alex Certify Vijayapur | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಲಕ್ಷ್ಮಿ ಪೂಜೆ ಬಳಿಕ ಗಾಳಿಯಲ್ಲಿ ಗುಂಡು ಹಾರಿಸಿದ ವ್ಯಕ್ತಿ

ವಿಜಯಪುರ: ಲಕ್ಷ್ಮಿ ಪೂಜೆ ಬಳಿಕ ವ್ಯಕ್ತಿಯೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದಲ್ಲಿ ನಡೆದಿದೆ. ನಿನ್ನೆ ಸಿದ್ದರಾಯ ಆಡಿನ ಎಂಬ ವ್ಯಕ್ತಿ ಲಕ್ಷ್ಮಿ ಪೂಜೆ Read more…

ನಾಳೆಯಿಂದ ರಾಜ್ಯದ ಬಹುತೇಕ ಕಡೆ ಉತ್ತಮ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಶನಿವಾರದಿಂದ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಪ್ರದೇಶ, ಉತ್ತರ ಒಳನಾಡು, ದಕ್ಷಿಣ ಒಳನಾಡು Read more…

ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಸಲು ಹಣ ವಸೂಲಿ ಮಾಡುತ್ತಿದ್ದವರಿಗೆ ಶಾಕ್

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಅನೇಕ ಕಡೆ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿವೆ. ಪರವಾನಿಗೆ ಅಮಾನತು: ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಸಲು ಹಣ Read more…

ರಸ್ತೆಯಲ್ಲೇ ಚಾಕುವಿನಿಂದ ಇರಿದು ಯುವತಿ ಹತ್ಯೆ: ಕುತ್ತಿಗೆಯಲ್ಲೇ ಸಿಲುಕಿದ ಚಾಕು

ವಿಜಯಪುರ: ನಡು ರಸ್ತೆಯಲ್ಲಿಯೇ ಚಾಕುವಿನಿಂದ ಇರಿದು ಯುವತಿಯನ್ನು ಬರ್ಬರ ಹತ್ಯೆ ಮಾಡಲಾಗಿದೆ. ವಿಜಯಪುರ ಜಿಲ್ಲೆ ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 28 ವರ್ಷದ ಗಂಗೂಬಾಯಿ ಯಂಕಂಚಿ Read more…

ಕ್ಯಾಂಟರ್ ಡಿಕ್ಕಿ: ಬೈಕ್ ನಲ್ಲಿದ್ದ ನವದಂಪತಿ ಸಾವು

ವಿಜಯಪುರ: ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ನವ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ಹೊರವಲಯದ ಸೋಲಾಪುರ ಬೈಪಾಸ್ ಬಳಿ ನಡೆದಿದೆ. 31 ವರ್ಷದ ಹೊನಮಲ್ಲ ತೆರದಾಳ ಮತ್ತು Read more…

ಏ. 26 ರಂದು ರಾಜ್ಯಕ್ಕೆ ಯೋಗಿ ಆದಿತ್ಯನಾಥ್: ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ

ಬೆಂಗಳೂರು: ಏಪ್ರಿಲ್ 26ರಂದು ವಿಜಯಪುರ ಜಿಲ್ಲೆಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆಗಮಿಸಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಏಪ್ರಿಲ್ 26ರಂದು ಮಧ್ಯಾಹ್ನ 2:30ಕ್ಕೆ ಬಸವನಬಾಗೇವಾಡಿಗೆ Read more…

ರಥದ ಕಲಶ ಕಟ್ಟುವಾಗಲೇ ದುರಂತ: ಜಾರಿ ಬಿದ್ದು ವ್ಯಕ್ತಿ ಸಾವು

ವಿಜಯಪುರ: ರಥದ ಕಲಶ ಕಟ್ಟುತ್ತಿದ್ದಾಗ ಜಾರಿ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಗೋಲಗೇರಿ ಗ್ರಾಮದ ಗೊಲ್ಲಾಳೇಶ್ವರ ರಥೋತ್ಸವದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಘಟನೆ Read more…

