alex Certify viral | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಪಾಕಿಸ್ತಾನಿ ಯುವತಿ ಆಯೇಷಾ ಸಂಗೀತ ವಿಡಿಯೋ ರಿಲೀಸ್‌ ಗೆ ರೆಡಿ

ʼಮೇರಾ ದಿಲ್ ಯೇ ಪುಕಾರೆʼ ಗೆ ನೃತ್ಯ ಮಾಡುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹೊರಹೊಮ್ಮಿದ ನಂತರ ರಾತ್ರೋರಾತ್ರಿ ಇಂಟರ್ನೆಟ್ ಸೆನ್ಸೇಷನ್ ಆದ ಪಾಕಿಸ್ತಾನಿ ಹುಡುಗಿ ಆಯೇಷಾ ನೆನಪಿದೆಯೇ? ಈ Read more…

ಊರಿನ ಬೀದಿಯಲ್ಲಿ ರಾಜಾರೋಷವಾಗಿ ಅಡ್ಡಾಡಿದ ಚಿರತೆ; ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಚಿರತೆಗಳು ಊರ ಒಳಗೆ ಬರುತ್ತಿರುವುದು ಈಗ ಹೊಸ ವಿಷಯವೇನಲ್ಲ. ಬೆಂಗಳೂರಿನಲ್ಲಿಯೂ ಈ ಘಟನೆ ನಡೆಯುತ್ತಿದೆ. ಜನರು ಅರಣ್ಯಪ್ರದೇಶಗಳನ್ನು ಒತ್ತುವರಿ ಮಾಡಿಕೊಂಡು ಮನೆ ಕಟ್ಟಿ ಪ್ರಾಣಿಗಳ ಪ್ರದೇಶಕ್ಕೆ ಲಗ್ಗೆ ಹಾಕುತ್ತಿದ್ದಾರೆ. Read more…

ಬಟ್ಟೆಯ ಬಣ್ಣ ಯಾವುದೆಂದು ಹೇಳಬಲ್ಲಿರಾ….?

ಜನರು ಬಣ್ಣಗಳನ್ನು ವಿಭಿನ್ನವಾಗಿ ನೋಡುತ್ತಾರೆ ಎಂಬ ಸಿದ್ಧಾಂತವೊಂದಿದೆ. ಇದು ಬಹಳ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಹಾಗೂ ಚರ್ಚೆಗೆ ಒಳಗಾಗಿರುವ ಸಿದ್ಧಾಂತವಾಗಿದೆ. ಈ ಸಿದ್ಧಾಂತಕ್ಕೆ ತಕ್ಕಂತೆ ಈಗ ಟ್ವಿಟರ್ ಬಳಕೆದಾರರು Read more…

10 ರೂಪಾಯಿಗೆ ಕೆಜಿಗಟ್ಟಲೆ ಸ್ವೀಟ್; ಹಳೆ ಬಿಲ್ ವೈರಲ್​….!

ಕಾಲಾನಂತರದಲ್ಲಿ, ಹಳೆಯ ನೆನಪುಗಳ ಬಗ್ಗೆ ಜನರ ಆಸಕ್ತಿಯು ಹೆಚ್ಚಾಗುತ್ತಿವೆ. ಇದೇ ಕಾರಣಕ್ಕೆ ಇದೀಗ ಹಲವರು ಪ್ರಾಚೀನ ವಸ್ತುಗಳ ಸಂಗ್ರಹ ಅಥವಾ ಹಳೆಯ ಬಿಲ್‌ಗಳು ಮತ್ತು ಸ್ಲಿಪ್‌ಗಳ ಚಿತ್ರಗಳನ್ನು ಸಾಮಾಜಿಕ Read more…

Watch Video | ಬುಲೆಟ್ ಪ್ರೂಫ್ ಮರ್ಸಿಡಿಸ್ ಮೇಲೆ ಗುಂಡು ಹಾರಿಸಿ ಪರೀಕ್ಷೆ

ವ್ಯವಹಾರಗಳಲ್ಲಿ ತೊಡಗಿಸಿಕೊಂಡಿರುವ ಜನರು ತಮ್ಮ ಉತ್ಪನ್ನ ಅಥವಾ ಸೇವೆಯ ಸಾಮರ್ಥ್ಯವನ್ನು ಮಾರುಕಟ್ಟೆಗೆ ತರಲು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಾರೆ. ಸಾಮಾಜಿಕ ಮಾಧ್ಯಮದಲ್ಲಿ, ಬುಲೆಟ್ ಪ್ರೂಫ್ ಮರ್ಸಿಡಿಸ್ ಬೆಂಜ್‌ನಲ್ಲಿ ಕುಳಿತು ಎಕೆ Read more…

