alex Certify Vijayendra | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಜಯೇಂದ್ರ ರಕ್ಷಣೆಗೆ ಅನ್ವರ್ ಮಣಿಪ್ಪಾಡಿ ದ್ವಿಪಾತ್ರಭಿನಯ ಮಾಡುತ್ತಿದ್ದಾರೆಯೇ..? ಅವರಿಗೆ ಎಷ್ಟು ಆಫರ್ ಬಂದಿದೆ…? ಪ್ರಿಯಾಂಕ್ ಖರ್ಗೆ ಪ್ರಶ್ನೆ

ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ರೂಪಾಯಿ ಆಮಿಷ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯೇಂದ್ರ ಮೇಲಿನ ಆರೋಪ ಸುಳ್ಳು ಎನ್ನುತ್ತಿರುವ ಅನ್ವರ್ ಮಣಿಪ್ಪಾಡಿಯವರು ದ್ವಿಪಾತ್ರಭಿನಯ ಮಾಡುತ್ತಿದ್ದಾರೆಯೇ ಎಂದು Read more…

ವಿಜಯೇಂದ್ರ ನನಗೆ ಯಾವುದೇ ಲಂಚದ ಆಮಿಷವೊಡ್ಡಿಲ್ಲ: ಅನ್ವರ್ ಮಾಣಿಪ್ಪಾಡಿ ಸ್ಪಷ್ಟನೆ

ಬೆಂಗಳೂರು: ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷ ಒಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ Read more…

ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ರೂ. ಆಮಿಷ ಆರೋಪ: ವಿಜಯೇಂದ್ರ ತಿರುಗೇಟು

ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ.ವೈ. ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ Read more…

ಹಿಂದುಳಿದ, ಪರಿಶಿಷ್ಟ ನಾಯಕರಿಗೆ ವಿಜಯೇಂದ್ರ ಬೆದರಿಕೆ: ರಮೇಶ ಜಾರಕಿಹೊಳಿ

ಬೆಳಗಾವಿ: ತಮ್ಮೊಂದಿಗೆ ನಿಲ್ಲುವಂತೆ ಹಿಂದುಳಿದ ಮತ್ತು ಪರಿಶಿಷ್ಟ ನಾಯಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬೆದರಿಕೆ ಹಾಕಿದ್ದಾರೆ ಎಂದು ಪಕ್ಷದ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ವಿಜಯೇಂದ್ರ ಜೊತೆಯಲ್ಲಿರುವ ಬಹುತೇಕರು Read more…

BIG NEWS: ನಾವು ಹೋರಾಟ ಮಾಡಿದ್ರೆ ನಿಮಗ್ಯಾಕೆ ಭಯ? ಯಡಿಯೂರಪ್ಪ, ವಿಜಯೇಂದ್ರಗೆ ಶಾಸಕ ಯತ್ನಾಳ್ ಪ್ರಶ್ನೆ

ಕಲಬುರಗಿ: ವಕ್ಫ್ ವಿರುದ್ಧ ರೈತರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರತ್ಯೇಕ ಹೋರಾಟ ನಡೆಸುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಟೀಂ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಮಾಜಿ Read more…

ಮೊದಲು ಯತ್ನಾಳ್, ರಮೇಶ್ ಜಾರಕಿಹೊಳಿ ಜೊತೆ ಚರ್ಚೆ ಮಾಡಿಕೊಂಡು ಬನ್ನಿ: ಬಹಿರಂಗ ಚರ್ಚೆಗೆ ಕರೆದ ವಿಜಯೇಂದ್ರಗೆ ಸಿದ್ಧರಾಮಯ್ಯ ತಿರುಗೇಟು

