alex Certify Village | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತದ ಈ ಗ್ರಾಮಕ್ಕೆ ಬರುವಂತಿಲ್ಲ ಪುರುಷರು…!

ಭಾರತದಲ್ಲಿ ಅನೇಕ ಪ್ರವಾಸಿ ತಾಣವಿದೆ. ವಿದೇಶದಿಂದ ಭಾರತಕ್ಕೆ ಬರುವ ಜನರು ಇಲ್ಲಿ ಮೋಜು, ಮಸ್ತಿ ಮಾಡಿ ವಾಪಸ್ ಹೋಗ್ತಾರೆ. ಆದ್ರೆ ಕೆಲವರು ಇಲ್ಲಿಯೇ ವಾಸ ಶುರು ಮಾಡ್ತಾರೆ. ಹಿಮಾಚಲ Read more…

ಭಿಕ್ಷುಕನ ಗಂಟಿನಲ್ಲಿದ್ದ ಹಣ ಕಂಡು ದಂಗಾದ ಜನ

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬರದಿ ಗ್ರಾಮದಲ್ಲಿ ಭಿಕ್ಷುಕನೊಬ್ಬನ ಬಳಿ ಕಂತೆ ಕಂತೆ ಹಣ ಪತ್ತೆಯಾಗಿದೆ. ವಿಕಲಚೇತನ ಆಗಿರುವ ರಂಗಸ್ವಾಮಯ್ಯ ಪ್ರತಿದಿನ ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದಾರೆ. Read more…

OMG: ಹಾಲು ಕರೆಯಲು ಟ್ರಾಕ್ಟರ್‌ ಬಳಕೆ…!

ಉದ್ಯಮಿ ಆನಂದ್ ಮಹಿಂದ್ರಾ ಯಾವಾಗಲೂ ಆಸಕ್ತಿಕರ ವಿಚಾರಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಇತ್ತೀಚೆಗೆ ಅವರು ಟ್ರಾಕ್ಟರ್‌‌ ಬಳಸಿ ಹಸುವೊಂದರಿಂದ ಹಾಲು ಹಿಂಡುವ ವಿಡಿಯೋ ಶೇರ್‌ ಮಾಡಿಕೊಂಡಿದ್ದಾರೆ. “ಗ್ರಾಮಾಂತರ ಪ್ರದೇಶಗಳಲ್ಲಿ ಟ್ರಾಕ್ಟರ್‌ಗಳನ್ನು Read more…

ದೇಶದ ಜನತೆಗೆ ಮತ್ತೊಂದು ಮಹತ್ವದ ಸಂದೇಶ ನೀಡಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ್ದಾರೆ. ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಗ್ರಾಂಡ್ ಫಿನಾಲೆಯಲ್ಲಿ ಮಾತನಾಡಿದ ಅವರು, ಯುವಕರು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಿದ್ದು, Read more…

ನಿಯಮ ಉಲ್ಲಂಘಿಸಿ ಒಂದೇ ವಾರದಲ್ಲಿ 5 ಮದುವೆ ಮಾಡಿದ ಗ್ರಾಮಸ್ಥರಿಗೆ ʼಬಿಗ್ ಶಾಕ್ʼ

ರಾಯಚೂರು ತಾಲೂಕಿನ ಗಡಿಭಾಗದ ತಲಮಾರಿ ಗ್ರಾಮದಲ್ಲಿ ಸರ್ಕಾರದ ನಿಯಮ ಉಲ್ಲಂಘಿಸಿ ಮದುವೆ ಮಾಡಲಾಗಿದೆ. ಇದರ ಪರಿಣಾಮ ಗ್ರಾಮದ ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಶುಕ್ರವಾರ ಗ್ರಾಮವನ್ನು ಸೀಲ್ ಮಾಡಲಾಗಿದೆ. Read more…