ಹುಚ್ಚು ಸಾಹಸ ಮಾಡಲು ಹೋಗಿ ಅಪಾಯ ತಂದುಕೊಂಡ ಯುವತಿ

ಎರಡು ಕುರ್ಚಿಗಳ ಮೇಲೆ ಸರ್ಕಸ್​ ಮಾಡಿ ಇನ್​ಸ್ಟಾಗ್ರಾಮ್​ನಲ್ಲಿ ರೀಲ್ಸ್​ ಮಾಡಲು ಹೋದ ಹುಡುಗಿಯೊಬ್ಬಳಿಗೆ ಅಪಾಯ ಆಗಿರುವ ಭಯಾನಕ ಘಟನೆಯ ವಿಡಿಯೋ ವೈರಲ್​ ಆಗಿದೆ. ಹುಡುಗಿ ಮೊದಲ ಕುರ್ಚಿಯನ್ನು ಏರುತ್ತಾಳೆ Read more…

ಕೃತಕ ಕಾಲು ಅಳವಡಿಸಿಕೊಂಡ ಬಾಲಕನ ಮೊಗದಲ್ಲಿ ಮಂದಹಾಸ: ಭಾವುಕ ವಿಡಿಯೋ ವೈರಲ್​

ವೈದ್ಯರನ್ನು ದೇವರು ಕಳುಹಿಸಿದ ದೇವತೆಗಳು ಎಂದು ಕರೆಯಲಾಗುತ್ತದೆ. ವೈದ್ಯೋ ನಾರಾಯಣ ಹರಿಃ ಎನ್ನುವುದು ಇದಕ್ಕೇನೆ. ಆದರೆ ಇಂದು ವೈದ್ಯರು ಹಣ ಮಾಡುವ ದಂಧೆಗೆ ತೊಡಗಿಸಿಕೊಂಡಿದ್ದಾರೆ, ಹೆಣ ಕೊಡಲೂ ದುಡ್ಡು Read more…

ವಿಮಾನದಲ್ಲಿ ಪ್ರಯಾಣಿಸುವಾಗ ಈ ಹೆಸರಿನಿಂದ ಎಂದೂ ಕರೆಯಬೇಡಿ…..!

ಹೆಸರಿನಲ್ಲಿ ಏನಿದೆ ಎಂದು ಕೇಳುವವರೇ ಹೆಚ್ಚು. ಆದರೆ ಹೆಸರು ಇಲ್ಲದಿದ್ದರೆ ಈ ಜಗತ್ತು ಹೇಗಿರುತ್ತಿತ್ತು ಎಂದು ಊಹಿಸುವುದೂ ಕಷ್ಟ ಅಲ್ಲವೆ ? ಆದರೆ ಹೆಸರಿನಲ್ಲಿಯೇ ಎಲ್ಲ ಇದೆ ಎನ್ನುವ Read more…

ಮರದ ದಿಮ್ಮಿ ಮೇಲೆ ಯೋಗ ಮಾಡಲು ಹೋಗಿ ಹಳ್ಳದಲ್ಲಿ ಬಿದ್ದ ಯುವತಿ: ವಿಡಿಯೋ ವೈರಲ್​

ಕೆಲವೊಮ್ಮೆ ಹೆಚ್ಚೆಚ್ಚು ಲೈಕ್ಸ್​ ಪಡೆಯಲು ಮಾಡಬಾರದ ಎಡವಟ್ಟನ್ನೆಲ್ಲಾ ಮಾಡಿ ಫಜೀತಿಗೆ ಸಿಲುಕುತ್ತಾರೆ. ನಂತರ ಫಜೀತಿ ಪಟ್ಟ ವಿಡಿಯೋಗಳೇ ವೈರಲ್​ ಆಗುತ್ತವೆ. ಅಂಥದ್ದೇ ಒಂದು ವಿಡಿಯೋ ಈಗ ವೈರಲ್​ ಆಗಿದೆ. Read more…

