alex Certify Vijayapur | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ಆಕ್ಟಿವ್ ಆಯ್ತಾ ಸಿಎಂ ವಿರೋಧಿ ಬಣ…? ಯತ್ನಾಳ್ ಜೊತೆ ನಾನಿರುತ್ತೇನೆ ಎಂದ್ರು ಸಿ.ಪಿ. ಯೋಗೇಶ್ವರ್

ವಿಜಯಪುರ: ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಜೊತೆಗೆ ನಾನು ಸದಾ ಕಾಲ ಇರುತ್ತೇನೆ ಎಂದು ವಿಜಯಪುರದಲ್ಲಿ ಸಚಿವ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ. ಯತ್ನಾಳ್ ಅವರಿಗೆ ಮಾನಸಿಕ ಸ್ಥೈರ್ಯ ತುಂಬುವ Read more…

ಇಬ್ಬರೂ ಬೇರೆ ಮದುವೆಯಾಗಿದ್ರೂ ಬೆಳೆದ ಅಕ್ರಮ ಸಂಬಂಧ, ನಂತರ ದುಡುಕಿನ ನಿರ್ಧಾರ

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದ ಬಳಿ ಮಹಿಳೆಯೊಬ್ಬರು ಪ್ರಿಯಕರನ ತೊಡೆಯ ಮೇಲೆಯೇ ಪ್ರಾಣ ಬಿಟ್ಟಿದ್ದಾರೆ. ರೇಣುಕಾ(36) ಮೃತಪಟ್ಟ ಮಹಿಳೆ ಎಂದು ಹೇಳಲಾಗಿದೆ. ಗಂಗೂರು ಗ್ರಾಮದ ಅಶೋಕ, Read more…

ಸಂಜೆ ವೇಳೆ ಪ್ರಿಯಕರನ ಭೇಟಿಗೆ ಹೋದ ಹುಡುಗಿ, ಪ್ರೀತಿ ವಿಷ್ಯಕ್ಕೆ ನಡೀತಾ ಮರ್ಯಾದೆಗೇಡು ಹತ್ಯೆ…? ಕಲ್ಲಿನಿಂದ ಜಜ್ಜಿ ಪ್ರೇಮಿಗಳ ಭೀಕರ ಮರ್ಡರ್

ವಿಜಯಪುರ: ವಿಜಯಪುರದ ಕಲಕೇರಿ ಸಮೀಪ ಸಲಾದಳ್ಳಿ ಗ್ರಾಮದಲ್ಲಿ ಕಲ್ಲಿನಿಂದ ಜಜ್ಜಿ ಪ್ರೇಮಿಗಳನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಸಲಾದಳ್ಳಿಯ ಆಟೋ ಚಾಲಕ ಬಸವರಾಜ ಬಡಿಗೇರ(19), ಖಾನಾಪುರ ಗ್ರಾಮದ ದಾವಲಬಿ(16) ಕೊಲೆಯಾದವರು Read more…

ಬಾಲಕಿಯರ ಮೇಲೆ ಅತ್ಯಾಚಾರ ಎಸಗಿ ಹತ್ಯೆ, ಮೂವರು ಅರೆಸ್ಟ್

ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನಲ್ಲಿ ಬಾಲಕಿಯರಿಬ್ಬರ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ. ಕುದುರಿ ಸಾಲವಾಡಗಿ ಗ್ರಾಮದ ಅಬೂಬಕರ್, ದಸ್ತಗೀರ್ ಸಾಬ್, Read more…

ಲಾಕ್ ಡೌನ್: ನಿಷೇಧದ ನಡುವೆಯೂ ನಡೆದ ರಥೋತ್ಸವದಲ್ಲಿ ಅವಘಡ

ವಿಜಯಪುರ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಗ್ರಾಮವೊಂದರಲ್ಲಿ ಲಾಕ್ ಡೌನ್ ನಡುವೆಯೂ ಜಾತ್ರೆ ನಡೆಸಲಾಗಿದೆ. ರಾಜ್ಯದಲ್ಲಿ ಜಾತ್ರೆ-ಉತ್ಸವ ನಡೆಸದಂತೆ ನಿಷೇಧ ಹೇರಿದ್ದರೂ ಬಸರಕೋಡದಲ್ಲಿ ಪವಾಡ ಬಸವೇಶ್ವರ ಜಾತ್ರೆಯ ರಥೋತ್ಸವ Read more…

ಐಪಿಎಲ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಮೂವರು ಅರೆಸ್ಟ್

ವಿಜಯಪುರ ಜಿಲ್ಲಾ ಸಿಇಎನ್ ಅಪರಾಧ ವಿಭಾಗದ ಪೊಲೀಸರು ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿದ್ದಾರೆ. ವಿಜಯಪುರದ ಆಶ್ರಮ ಶಾಲೆಯ ಪಾನ್ ಶಾಪ್ ಒಂದರಲ್ಲಿ ಐಪಿಎಲ್ ಬೆಟ್ಟಿಂಗ್ Read more…

