alex Certify virus | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಈ ದೇಶದಲ್ಲಿ ಜನರಿಗೆ ನೀಡಲಾಗ್ತಿದೆ ‘ಕೊರೊನಾʼ ಲಸಿಕೆ

ಕೊರೊನಾ ಲಸಿಕೆ ತಯಾರಿಸಲು ಭಾರತ, ರಷ್ಯಾ, ಬ್ರಿಟನ್, ಚೀನಾ, ಅಮೆರಿಕ ಸೇರಿದಂತೆ ಹಲವು ದೇಶಗಳ ವಿಜ್ಞಾನಿಗಳು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ. ಈ ಓಟದಲ್ಲಿ ಬ್ರಿಟನ್ ‌ನ ಆಕ್ಸ್ ಫರ್ಡ್ Read more…

ಅಮೆರಿಕಾದಲ್ಲಿ ಸಿದ್ಧವಾಗ್ತಿರುವ ʼಕೊರೊನಾʼ ಲಸಿಕೆ ಬೆಲೆ ಎಷ್ಟು ಗೊತ್ತಾ….?

ಅಮೆರಿಕಾದಲ್ಲಿ ತಯಾರಿಸಲಾಗ್ತಿರುವ ಕೊರೊನಾ ವೈರಸ್ ಲಸಿಕೆ ಜನಸಾಮಾನ್ಯರಿಗೆ ತಲುಪುವುದು ಕಷ್ಟ. ಲಸಿಕೆ ತುಂಬಾ ದುಬಾರಿಯಾಗಿದೆ. ವರದಿಯ ಪ್ರಕಾರ, ಅಮೆರಿಕಾದ ಕಂಪನಿ ಮಾಡರ್ನಾ ತನ್ನ ಲಸಿಕೆಯ ಒಂದು ಕೋರ್ಸ್‌ಗೆ 3700 Read more…

ಶಾಕಿಂಗ್: ಕೊರೊನಾ ಪರಿಹಾರ ಹಣದಲ್ಲಿ ಐಷಾರಾಮಿ ಜೀವನ

ಕೊರೊನಾ ವೈರಸ್‌ನಿಂದಾಗಿ ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಅನೇಕರು ಆಹಾರವಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ಯುಎಸ್ ನಲ್ಲಿ  ಒಬ್ಬ ವ್ಯಕ್ತಿಯು ಕೊರೊನಾ ಪರಿಹಾರ ಕಾರ್ಯಕ್ರಮದಡಿ 29.8 ಕೋಟಿ ರೂಪಾಯಿ Read more…

600 ಕಡೆ ಕೆಲಸಕ್ಕೆ ಅಪ್ಲೈ ಮಾಡಿದ್ರೂ ಸಿಗ್ಲಿಲ್ಲ ಕೆಲಸ….

ಕೊರೊನಾ ವೈರಸ್‌ನಿಂದಾಗಿ ವಿಶ್ವದ ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಕೆಲಸ ಕಳೆದುಕೊಂಡ ನಂತ್ರ ಜನರಿಗೆ ಹೊಸ ಉದ್ಯೋಗವನ್ನು ಹುಡುಕುವುದು ಕಷ್ಟವಾಗಿದೆ. ಕೊರೊನಾ ವೇಳೆ ಕೆಲಸ ಕಳೆದುಕೊಂಡ ನಂತ್ರ  ಯುವತಿ Read more…

24 ಗಂಟೆಯಲ್ಲಿ ವಿಶ್ವದಲ್ಲೇ ಅತಿ ಹೆಚ್ಚು ಕೊರೊನಾ ಸಾವು ಕಂಡ ಭಾರತ

ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15 ಲಕ್ಷದ ಹತ್ತಿರ ಬಂದಿದೆ. ಸಾವಿನ ಸಂಖ್ಯೆಯೂ ವೇಗವಾಗಿ ಹೆಚ್ಚುತ್ತಿದೆ. ಕಳೆದ 24 ಗಂಟೆಗಳಲ್ಲಿ Read more…

ಭಾರತದ ಈ ನಗರಗಳಲ್ಲಿ ನಡೆಯುತ್ತಿದೆ ಕೊರೊನಾ ಲಸಿಕೆ ಪ್ರಯೋಗ

ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳ ಮಧ್ಯೆ ಲಸಿಕೆ ಕುರಿತು ಪರೀಕ್ಷೆ ನಡೆಯುತ್ತಿದೆ. ಭಾರತದ ಬಯೋಟೆಕ್ ಜೈಡಸ್ ಕ್ಯಾಡಿಲಾ ಲಸಿಕೆಯ ಮಾನವ ಪ್ರಯೋಗಗಳನ್ನು ದೇಶದ 6 ನಗರಗಳಲ್ಲಿ ನಡೆಸಲಾಗುತ್ತಿದೆ. Read more…

ಕೊರೊನಾ ರೀತಿಯ ವೈರಸ್ ಸೃಷ್ಟಿಸಿದ ತಜ್ಞರು…!

ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೊನಾದ ಪ್ರತಿರೂಪದ ಮತ್ತೊಂದು ವೈರಸ್ ಇದೀಗ ಲ್ಯಾಬ್‌ನಲ್ಲಿ ಅಭಿವೃದ್ಧಿಪಡಿಸಲಾಗಿದೆ. ಆದರೆ ಇದು ಮನುಷ್ಯರಿಗೆ ಮಾರಕವಾಗಿರದೇ, ಪೂರಕವಾಗಿದೆ. ಹೌದು, ಕೊರೊನಾಗೆ ವಿಶ್ವದೆಲ್ಲೆಡೆ ಲಸಿಕೆ ಕಂಡುಹಿಡಿಯುವ ಪ್ರಯತ್ನದಲ್ಲಿದ್ದಾರೆ. Read more…

ಒಂದೇ ದಿನ ಭಾರತದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕು ಪ್ರಕರಣ ದಾಖಲು

ಭಾರತದಲ್ಲಿ ಕೋವಿಡ್ -19 ಪ್ರಕರಣಗಳು ದಾಖಲೆ ಮಟ್ಟದಲ್ಲಿ ಹೆಚ್ಚಾಗ್ತಿದೆ. ದೇಶದಲ್ಲಿ 12 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಬುಧವಾರ, ಅತಿ ಹೆಚ್ಚು ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿವೆ. 24 Read more…

ನೀವೂ N-95 ಮಾಸ್ಕ್ ಬಳಸ್ತೀರಾ….? ಕೂಡಲೇ ಓದಿ ಈ ಸುದ್ದಿ

ಕೇಂದ್ರವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎನ್-95 ಮಾಸ್ಕ್ ಧರಿಸುವುದರ ವಿರುದ್ಧ ಎಚ್ಚರಿಕೆ ಪತ್ರವನ್ನು ಬರೆದಿದೆ, ಇದು ವೈರಸ್ ಹರಡುವುದನ್ನು ತಡೆಯುವುದಿಲ್ಲ. ರಂಧ್ರ ಉಸಿರಾಟಕಾರಕಗಳನ್ನು ಅಳವಡಿಸಿರುವ ಎನ್-95, Read more…

ಭಾರತದ ಈ ಐದು ರಾಜ್ಯಗಳಲ್ಲಿ ದಾಖಲಾಗಿಲ್ಲ ಕೊರೊನಾ ಸಾವು…!

ಭಾರತದಲ್ಲಿ ಕೋವಿಡ್ -19 ರ ಮಾರಣಾಂತಿಕತೆ  ದರವು ಮೊದಲ ಬಾರಿಗೆ ಶೇಕಡಾ 2.5 ಕ್ಕಿಂತ ಕಡಿಮೆಯಾಗಿದೆ. ಆರೋಗ್ಯ ಸಚಿವಾಲಯದ ಪ್ರಕಾರ, ಭಾರತವು ವಿಶ್ವದ ಅತಿ ಕಡಿಮೆ ಸಾವಿನ ದೇಶಗಳಲ್ಲಿ Read more…

20 ನಿಮಿಷದಲ್ಲಿ ಕೊರೊನಾ ಪರೀಕ್ಷೆ ನಡೆಸಲಿದೆ ಈ ಕಿಟ್

ಯುಕೆ ಸರ್ಕಾರ ಕೊರೊನಾ ವೈರಸ್ ಪ್ರತಿಕಾಯ ಪರೀಕ್ಷೆ ಕಿಟ್ ನ್ನು ಲಕ್ಷಾಂತರ ಮಂದಿಗೆ ಉಚಿತವಾಗಿ ವಿತರಿಸಲು ಯೋಚಿಸುತ್ತಿದೆ ಎಂದು ಡೇಲಿ ಟೆಲಿಗ್ರಾಂ ಸಮಾಚಾರ್ ವರದಿ ಮಾಡಿದೆ. ಜೂನ್‌ನಲ್ಲಿ ನಡೆಸಿದ Read more…

