alex Certify vidhanasabha election | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 15 ಕೋಟಿ ನಗದು, 57.72 ಕೋಟಿ ರೂ ಮೌಲ್ಯದ ವಸ್ತುಗಳು ವಶಕ್ಕೆ

ಬೆಂಗಳೂರು: ವಿಧಾನಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ರಾಜ್ಯದಲ್ಲಿ ಕುರುಡು ಕಾಂಚಾಣದ ಸದ್ದು ಜೋರಾಗಿದ್ದು, ಚುನಾವನಾ ಆಯೋಗ ಈವರೆಗೆ ಬರೋಬ್ಬರಿ 15 ಕೋಟಿ ನಗದು ಹಾಗೂ 57.72 ಕೋಟಿ ಮೌಲ್ಯದ ವಸ್ತುಗಳನ್ನು Read more…

BIG NEWS: ನೀತಿ ಸಂಹಿತೆ ಜಾರಿ ಭೀತಿ; ಖಾಸಗಿ ವಾಹನದಲ್ಲಿ ಬಂದು ದೇಗುಲ ಮಹಾದ್ವಾರ ಉದ್ಘಾಟಿಸಿದ ಸಚಿವ ಸಿ.ಸಿ.ಪಾಟೀಲ್

ಗದಗ: ವಿಧಾನಸಭಾ ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭವಾಗಿದ್ದು, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಸರ್ಕಾರಿ ವಾಹನ ಬಿಟ್ಟು ಖಾಸಗಿ ಕಾರಿನಲ್ಲಿ ತೆರಳಿ Read more…

BIG NEWS: ಚುನಾವಣೆ ಮುಕ್ತ, ಪಾರದರ್ಶಕವಾಗಿ ನಡೆಯಬೇಕು; ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ ಕೆಲ ಹೊತ್ತಲ್ಲೇ ಘೋಷಣೆಯಾಗಲಿದೆ. ಕಾಂಗ್ರೆಸ್ ಪಕ್ಷ ಚುನಾವಣೆಗೆ ಸಜ್ಜಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, Read more…

BIG NEWS: ನೀತಿ ಸಂಹಿತೆ ಜಾರಿ ಹಿನ್ನೆಲೆ; ಸರ್ಕಾರಿ ಕಾರ್ಯಕ್ರಮಗಳು ರದ್ದು; ಸಿಎಂ ಜಿಲ್ಲಾ ಪ್ರವಾಸವೂ ಕ್ಯಾನ್ಸಲ್

ಬೆಂಗಳೂರು: ಇಂದೇ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಲಿರುವ ಹಿನ್ನೆಲೆಯಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸರ್ಕಾರಿ ಕಾರ್ಯಕ್ರಮಗಳು ರದ್ದಾಗುವ Read more…

BIG NEWS: ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಶಾಕ್

ಹಾವೇರಿ: ವಿಧಾನಸಭೆ ಚುನಾವಣೆ ಹೊತ್ತಲ್ಲೇ ಹಾವೇರಿ ಜಿಲ್ಲಾ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಎಂ.ಎಂ. ಹಿರೇಮಠ ರಾಜೀನಾಮೆ ನೀಡಿದ್ದಾರೆ. ಎಂ.ಎಂ. ಹಿರೇಮಠ ಕಾಂಗ್ರೆಸ್ ನ ಪ್ರಾಥಮಿಕ Read more…

BIG NEWS: ಬಿಜೆಪಿಗೆ ಮತ್ತೊಂದು ಶಾಕ್; ಕಾಂಗ್ರೆಸ್ ಸೇರಲು ಸಜ್ಜಾದ ಶಾಸಕ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದಂತೆ ಆಡಳಿತಾರೂಢ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದೆ. ಕೂಡ್ಲಗಿ ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ. ಹಲವು ದಿನಗಳಿಂದ ಎನ್.ವೈ.ಗೋಪಾಲಕೃಷ್ಣ ಕಾಂಗ್ರೆಸ್ ನತ್ತ Read more…