ಮೊಬೈಲ್ ಜೇಬಲ್ಲಿಟ್ಟುಕೊಳ್ಳುವಾಗಲೇ ಸಿಡಿಲು ಬಡಿದು ವ್ಯಕ್ತಿ ಸಾವು

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾಮದ ಸಮೀಪ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಟಿಎಪಿಸಿಎಂಎಸ್ ಅಧ್ಯಕ್ಷ ಸೋಮಣ್ಣ ಬೀರಪ್ಪ ತೇರದಾಳ(40) ಸಿಡಿಲು ಬಡಿತ ಮೃತಪಟ್ಟವರು ಎಂದು ಹೇಳಲಾಗಿದೆ. Read more…

ಜೀವ ತೆಗೆದ ಅಕ್ರಮ ಸಂಬಂಧ: ಮಾರಕಾಸ್ತ್ರದಿಂದ ಕೊಚ್ಚಿ ರೌಡಿಶೀಟರ್ ಹತ್ಯೆ

ವಿಜಯಪುರ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ವಿಜಯಪುರ ಹೊರವಲಯದ ಇಟ್ಟಂಗಿಹಾಳ ರಸ್ತೆ ಸಮೀಪ ನಡೆದಿದೆ. ರೌಡಿ ಶೀಟರ್ ದಸ್ತಗಿರ ಸಾಬ ಮಮದಾಪುರ(45) ಕೊಲೆಯಾದವ Read more…

ಆಂಬುಲೆನ್ಸ್ ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ವಿಜಯಪುರ: ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬ್ಯಾಕೋಡ ಗ್ರಾಮದ ಮಹಿಳೆಯೊಬ್ಬರು ಹೆರಿಗೆಗಾಗಿ ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯೆ ಆಂಬುಲೆನ್ಸ್ ನಲ್ಲಿಯೇ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ದಿಲ್ಶಾದ್ ರಫೀಕ್(26) ಅವರಿಗೆ Read more…

ಆಸ್ಪತ್ರೆಯಲ್ಲೇ ಆಶಾ ಕಾರ್ಯಕರ್ತೆ, ಗ್ರಾಪಂ ಸದಸ್ಯನ ಸರಸ ಸಲ್ಲಾಪದ ವಿಡಿಯೋ ವೈರಲ್

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲೇ ಆಶಾ ಕಾರ್ಯಕರ್ಯೆ ಪ್ರಿಯಕರನೊಂದಿಗೆ ಲವ್ವಿಡವ್ವಿ ನಡೆಸಿದ ಘಟನೆ ನಡೆದಿದೆ. ಇಂಡಿ ತಾಲ್ಲೂಕಿನ ಗ್ರಾಮವೊಂದರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಶಾ ಕಾರ್ಯಕರ್ತೆ Read more…

ದಾರಿ ತಪ್ಪಿದ ಪತ್ನಿ: ತಡರಾತ್ರಿ ಸಿಕ್ಕಿಬಿದ್ದ ಅತ್ತಿಗೆ -ಮೈದುನನ ಜೀವ ತೆಗೆದ ಪತಿ

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಬಂಥನಾಳ ಗ್ರಾಮದಲ್ಲಿ ಅನೈತಿಕ ಸಂಬಂಧದ ಕಾರಣ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಲಕ್ಷ್ಮಣ(40) ಕೊಲೆ ಆರೋಪಿ ಎಂದು ಹೇಳಲಾಗಿದೆ. ಈತನ ಪತ್ನಿ Read more…

ಮಾನವೀಯತೆ ಮೆರೆದ ಸಂಸದ ಉಮೇಶ್ ಜಾಧವ್

ವಿಜಯಪುರ: ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾಗುವ ಮೂಲಕ ಕಲಬುರ್ಗಿ ಬಿಜೆಪಿ ಸಂಸದ ಡಾ. ಉಮೇಶ್ ಜಾಧವ್ ಮಾನವೀಯತೆ ತೋರಿದ್ದಾರೆ. ವಿಜಯಪುರ ತಾಲೂಕಿನ ಶಿವಣಗಿ ಸಮೀಪ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಸರ್ಕಾರಿ Read more…

ಫೈರಿಂಗ್ ನಲ್ಲಿ ಗುಂಡೇಟು: ಮಹಾದೇವ ಭೈರಗೊಂಡ ಗಂಭೀರ

ವಿಜಯಪುರ: ಭೀಮಾ ತೀರದಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದ್ದು ಕಾಂಗ್ರೆಸ್ ಮುಖಂಡ ಮಹಾದೇವ ಭೈರಗೊಂಡನ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮಹದೇವ ಭೈರಗೊಂಡ ಆಸ್ಪತ್ರೆಯಲ್ಲಿ Read more…

