alex Certify Vijayapur | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ: ಹೆಚ್ಚಿದ ಆತಂಕ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದೆ. ಕಳೆದ ರಾತ್ರಿ 11.42 ಮತ್ತು ಇಂದು ಬೆಳಗ್ಗೆ 6 19ಕ್ಕೆ ಭೂಮಿ ಕಂಪಿಸಿದ ಅನುಭವವಾಗಿದೆ. ವಿಜಯಪುರ ನಗರದ ರೈಲ್ವೆ ಸ್ಟೇಷನ್ Read more…

ವಿಜಯಪುರ ಜಿಲ್ಲೆಯಲ್ಲಿ ಕಂಟ್ರಿ ಪಿಸ್ತೂಲ್ ಮಾಫಿಯಾ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಕಂಟ್ರಿ ಪಿಸ್ತೂಲ್ ಮಾಫಿಯಾ ಮುಂದುವರೆದಿದೆ.  ಕಂಟ್ರಿ ಪಿಸ್ತೂಲ್ ಹೊಂದಿದ್ದ ನಾಲ್ವರನ್ನು ವಿಜಯಪುರ ತಾಲೂಕಿನ ಕಮಟಗಿ ತಾಂಡಾದಲ್ಲಿ ಬಂಧಿಸಲಾಗಿದೆ. ವಿಜಯಪುರ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ Read more…

ನಿವೃತ್ತ ಶಿಕ್ಷಕನಿಗೆ ಭರ್ಜರಿ ಉಡುಗೊರೆ, ಅದ್ಧೂರಿ ಬೀಳ್ಕೊಡುಗೆ

ವಿಜಯಪುರ: ವಿಜಯಪುರ ಜಿಲ್ಲೆ ತಿಕೋಟ ತಾಲೂಕಿನ ಬಿಜ್ಜರಗಿ ಗ್ರಾಮದ ಬಿಎಕೆ ಪ್ರೌಢಶಾಲೆಯಲ್ಲಿ 40 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ದೈಹಿಕ ಶಿಕ್ಷಣ ಶಿಕ್ಷಕ ಎನ್.ಜಿ. ಕೋಟ್ಯಾಳ ಅವರಿಗೆ Read more…

ಭೀಮಾ ನದಿ ಅಬ್ಬರದಿಂದ ನದಿ ತೀರದ ಗ್ರಾಮಗಳಲ್ಲಿ ಹೆಚ್ಚಿದ ಆತಂಕ: 7 ಸೇತುವೆ ಮುಳುಗಡೆ

ವಿಜಯಪುರ: ಮಹಾರಾಷ್ಟ್ರದ ಉಜನಿ ಮತ್ತು ವೀರ್ ಜಲಾಶಯದಿಂದ ಭೀಮಾ ನದಿಗೆ ಅಪಾರ ಪ್ರಮಾಣದ ನೀರು ಬಿಡಲಾಗಿದೆ. ಭೀಮಾನದಿಗೆ 1,16,000 ಕ್ಯೂಸೆಕ್ ನೀರು ಬಿಡಲಾಗಿದ್ದು, ವಿಜಯಪುರ ಜಿಲ್ಲೆಯ ಭೀಮಾ ನದಿ Read more…

ಅಪರಿಚಿತ ವಾಹನ ಡಿಕ್ಕಿ: ಮೂವರು ಸವಾರರು ಸ್ಥಳದಲ್ಲೇ ಸಾವು

ವಿಜಯಪುರ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸಾವನ್ನಪ್ಪಿದ ಘಟನೆ ಸಾರವಾಡ ಗ್ರಾಮದ ಬಳಿ ತಡರಾತ್ರಿ ನಡೆದಿದೆ. ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ Read more…

ವಿಜಯಪುರದಲ್ಲಿ ಮತ್ತೆ ಭೂಕಂಪ, ಹೆಚ್ಚಿದ ಆತಂಕ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರಲ್ಲಿ ಆತಂಕ ಹೆಚ್ಚಿಸಿದೆ. ವಿಜಯಪುರ ನಗರದ ಹಲವೆಡೆ ಸಂಜೆ 4 ಗಂಟೆ 26 ನಿಮಿಷಕ್ಕೆ ಭೂಮಿ ಕಂಪಿಸಿದೆ. ರಿಕ್ಟರ್ Read more…

BREAKING NEWS: ತಾರಕಕ್ಕೇರಿದ ಸಾವರ್ಕರ್ ಫೋಟೋ ವಿವಾದ: ತಡರಾತ್ರಿ ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋ ಅಂಟಿಸಿದ ಅಪರಿಚಿತರು

