alex Certify Vijayapura | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸೀರೆಯಿಂದ ಪತ್ನಿಯ ಉಸಿರುಗಟ್ಟಿಸಿ ಕೊಂದು ಆತ್ಮಹತ್ಯೆಗೆ ಶರಣಾದನಾ ಪತಿ? ಅನುಮಾನಾಸ್ಪದ ರೀತಿಯಲ್ಲಿ ದಂಪತಿ ಶವ ಪತ್ತೆ

ವಿಜಯಪುರ: ಸೀರೆಯಿಂದ ಕತ್ತು ಬಿಗಿದುಕೊಂಡ ರೀತಿಯಲ್ಲಿ ಪತ್ನಿ ಹಾಗೂ ನೇಣು ಬಿಗಿದುಕೂಂಡ ರೀತಿಯಲ್ಲಿ ಪತಿ ಇಬ್ಬರೂ ಶವವಾಗಿ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೆಬಿಹಾಳ ತಾಲುಕಿನ ಗೆದ್ದಲಮರಿ ಗ್ರಾಮದಲ್ಲಿ Read more…

BREAKING NEWS: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ: 15 ವಾಹನಗಳು ಸುಟ್ಟು ಭಸ್ಮ

ವಿಜಯಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದ್ದು, 15 ವಾಹನಗಳು ಸುಟ್ಟು ಭಸ್ಮವಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಗಾಂಧಿಚೌಕ್ ಪೊಲೀಸ್ ಠಾಣೆಯ ಹಿಂಭಾಗ ವಿವಿಧ ಪ್ರಕರಣಗಳಲ್ಲಿ Read more…

BREAKING: ಚಾರ್ಜ್ ವೇಳೆಯಲ್ಲೇ ಎಲೆಕ್ಟ್ರಿಕ್ ಬೈಕ್ ಗೆ ಬೆಂಕಿ

ವಿಜಯಪುರ: ಚಾರ್ಜ್ ವೇಳೆಯಲ್ಲೇ ಎಲೆಕ್ಟ್ರಿಕ್ ಬೈಕ್ ಗೆ ಬೆಂಕಿ ತಗುಲಿದ ಘಟನೆ ವಿಜಯಪುರದ ಸಾಯಿ ಪಾರ್ಕ್ ಬಳಿ ಬೇಕರಿಯಲ್ಲಿ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಎಲೆಕ್ಟ್ರಿಕ್ ಬೈಕ್ Read more…

GOOD NEWS: ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕಿಮೋಥೆರಪಿ ಕೇಂದ್ರ ಸ್ಥಾಪನೆ

ವಿಜಯಪುರ: ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕಿಮೋಥೆರಪಿ ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ನಿರ್ಮಿಸಲಾದ ಕಿಮೋಥೆರಪಿ ಕೇಂದ್ರ ಉದ್ಘಾಟಿಸಿ ಮಾತನಾಡಿದ Read more…

ಸರ್ಕಾರದ ಉಚಿತ ಪುಸ್ತಕಗಳ ಬಗ್ಗೆ ನಿರ್ಲಕ್ಷ್ಯ: ಮುಖ್ಯಶಿಕ್ಷಕ ಸಸ್ಪೆಂಡ್

ವಿಜಯಪುರ: ಸರ್ಕಾರದ ಉಚಿತ ಪುಸ್ತಕಗಳನ್ನು ಬೀದಿಪಾಲು ಮಾಡಿ ನಿರ್ಲಕ್ಷ್ಯ ಮೆರೆಯುತ್ತಿದ್ದ ಮುಖ್ಯಶಿಕ್ಷರೊಬ್ಬರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ವಿಜಯಯಪುರ ತಾಲೂಕಿನ ಕನ್ನೂರು ಗ್ರಾಮದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ Read more…

BIG NEWS: ಮೈಕ್ರೋ ಫೈನಾನ್ಸ್, ಬಡ್ಡಿ ದಂಧೆಕೋರರ ಮನೆಗಳ ಮೇಲೆ ಪೊಲೀಸರ ದಿಢೀರ್ ದಾಳಿ

ವಿಜಯಪುರ: ಮೈಕ್ರೋ ಫೈನಾನ್ಸ್, ಬಡ್ಡಿ ದಂಧೆಕೋರರ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯಲ್ಲಿ ಕೆಲ ದಿನಗಳಿಂದ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ Read more…

