alex Certify Visit | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಂದುವರೆದ ಹೆಚ್.ಡಿ. ರೇವಣ್ಣ ಟೆಂಪಲ್ ರನ್; ಗಾಣಗಾಪುರಕ್ಕೆ ಭೇಟಿ; ದತ್ತಾತ್ರೇಯನಿಗೆ ವಿಶೇಷ ಪೂಜೆ

ಕಲಬುರ್ಗಿ: ಲೈಂಗಿಕ ದೌರ್ಜನ್ಯ, ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜಾಮೀನು ಪಡೆದು ಬಿಡುಗಡೆಯಾಗಿರುವ ಶಾಸಕ ಹೆಚ್.ಡಿ.ರೇವಣ್ಣ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಜಾಮೀನಿನ ಮೇಲೆ ಬಿಡುಗಡೆಯಾಗುತ್ತಿದ್ದಂತೆ Read more…

ದೆವ್ವ-ಭೂತಗಳ ತವರು ದೆಹಲಿಯ ಈ 5 ಸ್ಥಳಗಳು, ರಾತ್ರಿ ನಡೆಯುತ್ತೆ ನಿಗೂಢ ಘಟನೆ…!

ದೆಹಲಿಯ ಇತಿಹಾಸ ಮತ್ತು ಭವ್ಯವಾದ ವಾಸ್ತುಶಿಲ್ಪ ಎಂಥವರನ್ನೂ ಆಕರ್ಷಿಸುತ್ತದೆ. ಆದರೆ ದೆವ್ವ-ಭೂತಗಳಿಂದಾಗಿ ಹೆಸರುವಾಸಿಯಾಗಿರುವ ಅನೇಕ ಸ್ಥಳಗಳು ಇಲ್ಲಿವೆ. ಈ ಸ್ಥಳಗಳ ಹೆಸರು ಕೇಳಿದ್ರೆ ಸಾಕು ಜನರು ಭಯಪಡುತ್ತಾರೆ. ಅಂತಹ Read more…

BIG NEWS: 20 ದಿನಗಳ ಬಳಿಕ ತವರು ಜಿಲ್ಲೆ ಹಾಸನಕ್ಕೆ ಭೇಟಿ ನೀಡಲಿರುವ ಹೆಚ್.ಡಿ.ರೇವಣ್ಣ

ಹಾಸನ: 20 ದಿನಗಳ ಬಳಿಕ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಇಂದು ತವರು ಜಿಲ್ಲೆ ಹಾಸನಕ್ಕೆ ಭೇಟಿ ನೀಡಲಿದ್ದಾರೆ. ಕಿಡ್ನ್ಯಾಪ್ ಹಾಗೂ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ Read more…

ಇದೇ ಮೊದಲ ಬಾರಿಗೆ ಅಯೋಧ್ಯೆ ರಾಮಮಂದಿರಕ್ಕೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಇದೇ ಮೊದಲ ಬಾರಿಗೆ ಅಯೋಧ್ಯ ರಾಮಮಂದಿರಕ್ಕೆ ಇಂದು ಭೇಟಿ ನೀಡಲಿದ್ದಾರೆ. ಆದಿವಾಸಿ ಎಂಬ ಕಾರಣಕ್ಕೆ ಅಯೋಧ್ಯೆ ಬಾಲರಾಮನ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ನರೇಂದ್ರ Read more…

ಭಾರತಕ್ಕೆ ‘ದ್ರೋಹ’ ಮಾಡಿ ಚೀನಾಕ್ಕೆ ಹಾರಿದ ಎಲೋನ್‌ ಮಸ್ಕ್‌; ಟೆಸ್ಲಾ ಕಾರುಗಳ ಮಾರಾಟಕ್ಕೆ ಮಾಸ್ಟರ್‌ ಪ್ಲಾನ್!‌

