alex Certify vidhansabha | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜಸ್ಥಾನ ವಿಧಾನಸಭೆ ಚುನಾವಣೆ : ಕಾಂಗ್ರೆಸ್ ನಿಂದ 33 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ನವದೆಹಲಿ: ಮುಂಬರುವ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ 33 ಅಭ್ಯರ್ಥಿಗಳ ಹೆಸರುಗಳಿದ್ದು, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ Read more…

ವಿಪಕ್ಷದವರಿಲ್ಲದೇ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುತ್ತಿರುವುದು ಇದೇ ಮೊದಲು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿಪಕ್ಷದವರು ಇಲ್ಲದೇ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುತ್ತಿರುವುದು ಇದೇ ಮೊದಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ ನಿನ್ನೆ ವಿಧಾನಸಭೆಯಲ್ಲಿ Read more…

ಹಿಂಬಾಲಕರಿಲ್ಲದೆ ವಿಧಾನಸೌಧಕ್ಕೆ ಬಂದ ಶಾಸಕರನ್ನು ಕಂಡು ಭದ್ರತಾ ಸಿಬ್ಬಂದಿಗೆ ಅಚ್ಚರಿ…!

ಚುನಾಯಿತ ಪ್ರತಿನಿಧಿಗಳ ಜೊತೆ ಯಾವಾಗಲೂ ಹಿಂಬಾಲಕರು ಇರುವುದು ಸಾಮಾನ್ಯ ಸಂಗತಿ. ಹಾಗೆ ಅವರ ಹಿಂದೆ ಜಾಸ್ತಿ ಜನ ಇದ್ದಷ್ಟು ಅದಕ್ಕೊಂದು ತೂಕ ಎಂಬ ಮಾತಿದೆ. ಆದರೆ ಇದಕ್ಕೆ ಅಪವಾದವೆಂಬಂತೆ Read more…

BIG NEWS: ನಾಳೆಯೊಳಗಾಗಿ ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿ ಸಿದ್ಧತೆ…!

ಈ ಬಾರಿಯ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡು ತಿಂಗಳುಗಳೇ ಕಳೆಯುತ್ತಾ ಬಂದರೂ ಸಹ ಬಿಜೆಪಿ ಈವರೆಗೂ ವಿಪಕ್ಷ ನಾಯಕನ ಆಯ್ಕೆ ಮಾಡಿಲ್ಲ. ನಾಳೆಯಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿದ್ದು, ಈ Read more…

ಬೆಳಗಾವಿ ಸುವರ್ಣಸೌಧದಲ್ಲಿರುವ ಸಾವರ್ಕರ್ ಭಾವಚಿತ್ರ ತೆರವುಗೊಳಿಸಲಾಗುವುದೇ ಎಂಬ ಪ್ರಶ್ನೆಗೆ ಹೀಗಿತ್ತು ಸಭಾಧ್ಯಕ್ಷರ ಉತ್ತರ….!

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಳವಡಿಸಿರುವ ವೀರ ಸಾವರ್ಕರ್ ಭಾವಚಿತ್ರ ಈ ಹಿಂದೆ ವಿವಾದಕ್ಕೆ ಕಾರಣವಾಗಿತ್ತು. ಬಿಜೆಪಿ ಸರ್ಕಾರದ ಈ ನಿರ್ಧಾರವನ್ನು ಅಂದಿನ ಪ್ರತಿಪಕ್ಷ ಕಾಂಗ್ರೆಸ್ ತೀವ್ರವಾಗಿ ವಿರೋಧಿಸಿತ್ತು. ಇದೀಗ Read more…

BIG NEWS: ಜುಲೈ 3 ರಿಂದ 14ರ ವರೆಗೆ ಅಧಿವೇಶನ; ಜುಲೈ 7ರಂದು ‘ಬಜೆಟ್’ ಮಂಡನೆ

ಜುಲೈ 3 ರಿಂದ 14ರ ವರೆಗೆ ವಿಧಾನಸಭೆಯ ಮೊದಲ ಅಧಿವೇಶನ ನಡೆಯಲಿದ್ದು, ಜುಲೈ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ 2023 – 24ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. Read more…

BREAKING: ಒಂದು ಲೋಕಸಭೆ, ಐದು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ

ಕೇಂದ್ರ ಚುನಾವಣಾ ಆಯೋಗ ಇಂದು ಒಂದು ಲೋಕಸಭೆ ಹಾಗೂ ಐದು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣಾ ದಿನಾಂಕವನ್ನು ಘೋಷಿಸಿದೆ. ಈ ಕ್ಷೇತ್ರಗಳಿಗೆ ಡಿಸೆಂಬರ್ 5 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ Read more…

