alex Certify Virat kohli | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಭರ್ಜರಿ ಶತಕದೊಂದಿಗೆ ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಕೊಹ್ಲಿ

ಬೆಂಗಳೂರು: 16ನೇ ಆವೃತ್ತಿಯ ಐಪಿಎಲ್ ನಲ್ಲಿ ಕಪ್ ಗೆಲ್ಲುವ ಆರ್‌ಸಿಬಿ ಕನಸು ಈಡೇರಿಲ್ಲ. ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಆರ್‌ಸಿಬಿ ಆರು ವಿಕೆಟ್ Read more…

ಐಪಿಎಲ್ ನಲ್ಲಿ 6ನೇ ಶತಕ ಸಿಡಿಸಿದ ಕೊಹ್ಲಿ: ಟಿ20ಯಲ್ಲಿ ದಾಖಲೆ

ಹೈದರಾಬಾದ್: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆರ್‌ಸಿಬಿ ಎಂಟು ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ. ಆರ್ಸಿಬಿ ಆಟಗಾರ ವಿರಾಟ್ ಕೊಹ್ಲಿ 62 ಎಸೆತಗಳಲ್ಲಿ ಶತಕ ಗಳಿಸಿದ್ದಾರೆ. 63 Read more…

ಎಂಡಿ ಸಿರಾಜ್ ಮನೆಯಲ್ಲಿ ಹೈದರಾಬಾದಿ ಬಿರಿಯಾನಿ ರುಚಿ ಸವಿದ RCB ಆಟಗಾರರು

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ತಂಡದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಮನೆಯಲ್ಲಿ ಬಿರಿಯಾನಿ ರುಚಿ ನೋಡಿದ್ದಾರೆ. ವಿರಾಟ್ ಕೊಹ್ಲಿ ಮತ್ತು ಕಂಪನಿಯನ್ನು ಹೈದರಾಬಾದ್‌ನ ಜೂಬಿಲಿ ಹಿಲ್ಸ್‌ Read more…

ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ: ಐಪಿಎಲ್ ನಲ್ಲಿ 7000 ರನ್; ವಿಶಿಷ್ಟ ದಾಖಲೆ ಬರೆದ ಮೊದಲ ಭಾರತೀಯ ಬ್ಯಾಟರ್

ನವದೆಹಲಿ: ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ವಿರಾಟ್ ಕೊಹ್ಲಿ 7 ಸಾವಿರ ರನ್ ಪೂರ್ಣಗೊಳಿಸಿದ್ದು, ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ಎನ್ನುವ ಹೆಗ್ಗಳಿಕೆಗೆ Read more…

ಕೊಹ್ಲಿ- ಗಂಭೀರ್‌ ಜಗಳದ ಮೀಮ್ ಬಳಸಿ ವಿಶೇಷ ಟ್ವೀಟ್ ಮಾಡಿದ ಉ.ಪ್ರ. ಪೊಲೀಸ್

ಟೀಂ ಇಂಡಿಯಾ ಕ್ರಿಕೆಟ್ ತಂಡದ ಸ್ಟಾರ್‌ ಆಟಗಾರ ವಿರಾಟ್ ಕೊಹ್ಲಿ ಹಾಗೂ ಮಾಜಿ ಆರಂಭಿಕ ಗೌತಮ್ ಗಂಭೀರ್‌ ನಡುವೆ ಲಖನೌದ ಕ್ರೀಡಾಂಗಣದಲ್ಲಿ ನಡೆದ ಮಾತಿನ ಚಕಮಕಿ ಸಾಮಾಜಿಕ ಜಾಲತಾಣದಲ್ಲಿ Read more…

Watch Video | ಸೆಲ್ಫಿಗಾಗಿ ಅನುಷ್ಕಾಗೆ ತೀರಾ ಹತ್ತಿರ ಬಂದ ಅಭಿಮಾನಿ; ವಿರಾಟ್‌ ಕೊಹ್ಲಿ ಗರಂ

ಬೆಂಗಳೂರಿನ ಜನಪ್ರಿಯ ಸೆಂಟ್ರಲ್ ಟಿಫಿನ್ ರೂಮ್‌ನಲ್ಲಿ ಉಪಹಾರ ಸವಿಯಲು ಭಾರತ ಕ್ರಿಕೆಟ್‌ನ ಶ್ರೇಷ್ಠ ಆಟಗಾರ ವಿರಾಟ್ ಕೊಹ್ಲಿ ಹಾಗೂ ಅವರ ಪತ್ನಿ ಅನುಷ್ಕಾ ಶರ್ಮಾ ತೆರಳಿದ್ದರು. ಈ ಸುದ್ದಿ Read more…

