alex Certify vidhanasabha election | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 2 ಕಡೆ ಟಿಕೆಟ್; ನಿರೀಕ್ಷೆಯೇ ಇರಲಿಲ್ಲ ಎಂದ ಸಚಿವ ಸೋಮಣ್ಣ

ಬೆಂಗಳೂರು: ವಸತಿ ಸಚಿವ ವಿ.ಸೋಮಣ್ಣ ಹಾಗೂ ಆರ್.ಅಶೋಕ್ ಅವರಿಗೆ ಬಿಜೆಪಿ ಎರಡು ಕ್ಷೇತ್ರಗಳ ಟಿಕೆಟ್ ಘೋಷಣೆ ಮಾಡಿದೆ. ಈ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅದ್ಯಕ್ಷ Read more…

BIG NEWS: ಸಚಿವ ಸೋಮಣ್ಣಗೂ ಶಾಕ್ ನೀಡುತ್ತಾ ಹೈಕಮಾಂಡ್ ?

ಬೆಂಗಳೂರು: ವಿಧಾನಸಭಾ ಚುನಾವಣೆ ಹೊತ್ತಲ್ಲೇ ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ಹಿರಿಯ ನಾಯಕರಿಗೆ ಶಾಕ್ ನೀಡುವ ಸಾಧ್ಯತೆ ದಟ್ಟವಾಗಿದೆ. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸ್ವ ಇಚ್ಛೆಯಿಂದ ರಾಜಕೀಯ Read more…

BIG NEWS: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬ; ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾದ ಶಾಸಕರು

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾತ್ರ ಇನ್ನೂ ಕಗ್ಗಂಟಾಗಿ ಉಳಿದಿದೆ. ಈ ನಡುವೆ ಶಾಸಕರು ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾಗಿ ಮಾತುಕತೆ Read more…

BIG NEWS: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೆಲಿಕಾಪ್ಟರ್ ಪರಿಶೀಲನೆ

ಕೋಲಾರ: ಪಂಚರತ್ನ ರಥಯಾತ್ರೆ ಹಿನ್ನೆಲೆಯಲ್ಲಿ ಕೋಲಾರಕ್ಕೆ ತೆರಳಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಹೆಲಿಕಾಪ್ಟರ್ ನ್ನು ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಶಿನಗೇನಹಳ್ಳಿ ಹೆಲಿಪ್ಯಾಡ್ Read more…

BIG NEWS: BJP ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಹೊಸ ಮುಖಗಳಿಗೆ ಮಣೆ; ಸುಳಿವು ನೀಡಿದ ಸಿಎಂ

ನವದೆಹಲಿ: ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬವಾಗುತ್ತಲೇ ಇದೆ. ಮ್ಯಾರಥಾನ್ ಸಭೆ ನಡೆಸಿದರೂ ಕೆಲ ಕ್ಷೇತ್ರಗಳ ಟಿಕೆಟ್ ಘೋಷಣೆ ವಿಚಾರ ಕಗ್ಗಂಟಾಗಿದೆ ಎನ್ನಲಾಗುತ್ತಿದೆ. ಬಿಜೆಪಿ ಅಭ್ಯರ್ಥಿಗಳ Read more…

BIG NEWS: 10 ದಿನಗಳಲ್ಲಿ ಬರೋಬ್ಬರಿ 100 ಕೋಟಿ ನಗದು, ವಸ್ತುಗಳು ಜಪ್ತಿ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಒಂದು ತಿಂಗಳು ಮಾತ್ರ ಬಾಕಿಯಿದ್ದು, ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಪಾರದರ್ಶಕ ಚುನಾವಣೆ ನಡೆಸುವ ನಿಟ್ಟಿನಲ್ಲಿ ಚುನವಣಾ ಆಯೋಗ ಯಾವುದೇ ಅಕ್ರಮಗಳು ನಡೆಯದಂತೆ Read more…

BIG NEWS: 2 ಕ್ಷೇತ್ರಗಳಿಂದ ಸ್ಪರ್ಧೆ ವಿಚಾರ; ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

ತುಮಕೂರು: ಮಾಜಿ ಡಿಸಿಎಂ ಡಾ.‌ ಜಿ. ಪರಮೇಶ್ವರ್ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದ್ದು ಈ ಬಗ್ಗೆ ಸ್ವತಃ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಮಾಜಿ ಸಿಎಂ Read more…