ಪತಿ ಇದ್ದರೂ ಪರಪುರುಷನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ ಮಹಿಳೆಗೆ ಅಮಾನವೀಯ ಶಿಕ್ಷೆ

ಭೋಪಾಲ್: ಮಧ್ಯಪ್ರದೇಶದ ಝಬುವಾದ್ ಪಾರಾ ಪೊಲೀಸ್ ಠಾಣೆ ವ್ಯಾಪ್ತಿಯ ರಣವಾಸ್ ಗ್ರಾಮದಲ್ಲಿ ಅಕ್ರಮ ಸಂಬಂಧ ಬೆಳೆಸಿದ ಮಹಿಳೆಗೆ ಪಂಚಾಯಿತಿ ಕಟ್ಟೆ ಮುಖಂಡರು ಅಮಾನವೀಯ ಶಿಕ್ಷೆ ನೀಡಿದ್ದಾರೆ. ಗ್ರಾಮದ ಮಹಿಳೆ Read more…

ತಮಿಳುನಾಡಿನ ಈ ಹಳ್ಳಿಯಲ್ಲಿ 35 ದಿನದಿಂದ ಇಲ್ಲ ಕರೆಂಟ್….! ಕಾರಣವೇನು ಗೊತ್ತಾ…?

ವಿದ್ಯುತ್ ಸಮಸ್ಯೆ, ಟಿಸಿ ದೋಷ ಸೇರಿದಂತೆ ಹಲವು ಸಮಸ್ಯೆಯಿಂದ ಕರೆಂಟ್ ಹೋಗುವುದು ಸಾಮಾನ್ಯ. ಆದರೆ ತಮಿಳುನಾಡಿನ ಹಳ್ಳಿಯೊಂದರಲ್ಲಿ ಬರೋಬ್ಬರಿ 35 ದಿನಗಳಿಂದ ರಾತ್ರಿ ಕತ್ತಲೆಯಲ್ಲಿ ಕಳೆಯುತ್ತಿದೆ. ಹೌದು, ಈ Read more…

8 ವರ್ಷಗಳ ಬಳಿಕ ಈ ಗ್ರಾಮದಲ್ಲಿ ಕೇಳಿಸಿದೆ ಮಗುವಿನ ಅಳು…!

ಕೇವಲ 29 ಜನರಿರುವ ಇಟಲಿಯ ಅತಿ ಚಿಕ್ಕ ಹಳ್ಳಿಯಲ್ಲಿ 8 ವರ್ಷಗಳ ನಂತರ ಮತ್ತೆ ಕಂದನ ಅಳು ಕೇಳಿಸಿದೆ.‌ ಮೊರ್ಟೆರೋನ್ ಗ್ರಾಮದ ಜನರು ತಮ್ಮ ಊರಿಗೆ ಬಂದ ಹೊಸ Read more…

ಕೊರೊನಾ ಮುಕ್ತ ಈ ಹಳ್ಳಿಯಲ್ಲಿದೆ ಕಡಿಮೆ ಬೆಲೆಗೆ ಮನೆ

ಕೊರೊನಾ ವೈರಸ್ ಗೆ ಹೆಚ್ಚು ತತ್ತರಿಸಿರುವ ದೇಶ ಇಟಲಿ. ಇಲ್ಲಿ ಲಕ್ಷಾಂತರ ಮಂದಿ ಕೊರೊನಾ ಸೋಂಕಿಗೊಳಗಾಗಿದ್ದಾರೆ. ಸುಂದರ ಇಟಲಿಯಲ್ಲಿ ಕೊರೊನಾ ಮುಕ್ತ ಹಳ್ಳಿಯೂ ಇದೆ. ಯಸ್. ಸಿಂಕುಫೊಂಡಿ ಮತ್ತು Read more…