ಕೊಹ್ಲಿ ದಾಖಲೆ ಹಿಂದಿಕ್ಕಿದ ಕೆ.ಎಲ್. ರಾಹುಲ್: ಟಿ20ಯಲ್ಲಿ ಅತಿ ವೇಗವಾಗಿ 7 ಸಾವಿರ ರನ್

ಲಖನೌ: ಐಪಿಎಲ್ ನಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಹಾಗೂ ಟೀಂ ಇಂಡಿಯಾ ಮಾಜಿ ಉಪನಾಯಕ ಕೆ.ಎಲ್. ರಾಹುಲ್ ಟಿ20 ಮಾದರಿಯಲ್ಲಿ ಅತಿ ವೇಗವಾಗಿ 7 ಸಾವಿರ Read more…

ವಿರಾಟ್ ಕೊಹ್ಲಿಗೆ ರಾಜಸ್ಥಾನಿ ಉಡುಗೆ ತೊಡಿಸಿದ ಕಲಾವಿದ

ಕಲಾವಿದರೆಂದರೇ ಹಾಗೆ! ಅವರ ಕಲ್ಪನೆಗಳಿಗೆ ಕೊನೆ ಮೊದಲೆಂಬುದೇ ಇರೋದಿಲ್ಲ. ನಮ್ಮ ಸುಂದರ ಕಲ್ಪನೆಗಳನ್ನೆಲ್ಲಾ ಚಿತ್ರರೂಪಕ್ಕೆ ತರುವುದೇ ಕಲಾವಿದರ ಮ್ಯಾಜಿಕ್. ಭಾರತ ಕ್ರಿಕೆಟ್ ತಂಡದ ಸದ್ಯದ ಮಟ್ಟಿಗಿನ ಅತಿ ದೊಡ್ಡ Read more…

ಮುಗಿಯದ ಕೊಹ್ಲಿ – ಗಂಗೂಲಿ ನಡುವಿನ ಮನಸ್ತಾಪ; ಇನ್ ಸ್ಟಾಗ್ರಾಂನಲ್ಲಿ ಸೌರವ್ ಅನ್ ಫಾಲೋ ಮಾಡಿದ ವಿರಾಟ್

ವಿರಾಟ್ ಕೊಹ್ಲಿ ಮತ್ತು ಸೌರವ್ ಗಂಗೂಲಿ ನಡುವಿನ ಮನಸ್ತಾಪ ಮುಗಿಯುವಂತೆ ಕಾಣುತ್ತಿಲ್ಲ. ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಆರ್ ಸಿ‌ ಬಿ ನಡುವಿನ ಪಂದ್ಯದ ವೇಳೆ ಇಬ್ಬರ ನಡುವಿನ ಜಿದ್ದಿನ Read more…

ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 23 ರನ್ ಗಳಿಂದ ಜಯಗಳಿಸಿದೆ. ವಿರಾಟ್ ಕೊಹ್ಲಿ(50 ರನ್) ಆಕರ್ಷಕ Read more…

ವಿಡಿಯೋ: ವಿರಾಟ್ ಕೊಹ್ಲಿ ಭೇಟಿ ಮಾಡಿದ ರಿಕಿ ಪಾಂಟಿಂಗ್ ಪುತ್ರ

ವಿರಾಟ್ ಕೊಹ್ಲಿಯನ್ನು ಭೇಟಿ ಮಾಡುವುದು ಯಾವುದೇ ಕ್ರಿಕೆಟ್ ಅಭಿಮಾನಿಗೆ ಕನಸಿನ ವಿಚಾರ. ಅದು ರಿಕಿ ಪಾಂಟಿಂಗ್ ಮಗನಿಗಾದರೂ ಅಷ್ಟೇ. ಐಪಿಎಲ್‌ನಲ್ಲಿ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧದ ಪಂದ್ಯಕ್ಕೆ Read more…