ಭಾರತದ ಗ್ರಾಹಕರು ಟೆಸ್ಲಾ ಕಾರುಗಳಿಗಾಗಿ ಇನ್ನಷ್ಟು ದಿನ ಕಾಯಬೇಕಾಗಬಹುದು. ನಿರೀಕ್ಷೆಯಂತೆ ಟೆಸ್ಲಾ ಸಿಇಓ ಎಲೋನ್ ಮಸ್ಕ್ ಈ ತಿಂಗಳು ಭಾರತಕ್ಕೆ ಬರಬೇಕಿತ್ತು, ಆದರೆ ತಮ್ಮ ಭಾರತ ಪ್ರವಾಸವನ್ನು ರದ್ದುಗೊಳಿಸಿದ Read more…

ಸಿದ್ಧಗಂಗಾ ಮಠಕ್ಕೆ ಗೀತಾ ಶಿವರಾಜ್ ಕುಮಾರ್ ಭೇಟಿ

ತುಮಕೂರು: ನಗರದ ಸಿದ್ಧಗಂಗಾ ಮಠಕ್ಕೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ಭಾನುವಾರ ಭೇಟಿ ನೀಡಿ, ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದು, ಸಿದ್ಧಲಿಂಗ Read more…

ನೇಹಾ ನಿವಾಸಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ: ತಂದೆ, ತಾಯಿಗೆ ಸಾಂತ್ವನ

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ನೇಹಾ ಪೋಷಕರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಸಿದ್ದರಾಮಯ್ಯ ಅವರಿಗೆ ಸಚಿವರಾದ ಸಂತೋಷ್ ಲಾಡ್, ಹೆಚ್.ಕೆ. ಪಾಟೀಲ್, ಶಾಸಕರಾದ ಕೋನರೆಡ್ಡಿ, ಪ್ರಸಾದ್ ಅಬ್ಬಯ್ಯ Read more…

BIG NEWS: ಇಂದು ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಆಗಮನ

ಹುಬ್ಬಳ್ಳಿ: ಒಂದೆಡೆ ಲೋಕಸಭಾ ಚುನಾವಣಾ ಕಾವು ಏರುತ್ತಿದೆ. ಮತ್ತೊಂದೆಡೆ ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಪ್ರಕ್ರಣ ಖಂಡಿಸಿ ಹಂತಕನಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳ ಪ್ರತಿಭಟನೆ ಜೋರಾಗಿದೆ. Read more…

BREAKING NEWS: ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರು: ಲೋಕಸಭಾ ಚುನಾವಣಾ ಅಖಾಡ ರಂಗೇರಿದೆ. ರಾಜ್ಯದಲ್ಲಿ ಮತದಾನಕ್ಕೆ ಕೆಲ ದಿನಗಳು ಮಾತ್ರ ಬಾಕಿ ಇದೆ. ರಾಜಕೀಯ ಪಕ್ಷಗಳ ನಾಯಕರು ಮತದಾರನ್ನು ಓಲೈಸಲು ಕೊನೇ ಹಂತದ ಕಸರತ್ತು ನಡೆಸಿದ್ದು, Read more…

BREAKING NEWS: ಕರುನಾಡ ಕುರುಕ್ಷೇತ್ರಕ್ಕೆ ರಾಹುಲ್ ಗಾಂಧಿ ಎಂಟ್ರಿ; ಮಂಡ್ಯಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕ

ಮಂಡ್ಯ: ಲೋಕಸಭಾ ಚುನಾವಣಾ ಅಖಾಡ ರಂಗೇರಿದ್ದು, ಕರುನಾಡ ಕುರುಕ್ಷೇತ್ರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಂಟ್ರಿ ಕೊಟ್ಟಿದ್ದಾರೆ. ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಹುಲ್ Read more…

BIG NEWS: ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಕ್ಕೆ ಭೇಟಿ ನೀಡಿದ್ದು, ಅರಮನೆ ನಗರಿ ಮೈಸೂರಿಗೆ Read more…

ಕಡಲ ನಗರಿ ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ; ಈ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳೂರಿಗೆ ಆಗಮಿಸಲಿದ್ದು, ಬೃಹತ್ ರೋಡ್ ಶೋ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ನಗರದ ಹಲವು ರಸ್ತೆಗಳಲ್ಲಿ ಸಂಚಾರ ನಿಷೇಧಿಸಲಾಗಿದೆ. ಲೋಕಸಭಾ ಚುನಾವಣೆ Read more…

