alex Certify vidhanasoudha | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರೈತ ವಿದ್ಯಾನಿಧಿ ಯೋಜನೆ ಆಟೋ, ಟ್ಯಾಕ್ಸಿ ಚಾಲಕರ ಮಕ್ಕಳಿಗೂ ವಿಸ್ತರಣೆ

ಬೆಂಗಳೂರು: ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಮೀನುಗಾರರು, ಟ್ಯಾಕ್ಸಿ ಆಟೋ ಚಾಲಕರ ಮಕ್ಕಳಿಗೂ ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ ಮಾಡಲಾಗುವುದು. Read more…

BIG NEWS: ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗಾಗಿ ಹಳ್ಳಿ ಮತ್ತು ಯೋಜನೆ; ಸರ್ಕಾರದಿಂದಲೇ ವಿದ್ಯಾರ್ಥಿಗಳ ಶುಲ್ಕ ಭರಿಸುವುದಾಗಿ ಘೋಷಣೆ

ಬೆಂಗಳೂರು: ಗ್ರಾಮೀಣ ಭಾಗದ ಸರ್ಕಾರಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗಾಗಿ ಹಳ್ಳಿ ಮುತ್ತು ಯೋಜನೆ ಜಾರಿಗೊಳಿಸುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪೂರೈಸಿದ 500 ಅತ್ಯುತ್ತಮ Read more…

BIG NEWS: ಕರ್ನಾಟಕ ಬಜೆಟ್; ಯಾವ ಇಲಾಖೆಗೆ ಎಷ್ಟು ಹಣ ಘೋಷಣೆ…..? ಇಲ್ಲಿದೆ ವಿವರ

ಬೆಂಗಳೂರು: 2023-24ನೇ ಸಾಲಿ ರಾಜ್ಯ ಬಜೆಟ್ ನಲ್ಲಿ ಯಾವ ಇಲಾಖೆಗೆ ಎಷ್ಟು ಹಣವನ್ನು ಮೀಸಲಿಡಲಾಗಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ ಶಿಕ್ಷಣ ಕ್ಷೇತ್ರಕ್ಕೆ – 37,960 ಕೋಟಿ ಮೀಸಲು Read more…

BIG NEWS: ಕರ್ನಾಟಕ ಬಜೆಟ್; ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ; ಶಿವಮೊಗ್ಗದಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಸ್ಥಾಪನೆ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಗೆ ಕೊನೆಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಮೈಸೂರು, ಶಿವಮೊಗ್ಗ, ಕಲಬುರ್ಗಿಯಲ್ಲಿ Read more…

BIG NEWS: ಆಶಾಕಾರ್ಯಕರ್ತೆಯರು, ಬಿಸಿಯೂಟ ತಯಾರಕರ ಗೌರವ ಧನ ಹೆಚ್ಚಳ

ಬೆಂಗಳೂರು: ಆಶಾಕಾರ್ಯಕರ್ತೆಯರು, ಬಿಸಿಯೂಟ ತಯಾರಕರ ಗೌರವ ಧನವನ್ನು ಹೆಚ್ಚಳ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಆಶಾಕಾರ್ಯಕರ್ತೆಯರು, Read more…

BIG NEWS: ಬೆಂಗಳೂರು ಸಮಗ್ರ ಅಭಿವೃದ್ಧಿಗೆ 9,698 ಕೋಟಿ ರೂಪಾಯಿಗಳ ಅನುದಾನ ಘೋಷಣೆ

ಬೆಂಗಳೂರು: ಬೆಂಗಳೂರು ಸಮಗ್ರ ಅಭಿವೃದ್ಧಿ ವಲಯಕ್ಕೆ 9,698 ಕೋಟಿ ರೂಪಾಯಿಗಳ ಅನುದಾನವನ್ನು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಇರುವ 75 ಜಂಕ್ಷನ್ ಗಳನ್ನು 150 Read more…