ಅಕ್ರಮವಾಗಿ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣ: 10 ಕಂಟ್ರಿ ಪಿಸ್ತೂಲ್, 24 ಸಜೀವ ಗುಂಡು ಜಪ್ತಿ: 10 ಜನರು ಅರೆಸ್ಟ್

ವಿಜಯಪುರ: ಅಕ್ರಮವಾಗಿ ಶಶ್ತ್ರಾಸ್ತ್ರಗಳ ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರ ಪೊಲೀಸರು ಹಲವೆಡೆ ದಾಳಿ ನಡೆಸಿ, 10 ಜನರನ್ನು ಬಂಧಿಸಿದ್ದಾರೆ. ವಿಜಯಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ Read more…

BREAKING NEWS: ಸತೀಶ್ ರಾಥೋಡ್ ಕೊಲೆ ಪ್ರಕರಣ: ಆರೋಪಿ ಮೇಲೆ ಪೊಲೀಸ್ ಫೈರಿಂಗ್

ವಿಜಯಪುರ: ಸತೀಶ್ ರಾಥೋಡ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ಮೇಲೆ ಫೈರಿಂಗ್ ನಡೆಸಿದ್ದಾರೆ. ಆರೋಪಿ ಸುರೇಶ್ ರಾಥೋಡ್ ಕಾಲಿಗೆ ಗುಂಡೇಟು ಹೊಡೆದು ಪೊಲೀಸರು ಬಂಧಿಸಿರುವ ಘಟನೆ ವಿಜಯಪುರ Read more…

BREAKING NEWS: ಲಂಚಕ್ಕೆ ಕೈಯೊಡ್ಡಿದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಮೂವರು ಅಧಿಕಾರಿಗಳು: ಓರ್ವ ಪರಾರಿ

ದೇವನಹಳ್ಳಿ: ಜಮೀನು ಪೌತಿ ಖಾತೆ ಮಾಡಿಕೊಡಲು 2.5 ಲಕ್ಷ ರೂಪಾಯಿ ಲಂಚಕ್ಕೆ ಕೈಯೊಡ್ಡಿದಾಗಲೇ ಮೂವರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ Read more…

ಪೊಲೀಸ್ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆ: ಅನುಮಾನಕ್ಕೆ ಕಾರಣವಾದ ನಡೆ

ವಿಜಯಪುರ: ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಪೊಲೀಸ್ ವಿಚಾರಣೆಗೆ ಹೆದರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೌನೇಶ್ ಅಬ್ಬಿಹಾಳ(30) ಆತ್ಮಹತ್ಯೆ ಮಾಡಿಕೊಂಡ ಯುವಕ. ಕೆಲವು ದಿನಗಳ ಹಿಂದೆ Read more…

BREAKING : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ : ಕೂಲಿ ಕಾರ್ಮಿಕರನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿದ ಇಟ್ಟಂಗಿಭಟ್ಟಿ ಮಾಲೀಕ.!

ವಿಜಯಪುರ: ಇಟ್ಟಂಗಿ ಭಟ್ಟಿ ಮಾಲೀಕನೊಬ್ಬ ಮೂವರು ಕಾರ್ಮಿಕರನ್ನು ಹಿಡಿದು ಹಿಗ್ಗಾಮುಗ್ಗಾ ಪೈಪ್ ನಿಂದ ಥಳಿಸಿರುವ ಅಮಾನುಷ ಘಟನೆ ವಿಜಯಪುರದಲ್ಲಿ ನಡೆದಿದೆ. ಇಟ್ಟಂಗಿ ಭಟ್ಟಿ ಮಾಲೀಕ ಖೇಮು ರಾಠೋಡ್ ಎಂಬಾತ Read more…

BREAKING NEWS: ಪಿಕಪ್ ವಾಹನ-ಬೈಕ್ ಭೀಕರ ಅಪಘಾತ: ತುಂಡಾಗಿ ಬಿದ್ದ ಬೈಕ್ ಸವಾರನ ರುಂಡ! ವ್ಯಕ್ತಿ ಸ್ಥಳದಲ್ಲೇ ಸಾವು