ವಿಜಯಪುರ: ವಿಜಯಪುರದಲ್ಲಿ ಸಾವರ್ಕರ್ ಫೋಟೋ ವಿವಾದ ತಾರಕಕ್ಕೇರಿದೆ. ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋ ಅಂಟಿಸಲಾಗಿದೆ. ಅಪರಿಚಿತರು ತಡರಾತ್ರಿ ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋ ಅಂಟಿಸಿದ್ದಾರೆ. ಜಲನಗರದ Read more…

BIG BREAKING: ವಿಜಯಪುರ ನಗರ ಸೇರಿ ಜಿಲ್ಲೆಯ ಹಲವೆಡೆ ಭೂಕಂಪನ, ಮನೆಯಿಂದ ಹೊರಗೆ ಓಡಿ ಬಂದ ಜನ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ವಿಜಯಪುರ ನಗರದ ಕೆಲವು ಪ್ರದೇಶಗಳಲ್ಲಿ ಭೂಮಿ ಕಂಪಿಸಿದೆ. ವಿಜಯಪುರ ನಗರ ಮಾತ್ರವಲ್ಲದೇ, ತಿಕೋಟ, ಬಬಲೇಶ್ವರ, ಬಸವನ ಬಾಗೇವಾಡಿ ತಾಲೂಕುಗಳು Read more…

BREAKING NEWS: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ, ಜನರಲ್ಲಿ ಹೆಚ್ಚಿದ ಆತಂಕ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದೆ. ವಿಜಯಪುರ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಭೂಕಂಪನವಾಗಿದೆ. ಬೆಳಗ್ಗೆ 6 21ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ವಿಜಯಪುರ ನಗರ, Read more…

ವಿಜಯಪುರದಲ್ಲಿ ಮನಕಲಕುವ ಘಟನೆ: ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ: ಮೂವರು ಮಕ್ಕಳೊಂದಿಗೆ ಆತ್ಮಹತ್ಯೆ

ವಿಜಯಪುರ: ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ತೊರವಿ ತಾಂಡಾವೊಂದರ ತೋಟದಲ್ಲಿ ನಡೆದಿದೆ. ಅನಿತಾ ಪಿಂಟು ಜಾಧವ್(27), ಮಕ್ಕಳಾದ Read more…

ನಿರಾಣಿಯಂತಹ ವ್ಯಕ್ತಿಗಳಿಗೆ ಹೆದರಿ ರಾಜಕೀಯ ಮಾಡುವುದಿಲ್ಲ; ಯತ್ನಾಳ್

ವಿಜಯಪುರ : ನಾನು ನಿರಾಣಿಯಂತಹ ವ್ಯಕ್ತಿಗಳಿಗೆ ಹೆದರಿ ರಾಜಕೀಯ ಮಾಡುವವನು ಅಲ್ಲ. ಅವನನ್ನು ನಮ್ಮ ಪಕ್ಷಕ್ಕೆ ಕರೆತಂದು ಟಿಕೆಟ್ ಸಿಗುವಂತೆ ಮಾಡಿದವನು ನಾನು. ಅಂತಹ ವ್ಯಕ್ತಿಗಳ ಬಗ್ಗೆ ನಾನು Read more…

BIG NEWS: ವಿಜಯಪುರ ಸುತ್ತಮುತ್ತ ಮತ್ತೆ ಭೂಕಂಪ; ನಿವಾಸಿಗಳಲ್ಲಿ ಹೆಚ್ಚಿದ ಆತಂಕ

ವಿಜಯಪುರ: ವಿಜಯಪುರ ನಗರ ಹಾಗೂ ತಾಲೂಕಿನ ಹಲವು ಕಡೆಯಲ್ಲಿ ಮತ್ತೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 2.9 ರಷ್ಟು ದಾಖಲಾಗಿದೆ. ಅಲಿಯಾಬಾದ್, ನಿಂಗನಾಳ, ಭರಟಗಿ, ಗೂಗದಡ್ಡಿ Read more…

ಶಾಲೆಯ ಮೇಲ್ಛಾವಣಿ ಕುಸಿದ ಪರಿಣಾಮ ಮೂವರು ವಿದ್ಯಾರ್ಥಿಗಳಿಗೆ ಗಾಯ

ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನಂದಿಹಾಳ ಪಿಯು ಗ್ರಾಮದಲ್ಲಿನ ಶಾಲೆಯ ಮೇಲ್ಫಾವಣಿ ಕುಸಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಶಾಲೆಯಲ್ಲಿ ಸುಮಾರು 200 Read more…