BIG NEWS: ಗೃಹಿಣಿ ಶಕ್ತಿ ಯೋಜನೆ ಜಾರಿ; ಮಹಿಳೆಯರಿಗೆ ಸಹಾಯಧನ ಘೋಷಣೆ

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 2000 ರೂಪಾಯಿ ಸಹಾಯ ಧನ ನೀಡುವುದಾಗಿ ಘೋಷಿಸಿರುವ ಬೆನ್ನಲೇ ಕಾಂಗ್ರೆಸ್ ಯೋಜನೆಗೆ ಸೆಡ್ದು ಹೊಡೆದಿರುವ ಸಿಎಂ ಬಸವರಾಜ್ ಬೊಮ್ಮಾಯಿ ಮಹಿಳೆಯರಿಗಾಗಿ ಗೃಹಿಣಿ Read more…

BIG NEWS: ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಘೋಷಣೆ

ಬೆಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ ನೀಡಲಾಗಿದ್ದು, ಉಚಿತ ಬಸ್ ಪಾಸ್ ವಿತರಿಸಿವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಬಜೆಟ್ ನಲ್ಲಿ ಘೋಷಿಸಿದ್ದಾರೆ. 300 ಕೋಟಿ ರೂಪಾಯಿ ವೆಚ್ಚದಲ್ಲಿ ವಿದ್ಯಾರ್ಥಿಗಳಿಗೆ Read more…

BREAKING: ಕರ್ನಾಟಕ ಬಜೆಟ್: ರೈತರಿಗೆ ಬಂಪರ್ ಕೊಡುಗೆ ಘೋಷಣೆ

ಬೆಂಗಳೂರು: ಪ್ರಸಕ್ತಸಾಲಿನ ರಾಜ್ಯ ಬಜೆಟ್ ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ರೈತರಿಗೆ ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ. ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೃಷಿಗೆ ಬೆಂಬಲ ನೀಡಲಾಗಿದೆ. ರೈತರಿಗೆ 5 Read more…

BIG NEWS: ರಾಜ್ಯ ಬಜೆಟ್ ಮಂಡನೆ ಆರಂಭ; ಬಜೆಟ್ ಭಾಷಣ ಆರಂಭಿಸುತ್ತಿದ್ದಂತೆ ವಿಪಕ್ಷಗಳ ವಿರುದ್ಧ ಗುಡುಗಿದ ಸಿಎಂ

ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, ಈ ಬಜೆಟ್ ಮುಂದಿನ 25 ವರ್ಷಗಳ ದೂರದೃಷ್ಟಿ ಹೊಂದಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮಂಡನೆ Read more…

BIG NEWS: ಜನಸ್ನೇಹಿ ಬಜೆಟ್ ಮಂಡಿಸುತ್ತೇನೆ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: 2023-24ನೇ ಸಾಲಿನ ಬಜೆಟ್ ಗೆ ಸಚಿವ ಸಂಪುಟ ಅನುಮೋದನೆ ಪಡೆದ ಸಿಎಂ ಬಸವರಾಜ್ ಬೊಮ್ಮಾಯಿ, ಜನಸ್ನೇಹಿ ಬಜೆಟ್ ಮಂಡಿಸುವುದಾಗಿ ತಿಳಿಸಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ವಿಧಾನಸೌಧದಲ್ಲಿ ಮಾತನಾಡಿದ Read more…

BREAKING: ಕರ್ನಾಟಕ ಬಜೆಟ್ ಗೆ ಕ್ಷಣಗಣನೆ; ಆಯವ್ಯಯಕ್ಕೆ ಸಚಿವ ಸಂಪುಟದ ಅನುಮೋದನೆ ಪಡೆದ ಸಿಎಂ

ಬೆಂಗಳೂರು: 2023-24 ನೇ ಸಾಲಿನ ರಾಜ್ಯ ಬಜೆಟ್ ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸಚಿವ ಸಂಪುಟದ ಅನುಮೋದನೆ ಪಡೆದುಕೊಂಡಿದ್ದಾರೆ. ಕೆಲವೇ ಹೊತ್ತಲ್ಲಿ ಸಿಎಂ ಬಜೆಟ್ ಮಂಡನೆ ಮಾಡಲಿದ್ದಾರೆ. ವಿಧಾನಸೌಧದಲ್ಲಿ Read more…

BREAKING NEWS: ರಾಜಸ್ವ ಸಂಗ್ರಹಣೆ ಶೇ.91ರಷ್ಟು ಗುರಿ ಸಾಧನೆ; ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲರ ಭಾಷಣ

