alex Certify Virat kohli | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇನ್‌ ಸ್ಟಾಗ್ರಾಂನಲ್ಲಿ ಹೊಸ ದಾಖಲೆ ಬರೆದ ವಿರಾಟ್‌ ಕೊಹ್ಲಿ

ಟೀಂ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ಬಹುಬೇಡಿಕೆಯ ಸೆಲೆಬ್ರಿಟಿ ಅಂತಾ ಹೇಳಿದ್ರೂ ತಪ್ಪಾಗಲಿಕ್ಕಿಲ್ಲ. ಏಕೆಂದರೆ ಇವರ ಅಭಿಮಾನಿಗಳ ಸಂಖ್ಯೆ ಯಾವುದೇ ಹೀರೋಗಳಿಗೆ ಕಡಿಮೆ ಇಲ್ಲ. ಸೋಶಿಯಲ್​ ಮೀಡಿಯಾದಲ್ಲಿ ಒಂದಿಲ್ಲೊಂದು Read more…

BIG NEWS: ಮತ್ತೊಂದು ದಾಖಲೆ ಬರೆದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ

ಓವಲ್: ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 4 ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ದಾಖಲೆ ಬರೆದಿದ್ದಾರೆ. ಅಂತರರಾಷ್ಟ್ರೀಯ Read more…

ಓಣಂ ಹಬ್ಬವನ್ನು ಕೇರಳ ರೆಸ್ಟೊರೆಂಟ್‍ ನಲ್ಲಿ ಆಚರಿಸಿದ ವಿರಾಟ್ – ಅನುಷ್ಕಾ

ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಪತ್ನಿ ಅನುಷ್ಕಾ ಶರ್ಮಾ ಜೋಡಿಯಾಗಿ ಇಂಗ್ಲೆಂಡ್‍ನಲ್ಲಿ ಓಣಂ ಹಬ್ಬದ ಸಂಭ್ರಮಾಚರಣೆ ಮಾಡಿದ್ದಾರೆ. ಲೀಡ್ಸ್ ನಲ್ಲಿ ಕೇರಳ ರೆಸ್ಟೊರೆಂಟ್‍ಗೆ ಭೇಟಿ ನೀಡಿರುವ Read more…

’ಕೆಣಕಿದರೆ ಸುಮ್ಮನೇ ಬಿಡೋರಲ್ಲ ಕೊಹ್ಲಿ’: ಮಾಂಟಿ ಪನೇಸರ್‌

ಲಾರ್ಡ್ಸ್ ಟೆಸ್ಟ್‌ನ ಮೂರನೇ ಇನಿಂಗ್ಸ್‌ನಲ್ಲಿ ಭಾರತದ ರಿಶಭ್ ಪಂತ್‌ರನ್ನು ಔಟ್ ಮಾಡಿದ ಇಂಗ್ಲೆಂಡ್ ಆಟಗಾರರು ಬಾಲಂಗೋಚಿಗಳಾದ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿರನ್ನು ಮಾತಿನಲ್ಲಿ ಕೆಣಕಲು ಇಳಿದರು. ಶಾರ್ಟ್ Read more…

ರೂಟ್‌ ರನ್ನು ಔಟ್‌ ಮಾಡಲು ಐಡಿಯಾ ಕೊಟ್ಟ ಮಾಂಟಿ ಪನೇಸರ್‌

ಜೀವನ್ಮಾನದ ಲಯದಲ್ಲಿರುವ ಇಂಗ್ಲೆಂಡ್ ಟೆಸ್ಟ್‌ ತಂಡದ ನಾಯಕ ಜೋ ರೂಟ್‌ ರನ್ನು ಕಟ್ಟಿಹಾಕಲು ಪ್ಲಾನ್ ಒಂದನ್ನು ಆಂಗ್ಲರ ತಂಡದ ಮಾಜಿ ಆಟಗಾರ ಮಾಂಟಿ ಪನೇಸರ್‌ ಶೇರ್‌ ಮಾಡಿದ್ದಾರೆ. “ರೂಟ್‌ರನ್ನು Read more…

ಲಾರ್ಡ್ಸ್ ಸ್ಟೇಡಿಯಂನಲ್ಲಿ ವಿರಾಟ್ ಕೊಹ್ಲಿ ಮಾಡಿದ್ರು ನಾಗಿನ್ ಡಾನ್ಸ್..!