BIG NEWS: ನಟಿ ಶೃತಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ಪ್ರಚೋದನಕಾರಿ ಹೇಳಿಕೆ ನೀಡಿದ ಅರೋಪಕ್ಕೆ ಸಂಬಂಧಿಸಿದಂತೆ ನಟಿ ಶೃತಿ ವಿರುದ್ಧ ಜೆಡಿಎಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಹಿರೆಕೇರೂರು ಕ್ಷೇತ್ರದಲ್ಲಿ ಭಾಷಣ ಮಾಡುವ ಸಂದರ್ಭದಲ್ಲಿ ನಟಿ ಶೃತಿ Read more…

BIG NEWS: ಕೈ ಪಾಳಯಕ್ಕೆ ಬಿಗ್ ಶಾಕ್; 5 ವಾರ್ಡ್ ಗಳ ಕಾಂಗ್ರೆಸ್ ಸದಸ್ಯರು ಸಾಮೂಹಿಕವಾಗಿ ಬಿಜೆಪಿ ಸೇರ್ಪಡೆ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಹೊತ್ತಲ್ಲೇ ಕೈ ಪಾಳಯಕ್ಕೆ ಬಿಗ್ ಶಾಕ್ ಎದುರಾಗಿದೆ. ನೂರಕ್ಕೂ ಹೆಚ್ಚು ಕಾಂಗ್ರೆಸ್ ಸದಸ್ಯರು ಸಾಮೂಹಿಕವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ Read more…

BIG NEWS: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಡೇಟ್ ಫಿಕ್ಸ್

ಶಿವಮೊಗ್ಗ: ವಿಧಾನಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಏಪ್ರಿಲ್ Read more…

BIG NEWS: ಕಾಂಗ್ರೆಸ್-ಬಿಜೆಪಿ ಒಳ ಒಪ್ಪಂದ; ಹೊಸ ಬಾಂಬ್ ಸಿಡಿಸಿದ HDK

ಪಿರಿಯಾಪಟ್ಟಣ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆ ರಾಜಕೀಯ ಪಕ್ಷಗಳ ನಡುವೆ ಮೈತ್ರಿ ವಿಚಾರ ಭಾರಿ ಚರ್ಚೆಗೆ ಕಾರಣವಾಗಿವೆ. ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಒಳ ಒಪ್ಪಂದ ಆಗಿದೆ ಎಂದು Read more…

BIG NEWS: ನಿರೀಕ್ಷೆಯಂತೆ ತೀರ್ಥಹಳ್ಳಿ ಕ್ಷೇತ್ರದ ‘ಕೈ’ ಟಿಕೆಟ್ ಗಿಟ್ಟಿಸಿಕೊಂಡ ಕಿಮ್ಮನೆ ರತ್ನಾಕರ್; ಇಲ್ಲಿದೆ ಪ್ರಮುಖ ಕ್ಷೇತ್ರಗಳ ಮಾಹಿತಿ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಈಗಾಗಲೇ 124 ಅಭ್ಯರ್ಥಿಗಳ ತನ್ನ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದ ಕಾಂಗ್ರೆಸ್ ಪಕ್ಷ ಇಂದು 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. Read more…

BREAKING: ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ

ನವದೆಹಲಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. 2ನೇ ಪಟ್ಟಿಯಲ್ಲಿ 42 ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ. ನಿರೀಕ್ಷೆಯಂತೆ ಧಾರವಾಡದಲ್ಲಿ ಮಾಜಿ ಸಚಿವ Read more…

BIG NEWS: ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗೆ ಕ್ಷಣಗಣನೆ; 40 ಕ್ಷೇತ್ರಗಳಿಗೆ ಕೆಲ ಹೊತ್ತಲ್ಲೇ ಅಭ್ಯರ್ಥಿಗಳ ಘೋಷಣೆ

ನವದೆಹಲಿ: ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಸಿದ್ಧಪಡಿಸಿದೆ. ಇಂದೇ 2ನೇ ಪಟ್ಟಿ ಬಿಡುಗಡೆಯಾಗಲಿದೆ. ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ Read more…

BIG NEWS: ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್

ನವದೆಹಲಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದ್ದು, ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ರೆಡಿಯಾಗಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ನಡೆದಿದ್ದು, Read more…

BIG NEWS: ವಿಧಾನಸಭಾ ಚುನಾವಣೆ; ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಫೈನಲ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧ ಪಡಿಸಿದ್ದು, 50ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್ ಮಾಡಿ ಹೈಕಮಾಂಡ್ ಗೆ ರವಾನಿಸಿದೆ. ಕಾಂಗ್ರೆಸ್ ಹಾಗೂ Read more…