ಹೊಸ ಪ್ರಯತ್ನಕ್ಕೆ ಕೈ ಹಾಕಿದ 8 ವರ್ಷದ ಪುಟ್ಟ ಪೋರ

ಯೂಟ್ಯೂಬ್ ನಲ್ಲಿ ಹವಾ ಎಬ್ಬಿಸಿದ ಚೈಲ್ಡ್ ಸ್ಟಾರ್ ರಿಯಾನ್ ಕಾಜಿ ಈಗ ಕೊರೊನಾ ವೈರಸ್ ಲಾಕ್ಡೌನ್ ನಡುವೆ ಹೊಸ ಪ್ರಯತ್ನಕ್ಕೆ ಮುಂದಾಗಿದ್ದಾನೆ. ಎಂಟು ವರ್ಷದ ರಿಯಾನ್ ಆಟಿಕೆಗಳಿಗೆ ಸಂಬಂಧಿಸಿದಂತೆ Read more…

ದೆಹಲಿ ಜನತೆಗೆ ʼನೆಮ್ಮದಿʼ ನೀಡಿದ ಕೇಜ್ರಿವಾಲ್‌ ಸರ್ಕಾರ

ಕೊರೊನಾ ಸೋಲಿಸುವಲ್ಲಿ ದೆಹಲಿ ಸರ್ಕಾರ ಯಶಸ್ವಿ ಪ್ರಯಾಣ ಮುಂದುವರೆಸಿದೆ. ರಾಷ್ಟ್ರ ರಾಜಧಾನಿಯಲ್ಲಿ ಹೊಸ ಪ್ರಕರಣಗಳ ಸಂಖ್ಯೆ 2,000 ಕ್ಕಿಂತ ಕಡಿಮೆಯಿದೆ. ದೆಹಲಿ ಸರ್ಕಾರದ ಪ್ರಕಾರ ಗುರುವಾರ 1,652 ಹೊಸ Read more…

BIG NEWS: ಕೊನೆಗೂ ಬಂತು ಸಂಜೀವಿನಿ, ಆಕ್ಸ್‌ ಫರ್ಡ್‌ ವಿವಿ ಪ್ರಯೋಗ ಸಕ್ಸಸ್ – ವಿಶ್ವದ ಮೊದಲ ಕೊರೊನಾ ಲಸಿಕೆ ಶೀಘ್ರದಲ್ಲೇ ಲಭ್ಯ

ವಿಶ್ವದಾದ್ಯಂತ ಕೊರೊನಾ ವೈರಸ್ ಗೆ ಲಸಿಕೆ ಕಂಡು ಹಿಡಿಯುವ ಪ್ರಯತ್ನ ನಡೆಯುತ್ತಿದೆ. ಅನೇಕ ದೇಶಗಳು ಒಂದೊಂದು ಹಂತದ ಪ್ರಯೋಗದಲ್ಲಿ ಯಶಸ್ವಿಯಾಗಿರುವ ಸುದ್ದಿ ಪ್ರಸಾರ ಮಾಡ್ತಿವೆ. ಈ ಮಧ್ಯೆ ಬ್ರಿಟನ್‌ನಿಂದ Read more…

ಕೊರೊನಾ ರೋಗಿಯ ನೋವಿನ ಚಿತ್ರಣ ನೋಡಿದ್ರೆ ಕರಳು ಹಿಂಡುತ್ತೆ

ಕೊರೊನಾ ವಿಶ್ವದ ಚಿತ್ರಣವನ್ನೇ ಬದಲಿಸಿದೆ. ಇದಕ್ಕೆ ಇನ್ನೂ ಲಸಿಕೆ ಬಂದಿಲ್ಲ. ಕೊರೊನಾ ಪಾಸಿಟಿವ್ ಬಂದವರು ಜೀವ ಭಯದಲ್ಲಿಯೇ ಕೊರೊನಾ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ದಿನಕ್ಕೆ ನೂರಾರು ಮಂದಿ ಬಲಿಯಾಗ್ತಿದ್ದು, Read more…