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ನೃತ್ಯವನ್ನು ಆನಂದಿಸುತ್ತಾರೆ ಎನ್ನುವುದು ಎಲ್ಲರಿಗೂ ತಿಳಿದ ಸಂಗತಿ. ಏನಾದರೊಂದು ಕಾರ್ಯಕ್ರಮವಿರಲಿ ಅಥವಾ ಕ್ರಿಕೆಟ್ ಮೈದಾನವಿರಲಿ ಕೊಹ್ಲಿ ಒಂದು ಸ್ವಲ್ಪವಾದ್ರೂ ಸ್ಟೆಪ್ಸ್ Read more…

ಇಂಗ್ಲೆಂಡ್ ನಲ್ಲಿ ವಾಮಿಕಾಳನ್ನು ಅನುಷ್ಕಾ ಹೇಗೆ ನೋಡಿಕೊಳ್ತಿದ್ದಾರೆ ಗೊತ್ತಾ….?

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ಪ್ರವಾಸದಲ್ಲಿದ್ದಾರೆ. ಕುಟುಂಬದ ಜೊತೆ ಇಂಗ್ಲೆಂಡ್ ನಲ್ಲಿರುವ ಕೊಹ್ಲಿ, ಬಿಡುವಿನ ವೇಳೆ ಮಗಳು ಹಾಗೂ ಪತ್ನಿ ಜೊತೆ ಸಮಯ ಕಳೆಯುತ್ತಿದ್ದಾರೆ. ಇಂಗ್ಲೆಂಡ್ Read more…

ವಿರಾಟ್ ಕೊಹ್ಲಿ ಯಶಸ್ಸಿನ ಹಿಂದಿನ ಗುಟ್ಟು ಬಹಿರಂಗ

ಟೀಂ ಇಂಡಿಯಾ ಜವಾಬ್ಧಾರಿ ಹೊತ್ತುಕೊಂಡಾಗಿನಿಂದ್ಲೂ ನಾಯಕನಾಗಿ ವಿರಾಟ್ ಕೊಹ್ಲಿ ಯಶಸ್ಸು ಪಡೆದಿದ್ದಾರೆ. ಜೊತೆಗೆ ಸಾಕಷ್ಟು ದಾಖಲೆಗಳನ್ನು ನಿರ್ಮಿಸಿದ್ದಾರೆ. ದಿಟ್ಟ ತೀರ್ಮಾನಗಳನ್ನು ತೆಗೆದುಕೊಳ್ಳುವುದು ಮತ್ತು ಪರಿಣಾಮಗಳ ಬಗ್ಗೆ ಯೋಚಿಸದೆ ಅದನ್ನು Read more…

ಸೋಶಿಯಲ್​ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿದ ವಿರುಷ್ಕಾ ದಂಪತಿಯ ಹಳೆ ಫೋಟೋ..!

ಪ್ರತಿ ಬಾರಿ ಅನುಷ್ಕಾ ಶರ್ಮಾ ಹಾಗೂ ವಿರಾಟ್​ ಕೊಹ್ಲಿ ದಂಪತಿ ಹಳೆಯ ಫೋಟೋಗಳನ್ನ ಶೇರ್​​ ಮಾಡಿದಾಗೆಲ್ಲ ಅದು ಇಂಟರ್ನೆಟ್​ನಲ್ಲಿ ಹೊಸ ಸಂಚಲನವನ್ನೇ ಹುಟ್ಟು ಹಾಕುತ್ತಿದೆ. ಈ ಬಾರಿ ಅಭಿಮಾನಿಗಳು Read more…

ಅಬ್ಬಬ್ಬಾ….! ದಂಗಾಗಿಸುತ್ತೆ ಪ್ರತಿ ಇನ್​ಸ್ಟಾ ಪೋಸ್ಟ್​​ಗೆ ಭಾರತೀಯ ಸೆಲೆಬ್ರಿಟಿಗಳು ಪಡೆಯುವ ಸಂಭಾವನೆ

