alex Certify Vijayapura | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ನಾಟಕದ ಏಳು ಅದ್ಭುತಗಳ ಘೋಷಣೆ; ಇಲ್ಲಿದೆ ಅವುಗಳ ಪಟ್ಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ‘ಕರ್ನಾಟಕದ ಏಳು ಅದ್ಭುತ’ ಗಳ ಅಧಿಕೃತ ಘೋಷಣೆ ಮಾಡಿದ್ದು, ಶನಿವಾರದಂದು ಬೆಂಗಳೂರಿನ ಪಂಚತಾರಾ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಏಳು ಅದ್ಭುತಗಳು ಇರುವ Read more…

ಆಸ್ಪತ್ರೆ ಆವರಣದಲ್ಲೇ ಮಗು ಹೆತ್ತ ಗರ್ಭಿಣಿ….!

ಹೆರಿಗೆಗೆಂದು ತಮ್ಮ ಕುಟುಂಬದೊಂದಿಗೆ ಆಸ್ಪತ್ರೆಗೆ ಆಗಮಿಸುತ್ತಿದ್ದ ಗರ್ಭಿಣಿಯೊಬ್ಬರು ದಾಖಲಾಗುವ ಮುನ್ನವೇ ಆಸ್ಪತ್ರೆ ಆವರಣದಲ್ಲಿಯೇ ಮಗು ಹೆತ್ತಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ ತಾಲೂಕಿನ ಚೌಹಾಣ್ ದೊಡ್ಡಿಯ ಅನು Read more…

BIG NEWS: ಮುಖ್ಯಮಂತ್ರಿಯಾಗಿ ಅತಿ ಹೆಚ್ಚು ಸಾಲ ಮಾಡಿರುವ ಖ್ಯಾತಿ ಹೊಂದಿದವರು ಸಿದ್ದರಾಮಯ್ಯ; ಸಿಎಂ ಆರೋಪ

ವಿಜಯಪುರ: ರಾಜ್ಯದ ಇತಿಹಾಸದಲ್ಲಿ ಮುಖ್ಯಮಂತ್ರಿಯಾಗಿ ಅತಿ ಹೆಚ್ಚು ಸಾಲ ಮಾಡಿರುವ ಖ್ಯಾತಿ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಬಟ್ಟೆ ತೊಳೆಯಲು ಹೋಗಿ ಇಬ್ಬರು ಯುವಕರು ನೀರುಪಾಲು

ವಿಜಯಪುರ: ಬಟ್ಟೆ ತೊಳೆಯಲೆಂದು ಹೋಗಿದ್ದ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೆಬಿಹಾಳದ ಹಡಲಗೇರಿ ಬಳಿ ನಡೆದಿದೆ. ಕೆ.ಬಿ.ಜೆ.ಎನ್.ಎಲ್ ಕಾಲುವುಗೆ ಬಟ್ಟೆ ತೊಳೆಯಲೆಂದು ಹೋಗಿದ್ದರು. ಈ Read more…

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪೊಲೀಸ್ ಹುದ್ದೆಗೆ ರಾಜೀನಾಮೆ…!

ರಾಜ್ಯ ವಿಧಾನಸಭೆಗೆ ಮೂರ್ನಾಲ್ಕು ತಿಂಗಳಲ್ಲಿ ಚುನಾವಣೆ ನಡೆಯಲಿದ್ದು, ಪ್ರಮುಖ ಪಕ್ಷಗಳು ಈಗಿನಿಂದಲೇ ತಯಾರಿ ನಡೆಸಿವೆ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ನಡೆಯುತ್ತಿದ್ದು, ಜೆಡಿಎಸ್ ಈಗಾಗಲೇ ತನ್ನ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. Read more…

ಮದ್ಯ ಸೇವಿಸಿ ಶಾಲೆಗೆ ಬಂದ ಶಿಕ್ಷಕನಿಗೆ ಗ್ರಾಮಸ್ಥರ ತರಾಟೆ

ಮದ್ಯ ಸೇವಿಸಿ ಶಾಲೆಗೆ ಬಂದ ದೈಹಿಕ ಶಿಕ್ಷಕನಿಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ತಾಲೂಕಿನ ಕನ್ನೂರು ಬಾಲಕಿಯರ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದ ಬಿ.ಎಸ್. ರಾಥೋಡ್, Read more…

