alex Certify Vijayapura | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ವಿಜಯಪುರದಲ್ಲಿ ನಿಲ್ಲದ ಭೂಕಂಪದ ಆತಂಕ: ಸತತ ಎರಡು ದಿನಗಳಿಂದ ಮುಳವಾಡದಲ್ಲಿ ಕಂಪಿಸುತ್ತಿದೆ ಭೂಮಿ….!

ವಿಜಯಪುರ ಜಿಲ್ಲೆಯಲ್ಲಿ ಭೂಕಂಪನದ ಆತಂಕ ಹೆಚ್ಚಾಗುತ್ತಿದೆ. ನಿನ್ನೆಯಷ್ಟೇ ಮುಳವಾಡ ಗ್ರಾಮದಲ್ಲಿ ಜನತೆಗೆ ಭೂಕಂಪನದ ಅನುಭವವಾಗಿತ್ತು. ಇದೀಗ ಮತ್ತೆ ಭೂಮಿ ಕಂಪಿಸಿದ್ದು ಜನತೆ ಕಂಗಾಲಾಗಿದ್ದಾರೆ. ವಿಜಯಪುರ ಜಿಲ್ಲೆಯ ಮುಳವಾಡ ಗ್ರಾಮದಲ್ಲಿ Read more…

BIG NEWS: ವಿಜಯಪುರದಲ್ಲಿ ಮತ್ತೆ ಕಂಪಿಸಿದ ಭೂಮಿ; ಜಿಲ್ಲೆಯ ಜನರಲ್ಲಿ ಹೆಚ್ಚುತ್ತಿದೆ ಆತಂಕ

ವಿಜಯಪುರ: ಕಳೆದ ಕೆಲ ದಿನಗಳಿಂದ ವಿಜಯಪುರ ಜಿಲ್ಲೆಯ ಹಲವೆಡೆಗಳಲ್ಲಿ ಭೂಕಂಪನದ ಅನುಭವವಾಗುತ್ತಿದ್ದು, ಇಂದು ಮುಂಜಾನೆ ಕೂಡ ಮತ್ತೆ ಭೂಕಂಪನವಾಗಿದೆ. ಇಂದು ಬೆಳಿಗ್ಗೆ 8:30ರ ಸುಮಾರಿಗೆ ಸಿಂದಗಿ ಪಟ್ಟಣದ ನಾಗೂರು Read more…

BIG BREAKING: ಸೋದರಳಿಯನ ಪತ್ನಿ ಮೇಲೆ ಹಲ್ಲೆ; ಬಲವಂತದಿಂದ ವಿಷ ಕುಡಿಸಲು ಯತ್ನ; ಹಾಸ್ಯ ನಟ ರಾಜು ತಾಳಿಕೋಟೆ ವಿರುದ್ಧ ಗಂಭೀರ ಆರೋಪ

ವಿಜಯಪುರ: ಸ್ಯಾಂಡಲ್ ವುಡ್ ಖ್ಯಾತ ಹಾಸ್ಯ ನಟ ರಾಜು ತಾಳಿಕೋಟೆ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಅಕ್ಕನ ಪುತ್ರನ ಪತ್ನಿಯ ಮೇಲೆ ಹಲ್ಲೆ ಹಾಗೂ ಬಲವಂತದಿಂದ ವಿಷಕುಡಿಸಲು ಯತ್ನ Read more…

BIG NEWS: 10 ಸಾವಿರ ಜನರನ್ನು ಸೇರಿಸಿ ಸಭೆ ಮಾಡುತ್ತೀರಾ; ಗಣೇಶೋತ್ಸವ ಬಂದಾಗ ಮಾತ್ರ ಕೊರೊನಾ ನೆನಪಾಗುತ್ತಾ…? ಹಬ್ಬದ ಷರತ್ತುಗಳಿಗೆ ಯತ್ನಾಳ್ ಕಿಡಿ