BIG NEWS: ಚುನಾವಣೆ ಹೊತ್ತಲ್ಲೇ ಕರಾವಳಿಯಲ್ಲಿ ಮತ್ತೆ ನಕ್ಸಲರ ಚಲನವಲನ; ಶಸ್ತ್ರಾಸ್ತ್ರ ಸಮೇತರಾಗಿ ಗ್ರಾಮಕ್ಕೆ ಭೇಟಿ

ಮಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ನಕ್ಸಲರ ಚಲನವಲನ ಕಂಡು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಂಬಾರು ಬಳಿ ನಕ್ಸಲರು ಓಡಾಟ Read more…

ಯೋಧರೊಂದಿಗೆ ಹೋಳಿ ಆಚರಣೆಗೆ ಇಂದು ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು ನಿಯೋಜಿಸಲಾದ ಸಶಸ್ತ್ರ ಪಡೆಗಳೊಂದಿಗೆ ಹೋಳಿ Read more…

ದಿಢೀರ್ ಮೈಸೂರಿಗೆ ಬಂದು ಚಿಕಿತ್ಸೆ ಪಡೆದ ಬಿಹಾರ ಸಿಎಂ ನಿತೀಶ್ ಕುಮಾರ್

ಮೈಸೂರು: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬುಧವಾರ ದಿಢೀರ್ ಮೈಸೂರಿಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಈ ಮೊದಲು ಪಾಟ್ನಾದಲ್ಲಿದ್ದ ವೈದ್ಯರು ಇತ್ತೀಚೆಗೆ ಮೈಸೂರಿನಲ್ಲಿ ಅಪಾರ್ಟ್ಮೆಂಟ್ ಖರೀದಿಸಿ ಸ್ಥಳಾಂತರಗೊಂಡಿದ್ದಾರೆ. Read more…

BIG NEWS: ಈಶ್ವರಪ್ಪ ಬಂಡಾಯ ಶಮನಕ್ಕೆ ಕೇಂದ್ರ ನಾಯಕರ ಆಗಮನ; ಮುಖಂಡರನ್ನು ಮನೆಯಲ್ಲಿ ಕೂರಿಸಿ ಹೊರ ಹೋದ ಮಾಜಿ ಸಚಿವ

ಶಿವಮೊಗ್ಗ: ಮಗನಿಗೆ ಲೋಕಸಭಾ ಟಿಕೆಟ್ ಸಿಗದ ಕಾರಣಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಿಜೆಪಿ ವಿರುದ್ಧ ಬಂಡಾಯ ಸಾರಿದ್ದು, ಈಶ್ವರಪ್ಪ ಮನವೊಲಿಕೆಗೆ ರಾಜ್ಯ ನಾಯಕರು ವಿಫಲರಾದ ಬೆನ್ನಲ್ಲೇ ಕೇಂದ್ರ ನಾಯಕರು Read more…

370ನೇ ವಿಧಿ ರದ್ದಾದ ನಂತರ ಇಂದು ಮೊದಲ ಬಾರಿಗೆ ಜಮ್ಮು ಕಾಶ್ಮೀರಕ್ಕೆ ಮೋದಿ ಭೇಟಿ

ನವದೆಹಲಿ: ಜಮ್ಮ ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಲಾಗಿದ್ದ ಸಂವಿಧಾನದ 370ನೇ ವಿಧಿ ರದ್ದುಪಡಿಸಿದ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. Read more…

ಬರಿಗೈಯಲ್ಲಿ ರಾಜ್ಯಕ್ಕೆ ಬಂದ ಅಮಿತ್ ಶಾ; ಇಲ್ಲಿ ಬರದಿಂದ ಜನ ಕಂಗೆಟ್ಟಿದ್ದಾರೆ, ಕುಡಿಯಲೂ ನೀರಿಲ್ಲ; ರೈತರ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕತೆ ಇದೆ? ಸಿಎಂ ಆಕ್ರೋಶ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ವಿಚಾರವಾಗಿ ಕಿಡಿಕಾರಿರುವ ಸಿಎಂ ಸಿದ್ದರಾಮಯ್ಯ, ಕರ್ನಾಟಕಕ್ಕೆ ಅಮಿತ್ ಶಾ ಬರಿಗೈಯಲ್ಲಿ ಬಂದಿದ್ದಾರೆ. ಬಡವರು, ರೈತರ ಬಗ್ಗೆ ಮಾತನಾಡಲು Read more…