ಹಾಪರ್​ ಹೆಚ್​ಕ್ಯೂ 2021ನೇ ಸಾಲಿನ ಇನ್​​ಸ್ಟಾಗ್ರಾಂ ಶ್ರೀಮಂತರ ಪಟ್ಟಿಯನ್ನ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕ್ರಿಸ್ಟಿಯಾನೋ ರೋನಾಲ್ಡೋ ಮೊದಲ ಸ್ಥಾನವನ್ನ ಪಡೆದುಕೊಂಡಿದ್ದಾರೆ. ಈ ಪೋರ್ಚುಗೀಸ್​ ಫುಟ್​ಬಾಲ್​ ಆಟಗಾರ ತಮ್ಮ Read more…

ದಂಗಾಗಿಸುತ್ತೆ ಪ್ರತಿ ಇನ್​ಸ್ಟಾ ಪೋಸ್ಟ್​ಗೆ ಈ ಸೆಲೆಬ್ರಿಟಿ ಪಡೆಯುವ ʼಸಂಭಾವನೆʼ

36 ವರ್ಷದ ಕ್ರಿಸ್ಟಿಯಾನೋ ರೋನಾಲ್ಡೋ ಇನ್​ಸ್ಟಾಗ್ರಾಂನಲ್ಲಿ ಅತೀ ಬೇಡಿಕೆಯುಳ್ಳ ಸೆಲೆಬ್ರಿಟಿಯಾಗಿದ್ದಾರೆ. ಫೋರ್ಚುಗೀಸ್​​ನ ಈ ಸ್ಟಾರ್​ ಆಟಗಾರ ಇನ್​ಸ್ಟಾಗ್ರಾಂನ ಶ್ರೀಮಂತ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ದಿ ರಾಕ್​ ಖ್ಯಾತಿಯ ಜಾನ್ಸನ್​​ರನ್ನೂ ಹಿಂದಿಕ್ಕಿ Read more…

ಬಾಣಂತನದ ಅವಧಿಯಲ್ಲಿನ ಉಡುಪುಗಳನ್ನು ಹರಾಜಿಗಿಟ್ಟ ಅನುಷ್ಕಾ

ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಜೊತೆಯಲ್ಲಿರುವ ಅವರ ಮಡದಿ ಅನುಷ್ಕಾ ಶರ್ಮಾ ಆಗಾಗ ಪರ್ಯಾವರಣ ಕಾರ್ಯಕರ್ತರಾಗುತ್ತಿರುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಕೆಲವೊಮ್ಮೆ ಪರಿಸರ Read more…

ಕ್ರಿಕೆಟ್ ಪ್ರೇಮಿಗಳ ಮನಗೆದ್ದ ಕೊಹ್ಲಿ – ವಿಲಿಯಮ್ಸನ್ ಅಪ್ಪುಗೆಯ ಫೋಟೋ

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ಪಂದ್ಯದಲ್ಲಿ ಸೋಲು ಕಂಡ ಭಾರತ ತಂಡದ ಅಭಿಮಾನಿಗಳಿಗೆ ಸ್ವಲ್ಪ ನಿರಾಸೆಯಾಗಿರುವುದು ಸಹಜ. ಆದರೆ ನ್ಯೂಜಿಲೆಂಡ್ ತಂಡದ ಆಟಗಾರರ ಕ್ರೀಡಾಸ್ಪೂರ್ತಿಯಿಂದ ದೇಶೀ ಕ್ರಿಕೆಟ್ ಪ್ರೇಮಿಗಳ Read more…

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೊಸ ದಾಖಲೆ

ಸೌತಾಂಪ್ಟನ್: ಇಂಗ್ಲೆಂಡ್ ನ ಸೌತಾಂಪ್ಟನ್ ನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದ ಮೊದಲ ದಿನದಾಟ ಮಳೆಯಿಂದ ನಡೆಯದೇ ಎರಡನೇ ದಿನ ಆರಂಭವಾಗಿದೆ. Read more…

ನ್ಯೂಜಿಲೆಂಡ್ ಬಗ್ಗು ಬಡಿಯಲು ಟೀಂ ಇಂಡಿಯಾ ಸಜ್ಜು: ಇಂದಿನಿಂದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್