ವಿಜಯಪುರ: ಬೊಲೆರೋ ಪಿಕಪ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರನ ರುಂಡವೇ ತುಂಡಾಗಿ ಬಿದ್ದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ Read more…

ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದು ಆತ್ಮಹತ್ಯೆ ಪ್ರಕರಣ: ಇಂದು ಇಬ್ಬರು ಮಕ್ಕಳಿಗಾಗಿ ಶೋಧ ಕಾರ್ಯಾಚರಣೆ

ವಿಜಯಪುರ: ನಾಲ್ಕು ಮಕ್ಕಳ ಜೊತೆಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ 7 ಗಂಟೆಯಿಂದ ಶೋಧ ಕಾರ್ಯಾಚರಣೆ ಪುನಃ ಆರಂಭಿಸಲಾಗುತ್ತದೆ. ಅವಳಿ ಮಕ್ಕಳಾದ Read more…

ಉತ್ತರ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ವಿಜಯಪುರದಲ್ಲಿ ‘ಮೈಸೂರು ಸ್ಯಾಂಡಲ್’ ಉತ್ಪಾದನಾ ಘಟಕ

ಬೆಂಗಳೂರು: ಕರ್ನಾಟಕ ಸೋಪ್ಸ್‌ ಅಂಡ್‌ ಡಿಟರ್ಜೆಂಟ್ಸ್‌ (ಕೆಎಸ್‌ಡಿಎಲ್‌) ಸಂಸ್ಥೆಯು ವಿಜಯಪುರದ ಇಟ್ಟಂಗಿಹಾಳ ರಸ್ತೆ ಬದಿಯ 10 ಎಕರೆ ಪ್ರದೇಶದಲ್ಲಿ ಶೀಘ್ರವೇ ಮೈಸೂರು ಸ್ಯಾಂಡಲ್‌ ಸೋಪು ಉತ್ಪಾದನಾ ಘಟಕ ಸ್ಥಾಪಿಸಲಿದೆ Read more…

BIG UPDATE: ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನ ಪ್ರಕರಣ: ಇಬ್ಬರು ಅವಳಿ ಮಕ್ಕಳ ಶವ ಪತ್ತೆ

ವಿಜಯಪುರ: ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದು ಬಳಿಕ ತಾಯಿ ತಾನು ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ನೀರುಪಾಲಾಗಿರುವ ನಾಲ್ವರು ಮಕ್ಕಳು ಮೃತಪಟ್ಟಿದ್ದು, ಅವರಲ್ಲಿ ಇಬ್ಬರು ಅವಳಿ ಮಕ್ಕಳ ಶವ Read more…

BREAKING : ರಾಜ್ಯದಲ್ಲಿ ಹೃದಯ ವಿದ್ರಾವಕ ಘಟನೆ : ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನ.!

ವಿಜಯಪುರ: ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಬಳಿ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಗೆ Read more…

BIG NEWS: ಈಶ್ವರಪ್ಪ ನೇತೃತ್ವದ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆಗೆ ಮುಹೂರ್ತ ನಿಗದಿ

ವಿಜಯಪುರ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯಲ್ಲಿ ಫೆ.4ರಂದು ಕ್ರಾಂತಿವೀರ ಬ್ರಿಗೆಡ್ ಉದ್ಘಾಟನೆ ಮಾಡುವುದಾಗಿ ಈಶ್ವರಪ್ಪ ಘೋಷಿಸಿದ್ದಾರೆ. ವಿಜಯಪುರದಲ್ಲಿ Read more…

BREAKING NEWS: ಕೆರೆಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲು

ವಿಜಯಪುರ: ಶಾಲೆಗೆ ರಜೆ ಹಿನ್ನೆಲೆಯಲ್ಲಿ ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಅನಿರುದ್ಧ ಸಾಮ್ರಾಣಿ (20) ನೀರು ಪಾಲಾಗಿರುವ ಯುವಕ. Read more…

BREAKING NEWS: ವಿಜಯಪುರದಲ್ಲಿ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು

ವಿಜಯಪುರ: ಕಾರಿಗೆ ಕಬ್ಬು ಕಟಾವು ಮಷಿನ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ Read more…