ಬೆಂಗಳೂರು: ಮೊದಲು ನಿಮ್ಮ ಪಕ್ಷದ ಯತ್ನಾಳ್, ರಮೇಶ್ ಜಾರಕಿಹೊಳಿ ಜೊತೆ ಚರ್ಚೆ ಮಾಡಿಕೊಂಡು ಬನ್ನಿ ಎಂದು ಬಹಿರಂಗ ಚರ್ಚೆಗೆ ಕರೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರಗೆ ಸಿಎಂ ಸಿದ್ಧರಾಮಯ್ಯ Read more…

ಯತ್ನಾಳ್ ಆಕ್ರೋಶದ ಬೆನ್ನಲ್ಲೇ ಬಿಜೆಪಿ ತಂಡ ಪುನರ್ ರಚಿಸಿದ ವಿಜಯೇಂದ್ರ

ಬೆಂಗಳೂರು: ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಆಕ್ರೋಶದ ಬೆನ್ನಲ್ಲೇ ವಕ್ಫ್ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಪರಿಶೀಲನಾ ತಂಡವನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪುನರ್ Read more…

BIG NEWS: ಬಿಜೆಪಿ ಕೆಲ ನಾಯಕರ ಪ್ರತ್ಯೇಕ ಸಭೆ ವಿಚಾರ: ಇಂತಹ ಸವಾಲುಗಳನ್ನು ನೋಡಿ ಬೆಳೆದಿದ್ದೇನೆ: ಯತ್ನಾಳ್ ಗೆ ವಿಜಯೇಂದ್ರ ಟಾಂಗ್

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಆರಂಭವಾಗಿದ್ದು, ರಾಜ್ಯಾಧ್ಯಕ್ಷರ ಬದಲಾವಣೆಗಾಗಿ ಬಿಜೆಪಿ ಕೆಲ ನಾಯಕರು ಪ್ರತ್ಯೇಕ ಸಭೆಗಳನ್ನು ನಡೆಸುತ್ತಿದ್ದಾರೆ. ಬಿಜೆಪಿ ಶಾಸಕ ಯತ್ನಾಳ್ ಸೇರಿದಂತೆ ಹಲವು ನಾಯಕರು ಸಭೆ ಮೇಲೆ Read more…

ನಾಗಮಂಗಲ ಗಲಭೆ ಸಂತ್ರಸ್ತರಿಗೆ ಸರ್ಕಾರದಿಂದ ಪರಿಹಾರಕ್ಕೆ ವಿಜಯೇಂದ್ರ ಆಗ್ರಹ

ಬೆಂಗಳೂರು: ಈ ಭ್ರಷ್ಟ ಸರಕಾರ ಕೋಮುಗಲಭೆಗಳಿಗೆ ಕುಮ್ಮಕ್ಕು ಕೊಡುವುದರ ಮೂಲಕ ಗಲಭೆಕೋರರ ಬೆನ್ನುತಟ್ಟುವ ಕೆಲಸ ಮಾಡುತ್ತಿದೆ. ಇದರ ಪರಿಣಾಮವಾಗಿ ರಾಜ್ಯದಲ್ಲಿ ಹೆಚ್ಚು ಹೆಚ್ಚು ಗಲಭೆಗಳು ನಡೆಯುತ್ತಿವೆ ಎಂದು ಬಿಜೆಪಿ Read more…

ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆ ಸ್ಥಗಿತ: ವಿಜಯೇಂದ್ರ ಭವಿಷ್ಯ

ಶಿವಮೊಗ್ಗ: ಲೋಕಸಭೆ ಚುನಾವಣೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೀಡಿದ ಗ್ಯಾರಂಟಿ ಯೋಜನೆಗಳು ಸ್ಥಗಿತವಾಗಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಶಿವಮೊಗ್ಗ Read more…

BREAKING: ಕುಮಾರಸ್ವಾಮಿಗೆ ಭೇಟಿಗೆ ಆಕ್ಷೇಪವಿಲ್ಲ: ವಿಜಯೇಂದ್ರ ಭೇಟಿ ಬಳಿಕ ಸಂಸದೆ ಸುಮಲತಾ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಭೇಟಿಗೆ ಆಕ್ಷೇಪವಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿರುವ ಸಂಸದೆ ಸುಮಲತಾ ಅಂಬರೀಶ್ ಅವರ ನಿವಾಸಕ್ಕೆ Read more…