ಚುನಾವಣಾ ಕರ್ತವ್ಯಕ್ಕೆ ಗೈರಾದ ಶಿಕ್ಷಕರು ಅಮಾನತು

ವಿಜಯಪುರ: ವಿಧಾನಸಭೆ ಚುನಾವಣೆ ಕರ್ತವ್ಯಕ್ಕೆ ಗೈರುಹಾಜರಾದ ಇಬ್ಬರು ಪ್ರೌಢಶಾಲೆ ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ವಿಜಯಪುರ ಜಿಲ್ಲೆ ಬರಟಗಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಅಪ್ಪಣ್ಣ ಸವದಿ ಹಾಗೂ ಕಳ್ಳಕವಟಗೆ Read more…

ಆಟೋದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ: ಇಬ್ಬರು ಅರೆಸ್ಟ್

ವಿಜಯಪುರ: ರಾತ್ರಿ ಮನೆಗೆ ಹೋಗಲು ನಿಂತಿದ್ದ 60 ವರ್ಷದ ವೃದ್ಧೆಯನ್ನು ಆಟೋದಲ್ಲಿ ಕರೆದುಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯಪುರದ ಝಂಡಾಕಟ್ಟೆ Read more…

BREAKING: ಗುಡಿಸಲಿಗೆ ಬೆಂಕಿ, ದಂಪತಿ ಸಜೀವ ದಹನ

ವಿಜಯಪುರ: ಗುಡಿಸಲಿಗೆ ಬೆಂಕಿ ಬಿದ್ದು ಇಬ್ಬರು ಸಜೀವ ದಹನವಾಗಿದ್ದಾರೆ. ಅಗ್ನಿ ಅವಘಡದಲ್ಲಿ ವೃದ್ಧ ದಂಪತಿ ಸಜೀವ ದಹನವಾಗಿದ್ದಾರೆ. ವಿಜಯಪುರ ಜಿಲ್ಲೆ ಚಡಚಣದ ಹೊರವಲಯದ ಜಮೀನಿನಲ್ಲಿ ಘಟನೆ ನಡೆದಿದೆ. 82 Read more…

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭಾರಿ ಶಬ್ಧದೊಂದಿಗೆ ಭೂಮಿ ಕಂಪಿಸಿದ ಅನುಭವ: ಆತಂಕದಿಂದ ರಾತ್ರಿಯೆಲ್ಲ ರಸ್ತೆಯಲ್ಲೇ ಕಾಲಕಳೆದ ಜನ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ತಿಕೋಟಾ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಭಾರಿ ಶಬ್ದದೊಂದಿಗೆ ಭೂಮಿ ಕಂಪಿಸಿದೆ. ಕಳ್ಳಕವಟಗಿ, ಘೋಣಸಗಿ, ಟಕ್ಕಳಕಿ, ಹುಬನೂರು ಸೇರಿದಂತೆ ತಿಕೋಟಾ Read more…

ಬೆಚ್ಚಿಬಿದ್ದ ವಿಜಯಪುರ ಜಿಲ್ಲೆ ಜನ: ಹಾಡಹಗಲೇ ಮಾರಕಾಸ್ತ್ರಗಳಿಂದ ಥಳಿಸಿ ಶಿಕ್ಷಕಿ ಹತ್ಯೆ

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ಪಟ್ಟಣದ ಗಣೇಶ ನಗರದಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಶಿಕ್ಷಕಿ ದಿಲ್ಶಾದ್ ಹವಾಲ್ದಾರ್ ಅವರನ್ನು ಹತ್ಯೆ ಮಾಡಲಾಗಿದೆ. Read more…

ಸಿಂದಗಿಯಲ್ಲಿ ಚಿನ್ನದಂಗಡಿಗೆ ದರೋಡೆಗೆ ಬಂದವರಿಂದ ಗುಂಡಿನ ದಾಳಿ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಗುಂಡಿನ ದಾಳಿ ನಡೆಸಲಾಗಿದೆ. ಜ್ಯುವೆಲರಿ ಶಾಪ್ ನಲ್ಲಿ ದರೋಡೆಗೆ ಬಂದಿದ್ದವರು ಫೈರಿಂಗ್ ಮಾಡಿದ್ದಾರೆ. ಸಿಂದಗಿಯ ಅಶೋಕ ಚೌಕ ಬಳಿಯ ಜ್ಯುವೆಲರಿ ಶಾಪ್ Read more…

