alex Certify Vidhanasabhe | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನನಗೆ ನ್ಯಾಯ ಕೊಡಿಸಿ ಎಂದು ಸದನದ ಬಾವಿಗಿಳಿದು ಕುಳಿತುಬಿಟ್ಟ ಶಾಸಕ; ಸದಸ್ಯರ ವರ್ತನೆಗೆ ಸ್ಪೀಕರ್ ಗರಂ

ಬೆಂಗಳೂರು: ಅನುದಾನ ಬಿಡುಗಡೆಯಲ್ಲಿ ಸಚಿವರಿಂದ ತಡೆ ನೀಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಹಗರಿಬೊಮ್ಮನಹಳ್ಳಿ ಕಾಂಗ್ರೆಸ್ ಶಾಸಕ ಭೀಮಾಶಂಕರ್, ವಿಧಾನಸಭೆಯ ಬಾವಿಗಿಳಿದು ಪ್ರತಿಭಟಿಸಿದ ಘಟನೆ ನಡೆದಿದೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ Read more…

BIG NEWS: ವಿಮ್ಸ್ ಆಸ್ಪತ್ರೆಯಲ್ಲಿ 3 ರೋಗಿಗಳ ಸಾವು; ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಪ್ರಕರಣ; ದುರಂತಕ್ಕೆ ಸರ್ಕಾರವೇ ನೇರ ಹೊಣೆ; ಆರೋಗ್ಯ ಸಚಿವರು ರಾಜೀನಾಮೆ ನೀಡಲಿ; ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿನ ರೋಗಿಗಳ ದುರಂತ ಸಾವು ಪ್ರಕರಣ ಇಂದು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಮೂವರು ರೋಗಿಗಳ ಸಾವಿಗೆ ಸರ್ಕಾರವೇ ನೇರ ಹೊಣೆ, ಆರೋಗ್ಯ, ವೈದ್ಯಕೀಯ ಸಚಿವರೇ ಜವಾಬ್ದಾರಿ Read more…

BIG NEWS: ಆಸ್ಪತ್ರೆಗೆ ದಾಖಲಾದ ಆರೋಗ್ಯ ಸಚಿವರು; ಬೇರೆ ಸಚಿವರ ಕಾಟಾಚಾರದ ಉತ್ತರ ಬೇಡ ಎಂದ ವಿಪಕ್ಷ ಸದಸ್ಯರು; ಸದನದಲ್ಲಿ ಗದ್ದಲ ಕೋಲಾಹಲ

ಬೆಂಗಳೂರು; ಆರೋಗ್ಯ ಸಚಿವ ಡಾ.ಸುಧಾಕರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಪರವಾಗಿ ಬೇರೆ ಸಚಿವರಿಂದ ಸದನಲ್ಲಿ ಉತ್ತರಿಸಲಾಗುವುದು ಎಂದು ಆಡಳಿತ ಪಕ್ಷ ಬಿಜೆಪಿ, ಹೇಳುತ್ತಿದ್ದಂತೆ ವಿಧಾನಸಭೆಯಲ್ಲಿ ಗದ್ದಲ ಕೋಲಾಹಲಕ್ಕೆ Read more…

BIG NEWS: ಬಂದ ಪುಟ್ಟ, ಹೋದ ಪುಟ್ಟ; ಕೇಂದ್ರ ತಂಡದಿಂದ ಕಾಟಾಚಾರಕ್ಕೆ ಮಳೆಹಾನಿ ಪರಿಶೀಲನೆ; HDK ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿರುವ ಅತಿವೃಷ್ಠಿಯಿಂದಾಗಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ, ರೈತರ ಬೆಳೆ, ಜಮೀನು ನೀರುಪಾಲಾಗಿದೆ. ಆದರೆ ಮಳೆಹಾನಿ ಪರಿಶೀಲನೆಗೆ ಬಂದ ಕೇಂದ್ರ ತಂಡ ಕಾಟಾಚಾರಕ್ಕೆ ಪರಿಶೀಲನೆ ನಡೆಸಿದೆ ಎಂದು Read more…

BIG NEWS: ಹುಚ್ಚಾಸ್ಪತ್ರೆಯಲ್ಲಿ ಕಿರುಚಾಡಿದಂತೆ ಏನಿದು ? JDS ಶಾಸಕ ಅನ್ನದಾನಿ ವಿರುದ್ಧ ಸ್ಪೀಕರ್ ಗರಂ