ಚುನಾವಣೆ ಸಮೀಪಿಸುತ್ತಿದ್ದಂತೆ ಜೋರಾಗಿದೆ ಕುರುಡು ಕಾಂಚಾಣದ ಸದ್ದು

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕುರುಡು ಕಾಂಚಾಣದ ಸದ್ದು ಜೋರಾಗಿದ್ದು, ಕಂತೆ ಕಂತೆ ಅಕ್ರಮ ಹಣವನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಾರೆ. ಹುಬ್ಬಳ್ಳಿ-ಕಾರವಾರ ಚೆಕ್ ಪೋಸ್ಟ್ ನಲ್ಲಿ ಕಾರು ತಪಾಸಣೆ Read more…

BIG NEWS: ನಾಳೆ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ; ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಬಗ್ಗೆ ಮಹತ್ವದ ಚರ್ಚೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, 2ನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ. ನಾಳೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ Read more…

BIG NEWS: K.H.ಮುನಿಯಪ್ಪಗೆ ದೇವನಹಳ್ಳಿ ಟಿಕೆಟ್; ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಸಮಾಧಾನ

ಬೆಂಗಳೂರು: ವಿಧಾನಸಭಾ ಚುನವಾಣೆಗೆ ರಾಜ್ಯ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಮಾಜಿ ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪನವರಿಗೆ ದೇವನಹಳ್ಳಿ ಟಿಕೆಟ್ ನೀಡಿರುವುದು ಅಲ್ಲಿನ ಸ್ಥಳೀಯ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. Read more…

BIG NEWS: ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ ಸಿದ್ದರಾಮಯ್ಯ ಹೇಳಿಕೆ

ಚಿತ್ರದುರ್ಗ: ವಿಧಾನಸಭಾ ಚುನಾವಣೆ ಸ್ಪರ್ಧೆಗೆ ಕ್ಷೇತ್ರ ಗೊಂದಲದಲ್ಲಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ, ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ. ಇದೇ ವೇಳೆ ಸಿದ್ದರಾಮಯ್ಯ ನೀಡಿರುವ ಹೇಳಿಕೆ ರಾಜ್ಯ Read more…

BIG NEWS: ಇಂದು ಬಿಡುಗಡೆಯಾಗಬೇಕಿದ್ದ ʼಕೈʼ ಅಭ್ಯರ್ಥಿಗಳ ಮೊದಲ ಪಟ್ಟಿ ಮುಂದೂಡಿಕೆ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದೆ. ಇಂದು ಬಿಡುಗಡೆಯಾಗಬೇಕಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಮುಂದೂಡಿಕೆಯಾಗಿದೆ. ಈ ಕುರಿತು ಕೆಪಿಸಿಸಿ Read more…

BIG NEWS: ವಿಧಾನಸಭಾ ಚುನಾವಣೆ; ಗಂಗಾ ಮಾಲಿಕಾ ದೇವಿ ಜಾತ್ರೆ ನಿಷೇಧ

ಹಾಸನ: ವಿಧಾನಸಭಾ ಚುನಾವಣೆ ಘೋಷಣೆಗೆ ಕೆಲ ದಿನಗಳು ಬಾಕಿ ಇರುವಾಗಲೇ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಮ್ಮನಹಟ್ಟಿಯ ಗಂಗಾ ಮಾಲಿಕಾ ದೇವಿ ದೇವಸ್ಥಾನದ ಜಾತ್ರೆಯನ್ನೇ Read more…

BIG NEWS: ಹೈಕಮಾಂಡ್ ಎಲ್ಲಿ ಹೇಳುತ್ತೋ ಅಲ್ಲೇ ಸ್ಪರ್ಧೆ; ಯಾವ ಟೆನ್ಶನ್ನೂ ಇಲ್ಲ ಎಂದ ಸಿದ್ದರಾಮಯ್ಯ