ವಿಜಯಪುರ: ಈ ಬಾರಿ ಗಣೇಶೋತ್ಸವಕ್ಕೆ ಕೋವಿಡ್ ಕಾರಣ ಹೇಳಿ ತೊಂದರೆ ಮಾಡಿದರೆ ನಾವು ಸುಮ್ಮನಿರಲು ಸಾಧ್ಯವಿಲ್ಲ. ರಾಜಕಾರಣಿಗಳ ಸಭೆ-ಸಮಾರಂಭ, ಸಚಿವರ ಸಂಭ್ರಮಾಚರಣೆಗಳಿಗೆ ಇಲ್ಲದ ಕೋವಿಡ್ ನಿಯಮಗಳನ್ನು ಗಣೇಶ ಹಬ್ಬ Read more…

SHOCKING NEWS: ಡೆಲ್ಟಾ ಅಟ್ಟಹಾಸಕ್ಕೆ ವಿಜಯಪುರದಲ್ಲಿ 280 ಜನ ಬಲಿ…?

ವಿಜಯಪುರ: ಕೊರೊನಾ ಎರಡನೇ ಅಲೆ ಸಂದರ್ಭದಲ್ಲಿ ಡೆಲ್ಟಾ ರೂಪಾಂತರಿ ವೈರಸ್ ರಾಜ್ಯದಲ್ಲಿ ಅಟ್ಟಹಾಸ ಮೆರೆದಿದೆ. ಅದರಲ್ಲೂ ವಿಜಯಪುರ ಜಿಲ್ಲೆಯಲ್ಲಿ ಈ ರೂಪಾಂತರಿ ಹೆಮ್ಮಾರಿಗೆ 280 ಜನ ಬಲಿಯಾಗಿರುವ ಶಂಕೆ Read more…

4 ಬಾರಿ ನೋಟೀಸ್ ನೀಡಿದರೂ ಎಚ್ಚೆತ್ತುಕೊಳ್ಳದ ಅಧಿಕಾರಿ; ಕಡ್ಡಾಯ ರಜೆ ಶಿಕ್ಷೆ ಕೊಟ್ಟು ಮನೆಗೆ ಕಳುಹಿಸಿದ ಸರ್ಕಾರ

ವಿಜಯಪುರ: ಕೊರೊನಾ ಕರ್ತವ್ಯ ಪಾಲನೆ ಮಾಡಬೇಕಾದ ಜಿಲ್ಲಾ ಆರೋಗ್ಯಾಧಿಕಾರಿ ಪದೇ ಪದೇ ಕರ್ತವ್ಯ ನಿರ್ಲಕ್ಷಿಸಿ ಬೇಜವಾಬ್ದಾರಿ ಮೆರೆದ ಕಾರಣಕ್ಕೆ ಸರ್ಕಾರ ಕಡ್ಡಾಯ ರಜೆ ಶಿಕ್ಷೆ ನೀಡಿರುವ ಘಟನೆ ವಿಜಯಪುರದಲ್ಲಿ Read more…

ಶಾಕಿಂಗ್: ಸರ್ಕಾರದ ಅಧಿಕೃತ ಪೋರ್ಟಲ್ ಬಳಸಿ ಯುವಕನಿಂದ ನಕಲಿ ಕೋವಿಡ್ ನೆಗೆಟಿವ್ ವರದಿ

ರಾಜ್ಯದಲ್ಲಿ ಕೊರೊನಾ ಆರ್ಭಟ ಜೋರಾಗಿದ್ದು, ತಡವಾಗಿಯಾದರೂ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಇದರ ನಿಯಂತ್ರಣಕ್ಕಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ರಾಜ್ಯದಲ್ಲಿ ಮೇ 4ರ ವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, Read more…