ಬೆಂಗಳೂರು: ವಿಧಾನಸಭೆಯಲ್ಲಿ ಇಂದು ʼಹಿಂದಿ ದಿವಸ್ʼ ಆಚರಣೆ ವಿಚಾರ ಭಾರಿ ಚರ್ಚೆಗೆ ಕಾರಣವಾಗಿದ್ದು, ಜೆಡಿಎಸ್ ಸದಸ್ಯರು ಹಿಂದಿ ಹೇರಿಕೆ ಸರಿಯಲ್ಲ ಎಂದು ಪ್ರತಿಭಟನೆ ನಡೆಸಿದರು. ಈ ವೇಳೆ ಜೆಡಿಎಸ್ Read more…

BIG NEWS: ಕನ್ನಡ ಕಡ್ಡಾಯಕ್ಕೆ ಹೊಸ ಕಾನೂನು ರಚನೆ; ಇನ್ಮುಂದೆ ಕನ್ನಡದಲ್ಲೇ ಇಂಜಿನಿಯರಿಂಗ್ ಪರೀಕ್ಷೆಗೂ ಅವಕಾಶ

ಬೆಂಗಳೂರು: ಹಿಂದಿ ದಿವಸ್ ಆಚರಣೆಗೆ ಜೆಡಿಎಸ್ ಹಾಗೂ ಕಾಂಗ್ರೆಸ್ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ವಿಧಾನಸಭೆಯಲ್ಲಿಯೂ ಈ ವಿಚಾರ ಪ್ರತಿಧ್ವನಿಸಿದೆ. ವಿಧಾನಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ ಜೆಡಿಎಸ್ ಸದಸ್ಯರು ರಾಜ್ಯದಲ್ಲಿ Read more…

BIG NEWS: ವಿಧಾನಸಭೆಗೆ JDS ಶಾಸಕರಿಗೆ ತಡೆ; ಕಪ್ಪುಪಟ್ಟಿ ಧರಿಸಿ ಸದನಕ್ಕೆ ಹೋಗುವಂತಿಲ್ಲ ಎಂದ ಮಾರ್ಷಲ್ ಗಳು

ಬೆಂಗಳೂರು: ಹಿಂದಿ ದಿವಸ್ ಆಚರಣೆಗೆ ವಿರೋಧಿಸಿ ಕಪ್ಪು ಪಟ್ಟಿ ಧರಿಸಿ ವಿಧಾನಸಭೆಗೆ ಆಗಮಿಸಲು ಮುಂದಾದ ಜೆಡಿಎಸ್ ಶಾಸಕರಿಗೆ ತಡೆಯೊಡ್ಡಲಾಗಿದ್ದು, ಕಪ್ಪುಪಟ್ಟಿ ಧರಿಸಿ ಸದನ ಪ್ರವೇಶಕ್ಕೆ ಅವಕಾಶವಿಲ್ಲ ಎಂದು ಮಾರ್ಷಲ್ Read more…

BIG NEWS: ಸದನದಲ್ಲಿ ಪ್ರತಿಧ್ವನಿಸಿದ ಮಡಿಕೇರಿ ಮೊಟ್ಟೆ ಕದನ; ಇಡೀ ರಾಜ್ಯಾದ್ಯಂತ ನಿಮಗೆ ಮೊಟ್ಟೆ ಎಸೆಯುವಂತೆ ಮಾಡಬಲ್ಲೆ; BJP ನಾಯಕರ ವಿರುದ್ಧ ಸಿದ್ದರಾಮಯ್ಯ ರೋಷಾವೇಶ

ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಮಡಿಕೇರಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ ಪ್ರತಿಧ್ವನಿಸಿದ್ದು, ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ಮಾತಿನ Read more…

BIG NEWS: ಸದನದಲ್ಲಿ ಸಿದ್ದರಾಮಯ್ಯ-ಆರ್.ಅಶೋಕ್ ಕಬಡ್ಡಿ ಕಾಳಗ; ಕಂದಾಯ ಸಚಿವರ ಕಾಲೆಳೆದ ವಿಪಕ್ಷ ನಾಯಕ

ಬೆಂಗಳೂರು: ವಿಧಾನಸಭೆಯಲ್ಲಿ ಬೆಂಗಳೂರಿನ ಪ್ರವಾಹ ಪರಿಸ್ಥಿತಿ ಚರ್ಚೆ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಂದಾಯ ಸಚಿವ ಆರ್.ಅಶೋಕ್ ಅವರ ಕಾಲೆಳೆದ ಪ್ರಸಂಗ ನಡೆದಿದೆ. ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ Read more…