ಚಾಲಕನ ನಿಯಂತ್ರಣ ತಪ್ಪಿದ ಕಾರ್ ಪಲ್ಟಿ, ಇಬ್ಬರು ಸಾವು

ವಿಜಯಪುರ: ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗಂಗೂರ ಬಳಿ ನಡೆದಿದೆ. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಗಂಗೂರ ಕ್ರಾಸ್ ಬಳಿ ನಡೆದ ಅಪಘಾತದಲ್ಲಿ Read more…

ಜನ್ಮ ನೀಡಿದ ತಂದೆಯಿಂದಲೇ ಮಕ್ಕಳ ಹತ್ಯೆಗೆ ಯತ್ನ….!

ವಿಜಯಪುರ: ಎರಡನೇ ಪತ್ನಿಯ ಮಾತು ಕೇಳಿ, ಹುಟ್ಟಿಗೆ ಕಾರಣನಾದ ತಂದೆಯೇ ಮಕ್ಕಳ ಹತ್ಯೆಗೆ ಯತ್ನಿಸಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಓರ್ವ ಮಗು ಸಾವನ್ನಪ್ಪಿದ್ದು, ಇನ್ನೊಂದು ಮಗು Read more…

ಇಬ್ಬರ ಜೀವ ತೆಗೆದ ಕಲುಷಿತ ನೀರು

ವಿಜಯಪುರ: ಕಲುಷಿತ ನೀರು ಸೇವಿಸಿ ಇಬ್ಬರು ಸಾವನ್ನಪ್ಪಿದ್ದಾರೆ. ನಾಲ್ವರು ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಗ್ರಾಮ ಪಂಚಾಯಿತಿಯ ಗ್ರಾಮದಲ್ಲಿ ಘಟನೆ ನಡೆದಿದೆ. ಕುಡಿಯುವ Read more…

ವಿಜಯಪುರದಲ್ಲಿ ನಡೀತಾ ಮರ್ಯಾದೆಗೇಡು ಹತ್ಯೆ…? ಯುವಕ ನಿಗೂಢ ನಾಪತ್ತೆ, ಯುವತಿ ಮನೆಯವರ ವಿರುದ್ಧ ಕೊಲೆ ಆರೋಪ

ವಿಜಯಪುರ:  ಅನ್ಯಕೋಮಿನ ಯುವತಿಯನ್ನು ಪ್ರೀತಿಸುತ್ತಿದ್ದ ಯುವಕನನ್ನು ಯುವತಿಯ ಕಡೆಯವರು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಯುವತಿ ಪೋಷಕರು ಯುವಕನಿಗೆ ವಾರ್ನಿಂಗ್ ಮಾಡಿದ್ದರು. ಬಳಗಾನೂರು ಗ್ರಾಮದಿಂದ ಯುವಕ ನಾಪತ್ತೆಯಾಗಿದ್ದಾನೆ. ವಿಜಯಪುರ Read more…

ಕುಮಾರಸ್ವಾಮಿ ರಹಸ್ಯ ನನ್ನ ಬಳಿ ಇದೆ, ಬಾಯಿಬಿಟ್ರೆ ಅದು ಬೇರೆಯಾಗುತ್ತೆ: ಯತ್ನಾಳ್ ಬಾಂಬ್

ವಿಜಯಪುರ: ಕುಮಾರಸ್ವಾಮಿ ರಹಸ್ಯ ನನ್ನ ಬಳಿ ಇದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ರಹಸ್ಯ ನನ್ನ Read more…

BREAKING NEWS: ತಡರಾತ್ರಿ ವಿಜಯಪುರ ಜಿಲ್ಲೆಯಲ್ಲಿ ಭೂಕಂಪ, ಪದೇ ಪದೇ ಕಂಪನದಿಂದ ಜನರಲ್ಲಿ ಆತಂಕ

ವಿಜಯಪುರ: ವಿಜಯಪುರ ನಗರದ ಹಲವಡೆ ಭೂಮಿ ಕಂಪಿಸಿದ ಅನುಭವವಾಗಿದೆ. ರೈಲ್ವೆಸ್ಟೇಷನ್, ಶಿವಗಿರಿ ಬಡಾವಣೆ, ಅಲ್ಲಾಪುರ ಬಡಾವಣೆ, ತಾಂಡಾ, ಗೋಳಗುಮ್ಮಟ ಪ್ರದೇಶ ಸೇರಿದಂತೆ ಹಲವು ಕಡೆಗಳಲ್ಲಿ ತಡರಾತ್ರಿ 12.20 ರ Read more…