BIG NEWS: ಭಾರತ ಬೇಡುವ ರಾಷ್ಟ್ರವಲ್ಲ; ಕೊಡುವ ರಾಷ್ಟ್ರವಾಗಿ ನಿರ್ಮಾಣವಾಗಿದೆ: ಆಟೋಮೊಬೈಲ್ ಇಂಡಸ್ಟ್ರಿಯಲ್ಲಿ ಮೂರನೇ ಸ್ಥಾನ ಪಡೆದ ದೇಶ; BJP ಅಧ್ಯಕ್ಷ ಜೆ.ಪಿ. ನಡ್ಡಾ

ವಿಜಯಪುರ: ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಭಾರತ ಹಲವು ದೇಶಗಳಿಗೆ ಲಸಿಕೆ ರಫ್ತು ಮಾಡಿದೆ. ಇಂದು ಭಾರತ ಬೇಡುವ ರಾಷ್ಟ್ರವಲ್ಲ; ಕೊಡುವ ರಾಷ್ಟ್ರವಾಗಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಮುಂದಿನ ತಿಂಗಳು ರಾಜ್ಯದಲ್ಲಿ ಎರಡು ಹೊಸ ವಿಮಾನ ನಿಲ್ದಾಣ ಆರಂಭ

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಇಲ್ಲಿದೆ. ಫೆಬ್ರವರಿಯಲ್ಲಿ ರಾಜ್ಯದಲ್ಲಿ ಎರಡು ಹೊಸ ವಿಮಾನ ನಿಲ್ದಾಣಗಳು ಆರಂಭವಾಗುತ್ತಿದ್ದು, ಈಗಾಗಲೇ ಎಲ್ಲ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿವೆ. ಶಿವಮೊಗ್ಗ ಹಾಗೂ ವಿಜಯಪುರದಲ್ಲಿ Read more…

Shocking News: ಬಸ್ ಗಾಗಿ ಕಾಯುತ್ತಿದ್ದ ನರ್ಸ್ ಮೇಲೆ ಅತ್ಯಾಚಾರ

ತನ್ನ ಊರಿಗೆ ತೆರಳಲು ಬಸ್ ಗಾಗಿ ಕಾಯುತ್ತಿದ್ದ ನರ್ಸ್ ಒಬ್ಬರ ಮೇಲೆ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ವಿಜಯಪುರದಲ್ಲಿ ನಡೆದಿದೆ. ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಜನವರಿ 17ರಂದು Read more…

ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆ

ವಿಜಯಪುರ: ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ಮಲ್ಲಿಕಾರ್ಜುನ ದೊಡಮನಿ (43) ಕೊಲೆಯಾದ ವ್ಯಕ್ತಿ. ವಿಜಯಪುರದ ಬಾಡರ ಓಣಿಯ ನಿವಾಸಿ. Read more…

BIG NEWS: JDS ಅಧಿಕಾರಕ್ಕೆ ಬರದಿದ್ದರೆ ಪಕ್ಷ ವಿಸರ್ಜನೆ; ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ

ವಿಜಯಪುರ: ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರದಿದ್ದರೆ ಪಕ್ಷವನ್ನೇ ವಿಸರ್ಜನೆ ಮಾಡುತ್ತೇವೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆ ಸಿಂದಗಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, Read more…

BIG NEWS: ತಾಕತ್ತಿದ್ದರೆ ಸಿಡಿ ಬಿಡುಗಡೆ ಮಾಡಲಿ; ಸ್ವಪಕ್ಷದ ಸಚಿವ ಮುರುಗೇಶ್ ನಿರಾಣಿಗೆ ಶಾಸಕ ಯತ್ನಾಳ್ ಸವಾಲು

ವಿಜಯಪುರ: ಪಂಚಮಸಾಲಿ ಸಮುದಾಯದ ಮೀಸಲಾತಿ ವಿಚಾರ ವಿಳಂಬವಾಗುತ್ತಿರುವ ಬೆನ್ನಲ್ಲೇ ಸಚಿವ ಮುರುಗೇಶ್ ನಿರಾಣಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಸಚಿವ ನಿರಾಣಿ ಸಿಡಿ Read more…