ಬೆಂಗಳೂರು: ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಆಡಳಿತಾರೂಢ ಬಿಜೆಪಿ ಸರ್ಕಾರದ ಕೊನೆ ಅಧಿವೇಶನ ಇದಾಗಿದೆ. ಈ ಜನವರಿವರೆಗೆ ರಾಜಸ್ವ ಸಂಗ್ರಹಣೆ ಶೇ.91ರಷ್ಟು Read more…

BIG NEWS: ರಾಜ್ಯಪಾಲರಿಗೆ ರೆಡ್ ಕಾರ್ಪೆಟ್ ಸ್ವಾಗತ; ಬಜೆಟ್ ಅಧಿವೇಶನ ಆರಂಭ

ಬೆಂಗಳೂರು: ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿದ್ದು, ಅಧಿವೇಶನದ ಮೊದಲ ದಿನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ವಿಧಾನಸೌಧದಲ್ಲಿ ರೆಡ್ ಕಾರ್ಪೆಟ್ ಸ್ವಾಗತ ನೀಡಲಾಗಿದೆ. ಸರ್ಕಾರದ ಕೊನೆ Read more…

BIG NEWS: ವಿಧಾನಸೌಧದ ಸುತ್ತ ನಿಷೇಧಾಜ್ಞೆ ಜಾರಿ

ಬೆಂಗಳೂರು: ಇಂದಿನಿಂದ ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆ.24ರವರೆಗೆ ನಡೆಯಲಿದೆ. ಫೆ.17ರಂದು ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ವಿಧಾನಸಭಾ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ Read more…

BIG NEWS: ದಿಢೀರ್ ಸುದ್ದಿಗೋಷ್ಠಿ ಕರೆದ ಸಿಎಂ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಮಧ್ಯಾಹ್ನ ವಿಧಾನಸೌಧದಲ್ಲಿ ದಿಢೀರ್ ಸುದ್ದಿಗೋಷ್ಠಿ ಕರೆದಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಮಧ್ಯಾಹ್ನ 1ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಸುದ್ದಿಗೋಷ್ಠಿ Read more…

NPS ನೌಕರರಿಗೆ ಹಳೆ ಪಿಂಚಣಿ ಮರು ಜಾರಿಗೆ ಒತ್ತಾಯಿಸಿ ವಿಧಾನಸೌಧ ಚಲೋ

ಬೆಂಗಳೂರು: ಹಳೆ ಪಿಂಚಣಿ ಮರು ಸ್ಥಾಪನೆಗೆ ಒತ್ತಾಯಿಸಿ ಫೆಬ್ರವರಿ 7 ರಂದು ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ. ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷ ಹೆಚ್.ಎಸ್. ಜಯಕುಮಾರ್ Read more…

BIG NEWS: ವಿಧಾನಸೌಧದ ಎದುರು ಇಬ್ಬರು ಮಹಾನ್ ನಾಯಕರ ಪ್ರತಿಮೆಗೆ ಶಂಕುಸ್ಥಾಪನೆ; ಸಂತಸ ವ್ಯಕ್ತಪಡಿಸಿದ ಸಿಎಂ

ಬೆಂಗಳೂರು: ವಿಧಾನಸೌಧದ ಮುಂದೆ ಸಾಮಾಜಿಕ ಹರಿಕಾರ ಬಸವಣ್ಣ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಶಿಲಾನ್ಯಾಸ ನೆರವೇರಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, Read more…

ವಿಧಾನಸೌಧದಲ್ಲಿ 10 ಲಕ್ಷ ರೂ. ನಗದು ಪತ್ತೆ ಕೇಸ್: ಬಂಧಿತ ಎಇ ಜಗದೀಶ್ ಗೆ ಜಾಮೀನು

ಬೆಂಗಳೂರು: ವಿಧಾನಸೌಧದಲ್ಲಿ 10.5 ಲಕ್ಷ ರೂಪಾಯಿ ನಗದು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಇಂಜಿನಿಯರ್ ಜಗದೀಶ್ ಗೆ ಬೆಂಗಳೂರಿನ ಒಂದನೇ ಎಂಎಂಟಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಲೋಕೋಪಯೋಗಿ Read more…