ಅಶ್ಲೀಲವಾಗಿ ನಿಂದಿಸಿ ಛತ್ರಪತಿ ಶಿವಾಜಿ ಬಗ್ಗೆ ಅವಹೇಳನಕಾರಿ ಸ್ಟೇಟಸ್: ಹಿಂದೂ ಸಂಘಟನೆಗಳ ಆಕ್ರೋಶ

ವಿಜಯಪುರ: ಛತ್ರಪತಿ ಶಿವಾಜಿ ಬಗ್ಗೆ ಮುಸ್ಲಿಂ ಬಾಲಕ ಅವಹೇಳನ ಮಾಡಿದ್ದಾನೆ. ಶಿವಾಜಿ ಮಹಾರಾಜರಿಗೆ ಅಶ್ಲೀಲವಾಗಿ ನಿಂದಿಸಿ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದಾನೆ. ವಿಜಯಪುರ ಜಿಲ್ಲೆ ಚಡಚಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ Read more…

ಫೆ. 4, 5 ವಿಜಯಪುರದಲ್ಲಿ ಪತ್ರಕರ್ತರ ಸಮ್ಮೇಳನ

ವಿಜಯಪುರ: ವಿಜಯಪುರದಲ್ಲಿ ಫೆಬ್ರವರಿ 4, 5 ರಂದು 37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 4 ರಂದು ಬೆಳಿಗ್ಗೆ 10.30 Read more…

ಹೃದಯಾಘಾತದಿಂದ ಜೆಡಿಎಸ್ ಅಭ್ಯರ್ಥಿ ನಿಧನ: HDK ಸಂತಾಪ

ವಿಜಯಪುರ: ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ್ ಸೋಮಜಾಳ(55) ನಿಧನರಾಗಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಾನಂದ ಅವರು ಸಿಂದಗಿ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. Read more…

ರಾಜ್ಯದಲ್ಲಿಂದು ಬಿಜೆಪಿ ವಿಜಯ ಸಂಕಲ್ಪ ಅಭಿಯಾನಕ್ಕೆ ಭರ್ಜರಿ ಚಾಲನೆ: ಜೆ.ಪಿ. ನಡ್ಡಾ ಸೇರಿ ನಾಯಕರಿಂದ ವಿವಿಧೆಡೆ ಉದ್ಘಾಟನೆ

ಬೆಂಗಳೂರು: ವಿಜಯಪುರ ಜಿಲ್ಲೆಗೆ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಜೆ.ಪಿ. ನಡ್ಡಾ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ಹೆಲಿಕಾಪ್ಟರ್ ನಲ್ಲಿ Read more…

ತಡರಾತ್ರಿ ಬಸ್ ನಿಲ್ದಾಣದಲ್ಲಿದ್ದ ಯುವತಿ ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ

 ವಿಜಯಪುರ: ವಿಜಯಪುರದಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಜನವರಿ 17 ರಂದು ತಡರಾತ್ರಿ ನಡೆದಿದೆ. ವಿಜಯಪುರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಿಂತಿದ್ದ ಯುವತಿಯನ್ನು ಮೂವರು ಯುವಕರು ಪುಸಲಾಯಿಸಿ Read more…

ತೋಟದಲ್ಲಿ ದುಡುಕಿನ ನಿರ್ಧಾರ ಕೈಗೊಂಡ ಪ್ರೇಮಿಗಳು ಆತ್ಮಹತ್ಯೆ

ವಿಜಯಪುರ: ಜೈನಾಪುರದಲ್ಲಿ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಜೈನಾಪುರದಲ್ಲಿ ಘಟನೆ ನಡೆದಿದೆ. ರಾಕೇಶ್ ಅಂಗಡಿ(23), ಸಾವಿತ್ರಿ ಅಂಬಲಿ(19) ಆತ್ಮಹತ್ಯೆ ಮಾಡಿಕೊಂಡವರು ಎಂದು Read more…