BIG SHOCKING: ಕೊರೋನಾ ಹೊತ್ತಲ್ಲೇ ಭಾರೀ ಮಳೆಯಿಂದ ಊರಿಗೇ ನುಗ್ಗಿದ ಸಮುದ್ರದ ನೀರು…! ಜನ ಜೀವನ ಅಸ್ತವ್ಯಸ್ತ

ಕೇರಳದ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಸಮುದ್ರ ತೀರದ ಗ್ರಾಮವೊಂದಕ್ಕೆ ಸಮುದ್ರದ ನೀರು ನುಗ್ಗಿದೆ. ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು, ಕೊಚ್ಚಿ ಪ್ರದೇಶದ ಚೆಲ್ಲಂ ಗ್ರಾಮಕ್ಕೆ Read more…

ಹಾಡಹಗಲೇ ನಡೆದ ಘಟನೆಯಿಂದ ಬೆಚ್ಚಿಬಿದ್ದ ಜನ

ಹಾಸನ ಜಿಲ್ಲೆ ಆಲೂರು ತಾಲೂಕಿನ ಸೊಪ್ಪನಹಳ್ಳಿ ಗ್ರಾಮದಲ್ಲಿ ಗುಂಡು ಹಾರಿಸಿ ಯುವಕನೊಬ್ಬನನ್ನು ಕೊಲೆ ಮಾಡಲಾಗಿದೆ. 28 ವರ್ಷದ ಸ್ವಾಮಿ ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ Read more…

ನಾಳೆ ರಾತ್ರಿಯಿಂದ ಮತ್ತೆ ಲಾಕ್ಡೌನ್: ಬೆಂಗಳೂರು ತೊರೆದ ಸಾವಿರಾರು ಜನ ಊರಿಗೆ ಗುಳೆ

ಬೆಂಗಳೂರು: ಕೊರೊನಾ ಸೋಂಕು ತಡೆಗೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಜುಲೈ 14 ರಿಂದ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಈಗಾಗಲೇ ಲಾಕ್ಡೌನ್ ನಿಂದ ತತ್ತರಿಸಿರುವ ಜನತೆಗೆ Read more…

ಮತ್ತೆ 1 ವಾರ ಲಾಕ್ಡೌನ್: ಬೆಂಗಳೂರು ಮನೆ ಖಾಲಿ ಮಾಡಿ ಊರಿಗೆ ಹೊರಟ ಸಾವಿರಾರು ಕಾರ್ಮಿಕರು

ಬೆಂಗಳೂರು: ಕೊರೊನಾ ಸೋಂಕು ತಡೆಗೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಜುಲೈ 14 ರಿಂದ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಈಗಾಗಲೇ ಲಾಕ್ಡೌನ್ ನಿಂದ ತತ್ತರಿಸಿರುವ ಜನತೆಗೆ Read more…

ಕೊರೋನಾ ಉಲ್ಬಣ: ರಾಜ್ಯದ ಜನತೆಗೆ ಸಿಎಂ ಯಡಿಯೂರಪ್ಪ ಹೀಗೊಂದು ಮನವಿ

ಬೆಂಗಳೂರು: ಬೆಂಗಳೂರಿನಿಂದ ಯಾರೂ ಊರುಗಳಿಗೆ ಹೋಗಬೇಡಿ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ. ಬೆಂಗಳೂರು ಜನತೆಗೆ ಮನವಿ ಮಾಡಿರುವ ಸಿಎಂ, ಇನ್ನೂ ಅನೇಕ ತಿಂಗಳು ಕೋರೋಣ ವಿರುದ್ಧ Read more…