ವಿರಾಟ್ ಕೊಹ್ಲಿ ಹೊಸ ಟ್ಯಾಟೋದ ಅರ್ಥ ತಿಳಿಸಿದ ಕಲಾವಿದ

ಟೀಂ ಇಂಡಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿಯವರ ಟ್ಯಾಟೋ ಗೀಳು ಕ್ರಿಕೆಟ್ ಅಭಿಮಾನಿಗಳಿಗೆ ಚೆನ್ನಾಗಿ ತಿಳಿದಿರುವ ಸಂಗತಿ. 2023ರ ಐಪಿಎಲ್ ಸೀಸನ್‌ಗೂ ಮುನ್ನ ಹೊಸ ಟ್ಯಾಟೂ Read more…

ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್: ಮುಂಬೈ ಇಂಡಿಯನ್ಸ್ ಮಣಿಸಿದ RCB ಶುಭಾರಂಭ

ಬೆಂಗಳೂರು: ಮೂರು ವರ್ಷಗಳ ನಂತರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿಯ ತನ್ನ ಮೊದಲ ಪಂದ್ಯದಲ್ಲಿ ಆರ್‌ಸಿಬಿ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ Read more…

10ನೇ ತರಗತಿ ಅಂಕಪಟ್ಟಿ ಹಂಚಿಕೊಂಡ ವಿರಾಟ್ ಕೊಹ್ಲಿ; ಇಲ್ಲಿದೆ ಅವರು ಪಡೆದಿದ್ದ ಅಂಕಗಳ ವಿವರ

ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಮತ್ತೆ ಫಾರ್ಮ್ ನಲ್ಲಿದ್ದು, ಇತ್ತೀಚೆಗೆ ನಡೆದ ಸರಣಿಗಳಲ್ಲಿ ತಮ್ಮ ಬ್ಯಾಟಿಂಗ್ ಕೌಶಲ್ಯ ಮೆರೆದಿದ್ದರು. ಇದೀಗ ಐಪಿಎಲ್ ಆರಂಭವಾಗುತ್ತಿದ್ದು, ಬ್ಯಾಟಿಂಗ್ ನಲ್ಲಿ ಅಬ್ಬರಿಸಲು Read more…

ಶಾರುಖ್ – ಕೊಹ್ಲಿ ಅಭಿಮಾನಿಗಳ ಟ್ವಿಟ್ಟರ್‌ ವಾರ್;‌ ಇದರ ಹಿಂದಿದೆ ಈ ಕಾರಣ

ನಮ್ಮ ದೇಶದಲ್ಲಿ ಅಭಿಮಾನಿಗಳ ಗುದ್ದಾಟಗಳು ಸರ್ವೇ ಸಾಮಾನ್ಯ. ಸಿನೆಮಾ ನಟರು ಹಾಗೂ ಕ್ರಿಕೆಟರುಗಳ ಅಭಿಮಾನಿಗಳ ನಡುವಿನ ಗುದ್ದಾಟಗಳು ಇಂದು ನೆನ್ನೆಯದಲ್ಲ. ದೇಶದ ಇಬ್ಬರು ದೊಡ್ಡ ಸೂಪರ್‌ ಸ್ಟಾರ್‌ಗಳಾದ ಶಾರುಖ್ Read more…

ಐಪಿಎಲ್ ಪಂದ್ಯಕ್ಕೂ ಮುನ್ನ ಗಮನ ಸೆಳೆದ ವಿರಾಟ್ ಕೊಹ್ಲಿ ಕೈಯಲ್ಲಿನ ಹೊಸ ಟ್ಯಾಟೂ

ಭಾರತೀಯ ಬ್ಯಾಟಿಂಗ್ ಸ್ಟಾರ್ ವಿರಾಟ್ ಕೊಹ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ರ ಮುಂಬರುವ ಆವೃತ್ತಿಗೆ ಮುಂಚಿತವಾಗಿ ಬೆಂಗಳೂರಿಗೆ ಬಂದಿಳಿದಿದ್ದು, ಅವರ ಕೈಯಲ್ಲಿನ ಹೊಸ ಟ್ಯಾಟೂ ಗಮನ Read more…