ಭಾರತದಲ್ಲಿ ದಾಖಲೆ ಮುರಿದ ಕೊರೊನಾ ವೈರಸ್

ಭಾರತದಲ್ಲಿ ಕೊರೊನ ವೈರಸ್ ಮತ್ತಷ್ಟು ವೇಗ ಪಡೆದಿದೆ. ಭಾರತದಲ್ಲಿ 24 ಗಂಟೆಯಲ್ಲಿ 32,695 ಹೊಸ ಪ್ರಕರಣಗಳು ದಾಖಲಾಗಿವೆ. 606 ಮಂದಿ ಸಾವನ್ನಪ್ಪಿದ್ದಾರೆ. ತಮಿಳುನಾಡಿನಲ್ಲಿ ಕೊರೊನಾ ಅಬ್ಬರಿಸುತ್ತಿದೆ. 24 ಗಂಟೆಯಲ್ಲಿ Read more…

ಕಾಳು ಮೆಣಸು, ಜೇನಿನಿಂದ ಕಡಿಮೆಯಾಗುತ್ತಾ ಕೊರೊನಾ…?

ಭಾರತದಲ್ಲಿ ಕೊರೊನಾ ಅಬ್ಬರಿಸುತ್ತಿದೆ. ಅದ್ರ ನಿಯಂತ್ರಣಕ್ಕೆ ಸಾಕಷ್ಟು ಪ್ರಯತ್ನ ನಡೆದಿದೆ. ಕೊರೊನಾಕ್ಕೆ ಇನ್ನೂ ಲಸಿಕೆ ಬಂದಿಲ್ಲ. ಈ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ಕೊರೊನಾಗೆ ಮನೆ ಮದ್ದುಗಳನ್ನು ಹೇಳಲಾಗ್ತಿದೆ. ಸಾಮಾಜಿಕ Read more…

‘ಕೊರೊನಾ’ ನಿಯಂತ್ರಣಕ್ಕೆ ಪ್ರತಿದಿನ ತಪ್ಪದೆ ಮಾಡಿ ಈ ಕೆಲಸ

ಕೊರೊನಾಕ್ಕೆ ಇನ್ನೂ ಸೂಕ್ತ ಲಸಿಕೆ ಬಂದಿಲ್ಲ. ಪ್ರಯೋಗಗಳು ನಡೆಯುತ್ತಿರುವ ಮಧ್ಯೆ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಸಲಹೆ ನೀಡಲಾಗ್ತಿದೆ. ಆಯುರ್ವೇದ ವಿಧಾನಗಳಿಂದ ರೋಗನಿರೋಧಕ ಶಕ್ತಿಯನ್ನು ಬಲವಾಗಿಡಲು ಆಯುಷ್ ಸಚಿವಾಲಯವು Read more…

‘ವರ್ಕ್ ಫ್ರಂ ಎನಿವೇರ್’ ಸೌಲಭ್ಯ ನೀಡ್ತಿದೆ SBI

ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಉದ್ಯೋಗಿಗಳಿಗೆ ವರ್ಕ್ ಫ್ರಂ ಎನಿವೇರ್ ಸೌಲಭ್ಯವನ್ನು ಪರಿಚಯಿಸಲು ಯೋಜಿಸುತ್ತಿದೆ. ತನ್ನ ಉದ್ಯೋಗಿಗಳನ್ನು ಸೋಂಕಿನ ಅಪಾಯದಿಂದ ರಕ್ಷಿಸಲು ಈ Read more…

ದೇಶದಲ್ಲಿ ಕೊರೊನಾ ರಣಕೇಕೆ: ದಾಖಲೆ ಮಟ್ಟದಲ್ಲಿ ಸೋಂಕಿತರ ಸಂಖ್ಯೆ

ಕೊರೊನಾ ನಿಯಂತ್ರಣಕ್ಕೆ ಸಾಕಷ್ಟು ಪ್ರಯತ್ನ ನಡೆಯುತ್ತಿದೆ. ಆದ್ರೆ ಕೊರೊನಾ ಅಬ್ಬರ ನಿಲ್ಲಿಸುತ್ತಿಲ್ಲ. ದೇಶದಲ್ಲಿ ಸೋಂಕಿತರ ಸಂಖ್ಯೆ 9 ಲಕ್ಷ 36 ಸಾವಿರ 181 ಕ್ಕೆ ಏರಿದೆ. ಮಂಗಳವಾರ ದೇಶದಲ್ಲಿ Read more…