ಶಾಲೆ ಆರಂಭದ ಕುರಿತು ಶಿಕ್ಷಣ ಸಚಿವರಿಂದ ಮಹತ್ವದ ಮಾಹಿತಿ

ಕಳೆದ ಎರಡ್ಮೂರು ದಿನಗಳಿಂದ ಶಾಲೆ ಆರಂಭದ ಕುರಿತ ಮಾತುಗಳು ಕೇಳಿ ಬರುತ್ತಿವೆ. ಗ್ರಾಮೀಣ ಭಾಗದಲ್ಲಿ ಶಾಲೆಗಳನ್ನು ಆರಂಭಿಸಲು ಹಾಗೂ ನಗರ ಪ್ರದೇಶದಲ್ಲಿ ಆನ್‌ ಲೈನ್‌ ಶಿಕ್ಷಣ ನಡೆಸಲು ಚಿಂತನೆ Read more…

ಬಾಲ್ಯದ ದಿನಗಳನ್ನು ನೆನಪು ಮಾಡಿಕೊಡುತ್ತೆ ಈ ವಿಡಿಯೋ…!

ಕುಂಟಾಬಿಲ್ಲೆ, ಅಣ್ಣೆಕಲ್ಲು, ಚೌಕಾಬಾರಗಳಂಥ ಅಟಗಳನ್ನು ಆಡಿ ಬೆಳೆದ ನಮ್ಮ ಬಾಲ್ಯದ ದಿನಗಳು ಸಾಕಷ್ಟು ಮಧುರ ಕ್ಷಣಗಳನ್ನು ನಮಗೆ ಕಟ್ಟಿಕೊಟ್ಟಿವೆ. ಬೇಸಿಗೆ ರಜೆಯಲ್ಲಿ ಅಜ್ಜ-ಅಜ್ಜಿಯರ ಊರುಗಳಲ್ಲಿ ಕಾಲ ಕಳೆಯಲು ಆಡುತ್ತಿದ್ದ Read more…

ಮನೆ, ಕಟ್ಟಡ ನಿರ್ಮಿಸುವವರಿಗೆ ಸಿಹಿ ಸುದ್ದಿ: 1 ಟನ್ ಮರಳಿಗೆ 360 ರೂ. ನಿಗದಿ

ಕೊಟ್ಟೂರು ತಾಲ್ಲೂಕಿನಲ್ಲಿ ಜನರಿಗೆ ಸುಲಭವಾಗಿ ಮರಳು ಸಿಗುವಂತೆ ಮಾಡಲು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಮರಳು ನಿಕ್ಷೇಪವನ್ನು ಗುರುತಿಸುವ ಕಾರ್ಯಕ್ಕೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದು Read more…

ಸಿಎಂ BSY ಸರ್ಕಾರದಿಂದ ಸಿಹಿ ಸುದ್ದಿ: ನೋಂದಣಿ ಮುದ್ರಾಂಕ ಶುಲ್ಕ ಇಳಿಕೆ, ಗ್ರಾಮ ನಿವಾಸಿಗಳಿಗೆ ಪ್ರಾಪರ್ಟಿ ಕಾರ್ಡ್

ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅನುಭವ ಮಂಟಪ ಸ್ಥಾಪನೆಗೆ 100 ಕೋಟಿ ರೂ. Read more…

ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ನೋಂದಣಿ ಮುದ್ರಾಂಕ ಶುಲ್ಕ ಇಳಿಕೆ, ಗ್ರಾಮೀಣ ಆಸ್ತಿಗಳಿಗೆ ಪ್ರಾಪರ್ಟಿ ಕಾರ್ಡ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅನುಭವ ಮಂಟಪ ಸ್ಥಾಪನೆಗೆ 100 ಕೋಟಿ ರೂ.ಗಳನ್ನು ಒದಗಿಸಲು ನಿರ್ಧರಿಸಲಾಗಿದೆ. 164 ತಾಲ್ಲೂಕುಗಳಲ್ಲಿ Read more…