ಕುಟುಂಬದವರು ಜೊತೆಯಾಗಿದ್ದಾಗಲೇ ಕಾದಿತ್ತು ದುರ್ವಿಧಿ: ಸಿಡಿಲಿಗೆ ಬಲಿಯಾದ ತಾಯಿ, ಮಗಳು

ವಿಜಯಪುರ: ಕಡಕೋಳ ಸಮೀಪ ಸಿಡಿಲು ಬಡಿದು ತಾಯಿ, ಮಗಳು ಮೃತಪಟ್ಟಿದ್ದಾರೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಕಡಕೋಳ ಗ್ರಾಮದ ಬಳಿ ಘಟನೆ ನಡೆದಿದೆ. ಮಹಾದೇವಿ ಭಜಂತ್ರಿ(43) ಸೋನಿ ಭಜಂತ್ರಿ(12) Read more…

ಮೂವರು ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರು ಅರೆಸ್ಟ್

ವಿಜಯಪುರ ನಗರದ ಸಿಂದಗಿ ನಾಕಾ ಕಬಳಿ ಮೂವರು ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ ನಲ್ಲಿ ಕುಳಿತು ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಸಚಿನ್ ಪವಾರ್, ದಿಲೀಪ್, ಜಾವೇದ್ Read more…

BIG NEWS: ಅಪಘಾತದಲ್ಲಿ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಗಳಿಗೆ ಬೆಂಕಿ, ಮೂವರ ಸಾವು

ವಿಜಯಪುರ: ಎರಡು ಬೈಕ್ ಗಳು ಡಿಕ್ಕಿಯಾಗಿ ಮೂವರು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ದಿಂಡವಾರ ಗ್ರಾಮದ ಬಳಿ ನಡೆದಿದೆ. ಅಪಘಾತದ ನಂತರ ಎರಡು ಬೈಕ್ Read more…

ಉಟ್ಟ ಸೀರೆಯನ್ನೇ ಬಿಚ್ಚಿ ಕೊಟ್ಟು ಮಾನವೀಯತೆ ತೋರಿದ ಮಹಿಳೆ

ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿ ನೀರಿನಲ್ಲಿ ಬಿದ್ದಿದ್ದ ಬಾಲಕನ ರಕ್ಷಣೆಗಾಗಿ ಮಹಿಳೆಯೊಬ್ಬರು ಸೀರೆಯನ್ನು ಬಿಚ್ಚಿ ಕೊಟ್ಟ ಘಟನೆ ನಡೆದಿದೆ. ಆಳವಾದ ಕಾಲುವೆ ನೀರಿನಲ್ಲಿ ಬಾಲಕ ಮುಳುಗುತ್ತಿದ್ದು, ಆತನನ್ನು Read more…

ಶಾಕಿಂಗ್: ಒಂದೂವರೆ ವರ್ಷದ ಹಿಂದಷ್ಟೇ ಮದುವೆಯಾಗಿದ್ದ ವಿಜಯಪುರದ ಯೋಧ ಸಾವು

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಯೋಧ ಶಿವಾನಂದ ಬಡಿಗೇರ(31) ಜಮ್ಮು ಮತ್ತು ಕಾಶ್ಮೀರದಲ್ಲಿ ಕರ್ತವ್ಯನಿರತರಾಗಿದ್ದ ವೇಳೆಯಲ್ಲೇ ಮೃತಪಟ್ಟಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅವರು ಸಾವನ್ನಪ್ಪಿದ್ದು ಭಾರತೀಯ Read more…

ಯುವಕನನ್ನು ಪ್ರೀತಿಸಿದ ಅಪ್ರಾಪ್ತೆ: ಒಪ್ಪದ ಪೋಷಕರು, ದುಡುಕಿದ ಪ್ರೇಮಿಗಳು

ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಬನಹಟ್ಟಿಯಲ್ಲಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಕುಮಾರ್(19), ಶಬಾನಾ(16) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಅಪ್ರಾಪ್ತ ಬಾಲಕಿ ಶಬಾನಾ ಮತ್ತು ಯುವಕ ಶಿವಕುಮಾರ್ ಪ್ರೀತಿಸುತ್ತಿದ್ದು, Read more…

ಕೊರೊನಾ ಸೋಂಕಿತನ ಕುಟುಂಬಕ್ಕೆ ಬಹಿಷ್ಕಾರ

ವಿಜಯಪುರ: ಕೊರೊನಾ ಸೋಂಕು ತಗಲಿದ ವ್ಯಕ್ತಿಯ ಕುಟುಂಬಕ್ಕೆ ಸ್ಥಳೀಯರು ಅಘೋಷಿತ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ. ವಿಜಯಪುರದ ಚಾಲುಕ್ಯ ನಗರದಲ್ಲಿ ಪುಣೆಯಿಂದ ಬಂದಿದ್ದ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. Read more…