BIG NEWS: ದಾಖಲೆ ಸಮೇತ ಸಚಿವರೊಬ್ಬರ ಅಕ್ರಮ ಇಂದು ಬಯಲು

ಕಳೆದ ಕೆಲವು ದಿನಗಳಿಂದ ಸದನದಲ್ಲಿಯೇ ರಾಜ್ಯ ಸರ್ಕಾರದ ಸಚಿವರೊಬ್ಬರ ಅಕ್ರಮವನ್ನು ದಾಖಲೆ ಸಮೇತ ಬಯಲು ಮಾಡುವುದಾಗಿ ಹೇಳಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಈಗ ಅದಕ್ಕೆ ಮುಹೂರ್ತ ನಿಗದಿಪಡಿಸಿದ್ದಾರೆ. Read more…

ಉತ್ತರ ಕನ್ನಡ ಜಿಲ್ಲೆ ಜನತೆಗೆ ಮತ್ತೆ ನಿರಾಸೆ; ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಒಪ್ಪಿಗೆ ನೀಡದ ಆರ್ಥಿಕ ಇಲಾಖೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಬೇಕೆಂಬ ಕೂಗು ಬಹುಕಾಲದಿಂದಲೂ ಕೇಳಿ ಬರುತ್ತಿದ್ದು, ಇತ್ತೀಚೆಗೆ ರೋಗಿಯೊಬ್ಬರನ್ನು ಅಂಬುಲೆನ್ಸ್ ನಲ್ಲಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸಂಭವಿಸಿದ Read more…

BIG NEWS: 2030 ರ ವೇಳೆಗೆ ಸಂಪೂರ್ಣ ಎಲೆಕ್ಟ್ರಿಕ್ ಬಸ್ ಗಳನ್ನು ಬಳಸಲು ಮುಂದಾದ ರಾಜ್ಯ ಸಾರಿಗೆ ನಿಗಮ

ವಾಯು ಮಾಲಿನ್ಯ ನಿಯಂತ್ರಣಕ್ಕಾಗಿ ದೇಶದೆಲ್ಲೆಡೆ ಈಗ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಾಗುತ್ತಿದೆ. ಸಾರ್ವಜನಿಕರು ಸಹ ಎಲೆಕ್ಟ್ರಿಕ್ ಕಾರು, ಸ್ಕೂಟರ್ ಗಳನ್ನು ಖರೀದಿಸುತ್ತಿದ್ದು ಸರ್ಕಾರಗಳು ಸಹ ಚಾರ್ಜಿಂಗ್ ಪಾಯಿಂಟ್ ಸ್ಥಾಪನೆಗೆ Read more…

Big News: ಸದನದಲ್ಲಿ ಪ್ರತಿಧ್ವನಿಸುತ್ತಾ ಪಿಎಸ್ಐ ಅಕ್ರಮ ನೇಮಕಾತಿ ? ಶಾಸಕರ ಆಡಿಯೋ ಬಹಿರಂಗದ ಬೆನ್ನಲ್ಲೇ ಸರ್ಕಾರಕ್ಕೆ ಮುಜುಗರ

ಪಿಎಸ್ಐ ನೇಮಕಾತಿಗಾಗಿ ಅಭ್ಯರ್ಥಿ ಒಬ್ಬರಿಂದ ಶಾಸಕ ಬಸವರಾಜ್ ದಡೇಸುಗೂರು 15 ಲಕ್ಷ ರೂಪಾಯಿ ಲಂಚ ಪಡೆದಿದ್ದಾರೆ ಎಂಬುದರ ಆಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆದರೆ ಇದಕ್ಕೆ ಸ್ಪಷ್ಟನೆ Read more…

ದೀದಿ ಸರ್ಕಾರದಿಂದ ಪಶ್ಚಿಮ ಬಂಗಾಳ ಬಿಜೆಪಿಗೆ ಮತ್ತೊಂದು ‘ಶಾಕ್’

ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೇರಬೇಕೆಂಬ ಕಾರಣಕ್ಕೆ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸಾಕಷ್ಟು ತಂತ್ರಗಾರಿಕೆ ನಡೆಸಿತ್ತಾದರೂ ಪ್ರಯೋಜನವಾಗಿರಲಿಲ್ಲ. ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಶಾಸಕ-ಸಂಸದರನ್ನು ಸೆಳೆದುಕೊಂಡು ಕಣಕ್ಕಿಳಿದಿದ್ದರೂ ಅಧಿಕಾರದ ಗದ್ದುಗೆ ಪಡೆಯಲು Read more…

ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು, ಜೆಡಿಎಸ್ ನ ಬಸವರಾಜ ಹೊರಟ್ಟಿ ಹಾಗೂ ಕಾಂಗ್ರೆಸ್ ನ ನಜೀರ್ ಅಹ್ಮದ್ ಕಣದಲ್ಲಿದ್ದಾರೆ. ಬಸವರಾಜ ಹೊರಟ್ಟಿ ಅವರಿಗೆ ಬಿಜೆಪಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...