ಬೆಂಗಳೂರು: ಕೋಲಾರ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ರಾಹುಲ್ ಗಾಂಧಿ ಸೂಚಿಸಿರುವ ಬೆನ್ನಲ್ಲೇ ಮತ್ತೆ ಸ್ಪರ್ಧೆ ಕ್ಷೇತ್ರದ ಗೊಂದಲದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ನನಗೆ ಯಾವುದೇ ಟೆನ್ಶನ್ನೂ ಇಲ್ಲ. ಹೈಕಮಾಂಡ್ Read more…

BIG NEWS: ಚುನಾವಣೆ ಬಳಿಕ ಕಾಂಗ್ರೆಸ್ ಹೇಳಹೆಸರಿಲ್ಲದಾಗುತ್ತದೆ; ಕೆ.ಎಸ್. ಈಶ್ವರಪ್ಪ ಭವಿಷ್ಯ

ಕಡೂರು: ವಿಧಾನಸಭೆ ಚುನಾವಣೆ ಬಳಿಕ ಕಾಂಗ್ರೆಸ್ ರಾಜ್ಯದಲ್ಲಿ ಧೂಳಿಪಟವಾಗಲಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ಕಡೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಜನರಿಗೆ ಬಿಜೆಪಿ ಸರ್ಕಾರದ Read more…

BIG NEWS: ಇಂದೇ ಘೋಷಣೆಯಾಗಲಿದೆಯಾ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ….? ಗೆಲ್ಲುವ ಕಡೆ ಮಹಿಳೆಯರು, ಯುವಕರಿಗೂ ಟಿಕೆಟ್ ಎಂದ ಡಿ,ಕೆ.ಶಿವಕುಮಾರ್

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸಿದ್ದು, ಇಂದು ಸಂಜೆಯೇ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ದಟ್ಟವಾಗಿದೆ. ದೆಹಲಿಯಲ್ಲಿ ಇಂದು ಕಾಂಗ್ರೆಸ್ ಸ್ಕ್ರೀನಿಂಗ್ Read more…

BIG NEWS: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧ; ದೆಹಲಿ ಭೇಟಿಗೆ ಸಜ್ಜಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್

ಬೆಂಗಳೂರು: ವಿಧನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧಪಡಿಸಿದ್ದು, ಅಂತಿಮವಾಗಿ ಹೈಕಮಾಂಡ್ ಜೊತೆ ಚರ್ಚಿಸಲು ರಾಜ್ಯ ನಾಯಕರು ದೆಹಲಿಗೆ ದೌಡಾಯಿಸಲಿದ್ದಾರೆ. 120-150 ಅಭ್ಯರ್ಥಿಗಳನ್ನು Read more…

BIG NEWS: ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ ಸಚಿವ ಶ್ರೀರಾಮುಲು

ಬಳ್ಳಾರಿ: ವಿಧಾನಸಭಾ ಚುನಾವಣಾ ಅಖಾಡ ಕ್ಷಣ ಕ್ಷಣಕ್ಕೂ ಕಾವೇರುತ್ತಿದ್ದು, ಅದರಲ್ಲಿಯೂ ಈ ಬಾರಿ ಬಳ್ಳಾರಿಯ ಕ್ಷೇತ್ರ ರಾಜ್ಯ ರಾಜಕಾರಣದಲ್ಲಿ ಭಾರಿ ಕೂತಹಲಕ್ಕೆ ಕಾರಣವಾಗಿದೆ. ಬಳ್ಳಾರಿ ನಗರದಿಂದ ಕೆ ಆರ್ Read more…

BIG NEWS: ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದ ಸಚಿವ ವಿ.ಸೋಮಣ್ಣ ಮುನಿಸು; ಮನವೊಲಿಕೆ ಯತ್ನ ನಡೆಸಿದ ಸಿಎಂ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ವಸತಿ ಸಚಿವ ವಿ.ಸೋಮಣ್ಣ ಮುನಿಸು, ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿ ರಾಜ್ಯ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ. ಸಚಿವ ಸೋಮಣ್ಣ ಮುನಿಸು ಶಮನಕ್ಕೆ Read more…