BIG NEWS: ಆ ಹಣವನ್ನು ಸಿದ್ದರಾಮಯ್ಯನವರಿಗೆ ಕೊಡಲು ತಂದಿರಬಹುದು……ನಾನ್ಯಾಕೆ ಇದರ ಹೊಣೆ ಹೊತ್ತುಕೊಳ್ಳಲಿ ? ಸಚಿವ ಸಿ.ಸಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ವಿಧಾನಸೌಧದ ದ್ವಾರದ ಬಳಿ 10.5 ಲಕ್ಷ ರೂಪಾಯಿ ಹಣ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್, Read more…

BIG NEWS: ವಿಧಾನಸೌಧದಲ್ಲಿ 10.5 ಲಕ್ಷ ಹಣ ಪತ್ತೆ ಪ್ರಕರಣ; PWD ಎಇ ಪರ ವಕೀಲರು ಹೇಳಿದ್ದೇನು ?

ಬೆಂಗಳೂರು: ವಿಧಾನಸೌಧದಲ್ಲಿ 10.5 ಲಕ್ಷ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಹಾಯಕ ಇಂಜಿನಿಯರ್ ಜಗದೀಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಎಇ ಜಗದೀಶ್ ಪರ ವಕೀಲ Read more…

BIG NEWS: ಅವನು ಯಾರಿಗೆ ಹಣ ಕೊಡಲು ತಂದಿದ್ದು….? ಸಚಿವರಿಗಾ….? ಸಿಎಂ ಅವರಿಗಾ…..? ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ವಿಧಾನಸೌಧದಲ್ಲಿ ಅನಧಿಕೃತವಾಗಿ 10.5 ಲಕ್ಷ ಹಣ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಇದರ ಅರ್ಥ ವಿಧಾನಸೌಧದಲ್ಲೇ ಲಂಚ ನಡೆಯುತ್ತಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ಬಿಜೆಪಿ ಆಡಳಿತದಲ್ಲಿ ವಿಧಾನಸೌಧ ಶಾಪಿಂಗ್ ಮಾಲ್‌ನಂತಾಗಿದೆ; ಸಚಿವರೆಲ್ಲರೂ ಅಂಗಡಿ ತೆರೆದು ಕುಳಿತಿದ್ದಾರೆ; ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಹಿಗ್ಗಾ ಮುಗ್ಗಾ ವಾಗ್ದಾಳಿ

ಬೆಂಗಳೂರು: ವಿಧಾನಸೌಧವನ್ನು ಬಿಜೆಪಿ ಸರ್ಕಾರ ವ್ಯಾಪಾರ ಸೌಧವನ್ನಾಗಿಸಿದೆ ಎನ್ನಲು ಹಲವು ಪುರಾವಾಗಳಿವೆ. ವಿಧಾನಸೌಧ ಈಗ ಅಕ್ರಮ ಡೀಲಿಂಗ್‌ಗಳ ಅಡ್ಡೆಯಾಗಿದೆ ಎಂದು ರಾಜ್ಯ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ವಿಧಾನಸೌಧಕ್ಕೆ 10.5 Read more…

BIG NEWS: ವಿಧಾನಸೌಧದಲ್ಲಿ ಅನಧಿಕೃತ ಹಣ ಪತ್ತೆ ವಿಚಾರ; ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದೇನು ?

ಬೆಂಗಳೂರು: ವಿಧಾನಸೌಧದಲ್ಲಿ 10.5 ಲಕ್ಷ ರೂಪಾಯಿ ಅನಧಿಕೃತ ಹಣ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ನಾನು ಏನೂ ಮಾತನಾಡುವುದಿಲ್ಲ ಎಂದು ಗೃಹ ಸಚಿವ ಅರಗ Read more…

ವಿಧಾನಸೌಧದಲ್ಲಿ ಹಣ ಪತ್ತೆ: 40% ಕಮಿಷನ್ ಗೆ ಈ ದುಡ್ಡೇ ದಾಖಲೆಯಲ್ಲವೇ? ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ವಿಧಾನಸೌಧದಲ್ಲಿ 10.5 ಲಕ್ಷ ರೂಪಾಯಿ ಅನಧಿಕೃತ ಹಣ ಪತ್ತೆ ವಿಚಾರ ಇದೀಗ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಟೀಕಿಸುತ್ತಿದ್ದ ವಿಪಕ್ಷ ಕಾಂಗ್ರೆಸ್ ನಾಯಕರಿಗೆ Read more…