BIG NEWS: ವಿಧಾನಮಂಡಲ ಅಧಿವೇಶನ ಆರಂಭ

ಬೆಂಗಳೂರು: ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಇಂದಿನಿಂದ ಸೆ.23ರವರೆಗೆ ಕಲಾಪಗಳು ನಡೆಯಲಿವೆ. 40% ಕಮಿಷನ್ ವಿಚಾರ, ಪಿ ಎಸ್ ಐ ಹಗರಣ, ಭ್ರಷ್ಟಾಚಾರ, ಬೆಂಗಳೂರಿನಲ್ಲಿ ಪ್ರವಾಹ, ಅತಿವೃಷ್ಟಿಯಿಂದ ರಾಜ್ಯದಲ್ಲಿ ಹಾನಿ Read more…

BIG NEWS: ವಿಧಾನಸಭೆಯಲ್ಲಿಯೇ BJP-TMC ಶಾಸಕರ ಮಾರಾಮಾರಿ; ಐವರು ಸಸ್ಪೆಂಡ್

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ರಣರಂಗವಾಗಿ ಮಾರ್ಪಟ್ಟ ಘಟನೆ ನಡೆದಿದೆ. ವಿಧಾನಸಭಾ ಕಲಾಪ ನಡೆಯುತ್ತಿರುವಾಗಲೇ ಬಿಜೆಪಿ ಹಾಗೂ ಟಿಎಂಸಿ ಶಾಸಕರು ಪರಸ್ಪರ ಕೈಕೈ ಮಿಲಾಯಿಸಿಕೊಂಡಿದ್ದಾರೆ. ಬಿರ್ಭೂಮ್ ನ ರಾಮಪುರಹತ್ Read more…

BIG NEWS: ಮುಂದೊಂದು ದಿನ ನೀವೂ ಕೂಡ ನಮ್ಮ RSS ಅಂತಾ ಹೇಳಬೇಕಾದ ಕಾಲ ಬರುತ್ತೆ; ಶಾಸಕ ಜಮೀರ್ ಅಹ್ಮದ್ ಗೆ ತಿರುಗೇಟು ನೀಡಿದ ಸ್ಪೀಕರ್

ಬೆಂಗಳೂರು: ವಿಧಾನಸಭೆ ಕಲಾಪದ ವೇಳೆ ಆರ್.ಎಸ್.ಎಸ್. ಬಗ್ಗೆ ಸ್ವಾರಸ್ಯಕರ ಚರ್ಚೆ ನಡೆದ ಪ್ರಸಂಗ ನಡೆದಿದೆ. ಕರ್ನಾಟಕ ಕಾನೂನು ಸುವ್ಯವಸ್ಥೆ ಬಗ್ಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಮೊದಲು ನಾವೆಲ್ಲರೂ Read more…

BIG NEWS: GST ವಿಚಾರ; ತೆರಿಗೆ ಕಟ್ಟಿದ್ದೆ ತಪ್ಪಾಗಿದೆ, ಕೇಂದ್ರ ನಮಗೆ ಯಾವಾಗ ಬೇಕಾದರೂ ನೇಣು ಹಾಕಬಹುದು ಎಂದ HDK

ಬೆಂಗಳೂರು: ಪ್ರಾಮಾಣಿಕವಾಗಿ ನಾವು ತೆರಿಗೆ ಕಟ್ಟಿದ್ದು ತಪ್ಪಾಗಿದೆ ಎಂಬ ಭಾವನೆ ಮೂಡುತ್ತಿದೆ. ಕೇಂದ್ರ ಸರ್ಕಾರ ಜಿ ಎಸ್ ಟಿ ವಿಚಾರದಲ್ಲಿ ನಮಗೆ ಯಾವಾಗ ಬೇಕಾದರೂ ನೇಣು ಹಾಕಬಹುದು ಎಂದು Read more…

BIG NEWS: ನನ್ನ ವ್ಯಕ್ತಿತ್ವ ಬೇರೆ, ಬೇರೆಯವರ ವ್ಯಕ್ತಿತ್ವ ಬೇರೆ; ನಿಮ್ಮ ಸರ್ಟಿಫಿಕೇಟ್ ನನಗೆ ಬೇಡ; ವಿ.ಸೋಮಣ್ಣ ವಿರುದ್ಧ ಕೆಂಡಕಾರಿದ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್ ಮೇಲಿನ ಚರ್ಚೆ ವೇಳೆ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಸಲಹೆ ನೀಡಲು ಬಂದ ವಿ.ಸೋಮಣ್ಣ ವಿರುದ್ಧ ಕೆರಳಿ ಕೆಂಡವಾದ ಘಟನೆ ನಡೆದಿದೆ. Read more…