ಇವ್ರಿಂದ ಕಾಡ್ತಿದೆ ಶೇ.80ರಷ್ಟು ಕೊರೊನಾ

ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 1 ಕೋಟಿ 32 ಲಕ್ಷ ಗಡಿದಾಟಿದೆ. ಕೊರೊನಾ ಎಲ್ಲರಿಂದಲೂ ಹರಡುತ್ತಿಲ್ಲ. ಸೂಪರ್ ಸ್ಪ್ರೆಡರ್ ಗಳಿಂದ ಕೊರೊನಾ ವೇಗವಾಗಿ ಹರಡುತ್ತಿದೆ. ಈ ಸೂಪರ್ ಸ್ಪ್ರೆಡರ್ Read more…

ಚಿಲಿಯಲ್ಲಿ ಹೆಚ್ಚಾಯ್ತು ಕೊರೊನಾ: ಇಂಗ್ಲೆಂಡ್ ನಲ್ಲಿ ಮಾಸ್ಕ್ ಕಡ್ಡಾಯ

ವಿಶ್ವದಾದ್ಯಂತ ಕೊರೊನಾ ಸೋಂಕು ತನ್ನ ವೇಗ ಹೆಚ್ಚಿಸಿದೆ. ಚಿಲಿಯಲ್ಲಿ 24 ಗಂಟೆಯಲ್ಲಿ  2,616 ಹೊಸ ಪ್ರಕರಣ ಬೆಳಕಿಗೆ ಬಂದಿದೆ. ಇದ್ರ ನಂತ್ರ ದೇಶದಲ್ಲಿ ಸಾಂಕ್ರಾಮಿಕ ರೋಗಿಗಳ ಸಂಖ್ಯೆ 3,17,657 Read more…

ಕೊರೊನಾದಿಂದಾಗಿ ಈ ದೇಶದಲ್ಲೂ ಕೆಲಸ ಕಳೆದುಕೊಂಡಿದ್ದಾರೆ ಲಕ್ಷಾಂತರ ಮಂದಿ

ಕೊರೊನಾ ಸೋಂಕು ಲಕ್ಷಾಂತರ ಮಂದಿ ಹೊಟ್ಟೆ ಮೇಲೆ ಹೊಡೆದಿದೆ. ಅನೇಕರು ಉದ್ಯೋಗ ಕಳೆದುಕೊಂಡಿದ್ದಾರೆ. ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಮೆಕ್ಸಿಕೋದಲ್ಲಿ ಜೂನ್‌ನಲ್ಲಿ 83,311 ಜನರು ಕೆಲಸ ಕಳೆದುಕೊಂಡಿದ್ದಾರೆ. ಮೆಕ್ಸಿಕನ್ Read more…

ಶ್ವಾಸಕೋಶ ಮಾತ್ರವಲ್ಲ ಈ ಎಲ್ಲ ಅಂಗವನ್ನು ಕಾಡುತ್ತೆ ‘ಕೊರೊನಾ’

ಕೊರೊನಾ ವೈರಸ್ ಗೆ ಲಸಿಕೆ ಯಾವಾಗ ಬರುತ್ತೆ ಎಂಬ ಪ್ರಶ್ನೆಗೆ ಸಂಪೂರ್ಣ ಉತ್ತರ ಇನ್ನೂ ಸಿಕ್ಕಿಲ್ಲ. ಕೊರೊನಾ ವೈರಸ್ ಬಗ್ಗೆ ಸಾಕಷ್ಟು ಸಂಶೋಧನೆ ನಡೆಯುತ್ತಿದೆ. ಕೊರೊನಾ ವೈರಸ್ ಮಾನವರ Read more…

ಮಕ್ಕಳಿಗೆ ಕಾಡ್ತಿದೆ ಕೊರೊನಾ: 11 ದಿನಗಳಲ್ಲಿ 44 ಮಕ್ಕಳಿಗೆ ಪಾಸಿಟಿವ್

ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಮಕ್ಕಳು ಹಾಗೂ 60 ವರ್ಷ ಮೇಲ್ಪಟ್ಟವರಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಿರುವ ಕಾರಣ ಅವ್ರ ಬಗ್ಗೆ ಹೆಚ್ಚು ಜಾಗೃತಿ ವಹಿಸುವಂತೆ ಕೇಂದ್ರ ಸರ್ಕಾರ Read more…