Shocking Video: ಶಾಲೆಗೆ ನುಗ್ಗಿ ಮನಬಂದಂತೆ ಶಿಕ್ಷಕರು – ವಿದ್ಯಾರ್ಥಿನಿಯರಿಗೆ ಥಳಿಸಿದ ಗೂಂಡಾಗಳು

ಛತ್ತರ್‌ಪುರ (ಮಧ್ಯಪ್ರದೇಶ): ಜಿಲ್ಲೆಯ ಬಮಿತಾ ಪ್ರದೇಶದ ಹೈಯರ್ ಸೆಕೆಂಡರಿ ಶಾಲೆಗೆ ಮುಸುಕುಧಾರಿ ಗೂಂಡಾಗಳ ತಂಡ ನುಗ್ಗಿ ವಿದ್ಯಾರ್ಥಿನಿಯರು ಮತ್ತು ಶಿಕ್ಷಕರಿಗೆ ದೊಣ್ಣೆ ಮತ್ತು ರಾಡ್‌ಗಳಿಂದ ಥಳಿಸಿದ ಘಟನೆ ನಡೆದಿದೆ. Read more…

ಹಿಟ್ಟು ರುಬ್ಬಲು ಜುಗಾಡ್​ ಗ್ರೈಂಡರ್​: ತಂತ್ರಜ್ಞಾನಕ್ಕೆ ನೆಟ್ಟಿಗರು ಫಿದಾ

ಭಾರತೀಯರು ಜುಗಾಡ್​ಗೆ ಸಮಾನಾರ್ಥಕ ಎಂದು ಹೇಳಿದರೆ ತಪ್ಪಾಗಲಿಕ್ಕಿಲ್ಲ. ಮನೆಯಲ್ಲಿಯೇ ಹಲವು ವಿಧವಾದ ತಂತ್ರಜ್ಞಾನ ಅಳವಡಿಸಿಕೊಂಡು ಅಸಾಧ್ಯ ಎನ್ನುವುದನ್ನೂ ಮಾಡುತ್ತಾರೆ. ಅಂಥದ್ದೇ ಒಂದು ದೇಸಿ ಜುಗಾಡ್​ ಈಗ ವೈರಲ್​ ಆಗಿದೆ. Read more…

ಮಕ್ಕಳ ಆಟಕ್ಕೆ ಐರನ್ ಮ್ಯಾನ್ ಸೂಟ್ ತಯಾರಿಸಿದ ಅಪ್ಪ: ವೈರಲ್​ ವಿಡಿಯೋ ನೀವು ನೋಡಿದ್ರೆ ಬೆರಗಾಗೋದು ಗ್ಯಾರಂಟಿ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮಕ್ಕಳು ಪ್ಲೇಸ್ಟೇಷನ್ ಮತ್ತು ವಿಡಿಯೋ ಗೇಮ್‌ಗಳಿಗೆ ವ್ಯಸನಿಯಾಗಿದ್ದರೂ, ಯಾವಾಗಲೂ ಮನೆಯಿಂದ ಹೊರಗೆ ಹೋಗಿ ಕೆಲವು ಹೊರಾಂಗಣ ಆಟಗಳನ್ನು ಆಡುವುದು ಒಳ್ಳೆಯದು. ತಮ್ಮ ಮಕ್ಕಳಿಗೆ ಹೊರಾಂಗಣ Read more…

ಪಾಕಿಸ್ತಾನಿಯೊಬ್ಬನ ಒಳ್ಳೆ ಮನಸ್ಸಿನ ವಿಡಿಯೋ ಶೇರ್​ ಮಾಡಿದ ನಿರ್ಮಾಪಕ ವಿನೋದ್​ ಕಪ್ರಿ

ಚಲನಚಿತ್ರ ನಿರ್ಮಾಪಕ ವಿನೋದ್ ಕಪ್ರಿ ಅವರು ಕೆಲವು ಹೃದಯಸ್ಪರ್ಶಿ ಮತ್ತು ಅದ್ಭುತ ಕಥೆಗಳನ್ನು ಆಗಾಗ್ಗೆ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿಕೊಳ್ಳುತ್ತಲೇ ಇರುತ್ತಾರೆ. ಅಂಥ ಒಂದು ವಿಡಿಯೋ ಇದೀಗ ವೈರಲ್​ Read more…