ಸಿದ್ದೇಶ್ವರ ಶ್ರೀಗಳ ಅಂತಿಮ ಯಾತ್ರೆ: ಎಲ್ಲೆಲ್ಲೂ ಜನಸಾಗರ

ವಿಜಯಪುರ: ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಯವರ ಅಂತಿಮ ಯಾತ್ರೆಯಲ್ಲಿ ಲಕ್ಷಾಂತರ ಭಕ್ತರು ಭಾಗಿಯಾಗಿದ್ದಾರೆ. ವಿಜಯಪುರದ ಸೈನಿಕ ಶಾಲೆ ಆವರಣದಿಂದ ಅಂತಿಮ ಯಾತ್ರೆ ಆರಂಭವಾಗಿದೆ. ವಿಜಯಪುರ ನಗರದಲ್ಲಿ ಎಲ್ಲಿ ನೋಡಿದರೂ Read more…

BIG NEWS: ಸಿದ್ದೇಶ್ವರ ಶ್ರೀಗಳನ್ನು ನೆನೆದು ಕಣ್ಣೀರಿಟ್ಟ ಮುಸ್ಲಿಂ ಕುಟುಂಬ

ವಿಜಯಪುರ: ನಡೆದಾಡುವ ದೇವರು, ಪ್ರವಚನ ಪಂಡಿತ ಸಿದ್ದೇಶ್ವರ ಸ್ವಾಮಿಜಿ ಅಸ್ತಂಗತರಾಗಿದ್ದು, ಸ್ವಾಮೀಜಿ ಅಂತಿಮ ದರ್ಶನಕ್ಕಾಗಿ ರಾಜ್ಯದ ಮೂಲೆ ಮೂಲೆಗಳಿಂದ ಮಾತ್ರವಲ್ಲ ಹೊರ ರಾಜ್ಯಗಳಿಂದಲೂ ಭಕ್ತರು ವಿಜಯಪುರದ ಜ್ಞಾನ ಯೋಗಾಶ್ರಮಕ್ಕೆ Read more…

BIG NEWS: ಅಧಿಕಾರ ಇದ್ದಾಗ ಏನೂ ಮಾಡಲಿಲ್ಲ; ಈಗ ಅಧಿಕಾರ ಹೋಗುವ ಸಮಯದಲ್ಲಿ ಘೋಷಣೆ ಮಾಡಿ ಏನು ಪ್ರಯೋಜನ? ಬಿಜೆಪಿ ವಿರುದ್ಧ ಡಿ.ಕೆ.ಶಿ. ವಾಗ್ದಾಳಿ

ವಿಜಯಪುರ; ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಚುನಾವಣೆ ಬರುತ್ತಿದೆ ಎಂದು ಆಗಮಿಸಿದ್ದಾರೆ. ಚುನಾವಣೆ ಮುಗಿದ ಬಳಿಕ ಹೋಗುತ್ತಾರೆ. Read more…

ಸಿದ್ಧೇಶ್ವರ ಶ್ರೀಗಳ ಭಕ್ತರಿಗೆ ಮುಖ್ಯ ಮಾಹಿತಿ: ನಾಳೆಯಿಂದ ಆನ್ಲೈನ್ ನಲ್ಲಿ ದರ್ಶನ

ವಿಜಯಪುರ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳಿಗೆ ಬಿ.ಎಲ್.ಡಿ.ಇ. ಸಂಸ್ಥೆಯ ವೈದ್ಯರ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರಾದ ಡಾ. ಮಲ್ಲಣ್ಣ ಮೂಲಿಮನಿ. ಡಾ. ಅರವಿಂದ ಪಾಟೀಲ್, ಡಾ.ಎಸ್.ಬಿ. ಪಾಟೀಲ್ ನೇತೃತ್ವದಲ್ಲಿ Read more…

BIG NEWS: ಕೊಣ್ಣೂರಿನಲ್ಲಿ ಗುಂಪು ಘರ್ಷಣೆ; 6 ಜನರಿಗೆ ಗಂಭೀರ ಗಾಯ

ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿ ನಡೆದಿದೆ. ಎರಡು ಗುಂಪುಗಳ Read more…

BIG NEWS: ನೀರಿನ ಸಂಪ್ ಗೆ ಬಿದ್ದು ಬಾಲಕ ದುರ್ಮರಣ

ವಿಜಯಪುರ: ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹುಡ್ಕೋ ಕಾಲೋನಿಯಲ್ಲಿ ನಡೆದಿದೆ. 5 ವರ್ಷದ ಶ್ರೇಯಸ್ ಮೃತ Read more…