ಅಲ್ಪಸಂಖ್ಯಾತರ ಓಲೈಕೆ ಪರಿಣಾಮವೇ ಈ ಸ್ಪೋಟ: ಸರ್ಕಾರದಿಂದ FSL ವರದಿ ಮುಚ್ಚಿಡುವ ಯತ್ನ: ವಿಜಯೇಂದ್ರ, ಅಶೋಕ್ ವಾಗ್ದಾಳಿ

ಬೆಂಗಳೂರು: ಅಲ್ಪಸಂಖ್ಯಾತರ ಓಲೈಕೆಯ ಪರಿಣಾಮವೇ ಈ ಬ್ಲಾಸ್ಟ್ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ Read more…

ನಿತ್ಯ 5 ಗಂಟೆ ಕೆಲಸ, ವಾರಕ್ಕೆ 300 ಕಿ.ಮೀ. ಪ್ರಯಾಣ: ಬಿಜೆಪಿ ಜಿಲ್ಲಾಧ್ಯಕ್ಷರಿಗೆ ವಿಜಯೇಂದ್ರ ಸೂಚನೆ

ಬೆಂಗಳೂರು: ಬಿಜೆಪಿಯ ಜಿಲ್ಲಾಧ್ಯಕ್ಷರು ನಿತ್ಯ ಕನಿಷ್ಠ 5 ಗಂಟೆ ಸಮಯವನ್ನು ಪಕ್ಷದ ಚಟುವಟಿಕೆಗಳಿಗೆ ಮೀಸಲಿಡಬೇಕು ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೂಚನೆ ನೀಡಿದ್ದಾರೆ. ಇತ್ತೀಚೆಗೆ ನೇಮಕವಾದ ಬಿಜೆಪಿ Read more…

ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಪ್ರಕಟ ಬಳಿಕ ಇಂದು ಮೊದಲ ಸಭೆ: ಜಿಲ್ಲಾ ಪದಾಧಿಕಾರಿಗಳ ಆಯ್ಕೆ

ಬೆಂಗಳೂರು: ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಪ್ರಕಟವಾದ ಬಳಿಕ ಇಂದು ಮೊದಲ ಸಭೆ ನಡೆಯಲಿದೆ. ಡಿಸೆಂಬರ್ 27ರಂದು ಬೆಳಿಗ್ಗೆ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ Read more…

ವಿಜಯೇಂದ್ರ ವಿರುದ್ಧ ಯತ್ನಾಳ್ ಮತ್ತೆ ಪರೋಕ್ಷ ವಾಗ್ದಾಳಿ

ವಿಜಯಪುರ: ವೈಯಕ್ತಿಕ ಕೆಲಸದ ಮೇಲೆ ದೆಹಲಿಗೆ ಹೋಗಿದ್ದೆ. ಯಾರ ಭೇಟಿಗೂ ಹೋಗಿರಲಿಲ್ಲ, ಕಾರ್ಖಾನೆ ಕೆಲಸಕ್ಕೆ ಹೋಗಿದ್ದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ Read more…

ಮತ್ತೆ ಅಸಮಾಧಾನ ಹೊರ ಹಾಕಿದ ಯತ್ನಾಳ್: ವಿಜಯೇಂದ್ರ ವಿರುದ್ಧ ಗಂಭೀರ ಆರೋಪ

ಬೆಳಗಾವಿ: ಬಿ.ಎಲ್.ಪಿ. ಸಭೆ ಬಗ್ಗೆ ನನಗೆ ಅಧಿಕೃತವಾಗಿ ಯಾವುದೇ ಮಾಹಿತಿ ಬಂದಿಲ್ಲ ಎಂದು ಮತ್ತೆ ಬಹಿರಂಗವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಸಮಾಧಾನ ಹೊರಹಾಕಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ Read more…