ಯುವರಾಜ್​ ಸಿಂಗ್ ​ರನ್ನು ಮನೆಯಿಂದ ಹೊರದಬ್ಬಿದ ಅಮ್ಮ: ವಿಡಿಯೋ ವೈರಲ್​

ನೀವು ಇನ್‌ಸ್ಟಾಗ್ರಾಮ್‌ನ ನಿಯಮಿತ ಬಳಕೆದಾರರಾಗಿದ್ದರೆ, ಕುನ್ ಫಯಾ ಕುನ್ ಟ್ರೆಂಡ್ ಮಾಡುತ್ತಿರುವ ಜನರ ರೀಲ್‌ ಗಳನ್ನು ನೀವು ನೋಡಿರಬಹುದು. ಸೂಪರ್ ಫನ್ ಟ್ರೆಂಡ್‌ಗೆ ಜನರು ರಣಬೀರ್ ಕಪೂರ್ ಅವರ Read more…

ಮೊದಲ ಹೆಜ್ಜೆ ಇಡುವಾಗಲೇ ಡಾನ್ಸ್​ ಮಾಡಿದ ಕಂದಮ್ಮ: ಕ್ಯೂಟ್​ ವಿಡಿಯೋ ವೈರಲ್​

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಚಿಕ್ಕಮಕ್ಕಳ ವಿಡಿಯೋ ನೋಡುವುದೇ ಚೆಂದ. ಅಂಥದ್ದೇ ಒಂದು ವಿಡಿಯೋ ಈಗ ವೈರಲ್​ ಆಗಿದೆ. ಅಂಬೆಗಾಲಿಡುವ ಮಗುವೊಂದು ತನ್ನ ಮೊದಲ ಹೆಜ್ಜೆಗಳನ್ನು ಇಡುವ ಸಮಯವು ಅದ್ಭುತವಾಗಿರುತ್ತದೆ. Read more…

ಭಾರತ ಪ್ರವಾಸದಲ್ಲಿ ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್​: ಸುಂದರ ವಿಡಿಯೋ ವೈರಲ್​

ಆಸ್ಟ್ರೇಲಿಯಾದ ಕ್ರಿಕೆಟಿಗ ಡೇವಿಡ್ ವಾರ್ನರ್ ಭಾರತದ ಬಗ್ಗೆ ಇದಾಗಲೇ ಹಲವಾರು ಬಾರಿ ಮಾತನಾಡಿದ್ದಾರೆ.ಇವರು ಭಾರತವನ್ನು ಬಹಳಷ್ಟು ಇಷ್ಟಪಡುತ್ತಾರೆ ಮತ್ತು ಅವರ ಪೋಸ್ಟ್‌ಗಳು ಭಾರತೀಯ ಸಂಸ್ಕೃತಿ, ಪಾಕಪದ್ಧತಿ ಮತ್ತು ಚಲನಚಿತ್ರಗಳ Read more…

ತಾಂಜೇನಿಯಾದ ಒಡಹುಟ್ಟಿದವರ ಮತ್ತೊಂದು ನೃತ್ಯ ವೈರಲ್​: ನೆಟ್ಟಿಗರು ಫಿದಾ

ತಾಂಜೇನಿಯಾ: ತಾಂಜೇನಿಯಾದ ಸಾಮಾಜಿಕ ಮಾಧ್ಯಮ ತಾರೆಯರಾದ ಕಿಲಿ ಪೌಲ್ ಮತ್ತು ಅವರ ಸಹೋದರಿ ನೀಮಾ ಅವರು ಭಾರತೀಯ ಹಾಡುಗಳಿಗೆ ಹಾಡುವ ಅಥವಾ ನೃತ್ಯ ಮಾಡುವ ವೀಡಿಯೊಗಳನ್ನು ನಿಯಮಿತವಾಗಿ ಹಂಚಿಕೊಳ್ಳುತ್ತಾರೆ. Read more…