BIG NEWS: APMC ಲೆಕ್ಕಪರಿಶೋಧಕ ಲೋಕಾಯುಕ್ತ ಬಲೆಗೆ

ವಿಜಯಪುರ: ಎಪಿಎಂಸಿ ಲೆಕ್ಕಪರಿಶೋಧಕರೊಬ್ಬರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವಿಜಯಪುರದಲ್ಲಿ ನಡೆದಿದೆ. ಶಂಕರಯ್ಯ ಲೋಕಾಯುಕ್ತ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿರುವ ಲೆಕ್ಕಪರಿಶೋಧಕ. ಶಂಕರಯ್ಯ ವಿಜಯಪುರದ ಎಪಿಎಂಸಿ ಆಂತರಿಕ Read more…

BIG NEWS: ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ದಾಳಿ; ಕಾನ್ಸ್ ಟೇಬಲ್ ಬಲೆಗೆ

ದೇವನಹಳ್ಳಿ: ಪೊಲೀಸ್ ಕಾನ್ಸ್ ಟೇಬಲ್ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ತಾಲೂಕಿನ Read more…

ಕುತೂಹಲ ಕೆರಳಿಸಿದ ಯತ್ನಾಳ್ – ಅರುಣ್ ಸಿಂಗ್ ರಹಸ್ಯ ಮಾತುಕತೆ

ಬಿಜೆಪಿ ಶಾಸಕ ಬಸನಗೌಡ ಯತ್ನಾಳ್, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತವರ ಕುಟುಂಬ ಸದಸ್ಯರ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇರುತ್ತಾರೆ. ಅಲ್ಲದೆ ಬಿಜೆಪಿಯ ಇತರೆ ಕೆಲ ನಾಯಕರ ವಿರುದ್ಧವೂ ಯತ್ನಾಳ್ Read more…

BIG NEWS: ವಿಜಯಪುರದಲ್ಲಿ ಮತ್ತೆ ಭೂಕಂಪ; ಬೆಚ್ಚಿಬಿದ್ದ ಜನರು

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭಾರಿ ಭೂಕಂಪ ಸಂಭವಿಸಿದ್ದು, ಜಿಲ್ಲೆಯ ಜನರು ಬೆಚ್ಚಿ ಬಿದ್ದಿದ್ದಾರೆ. ರಿಕ್ಟರ್ ಮಾಪಕದಲ್ಲಿ 2.8 ತೀವ್ರತೆ ದಾಖಲಾಗಿದೆ. ವಿಜಯಪುರದಲ್ಲಿ ನಿನ್ನೆ ಕೂಡ ಭೂಕಂಪ ಸಂಭವಿಸಿತ್ತು. Read more…

ಬಿಜೆಪಿ ವಿರುದ್ಧ ಅಸಾದುದ್ದೀನ್ ಓವೈಸಿ ವಾಗ್ದಾಳಿ….!

ವಿಜಯಪುರ- ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಗೆ ಎಐಎಂಐಎಂ ಅಭ್ಯರ್ಥಿಗಳು ಸ್ಪರ್ಧಿಸಿದ ಹಿನ್ನೆಲೆ ಇಂದು ನಗರದಕ್ಕೆ ಓವೈಸಿ ಭೇಟಿ ನೀಡಿ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು. ಈ ವೇಳೆ Read more…

BIG NEWS: 14 ಬಂಡಾಯ BJP ಅಭ್ಯರ್ಥಿಗಳ ಉಚ್ಛಾಟನೆ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಬೆನ್ನಲ್ಲೇ 14 ಜನ ಬಂಡಾಯ ಬಿಜೆಪಿ ಅಭ್ಯರ್ಥಿಗಳನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ವಿಜಯಪುರ ಜಿಲ್ಲಾ ಬಿಜೆಪಿ Read more…

BIG NEWS: ವಿಜಯಪುರದಲ್ಲಿ ಮತ್ತೆ ಭೂಕಂಪ; 2.5 ತೀವ್ರತೆ ದಾಖಲು

ವಿಜಯಪುರ: ವಿಜಯಪುರದಲ್ಲಿ ಮತ್ತೆ ಭೂಕಂಪನವುಂಟಾಗಿದ್ದು, ಭಯಗೊಂಡ ಜನರು ಮನೆಗಳಿಂದ ಹೊರಗೋಡಿ ಬಂದಿದ್ದಾರೆ. ಜಿಲ್ಲೆಯಲ್ಲಿ ಪದೇ ಪದೇ ಭೂಕಂಪದ ಅನುಭವವಾಗುತ್ತಿದ್ದು, ಜನರು ಆತಂಕದಲ್ಲೇ ಕಾಲ ಕಳೆಯುವಂತಾಗಿದೆ. ಭಾರಿ ಸ್ಫೋಟದ ಸದ್ದಿನೊಂದಿಗೆ Read more…