ವಿಜಯಪುರ ಸೇರಿದಂತೆ ಹಲವೆಡೆ ಕಂಪಿಸಿದ ಭೂಮಿ

ವಿಜಯಪುರ: ವಿಜಯಪುರದಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ವಿಜಯಪುರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಕಂಪನದ ಅನುಭವ ಆಗಿದೆ. ಸಂಜೆ 5:45 ರ ಸುಮಾರಿಗೆ ಭೂಮಿ ಕಂಪಿಸಿದ್ದು, ಭಾರಿ ಶಬ್ದದ Read more…

BREAKING: ಪಂಚಭೂತಗಳಲ್ಲಿ ಲೀನರಾದ ಶತಮಾನದ ಸಂತ ಸಿದ್ದೇಶ್ವರ ಶ್ರೀಗಳು

ವಿಜಯಪುರ: ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ವಿವಿಧ ಮಠಾಧೀಶರು ಶ್ರೀಗಳ ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟಿದ್ದಾರೆ. ಶತಮಾನದ ಸಂತನ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನ ಭಾಗಿಯಾಗಿದ್ದು, ಮುಖ್ಯಮಂತ್ರಿ Read more…

ಮಲ್ಲಿಕಾರ್ಜುನ ಶಿವಯೋಗಿಗಳ ಗದ್ದುಗೆ ಬಳಿ ಸಿದ್ದೇಶ್ವರ ಶ್ರೀಗಳಿಗೆ ಪೂಜೆ

ವಿಜಯಪುರ: ನಿನ್ನೆ ಸಂಜೆ ಶಿವೈಕ್ಯರಾದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆಗೆ ಮುನ್ನ ಗುರುಗಳಾದ ಮಲ್ಲಿಕಾರ್ಜುನ ಶಿವಯೋಗಿ ಸ್ವಾಮೀಜಿ ಗದ್ದುಗೆ ಬಳಿ ಪೂಜೆ ನೆರವೇರಿಸಲಾಗಿದೆ. ಮೆರವಣಿಗೆಯ ಮೂಲಕ ಶ್ರೀಗಳ Read more…

ಸಿದ್ದೇಶ್ವರ ಶ್ರೀ ಶಿವೈಕ್ಯ: ಪತ್ರಕರ್ತರ ಸಮ್ಮೇಳನ ಮುಂದೂಡಿಕೆ

ವಿಜಯಪುರ: ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅಗಲಿಕೆ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ರಾಜ್ಯ ಪತ್ರಕರ್ತರ ಸಮ್ಮೇಳನ ಮುಂದೂಡಲಾಗಿದೆ. ಜನವರಿ 9, 10 Read more…

ಅಂತಿಮ ದರ್ಶನದ ಬಳಿಕ ಆಶ್ರಮದಲ್ಲೇ ಸಕಲ ಸರ್ಕಾರಿ ಗೌರವಗಳೊಂದಿಗೆ ಸಿದ್ದೇಶ್ವರ ಶ್ರೀ ಅಂತ್ಯಕ್ರಿಯೆ

ವಿಜಯಪುರ: ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ(82) ಅಸ್ತಂಗತರಾಗಿದ್ದು, ಇಂದು ಸಂಜೆ ಆಶ್ರಮದಲ್ಲೇ ಅಂತ್ಯಕ್ರಿಯೆ ನೆರವೇರಲಿದೆ. ಬೆಳಗಿನ ಜಾವ ವಿಜಯಪುರದ ಸೈನಿಕ ಶಾಲೆಯಿಂದ ಸಿದ್ದೇಶ್ವರ ಶ್ರೀಗಳ ಪಾರ್ಥಿವ ಶರೀರದ ಮೆರವಣಿಗೆ Read more…

ಅಪಾರ ಸಂಖ್ಯೆಯಲ್ಲಿ ಮಠಕ್ಕೆ ಬಂದು ಸಿದ್ಧೇಶ್ವರ ಶ್ರೀಗಳ ದರ್ಶನಕ್ಕೆ ಪಟ್ಟು ಹಿಡಿದ ಭಕ್ತರು

ವಿಜಯಪುರ: ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗಳಿಗೆ ಚಿಕಿತ್ಸೆ ಮುಂದುವರೆದಿದೆ. ಆಶ್ರಮದ ಮಲ್ಲಿಕಾರ್ಜುನ ಶಿವಯೋಗಿಗಳ ಗದ್ದುಗೆ ಬಳಿ ಸೇರಿದ ಅಪಾರ ಸಂಖ್ಯೆಯ ಭಕ್ತರು ಶ್ರೀಗಳು ಗುಣಮುಖರಾಗಲಿ ಎಂದು ಪ್ರಾರ್ಥನೆ Read more…