ಆಟೋದಲ್ಲಿ ಹೆಣ ಹೊತ್ತೊಯ್ದ ಕುಟುಂಬಸ್ಥರು

ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಕೊರೊನಾಕ್ಕೆ ಬಲಿಯಾದವರ ಅಂತ್ಯಸಂಸ್ಕಾರ ಸರಿಯಾಗಿ ನಡೆಯುತ್ತಿಲ್ಲ. ಇದಕ್ಕೆ ಈಗಾಗಲೇ ಸಾಕಷ್ಟು ಪ್ರಕರಣಗಳು ಸಾಕ್ಷಿಯಾಗಿವೆ. ಈಗ ತಮಿಳುನಾಡಿನಲ್ಲಿ ಇನ್ನೊಂದು ಘಟನೆ ನಡೆದಿದೆ. Read more…

BIG NEWS: ಸಿಕ್ಕೇ ಬಿಡ್ತಾ ಮಾರಣಾಂತಿಕ ಕೊರೊನಾಗೆ ಲಸಿಕೆ…? ಇಲ್ಲಿದೆ ಲಸಿಕೆ ಪಡೆದುಕೊಂಡ ಮೊದಲ ಮಹಿಳೆಯ ಅನಿಸಿಕೆ

ಅಮೆರಿಕದಲ್ಲಿ ಕೊರೊನಾ ವೈರಸ್ ಲಸಿಕೆಯನ್ನು ಮೊದಲು ಪಡೆದ ಮಹಿಳೆ ತನ್ನ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಲಸಿಕೆ ಕುರಿತ ಅಧ್ಯಯನದ ಮೊದಲ ಸುತ್ತಿನಲ್ಲಿ, 43 ವರ್ಷದ ಜೆನ್ನಿಫರ್ ಹೊಲ್ಲರ್‌ಗೆ ಮಾರ್ಚ್‌ನಲ್ಲಿ ಲಸಿಕೆ Read more…

ಎಚ್ಚರ..! ನಿಮ್ಮ ಮೊಬೈಲ್ ನಲ್ಲಿ ಈ ಆಪ್ ಇದ್ರೆ ಈಗ್ಲೇ ಡಿಲಿಟ್ ಮಾಡಿ

ಗೂಗಲ್ ಪ್ಲೇ ಸ್ಟೋರ್ ನಲ್ಲಿ ಸಾಕಷ್ಟು ಅಪ್ಲಿಕೇಷನ್ ಗಳು ಸಿಗ್ತವೆ. ಆದ್ರೆ ಎಲ್ಲವೂ ಸುರಕ್ಷಿತವಲ್ಲ. ಕೆಲ ಅಪ್ಲಿಕೇಷನ್ ಬಳಕೆದಾರನ ವೈಯಕ್ತಿಕ ಮಾಹಿತಿಯನ್ನು ಕಲೆ ಹಾಕುತ್ತವೆ. ಇದೇ ಕಾರಣಕ್ಕೆ ಗೂಗಲ್ Read more…

ಕೊರೊನಾ ವಿಷ್ಯದಲ್ಲಿ ದಾಖಲೆ ಮುರಿದ ಅಮೆರಿಕಾ

ಅಮೆರಿಕಾದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುವ ಲಕ್ಷಣ ಕಾಣ್ತಿಲ್ಲ. ಕಳೆದ 24 ಗಂಟೆಗಳಲ್ಲಿ ಯುಎಸ್ನಲ್ಲಿ 70,000 ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿವೆ. ಇದೇ ಮೊದಲ ಬಾರಿ ಇಷ್ಟೊಂದು Read more…

‌ʼಅನ್ ಲಾಕ್ʼ 1.0 ರಲ್ಲಿ ಹೆಚ್ಚಾಯ್ತು ಈ ಉದ್ಯೋಗಿಗಳ ನೇಮಕ

ಕೊರೊನಾ ವೈರಸ್ ‌ನಿಂದಾಗಿ ಅನೇಕ ಉದ್ಯೋಗ ಅಳಿವಿನಂಚಿನಲ್ಲಿದೆ. ಜನರ ವೇತನ ಕಡಿತವಾಗುತ್ತಿದೆ. ಅನೇಕ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಅನ್ಲಾಕ್ 1.0 ಜಾರಿಯಲ್ಲಿರುವ ವೇಳೆ ಮತ್ತೆ ಉದ್ಯೋಗಗಳ ನೇಮಕಾತಿ ಶುರುವಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...