BIG NEWS: ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋ ಅಂಟಿಸಿದ್ದು ನಾನೇ; ವಿವಾದ ನಿಲ್ಲಿಸದಿದ್ದರೆ ತಕ್ಕ ಪಾಠ ಕಲಿಸುತ್ತೇವೆ; ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷರ ಎಚ್ಚರಿಕೆ

ವಿಜಯಪುರ: ಸಾವರ್ಕರ್ ಭಾವಚಿತ್ರ ವಿವಾದ ತಾರಕಕ್ಕೇರಿದ್ದು, ಈ ಮಧ್ಯೆ ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋ ಅಂಟಿಸಿದ್ದು ನಾನೇ ಎಂದು ವಿಜಯಪುರ ಜಿಲ್ಲಾ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷ ಬಸವರಾಜ್ ಹೂಗಾರ Read more…

SHOCKING NEWS: ಪತಿ-ಪತ್ನಿ ಜಗಳ ಬಿಡಿಸಲು ಹೋಗಿ ತಾನೇ ಕೊಲೆಯಾದ ಯುವಕ

ವಿಜಯಪುರ: ಪತಿ ಹಾಗೂ ಪತ್ನಿ ನಡುವಿನ ಜಗಳ ಬಿಡಿಸಲು ಹೋದ ಯುವಕನೇ ಹತ್ಯೆಯಾದ ಘಟನೆ ವಿಜಯಪುರದ ಗುರುಪಾದೇಶ್ವರ ನಗರದಲ್ಲಿ ನಡೆದಿದೆ. 30 ವರ್ಷದ ಪರಶುರಾಮ ಕೊಲೆಯಾದ ಯುವಕ. ವಿಜಯಪುರದಲ್ಲಿ Read more…

SHOCKING NEWS: ಭಾರಿ ಮಳೆ; ಪ್ರವಾಹದಲ್ಲಿ ಕೊಚ್ಚಿ ಹೋದ ರೈತ

ವಿಜಯನಗರ: ರಾಜ್ಯಾದ್ಯಂತ ವರುಣಾರ್ಭಟ ಜೋರಾಗಿದ್ದು, ಗುಡುಗು ಸಹಿತ ಧಾರಾಕಾರ ಮಳೆಯಿಂದ ವಿವಿಧ ಜಿಲ್ಲೆಗಳಲ್ಲಿ ಅನಾಹುತಗಳು ಸಂಭವಿಸಿವೆ. ಜನ ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ವಿಜಯನಗರ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಹಳ್ಳದ Read more…

ಒಂದೇ ತಿಂಗಳಲ್ಲಿ ಗ್ರಾಮದ ಆರು ಯುವಕರು ಅಪಘಾತಕ್ಕೆ ಬಲಿ; ಉಪವಾಸ ವ್ರತಕ್ಕೆ ಮೊರೆ ಹೋದ ಗ್ರಾಮಸ್ಥರು

ಕೇವಲ ಒಂದು ತಿಂಗಳ ಅವಧಿಯಲ್ಲಿ ತಮ್ಮ ಗ್ರಾಮದ 6 ಮಂದಿ ಯುವಕರು ಅಪಘಾತಕ್ಕೆ ಬಲಿಯಾಗಿರುವ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾಗಿರುವ ಗ್ರಾಮಸ್ಥರು ದೇವರ ಮೊರೆ ಹೋಗಿರುವ ಘಟನೆ ನಡೆದಿದೆ. ವಿಜಯಪುರ ನಗರದ Read more…

SHOCKING NEWS: ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ಆತ್ಮಹತ್ಯೆಗೆ ಶರಣಾದ ತಾಯಿ

ವಿಜಯಪುರ: ಪುಟ್ಟ ಮಕ್ಕಳನ್ನು ಬಾವಿಗೆ ತಳ್ಳಿ ಬಳಿಕ ತಾಯಿಯೊಬ್ಬಳು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹಂದಿಗನೂರಿನಲ್ಲಿ ನಡೆದಿದೆ. ಮೂರು ವರ್ಷದ ಹಾಗೂ 1 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...