ಜೆಡಿಎಸ್ ಸೇರ್ಪಡೆಗೊಂಡ ಮಾಜಿ ಶಾಸಕ ರವಿಕಾಂತ ಪಾಟೀಲ

ವಿಜಯಪುರ: ಮಾಜಿ ಶಾಸಕ ರವಿಕಾಂತ ಪಾಟೀಲ ಜೆಡಿಎಸ್ ಸೇರ್ಪಡೆಗೊಂಡಿದ್ದು, ಈ ಸಂದರ್ಭದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಅವರನ್ನು ಸ್ವಾಗತಿಸಿದ್ದಾರೆ. ಸಿಂದಗಿಯ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಜೆಡಿಎಸ್ Read more…

BIG NEWS: ರೈಲ್ ರೋಕೋ ಚಳುವಳಿ – ಪ್ರತಿಭಟನಾ ನಿರತ ರೈತರು ಪೊಲೀಸರ ವಶಕ್ಕೆ

ವಿಜಯಪುರ: ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ದೆಹಲಿಯಲ್ಲಿ ಪ್ರತಿಭಟನಾ ನಿರತ ರೈತರು ಇಂದು ದೇಶಾದ್ಯಂತ ರೈಲ್ ರೋಕೋ ಚಳುವಳಿಗೆ ಕರೆ ನಿಡಿದ್ದಾರೆ. Read more…

ಫೇಸ್‌ಬುಕ್‌ನಲ್ಲಿ ಪರಿಚಯವಾದ ಗೆಳೆಯನೊಂದಿಗೆ ಗೃಹಿಣಿ ಪರಾರಿ…!

ಫೇಸ್‌ಬುಕ್ ಮೂಲಕ ಪರಿಚಯವಾಗಿ ಪ್ರೀತಿಗೆ ತಿರುಗೋದು ನಂತರ ಮನೆ ಬಿಟ್ಟು ಹೋಗೋದು ಇಂತಹ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಲೇ ಇವೆ. ಇದೀಗ ಇಂತಹದ್ದೇ ಮತ್ತೊಂದು ಘಟನೆ ರಾಜ್ಯದಲ್ಲಿ ನಡೆದಿದೆ. Read more…

ಪೋಷಕರ ಎದುರಲ್ಲೇ ನದಿಗೆ ಹಾರಿ ಜೀವ ಬಿಟ್ಟ ಯುವತಿ

ನದಿಗೆ ನಾಣ್ಯ ಎಸೆಯಬೇಕು ಎಂದು ನಾಟಕವಾಡಿ ಕಾರ್ ನಿಲ್ಲಿಸಲು ಹೇಳಿದ ಯುವತಿಯೊಬ್ಬಳು ಪೋಷಕರ ಕಣ್ಮುಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನೆ ನಡೆದಿರೋದು ವಿಜಯಪುರದಲ್ಲಿ. ವಿಜಯಪುರದ ಆಲಮೇಲ ಮತ್ತು ಕಲಬುರಗಿಯ Read more…

ಇದ್ದಿಲು ತರಲು ಹೋಗಿ ನಡುಗಡ್ಡೆಯಲ್ಲಿ ಸಿಲುಕಿದ ಕುಟುಂಬ

ವಿಜಯಪುರ: ಉತ್ತರ ಕರ್ನಾಟಕದಲ್ಲಿ ವರುಣನ ಆರ್ಭಟ ಮುಂದುವರೆದಿದಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಈ ನಡುವೆ ಇದ್ದಿಲು ತಯಾರಿಸಲು ಡೋಣಿ ನದಿಯ ನಡುಗಡ್ಡೆಗೆ ತೆರಳಿದ್ದ ಕುಟುಂಬವೊಂದು ಕಳೆದ Read more…