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ನಡುಗಿದ ಭೂಮಿ: ಭೂಕಂಪದ ಅನುಭವ, ಜನರಲ್ಲಿ ಆತಂಕ

ವಿಜಯಪುರ: ವಿಜಯಪುರ ಜಿಲ್ಲೆ ಸಿಂದಗಿಯಲ್ಲಿ ಮತ್ತೆ ಭೂಕಂಪದ ಅನುಭವವಾಗಿದೆ. ಬೆಳಗ್ಗೆ 8.30 ರ ಸುಮಾರಿಗೆ ಸಿಂದಗಿ ಪಟ್ಟಣದ ನಾಗೂರು ಬಡಾವಣೆ, ಶಿವಶಂಕರ ಬಡಾವಣೆ, ವಿದ್ಯಾನಗರ, ಜ್ಯೋತಿನಗರ ಸೇರಿದಂತೆ ಹಲವು Read more…

ವಿಜಯಪುರ: ತಡರಾತ್ರಿ ಸಿಂದಗಿಯಲ್ಲಿ ಭೂಕಂಪದ ಅನುಭವ, ಆತಂಕದಿಂದ ಮನೆಯಿಂದ ಹೊರಬಂದ ಜನ

ವಿಜಯಪುರ: ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದಲ್ಲಿ ತಡರಾತ್ರಿ ಭೂಕಂಪದ ಅನುಭವವಾಗಿದೆ. ಮೂರರಿಂದ ನಾಲ್ಕು ಬಾರಿ ಭೂಮಿಯಿಂದ ಭಾರಿ ಶಬ್ದ ಕೇಳಿ ಬಂದಿದ್ದು, ಆತಂಕದಿಂದ ಮನೆಯಿಂದ ಹೊರಗೆ ಬಂದಿದ್ದಾರೆ. ಶಾಂತವೀರ Read more…

ವಿಜಯಪುರದಲ್ಲಿ ದಾರುಣ ಘಟನೆ: ಜೆಸಿಬಿಗೆ ಸಿಲುಕಿ ಚಾಲಕ, ಪೌರ ಕಾರ್ಮಿಕ ಸಾವು

ವಿಜಯಪುರದ ಇಂಡಿ ರಸ್ತೆ ಸಮೀಪ ಜೆಸಿಬಿ ಯಂತ್ರ ದುರಸ್ತಿ ಮಾಡುವ ವೇಳೆ ಯಂತ್ರಕ್ಕೆ ಸಿಲುಕಿ ಚಾಲಕ ಮತ್ತು ಪೌರಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಫೀಕ್(35) ಮತ್ತು ಅಯೂಬ್(50) ಮೃತಪಟ್ಟವರು ಎಂದು Read more…

BREAKING NEWS: ವಿಜಯಪುರ ನಗರ ಸೇರಿ ಜಿಲ್ಲೆಯ ಹಲವೆಡೆ ಭೂಕಂಪ

ವಿಜಯಪುರ: ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಭೂಕಂಪ ಸಂಭವಿಸಿದೆ. ಜನರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 3.9 ರಷ್ಟು ಕಂಪನದ ತೀವ್ರತೆ ದಾಖಲಾಗಿದೆ ಎನ್ನಲಾಗಿದ್ದು, ಹೆಚ್ಚಿನ Read more…

ನಿಗೂಢ ಶಬ್ಧಕ್ಕೆ ಬೆಚ್ಚಿಬಿದ್ದ ಜನ, ರಾತ್ರಿಯೆಲ್ಲ ರಸ್ತೆಯಲ್ಲೇ ಜಾಗರಣೆ

ವಿಜಯಪುರ: ನಿಗೂಢ ಶಬ್ದಕ್ಕೆ ವಿಜಯಪುರ ಜಿಲ್ಲೆಯ ಜನ ಬೆಚ್ಚಿಬಿದ್ದಿದ್ದಾರೆ. ತಡರಾತ್ರಿ ವಿಜಯನಗರ ಜಿಲ್ಲೆಯ ಹಲವೆಡೆ ಭೂಮಿಯಿಂದ ನಿಗೂಢ ಸದ್ದು ಕೇಳಿಬಂದು ಆತಂಕ ಮೂಡಿಸಿದ್ದು, ರಾತ್ರಿಯಿಡೀ ಜಾಗರಣೆ ಮಾಡುತ್ತ ಜನ Read more…