ಹಳ್ಳಿ ಪ್ರತಿಭೆಯ ಕಂಠಕ್ಕೆ ಮನಸೋತ ಸೋನು ಸೂದ್​: ವಿಡಿಯೋ ವೈರಲ್​

ಹಳ್ಳಿ ಪ್ರತಿಭೆಗಳು ಬೇಕಾದಷ್ಟು ಇವೆ. ಆದರೆ ಎಲೆಮರೆಯ ಕಾಯಿಯಂತಿರುವ ಪ್ರತಿಭೆಗಳು ಸಾಮಾಜಿಕ ಜಾಲತಾಣದಿಂದಾಗಿ ಬೆಳಕಿಗೆ ಬರುತ್ತಿವೆ. ಅಂಥದ್ದೇ ಒಂದು ಪ್ರತಿಭೆ ಅಮರಜೀತ್ ಜೈಕರ್. ತಮ್ಮ ಸೊಗಸಾದ ಸ್ವರ ಮಾಧುರ್ಯದಿಂದ Read more…

ನಿರುದ್ಯೋಗಿಗಳಿಗೆ ಕೇಂದ್ರದಿಂದ 6 ಸಾವಿರ ರೂ. ಕೊಡ್ತಿರೋದು ನಿಜನಾ ? ಇಲ್ಲಿದೆ ವೈರಲ್‌ ಸುದ್ದಿ ಹಿಂದಿನ ಅಸಲಿ ಸತ್ಯ

ನವದೆಹಲಿ: ಪ್ರಧಾನ ಮಂತ್ರಿ ಬೇರೋಜ್‌ಗಾರಿ ಯೋಜನೆಯಡಿ ನಿರುದ್ಯೋಗಿ ಯುವಕರಿಗೆ ಕೇಂದ್ರ ಸರಕಾರದಿಂದ ಹಣಕಾಸು ನೆರವು ನೀಡುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಸಂದೇಶವೊಂದು ಹರಿದಾಡುತ್ತಿದೆ. ನಿರುದ್ಯೋಗಿ ಯುವಕರಿಗೆ ಕೇಂದ್ರ Read more…

ಭಾರತೀಯ ಮದುವೆ ನೃತ್ಯಕ್ಕೆ ಮನಸೋತು ಕಲಿತ ಬೆಲ್ಜಿಯಂ ಯುವಕ: ವಿಡಿಯೋ ವೈರಲ್

ಭಾರತದಲ್ಲಿ ವಿವಾಹಗಳಲ್ಲಿ ಈಗ ಸಂಗೀತ, ನೃತ್ಯ ಮಾಮೂಲು ಆಗಿದೆ. ಇಂಥ ವಿಡಿಯೋಗಳು ಆಗಾಗ್ಗೆ ವೈರಲ್​ ಆಗುತ್ತಲೂ ಇರುತ್ತವೆ. ಇದೇ ಬೆಲ್ಜಿಯಂನ ವ್ಯಕ್ತಿಯೊಬ್ಬರನ್ನು ಸೆಳೆದಿದೆ. ಭಾರತೀಯ ವಿವಾಹವನ್ನು ವಿಶಿಷ್ಟವಾದ ದೇಸಿ Read more…

Watch Video | ಮದ್ಯ ಕುಡಿದು ರಂಪಾಟ ನಡೆಸಿದವರಿಂದ ನೃತ್ಯ ಮಾಡಿಸಿದ ಪೊಲೀಸರು

ರಾಜ್​ಕೋಟ್​: ಕುಡುಕರಿಗೆ ಬುದ್ಧಿ ಕಲಿಸಲು ಪೊಲೀಸರು ಎಲ್ಲ ಕುಡುಕರನ್ನು ಒಟ್ಟಿಗೆ ಸೇರಿಸಿ ನೃತ್ಯ ಮಾಡಿಸಿದ್ದು ಇದರ ವಿಡಿಯೋ ವೈರಲ್​ ಆಗಿದೆ. ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಈ ಘಟನೆ ನಡೆದಿದ್ದು, ಸಾರ್ವಜನಿಕವಾಗಿ Read more…