ಸೌತಾಂಪ್ಟನ್: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಸೌತಾಂಪ್ಟನ್ ನಲ್ಲಿ ಇಂದು ಆರಂಭವಾಗಲಿದೆ. ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಗೆಲುವಿಗೆ ಭಾರತ ತಂಡ ಕಾರ್ಯತಂತ್ರ ರೂಪಿಸಿದೆ. ಐಸಿಸಿ Read more…

ಅನುಷ್ಕಾ-ವಮಿಕಾ ಫೋಟೋ ಬಳಿಕ ಇದೀಗ ವಿರಾಟ್‌ ಬಾಲ್ಯದ ಚಿತ್ರ ವೈರಲ್

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌‌ನಲ್ಲಿ ಆಡಲಿರುವ ಭಾರತ ತಂಡದೊಂದಿಗೆ ಇಂಗ್ಲೆಂಡ್‌ಗೆ ಬಂದಿಳಿದಿರುವ ನಾಯಕ ವಿರಾಟ್‌ ಕೊಹ್ಲಿ ಜೊತೆಗೆ ಅವರ ಪತ್ನಿ ಅನುಷ್ಕಾ ಶರ್ಮಾ ಹಾಗೂ ಮಗಳು ವಮಿಕಾ ಸಹ Read more…

ಅನುಷ್ಕಾ ಜೊತೆಗಿರುವ ಫೋಟೋ ಶೇರ್‌ ಮಾಡಿಕೊಂಡ ಡಿ ವಿಲಿಯರ್ಸ್ ಪತ್ನಿ

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿರ ಪುತ್ರಿ ವಮಿಕಾ ಹಾಗೂ ಆಕೆ ಅಮ್ಮ ಅನುಷ್ಕಾ ಶರ್ಮಾರ ಚಿತ್ರಗಳು ಅಂತರ್ಜಾಲದಲ್ಲಿ ಬಲುಬೇಗ ವೈರಲ್ ಆಗುತ್ತವೆ. ಇತ್ತೀಚೆಗೆ ಎಬಿ ಡಿ ವಿಲಿಯರ್ಸ್ Read more…

ಭಾರತದ ʼಐಕಾನ್‌ʼ ಯಾರು ಎಂಬ ಪ್ರಶ್ನೆಗೆ ಗವಾಸ್ಕರ್‌ ಹೇಳಿದ್ದೇನು ಗೊತ್ತಾ…?

ಸುನೀಲ್​ ಗವಾಸ್ಕರ್​ ಅಂದರೆ ಸಾಕು ಕ್ರಿಕೆಟ್​​ ಹಾಗೂ ಅವರ ಕಮೆಂಟರಿ ನೆನಪಿಗೆ ಬರಬಹುದು. ಇವರ ಬಳಿ ಹೋಗಿ ಭಾರತದ ಐಕಾನ್​ ಯಾರು ಎಂದು ಕೇಳಿದ್ರೆ ಏನು ಉತ್ತರ ನೀಡಬಹುದು..? Read more…

ಕೊಹ್ಲಿ ಕ್ರಾಸ್‌‌ ಬಾರ್‌ ಕಿಕ್ ಗೆ ನಿಬ್ಬೆರಗಾದ ಭಾರತ ಫುಟ್ಬಾಲ್ ತಂಡದ ನಾಯಕ

ಫುಟ್ಬಾಲ್ ಆಟವನ್ನೂ ಇಷ್ಟಪಡುವ ಟೀಂ ಇಂಡಿಯಾ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಕಾಲ್ಚೆಂಡು ಕೌಶಲ್ಯದಿಂದ ಸಹ ಆಟಗಾರರನ್ನು ನಿಬ್ಬೆರಗಾಗಿಸುವ ಅನೇಕ ಕ್ಷಣಗಳನ್ನು ಸೃಷ್ಟಿಸಿದ್ದಾರೆ. ಮಕ್ಕಳಲ್ಲಿ ಜೀರ್ಣಾಂಗ Read more…