ಮಾಜಿ ಸಿಎಂ H.D ಕುಮಾರಸ್ವಾಮಿ ಭೇಟಿಯಾದ ಬಿ.ವೈ ವಿಜಯೇಂದ್ರ

ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಇಂದು ಭೇಟಿಯಾಗಿ ಮಾತುಕತೆ ನಡೆಸಿದರು. ರಾಮನಗರ ಜಿಲ್ಲೆ ಬಿಡದಿ ತಾಲೂಕಿನ ಕೇತಗಾನಹಳ್ಳಿಯ ಕುಮಾರಸ್ವಾಮಿ ತೋಟದ Read more…

ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಹೆದರಬೇಡಿ : ಬಿಜೆಪಿ ಕಾರ್ಯಕರ್ತರಿಗೆ ಧೈರ್ಯ ತುಂಬಿದ ಬಿ.ವೈ ವಿಜಯೇಂದ್ರ

ಬೆಂಗಳೂರು :  ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಮ್ಮ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಪೊಲೀಸ್ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ ಎಂದು ಬಿಜೆಪಿ ರಾಜ್ಯಾ‍ಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. Read more…

ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ, ಪಕ್ಷ ಸಂಘಟನೆಗೆ ಮೊದಲ ಆದ್ಯತೆ : ಬಿ.ವೈ.ವಿಜಯೇಂದ್ರ

ಮೈಸೂರು : ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ, ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಮೊದಲ ಆದ್ಯತೆ ನೀಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಸುದ್ದಿಗಾರರ ಜೊತೆ Read more…

BREAKING : ನ.17 ರ ಶುಕ್ರವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿ : ಬಿ.ವೈ.ವಿಜಯೇಂದ್ರ

ಬೆಂಗಳೂರು : ನ.17 ರಂದು ಶುಕ್ರವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು Read more…

B.Y ವಿಜಯೇಂದ್ರ ಒಳ್ಳೆ ಸಂಘಟನೆಗಾರ ಎಂದು ಹೇಳಲು ಬರುವುದಿಲ್ಲ : ಗೃಹ ಸಚಿವ ಜಿ. ಪರಮೇಶ್ವರ್

ಬೆಂಗಳೂರು : ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಇಂದು ರಾಜ್ಯಾಧ್ಯಕ್ಷರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಜಿ. ಪರಮೇಶ್ವರ್ ವಿಜಯೇಂದ್ರ ಒಳ್ಳೆ Read more…

BIG NEWS : B.Y ವಿಜಯೇಂದ್ರ ತಾತ್ಕಾಲಿಕ ಬಿಜೆಪಿ ಅಧ್ಯಕ್ಷ, ಜೂನ್ ನಂತರ ಅಧಿಕಾರ ಉಳಿಯಲ್ಲ-ಎಂ ಲಕ್ಷ್ಮಣ್ ಭವಿಷ್ಯ

ಬೆಂಗಳೂರು : ಬಿ.ವೈ ವಿಜಯೇಂದ್ರ ತಾತ್ಕಾಲಿಕ ಬಿಜೆಪಿ ಅಧ್ಯಕ್ಷ , ಜೂನ್ ನಂತರ ಅವರ ಅಧಿಕಾರ ಉಳಿಯಲ್ಲ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಹೇಳಿದ್ದಾರೆ. ಇಂದು ಸುದ್ದಿಗಾರರ Read more…