ಇಲಿ ಬಿಲಕ್ಕೆ ನೀರು ಹಾಕಿದಾಗ ಬಂತು ಹಾವಿನ ಹಿಂಡು

ಉತ್ತರ ಪ್ರದೇಶದ ಗೋರಖ್ಪುರದಲ್ಲಿ ಆಘಾತಕಾರಿ ಘಟನೆ ನಡೆದಿದೆ.ಮಕ್ಕಳು ಗೋಲಿಯಾಡ್ತಿದ್ದಾಗ ಇಲಿ ಬಿಲಕ್ಕೆ ಗೋಲಿ ಹೋಗಿದೆ. ಅದಕ್ಕೆ ಮಕ್ಕಳು ನೀರು ಹಾಕಿದ್ದಾರೆ. ಆದ್ರೆ ನೀರು ಹಾಕ್ತಿದ್ದಂತೆ ಬಿಲದಿಂದ ಹೊರ ಬಂದ Read more…

ಕೊರೋನಾ ಭಯ: ಶಂಕಿತರ ಕ್ವಾರಂಟೈನ್ ಗೆ ಹಲವೆಡೆ ತೀವ್ರ ವಿರೋಧ

ಬೆಂಗಳೂರು: ಕೊರೋನಾ ಭಯದಿಂದಾಗಿ ಶಂಕಿತರ ಕ್ವಾರಂಟೈನ್ ಗೆ ಹಲವು ಕಡೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕ್ವಾರಂಟೈನ್ ವಿರುದ್ಧ ರಾಜ್ಯದ ಹಲವೆಡೆ ಆಕ್ರೋಶ ಕೇಳಿದ್ದು ಜನವಸತಿ ಪ್ರದೇಶದಲ್ಲಿ ಕ್ವಾರಂಟೈನ್ ಮಾಡಬಾರದು Read more…

ಬೆಚ್ಚಿಬಿದ್ದಿದ್ದಾರೆ ಈ ಗ್ರಾಮದ ಜನ, ಒಬ್ಬನಿಂದ 46 ಮಂದಿಗೆ ಕೊರೋನಾ

ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿ ಗ್ರಾಮದಲ್ಲಿ 47 ಮಂದಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಶುಕ್ರವಾರ ಒಂದೇ ದಿನ ಈ ಗ್ರಾಮದಲ್ಲಿ 10 ಪ್ರಕರಣ ಪತ್ತೆಯಾಗಿದೆ. ಸೋಂಕಿತ 128 ಹಿರೇಬಾಗೇವಾಡಿ ಗ್ರಾಮದ Read more…

ಕುಡಿದು ಮನೆಗೆ ಬಂದ ಮದ್ಯವ್ಯಸನಿಯಿಂದ ಘೋರ ಕೃತ್ಯ

ರಾಯ್ಪುರ್: ಛತ್ತೀಸ್ಗಡದ ಜಂಜಗಿರ್ ಚಂಪಾ ಜಿಲ್ಲೆಯಲ್ಲಿ ಮದ್ಯ ಸೇವಿಸಿದ ವ್ಯಕ್ತಿ ದೊಣ್ಣೆಯಿಂದ ಹೊಡೆದು ತಾಯಿಯನ್ನೇ ಕೊಲೆ ಮಾಡಿದ್ದಾನೆ. ಅಮೃತ್ ಲಾಲ್ ಗಡವಾಲ್ ಎಂಬಾತನೇ ಇಂತಹ ಕೃತ್ಯ ಎಸಗಿದ ಆರೋಪಿ. Read more…

ಸಾಲದ ನಿರೀಕ್ಷೆಯಲ್ಲಿದ್ದ ರೈತರು, ಹಳ್ಳಿಗೆ ಮರಳಿದ ಯುವಕರು – ಕಾರ್ಮಿಕರಿಗೆ ಖುಷಿ ಸುದ್ದಿ

ಬೆಂಗಳೂರು: ಲಾಕ್ಡೌನ್ ಜಾರಿಯಾಗಿದ್ದರಿಂದ ಬಹುತೇಕ ಜನ ಊರಿಗೆ ಮರಳಿದ್ದಾರೆ. ಹೀಗೆ ಹಳ್ಳಿಗೆ ಬಂದ ಯುವಕರು, ಕಾರ್ಮಿಕರಲ್ಲಿ ಹೆಚ್ಚಿನ ಸಂಖ್ಯೆಯ ಜನ ಮತ್ತೆ ನಗರಗಳಿಗೆ ತೆರಳುವುದು ಅನುಮಾನವೆನ್ನಲಾಗಿದೆ. ಹಳ್ಳಿಗೆ ಬಂದ Read more…