ಮುಸ್ಲಿಂ ಬಾಂಧವರಿಗೆ ಈದ್​ ಹಬ್ಬದ ಶುಭಾಶಯ ಕೋರಿದ ಸ್ಟಾರ್​ ಆಟಗಾರರು

ಟೀಂ ಇಂಡಿಯಾ ನಾಯಕ ವಿರಾಟ್​​​ ಕೊಹ್ಲಿ ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ಅಭಿಮಾನಿಗಳಿಗೆ ಈದ್​ ಉಲ್​ ಫಿತರ್​​ನ ಶುಭಾಶಯ ಕೋರಿದ್ದಾರೆ. ಟ್ವಿಟರ್​ನಲ್ಲಿ ಕೊಹ್ಲಿ, ಈ ಹಬ್ಬವು ನಿಮಗೆ ಪ್ರೀತಿ, ಶಾಂತಿ Read more…

ಕೋವಿಡ್​ ವಿರುದ್ಧದ ಹೋರಾಟಕ್ಕೆ 11 ಕೋಟಿ ರೂ. ಮೊತ್ತದ ದೇಣಿಗೆ ಸಂಗ್ರಹಿಸಿದ ಕೊಹ್ಲಿ ದಂಪತಿ

ಟೀಂ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ತಮ್ಮ ಕೋವಿಡ್​ 19 ದೇಣಿಗೆ ಸಂಗ್ರಹ ಕಾರ್ಯಕ್ರಮದಲ್ಲಿ 11 ಕೋಟಿ ರೂಪಾಯಿಗಳನ್ನ ಸಂಗ್ರಹಿಸುವಲ್ಲಿ ಯಶಸ್ವಿಯಾಗಿದ್ದಾರೆ. ಖುದ್ದು ಕೊಹ್ಲಿ Read more…

IPL: ಮತ್ತೊಮ್ಮೆ KKR ಬಗ್ಗು ಬಡಿದು ಜಯದ ಹಳಿಗೆ ಮರಳಲು RCB ಸಜ್ಜು

ಅಹಮದಾಬಾದ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ಇಂದು ಅಮದಾಬಾದ್ ನಲ್ಲಿ ಪಂದ್ಯ ನಡೆಯಲಿದೆ. ಈ ಆವೃತ್ತಿಯಲ್ಲಿ ಎರಡನೇ ಸಲ ಮುಖಾಮುಖಿಯಾಗಲಿರುವ ಉಭಯ Read more…

ಒತ್ತಡದಲ್ಲಿರುವ ಪಂಜಾಬ್ ಬಗ್ಗುಬಡಿಯಲು ಭರ್ಜರಿ ಲಯದಲ್ಲಿರುವ RCB ಸಜ್ಜು: ಕೊಹ್ಲಿ –ರಾಹುಲ್ ಪಡೆ ಮುಖಾಮುಖಿ

ಅಹಮದಾಬಾದ್: ಚೆನ್ನೈ ವಿರುದ್ಧದ ಪಂದ್ಯ ಹೊರತುಪಡಿಸಿ ಉಳಿದೆಲ್ಲ ಪಂದ್ಯಗಳಲ್ಲಿ ಜಯಗಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆರನೇ ಗೆಲುವಿನ ಉತ್ಸಾಹದಲ್ಲಿದೆ. ಭರ್ಜರಿ ಲಯದಲ್ಲಿರುವ ಆರ್ಸಿಬಿ 6ನೇ ಗೆಲುವಿನ ತವಕದಲ್ಲಿದ್ದರೆ Read more…

ಎಬಿ ಡಿ ವಿಲಿಯರ್ಸ್ ಭರ್ಜರಿ ಬ್ಯಾಟಿಂಗ್: ರೋಚಕ ಜಯದೊಂದಿಗೆ ಗೆಲುವಿನ ಹಳಿಗೆ ಮರಳಿದ RCB

ಅಹಮದಾಬಾದ್ ನ ಮೊಟೆರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್ಸಿಬಿಗೆ 1 ರನ್ ರೋಚಕ ಗೆಲುವು ದೊರೆತಿದೆ. ಸತತ 4 Read more…