BIG NEWS: ಜಮೀರ್ ಅಹ್ಮದ್ ಒಬ್ಬ ಆಧುನಿಕ ಟಿಪ್ಪು ಸುಲ್ತಾನ್: ಸರ್ಕಾರದಿಂದಲೇ ಲ್ಯಾಂಡ್ ಜಿಹಾದ್ ಆರಂಭವಾಗಿದೆ: ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ವಕ್ಫ್ ಬೋರ್ಡ್ ನಿಂದ ಲ್ಯಾಂಡ್ ಜಿಹಾದ್ ಆರಂಭವಾಗಿದೆ. ಸಚಿವ ಜಮೀರ್ ಅಹ್ಮದ್ ಒಬ್ಬ ಆಧುನಿಕ ಟಿಪ್ಪು ಸುಲ್ತಾನ್ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. Read more…

BIG NEWS: ರೈತರ ಆಸ್ತಿಯಲ್ಲಿ ವಕ್ಫ್ ಬೋರ್ಡ್ ಸೇರ್ಪಡೆ: ಗೆಜೆಟ್ ನೋಟಿಫಿಕೇಷನ್ ನಲ್ಲಿ ತಪ್ಪಾಗಿ ಬರೆದಿದ್ದರಿಂದ ಗೊಂದಲವಾಗಿದೆ: ಸಚಿವರ ಸ್ಪಷ್ಟನೆ

ವಿಜಯಪುರ: ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ ರೈತರ ಭೂಮಿಯಲ್ಲಿ ವಕ್ಫ್ ಬೋರ್ಡ್ ಸೇರ್ಪಡೆ ವಿಚಾರವಾಗಿ ಸ್ಪಷ್ಟನೆ ನೀಡಿರುವ ಸಚಿವ ಎಂ.ಬಿ.ಪಾಟೀಲ್, ಗೆಜೆಟ್ ನೊಟಿಫಿಕೇಷನ್ ನಲ್ಲಿ ತಪ್ಪಾಗಿ Read more…

ದೇವಸ್ಥಾನಗಳಿಗೂ ವಕ್ಫ್ ಮಂಡಳಿ ನೋಟಿಸ್: ಯತ್ನಾಳ್ ಆಕ್ರೋಶ

ವಿಜಯಪುರ: ದೇವಸ್ಥಾನಗಳಿಗೂ ವಕ್ಫ್ ಮಂಡಳಿಯವರು ನೋಟಿಸ್ ನೀಡುತ್ತಿದ್ದಾರೆ. ಇದರ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಅಧಿಕಾರಿಗಳು ನೋಟಿಸ್ Read more…

BIG NEWS: ಮಳೆ ಅಬ್ಬರದ ನಡುವೆ ವಿಜಯಪುರದಲ್ಲಿ ಭೂಕಂಪ

ವಿಜಯಪುರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಈ ನಡುವೆ ವಿಜಯಪುರ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆಗೆ ಜನರು ಭಯಭೀತರಾಗಿ ಮನೆಗಳಿಂದ ಹೊರಗೋಡಿ ಬಂದಿದ್ದಾರೆ. ವಿಜಯಪುರದ ತಿಕೋಟಾ Read more…

ಮತ್ತೊಂದು ಹೃದಯವಿದ್ರಾವಕ ಘಟನೆ: ಚರಂಡಿಗೆ ಬಿದ್ದ ಕಂದಮ್ಮ…. ದಾರುಣ ಸಾವು

ವಿಜಯಪುರ: ಚರಂಡಿಗೆ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರದ ಬಡಿಕಮಾನ್ ರಸ್ತೆಯ ಬಳಿ ಈ ದುರಂತ ಸಂಭವಿಸಿದೆ. ಯಾಸಿನ್ ಸದ್ದಾಮ್ (2) Read more…