ʼಲಾಕ್‌ ಡೌನ್‌ʼ ನಡುವೆ ಊರು ಸೇರಲು ಈತ ಮಾಡಿದ ಪ್ಲಾನ್‌ ಕೇಳಿದ್ರೆ ದಂಗಾಗ್ತೀರಾ…!

ಪ್ರಯಾಗರಾಜ್: 255 ಕ್ವಿಂಟಾಲ್ ಈರುಳ್ಳಿ ಖರೀದಿಸಿ‌ ವ್ಯಕ್ತಿಯೊಬ್ಬ ತನ್ನ ಊರು ಸೇರಿದ ಆಶ್ಚರ್ಯಕರ ಸುದ್ದಿಯೊಂದು ಇಲ್ಲಿದೆ. ಮುಂಬೈ ಏರ್ ಪೋರ್ಟ್ ನಲ್ಲಿ ಕೆಲಸ ಮಾಡುವ ಪ್ರೇಮ ಮೂರ್ತಿ ಪಾಂಡೆ Read more…

ಒಂದೇ ಕಡೆ ಕ್ಷೌರ ಮಾಡಿಸಿಕೊಂಡ 6 ಜನರಿಗೆ ಕೊರೊನಾ

ಲಾಕ್ ಡೌನ್ ನಡುವೆ ಕ್ಷೌರ ಮಾಡಿಸಿಕೊಳ್ಳಲು ಸಲೂನ್ ಗೆ ತೆರಳಿದ್ದ ಆರು ಜನರಿಗೆ ಈಗ ಕೊರೊನಾ ವೈರಸ್ ತಗುಲಿದೆ. ಮಧ್ಯ ಪ್ರದೇಶದ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು Read more…

40 ಕ್ಕೂ ಅಧಿಕ ಮಂದಿಗೆ ನಿಗೂಢ ಜ್ವರ, ಗ್ರಾಮದಲ್ಲಿ ಹೆಚ್ಚಾಯ್ತು ಆತಂಕ

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಎರಡು ಗ್ರಾಮಗಳಲ್ಲಿ ನಿಗೂಢ ಜ್ವರದ ಭೀತಿ ಆವರಿಸಿದೆ. ಕಳೆದ ಎರಡು ವಾರಗಳಿಂದ 40 ಕ್ಕೂ ಹೆಚ್ಚು ಜನರಿಗೆ ಜ್ವರ ಕಾಣಿಸಿಕೊಂಡಿದೆ ಎನ್ನಲಾಗಿದೆ. ಕೊರೋನಾ Read more…

ಮಕ್ಕಳ ಕಳ್ಳರೆಂದು ಭಾವಿಸಿ ಸಾಧುಗಳನ್ನು ಹತ್ಯೆಗೈದ ಜನ

ಮಕ್ಕಳ ಕಳ್ಳರೆಂದು ಭಾವಿಸಿ ಇಬ್ಬರು ಸಾಧುಗಳು ಸೇರಿದಂತೆ ಮೂವರನ್ನು ಸಾರ್ವಜನಿಕರು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಪಾಲ್ಘಾರ್ ನಲ್ಲಿ ನಡೆದಿದೆ. ಇಬ್ಬರು ಸಾಧುಗಳು ಪರಿಚಯಸ್ಥರ ಅಂತ್ಯ ಸಂಸ್ಕಾರಕ್ಕೆಂದು ಕಾರಿನಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...