BIG NEWS: ಸದನದಲ್ಲಿ ಪ್ರತಿಧ್ವನಿಸಿದ ರೈತ ಮಹಿಳೆ ಆತ್ಮಹತ್ಯೆ ಪ್ರಕರಣ; ಹೆಚ್.ಕೆ.ಪಾಟೀಲ್ ಗೆ ಬೆಂಬಲ ನೀಡಿದ BSY

ಬೆಂಗಳೂರು: ಅರಣ್ಯ ಇಲಾಖೆ ಅಧಿಕಾರಿಗಳ ಕಿರುಕುಳದಿಂದ ರೈತ ಮಹಿಳೆ ನಿರ್ಮಲಾ ಆತ್ಮಹತ್ಯೆಗೆ ಶರಣಾದ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಕಾಂಗ್ರೆಸ್ ಶಾಸಕರ ವಿಷಯ ಪ್ರಸ್ತಾಪಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬೆಂಬಲ Read more…

BIG BREAKING: ವಿಪಕ್ಷಗಳ ಗದ್ದಲದ ನಡುವೆಯೂ ಮತಾಂತರ ನಿಷೇಧ ಬಿಲ್ ಪಾಸ್

ಬೆಳಗಾವಿ: ವಿಪಕ್ಷಗಳ ಗದ್ದಲದ ನಡುವೆಯೂ ಮತಾಂತರ ನಿಷೇಧ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಮತಾಂತರ ನಿಷೇಧ ಮಸೂದೆ ಬಗ್ಗೆ ವಿಧಾನಸಭೆಯಲ್ಲಿ ಸುದೀರ್ಘ ಚರ್ಚೆಯ ಬಳಿಕ ವಿಪಕ್ಷ ಕಾಂಗ್ರೆಸ್ ಸದಸ್ಯರ ತೀವ್ರ Read more…

BIG NEWS: ಸಿದ್ದರಾಮಯ್ಯ ಕಾಲದಲ್ಲೇ ಬಿಲ್ ಗೆ ಸಿದ್ಧತೆ; ಬಿಜೆಪಿ ಹೇಳಿಕೆಗೆ ಸ್ಪಷ್ಟನೆ ನೀಡಿದ ವಿಪಕ್ಷ ನಾಯಕ

ಬೆಳಗಾವಿ: ಮತಾಂತರ ನಿಷೇಧ ಕಾಯ್ದೆ ವಿಚಾರವಾಗಿ ವಿಧಾನಸಭೆಯಲ್ಲಿ ಮಹತ್ವದ ಚರ್ಚೆ ನಡೆದಿದ್ದು, ಸಿದ್ದರಾಮಯ್ಯ ಸಿಎಂ ಆಗಿದ್ದ ಕಾಲದಲ್ಲೇ ಬಿಲ್ ಗೆ ಸಿದ್ಧತೆ ನಡೆಸಲಾಗಿತ್ತು ಎಂಬ ಬಿಜೆಪಿ ಹೇಳಿಕೆಗೆ ಸ್ಪಷ್ಟನೆ Read more…

BIG NEWS: ಸದನದಲ್ಲಿ ಬೆಲೆ ಏರಿಕೆ ಗದ್ದಲ: ಬಿಜೆಪಿಯದ್ದು ಲೂಟಿ ಸರ್ಕಾರ ಎಂದ ‘ಸಿದ್ದು’; ‘ಭೂತದ ಬಾಯಲ್ಲಿ ಭಗವದ್ಗೀತೆ’ ಎಂದು ವಿಪಕ್ಷಗಳಿಗೆ ಸಿಎಂ ಬೊಮ್ಮಾಯಿ ‘ಗುದ್ದು’

ಬೆಂಗಳೂರು: ವಿಧಾನಸಭೆ ಕಲಾಪದ ವೇಳೆ ಬೆಲೆ ಏರಿಕೆ ವಿಚಾರ ಮತ್ತೆ ಪ್ರತಿಧ್ವನಿಸಿದ್ದು, ಆಡಳಿತ ಪಕ್ಷ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ಪರಸ್ಪರ ವಾಕ್ಸಮರ, ವಾಗ್ದಾಳಿಗಳಿಗೆ ಕಾರಣವಾಗಿದೆ. Read more…