ಗಣೇಶ ಮೂರ್ತಿಗೆ ಕಲ್ಲು ತೂರಿ ಹಾನಿ: ಕಿಡಿಗೇಡಿ ಅರೆಸ್ಟ್

ವಿಜಯಪುರ: ವಿಜಯಪುರ ನಗರದ ಗಣಪತಿ ಚೌಕದಲ್ಲಿ ಪ್ರತಿಷ್ಠಾಪಿಸಿರುವ ಚತುರ್ಮುಖ ಗಣಪತಿ ಮೂರ್ತಿಗೆ ಬುಧವಾರ ರಾತ್ರಿ ಕಿಡಿಗೇಡಿಗಳು ಕಲ್ಲು ತೂರಿ ಹಾನಿ ಮಾಡಿದ್ದಾರೆ. ಘಟನೆ ನಡೆದ 10 ಗಂಟೆಯೊಳಗೆ ಪೊಲೀಸರು Read more…

BIG NEWS: ವಿಜಯಪುರದ ಬಳಿ ಹಳಿ ತಪ್ಪಿದ ರೈಲು: ಕೆಲ ರೈಲುಗಳ ಸಂಚಾರ ರದ್ದು

ವಿಜಯಪುರ: ವಿಜಯಪುರದ ಭೀಮಾ ನದಿ ಸೇತುವೆ ಬಳಿ ಲೋಕೋ ರೈಲು ಹಳಿತಪ್ಪಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ರೈಲು ಹಳಿ ತಪ್ಪಿದ ಪರಿಣಾಮ ಈ ಭಾಗದ ಕೆಲ ರೈಲು ಸಂಚಾರ ರದ್ದು Read more…

BIG NEWS: ಗುರುಸಿದ್ದೇಶ್ವರ ಜಾತ್ರೆ ವೇಳೆ ದುರಂತ: ರಥದ ಚಕ್ರಕ್ಕೆ ಸಿಲುಕಿ ಯುವಕ ದುರ್ಮರಣ

ವಿಜಯಪುರ: ಘನ ಗುರುಸಿದ್ದೇಶ್ವರ ಜಾತ್ರಾ ಮಹೋತ್ಸವದ ವೇಳೆ ದುರಂತ ಸಂಭವಿಸಿದ್ದು, ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬಿಬಿ ಇಂಗಳಗಿ ಗ್ರಾಮದಲ್ಲಿ Read more…

SHOCKING NEWS: 7 ತಿಂಗಳ ಹಸುಗೂಸನ್ನು ನಿರ್ಮಾಣ ಹಂತದ ಕಟ್ಟಡದಲ್ಲಿ ಬಿಟ್ಟುಹೋದ ಪೋಷಕರು

ವಿಜಯಪುರ: ನಿರ್ಮಾಣ ಹಂತದ ಕಟ್ಟಡದಲ್ಲಿ 7 ತಿಂಗಳ ಮಗುವೊಂದು ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಆಶ್ರಮ ರಸ್ತೆಯಲ್ಲಿನ ಕಟ್ಟಡದಲ್ಲಿ ನಡೆದಿದೆ. 7 ತಿಂಗಳ ಮುದ್ದಾದ ಹೆಣ್ಣುಮಗುವನ್ನು ಬಟ್ಟೆಯಲ್ಲಿ ಸುತ್ತಿ Read more…

GOOD NEWS: ಪ್ರಯಾಣಿಕರ ಗಮನಕ್ಕೆ: ಬೆಂಗಳೂರು, ವಿಜಯಪುರ, ಬೆಳಗಾವಿಗೆ ವಿಶೇಷ ರೈಲು ಆರಂಭ

ಬೆಂಗಳೂರು: ಸಾಲು ಸಾಲು ಹಬ್ಬಳ ಜೊತೆಗೆ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ಬೆಂಗಳೂರು-ವಿಜಯಪುರ-ಬೆಳಗಾವಿ ನಡುವೆ ವಿಶೇಷ ರೈಲು ಸೇವೆ ಘೋಷಿಸಿದೆ. ಬೆಂಗಳೂರಿನ ಯಶವಂತಪುರ Read more…

ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ವಿಜಯಪುರ: ಕೋಲಾರದ ಕಾಮಸಮುದ್ರಂ ರೈಲು ನಿಲ್ದಾಣದಲ್ಲಿ ರೈಲಿಗೆ ಸಿಲುಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ವಿಜಯಪುರದಲ್ಲಿಯೂ ಅಂತದ್ದೇ ಮತ್ತೊಂದು ಘಟನೆ ನಡೆದಿದೆ. ವ್ಯಕ್ತಿಯೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...