ದೇವಶಿಲ್ಪಿ ಅರುಣ್ ಯೋಗಿರಾಜ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸನ್ಮಾನ

ಮೈಸೂರು: ಕೇಂದ್ರ ಗೃಹ ಸಚಿವ, ಬಿಜೆಪಿ ಚುನಾವಣಾ ಚಾಣಾಕ್ಯ ಅಮಿತ್ ಶಾ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದು, ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರು Read more…

ನಾಳೆ ಸಿಎಂ ಸಿದ್ಧರಾಮಯ್ಯ ದಾವಣಗೆರೆ ಜಿಲ್ಲಾ ಪ್ರವಾಸ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 9 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ. 9 ರಂದು ಮಧ್ಯಾಹ್ನ 1.25ಕ್ಕೆ ಹರಿಹರ ತಾಲ್ಲೂಕಿನಲ್ಲಿ ಶ್ರೀಮಹರ್ಷಿ ವಾಲ್ಮೀಕಿ ಗುರುಪೀಠದ Read more…

ಫೆ. 10 ರಂದು ರಾಜ್ಯಕ್ಕೆ ಅಮಿತ್ ಶಾ ಭೇಟಿ: ಬಿಜೆಪಿ- ಜೆಡಿಎಸ್ ಸೀಟು ಹಂಚಿಕೆ ಬಗ್ಗೆ …?

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆಬ್ರವರಿ 10ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಸುತ್ತೂರು ಜಾತ್ರೆಯಲ್ಲಿ ಅಮಿತ್ ಶಾ ಭಾಗವಹಿಸಲಿದ್ದು, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು Read more…

ಅಯೋಧ್ಯೆಯಲ್ಲಿ ದಾಖಲೆಯ ಕಾಣಿಕೆ ಸಂಗ್ರಹ: 11 ದಿನದಲ್ಲಿ 25 ಲಕ್ಷ ಜನ ಭೇಟಿ: 11 ಕೋಟಿ ರೂ. ದೇಣಿಗೆ ಸಂಗ್ರಹ

ಅಯೋಧ್ಯೆ: ಜನವರಿ 22ರಂದು ಬಾಲರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನೆರವೇರಿದ ನಂತರ 11 ದಿನದ ಅವಧಿಯಲ್ಲಿ ಅಯೋಧ್ಯೆ ಶ್ರೀರಾಮ ಮಂದಿರಕ್ಕೆ 25 ಲಕ್ಷ ಭಕ್ತರು ಭೇಟಿ ನೀಡಿದ್ದಾರೆ. ಈ Read more…

ರಾಜ್ಯಕ್ಕೆ ಇಂದು ಪ್ರಧಾನಿ ಮೋದಿ: ‘ಬೋಯಿಂಗ್ ಸುಕನ್ಯಾ’ ಕಾರ್ಯಕ್ರಮಕ್ಕೆ ಚಾಲನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಬೆಂಗಳೂರಿನ ದೇವನಹಳ್ಳಿ ಸಮೀಪ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ ಉದ್ಘಾಟನೆ, ವಿಮಾನಯಾನ ಕ್ಷೇತ್ರದಲ್ಲಿ ಮಹಿಳೆಯರಿಗೆ ಉತ್ತೇಜ Read more…

ಜ. 19 ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ಬಿಜೆಪಿ ಕಾರ್ಯಕಾರಿ ಸಭೆ ಮುಂದೂಡಿಕೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಜ. 19ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಅಂದು ನಿಗದಿಯಾಗಿದ್ದ ರಾಜ್ಯ ಬಿಜೆಪಿ ಕಾರ್ಯಕಾರಿ ಸಭೆ ಮುಂದೂಡಲಾಗಿದೆ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ Read more…

