alex Certify Vijayanagar | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸೆಲ್ಫಿ ತೆಗೆಯಲು ಹೋಗಿ ದುರಂತ: ಕೆರೆಯಲ್ಲಿ ಕಾಲುಜಾರಿ ಬಿದ್ದು ಯುವಕ ಸಾವು

ವಿಜಯನಗರ: ಕೋಡಿ ಬಿದ್ದಿದ್ದ ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋದ ಯುವಕ ಕಾಲು ಜಾರಿಬಿದ್ದು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಗಂಡಬೊಮ್ಮನಹಳ್ಳಿಯಲ್ಲಿ ನಡೆದಿದೆ. ಚೇತನ್ ಕುಮಾರ್ (21) Read more…

BREAKING: ಕೆರೆಯಲ್ಲಿ ಈಜಲು ಹೋದಾಗಲೇ ದುರಂತ: ಮೂವರು ಮಕ್ಕಳ ದಾರುಣ ಸಾವು

ಹೊಸಪೇಟೆ(ವಿಜಯನಗರ): ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಜಂಬೋಬನಹಳ್ಳಿ ಸಮೀಪ ಘಟನೆ ನಡೆದಿದೆ. ಸಾಗರ್(14), ಗುರು(14), ವಿನಯ್(11) ಮೃತಪಟ್ಟವರು ಎಂದು Read more…

ಅಡುಗೆ ಎಣ್ಣೆ ತುಂಬಿದ ಲಾರಿ ಪಲ್ಟಿ; ಎಣ್ಣೆ ತುಂಬಿಕೊಳ್ಳಲು ಮುಗಿಬಿದ್ದ ಜನರು

ವಿಜಯನಗರ: ಅಡುಗೆ ಎಣ್ಣೆ ತುಂಬಿದ್ದ ಲಾರಿ ಪಲ್ಟಿಯಾಗಿ ಬಿದ್ದಿದ್ದು, ಎಣ್ಣೆ ತುಂಬಿಕೊಳ್ಳಲು ಜನರು ಸಾಗರೋಪಾದಿಯಲ್ಲಿ ಹರಿದುಬಂದ ಘಟನೆ ವಿಜಯನಗರ ಜಿಲ್ಲೆಯ ಬಣವಿಕಲ್ಲು ಗ್ರಾಮದಲ್ಲಿ ನಡೆದಿದೆ. ಕೂಡ್ಲಗಿಯ ಬಣವಿಕಲ್ಲು ಗ್ರಾಮದಲ್ಲಿ Read more…

BREAKING : ಹರಪನಹಳ್ಳಿಯಲ್ಲಿ ದೊಣ್ಣೆಯಿಂದ ಹೊಡೆದು ಮಗಳನ್ನು ಕೊಂದು, ತಾಯಿಯೂ ಆತ್ಮಹತ್ಯೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯಲ್ಲಿ ಘೋರ ಘಟನೆಯೊಂದ ನಡೆದಿದ್ದು, ಮಹಿಳೆಯೊಬ್ಬಳು ತನ್ನ ಮಗಳನ್ನು ದೊಣ್ಣೆಯಿಂದ ಹೊಡೆದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ Read more…

ತುಂಗಭದ್ರಾ ಜಲಾಶಯದಿಂದ ನದಿಗೆ ನೀರು: ಮುಂಜಾಗ್ರತೆ ವಹಿಸುವಂತೆ ನದಿ ಸುತ್ತಲಿನ ಜನರಿಗೆ ಸೂಚನೆ

  ಕೊಪ್ಪಳ : ತುಂಗಭದ್ರಾ ಜಲಾಶಯದಿಂದ ಎಡದಂಡೆ ಕಾಲುವೆಯ ಮೂಲಕ ನದಿಗೆ ನೀರು ಹರಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ನೀರಾವರಿ ನಿಗಮ ನಿಯಮಿತದಿಂದ ತುಂಗಭದ್ರಾ ಯೋಜನಾ ವೃತ್ತ ಮುನಿರಾಬಾದ್‌ನ Read more…

BREAKING NEWS: ವಿಜಯನಗರ ಜಿಲ್ಲೆಯ ಹಲವೆಡೆ ಭೂಕಂಪನ

ಹೊಸಪೇಟೆ: ವಿಜಯನಗರ ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದೆ. ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಡಣಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಯ್ಯನಹಳ್ಳಿಯಲ್ಲಿ ಭೂಕಂಪನವಾಗಿದೆ. ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ ಈ Read more…

Big News: ಅಂಜನಾದ್ರಿಯೇ ಆಂಜನೇಯನ ಜನ್ಮಸ್ಥಳ; ಶೀಘ್ರದಲ್ಲೇ ಸರ್ಕಾರದಿಂದ ಅಧಿಕೃತ ಆದೇಶ

ಆಂಜನೇಯನ ಜನ್ಮಸ್ಥಳ ತಿರುಪತಿ ಎಂಬ ತಿರುಪತಿ ತಿರುಮಲ ದೇವಸ್ಥಾನ ಟ್ರಸ್ಟ್ ಹೇಳಿಕೆಯನ್ನು ತಳ್ಳಿ ಹಾಕಿರುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ Read more…

