alex Certify Vignesh Shivan | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಾಡಿಗೆ ತಾಯಿಯಿಂದ ಮಗು ಪಡೆದ ನಯನತಾರಾ –ವಿಘ್ನೇಶ್ ಶಿವನ್ ಗೆ ಕ್ಲೀನ್ ಚಿಟ್, ಆಸ್ಪತ್ರೆಗೆ ನೋಟಿಸ್

ಚೆನ್ನೈ: ಖ್ಯಾತ ನಟಿ ನಯನತಾರಾ ಹಾಗೂ ನಿರ್ದೇಶಕ ವಿಜ್ಞೇಶ್ ಶಿವನ್ ಸರೋಗೆಸಿ ವಿವಾದಕ್ಕೆ ಸಂಬಂಧಿಸಿದಂತೆ ದಂಪತಿಗೆ ಕ್ಲೀನ್ ಚಿಟ್ ನೀಡಲಾಗಿದೆ. ತಮಿಳುನಾಡು ಸರ್ಕಾರ ದಂಪತಿಗೆ ಕ್ಲೀನ್ ಚಿಟ್ ನೀಡಿದೆ. Read more…

ನಯನತಾರಾ –ವಿಘ್ನೇಶ್ ಶಿವನ್ ಬಾಡಿಗೆ ತಾಯ್ತನಕ್ಕೆ ಹೊಸ ತಿರುವು: 6 ವರ್ಷಗಳ ಹಿಂದೆಯೇ ಇಬ್ಬರ ಮದುವೆ, ನಟಿಯ ಸಂಬಂಧಿಯೇ ಬಾಡಿಗೆ ತಾಯಿ

ನಯನತಾರಾ ಮತ್ತು ವಿಘ್ನೇಶ್ ಶಿವನ್ ಅವರ ಬಾಡಿಗೆ ತಾಯ್ತನ ಹೊಸ ಟ್ವಿಸ್ಟ್‌ ಗೆ ಸಾಕ್ಷಿಯಾಗಿದೆ. ಕಳೆದ ಭಾನುವಾರ ನಯನತಾರಾ ಮತ್ತು ವಿಘ್ನೇಶ್ ಅವರು ಅವಳಿ ಗಂಡುಮಕ್ಕಳ ಪೋಷಕರಾಗಿರುವುದಾಗಿ ಘೋಷಿಸಿದರು. Read more…

ಮದುವೆಯಾದ ನಾಲ್ಕು ತಿಂಗಳಿಗೇ ಅವಳಿ ಮಕ್ಕಳು; ನಯನತಾರ – ವಿಜ್ಞೇಶ್ ದಂಪತಿಗೆ ಎದುರಾಯ್ತು ಸಂಕಷ್ಟ

ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದ ನಟಿ ನಯನತಾರಾ ಹಾಗೂ ನಿರ್ದೇಶಕ ವಿಜ್ಞೇಶ್ ಶಿವನ್ ನಾಲ್ಕು ತಿಂಗಳ ಹಿಂದೆ ವೈವಾಹಿಕ ಬದುಕಿಗೆ ಕಾಲಿಟ್ಟಿದ್ದರು. ಇದೀಗ ದಂಪತಿ ತಾವು ಅವಳಿ ಮಕ್ಕಳನ್ನು ಪಡೆದುಕೊಂಡಿರುವುದಾಗಿ Read more…

ಮದುವೆಯಾದ 4 ತಿಂಗಳಲ್ಲೇ ಅವಳಿ ಮಕ್ಕಳಿಗೆ ಪೋಷಕರಾದ ನಯನತಾರಾ –ವಿಘ್ನೇಶ್ ಶಿವನ್

ಖ್ಯಾತ ನಟಿ ನಯನತಾರಾ, ನಿರ್ದೇಶಕ ವಿಘ್ನೇಶ್ ಶಿವನ್ ದಂಪತಿ ಅವಳಿ ಗಂಡು ಮಕ್ಕಳಿಗೆ ಪೋಷಕರಾಗಿದ್ದಾರೆ. ನಿರ್ದೇಶಕ ವಿಘ್ನೇಶ್ ಶಿವನ್ ಜಾಲತಾಣದಲ್ಲಿ ಪೋಸ್ಟ್‌ ಹಾಕಿ ಸಂತೋಷದ ಸುದ್ದಿ ಹಂಚಿಕೊಂಡಿದ್ದಾರೆ. ಈ Read more…