ದೇವರಂತೆ ಬಂದು ಮಗುವಿನ ರಕ್ಷಣೆ ಮಾಡಿದ ಯುವಕ: ವಿಡಿಯೋ ವೈರಲ್​

ಅಪಘಾತಗಳೇ ಹಾಗೆ. ಮುನ್ಸೂಚನೆ ನೀಡದೇ ನಡೆದು ಬಿಡುತ್ತವೆ. ಜೀವ ಗಟ್ಟಿಯಿದ್ದವನು ಕೂದಲೆಳೆ ಅಂತರದಿಂದ ಪಾರಾದರೆ, ಸಾಯುವ ವೇಳೆ ಬಂದರೆ ಕಾರಣವೇ ಬೇಕಿರುವುದಿಲ್ಲ. ಈಗ ವೈರಲ್​ ಆಗಿರುವ ವಿಡಿಯೋ ಒಂದರಲ್ಲಿ Read more…

ಕಿಕ್ ಮಾಡಲು ಹೋದ ಯುವತಿಯಿಂದ ಎಡವಟ್ಟು: ನಗು ತರಿಸುತ್ತೆ ಇದರ ವಿಡಿಯೋ​

ಅಮ್ಯೂಸ್‌ಮೆಂಟ್ ಪಾರ್ಕ್‌ಗಳು ಮತ್ತು ಕ್ಲಬ್‌ಗಳು ಎಲ್ಲಾ ವಯೋಮಾನದ ಜನರನ್ನು ಸಂತಸದಲ್ಲಿ ತೇಲಿಸುವ ತಾಣ. ಇದರಲ್ಲಿರುವ ಆಟೋಟಗಳನ್ನು ಎಲ್ಲರೂ ಎನ್​ಜಾಯ್​ ಮಾಡುತ್ತಾರೆ. ಅದರಲ್ಲಿಯೂ ಸಾಹಸ ಆಟಗಳನ್ನು ಆಡಲು ಮತ್ತು ವಿವಿಧ Read more…

ಸೆಲ್ಫಿ ಚಿತ್ರದ ಹಾಡಿಗೆ ಅಕ್ಷಯ್​, ಮೃಣಾಲ್​ ಸ್ಟೆಪ್​: ಅಭಿಮಾನಿಗಳು ಫಿದಾ

ಮೃಣಾಲ್ ಠಾಕೂರ್ ಮತ್ತು ಅಕ್ಷಯ್ ಕುಮಾರ್ ಅಭಿನಯದ ‘ಕುಡಿಯೇ ನಿ ತೇರಿ ವೈಬ್’ ಹಾಡು ಸಿನಿ ಪ್ರಿಯರಿಗೆ ಬಹಳ ಮೆಚ್ಚುಗೆಯಾಗುತ್ತಿದೆ. ಸೆಲ್ಫಿ ಚಿತ್ರದ ಈ ಹಾಡಿನಲ್ಲಿ ಇವರಿಬ್ಬರ ಕೆಮಿಸ್ಟ್ರಿ Read more…

ಶಿವರಾತ್ರಿಯಂದು ಸದ್ಗುರು ಅದ್ಬುತ ನೃತ್ಯ: ಭಕ್ತರಿಂದ ಚಪ್ಪಾಳೆಯ ಸುರಿಮಳೆ

ಕೊಯಮತ್ತೂರು: ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಹಾಶಿವರಾತ್ರಿಯನ್ನು ಕೊಯಮತ್ತೂರಿನಲ್ಲಿ ಇರುವ ಸದ್ಗುರು ಜಗ್ಗಿ ವಾಸುದೇವ ಅವರ ಇಶಾ ಯೋಗ ಕೇಂದ್ರದಲ್ಲಿ ಹಲವಾರು ವರ್ಷಗಳಿಂದ ಅತ್ಯಂತ ಉತ್ಸಾಹದಿಂದ ಆಚರಿಸಲಾಗುತ್ತಿದೆ. ಕೊಯಮತ್ತೂರು Read more…

BIG NEWS: ಸರ್ಕಾರದ ನೋಟೀಸ್ ಗೂ ಡೋಂಟ್ ಕೇರ್; ರೋಹಿಣಿ ವಿರುದ್ಧ ಮತ್ತೆ ಫೋಟೋ ಸಮರ ಮುಂದುವರೆಸಿದ ಡಿ.ರೂಪಾ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಸಂಘರ್ಷ ಬೆನ್ನಲ್ಲೇ ರಾಜ್ಯ ಸರ್ಕಾರ ಇಬ್ಬರು ಅಧಿಕಾರಿಗಳಿಗೆ ನೋಟೀಸ್ ಜಾರಿ ಮಾಡಿದ್ದರೂ ಅದಕ್ಕೂ ಬಗ್ಗದ Read more…