‘ಮುತ್ತಿನ ರಾಶಿ ದುಂಡಗ ಆತಲೇ ಪರಾಕ್’ : ಹೊನ್ನಪ್ಪ ಬಿಲ್ಲರ ಗೊರವಯ್ಯ ಕಾರ್ಣಿಕ

ವಿಜಯನಗರ ಜಿಲ್ಲೆ ಹರಪನಹಳ್ಳಿಯ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿನ ಕಾರ್ಣಿಕದ ಬಳಿಕ ಇದೀಗ ಹಾವೇರಿ ಜಿಲ್ಲೆ ಗುತ್ತಲ ಸಮೀಪದ ಹಾವನೂರು ಗ್ರಾಮದಲ್ಲಿ ಗುರುವಾರ ನಡೆದ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ ದಲ್ಲಿ ಮತ್ತೊಂದು Read more…

ವಿಜಯನಗರ, ಬಳ್ಳಾರಿಯಲ್ಲಿ ಹೆಚ್ಚಾಗುತ್ತಿದೆ ಹಸುಗೂಸುಗಳ ಸಾವಿನ ಸಂಖ್ಯೆ..!

ಬಳ್ಳಾರಿ : ಇಡೀ ಜಗತ್ತಿನಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್ ನ ಕಾಟ ಶುರುವಾಗಿದೆ. ಇದರ ಬೆನ್ನಲ್ಲಿಯೇ ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿನ ಜನರಿಗೆ ಮತ್ತೊಂದು ಆತಂಕ ಆರಂಭವಾಗಿದೆ. ಈ Read more…

ಕೋರ್ಟ್ ಖರ್ಚು ಭರಿಸಲು 25 ಬೈಕ್ ಕದ್ದ ಆರೋಪಿಗಳು…!

ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿ ವಿಚಾರಣೆ ಎದುರಿಸುತ್ತಿರುವ ಇಬ್ಬರು, ನ್ಯಾಯಾಲಯದ ಖರ್ಚು ನಿಭಾಯಿಸಲು ಬರೋಬ್ಬರಿ 25 ಬೈಕುಗಳನ್ನು ಕಳವು ಮಾಡಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ಈ Read more…

ಎರಡು ಜಿಲ್ಲೆಗಳಲ್ಲಿ ಸಂಪೂರ್ಣ ಬಂದ್, ಮದುವೆ ಸೇರಿ ಎಲ್ಲಾ ನಿಷೇಧ

ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೇ 24ರ ವರೆಗೆ ಸಂಪೂರ್ಣ ಜಾರಿ ಮಾಡಲಾಗಿದೆ. ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ವಸ್ತು ಖರೀದಿಗೆ ಅವಕಾಶ Read more…

ನೂತನ ವಿಜಯನಗರ ಜಿಲ್ಲೆ ಜನತೆಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ನೂತನ ವಿಜಯನಗರ ಜಿಲ್ಲೆಗೆ 371 ಜೆ ಸ್ಥಾನಮಾನ ನೀಡಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಗೆ ವಿಜಯನಗರ ಜಿಲ್ಲೆಯನ್ನು ಸೇರ್ಪಡೆ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. Read more…

ನೂತನ ವಿಜಯನಗರ ಜಿಲ್ಲೆಗೆ 6 ತಾಲೂಕು ಸೇರ್ಪಡೆ

ಬೆಂಗಳೂರು: ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ನೂತನ ವಿಜಯನಗರ ಜಿಲ್ಲೆಯನ್ನು ರಚಿಸಿ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಜನರ ಬೇಡಿಕೆ ಮತ್ತು ಆಡಳಿತಾತ್ಮಕ ದೃಷ್ಟಿಯಿಂದ ವಿಜಯನಗರ ಜಿಲ್ಲೆಯನ್ನು ರಚನೆ ಮಾಡಲಾಗಿದೆ Read more…

ವಿಜಯನಗರ ಜಿಲ್ಲೆ ರಚನೆ ವಿರೋಧಿಸಿ ಇಂದು ಬಳ್ಳಾರಿ ಬಂದ್: ಬಳ್ಳಾರಿ ಜಿಲ್ಲೆ ವಿಭಜನೆಗೆ ತೀವ್ರ ಆಕ್ರೋಶ

ಬಳ್ಳಾರಿ: ಬಳ್ಳಾರಿ ವಿಭಜನೆ ಮಾಡಿ ವಿಜಯನಗರ ನೂತನ ಜಿಲ್ಲೆ ರಚನೆ ವಿರೋಧಿಸಿ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ, ವಿವಿಧ ಸಂಘಟನೆಗಳು, ರೈತಪರ ಸಂಘಟನೆಗಳು, ಕನ್ನಡಪರ ಸಂಘಟನಾಕಾರರು, ವಿವಿಧ ರಾಜಕೀಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...