BIG NEWS: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳು ಹುರಿಯಾಳುಗಳನ್ನು ಅಖಾಡಕ್ಕಿಳಿಸಲು ಸಜ್ಜಾಗಿದ್ದು, ವಿಪಕ್ಷ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧಗೊಂಡಿದೆ ಎಂದು ತಿಳಿದುಬಂದಿದೆ. ಜೆಡಿಎಸ್ ಈಗಾಗಲೇ ತನ್ನ ಮೊದಲ Read more…

BIG NEWS: ವಿಧಾನಸಭಾ ಚುನಾವಣೆ; ರಾಜ್ಯ ಬಿಜೆಪಿಯ 12 ನಾಯಕರಿಗೆ ಜವಾಬ್ದಾರಿ ವಹಿಸಿದ ಹೈಕಮಾಂಡ್

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಾಜ್ಯದ 12 ನಾಯಕರಿಗೆ ಜಿಲ್ಲಾ ಮಟ್ಟದಲ್ಲಿ ಸಂಘಟನೆ ಜವಾಬ್ದಾರಿ ವಹಿಸಿದೆ. ಈ ಮೂಲಕ ರಾಜ್ಯ ನಾಯಕರಿಗೆ ಗ್ರೌಂಡ್ ಲೆವಲ್ Read more…

BIG NEWS: ತ್ರಿಪುರಾದಲ್ಲಿ ಬಿಜೆಪಿಗೆ ಸರಳ ಬಹುಮತ

ನವದೆಹಲಿ: ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರಳ ಬಹುಮತಗಳಿಂದ ಗೆದ್ದು ಬೀಗಿದೆ. ತ್ರಿಪುರಾದ 60 ಕ್ಷೇತ್ರಗಳಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಗೆಲುವು ಪಡೆದುಕೊಂಡು ಅಧಿಕಾರದ ಗದ್ದುಗೆ ಏರಲು ಸಿದ್ಧತೆ Read more…

BIG NEWS: ಅಮಿತ್ ಶಾ ರಾಜ್ಯ ಪ್ರವಾಸದಲ್ಲಿ ದಿಢೀರ್ ಬದಲಾವಣೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಾಳೆ ಬೆಂಗಳೂರಿಗೆ ಆಗಮಿಸುವವರಿದ್ದರು. ಆದರೆ ಅವರ ರಾಜ್ಯ ಪ್ರವಾಸದಲ್ಲಿ ದಿಢೀರ್ ಬದಲಾವಣೆಯಾಗಿದೆ. ನಾಳೆರಾತ್ರಿ Read more…

BIG NEWS: 140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ; ನಾನು ನಿವೃತ್ತಿಯಾಗುವ ಪ್ರಶ್ನೆಯೇ ಇಲ್ಲ ಎಂದ ಯಡಿಯೂರಪ್ಪ

ಬೆಂಗಳೂರು: ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವುದಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ವಿಧಾನಸೌಧದ ಬಳಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹಾಗೂ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ Read more…

BIG NEWS: ನಾನೂ ಕೂಡ ಸಿಎಂ ಹುದ್ದೆ ಆಕಾಂಕ್ಷಿ; ಮುಖ್ಯಮಂತ್ರಿಯಾಗುವ ಇಂಗಿತ ವ್ಯಕ್ತಪಡಿಸಿದ ಡಾ.ಜಿ.ಪರಮೇಶ್ವರ್

ತುಮಕೂರು: ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆಗೆ 10 ನಾಯಕರು ಆಕಾಂಕ್ಷಿಗಳಿದ್ದಾರೆ. ಅದರಲ್ಲಿ ನಾನೂ ಕೂಡ ಸಿಎಂ ಹುದ್ದೆ ಆಕಾಂಕ್ಷಿ Read more…