ಮಿಚೆಲ್ ಸ್ಟಾರ್ಕ್ ಮಾರಕ ದಾಳಿ: ಆಸ್ಟ್ರೇಲಿಯಾಗೆ 10 ವಿಕೆಟ್ ಜಯ

ವಿಶಾಖಪಟ್ಟಣ: ಇಲ್ಲಿನ ವೈ.ಎಸ್. ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಮುಗ್ಗರಿಸಿದೆ. ಆಸ್ಟ್ರೇಲಿಯಾ 10 ವಿಕೆಟ್ ಗಳಿಂದ ಜಯಗಳಿಸಿದೆ. ಸರಣಿಯಲ್ಲಿ 1 Read more…

ಮಿಚೆಲ್ ಸ್ಟಾರ್ಕ್ ದಾಳಿಗೆ ಬೆಚ್ಚಿಬಿದ್ದ ಭಾರತದ ಬ್ಯಾಟಿಂಗ್ ಬಲ: ಆಸೀಸ್ ಗೆ ಕೇವಲ 118 ರನ್ ಗುರಿ

ವಿಶಾಖಪಟ್ಟಣ: ಇಲ್ಲಿನ ವೈ.ಎಸ್. ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಮುಗ್ಗರಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಮಿಚೆಲ್ Read more…

ವಿರಾಟ್​ ಕೊಹ್ಲಿ‌ ಪಾತ್ರದಲ್ಲಿ ಕಾಣಿಸಿಕೊಳ್ಳಲು ನಟ ರಾಮ್​ ಚರಣ್​ ಒಲವು

ನವದೆಹಲಿ: ಆರ್​ಆರ್​ಆರ್​ ಚಿತ್ರದ ನಾಟು ನಾಟು ಆಸ್ಕರ್​ ಪಡೆಯುತ್ತಲೇ ನಟ ರಾಮ್ ಚರಣ್ ಜಗತ್ತಿನಾದ್ಯಂತ ಫೇಮಸ್​ ಆಗಿದ್ದಾರೆ. ಇದೀಗ ರಾಮ್​ ಚರಣ್​ ಅವರು ಕ್ರಿಕೆಟಿಗ ವಿರಾಟ್ ಕೊಹ್ಲಿ ಆಗುವ Read more…

RCB ನಾಯಕತ್ವ ಬಿಟ್ಟುಕೊಟ್ಟಿದ್ದೇಕೆ ಎಂಬುದನ್ನು ಕೊನೆಗೂ ಬಹಿರಂಗಪಡಿಸಿದ ವಿರಾಟ್…!

ಪುರುಷರ ಐಪಿಎಲ್ ಮಾದರಿಯಲ್ಲಿ ಇದೇ ಮೊದಲ ಬಾರಿಗೆ ಈಗ ಮಹಿಳಾ ಐಪಿಎಲ್ ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ಜೊತೆ ಬುಧವಾರದಂದು ನಡೆದ ಸಂವಾದದ ವೇಳೆ ವಿರಾಟ್ Read more…

Watch Video | ಮಾಯಾನಗರಿಯ ಲೋಕಲ್ ರೈಲಿನಲ್ಲಿ ನಾರ್ವೇಯನ್ ನೃತ್ಯ ತಂಡದ ಝಲಕ್

ನಾರ್ವೇಯನ್ ನೃತ್ಯ ತಂಡ ’ಕ್ವಿಕ್ ಸ್ಟೈಲ್’ ಎಲ್ಲೆಡೆ ತನ್ನ ಛಾಪು ಮೂಡಿಸುತ್ತಾ ಸಾಗಿರುವುದು ನೆಟ್ಟಿಗರಿಗೆ ಚೆನ್ನಾಗಿ ತಿಳಿದಿರುವ ವಿಚಾರ. ಇದೀಗ ಬಾಲಿವುಡ್ ಹಿಟ್ ಹಾಡು ʼಕಾಲಾ ಚಷ್ಮಾʼ ಹಾಡಿಗೆ Read more…

3 ವರ್ಷಗಳ ನಂತರ ‘ಟೆಸ್ಟ್’ನಲ್ಲಿ ಶತಕ: ಒಟ್ಟಾರೆ ವಿರಾಟ್ ಕೊಹ್ಲಿ ಗಳಿಸಿದ ಶತಕಗಳೆಷ್ಟು ಗೊತ್ತಾ…?