BIG NEWS: ಮತದಾರರನ್ನು ಸೆಳೆಯಲು ಹಂಚಿದ್ದ ಕುಕ್ಕರ್ ಸ್ಫೋಟ

ಚಿಕ್ಕಮಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಇನ್ನಿಲ್ಲದ ಆಮಿಷವೊಡ್ಡುತ್ತಿದ್ದು, ಅವಘಡವೊಂದು ಸಂಭವಿಸಿದೆ. ಮತದಾರರನ್ನು ಸೆಳೆಯಲು ಹಂಚಲಾಗಿದ್ದ ಕುಕ್ಕರ್ ಸ್ಫೋಟಗೊಂಡಿರುವ ಘಟನೆ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ Read more…

BIG NEWS: ಯಾವ ಪಕ್ಷ ಅಧಿಕಾರಕ್ಕೆ ಬಂದರೂ KRPP ಅನಿವಾರ್ಯ; ಮಾಜಿ ಸಚಿವ ಜನಾರ್ಧನ ರೆಡ್ಡಿ

ಬಾಗಲಕೋಟೆ: ಈ ಹಿಂದೆ ಕೆಲವರು ನನ್ನನ್ನು ಫುಟ್ ಬಾಲ್ ನಂತೆ ಬಳಸಿಕೊಂಡರು. ನನ್ನವರು ಎಂದು ನಂಬಿ ನೇರ ನಡೆ-ನುಡಿ ರಾಜಕಾರಣ ಮಾಡಿದ್ದೆ. ಅದನ್ನೇ ಕೆಲವರು ದುರುಪಯೋಗ ಪಡಿಸಿಕೊಂಡರು ಎಂದು Read more…

BIG NEWS: ಸಂಸದೀಯ ಮಂಡಳಿ ಸಭೆಯಲ್ಲಿ BJP ಅಭ್ಯರ್ಥಿಗಳ ಪಟ್ಟಿ ಫೈನಲ್; ಸಿಎಂ ಬೊಮ್ಮಾಯಿ

ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರವಾಗಿ ಮಾತನಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಅಭ್ಯರ್ಥಿಗಳ ಬಗ್ಗೆ ಎಲ್ಲಾ ಕ್ಷೇತ್ರಗಳಲ್ಲಿ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಕಾಂಗ್ರೆಸ್ ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ; ಸಿದ್ದರಾಮಯ್ಯ ಭೇಟಿಯಾದ ಅಖಂಡ ಶ್ರೀನಿವಾಸ್ ಮೂರ್ತಿ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ನಿಟ್ಟಿನಲ್ಲಿ ಅಂತಿಮ ಹಂತದ ತಯಾರಿ ನಡೆದಿದೆ. ರಾಜ್ಯ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಟಿಕೆಟ್ ಕೈ Read more…

BIG NEWS: ಸಚಿವ ನಾರಾಯಣಗೌಡ ಹೇಳಿಕೆಗೆ HDK ತಿರುಗೇಟು

ಬೆಂಗಳೂರು: ಸಚಿವ ನಾರಾಯಾಣಗೌಡ ವಿರುದ್ಧ ಕೆಂಡ ಕಾರಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಇವರನ್ನು ಬೆಳೆಸುವುದಕ್ಕೆ ನಾನು ಪಕ್ಷ ಹಾಳು ಮಾಡಿಕೊಳ್ಳಬೇಕಾ? ಇವರೇನು ಮಹಾನ್ ಕೆಲಸ ಮಾಡಿದ್ದಾರಾ? ಎಂದು ಪ್ರಶ್ನಿಸಿದ್ದಾರೆ. Read more…

BIG NEWS: ಚುನಾವಣಾ ಅಖಾಡದಿಂದ ಹಿಂದೆ ಸರಿದ ಯತೀಂದ್ರ ಸಿದ್ದರಾಮಯ್ಯ

ಮಂಡ್ಯ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಬಿಟ್ಟುಕೊಟ್ಟ ಮೇಲೆ ವರುಣಾ ಹಾಲಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಕುತೂಹಲ ಮೂಡಿತ್ತು. ಇದೀಗ ಯತೀಂದ್ರ Read more…

BIG NEWS: ಬಿಜೆಪಿಗೆ ಗುಡ್ ಬೈ ಹೇಳಿದ ಶಾಸಕ ಎನ್.ವೈ ಗೋಪಾಲಕೃಷ್ಣ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ನಲ್ಲಿ ಪಕ್ಷಾಂತರ ಪರ್ವ ಚುರುಕುಗೊಂಡಿದ್ದು, ಬೇರೆ ಪಕ್ಷದತ್ತ ಮುಖ ಮಾಡುತ್ತಿದ್ದಾರೆ. ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. Read more…

BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಮುಹೂರ್ತ ಫಿಕ್ಸ್….? ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದೇನು….?