BIG NEWS: ಸಿಡಿ ಸದ್ದಿಗೆ ಕಲಾಪ ಬಲಿ; ಕಾಂಗ್ರೆಸ್ ಪ್ರತಿಭಟನೆ; ಜೆಡಿಎಸ್ ಸಭಾತ್ಯಾಗ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ವಿಧಾನಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಸದಸ್ಯರು ಸದನದಲ್ಲಿ ಪ್ರತಿಭಟನೆ ನಡೆಸಿದರೆ, ಜೆಡಿಎಸ್ ಸದಸ್ಯರು ಸಭಾತ್ಯಾಗ ಮಾಡಿದ್ದಾರೆ. ವಿಧಾನಸಭೆ ಕಲಾಪ Read more…

BIG NEWS: ಸಿಡಿ ಸರ್ಕಾರಕ್ಕೆ ಧಿಕ್ಕಾರ – ಸದನದಲ್ಲಿ ಸಿಡಿ ಹಿಡಿದು ಪ್ರತಿಭಟಿಸಿದ ಕಾಂಗ್ರೆಸ್

ಬೆಂಗಳೂರು: ವಿಧಾನಸಭೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಪ್ರತಿಧ್ವನಿಸಿದ್ದು, ಕಾಂಗ್ರೆಸ್ ಸದಸ್ಯರು ಸದನದಲ್ಲಿ ಸಿಡಿ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ. ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ಕಾಂಗ್ರೆಸ್ ಸದಸ್ಯರು Read more…

ನಾನು ನಿಮ್ಮ ಖುರ್ಚಿಯಲ್ಲಿ ಕೂರುವ ಕಾಲ ದೂರವಿಲ್ಲ; ಸಿಎಂ ಕಾಲೆಳೆದ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್ ಮೇಲಿನ ಚರ್ಚೆ ವೇಳೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯದ ಇತಿಹಾಸದಲ್ಲೇ ಇಂತಹ ಕೆಟ್ಟ ಬಜೆಟ್ ನ್ನು ನೋಡಿರಲಿಲ್ಲ. ಬಜೆಟ್ ನಲ್ಲಿ ರೆವೆನ್ಯೂ, ಖರ್ಚು-ವೆಚ್ಚ ಸಮತೋಲನವಿರಬೇಕು Read more…

BIG NEWS: ಕಾಂಗ್ರೆಸ್ ವಿರೋಧದ ನಡುವೆಯೇ ಬಜೆಟ್ ಮಂಡನೆ; ಕೈ ಸದಸ್ಯರ ಸಭಾತ್ಯಾಗ; ಬಿಜೆಪಿಯಿಂದ ಜೈ ಶ್ರೀರಾಮ್ ಘೋಷಣೆ

ಬೆಂಗಳೂರು: ಕಾಂಗ್ರೆಸ್ ಸದಸ್ಯರ ತೀವ್ರ ವಿರೋಧದ ನಡುವೆಯೂ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ 2021-22ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿದ್ದು, ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದ್ದಾರೆ. ವಿಧಾನಸಭೆಯಲ್ಲಿ ಸಿಎಂ ಯಡಿಯೂರಪ್ಪ ಬಜೆಟ್ Read more…

BIG NEWS: ನೂರು ಕೇಸ್ ಹಾಕಿದರೂ ಗೆದ್ದು ಬರ್ತೀನಿ…..ನಿಮ್ಮ ಮಾತಿನ ರೀತಿ ಬದಲಿಸಿಕೊಳ್ಳಿ… ‘ಟಗರು’ ವಿರುದ್ಧ ‘ರಾಜಾಹುಲಿ’ ಘರ್ಜನೆ

ಬೆಂಗಳೂರು: ಬಿ.ಎಸ್.ಯಡಿಯೂರಪ್ಪನವರು ಜಾಮೀನಿನ ಮೇಲೆ ಹೊರಗಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿಎಂ ಯಡಿಯೂರಪ್ಪ, ನಿಮ್ಮ ರಾಷ್ಟ್ರೀಯ ನಾಯಕರು ಬೇಲ್ ಮೇಲೆ ಇಲ್ವಾ? Read more…

BIG NEWS: ಸಿದ್ದರಾಮಯ್ಯ ಹೇಳಿಕೆಗೆ ಸಿಎಂ BSY ಸವಾಲು – ಕುಮಾರಸ್ವಾಮಿ ಪರ ಯಡಿಯೂರಪ್ಪ ಬ್ಯಾಟಿಂಗ್

ಬೆಂಗಳೂರು: ವಿಧಾನಸಭಾ ಅಧಿವೇಶನದ ಕೊನೇ ದಿನವಾದ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯ ಪ್ರಸ್ತಾಪಕ್ಕೆ ಉತ್ತರ ನೀಡಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹಲವು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...