BREAKING: ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ

ವಿಜಯಪುರ: ಇಬ್ಬರು ಹೆಣ್ಣು ಮಕ್ಕಳ ಜೊತೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದ ಬಳಿ ಘಟನೆ ನಡೆದಿದೆ. ಮುಳವಾಡ ಏತ Read more…

ರಾಜ್ಯದಲ್ಲೂ ದೆಹಲಿ ಮಾದರಿ ಬೆಚ್ಚಿ ಬೀಳಿಸುವ ಹತ್ಯೆ: ತಂದೆ ಹತ್ಯೆಗೈದು ಅಂಗಾಂಗಗಳನ್ನು ಬೋರ್ ವೆಲ್ ಗೆ ಹಾಕಿದ ಪುತ್ರ

ವಿಜಯಪುರ: ದೆಹಲಿಯಲ್ಲಿ ಪ್ರಿಯತಮೆಯನ್ನು ಹತ್ಯೆ ಮಾಡಿ ಮೃತದೇಹವನ್ನು 35 ತುಂಡುಗಳಾಗಿ ಕತ್ತರಿಸಿದ ಘಟನೆ ಮಾಸುವ ಮೊದಲೇ ಅಂತಹುದೇ ಆಘಾತಕಾರಿ ಘಟನೆ ವಿಜಯಪುರ ಜಿಲ್ಲೆ ಮುಧೋಳ ತಾಲೂಕಿನಲ್ಲಿ ನಡೆದಿದೆ. ತಂದೆಯನ್ನೇ Read more…

ದನ ಮೇಯಿಸಲು ಹೋದಾಗಲೇ ದುರಂತ: ಕೃಷಿ ಹೊಂಡಕ್ಕೆ ಬಿದ್ದು ಬಾಲಕರಿಬ್ಬರು ಸಾವು

ವಿಜಯಪುರ: ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕರಿಬ್ಬರು ಸಾವನ್ನಪ್ಪಿದ್ದಾರೆ. ಪಿ.ಬಿ. ಹುಣಶ್ಯಾಳದಲ್ಲಿ ಘಟನೆ ನಡೆದಿದೆ. ರಮೇಶ(7), ಮಾಳಿಂಗರಾಯ(11) ಮೃತಪಟ್ಟವರು. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲ್ಲೂಕಿನ ಹುಣಶ್ಯಾಳ ಗ್ರಾಮದಲ್ಲಿ Read more…

ಪ್ರೀತಿಸಿ ಮದುವೆಯಾದ ಜೋಡಿಯಿಂದ ದುಡುಕಿನ ನಿರ್ಧಾರ: ಮನೆಯಲ್ಲೇ ದಂಪತಿ ಆತ್ಮಹತ್ಯೆ

ವಿಜಯಪುರ: ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆ, ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ. ತಿಪ್ಪಣ್ಣ ಹೊಸಮನಿ(34), ಅವರ ಪತ್ನಿ ಸುಜಾತಾ(30) ಆತ್ಮಹತ್ಯೆ ಮಾಡಿಕೊಂಡವರು. ಸುಜಾತಾ Read more…

BREAKING NEWS: ವಿಜಯಪುರ ಜಿಲ್ಲೆಯ ಹಲವೆಡೆ ಮತ್ತೆ ಕಂಪಿಸಿದ ಭೂಮಿ; ಜನರಲ್ಲಿ ಹೆಚ್ಚಾಯ್ತು ಆತಂಕ

ವಿಜಯಪುರ: ವಿಜಯಪುರ ಜಿಲ್ಲೆಯ ಹಲವು ಕಡೆಗಳಲ್ಲಿ ಮತ್ತೆ ಭೂಮಿ ಕಂಪಿಸಿದೆ. ತಿಕೋಟಾ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕಂಪನವಾಗಿದೆ. ಬೆಳಗಿನ ಜಾವ ಮೂರು ಗಂಟೆಯಿಂದ ಐದು ಗಂಟೆಯವರೆಗೆ ಹಲವು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...