ಬ್ರೇಕಿಂಗ್ ನ್ಯೂಸ್: ಟ್ರ್ಯಾಕ್ಟರ್ ಸಮೇತ ನೀರಿನಲ್ಲಿ ಕೊಚ್ಚಿಹೋದ ಚಾಲಕ

ಮಹಾಮಳೆಯ ಪ್ರವಾಹಕ್ಕೆ ಚಾಲಕನೋರ್ವ ಟ್ರ್ಯಾಕ್ಟರ್ ಸಮೇತ ಕೊಚ್ಚಿ ಹೋದ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ನಡೆದಿದೆ. ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ವ್ಯಕ್ತಿಯೋರ್ವ ತುಂಬಿ ಹರಿಯುತ್ತಿದ್ದ Read more…

ಪ್ರವಾಹದ ಸೆಳೆತಕ್ಕೆ ನೀರಿನಲ್ಲಿ ಕೊಚ್ಚಿಹೋದ ರೈತ

ವಿಜಯಪುರ: ವರುಣನ ಅಬ್ಬರಕ್ಕೆ ಉತ್ತರ ಕರ್ನಾಟಕದ ಜಿಲ್ಲೆಗಳು ತತ್ತರಿಸಿದ್ದು, ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಈ ನಡುವೆ ಹೊಲಕ್ಕೆ ತೆರಳಿದ್ದ ರೈತರೊಬ್ಬರು ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿಹೋಗಿರುವ ಘಟನೆ Read more…

ಫ್ರಾನ್ಸ್ ನಿಂದ ‘ರಫೇಲ್’ ತಂದ ವಿಂಗ್ ಕಮಾಂಡರ್ ಅರುಣ್ ಅವರಿಗಿದೆ ವಿಜಯಪುರದ ನಂಟು

  ಭಾರತೀಯ ವಾಯುಪಡೆಗೆ ಬುಧವಾರದಂದು 5 ರಫೇಲ್ ಯುದ್ಧವಿಮಾನಗಳು ಸೇರ್ಪಡೆಗೊಂಡಿದ್ದು, ಇದರಿಂದಾಗಿ ಭಾರತೀಯ ಸೇನೆಯ ಬಲ ಮತ್ತಷ್ಟು ಹೆಚ್ಚಾಗಿದೆ. ಈ ಬೆಳವಣಿಗೆ ಚೀನಾ ಹಾಗೂ ಪಾಕಿಸ್ತಾನವನ್ನು ಕಂಗೆಡಿಸಿದೆ ಎಂದು Read more…

ಚಿನ್ನದ ವ್ಯಾಪಾರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಹೊಸ ಟ್ವಿಸ್ಟ್

ಭೀಮಾ ತೀರದಲ್ಲಿ ನಡೆಯುವ ಘಟನೆಗಳು ಹಿಂದೆ ನಡೆದಿದ್ದ ಘಟನೆಗಳ ಬಗ್ಗೆ ತಿಳಿದೇ ಇದೆ. ವಿಜಯಪುರ ಜಿಲ್ಲೆಯ ಭೀಮಾತೀರದಲ್ಲಿ ಗುಂಡಿನ ಶಬ್ಧ, ಕೊಲೆ, ಅಪಹರಣ ಪ್ರಕರಣಗಳು ಆಗಾಗ ಕೇಳಿ ಬರುತ್ತಲೇ Read more…

ದರೋಡೆಕೋರರನ್ನು ಬಂಧಿಸಿದ್ದ ಪೊಲೀಸರಿಗೆ ಶುರುವಾಯ್ತು ‘ಕೊರೊನಾ’ ಭಯ

ಮಹಾರಾಷ್ಟ್ರ ಮೂಲದ ದಂಪತಿಯಿಂದ ಹಣ ದೋಚಿದ್ದ ಮೂವರು ದರೋಡೆಕೋರರನ್ನು ಬಂಧಿಸಿರುವ ವಿಜಯಪುರದ ಅಲಮೇಲ ಠಾಣೆ ಪೊಲೀಸರಿಗೆ ಈಗ ಕೊರೊನಾ ಭಯ ಶುರುವಾಗಿದೆ. ಬಂಧಿತ ಮೂವರು ಆರೋಪಿಗಳ ಪೈಕಿ ಇಬ್ಬರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...