4 ನೇ ಮದುವೆಯಾಗಲು ಹೊರಟ ವೈದ್ಯ, ದೂರು ನೀಡಿದ ಮೂರನೇ ಪತ್ನಿ

ವಿಜಯಪುರ: ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿರುವ ವೈದ್ಯ ನಾಲ್ಕನೇ ಮದುವೆಯಾಗಲು ರೆಡಿಯಾಗಿದ್ದು ಮೂರನೇ ಪತ್ನಿ ಮದುವೆ ನಿಲ್ಲಿಸುವಂತೆ ವಿಜಯಪುರ ಮಹಿಳಾ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಆನೇಕಲ್ ತಾಲೂಕಿನ Read more…

ರಾತ್ರಿ ಸರಸದ ವೇಳೆಯಲ್ಲೇ ಸಿಕ್ಕಿಬಿದ್ದ ಮಹಿಳೆ: ಮಗ, ತಂದೆಯಿಂದಲೇ ಘೋರ ಕೃತ್ಯ

ಅಕ್ರಮ ಸಂಬಂಧ ಆರೋಪದ ಹಿನ್ನೆಯಲ್ಲಿ ಇಬ್ಬರನ್ನು ಹತ್ಯೆ ಮಾಡಿದ ಘಟನೆ ವಿಜಯಪುರ ತಾಲ್ಲೂಕಿನ ಅಲಿಯಾಬಾದ್ ನಲ್ಲಿ ನಡೆದಿದೆ. ವಿವಾಹಿತ ಮಹಿಳೆಯೊಂದಿಗೆ ಯುವಕ ಅಕ್ರಮ ಸಂಬಂಧ ಹೊಂದಿದ್ದು, ಕೊಡಲಿಯಿಂದ ಕೊಚ್ಚಿ Read more…

ಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ವಿಜಯಪುರ: ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಸೀಲ್ ಡೌನ್ ಆಗಿದ್ದರಿಂದ ಆಂಬುಲೆನ್ಸ್ ನಲ್ಲಿಯೇ ಮಹಿಳೆ ಮಗುವಿಗೆ ಜನ್ಮ ನೀಡಿದ ಘಟನೆ ವಿಜಯಪುರ ಜಿಲ್ಲೆಯ ನಿಡುಗುಂದಿ ತಾಲೂಕಿನ ಬೇನಾಳ ಆರ್.ಎಸ್. Read more…

ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

ವಿಜಯಪುರ: ಕ್ಯಾಂಟರ್, ಲಾರಿ ಮಧ್ಯೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಸಿಂದಗಿ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ. ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಚಿಕ್ಕಸಿಂದಗಿ Read more…

ವಿಪ್ ಉಲ್ಲಂಘಿಸಿದವರಿಗೆ ಶಾಕ್: ಪಕ್ಷದಿಂದ ಉಚ್ಛಾಟನೆ

ವಿಜಯಪುರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿದ್ದ ಮೂವರನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಉಚ್ಛಾಟನೆ ಮಾಡಿದ್ದಾರೆ. ಜಿಪಂ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ವಿಪ್ Read more…

ಹಸೆಮಣೆ ಏರಬೇಕಿದ್ದ ಮದುಮಗನಿಗೆ ಕೊರೋನಾ ಶಾಕ್: ಮದುವೆ ಮುಂದೂಡಿಕೆ, ಆಸ್ಪತ್ರೆಗೆ ದಾಖಲು

ವಿಜಯಪುರ: ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಇಂದು ಹಸೆಮಣೆ ಏರಬೇಕಿದ್ದ ಪೊಲೀಸ್ ಕಾನ್ ಸ್ಟೇಬಲ್ ಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಈ ಹಿನ್ನೆಲೆಯಲ್ಲಿ ಮದುಮಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರು Read more…

BIG NEWS: ಮಕ್ಕಳ ಜೀವದೊಂದಿಗೆ ಚೆಲ್ಲಾಟ – ಆದೇಶ ಧಿಕ್ಕರಿಸಿ ಆರಂಭವಾದ ಶಾಲೆಗೆ ಸರ್ಕಾರದಿಂದ ಬಿಗ್ ಶಾಕ್

ರಾಜ್ಯದಲ್ಲಿ ಶಾಲೆಗಳ ಆರಂಭಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಪೋಷಕರು ಮತ್ತು ಸಾರ್ವಜನಿಕರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸದ್ಯಕ್ಕೆ ಶಾಲೆ ಆರಂಭಿಸಲ್ಲ ಎಂದು ಹೇಳಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...