IPL ಹೈ ವೋಲ್ಟೇಜ್ ಮ್ಯಾಚ್: ಡೆಲ್ಲಿ ಬಗ್ಗುಬಡಿಯಲು RCB ಸಜ್ಜು

ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ರಾತ್ರಿ 7.30 ಕ್ಕೆ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರಿಸಲಿದೆ. ಕಳೆದ ಭಾನುವಾರ Read more…

ಸತತ 5 ನೇ ಗೆಲುವಿನತ್ತ RCB ಚಿತ್ತ: ಧೋನಿ – ಕೊಹ್ಲಿ ಬಳಗದ ನಡುವೆ ಇಂದು ನಡೆಯಲಿದೆ ಹೈವೋಲ್ಟೇಜ್ ಮ್ಯಾಚ್

ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಐಪಿಎಲ್ 19 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಮಧ್ಯಾಹ್ನ 3 Read more…

ಈ ಸೀಸನ್​ನ ಮೊದಲ ಅರ್ಧ ಶತಕವನ್ನ ಪುತ್ರಿಗೆ ಅರ್ಪಿಸಿದ ವಿರಾಟ್ ಕೊಹ್ಲಿ

ಈ ವರ್ಷದ ಐಪಿಎಲ್​ ಸೀಸನ್​ನಲ್ಲಿ ರಾಯಲ್​ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಗೆಲುವಿನ ನಾಗಾಲೋಟವನ್ನ ಮುಂದುವರಿಸಿದೆ. ನಿನ್ನೆ ರಾಜಸ್ಥಾನ ರಾಯಲ್ಸ್​ ವಿರುದ್ಧ ನಡೆದ ಪಂದ್ಯದಲ್ಲಿ ಭರ್ಜರಿ 10 ವಿಕೆಟ್​ಗಳ Read more…

ಶತಕ ಸಿಡಿಸಿದ ಪಡಿಕ್ಕಲ್, ಹೊಸ ದಾಖಲೆ ಬರೆದ ಕೊಹ್ಲಿ: RCB ಸತತ 4 ನೇ ಜಯದ ವಿಶೇಷತೆ ಬಗ್ಗೆ ಇಲ್ಲಿದೆ ಡಿಟೇಲ್ಸ್

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 10 ವಿಕೆಟ್ ಭರ್ಜರಿ ಜಯ ಗಳಿಸಿದೆ. ಟಾಸ್ ಸೋತು ಮೊದಲು Read more…

ಹ್ಯಾಟ್ರಿಕ್ ಜಯದ ನಿರೀಕ್ಷೆಯಲ್ಲಿ RCB: ಹೊಸ ದಾಖಲೆ ಸನಿಹದಲ್ಲಿ ವಿರಾಟ್ ಕೊಹ್ಲಿ

ಚೆನ್ನೈ: ಮೊದಲ ಎರಡು ಪಂದ್ಯಗಳಲ್ಲಿ ಭರ್ಜರಿ ಜಯಗಳಿಸಿದ್ದ ವಿರಾಟ್ ಕೊಹ್ಲಿ ನೇತೃತ್ವದ ಆರ್ಸಿಬಿ ಇಂದು ಹ್ಯಾಟ್ರಿಕ್ ಜಯದ ಕನಸಿನಲ್ಲಿದೆ. ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ Read more…

ಐಪಿಎಲ್​​ ರ್ಯಾಕಿಂಗ್​ ಪಟ್ಟಿಯಲ್ಲಿ ಆರ್​ಸಿಬಿ ಕಮಾಲ್​: ಮೀಮ್ಸ್​ ಸುರಿಮಳೆ ಹರಿಸಿದ ಅಭಿಮಾನಿಗಳು

ಐಪಿಎಲ್​​ ರ್ಯಾಂಕಿಂಗ್​ ಪಟ್ಟಿಯನ್ನ ಗಂಭೀರವಾಗಿ ತೆಗೆದುಕೊಳ್ಳುವ ಸಮಯ ಇನ್ನೂ ಬಂದಿಲ್ಲ. ಆದರೂ ರಾಯಲ್​ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳು ರ್ಯಾಂಕಿಂಗ್​ ಪಟ್ಟಿಯಲ್ಲಿ ವಿರಾಟ್​ ಪಡೆಯ ಮುನ್ನಡೆಯನ್ನ ಕಂಡು ಫುಲ್​ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...