ನಯನತಾರಾ – ವಿಘ್ನೇಶ್ ಶಿವನ್‌ಗೆ ವಿವಾಹಕ್ಕೆ ತಿಂಗಳ ಸಡಗರ; ಅಪರೂಪದ ಫೋಟೋ ಶೇರ್ ಮಾಡಿದ ಜೋಡಿ

ಸೌತ್ ಸ್ಟಾರ್ ನಯನತಾರಾ ಬಹುಕಾಲದ ಗೆಳೆಯ ವಿಘ್ನೇಶ್ ಶಿವನ್ ಅವರನ್ನು ಮದುವೆಯಾಗಿ ಒಂದು ತಿಂಗಳಾಗಿದೆ. ಈ ಸಂದರ್ಭದಲ್ಲಿ ಅಭಿಮಾನಿಗಳೆದುರು ತಮ್ಮ ಖುಷಿಯ ಕ್ಷಣಗಳನ್ನು ತೆರೆದಿಟ್ಟಿದ್ದಾರೆ. ಜೂನ್ 9 ರಂದು Read more…

ರೊಮ್ಯಾಂಟಿಕ್ ಹನಿಮೂನ್ ಫೋಟೋ ಹಂಚಿಕೊಂಡ ನಯನತಾರಾ, ವಿಘ್ನೇಶ್ ಶಿವನ್

ನವದಂಪತಿಗಳಾದ ನಯನತಾರಾ ಮತ್ತು ವಿಘ್ನೇಶ್ ಶಿವನ್ ಹನಿಮೂನ್ ಗಾಗಿ ಥಾಯ್ಲೆಂಡ್ ಗೆ ತೆರಳಿದ್ದಾರೆ. ಅವರು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಕೆಲವು ರೊಮ್ಯಾಂಟಿಕ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಆ ಚಿತ್ರಗಳು Read more…

ಮದುವೆಯಾದ ಮರುದಿನವೇ ಮತ್ತೊಂದು ವಿವಾದಕ್ಕೆ ಸಿಲುಕಿದ ನಟಿ ನಯನತಾರಾ

ನಟಿ ನಯನತಾರಾಗೂ ವಿವಾದಗಳಿಗೂ ಬಿಡಿಸಲಾಗದ ನಂಟು. ಈ ಮೊದಲು ವಿವಾಹದ ಕಾರಣಕ್ಕೆ ಗಾಸಿಪ್‌ ಕಾಲಂಗಳಲ್ಲಿ ರಾರಾಜಿಸುತ್ತಿದ್ದ ಈ ನಟಿಯ ಹೆಸರು ಮೂರು ದಿನಗಳ ಹಿಂದೆ ಕಳೆದ ಆರು ವರ್ಷಗಳಿಂದ Read more…

ಅಧಿಕೃತವಾಗಿ ವೈವಾಹಿಕ ಬದುಕಿಗೆ ಕಾಲಿಟ್ಟ ನಯನತಾರ; ವಿವಾಹದ ಮೊದಲ ಫೋಟೋ ಹಂಚಿಕೊಂಡ ನವಜೋಡಿ

ನಟಿ ನಯನತಾರಾ ನಿರ್ದೇಶಕ ವಿಜ್ಞೇಶ್ ಶಿವನ್ ಜೊತೆ ವೈವಾಹಿಕ ಬದುಕಿಗೆ ಕಾಲಿಟ್ಟಿದ್ದಾರೆ. ಕಳೆದ ಆರು ವರ್ಷಗಳಿಂದ ಪ್ರೀತಿಯಲ್ಲಿದ್ದ ಈ ಜೋಡಿ ಇಂದು ಕುಟುಂಬ ಸದಸ್ಯರು ಹಾಗೂ ಆತ್ಮೀಯರ ಸಮ್ಮುಖದಲ್ಲಿ Read more…

ನಟಿ ನಯನತಾರಾ ಮದುವೆಗೆ ಕೊನೆಗೂ ಮುಹೂರ್ತ ಫಿಕ್ಸ್

ನಟಿ ನಯನ ತಾರಾ ಅವರ ಮದುವೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಜೂನ್ ತಿಂಗಳಿನಲ್ಲಿ ಅವರು ನಿರ್ದೇಶಕ ವಿಘ್ನೇಶ್ ಶಿವನ್ ಅವರೊಂದಿಗೆ ವೈವಾಹಿಕ ಬದುಕಿಗೆ ಕಾಲಿಡಲಿದ್ದಾರೆ ಎಂದು ತಿಳಿದುಬಂದಿದೆ. Read more…

ಖ್ಯಾತ ನಟಿ ನಯನತಾರಾ, ಬಾಯ್ ಫ್ರೆಂಡ್ ವಿಘ್ನೇಶ್ ಗೆ ಕೊರೋನಾ ಪಾಸಿಟಿವ್ ವದಂತಿ

ಖ್ಯಾತ ನಟಿ ನಯನತಾರಾ ಮತ್ತು ಅವರ ಭಾವಿ ಪತಿ ವಿಘ್ನೇಶ್ ಶಿವನ್ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ ಎನ್ನುವ ಸುದ್ದಿ ವ್ಯಾಪಕವಾಗಿ ಹರಡಿದೆ. ಹಿಂದಿನ ದಿನ ಚೆನ್ನೈನಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...