ಬೆಳಗಾವಿ: ಕಾಂಗ್ರೆಸ್ ನಾಯಕರು ಭ್ರಮನಿರಸನಗೊಂಡಿದ್ದಾರೆ. ಹಾಗಾಗಿ ಬಿಜೆಪಿ ಶಾಸಕರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ಮಾಡುತ್ತಿರುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟಾಂಗ್ ನೀಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಜೆ ಡಿ ಎಸ್ ನವರು ಎಷ್ಟೇ ಬೊಂಬ್ಡಾ ಹೊಡ್ಕೊಂಡ್ರೂ ಬಹುಮತದಿಂದ ಅಧಿಕಾರಕ್ಕೆ ಬರಲ್ಲ; ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಒಳ ಒಪ್ಪಂದ ವಾಕ್ಸಮರ ತಾರಕ್ಕೇರಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಜೆಡಿಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಜೆಡಿಎಸ್ ನವರು ಎಷ್ಟೇ Read more…

BIG NEWS: ವರುಣಾದಲ್ಲಿ ಸ್ವತಃ ಯಡಿಯೂರಪ್ಪ ಎದುರಾಳಿಯಾಗಿ ಬಂದ್ರೂ ಸ್ವಾಗತ ಎಂದ ಡಿ.ಕೆ. ಶಿವಕುಮಾರ್

ಬೆಂಗಳೂರು: ವಿಧಾನಸಭಾ ಚುನಾವಣಾ ಅಖಾಡ ಕಾವೇರುತ್ತಿದ್ದು, ರಾಜಕೀಯ ಪಕ್ಷಗಳ ನಾಯಕರು ತಮ್ಮ ಎದುರಾಳಿ ಸ್ಪರ್ಧಿಯ ಬಗ್ಗೆ ಲೆಕ್ಕಾಚಾರ ಆರಂಭಿಸಿದ್ದಾರೆ. ವರುಣಾದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಿಎಂ, ವಿಪಕ್ಷ ನಾಯಕ Read more…

BIG NEWS: ಬಿಜೆಪಿಗೆ ಜನ ಬೆಂಬಲ ಕಂಡು ಕಾಂಗ್ರೆಸ್ ನವರು ದಿಗ್ಭ್ರಾಂತರಾಗಿದ್ದಾರೆ; ಯಡಿಯೂರಪ್ಪ ಟಾಂಗ್

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಾಯಕರಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ 70 ಸ್ಥಾನಕ್ಕಿಂತ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ Read more…

BIG NEWS: ಸಧ್ಯದಲ್ಲೇ BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಈ ಬಾರಿ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ; ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಈಬಾರಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿ 4 ತಂಡಗಳಾಗಿ ವಿಜಯಸಂಕಲ್ಪ ಯಾತ್ರೆ ಮಾಡಲಾಗಿದ್ದು, ಜನರಿಂದ ಉತ್ತಮ ಬೆಂಬಲ ಸಿಕ್ಕಿದೆ. ಬಿಜೆಪಿ ಮತ್ತೆ ಅದಿಕಾರಕ್ಕೆ Read more…

BIG NEWS: ನಾಲ್ವರು ಆರೋಪಿಗಳ ಗಡಿಪಾರು; 10 ಜನರ ಗಡಿಪಾರಿಗೆ ಸಿದ್ಧತೆ

ಕೋಲಾರ: ವಿಧಾನಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ಕೋಲಾರದಿಂದ ನಾಲ್ವರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ. ಕೋಲಾರದಲ್ಲಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಾಲ್ವರನ್ನು ಗಡಿಪಾರು ಮಾಡಲಾಗಿದ್ದು, ಇನ್ನೂ ಹತ್ತು ಜನರ Read more…

BIG NEWS: ತೀವ್ರ ಕುತೂಹಲ ಮೂಡಿಸಿದ ಬಿ.ಎಸ್.ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಬೆಳಿಗ್ಗೆ 11 ಗಂಟೆಗೆ ಕರೆದಿರುವ ತುರ್ತು ಸುದ್ದಿಗೋಷ್ಠಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ನಿನ್ನೆಯಷ್ಟೇ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ನೀತಿ ಸಂಹಿತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...