BIG NEWS: ಚುನಾವಣೆಗೆ ಸ್ಪರ್ಧಿಸಲು ಮುಂದಾದ PSI ಹಗರಣದ ಕಿಂಗ್ ಪಿನ್; ಕಾಂಗ್ರೆಸ್ ಟಿಕೆಟ್ ನೀಡುವಂತೆ ರುದ್ರೇಗೌಡ ಪಾಟೀಲ್ ಒತ್ತಾಯ

ಕಲಬುರ್ಗಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆಯ ಪಟ್ಟಿ ಬೆಳೆಯುತ್ತಿದೆ. ಪಿ ಎಸ್ ಐ ನೇಮಕಾತಿ ಅಕ್ರಮದ ಕಿಂಗ್ ಪಿನ್, ಆರೋಪಿ ರುದ್ರೇಗೌಡ ಪಾಟೀಲ್ ತಾನೂ ಕೂಡ Read more…

BIG NEWS: ವರುಣಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ; ಬಿಜೆಪಿಯಿಂದ ಯಾರೇ ಬಂದರೂ ಗೆಲುವು ನಮ್ಮದೇ ಎಂದ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧಿಸಲಿ ಎಂದು ಹೇಳುತ್ತಿದ್ದ ಶಾಸಕ ಯತೀಂದ್ರ ಸಿದ್ದರಾಮಯ್ಯ, ಈಗ ವರುಣಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಎಂದು ಹೇಳಿದ್ದಾರೆ. ಮೈಸೂರಿನಲ್ಲಿ Read more…

ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಸ್ಕ್ರೀನಿಂಗ್ ಕಮಿಟಿ ರಚನೆ; ಪದನಿಮಿತ್ತ ಸದಸ್ಯರಾಗಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನೇಮಕ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್, ಅಭ್ಯರ್ಥಿಗಳ ಅಯ್ಕೆಗಾಗಿ ಸ್ಕ್ರೀನಿಂಗ್ ಕಮಿಟಿ ರಚನೆ ಮಾಡಿದೆ. ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದನೆ Read more…

BIG NEWS: ಏಪ್ರಿಲ್ 10 ರಿಂದ 12 ರೊಳಗೆ ವಿಧಾನಸಭಾ ಚುನಾವಣೆ; ಮಾಜಿ ಸಿಎಂ ಯಡಿಯೂರಪ್ಪ ಮಾಹಿತಿ

ಬೆಂಗಳೂರು: ವಿಧಾನಸಭಾ ಚುನಾವನೆಗೆ ರಾಜ್ಯ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಕ್ಷೇತ್ರವಾರು ಲೆಕ್ಕಾಚಾರದಲ್ಲಿ ತೊಡಗಿದೆ. ಇದೇ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಏಪ್ರಿಲ್ 10ರಿಂದ 12ರೊಳಗೆ ವಿಧಾನಸಭಾ ಚುನಾವಣೆ Read more…

ರಾಜ್ಯ ರಾಜಕಾರಣಕ್ಕೆ ಸಂಸದೆ ಸುಮಲತಾ ಎಂಟ್ರಿ ಫಿಕ್ಸ್

ಮಂಡ್ಯ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ರಾಜ್ಯ ರಾಜಕಾರಣಕ್ಕೆ ಸಂಸದೆ ಸುಮಲತಾ ಆಗಮನ ಬಹುತೇಕ ಖಚಿತವಾಗಿದೆ. ಜನವರಿ 31ರಂದು ಸುಮಲತಾ ಬೆಂಬಲಿಗರ ಸಭೆ ನಡೆದಿತ್ತು. ಸಭೆಯಲ್ಲಿ Read more…

BIG NEWS: ಬಿಜೆಪಿ ಸರ್ಕಾರ ಇರುವುದು 50 ದಿನ ಮಾತ್ರ; 136 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಈ ಸರ್ಕಾರ ಇರುವುದು ಇನ್ನು 50 ದಿನಗಳು ಮಾತ್ರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆಶಿವಕುಮಾರ್, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...