ಮದುವೆ ಬಳಿಕವೂ ಮುಂದುವರೆದ ಸಂಬಂಧ: ಮಾಹಿತಿ ತಿಳಿದು ಗಂಡ ಕೆಂಡಾಮಂಡಲ

ವಿಜಯಪುರ: ಪ್ರೀತಿಸಿದ ಹುಡುಗಿ ಮದುವೆಯಾದ ನಂತರವೂ ಆಕೆಯೊಂದಿಗೆ ಸಂಬಂಧ ಮುಂದುವರಿಸಿದ ವಿದ್ಯಾರ್ಥಿ ಕೊಲೆಯಾಗಿದ್ದಾನೆ. ಅಪ್ರಾಪ್ತೆ ಮತ್ತು ಆಕೆಯ ತಂದೆ ಹಾಗೂ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆ ಚಡಚಣದ Read more…

ಭೀಕರ ಅಪಘಾತದಲ್ಲಿ ಮೂವರ ಸಾವು, ಇಬ್ಬರು ಗಂಭೀರ

ವಿಜಯಪುರ ಜಿಲ್ಲೆ ಅರಕೇರಿ ತಾಂಡಾ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಿನಿ ಗೂಡ್ಸ್ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. Read more…

ರಸ್ತೆ ಬದಿ ನಿಂತಿದ್ದಾಗಲೇ ಕಾದಿತ್ತು ದುರ್ವಿಧಿ: ಕ್ರಷರ್ ಕಲ್ಲು ಸಿಡಿದು ಓರ್ವ ಸಾವು, ಇಬ್ಬರು ಗಂಭೀರ

ವಿಜಯಪುರ: ಕ್ರುಷರ್ ನಲ್ಲಿ ಕಲ್ಲು ಸಿಡಿದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ಅಲಿಯಾಬಾದ್ ಬಳಿ ನಡೆದಿದೆ. ಸಾವಳಗಿ ಕ್ರಷರ್ ನಲ್ಲಿ ದುರ್ಘಟನೆ ಸಂಭವಿಸಿದೆ. Read more…

BIG BREAKING NEWS: ಪುಲ್ವಾಮಾ ಉಗ್ರರ ದಾಳಿಯಲ್ಲಿ ವಿಜಯಪುರದ ಯೋಧ ಹುತಾತ್ಮ

ವಿಜಯಪುರ: ಉಗ್ರರ ದಾಳಿಯಲ್ಲಿ ವಿಜಯಪುರ ಜಿಲ್ಲೆಯ ಉಕ್ಕಲಿ ಗ್ರಾಮದ ಯೋಧ ಹುತಾತ್ಮರಾಗಿದ್ದಾರೆ. ಕಾಶಿರಾಯ ಬೊಮ್ಮನಹಳ್ಳಿ(35) ಹುತಾತ್ಮರಾದವರು ಎಂದು ಹೇಳಲಾಗಿದೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಕಾಶಿರಾಯ Read more…

ಪೊಲೀಸ್ ದೌರ್ಜನ್ಯ, ಕಿರುಕುಳಕ್ಕೆ ಬೇಸತ್ತು ಮೂವರು ಆತ್ಮಹತ್ಯೆ

ವಿಜಯಪುರ: ಗೋವಾ ಪೊಲೀಸರ ಕಿರುಕುಳದಿಂದ ಬೇಸತ್ತು ವಿಜಯಪುರ ಜಿಲ್ಲೆಯ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರ ಜಿಲ್ಲೆ ಮುದ್ದೆಬಿಹಾಳ ತಾಲ್ಲೂಕಿನ ಸುಲ್ತಾಪುರದ ಹುಲಗಪ್ಪ ಅಂಬಿಗೇರ(35), ಅವರ ಪತ್ನಿ ದೇವಮ್ಮ(28), ಸಹೋದರ Read more…

ಮತ್ತೆ ಆಕ್ಟಿವ್ ಆಯ್ತಾ ಸಿಎಂ ವಿರೋಧಿ ಬಣ…? ಯತ್ನಾಳ್ ಜೊತೆ ನಾನಿರುತ್ತೇನೆ ಎಂದ್ರು ಸಿ.ಪಿ. ಯೋಗೇಶ್ವರ್

ವಿಜಯಪುರ: ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಜೊತೆಗೆ ನಾನು ಸದಾ ಕಾಲ ಇರುತ್ತೇನೆ ಎಂದು ವಿಜಯಪುರದಲ್ಲಿ ಸಚಿವ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ. ಯತ್ನಾಳ್ ಅವರಿಗೆ ಮಾನಸಿಕ ಸ್ಥೈರ್ಯ ತುಂಬುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...