ಪಿಎಸ್ಐ ಹಗರಣದಲ್ಲಿ ನನ್ನ ಹೆಸರು ತೇಲಿ ಬಿಟ್ಟಿದ್ದಾರೆ; ಸೇಡಿನ ತನಿಖೆ ಸರಿಯಲ್ಲ: ವಿಜಯೇಂದ್ರ

ಮೈಸೂರು: ಪಿಎಸ್ಐ ಹಗರಣದಲ್ಲಿ ಕಾಂಗ್ರೆಸ್ ನವರು ನನ್ನ ಹೆಸರನ್ನು ತೇಲಿ ಬಿಟ್ಟಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಯಾವುದೇ ತನಿಖೆ ಮಾಡಲಿ ಎಂದು ಶಿಕಾರಿಪುರ ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ Read more…

ರಾಜಕೀಯವಾಗಿ ಯಡಿಯೂರಪ್ಪರನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ

ಮಂಡ್ಯ: ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸ್ವಇಚ್ಛೆಯಿಂದ ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ Read more…

BIG NEWS: ಮೊದಲ ಬಾರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿರುವ ಬಿ.ವೈ.ವಿಜಯೇಂದ್ರ ಆಸ್ತಿ ಎಷ್ಟು?

ಶಿವಮೊಗ್ಗ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಇದೇ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದು, ಶಿಕಾರಿಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಈಗಾಗಲೇ ವಿಜಯೇಂದ್ರ ನಾಮಪತ್ರ Read more…

BIG NEWS: ಊಹಾಪೋಹಗಳಿಗೆ ತೆರೆ ಎಳೆದ ಯಡಿಯೂರಪ್ಪ: ವಿಜಯೇಂದ್ರ ಸ್ಪರ್ಧೆ ಬಗ್ಗೆ ಮಹತ್ವದ ಮಾಹಿತಿ

ಮೈಸೂರು: ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಈ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಸ್ಪಷ್ಟನೆ Read more…

ವರುಣಾ ಕ್ಷೇತ್ರದಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದ ರಹಸ್ಯ ಬಹಿರಂಗಪಡಿಸಿದ ವಿಜಯೇಂದ್ರ

ಮೈಸೂರು: ನಿಮ್ಮ ಪ್ರೀತಿ ವಿಶ್ವಾಸ ನನಗೆ ಧೈರ್ಯ ಕೊಟ್ಟಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ವರುಣಾ ಕ್ಷೇತ್ರದ Read more…

ಹೈವೋಲ್ಟೇಜ್ ಕಣವಾದ ವರುಣಾ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ‘ವಿಜಯಾಸ್ತ್ರ’

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕೆಂಬುದನ್ನು ಅಳೆದು ತೂಗಿದ ಸಿದ್ದರಾಮಯ್ಯ ಸೇಫ್ ಎಂದು ವರುಣಾ ಕ್ಷೇತ್ರವನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಚಿಂತನೆ Read more…

BIG NEWS: ಹೊಸ ಪಕ್ಷ ಕಟ್ಟಿದ ಜನಾರ್ದನ ರೆಡ್ಡಿಗೆ ಯಡಿಯೂರಪ್ಪ ಬೆಂಬಲ ನೀಡಿಲ್ಲ: ವಿಜಯೇಂದ್ರ

ಗದಗ: ಮಾಜಿ ಸಚಿವ ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪಿಸಿದ್ದು ಅವರಿಗೆ ಯಡಿಯೂರಪ್ಪ ಬೆಂಬಲ ಇದೆ ಎಂಬುದು ಸತ್ಯಕ್ಕೆ ದೂರವಾದ ಮಾತು ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ Read more…

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ: ‘ಬಾಂಬೆ ಡೈರೀಸ್’ ನಲ್ಲಿದೆ ಕುತೂಹಲದ ಮಾಹಿತಿ

ಮೈಸೂರು: ಜೆಡಿಎಸ್ ತೊರೆದು ಬಿಜೆಪಿ ಸೇರಲು ಬಿ.ವೈ. ವಿಜಯೇಂದ್ರ ನನಗೆ ಹಣದ ಆಮಿಷವೊಡ್ಡಿದ್ದರು ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯೇಂದ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...