್ನ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಅಲ್ಲದೇ ಬಳಿಕ ನನ್ನ ಕಾರಿನ ಮೇಲೆ ಪೆಟ್ರೋಲ್ ಸುರಿದು Read more…

BIG NEWS: ಮೊದಲ ಬಾರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿರುವ ಬಿ.ವೈ.ವಿಜಯೇಂದ್ರ ಆಸ್ತಿ ಎಷ್ಟು?

ಶಿವಮೊಗ್ಗ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಇದೇ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದು, ಶಿಕಾರಿಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಈಗಾಗಲೇ ವಿಜಯೇಂದ್ರ ನಾಮಪತ್ರ Read more…

BIG NEWS: ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಇಂದು ಬಿಡುಗಡೆ ಸಾಧ್ಯತೆ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಇಂದು ಕಾಂಗ್ರೆಸ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ Read more…

BIG NEWS: ವಿಧಾನಸಭಾ ಚುನಾವಣೆ: ಘಟಾನುಘಟಿ ನಾಯಕರಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು: ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ. ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಅಶ್ವತ್ಥನಾರಾಯಣ Read more…

BIG NEWS: ವರಿಷ್ಠರು ಸೂಚಿಸಿದರೆ ಮಾತ್ರ ಸ್ಪರ್ಧೆ ಎಂದ ಸಂಸದೆ ಸುಮಲತಾ

ಮಂಡ್ಯ: ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಕುಮಾರಸ್ವಾಮಿ ಸ್ಪರ್ಧೆ ಮಾಡುವ ವದಂತಿಯಿದೆ. ವರಿಷ್ಠರು ಸೂಚಿಸಿದರೆ ಮಾತ್ರ ನಾನು ಮಂಡ್ಯದಿಂದ ಸ್ಪರ್ಧಿಸುತ್ತೇನೆ ಎಂದು ಸಂಸದೆ ಸುಮಲತಾ ತಿಳಿಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ‘ಕೈ’ ತಪ್ಪಿದ ಟಿಕೆಟ್; ಬಿಕ್ಕಿ ಬಿಕ್ಕಿ ಅತ್ತ ಗೋಪಿಕೃಷ್ಣ

ತುಮಕೂರು: ವಿಧಾನಸಭಾ ಚುನವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಟಿಕೆಟ್ ವಂಚಿತ ಆಕಾಂಕ್ಷಿಗಳು ಹಾಗೂ ಬೆಂಬಲಿಗರು ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತರೀಕೆರೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ Read more…

BREAKING: ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ರಿಲೀಸ್; ಕೋಲಾರದಲ್ಲಿ ಸಿದ್ದರಾಮಯ್ಯಗೆ ಇಲ್ಲ ಟಿಕೆಟ್

ನವದೆಹಲಿ: ವಿಧಾನಸಭಾ ಚುನಾವಣೆಗೆ ಎಐಸಿಸಿ, ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ ಮಾಡಿದೆ. ಮೂರನೇ ಪಟ್ಟಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಕೋಲಾರದಿಂದ ಟಿಕೆಟ್ ನೀಡಲಾಗಿಲ್ಲ. ಈ ಮೂಲಕ ಎರಡು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...