ಅಹಮದಾಬಾದ್: ಅಹಮದಾಬಾದ್ ನಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಮತ್ತು ಅಂತಿಮ ಟೆಸ್ಟ್‌ ನಲ್ಲಿ ಅದ್ಭುತ ಶತಕ ಸಿಡಿಸುವ ಮೂಲಕ ಭಾರತದ ಮಾಜಿ ನಾಯಕ Read more…

ವಿರಾಟ್ ಕೊಹ್ಲಿಗೆ ಈ ಹಿಂದೆ ಪ್ರಪೋಸ್ ಮಾಡಿದ್ದ ಮಹಿಳಾ ಕ್ರಿಕೆಟರ್ ಈಗ ಸಂಗಾತಿ ಜೊತೆ ಎಂಗೇಜ್….!

ವಿರಾಟ್ ಕೊಹ್ಲಿಗೆ ಈ ಹಿಂದೆ ಮದುವೆಯಾಗುವಂತೆ ಪ್ರಪೋಸ್ ಮಾಡಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದ ಇಂಗ್ಲೆಂಡಿನ ಮಹಿಳಾ ಕ್ರಿಕೆಟರ್ ಡ್ಯಾನಿಯಲ್ ವ್ಯಾಟ್ ಗುರುವಾರದಂದು ಸಾಮಾಜಿಕ ಜಾಲತಾಣದಲ್ಲಿ ತಾವು ಜಾರ್ಜಿ ಹೊಡ್ಜ್ Read more…

ವಿರಾಟ್ ಕೊಹ್ಲಿಯ ಸುಂದರ ಪೇಂಟಿಂಗ್​ ಮಾಡಿದ ಕಲಾವಿದ: ಮೆಚ್ಚುಗೆಗಳ ಮಹಾಪೂರ

ವಿರಾಟ್ ಕೊಹ್ಲಿ ನಿಸ್ಸಂದೇಹವಾಗಿ ವಿಶ್ವದ ಅತ್ಯಂತ ಮೆಚ್ಚುಗೆ ಪಡೆದ ಕ್ರೀಡಾಪಟುಗಳಲ್ಲಿ ಒಬ್ಬರು. ಇವರ ಮೇಣದ ಪ್ರತಿಮೆಯಿಂದ ಹಿಡಿದು ಹಲವಾರು ಬಗೆಯಲ್ಲಿ ಕ್ರೀಡಾಪ್ರೇಮಿಗಳು ಅಭಿಮಾನ ಮೆರೆದಿದ್ದಾರೆ. ಈಗ ಇವರ ಅಭಿಮಾನಿಯೊಬ್ಬ Read more…

ಕೊಹ್ಲಿಯ ಮೇಣದ ಪ್ರತಿಮೆಗೆ ಲಿಪ್‌ ಕಿಸ್‌ ಕೊಟ್ಟ ಯುವತಿ: ಅಸಹ್ಯ ಎಂದ ನೆಟ್ಟಿಗರು

ಸಿನಿ ತಾರೆಯರು, ಕ್ರಿಕೆಟ್​ ತಾರೆಯರಂಥ ಸೆಲೆಬ್ರಿಟಿಗಳು ಎಂದರೆ ಕೆಲವರಿಗೆ ಇನ್ನಿಲ್ಲದ ಹುಚ್ಚು. ಇವರನ್ನೇ ದೇವರು ಎಂದು ಪೂಜಿಸುವವರೂ ಇದ್ದಾರೆ. ಅದರಲ್ಲಿಯೂ ಮಹಿಳೆಯರಿಗೆ ಈ ತಾರೆಯರ ಮೇಲೆ ಸ್ವಲ್ಪ ಹುಚ್ಚು Read more…

ಆಲಿಯಾ ಮನೆಯಲ್ಲಿದ್ದಾಗ ಪಕ್ಕದ ಕಟ್ಟಡದಲ್ಲಿ ನಿಂತು ಫೋಟೋ ಕ್ಲಿಕ್; ಪೋಸ್ಟ್ ಹಂಚಿಕೊಂಡು ನಟಿ ಆಕ್ರೋಶ