ಶಿರಡಿ ಸಾಯಿಬಾಬಾ ಮಂದಿರಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ, ಪೂಜೆ ಸಲ್ಲಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಪ್ರವಾಸದ ವೇಳೆ ಶಿರಡಿ ಸಾಯಿಬಾಬಾ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಮಳೆ ಬೆಳೆ ಉತ್ತಮವಾಗಲಿ. ನಾಡಿನಲ್ಲಿ ಸುಖ, ಶಾಂತಿ, ಸಮೃದ್ಧಿ Read more…

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ದಿಢೀರ್ ಭೇಟಿ ನೀಡಿದ ಕೆ.ಎಸ್.ಈಶ್ವರಪ್ಪ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಗೂ ಮುನ್ನ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಇದೀಗ ಮತ್ತೆ ಸಕ್ರಿಯರಾಗಿದ್ದು, ತಮ್ಮ ಪುತ್ರನಿಗೆ ಲೋಕಸಭಾ ಟಿಕೆಟ್ ಕೊಡಿಸಲು ಯತ್ನ ನಡೆಸಿದ್ದಾರೆ. Read more…

ಇದು ಮನಸ್ಸಿಗೆ ನೆಮ್ಮದಿ ನೀಡುವ ಪ್ರವಾಸಿ ತಾಣ

ವಿವಿಧತೆಯಲ್ಲಿ ಏಕತೆ ಹೊಂದಿರುವ ಭಾರತ ಸಂಸ್ಕೃತಿಗಳ ಬೀಡು. ಇಲ್ಲಿ ಕಣ್ತುಂಬಿಕೊಳ್ಳಲು ಸಾಕಷ್ಟು ಪ್ರವಾಸಿ ತಾಣಗಳಿವೆ. ಕೆಲವು ಪ್ರಸಿದ್ಧಿ ಪಡೆದಿದ್ದರೆ ಮತ್ತೆ ಕೆಲವು ಇನ್ನೂ ಪ್ರಚಾರಕ್ಕೆ ಬಂದಿಲ್ಲ. ರಜಾ ದಿನಗಳಲ್ಲಿ Read more…

ವಿಜಯೇಂದ್ರ ವಿರುದ್ಧ ಯತ್ನಾಳ್ ಮತ್ತೆ ಪರೋಕ್ಷ ವಾಗ್ದಾಳಿ

ವಿಜಯಪುರ: ವೈಯಕ್ತಿಕ ಕೆಲಸದ ಮೇಲೆ ದೆಹಲಿಗೆ ಹೋಗಿದ್ದೆ. ಯಾರ ಭೇಟಿಗೂ ಹೋಗಿರಲಿಲ್ಲ, ಕಾರ್ಖಾನೆ ಕೆಲಸಕ್ಕೆ ಹೋಗಿದ್ದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ Read more…

BIG NEWS: ಮಹಿಳೆಯನ್ನು ವಿವಸ್ತ್ರಗೊಳಿಸಿ ಕಟ್ಟಿಹಾಕಿ ಹಲ್ಲೆ ಪ್ರಕರಣ; ಬೆಳಗಾವಿಗೆ ಸಿಐಡಿ, ಮಾನವ ಹಕ್ಕುಗಳ ಆಯೋಗ ಭೇಟಿ

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ. ಈ ಹಿನ್ನೆಲೆಯಲ್ಲಿ ಸಿಐಡಿ Read more…

ಅಂತ್ಯೋದಯ ಕಾರ್ಡ್ ಹೊಂದಿದ ಮಹಿಳೆಗೆ 35 ಕೆಜಿ ಬದಲು 10 ಕೆಜಿ ಅಕ್ಕಿ: ವಂಚಿಸಿದ ಪಡಿತರ ಅಂಗಡಿ ಮಾಲೀಕನ ವಿರುದ್ಧ ಕ್ರಮ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಹಾಲುಗುಡ್ಡೆ ನ್ಯಾಯಬೆಲೆ ಅಂಗಡಿಯ ಮಾಲೀಕ ಅಂತ್ಯೋದಯ ಅಕ್ಕಿ ವಿತರಣೆಯಲ್ಲಿ ದಲಿತ ಮಹಿಳೆಗೆ ವಂಚಿಸಿದ್ದಾನೆ. ಅಂಗಡಿಯ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳುವುದಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...