BIG NEWS: ವಿಧಾನಸೌಧದಲ್ಲಿ 10.5 ಲಕ್ಷ ಹಣ ಪತ್ತೆ; ಸಹಾಯಕ ಇಂಜಿನಿಯರ್ ವಶಕ್ಕೆ

ಬೆಂಗಳೂರು: ವಿಧಾನಸೌಧದಲ್ಲಿ 10.5 ಲಕ್ಷ ರೂಪಾಯಿ ಅನಧಿಕೃತ ನಗದು ಹಣ ಪತ್ತೆಯಾಗಿದ್ದು, ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ಬ್ಯಾಗ್ ನಲ್ಲಿ ಈ ಹಣ ಪತ್ತೆಯಾಗಿದ್ದು, ಹಣವನ್ನು ಪೊಲೀಸರು ವಶಕ್ಕೆ Read more…

BIG NEWS: ಕೋವಿಡ್ ಸಂಬಂಧಿತ ವಿಪತ್ತು ನಿರ್ವಹಣಾ ಸಭೆ ರದ್ದು; ಕಾರಣವೇನು….?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ಹೆಚ್ಚುವ ಭೀತಿ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಇಂದು ಕರೆಯಲಾಗಿದ್ದ ತುರ್ತು ಸಭೆ ರದ್ದುಗೊಂಡಿದೆ. ಕೋವಿಡ್ ನಿಯಂತ್ರಣಕ್ಕೆ ಮಾರ್ಗಸೂಚಿ ರೂಪಿಸುವ ನಿಟ್ಟಿನಲ್ಲಿ ಕರ್ನಾಟಕ Read more…

ಡಾ. ರಾಜ್ – NTR ಕುಟುಂಬಕ್ಕೂ ಈ ಮೊದಲಿನಿಂದಲೂ ಇದೆ ಆತ್ಮೀಯ ಸಂಬಂಧ

ಪವರ್ ಸ್ಟಾರ್ ದಿ. ಪುನೀತ್ ರಾಜಕುಮಾರ್ ಅವರಿಗೆ ಇಂದು ಕರ್ನಾಟಕದ ಅತ್ಯುನ್ನತ ಪುರಸ್ಕಾರ ‘ಕರ್ನಾಟಕ ರತ್ನ’ ಪುರಸ್ಕಾರ ಪ್ರದಾನ ಮಾಡಲಾಗಿದೆ. ವಿಧಾನಸೌಧದ ಮುಂಭಾಗದಲ್ಲಿ ನಡೆದ ಈ ಸಮಾರಂಭದಲ್ಲಿ ಖ್ಯಾತ Read more…

BIG NEWS: ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ; ಮಳೆಯ ನಡುವೆಯೇ ನಡೆದ ಸಮಾರಂಭ

ಬೆಂಗಳೂರು: ಪವರ್ ಸ್ಟಾರ್ ದಿ.ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ವೇಳೆ ವರುಣದೇವನ ಸಿಂಚನವಾಗಿದ್ದು, ವಿಧಾನಸೌಧದ ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದೆ. ವಿಧಾನಸೌಧದ Read more…

BIG NEWS: ಪುನೀತ್ ರಾಜ್ ಕುಮಾರ್ ಗೆ ‘ಕರ್ನಾಟಕ ರತ್ನ’ ಪ್ರಶಸ್ತಿಗೆ ಕ್ಷಣಗಣನೆ; ವಿಧಾನಸೌಧದ ಮೆಟ್ಟಿಲುಗಳ ಮೇಲೆ ಅದ್ಧೂರಿ ಕಾರ್ಯಕ್ರಮ ಆರಂಭ

ಬೆಂಗಳೂರು: ಪವರ್ ಸ್ಟಾರ್ ದಿ.ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಗಳ ಮೇಲೆ ಅದ್ಧೂರಿ ಕಾರ್ಯಕ್ರಮ ಆರಂಭವಾಗಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...