ಸೆಲೆಬ್ರಿಟಿಗಳಿಗೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಇರುತ್ತಾರೆ. ಹೀಗಾಗಿ ಅವರನ್ನು ಮಾತನಾಡಿಸಲು, ಅವರೊಂದಿಗೆ ಫೋಟೋ ತೆಗೆಸಿಕೊಳ್ಳಲು ಮುಗಿ ಬೀಳುತ್ತಿರುತ್ತಾರೆ. ಆದರೆ ಇದು ಸಾರ್ವಜನಿಕ ಸ್ಥಳಗಳಲ್ಲಿ ಹೇಗೋ ನಡೆಯುತ್ತದೆ. ಆದರೆ ಸೆಲೆಬ್ರಿಟಿಗಳು Read more…

ವೇಗವಾಗಿ 25 ಸಾವಿರ ರನ್ ಗಳಿಸಿದ ದಾಖಲೆವೀರ ವಿರಾಟ್ ಕೊಹ್ಲಿ

ಭಾರತದ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಭಾನುವಾರ ಆಸ್ಟ್ರೇಲಿಯಾ ವಿರುದ್ಧ ದೆಹಲಿ ಟೆಸ್ಟ್‌ ಪಂದ್ಯದಲ್ಲಿ ಭಾರತದ ಎರಡನೇ ಇನ್ನಿಂಗ್ಸ್‌ ನಲ್ಲಿ 12 ರನ್ ಗಳಿಸುವ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್‌ Read more…

ʼಪಠಾಣ್ʼ​ ಹಾಡಿಗೆ ಕೊಹ್ಲಿ ಸ್ಟೆಪ್​: ಸೂಪರ್​ ಎಂದ ಶಾರುಖ್​ ಖಾನ್​

ಶಾರುಖ್​ ಖಾನ್​ ನಟನೆಯ ʼಪಠಾಣ್ʼ​ ಚಿತ್ರ ಭರ್ಜರಿ ಯಶಸ್ಸು ಕಾಣುತ್ತಿರುವ ಬೆನ್ನಲ್ಲೇ ಹಲವರು ಇದರ ಹಾಡಿಗೆ ನೃತ್ಯ ಮಾಡುವ ವಿಡಿಯೋಗಳು ವೈರಲ್ ಆಗುತ್ತಿವೆ. ಈ ಹುಚ್ಚು ಕ್ರಿಕೆಟ್​ ತಾರೆಯರನ್ನೂ Read more…

BREAKING: ಭರ್ಜರಿ ಶತಕದೊಂದಿಗೆ ವಿರಾಟ್ ಕೊಹ್ಲಿ ದಾಖಲೆ ಹಿಂದಿಕ್ಕಿದ ಶುಭಮನ್ ಗಿಲ್

ಅಹಮದಾಬಾದ್‌ ನಲ್ಲಿ ನಡೆದ ಭಾರತ-ನ್ಯೂಜಿಲೆಂಡ್ ಪಂದ್ಯದ ವೇಳೆ ಟಿ20 ಗರಿಷ್ಠ ವೈಯಕ್ತಿಕ ಸ್ಕೋರರ್ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಶುಭಮನ್ ಗಿಲ್ ಹಿಂದಿಕ್ಕಿದ್ದಾರೆ. ವೈಟ್ ಬಾಲ್ ಕ್ರಿಕೆಟ್‌ನಲ್ಲಿ ಶುಭಮನ್ Read more…

ಇದು ಆಶ್ರಮ, ಪ್ಲೀಸ್​ ವಿಡಿಯೋ ಮಾಡಬೇಡಿ: ಅಭಿಮಾನಿಗೆ ಕೊಹ್ಲಿ ಮನವಿ

ಆಸ್ಟ್ರೇಲಿಯಾ ವಿರುದ್ಧದ ಭಾರತ ಟೆಸ್ಟ್​ಗೆ ಮುಂಚಿತವಾಗಿ, ವಿರಾಟ್ ಕೊಹ್ಲಿ ಜನವರಿ 31ರಂದು ರಿಷಿಕೇಶದಲ್ಲಿರುವ ಸ್ವಾಮಿ ದಯಾನಂದ ಗಿರಿ ಆಶ್ರಮಕ್ಕೆ ಭೇಟಿ ನೀಡಿದ್ದರು. ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...