ಹಾಡಹಗಲೇ ನಡುರಸ್ತೆಯಲ್ಲಿ ಭೀಕರ ಹಲ್ಲೆ; ರಕ್ಷಣೆಗೆ ಧಾವಿಸದೆ ವಿಡಿಯೋ ಮಾಡುತ್ತಿದ್ದ ಜನ

ಮೊರೆನಾ: ಸಾಲವನ್ನು ಮರುಪಾವತಿಸಲು ವಿಫಲರಾದ ಹಿನ್ನೆಲೆಯಲ್ಲಿ ಕೆಲವರು ಭಾನುವಾರ ಬೆಳಿಗ್ಗೆ ಪವನ್ ಶರ್ಮಾ ಎಂಬ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಶರ್ಮಾ ಅವರು ಮಧ್ಯಪ್ರದೇಶದ ಲಾಲೋರ್‌ಕಲನ್ ಗ್ರಾಮದ ನಿವಾಸಿ. Read more…

‘3 ಈಡಿಯಟ್ಸ್’ ಚಿತ್ರದ ಆಡಿಷನ್​ ವಿಡಿಯೋ ರಿಲೀಸ್;‌ ಆರ್. ಮಾಧವನ್‌ ಡೈಲಾಗ್‌ ವೈರಲ್

‘3 ಈಡಿಯಟ್ಸ್’ ಚಿತ್ರ ಎಲ್ಲರ ಹೃದಯದಲ್ಲಿ ಛಾಪು ಮೂಡಿಸುವಲ್ಲಿ ಯಶಸ್ವಿಯಾಗಿದೆ. ಈ ಚಿತ್ರದಲ್ಲಿ ತಿಳಿಸಿರುವ ಸಂದೇಶ ಹಲವರ ನನಪಿನಾಳದಲ್ಲಿ ಉಳಿಯುವಂತೆ ಮಾಡಿದೆ. ಈ ಚಿತ್ರದಲ್ಲಿ ಬರುವ ರಾಂಚೋ, ಫರ್ಹಾನ್ Read more…

Viral: ಮದುವೆ ದಿನ ಅಳಿಯನ ಬಾಯಿಗೆ ಸಿಗರೇಟ್​ ಇಟ್ಟ ಅತ್ತೆ….! ಬೆಂಕಿ ಹಚ್ಚಿದ ಮಾವ

ಭಾರತದಲ್ಲಿ ವಿವಾಹಗಳು ಅದ್ಧೂರಿ ವ್ಯವಹಾರಗಳಾಗಿವೆ, ಇದು ಹಲವಾರು ಆಚರಣೆಗಳನ್ನು ಒಳಗೊಂಡಿರುತ್ತದೆ. ವರ್ಷಗಳಲ್ಲಿ, ಜನರು ಹಳೆಯ ಸಂಪ್ರದಾಯಗಳಿಗೆ ತಮ್ಮದೇ ಆದ ಆಧುನಿಕ ಸ್ಪರ್ಶವನ್ನು ನೀಡಿದ್ದಾರೆ. ಇದೀಗ ಅತ್ತೆಯೊಬ್ಬರು ವರನನ್ನು ಸ್ವಾಗತಿಸುವ Read more…

ಕಡಿದಾದ ಗುಡ್ಡದಲ್ಲಿ ಕಾರು ಚಾಲನೆ: ಎದೆ ಝಲ್‌ ಎನಿಸುವ ವಿಡಿಯೋ ವೈರಲ್​

ನೀವು ಕಾರುಗಳಲ್ಲಿನ ಹಲವು ಸಾಹಸ ಕ್ರೀಡೆಗಳನ್ನು ನೋಡಿರಬಹುದು. ಅಸಾಧಾರಣ ಚಾಲನಾ ಕೌಶಲ್ಯದ ಹಲವಾರು ನಿದರ್ಶನಗಳನ್ನು ಕಂಡಿರಬಹುದು. ಚಾಲಕರ ಕೌಶಲ ನೋಡಿ ಮೂಕವಿಸ್ಮಿತರಾಗಿರಬಹುದು. ಅಂಥದ್ದೇ ಇನ್ನೊಂದು ವಿಡಿಯೋ ಈಗ ವೈರಲ್​ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...